alex Certify Minister | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ಉಚಿತವಾಗಿ ನೀಡುತ್ತಿದ್ದು, ಇದಕ್ಕೆ ಕನಿಷ್ಠ ಬೆಲೆ ನಿಗದಿಪಡಿಸಲಾಗುತ್ತದೆ. ಅಕ್ಕಿ ಕೆಜಿಗೆ 2 -3 ರೂ. ದರ ವಿದಿಸಲಾಗುವುದು ಎಂದು Read more…

BIG NEWS: ಗೋರಕ್ಷಕರ ಮೇಲಿನ ಕೇಸ್ ವಾಪಸ್, ಸಚಿವರ ಮಾಹಿತಿ

ಮಂಗಳೂರು: ಗೋರಕ್ಷಕರ ಮೇಲಿನ ಕೇಸ್ ಕೈ ಬಿಡಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಗೋ ಸಾಗಣೆ Read more…

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಸಚಿವ ಸದಾನಂದಗೌಡ ಟಾಂಗ್

ಮಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸಚಿವ ಡಿ.ವಿ. ಸದಾನಂದಗೌಡ ಹರಿಹಾಯ್ದಿದ್ದಾರೆ. ನಾನು ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಇದೇ Read more…

ಪಿಂಚಣಿದಾರರಿಗೆ ಕೇಂದ್ರ ಸಚಿವರಿಂದ ಗುಡ್ ನ್ಯೂಸ್

ನವದೆಹಲಿ: ಪಿಂಚಣಿಯ ಮೂಲ ದಾಖಲೆಯಾಗಿರುವ ಪೆನ್ಷನ್ ಪೇಮೆಂಟ್ ಆರ್ಡರ್ ಮೂಲಪ್ರತಿ ಕೈತಪ್ಪಿ ಹೋಗುತ್ತಿದ್ದ ಕಾರಣ ಹಿರಿಯ ನಾಗರಿಕರು ಸಮಸ್ಯೆ ಅನುಭವಿಸುತ್ತಿದ್ದರು. ಇದನ್ನು ದೂರ ಮಾಡಲು ಕೇಂದ್ರ ಸರ್ಕಾರ ಎಲೆಕ್ಟ್ರಾನಿಕ್ Read more…

ಸಚಿವ ಸ್ಥಾನ ವಂಚಿತ ರೇಣುಕಾಚಾರ್ಯ ಹೊಸ ಬಾಂಬ್: 2 ವರ್ಷ ಮಂತ್ರಿಯಾದವರು ತ್ಯಾಗ ಮಾಡಲಿ

ದಾವಣಗೆರೆ: ಎರಡು ವರ್ಷ ಸಚಿವರಾದವರು ಸಚಿವ ಸ್ಥಾನ ಬಿಟ್ಟುಕೊಡಬೇಕೆಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಸಂಪುಟ ವಿಸ್ತರಣೆಯ ನಂತರ ಅಸಮಾಧಾನಗೊಂಡಿರುವ ರೇಣುಕಾಚಾರ್ಯ, ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಉಚಿತ ಲಸಿಕೆ ನೀಡಲು ಚರ್ಚೆ

ಶಿವಮೊಗ್ಗ: ದೇಶಾದ್ಯಂತ ಕೊರೋನಾ ವಾರಿಯರ್ಸ್ ಗೆ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ನಿನ್ನೆ ಶಿವಮೊಗ್ಗದಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ ಉಚಿತ ಲಸಿಕೆ Read more…

ಪೊಲೀಸ್ ಹುದ್ದೆಗೆ ನೇಮಕಾತಿ: ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಶೇಕಡ 23 ರಷ್ಟು ಹುದ್ದೆಗಳ ಭರ್ತಿ ಮಾಡಲು ಯೋಜನೆ ರೂಪಿಸಿದ್ದು ನಿರಂತರ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ಗೃಹ ಸಚಿವ Read more…

BIG NEWS: ಜ. 18 ರಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ರೈತರಿಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಇದೇ ಜನವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಲಿದ್ದು ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧವಾಗುತ್ತದೆ ಎಂದು Read more…

BIG NEWS: 2500 ವೈದ್ಯರ ನೇರ ನೇಮಕಾತಿ, ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ –ಸುಧಾಕರ್ ಮಾಹಿತಿ

ಚಿಂತಾಮಣಿ: ರಾಜ್ಯದಲ್ಲಿ ವೈದ್ಯರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಂದು ತಿಂಗಳಲ್ಲಿ 2500 ವೈದ್ಯರ ನೇರ ನೇಮಕಾತಿ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Read more…

BPL ಕಾರ್ಡ್ ದಾರರು, ಮಧ್ಯಮ ವರ್ಗದವರು ಸೇರಿ ಎಲ್ಲರಿಗೂ ಆರೋಗ್ಯ ಸೌಲಭ್ಯ: ಸಚಿವ ಸುಧಾಕರ್

ಬೆಂಗಳೂರು: ದೇಶದಲ್ಲಿಯೇ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆ ವಿಶಿಷ್ಟವಾಗಿದೆ. ಇದು ಸಮಗ್ರ ವಿಮಾ ಯೋಜನೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಚಿಂತಾಮಣಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ Read more…

BIG NEWS: ಮತ್ತೆ ಮುರಿದು ಬಿತ್ತು ರೈತರು -ಸರ್ಕಾರದ ಸಂಧಾನ ಸಭೆ, ಕೃಷಿ ಸಚಿವ ತೋಮರ್ ಕಳವಳ

ನವದೆಹಲಿ: ಜನವರಿ 19 ರಂದು ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ಮತ್ತೊಂದು ಸುತ್ತಿನ ಸಂಧಾನ ಸಭೆ ನಡೆಯಲಿದೆ. ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ನಡೆದ Read more…

ಶಾಸಕರ ಅಸಮಾಧಾನವನ್ನು ಬೀದಿಯಲ್ಲಿ ಸರಿಪಡಿಸಲು ಆಗಲ್ಲ: ಈಶ್ವರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಪ್ರತಿಪಕ್ಷ ಇಲ್ಲ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರು ತಮ್ಮಲ್ಲಿರುವ ಗೊಂದಲ ಸರಿಪಡಿಸಿಕೊಳ್ಳಲಿ. ಬಳಿಕ ರಾಜ್ಯದಲ್ಲಿ ವಿರೋಧ ಪಕ್ಷ ಇದೆಯೇ ಎಂಬುದನ್ನು ನೋಡೋಣ ಎಂದು ಸಚಿವ ಕೆ.ಎಸ್. Read more…

BIG NEWS: ಹೊಸ ಸಚಿವರಿಗೆ ಪ್ರಮುಖ ಖಾತೆ, ಹಳಬರ ಖಾತೆಯಲ್ಲಿ ಬದಲಾವಣೆ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ..?

ಬೆಂಗಳೂರು: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾದ 7 ಮಂದಿ ನೂತನ ಸಚಿವರಿಗೆ ಇನ್ನು ಖಾತೆ ಹಂಚಿಕೆ ಮಾಡಲಾಗಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16, 17 Read more…

BIG NEWS: ಸಚಿವ ಸ್ಥಾನ ವಂಚಿತ ರೇಣುಕಾಚಾರ್ಯ ಅಚ್ಚರಿ ನಡೆ

ಬೆಂಗಳೂರು: ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಯಕತ್ವ ಬದಲಾವಣೆ ಮಾಡಲು ಹೋದವರಿಗೆ, ಬ್ಲಾಕ್ಮೇಲ್ ಮಾಡಿದವರಿಗೆ ಮಂತ್ರಿಗಿರಿ ನೀಡಲಾಗಿದೆ ಎಂದು Read more…

BIG NEWS: ಬೆಂಗಳೂರಿಗೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು: ಬೆಂಗಳೂರಿಗೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ. ಐಎಎಫ್ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಮೇಖ್ರಿ ಸರ್ಕಲ್ ಸಮೀಪದ ಇಂಡಿಯನ್ ಏರ್ ಫೋರ್ಸ್ ಸೆಂಟರ್ ನಲ್ಲಿ ನಡೆಯಲಿರುವ Read more…

BIG NEWS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನಾಗೇಶ್ ಗೆ ಮಹತ್ವದ ಹುದ್ದೆ

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅಬಕಾರಿ Read more…

ಕೊನೆ ಕ್ಷಣದಲ್ಲಿ ಮುನಿರತ್ನಗೆ ಸಚಿವ ಸ್ಥಾನ ಮಿಸ್..?

ಬೆಂಗಳೂರು: ಬಿಜೆಪಿಗೆ ಸೇರ್ಪಡೆಯಾಗಿ ಭಾರೀ ಮತಗಳ ಅಂತರದಿಂದ ಜಯಗಳಿಸಿದ್ದ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎನ್ನಲಾಗಿದೆ. ಬಿಜೆಪಿ ವರಿಷ್ಠರು ಮುನಿರತ್ನ ಸೇರ್ಪಡೆಗೆ ಇನ್ನೂ Read more…

BIG NEWS: 7 ಬಿಜೆಪಿ ಸಂಸದರು ಮಮತಾ ಪಕ್ಷಕ್ಕೆ ಸೇರ್ಪಡೆ: ಸಚಿವ ಜ್ಯೋತಿಪ್ರಿಯ ಮಲ್ಲಿಕ್

ಕೊಲ್ಕತ್ತಾ: 6 -7 ಬಿಜೆಪಿ ಸಂಸದರು ಶೀಘ್ರದಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜ್ಯೋತಿಪ್ರಿಯ Read more…

ಮಾಸಾಶನ ಫಲಾನುಭವಿಗಳಿಗೆ ಸಚಿವರಿಂದ ಭರ್ಜರಿ ಸಿಹಿ ಸುದ್ದಿ

ಚಿತ್ರದುರ್ಗ: ಮಾಸಾಶನಕ್ಕೆ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಶೀಘ್ರವೇ ರದ್ದು ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಜಿಯನ್ನು ಪಡೆದುಕೊಂಡು ಮಾಸಾಶನ ನೀಡುವ Read more…

ಶಿಕ್ಷಣ ಸಚಿವರ ಮನೆ ಮುಂದೆ ಕಸ ಗುಡಿಸಲು ಬಂದ ಪೋಷಕರು ಪೊಲೀಸ್ ವಶಕ್ಕೆ

ಬೆಂಗಳೂರು: ಶುಲ್ಕ ಪಾವತಿಗೆ ಖಾಸಗಿ ಶಾಲೆಗಳ ಒತ್ತಡ ವಿರೋಧಿಸಿ ಪೋಷಕರು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ Read more…

BIG NEWS: ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ್ ಗಂಭೀರ: ಪತ್ನಿ ಸೇರಿ ಇಬ್ಬರು ಸಾವು

ಕಾರವಾರ: ಉತ್ತರ ಗೋವಾ ಸಂಸದ ಹಾಗೂ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವರ ಪತ್ನಿ ಹಾಗೂ ಅವರ ಆಪ್ತ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಉತ್ತರ Read more…

ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

ಹುಬ್ಬಳ್ಳಿ: ಕೊರೋನಾ ವ್ಯಾಕ್ಸಿನ್ ಮೊದಲು ಪ್ರಧಾನಿ ನರೇಂದ್ರ ಮೋದಿ ಪಡೆಯಬೇಕು ಎಂದು ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳ ನಾಯಕರು ಹೇಳಿರುವುದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ: ಶುಗರ್, ಬಿಪಿ, ಅಪೌಷ್ಠಿಕತೆ ಸಮಸ್ಯೆ ನಿವಾರಣೆಗೆ ಸಾರವರ್ಧಿತ ಅಕ್ಕಿ

ಬೆಂಗಳೂರು: ಪಡಿತರ ಚೀಟಿದಾರರಿಗೆ ಆಹಾರ ಸಚಿವ ಕೆ. ಗೋಪಾಲಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಪಡಿತರ ಚೀಟಿದಾರರಿಗೆ ಸಾರಯುಕ್ತ ಅಕ್ಕಿ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ. ಸಿಎಂ ಯಡಿಯೂರಪ್ಪ ಸೂಚನೆಯಂತೆ Read more…

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಗುಡ್ ನ್ಯೂಸ್

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆ ಮುಂದುವರಿಸಲಿದ್ದು ಬಾಕಿ ಇದ್ದ ಸುಮಾರು 3 ಲಕ್ಷ ಬಾಂಡ್ ಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ Read more…

BIG BREAKING: ಕೋಳಿ ಮಾಂಸ, ಮೊಟ್ಟೆ ಮಾರಾಟ – ಸೇವನೆ, ಹಕ್ಕಿಜ್ವರ ನಿಗಾ ಬಗ್ಗೆ ಸಚಿವ ಪ್ರಭು ಚವ್ಹಾಣ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಹಕ್ಕಿ ಜ್ವರದ ಬಗ್ಗೆ ತೀವ್ರವಾಗಿ ನಿಗಾವಹಿಸಲು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಸೂಚನೆ Read more…

ಮನೆ, ಕಟ್ಟಡ ನಿರ್ಮಾಣಕ್ಕೆ ಮರಳು ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಮಂಗಳೂರು: 15 ದಿನದಲ್ಲಿ ಕರಾವಳಿಗೆ ಹೊಸ ಮರಳು ನೀತಿ ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ Read more…

BIG BREAKING: JEE ಪರೀಕ್ಷೆಗೆ ದಿನಾಂಕ ಘೋಷಣೆ: ಜುಲೈ 3 ರಂದು ನಡೆಯಲಿದೆ ಎಕ್ಸಾಂ

ನವದೆಹಲಿ: ಜುಲೈ 3 ರಂದು ಜೀ ಅಡ್ವಾನ್ಸಡ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ತಿಳಿಸಿದ್ದಾರೆ. ಜಾಯಿಂಟ್ ಎಂಟ್ರನ್ಸ್ ಎಕ್ಸಾಮಿನೇಷನ್(ಜೆಇಇ) ಅಡ್ವಾನ್ಸ್ -2021 Read more…

BIG NEWS: ರಾಜ್ಯದಲ್ಲೂ ಹಕ್ಕಿಜ್ವರ ಸಾಧ್ಯತೆ ಹಿನ್ನಲೆ, ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್: ಕೇರಳದ ಕೋಳಿಗೆ ನಿರ್ಬಂಧ

ಬೆಂಗಳೂರು: ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ/ಹಕ್ಕಿಜ್ವರ(H5N8) ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿಯೂ ರೋಗ ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ರೋಗೋದ್ರೇಕದ ನಿರ್ವಹಣೆಗೆ ಎಲ್ಲಾ ಜಿಲ್ಲೆಗಳಲ್ಲಿಯೂ ಹೈಅಲರ್ಟ್ ನಿಂದ ಕೋಳಿಶೀತ Read more…

BIG BREAKING: ಹಕ್ಕಿ ಜ್ವರ ಭೀತಿ: ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ

ಬೆಂಗಳೂರು: ಹಕ್ಕಿಜ್ವರ ಭೀತಿ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್ ಘೋಷಿಸಲಾಗಿದೆ. ಸಚಿವ ಪ್ರಭು ಚೌಹಾಣ್ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. Read more…

BIG NEWS: ಬಿಜೆಪಿ ಬಾಗಿಲಲ್ಲಿ ಮತ್ತೊಬ್ಬ ಶಾಸಕ, ಸಚಿವ ಸ್ಥಾನ ಕೊಟ್ರೆ ಪಕ್ಷ ಸೇರ್ಪಡೆ

ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಅವರು ಬಿಜೆಪಿಗೆ ಹತ್ತಿರವಾಗುತ್ತಿರುವುದು ಇತ್ತೀಚೆಗೆ ಚರ್ಚೆಗೆ ಒಳಗಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಮಹೇಶ್ ಅವರು, ಸಚಿವ ಸ್ಥಾನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...