alex Certify milk | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಶಾಕ್: ಹಾಲಿನ ದರ 3 ರೂ. ಏರಿಕೆ ಸಾಧ್ಯತೆ

ಬೆಂಗಳೂರು: ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳು ಆಗ್ರಹಿಸಿದ್ದು, ಹೆಚ್ಚಳ ಮಾಡಿದ ಹಣವನ್ನು ರೈತರಿಗೆ ನೀಡಬೇಕೆಂದು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಕರ್ನಾಟಕ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ 5 ರೂ. ಏರಿಕೆ ಬಗ್ಗೆ ಇಂದು ನಿರ್ಧಾರ

ಬೆಂಗಳೂರು: ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. Read more…

BREAKING: ‘ಗೃಹಲಕ್ಷ್ಮಿ’ಯರು, ಹಾಲು ಉತ್ಪಾದಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ

ಬೆಂಗಳೂರು: ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೂ ಶೀಘ್ರವೇ ಹಣ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನ Read more…

ಹಾಲಿಗೆ ಇದನ್ನು ಬೆರೆಸಿ ಕುಡಿದರೆ ವೇಗವಾಗಿ ಏರುತ್ತೆ ನಿಮ್ಮ ತೂಕ…..!

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳುವುದು ದೊಡ್ಡ ಸಮಸ್ಯೆಯಾಗಿದೆ. ಆದ್ರೆ ಕೆಲವರು ತೂಕ ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸುತ್ತಿರುತ್ತಾರೆ. ಏನೇ ಪ್ರಯತ್ನಪಟ್ಟರೂ ಕೆಲವರ ತೂಕ ಹೆಚ್ಚಾಗುವುದಿಲ್ಲ. ಅಂಥವರಲ್ಲಿ ನೀವೂ ಒಬ್ಬರಾಗಿದ್ದರೆ ಹಾಲಿನ Read more…

ಸರಳ ಸುಲಭ ಹಾಗೂ ಪರಿಣಾಮಕಾರಿಯಾದ ಫೇಸ್ ಸ್ಕ್ರಬ್ ಗಳಿವು

ಸೌಂದರ್ಯ ಪ್ರಿಯರಿಗೆ ಮನೆಯಲ್ಲೇ ಮಾಡಬಹುದಾದ ಒಂದಿಷ್ಟು ಫೇಸ್ ಸ್ಕ್ರಬ್ ಗಳ ಬಗ್ಗೆ ಮಶಹಿತಿ ಇಲ್ಲಿದೆ. ಒಂದು ಚಮಚ ಇನ್ ಸ್ಟಂಟ್ ಕಾಫಿ ಪುಡಿ ತೆಗೆದುಕೊಳ್ಳಿ. ಇದನ್ನು ತೆಂಗಿನೆಣ್ಣೆಯೊಂದಿಗೆ ಸೇರಿಸಿ Read more…

ಮಹಾಶಿವರಾತ್ರಿಯಂದು ಶಿವನಿಗೆ ಹೀಗೆ ಅಭಿಷೇಕ ಮಾಡಿದರೆ ಪ್ರಾಪ್ತಿಯಾಗುತ್ತೆ ಪುಣ್ಯ ಫಲ

ಶಿವ ಅಭಿಷೇಕ ಪ್ರಿಯ. ಹಾಗಾಗಿ ಮಹಾಶಿವರಾತ್ರಿಯಂದು ಶಿವನನ್ನುಈ ಒಂದೇ ಒಂದು ವಸ್ತುವಿನಿಂದ ಅಭಿಷೇಕ ಮಾಡಿದರೆ ಕೋಟಿ ಬಾರಿ ಶಿವಲಿಂಗಕ್ಕೆ ಅಭಿಷೇಕ ಮಾಡಿದ ಪುಣ್ಯ ಪ್ರಾಪ್ತಿಯಾಗುತ್ತದೆ. ಅಂತವರಿಗೆ ಜೀವನದಲ್ಲಿ ಎದುರಾದ Read more…

ಸುಂದರವಾಗಿ ಕಾಣಲು ಮನೆಯಲ್ಲಿಯೇ ಮಾಡಿ ʼಫೇಶಿಯಲ್ʼ

ಮಹಿಳೆಯರು ಸದಾ ತಾವು ಸುಂದರವಾಗಿ ಕಾಣಬೇಕು ಎಂದು ಬಯಸುತ್ತಾರೆ. ಆದರೆ ಅವರಿಗೆ ಪಾರ್ಲರಿಗೆ ಹೋಗಿ ಫೇಶಿಯಲ್ ಮಾಡಲು ಸಮಯವಿರುವುದಿಲ್ಲ. ಅಂತವರು ಮನೆಯಲ್ಲಿಯೇ ಫೇಶಿಯಲ್ ಮಾಡಿಕೊಂಡು ಮುಖದ ಅಂದ ಹೆಚ್ಚಿಸಿಕೊಳ್ಳಿ. Read more…

ಹಾಲು ಕುಡಿಯಲು ಇಷ್ಟವಿಲ್ಲದಿರುವವರು ಮಾಡಿ ಈ ಕೆಲಸ.…!

ಹಾಲು ಸಂಪೂರ್ಣ ಆಹಾರವಾಗಿದ್ದು ಇದರಲ್ಲಿ ಎಲ್ಲಾ ರೀತಿಯ ಪೋಷಕಾಂಶಗಳಿವೆ. ಆದ್ದರಿಂದಲೇ ನಮ್ಮ ಪೋಷಕರು ಬಾಲ್ಯದಿಂದಲೂ ಹಾಲು ಕುಡಿಯುವಂತೆ ಸಲಹೆ ನೀಡುತ್ತಾರೆ.  ಈ ನೈಸರ್ಗಿಕ ಪಾನೀಯವು ನಮ್ಮ ಆರೋಗ್ಯಕ್ಕೆ ತುಂಬಾ Read more…

ನಿಮ್ಮ ಮುಖದ ಅಂದ ದುಪ್ಪಟ್ಟು ಮಾಡುತ್ತೆ ಚಿಟಿಕೆ ಅರಿಶಿನ ಮತ್ತು ಹಾಲು…!

ಅರಿಶಿನ ಕೂಡ ಆಯುರ್ವೇದ ಮೂಲಿಕೆಗಳಲ್ಲೊಂದು. ಅರಿಶಿನದಲ್ಲಿ ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಸಮೃದ್ಧವಾಗಿವೆ. ಅದಕ್ಕಾಗಿಯೇ ಪ್ರಾಚೀನ ಕಾಲದಿಂದಲೂ ಚರ್ಮದ ಆರೈಕೆಗೆ ಅರಿಶಿನವನ್ನು ಬಳಸಲಾಗುತ್ತಿದೆ. ಅರಿಶಿನ ನಿಮ್ಮ Read more…

ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಇದೆ ಈ ಆರೋಗ್ಯ ಪ್ರಯೋಜನ

ಹಾಲು ಮತ್ತು ತುಪ್ಪ ಇವೆರಡನ್ನೂ ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ. ಇವೆರಡನ್ನೂ ಒಟ್ಟಿಗೆ ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ. ಹಾಲಿಗೆ ತುಪ್ಪ ಸೇರಿಸಿ ಸೇವಿಸಿದಾಗ Read more…

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಒತ್ತಡ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದಾರೆ. ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡವಿದೆ. Read more…

ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಪ್ರಸ್ತಾವನೆ

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ ನಂತರ ಮುಖ್ಯಮಂತ್ರಿಗಳು ಹಾಲಿನ ದರ ಹೆಚ್ಚಳಕ್ಕೆ Read more…

ಬಸ್, ವಿದ್ಯುತ್, ಮೆಟ್ರೋ ದರ ಹೆಚ್ಚಳ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ 5 ರೂ. ಏರಿಕೆ ಸಾಧ್ಯತೆ

ಬೆಂಗಳೂರು: ಮೆಟ್ರೋ ರೈಲು, ಬಸ್, ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಪ್ರತಿ ಲೀಟರ್ ಹಾಲಿನ ದರವನ್ನು ಐದು ರೂಪಾಯಿ ಹೆಚ್ಚಳ ಮಾಡಲು ಕೆಎಂಎಫ್ ಸಿದ್ದತೆ ಕೈಗೊಂಡಿದೆ ಎಂದು ಹೇಳಲಾಗಿದೆ. Read more…

‘ತುಳಸಿ’ ಬೆರೆಸಿದ ಬಿಸಿ ಹಾಲು ಸೇವಿಸಿ ಈ ಆರೋಗ್ಯ ಸಮಸ್ಯೆಗಳಿಂದ ಹೊಂದಿ ಮುಕ್ತಿ

ತುಳಸಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಸುಲಭ ಪರಿಹಾರ ಒದಗಿಸಬಲ್ಲ ಗಿಡಮೂಲಿಕೆ. ಅದರಲ್ಲೂ ಹಾಲಿನ ಜೊತೆಗೆ ತುಳಸಿಯನ್ನು ಬೆರೆಸಿದ್ರೆ ಖಾಯಿಲೆಗಳಿಗೆ ಅದು ರಾಮಬಾಣ. ಕುದಿಯುವ ಹಾಲಿಗೆ 3-4 ತುಳಸಿ ಎಲೆಗಳನ್ನು Read more…

ಮಾಡಿ ಸವಿಯಿರಿ ಈ ಫ್ರೂಟ್ ‘ಡ್ರಿಂಕ್’

ಉಲ್ಲಾಸಭರಿತ ದಿನ ನಿಮ್ಮದಾಗಬೇಕೇ? ಹಾಗಿದ್ದರೆ ಸವಿಯಿರಿ ಈ ಫ್ರೂಟ್ ಡಯೆಟ್ ಡ್ರಿಂಕ್. ಈ ಪಾನೀಯವನ್ನ ಹಾಲು ಮತ್ತು ಹಣ್ಣುಗಳನ್ನು ಬಳಸಿ ಮಾಡುವುದರಿಂದ ದೇಹಕ್ಕೆ ತಂಪು ಹಾಗೆ ಪೌಷ್ಟಿಕಾಂಶಗಳು ದೊರೆಯುತ್ತದೆ. Read more…

ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?

ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ Read more…

ಚಳಿಗಾಲದಲ್ಲಿ ತ್ವಚೆಯನ್ನು ಕಾಪಾಡಲು ಬಳಸಿ ನೈಸರ್ಗಿಕವಾದ ಈ ಮಾಯಿಶ್ಚರೈಸರ್

ಚಳಿಗಾಲದಲ್ಲಿ ಸಾಮಾನ್ಯವಾಗಿ ಶುಷ್ಕ ಗಾಳಿಯಿಂದಾಗಿ ಚರ್ಮ ಡ್ರೈ ಆಗುತ್ತದೆ. ಇದರಿಂದ ಚರ್ಮದಲ್ಲಿ ಬಿರುಕು ಮೂಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಚಳಿಗಾಲದಲ್ಲಿ ಮನೆಯಲ್ಲಿಯೇ ಈ ಮಾಯಿಶ್ಚರೈಸರ್ ಕ್ರೀಂ ತಯಾರಿಸಿ ಹಚ್ಚಿ. Read more…

ಪ್ರತಿದಿನ ಪುರುಷರು ಒಂದು ಗ್ಲಾಸ್ ʼಹಾಲುʼ ಕುಡಿದ್ರೆ ಬಹಳ ಪ್ರಯೋಜನಕಾರಿ

ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗಿದೆ. ಇದ್ರಲ್ಲಿರುವ ಮಿನರಲ್ ಹಾಗೂ ವಿಟಮಿನ್ ಎಲ್ಲ ವಯಸ್ಸಿನ ವ್ಯಕ್ತಿಗಳಿಗೂ ಪ್ರಯೋಜನಕಾರಿಯಾಗಿದೆ. ಸಾಮಾನ್ಯವಾಗಿ ಮಕ್ಕಳು ಹಾಗೂ ಮಹಿಳೆಯರು ಆರೋಗ್ಯದ ದೃಷ್ಟಿಯಿಂದ ಹಾಲನ್ನು ಕುಡಿಯುತ್ತಾರೆ. ಆದ್ರೆ Read more…

BREAKING: ರೈತ ಸಮುದಾಯಕ್ಕೆ ಗುಡ್ ನ್ಯೂಸ್: ನಾಳೆಯಿಂದಲೇ ಹಾಲಿನ ಖರೀದಿ ದರ 2 ರೂ. ಹೆಚ್ಚಳ

ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು Read more…

ವಿವಾಹಿತ ಪುರುಷರಿಗೆ ಸೂಕ್ತ ಒಣದ್ರಾಕ್ಷಿ – ಹಾಲು ಸೇವನೆ

ಒಣದ್ರಾಕ್ಷಿಯನ್ನು ನಿಯಮಿತವಾಗಿ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ದೇಹ ಬಲಹೀನವಾಗಿದ್ದರೆ ನೀವು ಹಾಲು ಮತ್ತು ಒಣದ್ರಾಕ್ಷಿಯನ್ನು ಒಟ್ಟಿಗೆ ಸೇವಿಸಿ. ಇದು ಅನೇಕ ಗಂಭೀರ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ರಕ್ತಹೀನತೆ ಮತ್ತು Read more…

ಚರ್ಮದ ರಕ್ಷಣೆಗೆ ಬಳಸಿ ಈ ಆಮ್ಲ

ಚರ್ಮದ ರಕ್ಷಣೆಗೆ ಆಮ್ಲವನ್ನು ಬಳಸಲಾಗುತ್ತದೆ. ಕೆಲವು ಆಮ್ಲಗಳನ್ನು ಕ್ಲೆನ್ಸರ್, ಟೋನರ್ ಗಳಲ್ಲಿ ಬಳಸುತ್ತಾರೆ. ಈ ಆಮ್ಲವನ್ನು ಸರಿಯಾದ ಪ್ರಮಾಣದಲ್ಲಿ ಬಳಸಿದರೆ ಚರ್ಮವನ್ನು ಸ್ಪಷ್ಟವಾಗಿ ಹೊಳೆಯುವಂತೆ ಮಾಡಬಹುದು. ಹಾಗಾಗಿ ನಿಮ್ಮ Read more…

ಒಡೆದ ಹಾಲು ಚೆಲ್ಲುವುದರಿಂದ ನಿಮಗಾಗುತ್ತೆ ಈ ನಷ್ಟ

ದುಡ್ಡು ಕೊಟ್ಟು ತಂದ ಹಾಲು ಒಡೆದು ಹೋದರೆ ಚೆಲ್ಲಬೇಡಿ. ಇದರಿಂದ ಹಲವಾರು ಪ್ರಯೋಜನಗಳಿವೆ. ಹಾಲು ಒಡೆದರೂ ಎಲ್ಲದರಲ್ಲೂ ಬಹಳಷ್ಟು ಪೋಷಕಾಂಶಗಳು ಇರುತ್ತವೆ. ಒಡೆದ ಹಾಲಿನಲ್ಲಿ ಪ್ರೋಟಿನ್ ಪ್ರಮಾಣವು ಹೆಚ್ಚಿರುತ್ತದೆ. Read more…

‘ಅಸಿಡಿಟಿ’ಗೆ ಪರಿಹಾರ ನೀಡುತ್ತೆ ಈ ಎಲೆ

ಹೊರಗಿನ ಆಹಾರಗಳನ್ನು ಸೇವಿಸುವುದರಿಂದ ಕೆಲವೊಮ್ಮೆ ಅಜೀರ್ಣ ಸಮಸ್ಯೆ, ಅಸಿಡಿಟಿ ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಅಡುಗೆ ಮನೆಯ ಸಾಮಾಗ್ರಿಗಳೇ ಸಾಕು. ಒಂದೆಲಗವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ Read more…

ಈ ʼಆರೋಗ್ಯʼ ಸಮಸ್ಯೆಗಳಿಗೆ ಪರಿಹಾರ ಬಿಸಿ ಹಾಲಿಗೆ ಬೆರೆಸಿದ ತುಳಸಿ

ತುಳಸಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಸುಲಭ ಪರಿಹಾರ ಒದಗಿಸಬಲ್ಲ ಗಿಡಮೂಲಿಕೆ. ಅದರಲ್ಲೂ ಹಾಲಿನ ಜೊತೆಗೆ ತುಳಸಿಯನ್ನು ಬೆರೆಸಿದ್ರೆ ಖಾಯಿಲೆಗಳಿಗೆ ಅದು ರಾಮಬಾಣ. ಕುದಿಯುವ ಹಾಲಿಗೆ 3-4 ತುಳಸಿ ಎಲೆಗಳನ್ನು Read more…

ಗಟ್ಟಿ ಮೊಸರು ತಯಾರಿಸಲು ಈ ಟಿಪ್ಸ್ ಫಾಲೋ ಮಾಡಿ

ಕೆಲವರಿಗೆ ದಪ್ಪಗಿನ ಮೊಸರು ತಿನ್ನುವುದು ಎಂದರೆ ತುಂಬಾ ಇಷ್ಟವಿರುತ್ತದೆ. ಎಷ್ಟೇ ದಪ್ಪಗಿನ ಹಾಲು ಇದ್ದರೂ ಕೆಲವೊಮ್ಮೆ ಮೊಸರು ಸರಿಯಾಗಿ ಬರುವುದಿಲ್ಲ. ಹಾಗಾಗಿ ಇಲ್ಲಿ ಸುಲಭವಾಗಿ ತೆಳುವಾದ ಹಾಲಿನಿಂದ ಮೊಸರು Read more…

ತ್ವಚೆಯ ಈ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ಹೊರಗಿನ ಧೂಳು, ಅಥವಾ ಕೆಲವೊಮ್ಮೆ ನಾವು ತಿನ್ನುವ ಆಹಾರದಿಂದ ತ್ವಚೆಯಲ್ಲಿ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇದಕ್ಕೆ ಮಾರ್ಕೆಟ್ ನಿಂದ ತಂದ ಕೆಮಿಕಲ್ ಯುಕ್ತ ಕ್ರಿಂ, ಫೇಸ್ Read more…

ಹಾಲಿನ ಜೊತೆ ಈ ಪದಾರ್ಥ ಬೆರೆಸಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಹೆಚ್ಚಿನವರು ಹಾಲು ಕುಡಿಯಲು ಇಷ್ಟಪಡ್ತಾರೆ. ಅದ್ರಲ್ಲಿರುವ ಪೌಷ್ಠಿಕ ಗುಣಗಳ ಬಗ್ಗೆ ಕೇಳಿದ ಜನರು ಪ್ರತಿನಿತ್ಯ ಹಾಲು ಸೇವನೆ ಮಾಡ್ತಾರೆ. ಕ್ಯಾಲ್ಸಿಯಂ, ಪ್ರೋಟೀನ್, ಪೋಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದ್ರಿಂದ ಅನೇಕ Read more…

ಮಕ್ಕಳ ಹಲ್ಲಿನ ಹುಳುಕು ಸಮಸ್ಯೆ ನಿವಾರಣೆಗೆ ಇಲ್ಲಿದೆ ಟಿಪ್ಸ್

ಅತಿಯಾಗಿ ಸಿಹಿ ತಿಂಡಿಗಳ ಸೇವನೆ ಹಾಗೂ ಹಾಲು ಕುಡಿಯುವುದ್ರಿಂದ ಮಕ್ಕಳ ಹಲ್ಲುಗಳು ಕೀಟದ ಪಾಲಾಗುವುದು ಸಾಮಾನ್ಯ. ಮಕ್ಕಳ ಹಲ್ಲುಗಳಿಗೆ ಸರಿಯಾಗಿ ಬ್ರೆಷ್ ಮಾಡಲು ಬರುವುದಿಲ್ಲ. ಹಾಗೆ ಹಲ್ಲು ಉಜ್ಜುವುದ್ರಿಂದ Read more…

ಈ ವಾಸ್ತು ದೋಷದಿಂದ ದೂರವಾಗುತ್ತೆ ಜ್ಞಾನದ ಜೊತೆ ಸುಖ-ಶಾಂತಿ

  ಮನೆ ಎಷ್ಟೇ ದೊಡ್ಡದಾಗಿರಲಿ, ಎಷ್ಟೇ ಐಷಾರಾಮಿಯಾಗಿರಲಿ ಮನೆಯಲ್ಲಿ ಶಾಂತಿ-ನೆಮ್ಮದಿ ಇಲ್ಲವೆಂದ್ರೆ ಸುಖವಿಲ್ಲ. ಹಾಗಾಗಿ ಮನೆ ನಿರ್ಮಾಣ ಮಾಡುವಾಗ ವಾಸ್ತು ಬಗ್ಗೆ ಗಮನ ನೀಡಬೇಕಾಗುತ್ತದೆ. ಹಾಗೆ ಮನೆಯಲ್ಲಿರುವ ಕೆಲವೊಂದು Read more…

ರೈತರಿಗೆ ಹೊಸ ವರ್ಷದ ಗಿಫ್ಟ್: ಹಾಲಿನ ಪ್ರೋತ್ಸಾಹ ಧನ ಹೆಚ್ಚಳ

ಮಂಗಳೂರು: ಜನವರಿ 1ರಿಂದ ಹಾಲು ಉತ್ಪಾದಕರಿಗೆ ವಿಶೇಷ ಪ್ರೋತ್ಸಾಹ ಧನವನ್ನು 1 ರೂ.ನಿಂದ 1.50 ರೂ.ಗೆ ಹೆಚ್ಚಳ ಮಾಡಲು ಕಳೆದ ನವೆಂಬರ್ 30ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...