alex Certify milk | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಒಡೆದ ಹಾಲಿನಿಂದ ಇದೆ ತುಂಬಾ ಪ್ರಯೋಜನ

ಹಾಲು ಕಾಯಿಸಲು ಇಟ್ಟಿರುತ್ತೀರಿ, ನೋಡಿದರೆ ಸ್ವಲ್ಪ ಹೊತ್ತಿಗೆ ಒಡೆದು ಹೋಗಿರುತ್ತದೆ. ಹಾಗಾದಾಗ ಅದನ್ನು ಚೆಲ್ಲದೆ ರುಚಿಕರವಾದ ಆಹಾರ ಪದಾರ್ಥಗಳನ್ನು ತಯಾರಿಸಬಹುದು. ಅಷ್ಟೇ ಅಲ್ಲದೆ ಇನ್ನಿತರ ಪ್ರಯೋಜನಗಳನ್ನು ಪಡೆಯಬಹುದು. * Read more…

ಹಾಲು – ಮೊಸರಿನ ಬೆಲೆ ಏರಿಕೆ ಬಳಿಕ ಸದ್ದಿಲ್ಲದೆ ದುಬಾರಿಯಾಗಿದೆ ತುಪ್ಪ….!

ದೈನಂದಿನ ಬಳಕೆ ವಸ್ತುಗಳ ಬೆಲೆ ಈಗಾಗಲೇ ಮುಗಿಲು ಮುಟ್ಟಿದ್ದು, ಜನಸಾಮಾನ್ಯರು ಹೈರಾಣಾಗಿದ್ದಾರೆ. ಇದರ ಮಧ್ಯೆ ಹಾಲು – ಮೊಸರು ಪ್ರತಿ ಲೀಟರ್ಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಇದರ Read more…

ಅದೃಷ್ಟ ಬದಲಿಸುತ್ತೆ ಒಂದು ಗ್ಲಾಸ್ ಹಾಲು

ಹಾಲು ನಮ್ಮ ಜೀವನದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹಾಲು ಆರೋಗ್ಯವನ್ನು ವೃದ್ಧಿಸುತ್ತದೆ. ಹಾಗೆ ಜ್ಯೋತಿಷ್ಯ ಶಾಸ್ತ್ರದಲ್ಲೂ ಹಾಲಿಗೆ ಮಹತ್ವದ ಸ್ಥಾನವಿದೆ. ಹಾಲು ರಾಹುವನ್ನು ಪ್ರತಿನಿಧಿಸುತ್ತದೆ. ಶಾಸ್ತ್ರದಲ್ಲಿ ಹೇಳಿದ ಹಾಲಿನ Read more…

BREAKING: ಕೆಎಂಎಫ್ ‘ನಂದಿನಿ ಹಾಲಿನ ದರ ಹೆಚ್ಚಳ’ ಬಗ್ಗೆ ಸಿಎಂ ಮುಖ್ಯ ಮಾಹಿತಿ: 2 ದಿನದಲ್ಲಿ ದರ ಏರಿಕೆ ಸಾಧ್ಯತೆ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ಹಾಲಿನ Read more…

ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳದ ಬಗ್ಗೆ ಇಂದು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಬೆಂಗಳೂರು: ನಂದಿನಿ ಹಾಲು ಹಾಗೂ ಮೊಸರು ದರ ಏರಿಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಹಾಲಿನ ದರ ಪ್ರತಿ ಲೀಟರ್ Read more…

ಹಾಲಿನ ದರ 2 ರೂ. ಹೆಚ್ಚಳ ಮಾಡಿದ ಮದರ್ ಡೈರಿ

ಮದರ್ ಡೈರಿ ದೆಹಲಿ-ಎನ್‌ಸಿಆರ್‌ ನಲ್ಲಿ ಪೂರ್ಣ ಕೆನೆ ಹಾಲಿನ ಬೆಲೆಯನ್ನು ಲೀಟರ್ ಗೆ 1 ರೂ., ಟೋಕನ್ ಹಾಲಿನ ಬೆಲೆಯನ್ನು ಲೀಟರ್ ಗೆ 2 ರೂ. ಹೆಚ್ಚಳ ಮಾಡಿದೆ. Read more…

BIG NEWS: ಹಾಲು, ಮೊಸರು ದರ 3 ರೂ. ಏರಿಸಿದ ಕೆಎಂಎಫ್, ದಿಢೀರ್ ಬ್ರೇಕ್ ಹಾಕಿದ ಸಿಎಂ: ಸದ್ಯಕ್ಕೆ ದರ ಹೆಚ್ಚಳ ಇಲ್ಲ

ಬೆಂಗಳೂರು: ಹಾಲು, ಮೊಸರು ದರವನ್ನು ಕೆಎಂಎಫ್ 3 ರೂ. ಹೆಚ್ಚಳ ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಢೀರ್ ಬ್ರೇಕ್ ಹಾಕಿದ್ದಾರೆ. ಬೆಳಗ್ಗೆ ಕೆಎಂಎಫ್ ನಿಂದ ದರ ಏರಿಕೆ ಮಾಡಲಾಗಿತ್ತು. Read more…

BIG NEWS: ಗೊಂದಲಕ್ಕೆ ಕಾರಣವಾದ ಹಾಲಿನ ದರ ಏರಿಕೆ; ಅಚ್ಚರಿ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿ

ಕಲಬುರ್ಗಿ: ನಂದಿನಿ ಹಾಲು ಹಾಗೂ ಮೊಸರಿನ ದರವನ್ನು ಕೆಎಂಎಫ್ ಏರಿಕೆ ಮಾಡಿ ಈಗಾಗಲೇ ಆದೇಶ ಹೊರಡಿಸಿದೆ. ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂಬ ಸಿಎಂ Read more…

BREAKING: ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ; ನಂದಿನಿ ಹಾಲು-ಮೊಸರಿನ ದರ ದಿಢೀರ್ ಏರಿಕೆ

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೆ ಬೆಲೆ ಏರಿಕೆ ಶಾಕ್ ಕೊಟ್ಟಿದೆ. ನಂದಿನಿ ಹಾಲು ಹಾಗೂ ಮೊಸರಿನ ದರವನ್ನು ಏರಿಕೆ ಮಾಡಿ ಕೆ ಎಂ ಎಫ್ ಆದೇಶ ಹೊರಡಿಸಿದೆ. Read more…

ಚಳಿಗಾಲದಲ್ಲಿ ತೀವ್ರವಾಗಿ ಕಾಡುವ ನೋವಿಗೆ ಇಲ್ಲಿದೆ ಪರಿಹಾರ

ಚಳಿಗಾಲ ಬಂತೆಂದರೆ ಸಾಕು ಕೈಕಾಲುಗಳ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಇದು ನಡೆಯಲೂ ಆಗದಷ್ಟು ತೀವ್ರವಾಗಿ ಕಾಡುತ್ತದೆ. ಅದಕ್ಕೂ ಅಡುಗೆ ಮನೆಯಲ್ಲಿ ಪರಿಹಾರವಿದೆ. ಎಳ್ಳೆಣ್ಣೆಯಿಂದ ಮಸಾಜ್ ಮಾಡಿ, ಇದು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ ಕಾದಿದೆ. ಹಾಲಿನ ದರ ಹೆಚ್ಚಳ ಮಾಡಲು ಕೆಎಂಎಫ್ ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಈ ಕುರಿತ ಆದೇಶ ಹೊರಬೀಳುವ Read more…

ಗರ್ಭಿಣಿಯರು ‘ಡೈರಿ’ ಉತ್ಪನ್ನಗಳನ್ನು ಸೇವಿಸುವುದರಿಂದ ಏನಾಗುತ್ತೆ..…?

ಡೈರಿ ಉತ್ಪನ್ನಗಳಲ್ಲಿ ಕ್ಯಾಲ್ಸಿಯ, ಪ್ರೋಟೀನ್, ವಿಟಮಿನ್ ಡಿ, ರಂಜಕ ಮತ್ತು ಇತರ ಅಗತ್ಯ ಜೀವಸತ್ವ ಮತ್ತು ಖನಿಜಗಳಿವೆ. ಇದನ್ನು ಗರ್ಭಿಣಿಯರು ಸೇವಿಸಿದರೆ ಆರೋಗ್ಯವಂತ ಮಗುವಿಗೆ ಜನ್ಮ ನೀಡಬಹುದು. ಹೌದು, Read more…

ದೀಪಾವಳಿ ಹೊತ್ತಲ್ಲೇ ರೈತರಿಗೆ ಸಿಹಿ ಸುದ್ದಿ: ರಾಜ್ಯೋತ್ಸವ ಕೊಡುಗೆಯಾಗಿ ನ. 1 ರಿಂದ ಹಾಲು ಖರೀದಿ ದರ 2 ರೂ. ಹೆಚ್ಚಳ

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ರಾಜ್ಯೋತ್ಸವದ ಕೊಡುಗೆಯಾಗಿ ನವೆಂಬರ್ ಒಂದರಿಂದ ಹಾಲು ಖರೀದಿ ದರ ಎರಡು ರೂ. ಹೆಚ್ಚಳ ಮಾಡಿದೆ. ಹೈನುಗಾರರಿಂದ ಖರೀದಿಸುವ ಹಾಲಿನ ದರವನ್ನು Read more…

ಹೈನುಗಾರರಿಗೆ ಬಿಗ್ ಶಾಕ್; ಪಶು ಆಹಾರ ಧಾರಣೆಯಲ್ಲಿ ಭಾರಿ ಹೆಚ್ಚಳ

ದೀಪಾವಳಿಗೂ ಮುನ್ನ ಹೈನುಗಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಪಶು ಆಹಾರ ಧಾರಣೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಕರ್ನಾಟಕ ಹಾಲು ಮಹಾ ಮಂಡಳಿ ಅಕ್ಟೋಬರ್ 19 ರಂದು ಈ Read more…

ಮುಖದ ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ಫಾಲೋ ಮಾಡಿ ಈ ಟಿಪ್ಸ್

ಧೂಳು, ಮಾಲಿನ್ಯ, ಸೂರ್ಯನ ಕಿರಣಗಳಿಂದ ಚರ್ಮ ಬೇಗ ಸುಕ್ಕುಗಟ್ಟುತ್ತದೆ. ಇದಕ್ಕೆ ಸರಿಯಾದ ಆರೈಕೆ ಮಾಡದಿದ್ದರೆ ವಯಸ್ಸಾಗುವ ಮೊದಲೇ ನಿಮ್ಮ ಚರ್ಮ ಸುಕ್ಕುಗಟ್ಟುತ್ತದೆ. ಹಾಗಾಗಿ ಈ ಸುಕ್ಕುಗಳ ಸಮಸ್ಯೆ ನಿವಾರಿಸಲು Read more…

ಹಾಲು ಮತ್ತು ಮೊಟ್ಟೆಯ ಬದಲು ಇದನ್ನು ಸೇವಿಸಿದ್ರೆ ನಿಮ್ಮ ಆರೋಗ್ಯಕ್ಕೆ ಸಿಗುತ್ತದೆ ಅದ್ಭುತ ಪ್ರಯೋಜನ…!

ಕೆಟ್ಟ ಜೀವನಶೈಲಿಯಿಂದಾಗಿಯೇ ಅನೇಕ ಗಂಭೀರ ಕಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಹಾಗಾಗಿ ಅನಾರೋಗ್ಯಕರ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವುದು ಬಹಳ ಮುಖ್ಯ. ಕಳಪೆ ಜೀರ್ಣಾಂಗ ವ್ಯವಸ್ಥೆಯು ಅಜೀರ್ಣ ಮತ್ತು ಸ್ಥೂಲಕಾಯದಂತಹ ಅನೇಕ Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಹೆಚ್ಚಳ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿನ ದರವನ್ನು ಎರಡು ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶುಕ್ರವಾರದಿಂದಲೇ ಪರಿಷ್ಕೃತದ ಜಾರಿಗೆ ಬಂದಿದೆ. Read more…

ʼಫ್ರೆಶ್ ಚಹಾʼ ಮಾತ್ರ ಕುಡಿಯಿರಿ, ಏಕೆಂದರೆ

ಒಮ್ಮೆ ಮಾಡಿಟ್ಟ ಚಹಾವನ್ನು ಮತ್ತೆ ಬಿಸಿ ಮಾಡಿ ಕುಡಿಯುತ್ತೀರಾ, ಇದರಿಂದ ಆರೋಗ್ಯದ ಮೇಲೆ ಎಷ್ಟೆಲ್ಲಾ ದುಷ್ಪರಿಣಾಮಗಳಾಗುತ್ತವೆ ಎಂಬುದು ನಿಮಗೆ ಗೊತ್ತೇ? ಒಮ್ಮೆ ತಯಾರಿಸಿದಾಗ ಹೆಚ್ಚಾಗಿ ಉಳಿದ ಚಹಾವನ್ನು ಎಸೆಯುವ Read more…

ಚಿಣ್ಣರಿಗೆ ಇಷ್ಟವಾಗುವ ʼಚಾಕೋಲೆಟ್ʼ ಮಿಲ್ಕ್ ಶೇಕ್

ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಮಿಲ್ಕ್ ಶೇಕ್ ಗಳು ಎಂದರೆ ತುಂಬಾ ಇಷ್ಟ. ಇಲ್ಲಿ ಸುಲಭವಾಗಿ ಮಾಡುವ ಚಾಕೋಲೆಟ್ ಮಿಲ್ಕ್ ಶೇಕ್ ಇದೆ. ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಹಾಲು Read more…

ಚಿರತೆ ಮರಿಗಳಿಗೆ ನಾಮಕರಣ ಮಾಡಿ ಹಾಲು ಉಣಿಸಿದ ಯೋಗಿ ಆದಿತ್ಯನಾಥ್​

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಬುಧವಾರ ಗೋರಖ್​ಪುರ ಮೃಗಾಲಯಕ್ಕೆ ಭೇಟಿ ನೀಡಿ ಅಲ್ಲಿ ಚಿರತೆ ಮರಿಗೆ ಹಾಲುಣಿಸಿದ್ದಾರೆ. ಗೋರಖ್​ಪುರದ ಶಹೀದ್​ ಅಶ್ಫಾಕ್​ ಉಲ್ಲಾ ಖಾನ್​ ಜಿಯಾಲಾಜಿಕಲ್​ Read more…

ಅದೃಷ್ಟ ಬದಲಿಸುತ್ತೆ ಭಾನುವಾರ ಮಾಡುವ ಈ ಕೆಲಸ

ಹಿಂದೂ ಧರ್ಮದಲ್ಲಿ ವಾರದ ಪ್ರತಿ ದಿನಕ್ಕೂ ಮಹತ್ವವಿದೆ. ದಿನಕ್ಕನುಗುಣವಾಗಿ ದೇವರ ಪೂಜೆ ಮಾಡಲಾಗುತ್ತದೆ. ಭಾನುವಾರದ ದಿನವನ್ನು ಸೂರ್ಯನಿಗೆ ಅರ್ಪಿಸಲಾಗಿದೆ. ಸೂರ್ಯನ ಆರಾಧನೆ, ಪೂಜೆ ಮಾಡಿದ್ರೆ ಉತ್ತಮ ಫಲ ಪ್ರಾಪ್ತಿಯಾಗಲಿದೆ. Read more…

ದಸರಾ ಹಬ್ಬದ ಹೊತ್ತಲ್ಲೇ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಹಾಲಿನ ದರ ಪರಿಷ್ಕರಣೆ; ಲೀಟರ್ ಗೆ 1 ರೂ. ಹೆಚ್ಚಳ

ಧಾರವಾಡ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ಬೆಳೆ ಹಾನಿ ಸಂಭವಿಸಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಹಾಲು ಉತ್ಪಾದಕ ರೈತರಿಗೆ ಹಾಲು ಉತ್ಪಾದನಾ Read more…

ಮುಖದ ಹೊಳಪಿಗೆ ಕಡಲೆಹಿಟ್ಟಿನ ಫೇಸ್ ಪ್ಯಾಕ್

ಕಡಲೆಹಿಟ್ಟಿನ ಪೇಸ್ಟ್ ಅನ್ನು ಮುಖಕ್ಕ ಹಚ್ಚಿಕೊಳ್ಳುವುದು ಅತ್ಯುತ್ತಮ ಫೇಸ್ ಪ್ಯಾಕ್ ಗಳಲ್ಲಿ ಒಂದು ಎಂಬುದು ನಿಮಗೆ ತಿಳಿದಿರಬಹುದು. ಕಡಿಮೆ ವೆಚ್ಚದಲ್ಲಿ ಮನೆಯಲ್ಲೇ ಕುಳಿತು ಮುಖದ ಸೌಂದರ್ಯ ಹೆಚ್ಚಿಸುವ ಈ Read more…

ಮಗುವಿಗೆ ಕೊಡುವ ಗಂಜಿ ಹೇಗಿರಬೇಕು ಗೊತ್ತೇ..…?

ಮಗುವಿಗೆ ಅರು ತಿಂಗಳು ತುಂಬುತ್ತಲೇ ಎದೆಹಾಲಿನ ಹೊರತಾಗಿ ಇತರ ಆಹಾರ ನೀಡಿ ಎಂದು ವೈದ್ಯರು ಹೇಳತೊಡಗುತ್ತಾರೆ. ಮಕ್ಕಳಿಗೆ ಏನನ್ನು ತಿನ್ನಿಸಬಹುದು ಎಂಬುದು ಹೆತ್ತವರನ್ನು ಬಹುವಾಗಿ ಕಾಡುವ ಸಮಸ್ಯೆ. ಇನ್ನೂ Read more…

BIG NEWS: ಗಂಟು ಬೇನೆಯಿಂದ ಮೃತಪಟ್ಟ ಎತ್ತುಗಳಿಗೆ 30,000 ರೂ. ಪರಿಹಾರ; ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ

ಗಂಟು ಬೇನೆಯಿಂದ ಮೃತಪಟ್ಟ ಎತ್ತುಗಳಿಗೆ ತಲಾ 30,000 ರೂ. ಹಾಗೂ ಹಸುವಿಗೆ ತಲಾ 20,000 ರೂ. ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಹಾಲಿನ ದರ ಹೆಚ್ಚಳದ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಗುಡ್ ನ್ಯೂಸ್: ಹಾಲಿನ ದರ ಹೆಚ್ಚಳಕ್ಕೆ ಸಿಎಂ ಬ್ರೇಕ್

ಬೆಂಗಳೂರು: ಪ್ರತಿ ಲೀಟರ್ ಹಾಲಿನ ದರ ಮೂರು ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿದ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ. ಹಾಲು ಉತ್ಪಾದಕರಿಗೆ ಹೆಚ್ಚಿನ ಬೆಲೆ ಕೊಡಬೇಕು. Read more…

ಪುರುಷರಿಗೆ ತಾಕತ್‌ ನೀಡುವ ಸೂಪರ್‌ ಫುಡ್‌ಗಳಿವು

ಈಗ ಎಲ್ಲರದ್ದೂ ಬ್ಯುಸಿ ಲೈಫ್‌. ಪುರುಷರಿಗಂತೂ ವಿಶೇಷವಾಗಿ ಅನೇಕ ಜವಾಬ್ಧಾರಿಗಳಿರುತ್ತವೆ. ಕೆಲಸದ ಜೊತೆಗೆ ಕುಟುಂಬದ ಖರ್ಚು ವೆಚ್ಚಗಳನ್ನೂ ನಿಭಾಯಿಸುವುದು ಸುಲಭವಲ್ಲ. ಶಿಕ್ಷಣ ಮತ್ತು ವೃತ್ತಿಯಲ್ಲಿ ಎದುರಾಗುವ ಸವಾಲುಗಳನ್ನೆಲ್ಲ ಎದುರಿಸಲು Read more…

ಈ ಸಮಸ್ಯೆ ಇದ್ದವರು ʼಹಾಲುʼ ಸೇವಿಸಿದರೆ ವಿಷವಾಗಿ ಪರಿವರ್ತನೆಯಾಗುತ್ತದೆ ಎಚ್ಚರ….!

ಹಾಲು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಇದರಲ್ಲಿ ಕ್ಯಾಲ್ಸಿಯಂ ಮತ್ಯು ಪ್ರೋಟೀನ್ ಗಳು ಅಧಿಕವಾಗಿರುವುದರಿಂದ ಇದು ನಮ್ಮ ಮೂಳೆಗಳನ್ನು, ಎಲುಬುಗಳನ್ನು ಬಲಪಡಿಸಲು ಹಾಗೂ Read more…

BIG BREAKING: ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನ: ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು: ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನಿಸಿದ್ದು, ತಕ್ಷಣವೇ ದರ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ Read more…

ಹಾಲಿನ ದರ 3 ರೂ. ಏರಿಕೆಗೆ KMF ನಿರ್ಧಾರ: ಸರ್ಕಾರ ಅನುಮತಿ ನೀಡಿದಲ್ಲಿ ದರ ಹೆಚ್ಚಳಕ್ಕೆ ಸಿದ್ಧತೆ

ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಕೆಎಂಎಫ್ ಅಧ್ಯಕ್ಷರ ಸಭೆಯಲ್ಲಿ ಹಾಲಿನ ದರ ಏರಿಕೆಗೆ ನಿರ್ಧರಿಸಲಾಗಿದ್ದು, ಸರ್ಕಾರ ಅನುಮತಿ ನೀಡಿದಲ್ಲಿ 3 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...