alex Certify Minister | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ಬಂದ ಪಾಕಿಸ್ತಾನದ ಮಂತ್ರಿಗೆ `ರೆಡ್ ಕಾರ್ಪೆಟ್’ ಹಾಕಿ ಸ್ವಾಗತ! ವಿಡಿಯೋ ವೈರಲ್

ಲಾಹೋರ್ : ಪಾಕಿಸ್ತಾನದಲ್ಲಿ ವಿಐಪಿಗಳಿಗೆ ಸ್ವಾಗತಕ್ಕೆ ಸಂಬಂಧಿಸಿದ ಅನೇಕ ಸುದ್ದಿಗಳು ವೈರಲ್ ಆಗುತ್ತವೆ, ಈ ನಡುವೆ ಇಂದು ಅಂತಹದ್ದೆ ಮತ್ತೊಂದು ಸುದ್ದಿ ವೈರಲ್ ಆಗಿದೆ.  ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ Read more…

ಸಚಿವ ಮಧು ಬಂಗಾರಪ್ಪ ವಿರುದ್ಧ ಶಾಸಕ ಬೇಳೂರು ಬಹಿರಂಗ ಅಸಮಾಧಾನ

ಬೆಂಗಳೂರು: ಗೆಳೆಯರಾದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲ ಕೃಷ್ಣ ನಡುವೆ ಬಿರುಕು ಮೂಡಿದೆ. ಮಧು ಬಂಗಾರಪ್ಪ ವಿರುದ್ಧ ಗೋಪಾಲಕೃಷ್ಣ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. Read more…

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ : ಸುಪ್ರೀಂಕೋರ್ಟ್ ಆದೇಶಕ್ಕೆ ನಾವು ಬದ್ದ- ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಸುಪ್ರೀಂ ಕೋರ್ಟ್ ಅನುಮತಿ ನೀಡಿದರೆ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲಾ-ಕಾಲೇಜು ಆವರಣದಲ್ಲಿ Read more…

BIG NEWS: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಸಿಎಂ ಭರವಸೆ: ಶಾಸಕ ಪುಟ್ಟರಂಗ ಶೆಟ್ಟಿ

ಚಾಮರಾಜನಗರ: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಮಂತ್ರಿ ಸ್ಥಾನ ಕೊಡುವುದು ಬಿಡುವುದು Read more…

JOB ALERT :’Teacher’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ

ಬೆಂಗಳೂರು : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ Read more…

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಎಂಎಸ್ಐಎಲ್ ಮಳಿಗೆ ತೆರೆಯಲು ಅಡ್ಡಿಯಿಲ್ಲ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಯಾವುದೇ ಅಡ್ಡಿ ಇಲ್ಲವೆಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಮದ್ಯ Read more…

BIG NEWS: ಅರ್ಜಿ ಸಲ್ಲಿಸಿದ್ರೂ ಖಾತೆಗೆ 2 ಸಾವಿರ ರೂ. ‘ಗೃಹಲಕ್ಷ್ಮಿ’ ಹಣ ಬರದಿರಲು ಕಾರಣ ಬಹಿರಂಗ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದೆ. ಆದರೆ, ಅರ್ಜಿ ಸಲ್ಲಿಸಿದ ಲಕ್ಷಾಂತರ ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. Read more…

ಹಲವು ವರ್ಷಗಳ ಬಳಿಕ ಅಧಿಕೃತವಾಗಿ ಸಿಎಂ ಜನತಾ ದರ್ಶನ: ಅ.9 ರಂದು ಸಾರ್ವಜನಿಕರ ಅಹವಾಲು ಸ್ವೀಕಾರ

ಬೆಂಗಳೂರು: ಅ. 9 ರಂದು ಸೋಮವಾರ ಬೆಳಗ್ಗೆ 10.30 ರಿಂದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನತಾದರ್ಶನ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಜನತಾದರ್ಶನ ಹಲವು ವರ್ಷಗಳ Read more…

ಕಾವೇರಿ: ರೈತರ ಪರವಾಗಿ ನಾಳೆ ಮೇಲ್ಮನವಿ ಸಲ್ಲಿಕೆ

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರೈತರ ಪರವಾಗಿ ಸೆ. 26ರಂದು ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಅವರು, Read more…

ದೇವಸ್ಥಾನದಲ್ಲಿ ಜಾತಿ ತಾರತಮ್ಯ ಎದುರಿಸಿದ ಸಚಿವ ಹೇಳಿದ್ದೇನು ಗೊತ್ತಾ…?

ತಿರುವನಂತಪುರಂ: ಕೇರಳದ ದೇವಾಲಯದ ವ್ಯವಹಾರಗಳ ಸಚಿವ ಕೆ. ರಾಧಾಕೃಷ್ಣನ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ದೇವಾಲಯದಲ್ಲಿ ಜಾತಿ ತಾರತಮ್ಯ ಎದುರಿಸಿದ್ದಾರೆ. ಸಿಪಿಐ(ಎಂ) ರಾಜ್ಯ ಕಾರ್ಯಕಾರಿ ಸದಸ್ಯ, Read more…

ಸಚಿವನ ಕುತ್ತಿಗೆ ಹಿಡಿದು ಪತ್ರಕರ್ತನ ತಲೆಗೆ ಡಿಚ್ಚಿ ಹೊಡೆಸಿದ ಬಿಹಾರ ಸಿಎಂ ನಿತೀಶ್ ಕುಮಾರ್! ವಿಡಿಯೋ ವೈರಲ್

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮದೇ ಸಚಿವ ಅಶೋಕ್ ಚೌಧರಿ ಅವರ ಕುತ್ತಿಗೆಯನ್ನು ಹಿಡಿದು ಪತ್ರಕರ್ತರೊಬ್ಬರ ತಲೆಗೆ ಹೊಡೆಯುತ್ತಿರುವ ವೀಡಿಯೊ ವೈರಲ್ ಆಗಿದೆ. ತಿಲಕ ಹಚ್ಚಿದ Read more…

ಇನ್ನೂ 3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ : ಸಂಚಲನ ಸೃಷ್ಟಿಸಿದ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

ಬೆಂಗಳೂರು : ಇನ್ನೂ3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದು, ಕಾಂಗ್ರೆಸ್ Read more…

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಗುಡ್ ನ್ಯೂಸ್: ಸ್ಥಳೀಯರ ಬೇಡಿಕೆಯಂತೆ ಜಿಲ್ಲಾವಾರು ಮೆನು

ಮಂಗಳೂರು: ಇಂದಿರಾ ಕ್ಯಾಂಟೀನ್ ಗಳಲ್ಲಿ ಜಿಲ್ಲಾವಾರು ಮೆನು ಸಿದ್ಧಪಡಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ. ಸ್ಥಳೀಯರ ಬೇಡಿಕೆಯಂತೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ಒದಗಿಸಲು ಜಿಲ್ಲಾವಾರು Read more…

BIG NEWS: ಶಾಸಕರ ವಿರುದ್ಧ ಸಚಿವರಿಂದ ಸಿಎಂ, ಡಿಸಿಎಂ ಗೆ ದೂರು

ಬೆಂಗಳೂರು: ಸಚಿವರ ವಿರುದ್ಧ, ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾಯ್ತು. ಇದೀಗ ಸಚಿವರ ಸರದಿ. ಶಾಸಕರ ನಡೆ ವಿರುದ್ಧ ಸಚಿವರು ಸಿಎಂ, ಡಿಸಿಎಂ Read more…

ರಾಜ್ಯ ಸರ್ಕಾರದಿಂದಲೇ ಏರ್ ಲೈನ್ಸ್ ಆರಂಭ, ವಿಮಾನ ಪ್ರಾಧಿಕಾರ ರಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಏರ್ ಲೈನ್ಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಬಗ್ಗೆ Read more…

ರೈತರಿಗೆ ಮಾರಕವಾದ ಕೃಷಿ ಕಾಯ್ದೆ ವಾಪಸ್, ಶೇ. 57 ರಷ್ಟು ಖಾಲಿ ಹುದ್ದೆ ಭರ್ತಿ: ಚಲುವರಾಯಸ್ವಾಮಿ ಮಾಹಿತಿ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಹಂತ ಹಂತವಾಗಿ ವಾಪಸ್ ಪಡೆಯಲಾಗುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ, ಬೆಂಗಳೂರು ಪ್ರೆಸ್ Read more…

ಬಿಜೆಪಿ ಅಧಿಕಾರದಲ್ಲಿದ್ದಾಗ 6 ಸಚಿವ ಸ್ಥಾನ ಹಾಗೇ ಉಳಿಸಿಕೊಂಡಿದ್ರು, ಸೋಲಿನ ಹೊಣೆ ಹೊತ್ತು ಅಧ್ಯಕ್ಷರು ರಾಜೀನಾಮೆ ನೀಡಬೇಕಿತ್ತು: ಮತ್ತೆ ಗುಡುಗಿದ ರೇಣುಕಾಚಾರ್ಯ

ದಾವಣಗೆರೆ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು ರಾಜೀನಾಮೆ ನೀಡಬೇಕಾಗಿತ್ತು. ಚುನಾವಣೆ ಸೋಲಿನ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕಾಗಿತ್ತು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ Read more…

ನಂದಿ ಬೆಟ್ಟದಲ್ಲಿ ಶೌಚಾಲಯ ನಿರ್ಮಾಣದ ಜೊತೆಗೆ ಪ್ಲಾಸ್ಟಿಕ್ ಬಾಟಲಿ ಪುಡಿ ಮಾಡುವ ಯಂತ್ರ ಅಳವಡಿಸಿದ ‘ಹ್ಯಾಬಿಟ್ಯಾಟ್ ಫಾರ್ ಹ್ಯೂಮಿನಿಟಿ’ ಸಂಸ್ಥೆ

ವಾರಾಂತ್ಯದ ದಿನಗಳಲ್ಲಿ ಪ್ರವಾಸಿಗರಿಗೆ ನಂದಿ ಬೆಟ್ಟ ಅಚ್ಚುಮೆಚ್ಚಿನ ಸ್ಥಳ. ಆದರೆ ಕೆಲವೊಂದು ಅಗತ್ಯ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಪ್ರವಾಸಿಗರಿಗೆ ತೊಂದರೆಯಾಗಿತ್ತು. ಇದೀಗ ‘ಹ್ಯಾಬಿಟ್ಯಾಟ್ ಫಾರ್ ಹ್ಯೂಮಾನಿಟಿ’ ಸಂಸ್ಥೆ ನಂದಿಬೆಟ್ಟದಲ್ಲಿ Read more…

ಬಸ್ ನಿಲ್ದಾಣದಲ್ಲಿ ಯತ್ನಾಳ್ ಗಿಳಿ ಶಾಸ್ತ್ರ ಹೇಳಲಿ; ಸಚಿವ ಮಧು ಬಂಗಾರಪ್ಪ ವ್ಯಂಗ್ಯ

ಕಾಂಗ್ರೆಸ್ ಸರ್ಕಾರ ಇನ್ನು ಆರು ತಿಂಗಳೊಳಗಾಗಿ ಪತನಗೊಳ್ಳಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು, ಇದಕ್ಕೆ ತಿರುಗೇಟು ನೀಡಿರುವ ಸಚಿವ ಮಧು ಬಂಗಾರಪ್ಪ, ಬಸ್ ನಿಲ್ದಾಣದಲ್ಲಿ Read more…

ಸಚಿವರಿಂದ ಆಕ್ಷೇಪಾರ್ಹ ಪದ ಬಳಕೆ: ದೂರು ನೀಡಿದರೂ ಪ್ರಕರಣ ದಾಖಲಿಸಲು ಹಿಂದೇಟು ಆರೋಪ

ಬೆಂಗಳೂರು: ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನಾ Read more…

ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಸಚಿವ ಮುನಿಯಪ್ಪ ಹೇಳಿಕೆ: ಹಿರಿಯರು ಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಸಲಹೆ

ಬೆಂಗಳೂರು: ಎರಡೂವರೆ ವರ್ಷಕ್ಕೆ ಹಳಬರೆಲ್ಲರೂ ಸಚಿವ ಸ್ಥಾನದಿಂದ ಕೆಳಗಿಳಿದು ಉಳಿದವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ Read more…

ಬಿಸಿಯೂಟ ನೌಕರರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಬಿಸಿಯೂಟ ತಯಾರಕರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ಈಡೇರಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ Read more…

ಸಚಿವ ಸ್ಥಾನ ವಂಚಿತ ಅಜಯ್ ಸಿಂಗ್ ಕಲ್ಯಾಣ ಕರ್ನಾಟಕ ಮಂಡಳಿ ಅಧ್ಯಕ್ಷ: ಸದಸ್ಯರಾಗಿ ರಾಯರೆಡ್ಡಿ, ಬಿ.ಆರ್. ಪಾಟೀಲ್

ಬೆಂಗಳೂರು: ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮತ್ತು ಸದಸ್ಯರನ್ನು ಸರ್ಕಾರ ನೇಮಕ ಮಾಡಿದೆ. ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಜೇವರ್ಗಿ ಶಾಸಕ ಅಜಯ್ ಸಿಂಗ್ Read more…

BIG NEWS: ಕಸ್ತೂರಿ ರಂಗನ್ ವರದಿ ಪರಿಶೀಲನೆಗೆ ಕೇಂದ್ರ ಸಮಿತಿ ನೇಮಕ: ವರದಿ ಬಳಿಕ ಕ್ರಮ

ಬೆಂಗಳೂರು: ಕಸ್ತೂರಿರಂಗನ್ ವರದಿ ಪರಿಶೀಲನೆಗೆ ಕೇಂದ್ರ ಸರ್ಕಾರ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ಸಮಿತಿ ನೇಮಿಸಿದ್ದು, ಈ ಸಮಿತಿ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅರಣ್ಯ Read more…

‘ಕೃಷಿ ಅಧಿಕಾರಿ’ಗಳಿಂದ ರಾಜ್ಯಪಾಲರಿಗೆ ದೂರು ವಿಚಾರ : ಸಚಿವ ‘ಚೆಲುವರಾಯಸ್ವಾಮಿ’ ಹೇಳಿದ್ದೇನು..?

ಮಂಡ್ಯ : ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿದ್ದು, Read more…

ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಗಳಿಗೆ ಸಚಿವರಿಂದ ವೈಯಕ್ತಿಕ ನೆರವು: ಡಿಸಿಗೆ ತರಾಟೆ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, Read more…

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ : ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ Read more…

BIG NEWS : ರಾಜ್ಯದಲ್ಲಿ ಉತ್ತಮ ಮಳೆ : ಶೇ 100 ರಷ್ಟು ಬಿತ್ತನೆಯಾಗುವ ನಿರೀಕ್ಷೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕಾರ್ಗಿಲ್ ವಿಜಯ ದಿವಸದ Read more…

ಬೇಡಿಕೆ ಈಡೇರಿಸಲು ಸಚಿವರ ಭರವಸೆ ಹಿನ್ನಲೆ ಜು. 27 ರ ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಾಪಸ್

ಬೆಂಗಳೂರು: ಜುಲೈ 27ರ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಸ್ ಪಡೆಯಲಾಗಿದೆ. ಜು. 27ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಬಹುದಾಗಿ ಒಕ್ಕೂಟ ಎಚ್ಚರಿಕೆ ನೀಡಿತ್ತು. ಸಾರಿಗೆ ಸಚಿವರ ಭರವಸೆ ಹಿನ್ನೆಲೆಯಲ್ಲಿ Read more…

ಹೈಕಮಾಂಡ್ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧೆಗೆ ರೆಡಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದರೆ ನಾನು ಸ್ಪರ್ಧೆಗೆ ಸಿದ್ಧವಾಗಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಯಾವುದನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...