alex Certify Minister | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಸೌಲಭ್ಯ: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಮಾಗಡಿ ರಸ್ತೆ ಬಳಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ‘ಆರೋಗ್ಯ ಸೌಧ’ ಕಟ್ಟಡದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಿದರು. ಅವರು ಮಾತನಾಡಿ, ಸಚಿವ ಡಾ.ಕೆ.ಸುಧಾಕರ್ Read more…

BIG NEWS: ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ ಆದರೆ, ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದ್ದು, ಸುಗ್ರಿವಾಜ್ಞೆ ತರುವ Read more…

BIG NEWS: ಎಪಿಎಂಸಿಯಲ್ಲಿ ಶುಲ್ಕ ಭರಿಸಲು ಏಕರೂಪ ನೀತಿಗೆ ಚಿಂತನೆ; ಸಚಿವ ಸೋಮಶೇಖರ್

ಬೆಂಗಳೂರು: ಎಪಿಎಂಸಿ ಬಗ್ಗೆ ಸಮಗ್ರ ಮಾಹಿತಿ ಒಳಗೊಂಡ ಕಿರುಚಿತ್ರ ನಿರ್ಮಾಣ ಮಾಡಲಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೃಷಿ ಮಾರಾಟ Read more…

BIG NEWS: ಕಸ್ತೂರಿ ರಂಗನ್ ವರದಿ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ, ಅವೈಜ್ಞಾನಿಕ ವರದಿ ತಿರಸ್ಕಾರ –ಆರ್. ಅಶೋಕ್

ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದ್ದು, ಇದನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಧರಿಸಲಾಗಿದೆ. Read more…

BREAKING NEWS: ನೈಟ್ ಕರ್ಫ್ಯೂ ವಾಪಸ್ ಪಡೆದ ರಾಜ್ಯ ಸರ್ಕಾರ

ಬೆಂಗಳೂರು: ರೂಪಾಂತರ ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಡಿಸಿದ್ದ ನೈಟ್ ಕರ್ಫ್ಯೂ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ Read more…

ರೈತರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿ ಸುದ್ದಿ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದ ಅಂಗವಾಗಿ ಡಿಸೆಂಬರ್ 25 ರಂದು ಕಿಸಾನ್ ಸಮ್ಮಾನ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಸ್ಪರ್ಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

BIG NEWS: ಫೆಬ್ರವರಿವರೆಗೆ ಸಿಬಿಎಸ್ಇ 10, 12ನೇ ತರಗತಿ ಪರೀಕ್ಷೆ ಇಲ್ಲ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ ನಂತರ ನಡೆಸಲು ಶೀಘ್ರವೇ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ Read more…

‘ಗುಡಿಗೊಂದು ಗೋವು’ ಯೋಜನೆ ಮೂಲಕ ಗೋವುಗಳ ಸಂರಕ್ಷಣೆಗೆ ವೇಗ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಟಿಟಿಡಿಯ ಹಿಂದೂ ಧರ್ಮ ಪ್ರಚಾರ ಪರಿಷತ್ ಹಿಂದೂ ದೇವಾಲಯಗಳಿಗೆ ‘ಗುಡಿಗೊಂದು ಗೋವು’ ಯೋಜನೆ ರೂಪಿಸಿ ಗೋವಂಶದ ಉಳಿವಿಗೆ ನಾಂದಿ ಹಾಡಿದ್ದು ಶ್ಲಾಘನೀಯ ಎಂದು ಪಶುಸಂಗೋಪನೆ, ಹಜ್ ಮತ್ತು Read more…

BIG BREAKING: CBSE 10, 12ನೇ ತರಗತಿ ಪರೀಕ್ಷೆ ರದ್ದು ಇಲ್ಲ: ಕೇಂದ್ರ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ನವದೆಹಲಿ: ಸಿಬಿಎಸ್ಇ ಮಂಡಳಿ 2021 ರ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ ನಂತರ ನಡೆಸಲು ಶೀಘ್ರವೇ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು. ಕೇಂದ್ರ ಶಿಕ್ಷಣ ಸಚಿವ ರಮೇಶ್ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸುರೇಶ್ ಕುಮಾರ್ ಆಕ್ರೋಶ

ಕೊಡವರು ಬಿಫ್ ತಿನ್ನುತ್ತಾರೆ ಎಂದು ಹೇಳಿ ಬಳಿಕ ಸ್ಪಷ್ಟನೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊನ್ನೆ ಕೊಡವರು Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೂಲಿಯ ದಿನಗಳನ್ನು 150 ದಿನಗಳಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಕರ್ನಾಟಕ ಧನವಿನಿಯೋಗ ವಿಧೇಯಕ 2020ಕ್ಕೆ ಒಪ್ಪಿಗೆ ಪಡೆಯುವ ಮೊದಲು Read more…

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಗ್ರಾಮ ಪಂಚಾಯಿತಿ ಚುನಾವಣೆ ನಂತರ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ Read more…

ರಾಜ್ಯದ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ Read more…

ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ: ಎಸ್.ಟಿ. ಸೋಮಶೇಖರ್

ಮಡಿಕೇರಿ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಯಡಿಯೂರಪ್ಪನವರ ಪರಮಾಧಿಕಾರವಾಗಿದೆ. ಕೇಂದ್ರ ನಾಯಕರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಕೊಡಗು Read more…

BIG NEWS: ಸಾಹುಕಾರ್ ವಿರುದ್ಧವೇ ಸಿಡಿದೆದ್ದ ಮಿತ್ರಮಂಡಳಿ ಸದಸ್ಯರಿಂದ ಪ್ರತ್ಯೇಕ ಸಭೆ..?

ಬೆಂಗಳೂರು: ಸಾಹುಕಾರ್ ವಿರುದ್ಧವೇ ಮಿತ್ರ ಮಂಡಳಿ ಸದಸ್ಯರು ಸಿಡಿದೆದ್ದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇವತ್ತು ರಾತ್ರಿ ಬೆಂಗಳೂರಿನಲ್ಲಿ ಮಿತ್ರಮಂಡಳಿ ಶಾಸಕರು ಸಭೆ ಸೇರಲಿದ್ದಾರೆ. 10 ಕ್ಕೂ ಹೆಚ್ಚು ಮಂದಿ Read more…

ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ..?

ತುಮಕೂರು: ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ Read more…

ದೇವಾಲಯಗಳ ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಚಾಮರಾಜನಗರ: ಅರ್ಚಕರಿಗೆ ಆರೋಗ್ಯ ವಿಮೆ ಮತ್ತು ಜೀವ ವಿಮೆ ಒದಗಿಸುವ ಯೋಜನೆಯನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತಾಗಿ ಮಾಹಿತಿ Read more…

ಗ್ರಾಮೀಣ ಜನತೆಗೆ ಮತ್ತೊಂದು ಸಿಹಿ ಸುದ್ದಿ: ಸಹಕಾರ ಇಲಾಖೆಯಿಂದ ಪ್ರತಿ ಹಳ್ಳಿಗೂ ಜನೌಷಧ ಕೇಂದ್ರ

ವಿಜಯಪುರ: ಪ್ರತಿ ಹಳ್ಳಿಹಳ್ಳಿಗೂ ಜನೌಷಧ ಕೇಂದ್ರವನ್ನು ತೆಗೆದುಕೊಂಡು ಹೋಗಬೇಕು ಎಂಬ ನಿಟ್ಟಿನಲ್ಲಿ ಸಹಕಾರ ಇಲಾಖೆ ಮೂಲಕ ನಾವು ಚಿಂತನೆ ಮಾಡಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಅವರು Read more…

ಮೀನು ಖಾದ್ಯ ಪ್ರಿಯರಿಗೆ ಬಾಯಲ್ಲಿ ನೀರು ತರಿಸುವ ಸುದ್ದಿ

ಬೆಂಗಳೂರು: ಮನೆ ಮನೆಗೆ ತಾಜಾ ಮೀನು ತಲುಪಿಸುವ ಹೊಸ ಯೋಜನೆ ಜಾರಿಗೆ ಮೀನುಗಾರಿಕೆ ಇಲಾಖೆ ಮುಂದಾಗಿದೆ. ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ Read more…

ಗುಡ್ ನ್ಯೂಸ್: 9 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ, ಸಚಿವ ಪ್ರಭು ಚವ್ಹಾಣ್

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿ 29.60 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪಶು ಆಸ್ಪತ್ರೆಯನ್ನು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಗುಡ್ ನ್ಯೂಸ್: ಸಹಕಾರ ಇಲಾಖೆಯಿಂದ 5 ಸಾವಿರ ಉದ್ಯೋಗ ಸೃಷ್ಟಿ ಭರವಸೆ ನೀಡಿದ ಸಚಿವ ಸೋಮಶೇಖರ್

ಹೊಸಪೇಟೆ: ಮುಂದಿನ ಆರು ತಿಂಗಳಲ್ಲಿ ಸಹಕಾರ ಇಲಾಖೆಯಿಂದ 5 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಸಲಾಗುವುದು ಎಂದು ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಹೊಸಪೇಟೆಯ Read more…

BREAKING: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್-19 ಆರಂಭಿಕ ರೋಗ ಲಕ್ಷಣಗಳು ಕಂಡು ಬಂದ ನಂತರ ಅವರು ಪರೀಕ್ಷೆ ಮಾಡಿಸಿಕೊಂಡಿದ್ದು, ಕೊರೋನಾ ಪಾಸಿಟಿವ್ Read more…

ಸಿಎಂ ದೆಹಲಿಯಿಂದ ಬಂದ ಬೆನ್ನಲ್ಲೇ ಸಚಿವ ಸ್ಥಾನಾಕಾಂಕ್ಷಿಗಳಿಂದ ಬಿಜೆಪಿ ಅಧ್ಯಕ್ಷ ಕಟೀಲ್ ಭೇಟಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಶಂಕರ ಪಾಟೀಲ ಮುನೇನಕೊಪ್ಪ, ಪ್ರೊ. Read more…

BIG NEWS: ನಾಳೆ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ಮೂರು ಪ್ರಮುಖ ನೀರಾವರಿ ಯೋಜನೆಗಳ ಕುರಿತಾಗಿ ನಾಳೆ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ರಾಜ್ಯದ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಯೋಜನೆಗೆ ಸಂಬಂಧಿಸಿದಂತೆ Read more…

BIG NEWS: 15 ನೇ ಹಣಕಾಸು ಆಯೋಗದಿಂದ ಪ್ರಧಾನಿ ಮೋದಿಗೆ ವರದಿ ಸಲ್ಲಿಕೆ

ನವದೆಹಲಿ: 15ನೇ ಹಣಕಾಸು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು 2021 -22 ರಿಂದ 2025 – 26 ರ ಅವಧಿಯ ವರದಿಯ ಪ್ರತಿಯನ್ನು ಇಂದು ಪ್ರಧಾನಿ ಮೋದಿ ಅವರಿಗೆ Read more…

BIG NEWS: ಮೋದಿ ಸರ್ಕಾರದ ಸಂಪುಟ ವಿಸ್ತರಣೆ, ರಾಜ್ಯಕ್ಕೆ ಸಿಹಿ ಸುದ್ದಿ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದಿಂದ ಒಬ್ಬರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಎನ್.ಡಿ.ಎ.ನಲ್ಲಿದ್ದ ಶಿವಸೇನೆ Read more…

ಯಾರಿಗೆ ಸಿಗಲಿದೆ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆ ಲಾಭ…?

ಆರ್ಥಿಕತೆಯನ್ನು ಸುಧಾರಿಸಲು ಮೋದಿ ಸರ್ಕಾರ ಮತ್ತೊಂದು ಪರಿಹಾರ ಪ್ಯಾಕೇಜ್ ಘೋಷಿಸಿದೆ. ಇದರೊಂದಿಗೆ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಭಾರತದಲ್ಲಿ ಉದ್ಯೋಗವನ್ನು ಉತ್ತೇಜಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆತ್ಮನಿರ್ಭರ್ ಭಾರತ್ ರೋಜಗಾರ್ Read more…

ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷ

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಅವರ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ಬೈಪಾಸ್ ರಸ್ತೆ ಸಮೀಪದ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...