alex Certify Minister | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಬಾರಿ ಮಹಿಷ ದಸರಾ ಆಚರಣೆಗೆ ತೀರ್ಮಾನ

ಮೈಸೂರು: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಈ ಬಾರಿ ಮಹಿಷ ದಸರಾ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015 Read more…

Viral Video | ಸಚಿವರ ಸ್ವಾಗತಕ್ಕೆ ಶಾಲಾಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿದ ಶಿಕ್ಷಕರು

ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಎನ್ ಸಿ ಪಿ ಸಚಿವರ ಬೆಂಗಾವಲು ಪಡೆಯನ್ನು ಸ್ವಾಗತಿಸಲು ಉತ್ತರ ಮಹಾರಾಷ್ಟ್ರದ ರಸ್ತೆಯಲ್ಲಿ ಶಾಲಾ ಮಕ್ಕಳು ಸಾಲಾಗಿ ನಿಂತಿರುವ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ Read more…

ಕೇಂದ್ರ ಸಂಪುಟಕ್ಕೆ ಸರ್ಜರಿ: ಬಿ.ವೈ. ರಾಘವೇಂದ್ರಗೆ ಸಚಿವ ಸ್ಥಾನ…?

ನವದೆಹಲಿ: ಲೋಕಸಭೆ ಚುನಾವಣೆ ಹಾಗೂ ವರ್ಷಾಂತ್ಯದ ವೇಳೆಗೆ ನಡೆಯುವ 5 ರಾಜ್ಯಗಳ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ, Read more…

ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ

ಬೆಂಗಳೂರು: ರಾಜ್ಯದ ಪ್ರತಿ ತಾಲೂಕುಗಳಲ್ಲಿಯೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ. ವಿಧಾನಸಭೆಯಲ್ಲಿ Read more…

BIG NEWS : ರಾಜ್ಯದಲ್ಲಿ ಯಾವುದೇ ಅನಧಿಕೃತ ‘ಲೋಡ್ ಶೆಡ್ಡಿಂಗ್’ ಇಲ್ಲ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಅನಧಿಕೃತ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆಜೆ ಜಾರ್ಜ್ ನನಗೆ Read more…

AEBAS ಮೂಲಕವೇ ನೌಕರರ ಹಾಜರಾತಿ ನಮೂದು; ಕೇಂದ್ರ ಸರ್ಕಾರದ ಮಹತ್ವದ ಸೂಚನೆ

ಕೇಂದ್ರ ಸರ್ಕಾರ ತನ್ನ ನೌಕರರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಬಹುತೇಕ ನೌಕರರು ಇದನ್ನು ಪಾಲಿಸುತ್ತಿಲ್ಲ ಎಂಬುದು ಸರ್ಕಾರದ ಗಮನಕ್ಕೆ Read more…

ಕೇಂದ್ರ ಸರ್ಕಾರಕ್ಕೆ ಕಣ್ಣು ಕಿವಿ, ಹೃದಯವಂತೂ ಮೊದಲೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಬೆಂಗಳೂರು : ಅಕ್ಕಿ ಪೂರೈಕೆ ವಿಚಾರ ತಾರಕಕ್ಕೇರಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ತೀವ್ರ ಪ್ರತಿಭಟನೆ ನಡೆಸಿದೆ. ಕೇಂದ್ರ ಸರ್ಕಾರಕ್ಕೆ ಕಣ್ಣು ಕಿವಿ ಇಲ್ಲ. ಹೃದಯವಂತೂ ಮೊದಲೇ Read more…

BIG NEWS : ಶೀಘ್ರದಲ್ಲೇ ರಾಜ್ಯದಲ್ಲಿ ‘ರಾಜ್ಯ ಶಿಕ್ಷಣ ನೀತಿ’ ಜಾರಿ : ಸಚಿವ ಎಂ.ಸಿ ಸುಧಾಕರ್ ಮಹತ್ವದ ಹೇಳಿಕೆ

ಕಲಬುರ್ಗಿ: ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಮನೆ, ಸೈಟ್ ಖರೀದಿದಾರರಿಗೆ ಶಾಕ್: ಆಸ್ತಿ ಮಾರ್ಗಸೂಚಿ ದರ ಏರಿಕೆ ಶೀಘ್ರ

ಬೆಂಗಳೂರು: ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವ ಚಿಂತನೆ ಇದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಕಳೆದ ನಾಲ್ಕೂವರೆ ವರ್ಷದಿಂದ ಆಸ್ತಿ ಮಾರ್ಗಸೂಚಿ Read more…

‘ಹಾರ-ತುರಾಯಿ ಬೇಡ, ಪುಸ್ತಕ ನೀಡಿ’ : ಸಿಎಂ ಹಾದಿಯಲ್ಲಿ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Minister Dinesh Gundu Rao) ಅವರು ಇದೀಗ ಸಿಎಂ ಸಿದ್ದರಾಮಯ್ಯನವರ (CM Siddaramaiah) ಹಾದಿಯನ್ನೇ ತುಳಿದಿದ್ದು, Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮದ್ಯದ ದರ ಹೆಚ್ಚಳ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ

ಬೆಂಗಳೂರು: ಸರ್ಕಾರದಿಂದ ಮದ್ಯದ ದರ ಹೆಚ್ಚಳ ಮಾಡಿಲ್ಲ. ಈ ಕುರಿತಾಗಿ ಯಾವುದೇ ಅಧಿಕೃತ ಆದೇಶ ಕೂಡ ಹೊರಡಿಸಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

‘RSS’ ಸೇರಿ ಯಾವುದೇ ಸಂಸ್ಥೆಗೆ ನೀಡಿರುವ ಭೂಮಿ ಹಿಂಪಡೆಯಲ್ಲ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ (BJP government) ಆರ್ ಎಸ್ಎಸ್ (RSS) ಅಂಗ ಸಂಸ್ಥೆಗೆ ಭೂಮಿ ನೀಡಿರುವ ವಿಚಾರದ ಬಗ್ಗೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ (Minister Read more…

ಗೃಹಜ್ಯೋತಿ ಯೋಜನೆಯಡಿ ಹೊಸ ಮನೆ ಮಾಲೀಕರು, ಬಾಡಿಗೆದಾರರಿಗೂ ಉಚಿತ ವಿದ್ಯುತ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಹೊಸ ಮನೆಗಳಿಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಇಂಧನ Read more…

‘ಸೋಶಿಯಲ್ ಮೀಡಿಯಾ’ ದಲ್ಲಿ ಅವಹೇಳನಕಾರಿ ಪೋಸ್ಟ್ ಕಡಿವಾಣಕ್ಕೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :   ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ, ರಾಷ್ಟ್ರ ನಾಯಕರ ಬಗ್ಗೆ ಇಲ್ಲ ಸಲ್ಲದ ಪೋಸ್ಟ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ಮತ್ತು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂ. 15 ರಂದು ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆ ಫಲಿತಾಂಶ ಜೂನ್ 15 ರಂದು ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ Read more…

ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ತಗುಲಿ ಸಚಿವ ಕೆ.ಎನ್. ರಾಜಣ್ಣ ಕಣ್ಣಿಗೆ ಗಾಯ

ತುಮಕೂರು: ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಕಣ್ಣಿಗೆ ತಗುಲಿ ಗಾಯವಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಘಟನೆ Read more…

ಮಹಿಳೆಯರಿಗೆ ಗುಡ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಗೆ ಮನೆ ಬಾಗಿಲಲ್ಲೇ ಅರ್ಜಿ, ಪಿಂಚಣಿದಾರರಿಗೂ ಸಹಾಯಧನ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸರಳವಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಂದಾಯ ಇಲಾಖೆ ನೇಮಿಸುವ ಸಿಬ್ಬಂದಿ ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಅರ್ಜಿ ಸ್ವೀಕರಿಸುವ ವ್ಯವಸ್ಥೆ Read more…

ವರ್ಷದ ನಂತರ ಸಚಿವ ಸ್ಥಾನದ ಭರವಸೆ: ಉಪ ಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಕೈತಪ್ಪಿದ್ದರಿಂದ ವಿಧಾನಸಭೆ ಉಪಾಧ್ಯಕ್ಷ ಹುದ್ದೆಯನ್ನು ಒಪ್ಪಿಕೊಳ್ಳಲು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ನಿರ್ಧರಿಸಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಕಾಲಮಿತಿಯೊಳಗೆ ವಸತಿ ಯೋಜನೆ ಜಾರಿಗೆ ಸಚಿವ ಜಮೀರ್ ಸೂಚನೆ

ಬೆಂಗಳೂರು: ಬಡವರಿಗೆ ರೂಪಿಸಿದ ವಸತಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ Read more…

ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂ.ಬಿ. ಪಾಟೀಲ್ ವಾರ್ನಿಂಗ್

ಕಾಂಗ್ರೆಸ್ ಸರ್ಕಾರವನ್ನು ಹಿಟ್ಲರ್ ಸರ್ಕಾರ ಎಂದು ಕರೆದಿರುವ ಚಕ್ರವರ್ತಿ ಸೂಲಿಬೆಲೆ ಅವರು ಈ ನಾಲ್ಕು ವರ್ಷ ಏನೆಲ್ಲಾ ಅನಾಹುತ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿದೆ. ಇನ್ನು ಮುಂದೆ ಇಂತಹ Read more…

NPS ನೌಕರರಿಗೆ ಹಳೆ ಪಿಂಚಣಿ ಜಾರಿ: ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ; ಸಚಿವ ಮಲ್ಲಿಕಾರ್ಜುನ

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಸಂದರ್ಭದಲ್ಲಿ ಗೊಂದಲ ಇದ್ದೇ ಇರುತ್ತದೆ. ಒಂದೊಂದು ಜಿಲ್ಲೆಗೆ ಇಬ್ಬರು ಮೂವರು ಆಕಾಂಕ್ಷಿಗಳು ಇರುತ್ತಾರೆ ಎಂದು ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ Read more…

BREAKING: ಸಚಿವ ಸಂಪುಟ ಸಭೆ ಬಳಿಕ ‘ಗ್ಯಾರಂಟಿ ಯೋಜನೆ’ ಘೋಷಣೆ; ಸಚಿವ ರಾಮಲಿಂಗಾರೆಡ್ಡಿ ಸುಳಿವು

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ಬಳಿಕ ಗ್ಯಾರಂಟಿ ಯೋಜನೆಗಳು ( Congress Guarantee) ಘೋಷಣೆ ಆಗಲಿವೆ ಎಂದು ಸಾರಿಗೆ Read more…

ಇಬ್ಬರು ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಬಳಿ ಇದ್ದ ಖಾತೆ ಮರು ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ಖಾತೆಗಳ ಮರು ಹಂಚಿಕೆ ಮಾಡಲಾಗಿದೆ. ಐಟಿ ಬಿಟಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಖಾತೆಗಳನ್ನು ಇಬ್ಬರು ಸಚಿವರಿಗೆ ಮರುಹಂಚಿಕೆ ಮಾಡಿ Read more…

ಶುಲ್ಕದ ಕಾರಣಕ್ಕೆ ಶಿಕ್ಷಣ ನಿರಾಕರಿಸಿದರೆ ಕ್ರಮ; ಸಚಿವರ ಖಡಕ್ ಎಚ್ಚರಿಕೆ

ಬೇಸಿಗೆ ರಜೆ ಮುಗಿದ ಬಳಿಕ ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮೊದಲ ದಿನದಂದು ಸರ್ಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಿಹಿ ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಲಾಗಿದೆ. ಕೆಲವೊಂದು Read more…

ಸ್ವಕ್ಷೇತ್ರಕ್ಕೆ ಆಗಮಿಸಿದ ಸಚಿವರ ಸ್ವಾಗತಿಸಲು ಬಂದವರಿಗೆ ಮದ್ಯ ವಿತರಣೆ….!

  ಇತ್ತೀಚೆಗೆ ನಡೆದ ಸಂಪುಟ ವಿಸ್ತರಣೆ ವೇಳೆ ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಹಿಂದುಳಿದ ವರ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ನಾಳೆಯಿಂದ ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ

ಬೆಂಗಳೂರು: ನಾಳೆಯಿಂದ 15 ದಿನಗಳೊಳಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 1ರಿಂದ 15ರೊಳಗೆ ಪೂರ್ಣಗೊಳಿಸುವಂತೆ Read more…

ಸಚಿವ ಪರಮೇಶ್ವರ್ ನಿವಾಸಕ್ಕೆ ಪೇಜಾವರ ಶ್ರೀ ಭೇಟಿ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಪೂರ್ಣ ಪ್ರಮಾಣದಲ್ಲಿ ತಮ್ಮ ಸಚಿವ ಸಂಪುಟವನ್ನು ರಚಿಸಿದ್ದಾರೆ. ಸಚಿವರಾದವರ ಪೈಕಿ ಜಿ. ಪರಮೇಶ್ವರ್ ಕೂಡ ಒಬ್ಬರಾಗಿದ್ದು, ಅವರಿಗೆ ಗೃಹ Read more…

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ: ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡವೆಂದ ಪುಟ್ಟರಂಗ ಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಯಳಂದೂರು ತಾಲೂಕಿನ ಉಪ್ಪಿನಮೋಳೆಯಲ್ಲಿ ಮಾತನಾಡಿದ ಅವರು, Read more…

ಬಡವರಿಗೆ ದೊರೆಯಬೇಕಾದ ಸವಲತ್ತು ಉಳ್ಳವರು ಪಡೆದರೆ ಹೆಣದ ಮೇಲಿನ ಅನ್ನ ತಿಂದಂತೆ: ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

ನಾಡಿನ ಬಡ ಜನತೆಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ಉಳ್ಳವರು ಪಡೆದರೆ ಅದು ಹೆಣದ ಮೇಲಿನ ಅನ್ನ ತಿಂದಂತೆ ಎಂದು ನೂತನ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ಸಚಿವರಾಗಿ ಪ್ರಮಾಣ Read more…

ಕಿರಿಯರಿಗೆ ಪ್ರಮುಖ ಖಾತೆ, ನನಗೆ ಸಚಿವ ಸ್ಥಾನವೇ ಬೇಡ: ಡಿಸಿಎಂ ಡಿಕೆಶಿ ಮನವೊಲಿಕೆಗೂ ಬಗ್ಗದ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಇಲಾಖೆ ನೀಡಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ನೂತನ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ನೀಡುವುದಾದರೆ ಸಚಿವ ಸ್ಥಾನವೇ ಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 11 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...