alex Certify milk | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಲ ಬೇಗೆಯಿಂದ ದೇಹ ತಣಿಸಲು ಕುಡಿಯಿರಿ ಈ ʼಪಾನೀಯʼ

ಬಿಸಿಲಿನ ಬೇಗೆಗೆ ಬಾಯಾರಿಕೆ ಸಹಜ. ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಪಾನೀಯಗಳು ತಕ್ಷಣಕ್ಕೆ ಬಾಯಾರಿಕೆ ಇಂಗಿಸಿದಂತೆ ಕಂಡುಬಂದರೂ ಅದರಿಂದ ದೇಹದ ಮೇಲಾಗುವ ಪರಿಣಾಮ ಆತಂಕ ತರುತ್ತದೆ. ಹಾಗಾಗಿ ಮನೆಯಲ್ಲಿಯೇ ರುಚಿಯಾದ Read more…

ಅರಿಶಿನದಿಂದ ಹೆಚ್ಚಿಸಿ ಮುಖದ ಹೊಳಪು

ಅರಿಶಿನ ಚರ್ಮಕ್ಕೆ ಬಹಳ ಪ್ರಯೋಜನಕಾರಿ. ಇದು ಚರ್ಮದ ಕಪ್ಪು ಬಣ್ಣವನ್ನು ತೆಗೆದು ಹಾಕಿ ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಹಾಗಾಗಿ ಅರಿಶಿನ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ. *½ ಚಮಚ Read more…

ಹಾಲು ಉತ್ಪಾದನೆ ಭಾರಿ ಕುಸಿತ: ಪೂರೈಕೆಯಲ್ಲಿ ವ್ಯತ್ಯಯ, ಹೆಚ್ಚಿದ ಬೇಡಿಕೆ

ಬೆಂಗಳೂರು: ಹಾಲು ಉತ್ಪಾದನೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗಿರುವುದರಿಂದ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಕೆಎಂಎಫ್ ಉತ್ಪನ್ನಗಳಿಗೆ ಭಾರಿ ಬೇಡಿಕೆ ಬಂದಿದೆ. ಕೆಲವು ಕಡೆ ಬೆಣ್ಣೆ, ತುಪ್ಪ ಸೇರಿದಂತೆ Read more…

ಮನೆಯಲ್ಲೇ ತಯಾರಿಸಿ ಗಟ್ಟಿಯಾದ ಮೊಸರು

ಮೊಸರೆಂದರೆ ನಿಮಗಿಷ್ಟವೇ. ಪ್ರತಿ ಬಾರಿ ಪ್ಯಾಕೆಟ್ ಮೊಸರು ತಂದು ಬಳಸುವ ಬದಲು ಮನೆಯಲ್ಲೂ ರುಚಿಕರವಾದ ದಪ್ಪನೆಯ ಐಸ್ ಕ್ರೀಮ್ ನಂಥ ಮೊಸರನ್ನು ತಯಾರಿಸಬಹುದು. ಹೇಗೆನ್ನುತ್ತೀರಾ? ಪ್ಯಾಕೆಟ್ ಹಾಲಾಗಿದ್ದರೂ ಸರಿ, Read more…

ಗರ್ಭಿಣಿಯರು ಸೇವಿಸಬಹುದಾ ಡೈರಿ ಉತ್ಪನ್ನ……?

ಡೈರಿ ಉತ್ಪನ್ನಗಳಲ್ಲಿ ಕ್ಯಾಲ್ಸಿಯ, ಪ್ರೋಟೀನ್, ವಿಟಮಿನ್ ಡಿ, ರಂಜಕ ಮತ್ತು ಇತರ ಅಗತ್ಯ ಜೀವಸತ್ವ ಮತ್ತು ಖನಿಜಗಳಿವೆ. ಇದನ್ನು ಗರ್ಭಿಣಿಯರು ಸೇವಿಸಿದರೆ ಆರೋಗ್ಯವಂತ ಮಗುವಿಗೆ ಜನ್ಮ ನೀಡಬಹುದು. ಹೌದು, Read more…

ಸ್ವಾದಿಷ್ಟವಾದ ಅಕ್ಕಿ- ಕಡಲೆಬೇಳೆ ಪಾಯಸ

ಅಕ್ಕಿಯನ್ನು ಬಳಸಿ, ಅನ್ನ ಮೊದಲಾದ ತಿನಿಸುಗಳನ್ನು ಮಾಡುವುದು ನಿಮಗೆಲ್ಲರಿಗೂ ತಿಳಿದಿರುವ ವಿಚಾರವೇ. ಅಕ್ಕಿ, ಕಡಲೆಬೇಳೆಯನ್ನು ಬಳಸಿ ಸ್ವಾದಿಷ್ಟವಾದ ಪಾಯಸವನ್ನು ಮಾಡಬಹುದಾದ ಮಾಹಿತಿ ಇಲ್ಲಿದೆ. ಬೇಕಾಗುವ ಪದಾರ್ಥಗಳು: ಅಕ್ಕಿ – Read more…

ಹೋಳಿ ದಹನದ ಬೆಂಕಿಯಲ್ಲಿ ಈ ವಸ್ತು ಹಾಕಿದರೆ ನಿವಾರಣೆಯಾಗುತ್ತೆ ನಿಮ್ಮ ಸಮಸ್ಯೆ

ಹೋಳಿ ಹುಣ್ಣಿಮೆ ಸಮೀಪಿಸುತ್ತಿದೆ, ಫಲ್ಗುಣ ತಿಂಗಳ ಅಷ್ಟಮಿಯಿಂದ ಹುಣ್ಣಿಮೆಯವರೆಗೆ ಅಂದರೆ 8 ದಿನಗಳು ಹೊಲಾಷ್ಟಕ್ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಅಲ್ಲದೇ ಹುಣ್ಣಿಮೆಯ Read more…

ಒಡೆದ ಹಾಲಿನಿಂದ ತಯಾರಿಸಿ ಸ್ವಾದಿಷ್ಟ ಸಿಹಿ ಅವಲಕ್ಕಿ

ಬೇಸಿಗೆ ಅಂದ ಮೇಲೆ ಹಾಲು ಒಡೆಯುವುದು ಸಾಮಾನ್ಯ. ಹೀಗೆ ಒಡೆದ ಹಾಲಿನಿಂದ ಮಾಡಬಹುದಾದ ಸಿಹಿ ತಿನಿಸೊಂದರ ರೆಸಿಪಿ ಇಲ್ಲಿದೆ. ಕಡಿಮೆ ಪದಾರ್ಥಗಳಲ್ಲಿ ಕೇವಲ 15 ನಿಮಿಷದಲ್ಲಿ ತಯಾರಿಸಬಹುದಾದ ಅವಲಕ್ಕಿ Read more…

ರಾತ್ರಿ ಮಲಗುವ ಮೊದಲು ತಪ್ಪದೇ ಕುಡಿಯಿರಿ ಒಂದು ಲೋಟ ಹಾಲು

ಪ್ರತಿ ದಿನ ರಾತ್ರಿ ಮಲಗುವ ಮುನ್ನ ಪುರುಷರು ಹಾಲು ಕುಡಿಯುವುದು ಬಹಳ ಮುಖ್ಯ. ಏಕೆನ್ನುತ್ತೀರಾ? ಹಾಲಿನಲ್ಲಿ ಫ್ಯಾಟ್ ಮತ್ತು ಪ್ರೊಟೀನ್ ಗಳಿಂದ ಪುರುಷರ ಹಾರ್ಮೋನ್ ಗಳು ಹೆಚ್ಚಾಗುತ್ತದೆ. ಒಂದು Read more…

ಎಲ್ಲರೂ ಒಟ್ಟಿಗೆ ಇದ್ದಾಗ ಮಾಡಿ ಸವಿಯಿರಿ ಸ್ಪೆಷಲ್ ತಿಂಡಿ ಮೆಂತೆಸೊಪ್ಪಿನ ಪೂರಿ

ಭಾನುವಾರ ಬಂತೆಂದರೆ ಕೆಲವರು ಮನೆಯಲ್ಲಿ ಏನಾದರೂ ಸ್ಪೆಷಲ್ ತಿಂಡಿ ಮಾಡುತ್ತಾರೆ. ಇಲ್ಲಿ ರುಚಿಕರವಾದ ಮೆಂತೆಸೊಪ್ಪಿನ ಪೂರಿ ಮಾಡುವ ವಿಧಾನ ಇದೆ ನೋಡಿ. ಮನೆಯಲ್ಲಿ ಎಲ್ಲರೂ ಒಟ್ಟಿಗೆ ಇದ್ದಾಗ ಮಾಡಿಕೊಂಡು Read more…

ಹಾಲು ಗಂಟಲಲ್ಲಿ ಸಿಲುಕಿ ನವಜಾತ ಶಿಶು ಸಾವು

ಎದೆ ಹಾಲು ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ನವಜಾತ ಶಿಶು ಮೃತಪಟ್ಟ ಘಟನೆ ಪೆರ್ಲ ಸಮೀಪದ ಉಕ್ಕಿನಡ್ಕದಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಮತ್ತು ತಾಹಿರಾ ದಂಪತಿಯ 25 ದಿನದ Read more…

ಮೊಸರಿನೊಂದಿಗೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ…..!

ಬೇಸಿಗೆ ಕಾಲ ಬರುತ್ತಿದೆ, ಈ ಸಮಯದಲ್ಲಿ ಎಲ್ಲರೂ ತಮ್ಮ ಆಹಾರದಲ್ಲಿ ಮೊಸರನ್ನು ಸೇವಿಸುತ್ತಾರೆ. ಮೊಸರು ತಿನ್ನುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಕೆಲವರು ಮೊಸರನ್ನು ಲಸ್ಸಿಯಾಗಿಯೂ ಬಳಸುತ್ತಾರೆ. ಮೊಸರಿನಲ್ಲಿ ಸಾಕಷ್ಟು Read more…

ಸಿಹಿ ಪ್ರಿಯರಿಗೆ ಇಲ್ಲಿದೆ ಟೇಸ್ಟಿ ‘ಬೂದುಕುಂಬಳಕಾಯಿ’ ಪಾಯಸ ಮಾಡುವ ವಿಧಾನ

ಸಿಹಿ ತಿನಿಸು ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ. ಅದರಲ್ಲಿಯೂ ಪಾಯಸ ಎಂದರೆ ಅನೇಕರಿಗೆ ಅಚ್ಚುಮೆಚ್ಚು. ಅದರಲ್ಲಿ ವಿಶೇಷವಾದ ಬೂದುಕುಂಬಳಕಾಯಿ ಪಾಯಸ ತಯಾರಿಸುವ ಕುರಿತ ಮಾಹಿತಿ ಇಲ್ಲಿದೆ. ಬೇಕಾಗುವ ಪದಾರ್ಥಗಳು: Read more…

ಸುಲಭವಾಗಿ ಸ್ಪಾಂಜ್ ಕೇಕ್ ಮಾಡುವ ವಿಧಾನ

ಸಂಜೆ ಸಮಯಕ್ಕೆ ಟೀ ಯೊಂದಿಗೆ ಬಜ್ಜಿ – ಬೋಂಡ ಇದ್ದರೆ ಹೇಗೆ ಚೆನ್ನಾಗಿರುತ್ತದೋ ಹಾಗೇ ಕೇಕ್ ಕೂಡ ತಿನ್ನುವುದಕ್ಕೆ ಚೆನ್ನಾಗಿರುತ್ತದೆ. ಕ್ರೀಂ ಹಾಕದೆ ಮಾಡುವ ಸ್ಪಾಂಜ್ ಕೇಕ್, ಟೀ Read more…

ಹಾಲಿನ ದರ 3 ರೂ. ಹೆಚ್ಚಳ ಮಾಡಿದ KMF: ಇಂದಿನಿಂದಲೇ ಪರಿಷ್ಕೃತ ದರ ಜಾರಿ; ಜಂಬೋ ಪ್ಯಾಕೇಟ್ ಗೆ 234 ರೂ.

ಬೆಂಗಳೂರು: ಕೆಎಂಎಫ್ ವತಿಯಿಂದ ಜಂಬೋ ಪ್ಯಾಕೆಟ್ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲಾಗಿದೆ. ಜಂಬೋ ಪ್ಯಾಕೆಟ್ ದರ 231 ರೂಪಾಯಿಯಿಂದ 234 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. 6 Read more…

ಹಸುವೊಂದು 72 ಲೀಟರ್ ಹಾಲು ಕೊಟ್ಟಿದೆ ಅಂದ್ರೆ ನೀವು ನಂಬಲೇಬೇಕು…!

ಲೂದಿಯಾನ: ಹರಿಯಾಣದಲ್ಲಿ ಕಿಸಾನ್ ಸಮ್ಮೇಳನ ನಡೆಯುತ್ತಿದೆ. ಹೈನುಗಾರಿಕೆ ಉತ್ತೇಜನ ನೀಡುವ ಸಲುವಾಗಿ ಈ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ವೇಳೆದಲ್ಲಿ ಹಸುವೊಂದು ನೆರೆದಿದ್ದವರನ್ನು ಅಚ್ಚರಿಗೊಳಿಸಿದೆ. 24 ಗಂಟೆಗಳಲ್ಲಿ 72 Read more…

ಸುಖ ನಿದ್ರೆ ಪಡೆಯಲು ಅನುಸರಿಸಿ ಈ ವಿಧಾನ

ಬೆಳಗಿನಿಂದ ರಾತ್ರಿಯವರೆಗೆ ಮೊಬೈಲ್, ಟಿವಿ ಅಥವಾ ಕಂಪ್ಯೂಟರ್ ನಲ್ಲಿ ದಿನ ಕಳೆಯುವುದಕ್ಕೋ ಏನೋ ಸರಿಯಾದ ನಿದ್ರೆ ಬೀಳುವುದೇ ಇಲ್ಲ. ಇದು ಹಲವು ರೀತಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. Read more…

ಪುರುಷರ ತ್ರಾಣ ಹೆಚ್ಚಿಸುತ್ತೆ ಮಖಾನಾ; ಪ್ರತಿದಿನ ಹಾಲಿನಲ್ಲಿ ನೆನೆಸಿ ತಿಂದರೆ ದುಪ್ಪಟ್ಟು ಲಾಭ….!

ಮಖಾನಾದ ಪ್ರಯೋಜನಗಳ ಬಗ್ಗೆ ಬಹುತೇಕರಿಗೆ ತಿಳಿದಿಲ್ಲ. ಇದು ಸಾಕಷ್ಟು ಪೋಷಕಾಂಶಗಳಿಂದ ಕೂಡಿದೆ. ಅದಕ್ಕಾಗಿಯೇ ಇದನ್ನು ತಪ್ಪದೇ ನಮ್ಮ ಡಯಟ್‌ನಲ್ಲಿ ಸೇರಿಸಿಕೊಳ್ಳಬೇಕು. ಮಖಾನಾ ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್‌ನ Read more…

ಮತ್ತೆ ಮತ್ತೆ ಸವಿಯಬೇಕೆನಿಸುವ ಮದ್ರಾಸ್ ಮಸಾಲ ಪಾಲ್

ಮಸಾಲ ಸಾಮಾಗ್ರಿಗಳನ್ನು ಬಳಸಿ ಮಾಡುವ ಮದ್ರಾಸ್ ಮಸಾಲ ಪಾಲ್ ಒಮ್ಮೆ ಸವಿದರೆ ಮತ್ತೆ ಮತ್ತೆ ಸವಿಯಬೇಕು ಅನಿಸುವ ಒಂದು ಪಾನೀಯ. ಒಮ್ಮೆ ಮನೆಯಲ್ಲಿ ಮಾಡಿ ಇದರ ರುಚಿ ಸವಿದು Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಹೆಚ್ಚಳ

ಶಿವಮೊಗ್ಗ: ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಪರಿಷ್ಕರಿಸಲಾಗಿದ್ದು, ಪ್ರತಿ ಕೆಜಿ ಹಾಲಿಗೆ 1.50 ರೂ. ಹೆಚ್ಚಳ ಮಾಡಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ Read more…

ಕಲಬೆರಕೆ ಹಾಲು ಮಾರಾಟ ಮಾಡಿದ ವ್ಯಕ್ತಿಗೆ 32 ವರ್ಷದ ಬಳಿಕ ಶಿಕ್ಷೆ

ಕಲಬೆರಕೆ ಹಾಲು ಮಾರಾಟ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಉತ್ತರಪ್ರದೇಶದ ಮುಜಾಫರ್ ನಗರ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಗಮನಾರ್ಹ ಅಂಶವೆಂದರೆ ಈ ಪ್ರಕರಣದಲ್ಲಿ ದೂರು Read more…

BIG NEWS: ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಾಲು ಸಂಗ್ರಹಣೆಯಲ್ಲಿ ಕುಸಿತ; ಪ್ರತಿದಿನ 10 ಲಕ್ಷ ಲೀಟರ್ ಇಳಿಕೆ

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಹಾಲು ಸಂಗ್ರಹಣೆಯಲ್ಲಿ ಭಾರಿ ಇಳಿಕೆಯಾಗಿದೆ. 2022 ರ ಜುಲೈ ಬಳಿಕ ಈ ಇಳಿಕೆ ಕಂಡುಬಂದಿದ್ದು, ಪ್ರತಿದಿನ 10 ಲಕ್ಷ ಲೀಟರ್ ನಷ್ಟು ಹಾಲು Read more…

ಸಂಕ್ರಾಂತಿ ಹಬ್ಬಕ್ಕೆ ಸುಲಭವಾಗಿ ಮನೆಯಲ್ಲೇ ಮಾಡಿ ಸಕ್ಕರೆ ಅಚ್ಚು

ಇನ್ನೇನು ಸಂಕ್ರಾಂತಿ ಹಬ್ಬ ಬಂದೇ ಬಡ್ತು. ಸಂಕ್ರಾಂತಿಗೆ ಸಕ್ಕರೆ ಅಚ್ಚು ಮಾಡುವುದು ಹೇಗಪ್ಪಾ ಎಂದು ಯೋಚಿಸುತ್ತಿದ್ದೀರಾ ಇಲ್ಲಿದೆ ನೋಡಿ ಸುಲಭ ವಿಧಾನ. 1 ಕಪ್-ಸಕ್ಕರೆ, ½ ಕಪ್- ನೀರು, Read more…

ಗರ್ಭಿಣಿಯಾದ 3 ತಿಂಗಳವರೆಗೂ ಅಪ್ಪಿತಪ್ಪಿಯೂ ಸೇವಿಸಬೇಡಿ ಈ ಆಹಾರ

ಮಹಿಳೆಯರು ಗರ್ಭಿಣಿಯಾದಾಗ ತಾವು ಸೇವಿಸುವ ಆಹಾರಗಳ ಮೇಲೆ ಹೆಚ್ಚು ಗಮನ ಹರಿಸಬೇಕು. ಅದರಲ್ಲೂ 3 ತಿಂಗಳು ತುಂಬುವ ತನಕ ತಿನ್ನುವ ಒಂದೊಂದು ಆಹಾರವನ್ನು ಬಹಳ ಎಚ್ಚರಿಕೆಯಿಂದ ಸೇವಿಸಬೇಕು. ಇಲ್ಲವಾದರೆ Read more…

ಹೊಸ ವರ್ಷಕ್ಕೆ ರೈತರಿಗೆ ಸಿಹಿ ಸುದ್ದಿ: ಹಾಲು ಉತ್ಪಾದಕರಿಗೆ ಉಡುಗೊರೆ; ಹಾಲು ಖರೀದಿ ದರ ಹೆಚ್ಚಳ

ತುಮಕೂರು: ತುಮಕೂರು ಸಹಕಾರಿ ಹಾಲು ಒಕ್ಕೂಟ ಹೈನುಗಾರರಿಗೆ ಹೊಸ ವರ್ಷಕ್ಕೆ ವಿಶೇಷ ಕೊಡುಗೆ ನೀಡಿದ್ದು, ಹಾಲಿನ ಖರೀದಿ ದರ ಹೆಚ್ಚಳ ಮಾಡಿದೆ. ತುಮಕೂರಿನ ಮಲ್ಲಸಂದ್ರದ ಒಕ್ಕೂಟದ ಆಡಳಿತ ಮಂಡಳಿ Read more…

ಪ್ರತಿದಿನ ಮಲಗುವ ಮುನ್ನ ಈ ಕೆಲಸ ಮಾಡಿದ್ರೆ ಹಿಮ್ಮಡಿ ಬಿರುಕಿನಿಂದ ಸಿಗುತ್ತೆ ಮುಕ್ತಿ

ಚಳಿಗಾಲ ಬಂದ ಕೂಡಲೇ ನಮ್ಮ ತ್ವಚೆ ಹೊಳಪು ಕಳೆದುಕೊಂಡು ಒಣಗಿ ಹೋಗುತ್ತದೆ. ಮುಖ ಮತ್ತು ತುಟಿಗಳ ರಕ್ಷಣೆಗೆ ನಾವು ಸಾಕಷ್ಟು ಕಸರತ್ತು ಮಾಡುತ್ತೇವೆ. ಆದರೆ ಒಡೆದ ಹಿಮ್ಮಡಿ ಬಗ್ಗೆ Read more…

ನಿಮ್ಮ ಮುಖದ ಅಂದವನ್ನು ಡಬಲ್‌ ಮಾಡುತ್ತೆ ಚಿಟಿಕೆ ಅರಿಶಿನ ಮತ್ತು ಹಾಲು…!

ಅರಿಶಿನ ಕೂಡ ಆಯುರ್ವೇದ ಮೂಲಿಕೆಗಳಲ್ಲೊಂದು. ಅರಿಶಿನದಲ್ಲಿ ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಸಮೃದ್ಧವಾಗಿವೆ. ಅದಕ್ಕಾಗಿಯೇ ಪ್ರಾಚೀನ ಕಾಲದಿಂದಲೂ ಚರ್ಮದ ಆರೈಕೆಗೆ ಅರಿಶಿನವನ್ನು ಬಳಸಲಾಗುತ್ತಿದೆ. ಅರಿಶಿನ ನಿಮ್ಮ Read more…

ರುಚಿಕರ ‘ರೋಸ್ ಸಂದೇಶ್’ ಮಾಡುವ ವಿಧಾನ

ಸಿಹಿ ತಿನ್ನಬೇಕು ಅನಿಸ್ತಿದೆಯಾ…? ಹಾಗಿದ್ರೆ ಇಲ್ಲಿ ಒಂದು ರುಚಿಕರವಾದ ಸಿಹಿ ತಿನಿಸಿದೆ. ಒಮ್ಮೆ ನಿಮ್ಮ ಮನೆಯಲ್ಲಿ ಟ್ರೈ ಮಾಡಿ ನೋಡಿ. ಮಾಡುವ ವಿಧಾನ ಕೂಡ ಸುಲಭವಿದೆ. ಬೇಕಾಗುವ ಸಾಮಾಗ್ರಿಗಳು: Read more…

ಮುಖದ ಅಂದಗೆಡಿಸುವ ಕೂದಲ ನಿವಾರಣೆಯಾಗಬೇಕಾ..…?

ದೇಹದಲ್ಲಿನ ಹಾರ್ಮೋನ್ಸ್ ಗಳ ಏರಿಳಿತ ಹಾಗೂ ಇಂದಿನ ಜೀವನ ಶೈಲಿಗಳಿಂದ ನಮ್ಮ ಮುಖದ ಮೇಲೆ ಕೂದಲುಗಳು ಕಾಣಿಸಿಕೊಂಡು ಮುಖದ ಅಂದವನ್ನು ಕೆಡಿಸುತ್ತದೆ. ಕೆನ್ನೆಯ ಬಳಿ, ತುಟಿಯ ಮೇಲ್ಭಾಗದಲ್ಲಿ ಕೆಲವರಿಗೆ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಹಾಲಿನ ಪ್ರೋತ್ಸಾಹಧನ ಪಾವತಿ

ಬೆಳಗಾವಿ: ಹಾಲು ಉತ್ಪಾದಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರೋತ್ಸಾಹ ಧನ ಪಾವತಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸದ್ಯಕ್ಕೆ ಹಾಲಿನ ಪ್ರೋತ್ಸಾಹ ಧನ ಹೆಚ್ಚಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...