alex Certify milk | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಥಟ್ಟಂತ ಮಾಡಿ ರುಚಿಕರವಾದ ‘ರವಾ ಪಾಯಸ’

ಪಾಯಸ ತಿನ್ನಬೇಕು ಎಂಬ ಆಸೆ ಆಗ್ತಿದೆಯಾ…? ಇಲ್ಲಿ ಕೆಲವೇ ಕೆಲವು ಸಾಮಾಗ್ರಿಗಳನ್ನು ಬಳಸಿಕೊಂಡು ರುಚಿಕರವಾದ ರವೆ ಪಾಯಸವನ್ನು ಥಟ್ಟಂತ ಮಾಡಬಹುದು ನೋಡಿ. ಬೇಕಾಗುವ ಸಾಮಗ್ರಿಗಳು: ¼ ಕಪ್ – Read more…

ಕೀಲು ನೋವು ನಿವಾರಣೆಗೆ ಬೆಸ್ಟ್ ಈ ಆಹಾರ

ಕೀಲು ನೋವು ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಂಡುಬರುತ್ತದೆ. ಆದರೆ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಕ್ಯಾಲ್ಸಿಯಂ, ವಿಟಮಿನ್ ಡಿ ಪೋಷಕಾಂಶಗಳನ್ನು ಹೆಚ್ಚಾಗಿ ಸೇವಿಸಬೇಕು. ಆದಕಾರಣ ಕೀಲು Read more…

ಖಾರದಿಂದ ಬಾಯಿ ಉರಿಯುತ್ತಿದ್ದರೆ ಪರಿಹರಿಸಿಕೊಳ್ಳಲು ತಕ್ಷಣ ಇವನ್ನು ಸೇವಿಸಿ

ಉಪ್ಪು, ಹುಳಿ, ಖಾರವಿದ್ದರೆ ಅಡುಗೆ ರುಚಿಯಾಗಿರುತ್ತದೆ. ಹಾಗಾಗಿ ಅಡುಗೆಗಳಲ್ಲಿ ಖಾರಕ್ಕಾಗಿ ಮೆಣಸನ್ನು ಬಳಸುತ್ತಾರೆ. ಆದರೆ ಇದನ್ನು ಸೇವಿಸಿದರೆ ಕೆಲವರಿಗೆ ಬಾಯಲ್ಲಿ ಉರಿ ಶುರುವಾಗುತ್ತದೆ. ಅಂತವರು ತಕ್ಷಣ ನಿಮ್ಮ ಬಾಯಿ Read more…

ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗಿ ಸಮಸ್ಯೆ ಕಾಡುತ್ತಿದೆಯಾ……? ಇಲ್ಲಿದೆ ಪರಿಹಾರ

ಯಾವುದೋ ಒಂದು ಆಹಾರವನ್ನು ಸೇವಿಸಿದ ಬಳಿಕ ಉಳಿದ ತ್ಯಾಜ್ಯ ಯೂರಿನ್ ಮುಖಾಂತರ ಹೊರಹೋಗದೆ  ದೇಹದಲ್ಲೇ ಉಳಿದುಬಿಡುತ್ತದೆ. ಆಗ ಕಿಡ್ನಿ ಸರಿಯಾಗಿ ಕೆಲಸ ಮಾಡದಾಗ, ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ Read more…

ಸೇಬು ಹಣ್ಣು ಸೇವಿಸಿದ ತಕ್ಷಣ ಇವುಗಳನ್ನು ಸೇವಿಸಿದ್ರೆ ತಂದೊಡ್ಡುತ್ತೆ ಅನಾರೋಗ್ಯ

ಸೇಬುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದೆಂದು ಪರಿಗಣಿಸಲಾಗಿದೆ. ಇದು ಅನೇಕ ಜೀವಸತ್ವಗಳ ಮೂಲವಾಗಿದೆ. ಆದರೆ ಸೇಬು ತಿಂದ ತಕ್ಷಣ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಇದರಿಂದ ದೇಹ ಅನಾರೋಗ್ಯಕ್ಕೆ ತುತ್ತಾಗುತ್ತದೆ. ಅಂತಹ Read more…

ಹೈನುಗಾರಿಕೆ ಕೈಗೊಳ್ಳುವವರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮನೆಗೊಂದು ಆಕಳು ಯೋಜನೆ

ಹೊಸಪೇಟೆ: ಮನೆಗೊಂದು ಆಕಳು ಸಾಕಣೆ ಯೋಜನೆಗೆ ಚಿಂತನೆ ನಡೆದಿದೆ ಎಂದು ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ್ ತಿಳಿಸಿದ್ದಾರೆ. ಕೊಟ್ಟೂರಿನಲ್ಲಿ ಮಾತನಾಡಿದ ಅವರು, ಪ್ರತಿದಿನ ಒಂದು ಕೋಟಿ ಲೀಟರ್ ಸಾಮರ್ಥ್ಯದಲ್ಲಿ Read more…

ಈ ಸಮಸ್ಯೆ ಇದ್ದವರು ಹಾಲು ಸೇವಿಸದಿದ್ದರೆ ಒಳಿತು

ಹಾಲು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಇದರಲ್ಲಿ ಕ್ಯಾಲ್ಸಿಯಂ ಮತ್ಯು ಪ್ರೋಟೀನ್ ಗಳು ಅಧಿಕವಾಗಿರುವುದರಿಂದ ಇದು ನಮ್ಮ ಮೂಳೆಗಳನ್ನು, ಎಲುಬುಗಳನ್ನು ಬಲಪಡಿಸಲು ಹಾಗೂ Read more…

ಆರೋಗ್ಯವನ್ನು ವೃದ್ಧಿಸುತ್ತೆ ಹಾಲಿನ ಜೊತೆ ಸೇವಿಸುವ ‘ಖರ್ಜೂರ’

ಹಾಲಿಗೆ ಖರ್ಜೂರ ಬೆರೆಸಿ ಕುಡಿಯುವುದರಿಂದ ಹತ್ತು ಪಟ್ಟು ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಖರ್ಜೂರದಲ್ಲಿ ಮೊನೊಕ್ಲಾನಲ್ ಎಂಬ ವಿಧದ ಸಕ್ಕರೆ ಇದೆ. ಈ ಸಕ್ಕರೆ ನಮ್ಮ ರಕ್ತದಲ್ಲಿ ಬೆರೆಯಲು ಜೀರ್ಣಗೊಳ್ಳುವ Read more…

ಕೆಲಸದಲ್ಲಿ ಸಫಲತೆ ಕಾಣಲು ಮಾಡಿ ಹಾಲಿನಿಂದ ಈ ಸಣ್ಣ ಉಪಾಯ

ಹಾಲು ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದಿರುವ ವಿಷ್ಯ. ಹಾಲು ಹಾಗೂ ಜ್ಯೋತಿಷ್ಯ ಶಾಸ್ತ್ರಕ್ಕೂ ಮಹತ್ವದ ಸಂಬಂಧವಿದೆ. ಹಾಲಿನಿಂದ ಯಶಸ್ಸು ಹಾಗೂ ಸಫಲತೆ ಸಾಧ್ಯವೆಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. Read more…

ಪೋಷಕಾಂಶಗಳು ಹೇರಳವಾದ ʼಹಾಲುʼ ಯಾವುದು ಗೊತ್ತಾ…..?

ಮೇಕೆ ಹಾಲು ಕುಡಿದರೆ ಜಾಣರಾಗುತ್ತೀರಿ, ಎಮ್ಮೆ ಹಾಲು ಕುಡಿದರೆ ಮಂದ ಬುದ್ದಿ ಪಡೆಯುತ್ತೀರಿ ಎಂದು ಹಿರಿಯರು ಹೇಳುತ್ತಿರುವುದನ್ನು ನೀವು ಕೇಳಿರಬಹುದು. ಆದರೆ ಸತ್ಯ ಏನು ಗೊತ್ತೇ…? ಹಾಲಿನಲ್ಲಿ ಕೊಬ್ಬಿನಾಂಶ Read more…

ಕಲ್ಲುಸಕ್ಕರೆ ಸೇವಿಸುವುದು ಆರೋಗ್ಯಕ್ಕೆ ಉತ್ತಮ

ಹಾಲು ಕುಡಿಯುವ ಮಕ್ಕಳಿಗೆ ಅದರೊಂದಿಗೆ ಸಕ್ಕರೆ ಬದಲು ಕಲ್ಲು ಸಕ್ಕರೆ ಬಳಸಿ ಕೊಡುವುದನ್ನು ನೀವು ಗಮನಿಸಿರಬಹುದು. ಇದಕ್ಕೆ ಮುಖ್ಯ ಕಾರಣ ಇದರಲ್ಲಿರುವ ಖನಿಜಾಂಶಗಳು. ಸಕ್ಕರೆ ಮತ್ತು ಬೆಲ್ಲದಲ್ಲಿರುವ ಸತ್ವಕ್ಕಿಂತ Read more…

ಹಾಲಿನ ದರ ಇಳಿಕೆ: ಮುಂಗಾರು ಋತುವಿನ ನಂತರ ದರ ಕಡಿಮೆಯಾಗುವ ಸಾಧ್ಯತೆ

ನವದೆಹಲಿ: ಮುಂಗಾರು ನಂತರ ಹಸಿರು ಮೇವಿನ ಬೆಲೆ ಕಡಿಮೆಯಾಗುತ್ತಿರುವುದರಿಂದ ಹಾಲಿನ ದರದಲ್ಲಿ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಪರಶೋತ್ತಮ್ Read more…

ವಂದೇ ಭಾರತ್ ರೈಲ್ ನಲ್ಲಿಯೂ ನಂದಿನಿ ಉತ್ಪನ್ನ

ಬೆಂಗಳೂರು: ಕೆಎಂಎಫ್ ನಂದಿನಿ ಬ್ರಾಂಡ್ ಉತ್ಪನ್ನಗಳು ವಂದೇ ಭಾರತ್ ರೈಲಿನಲ್ಲಿಯೂ ಮಾರಾಟವಾಗುತ್ತಿವೆ. ಹಾಲು, ಲಸ್ಸಿ, ಮಿಲ್ಕ್ ಶೇಕ್ ಪೆಟ್ ಬಾಟಲ್ ಸೇರಿದಂತೆ ನಂದಿನಿ ಹಾಲಿನ ಉತ್ಪನ್ನಗಳನ್ನು ವಿಮಾನ ಮತ್ತು Read more…

ಮೂರು ದಿನ ಹಾಲಿಗೆ ಇದನ್ನು ಬೆರೆಸಿ ಕುಡಿದು ಚಮತ್ಕಾರ ನೋಡಿ

ವಯಸ್ಸಾದಂತೆ ದೇಹದಲ್ಲಿ ಅನೇಕ ಬದಲಾವಣೆಯಾಗ್ತವೆ. ದೌರ್ಬಲ್ಯ, ಆಯಾಸ, ಮೂಳೆಗಳಲ್ಲಿ ನೋವು ಸಾಮಾನ್ಯ. ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಇದಕ್ಕೆ ಕಾರಣ. ಕೆಲ ಆಹಾರ ಸೇವನೆ ಮೂಲಕ ಈ ಸಮಸ್ಯೆಯಿಂದ ದೂರವಾಗಬಹುದು. Read more…

ತೂಕ ಇಳಿಸಲು ಬೆಸ್ಟ್‌ ಈ ಪಾನೀಯ…..!

ಇತ್ತೀಚೆಗೆ ತೂಕ ಇಳಿಸುವುದು ಟ್ರೆಂಡ್ ಆಗಿದೆ. ಹಾಗಾಗಿ ಈ ವಲಯದಲ್ಲಿ ಹಲವು ಪ್ರಯೋಗಗಳು ನಡೆಯುತ್ತಿರುತ್ತವೆ. ಇತ್ತೀಚೆಗೆ ಕೇವಲ ಹಾಲಿನ ಸೇವನೆಯಿಂದ ತೂಕ ಇಳಿಸುವುದು ಸಾಧ್ಯವೇ ಎಂಬ ಬಗ್ಗೆ ಸಂಶೋಧನೆಯೊಂದು Read more…

ಹಾಲು ಕುಡಿಯುತ್ತಿರುವ ಕಲ್ಲಿನ ನಂದಿ ವಿಗ್ರಹ; ಬಸವಣ್ಣನ ಪವಾಡ ನೋಡಲು ದೇವಸ್ಥಾನದಲ್ಲಿ ಮುಗಿ ಬಿದ್ದ ಭಕ್ತರು

ಬೀದರ್: ಬೀದರ್ ಜಿಲ್ಲೆಯ ಭೋರಲಿಂಗೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆಯುತ್ತಿದ್ದು, ಕಲ್ಲಿನ ಬಸವಣ್ಣನ ಪವಾಡ ನೋಡಲು ಭಕ್ತರು ಮುಗಿಬಿದ್ದಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ಪ್ರಸಿದ್ಧ ಭೋರಲಿಂಗೇಶ್ವರ Read more…

ಕಾರಣವಿಲ್ಲದೇ ಶುರುವಾಗುವ ʼಸೈಕ್ಲಿಕ್ ವಾಮಿಟಿಂಗ್ʼ ಸಿಂಡ್ರೋಮ್ ನಿವಾರಿಸಲು ಫಾಲೋ ಮಾಡಿ ಈ ಟಿಪ್ಸ್

ಸೈಕ್ಲಿಕ್ ವಾಮಿಟಿಂಗ್ ಸಿಂಡ್ರೋಮ್ ಒಂದು ಅಸಾಮಾನ್ಯ ಕಾಯಿಲೆಯಾಗಿದೆ. ಇದು ಯಾವುದೇ ಸ್ಪಷ್ಟ ಕಾರಣವಿಲ್ಲದೇ ಶುರುವಾಗುತ್ತದೆ. ಹಾಗೇ ಇದು ಗಂಟೆಗಳು ಅಥವಾ ದಿನಗಳವರೆಗೆ ಕಾಡುತ್ತಿರುತ್ತದೆ. ತೀವ್ರ ತಲೆನೋವು ಇದ್ದಾಗ, ಹೆಚ್ಚು Read more…

ರಾತ್ರಿ ಸರಿಯಾಗಿ ನಿದ್ದೆ ಬರುತ್ತಿಲ್ಲವೇ….? ಹೀಗೆ ಮಾಡಿ

ನಿದ್ರಾಹೀನತೆ ಸಮಸ್ಯೆಯನ್ನು ಅನುಭವಿಸಿದವರಿಗೇ ಗೊತ್ತು. ಇದು ಎಷ್ಟು ಕಿರಿ ಕಿರಿ ಮಾಡುತ್ತದೆ ಎಂದು. ಇದರ ನಿವಾರಣೆಗೂ ಹಲವಾರು ಮಾರ್ಗಗಳಿವೆ. ವಾರಕ್ಕೆ ಒಮ್ಮೆ ಹರಳ್ಳೆಣ್ಣೆಯನ್ನು ಮೈ ಕೈಗೆ ಹಚ್ಚಿಕೊಂಡು ಸ್ನಾನ Read more…

ಟೊಮೆಟೊ ಬೆಲೆ ಏರಿಕೆ ಒತ್ತಡದಿಂದ ತತ್ತರಿಸಿದ ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ ದರ ಶೇ.5 ರಷ್ಟು ಏರಿಕೆ ಸಾಧ್ಯತೆ

ನವದೆಹಲಿ: ಟೊಮೆಟೊ ದರ ಏರಿಕೆಯ ಒತ್ತಡದಲ್ಲಿ ಗ್ರಾಹಕರು ತತ್ತರಿಸುತ್ತಿರುವ ಬೆನ್ನಲ್ಲೇ ಇದೀಗ ಹಾಲಿನ ದರ ಏರಿಕೆ ಬಿಸಿ ತಟ್ಟಲಿದೆ. ಮುಂಬರುವ ದಿನಗಳಲ್ಲಿ ಶೇ.5ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. 1 Read more…

ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್ : ಆ.1 ರಿಂದ 3 ರೂ. ಹೆಚ್ಚುವರಿ ಹಣ ಪಾವತಿ

ಬೆಂಗಳೂರು : ಹಾಲು ಉತ್ಪಾದಕರಿಗೆ ಬಮೂಲ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗಸ್ಟ್ 1 ರಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ 3 ರೂ. ನೀಡಲಾಗುವುದು ಎಂದು ತಿಳಿಸಿದೆ. ಪ್ರತಿ Read more…

ಏಲಕ್ಕಿ ಸವಿದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಪರಿಮಳವನ್ನು ಹೊಂದಿರುವ ಮಸಾಲೆ ಪದಾರ್ಥ ಏಲಕ್ಕಿ. ಇದು ಭಾರತದಲ್ಲಿ ಹುಟ್ಟಿದರೂ ಇಂದು ವಿಶ್ವಾದ್ಯಂತ ಲಭ್ಯವಿದೆ. ಸಿಹಿ ಮತ್ತು ಖಾರದ ಪಾಕಗಳಲ್ಲೂ ಇದನ್ನು ಬಳಸಲಾಗುತ್ತದೆ. ಏಲಕ್ಕಿಯ ಬೀಜಗಳು ಮತ್ತು ತೈಲ Read more…

BIGG NEWS : ಆ.1 ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ : ಯಾವುದಕ್ಕೆ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. Read more…

BIG BREAKING: ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್: ಆ. 1ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. Read more…

5 ಅಥವಾ 3 ರೂ.: ಎಷ್ಟು ಏರಿಕೆಯಾಗಲಿದೆ ನಂದಿನಿ ಹಾಲಿನ ದರ…? ತೀವ್ರ ಕುತೂಹಲ ಮೂಡಿಸಿದ ಮಹತ್ವದ ಸಭೆ: ಕೆಲವೇ ಕ್ಷಣಗಳಲ್ಲಿ ದರ ಹೆಚ್ಚಳ ನಿರ್ಧಾರ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಪಶು ಸಂಗೋಪನಾ ಇಲಾಖೆ ಸಚಿವ ಕೆ. Read more…

ಮುಖದ ಕಾಂತಿ ಹೆಚ್ಚಿಸಲು ಬೆಸ್ಟ್ ನುಗ್ಗೆ ಎಲೆ

ನಮ್ಮ ಮನೆಯ ಹಿತ್ತಿಲಿನಲ್ಲೇ ಸಿಗುವ ಅದೆಷ್ಟೋ ಸೊಪ್ಪುಗಳು ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಪೂರಕವಾಗಿವೆ. ಆದರೆ ನಾವು ಅದನ್ನು ನಿರ್ಲಕ್ಷಿಸಿ ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯ ವರ್ಧಕಗಳ ಮೊರೆ ಹೋಗುತ್ತೇವೆ. Read more…

ಮಳೆಗಾಲದಲ್ಲಿ ಹಾಲು ಮತ್ತು ಮೊಸರಿನಿಂದ ದೂರವಿರಿ…..!

ಭಾರತದಾದ್ಯಂತ ಮಾನ್ಸೂನ್ ಎಂಟ್ರಿ ಕೊಟ್ಟಿದೆ. ಜನರು ಬಿರುಬಿಸಿಲು ಮತ್ತು ಸೆಖೆಯಿಂದ ಪಾರಾಗಿದ್ದಾರೆ. ಋತುಮಾನ ಬದಲಾದಂತೆ ನಮ್ಮ ಆಹಾರದಲ್ಲಿ ಕೂಡ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ. ಅದರಲ್ಲೂ ಪ್ರಮುಖವಾಗಿ ಡೈರಿ ಉತ್ಪನ್ನಗಳ Read more…

ಹೊಳೆಯುವ ತ್ವಚೆ ನಿಮ್ಮದಾಗಲು ಮನೆಯಲ್ಲೇ ಸಿಂಪಲ್ ಆಗಿ ಮಾಡಿ ಈ ಫೇಶಿಯಲ್

ಸಿಂಪಲ್ ಆಗಿ ಮನೆಯಲ್ಲೇ ಫೇಶಿಯಲ್ ಮಾಡಿ ನೋಡಿ. ಕಡಿಮೆ ಖರ್ಚಿನಲ್ಲಿ ಉತ್ತಮ ಫಲಿತಾಂಶವೂ ದೊರಕುತ್ತದೆ. ಕೆಲವೇ ದಿನಗಳಲ್ಲಿ ಹೊಳೆಯುವ ತ್ವಚೆ ನಿಮ್ಮದಾಗಲಿದೆ. ಒಂದು ಬೌಲ್ ಗೆ 3 ಟೀ Read more…

ಥೈರಾಯ್ಡ್‌ ಸಮಸ್ಯೆ ಇರುವವರು ಸೇವಿಸಿ ಈ ಆಹಾರ

ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಥೈರಾಯ್ಡ್ ಸಮಸ್ಯೆ ಹೆಚ್ಚುತ್ತಿದೆ. ಸಾಮಾನ್ಯವಾಗಿ ತೂಕ ಹೆಚ್ಚಳ ಮತ್ತು ಹಾರ್ಮೋನುಗಳ ಅಸಮತೋಲನದಿಂದಾಗಿ ಜನರು ಈ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ನಮ್ಮ ಕತ್ತಿನ ಬಳಿಯಿರುವ ಗ್ರಂಥಿಯಲ್ಲಿ ಹಾರ್ಮೋನ್‌ಗಳು Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ; 2 ತಿಂಗಳಲ್ಲಿ 2.75 ರೂ. ಕಡಿತಗೊಳಿಸಿದ ಮನ್ಮುಲ್

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸಲಾಗಿದೆ. ಲೀಟರ್ ಗೆ 1.75 ರೂ. ಕಡಿತಗೊಳಿಸಿದ್ದು, ಈ ಮೂಲಕ ಮತ್ತೊಮ್ಮೆ ಹಾಲಿನ ದರ Read more…

ಮಳೆಗಾಲದಲ್ಲಿ ಕಾಡುವ ಅಸಿಡಿಟಿಗೆ ಇಲ್ಲಿದೆ ಮನೆ ಮದ್ದು

ಮಳೆಗಾಲದಲ್ಲಿ ದೇಹ ಥಂಡಿಯಾಗುತ್ತದೆ ಎಂಬ ಕಾರಣಕ್ಕೆ ಹೆಚ್ಚು ಉಪ್ಪು – ಖಾರ ಬಳಸಿದ ತಿನಿಸುಗಳನ್ನು ನಾವು ಸೇವಿಸುತ್ತೇವೆ. ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ವಿಪರೀತ ಹೆಚ್ಚಿ ಹೊಟ್ಟೆ ಉಬ್ಬರಿಸಿ, ಹುಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...