alex Certify Minister | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: H3N2 ಕುರಿತು ಗಾಬರಿಬೇಡ; ಸಭೆ ಬಳಿಕ ಆರೋಗ್ಯ ಸಚಿವರ ಮಹತ್ವದ ಹೇಳಿಕೆ

ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಇದರ ಜೊತೆಗೆ H3N2 ಆತಂಕವೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ Read more…

ಸಚಿವ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿ ಕುರಿತಂತೆ ಸ್ಪಷ್ಟನೆ ನೀಡಿದ ಪ್ರಹ್ಲಾದ್ ಜೋಶಿ

ವಸತಿ ಸಚಿವ ವಿ. ಸೋಮಣ್ಣ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ರಾಜ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ Read more…

ಸೋತು ಗೆದ್ದ ಸಚಿವ ತೇಮ್ಜೆನ್ ಇಮ್ನಾರಿಂದ ಕುತೂಹಲಕಾರಿ ಪೋಸ್ಟ್‌

ಮೊನ್ನೆ ನಡೆದ ಈಶಾನ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆಯ ಸಂದರ್ಭದಲ್ಲಿ ನಾಗಾಲ್ಯಾಂಡ್‌ನ ಅಲೋಂಗ್ಟಾಕಿ ಕ್ಷೇತ್ರದಿಂದ ತೇಮ್ಜೆನ್ ಇಮ್ನಾ ಅಲೋಂಗ್ ಕುತೂಹಲಕಾರಿ ಪೋಸ್ಟ್‌ ಒಂದನ್ನು ಶೇರ್‍ ಮಾಡಿಕೊಂಡಿದ್ದಾರೆ. ತ್ರಿಪುರಾ, Read more…

ರಾಜ್ಯಕ್ಕೆ ಗುಜರಾತ್ ಮಾದರಿ ಸಂಪೂರ್ಣ ಅನ್ವಯ ಆಗಲ್ಲ: ವಯಸ್ಸಿನ ಮಾನದಂಡ ಇಲ್ಲದೇ ಹಿರಿಯರಿಗೂ ಟಿಕೆಟ್

ಧಾರವಾಡ: ಗುಜರಾತ್ ಮಾದರಿ ನಮ್ಮ ರಾಜ್ಯಕ್ಕೆ ಸಂಪೂರ್ಣ ಅನ್ವಯವಾಗಲ್ಲ. ಹಿರಿಯರ ಸಾಧನೆ ಗುರುತಿಸಿ ಪಕ್ಷ ಟಿಕೆಟ್ ನೀಡಿದ ಅನೇಕ ಉದಾಹರಣೆಗಳಿವೆ. ಕೆಲವೊಂದು ಸಲ ಹಿರಿಯರಿಗೆ ಟಿಕೆಟ್ ನೀಡುವ ವಿಚಾರದಲ್ಲಿ Read more…

BIG NEWS: ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ನಾರಾಯಣಗೌಡ ? ಅಚ್ಚರಿ ಮೂಡಿಸಿದ ಸಚಿವರ ಹೇಳಿಕೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪಕ್ಷಾಂತರ ಪರ್ವವೂ ಆರಂಭವಾಗುತ್ತಿದ್ದು, ಜೆಡಿಎಸ್ ಶಾಸಕ ಶಿವಲಿಂಗೇಗೌಡ, ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ಬಳಿಕ ತಾವು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಜೆಡಿಎಸ್ Read more…

ಇಸ್ರೇಲ್​ಗೆ ಹೋಗಿ ನಾಪತ್ತೆಯಾಗಿದ್ದ ಕೃಷಿಕ ಕೊನೆಗೆ ಸಿಕ್ಕಿದ್ದು ಹೇಗೆ….?

ತಿರುವನಂತಪುರ: 10 ದಿನಗಳ ಹಿಂದೆ ಇಸ್ರೇಲ್‌ಗೆ ತೆರಳಿದ್ದ ಕೇರಳದ ಕೃಷಿಕ ಬಿಜು ಕುರಿಯನ್ ಪತ್ತೆಯಾಗಿದ್ದು, ಅವರು ಇಂದು ಭಾರತಕ್ಕೆ ಮರಳಲಿದ್ದಾರೆ ಎಂದು ರಾಜ್ಯ ಕೃಷಿ ಸಚಿವ ಪಿ ಪ್ರಸಾದ್ Read more…

ಮಾಜಿ ಸಿಎಂ ಸಿದ್ದರಾಮಯ್ಯ ಈಗ ಪ್ಯೂರ್ ವೆಜಿಟೇರಿಯನ್….!

ವಿಧಾನಸಭೆಯ ಕೊನೆ ಅಧಿವೇಶನ ನಡೆಯುತ್ತಿದ್ದು, ಈ ವರ್ಷವೇ ಚುನಾವಣೆ ನಡೆಯಲಿದೆ. ಸದನದಲ್ಲಿ ಸಾರ್ವಜನಿಕ ಸಮಸ್ಯೆಗಳ ಜೊತೆಗೆ ಹಲವು ಸ್ವಾರಸ್ಯಕರ ಚರ್ಚೆಗಳು ಸಹ ನಡೆದಿದ್ದು ಅದರ ಒಂದು ತುಣುಕು ಇಲ್ಲಿದೆ. Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 570 ಪಿಡಿಒ ನೇಮಕಾತಿ

ಬೆಂಗಳೂರು: 570 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ Read more…

ಅನಧಿಕೃತ ಸಾಗುವಳಿದಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಅನಧಿಕೃತ ಸಾಗುವಳಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಮೇ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ವಿಷಯ Read more…

‘ಶಿಕ್ಷಕ’ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

ರೈಲೋ……ವಿಮಾನವೋ……ಟ್ವೀಟ್​ ಮೂಲಕ ಕೇಂದ್ರ ಸಚಿವರು ಕೇಳಿದ್ದಾರೆ ಈ ಪ್ರಶ್ನೆ

ನವದೆಹಲಿ: ಭಾರತೀಯ ರೈಲ್ವೇ ಇದಾಗಲೇ ಹಲವಾರು ಹೊಸ ಹೊಸ ಪ್ರಯೋಗಗಳೊಂದಿಗೆ ಜನರಿಗೆ ಉತ್ತಮ ಸೌಲಭ್ಯಗಳನ್ನು ನೀಡುತ್ತಿದೆ. ವಿಮಾನದ ರೀತಿಯಲ್ಲಿಯೇ ಸುಖಕರವಾದ ಆಸನಗಳುಳ್ಳ ರೈಲುಗಳು ಕೂಡ ಈಗ ಕೆಲವು ಕಡೆಗಳಲ್ಲಿ Read more…

ಸಚಿವ ಶ್ರೀರಾಮುಲುಗೆ ಮುತ್ತಿಕ್ಕಿ ಆಲಂಗಿಸಿದ ಸಂತೋಷ್ ಲಾಡ್…! ಬದ್ಧ ರಾಜಕೀಯ ವೈರಿಗಳ ನಡೆಯಿಂದ ಕೈ – ಬಿಜೆಪಿ ಕಾರ್ಯಕರ್ತರಿಗೆ ಅಚ್ಚರಿ….!!

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಯಾರು ಮಿತ್ರರೂ ಅಲ್ಲ ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಎದುರಾಳಿ ವಿರುದ್ಧ ಇಂದು ಕಿಡಿ ಕಾರುತ್ತಿದ್ದವರು ಮರುದಿನವೇ ಹಾಡಿ ಹೊಗಳುತ್ತಾರೆ. ಇಂತಹ ಹಲವು Read more…

ಆಣೆ, ಪ್ರಮಾಣ ಪಾಲಿಟಿಕ್ಸ್ ಸಮರ್ಥಿಸಿಕೊಂಡ ಮುನಿರತ್ನ

ಮೈಸೂರು: ಕೋಲಾರದಲ್ಲಿ ಆಣೆ, ಪ್ರಮಾಣ ಪಾಲಿಟಿಕ್ಸ್ ವಿಚಾರದ ಬಗ್ಗೆ ತೋಟಗಾರಿಕೆ ಸಚಿವ ಮುನಿರತ್ನ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಆಕಾಂಕ್ಷಿಗಳಿಂದ ಆಣೆ, ಪ್ರಮಾಣ ಮಾಡಿಸಿದ್ದರ ಬಗ್ಗೆ ಸಮರ್ಥಿಸಿಕೊಂಡು Read more…

Viral Video | ಕುರ್ಚಿ ತರಲಿಲ್ಲವೆಂದು ಸಂಯಮ ಕಳೆದುಕೊಂಡ ಸಚಿವರಿಂದ ಕಲ್ಲು ತೂರಾಟ

ಸಂಯಮ ಕಳೆದುಕೊಂಡ ಸಚಿವರು ಕಾರ್ಯಕರ್ತರ ಮೇಲೆ ಕಲ್ಲು ತೂರಿದ್ದಾರೆ. ತಮಿಳುನಾಡಿಲ್ಲಿ ಡಿಎಂಕೆ ಪಕ್ಷದ ಡೈರಿ ಸಚಿವ ಎಸ್‌.ಎಂ. ನಾಸರ್ ಅವರು ತಿರುವಳ್ಳೂರಿನಲ್ಲಿ ಪಕ್ಷದ ಸಭೆಯೊಂದರಲ್ಲಿ ಪಕ್ಷದ ಸದಸ್ಯರ ಮೇಲೆ Read more…

ಬಿಜೆಪಿ ಸೇರಲು ಕಾಂಗ್ರೆಸ್​ ಕಾರ್ಯಕರ್ತರಿಗೆ ನೇರ ಆಹ್ವಾನ: ವಿಡಿಯೋ ವೈರಲ್​

ಗುನಾ (ಮಧ್ಯಪ್ರದೇಶ): ಮಧ್ಯಪ್ರದೇಶ ಸರ್ಕಾರದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಹಂಗಾಮಾ ಸೃಷ್ಟಿಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು Read more…

ವಲಸಿಗರು ಹೇಗೆ ಮಂತ್ರಿಯಾಗಿದ್ದಾರೆ ಎಂಬುದು ನನಗೆ ಗೊತ್ತಿದೆ; ಮುನಿರತ್ನ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ತಿರುಗೇಟು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರ ನಡುವೆ ವಾಕ್ಸಮರ ಮುಂದುವರೆದಿದ್ದು, ಸ್ಯಾಂಟ್ರೋ ರವಿಗೂ ಹಾಗೂ ಕಾಂಗ್ರೆಸ್ ನವರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿದ್ದ ಸಚಿವ Read more…

ತಮ್ಮದೇ ಭಾವಚಿತ್ರವನ್ನು ಹಂಚಿಕೊಂಡ ಸಚಿವ: ಫೋಟೋ ನೋಡಿ ಅಚ್ಚರಿಗೊಳಗಾದ ನೆಟ್ಟಿಗರು

ನಾಗಾಲ್ಯಾಂಡ್​: ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ ಸಾಮಾಜಿಕ ಮಾಧ್ಯಮದ ನೆಚ್ಚಿನ ವ್ಯಕ್ತಿ. ಅವರು ತಮ್ಮ ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ಪ್ರಮುಖ ಜೀವನ ಸಲಹೆ ನೀಡುತ್ತಿರುತ್ತಾರೆ. ತಮ್ಮ ರಾಜ್ಯದ Read more…

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಅಚ್ಚರಿ ಹೇಳಿಕೆ ನೀಡಿದ ಕೆ.ಎಸ್. ಈಶ್ವರಪ್ಪ

ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ. ಹಾಗೂ ಈ ಬಾರಿಯ ವಿಸ್ತರಣೆ ವೇಳೆ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಚಿವರಾಗುವ ಅವಕಾಶ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವ Read more…

ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್; ಸಂಕ್ರಾಂತಿಗೆ ಅವಕಾಶ ಸಿಗುವ ಸಾಧ್ಯತೆ

ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಕೊನೆಗೂ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ 6 ಮಂದಿಗೆ ಸಚಿವರಾಗುವ ಅವಕಾಶ ಸಿಗಲಿದೆ ಎನ್ನಲಾಗುತ್ತಿದ್ದು, ಈ ಪೈಕಿ ಕೆ.ಎಸ್. Read more…

ರೈತರಿಗೆ ಗುಡ್ ನ್ಯೂಸ್: ವಯಸ್ಸಿನ ಮಿತಿ ಇಲ್ಲದೇ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ

ಮೈಸೂರು: ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸಲು ಇನ್ನು ಮುಂದೆ ಟೆಂಡರ್ ಕರೆಯುವುದಿಲ್ಲ. ಹೊಸದಾಗಿ ಸಾಫ್ಟ್ ವೇರ್ ಅಭಿವೃದ್ಧಿಪಡಿಸುತ್ತಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ Read more…

ಸಚಿವ ಸಂಪುಟ ವಿಸ್ತರಣೆ ಶೀಘ್ರ: ಅಶ್ವತ್ಥನಾರಾಯಣ

ದೊಡ್ಡಬಳ್ಳಾಪುರ: ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾಗಲಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಂಕ್ರಾಂತಿ ಮುಗಿಯುತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಆಗಬಹುದು. Read more…

ಮಾರ್ಕೆಟ್​ ಬೇಗ ʼಬಂದ್ʼ​ ಮಾಡಿದ್ರೆ ಮಕ್ಕಳಾಗಲ್ಲ: ಪಾಕ್​ ರಕ್ಷಣಾ ಸಚಿವರ ವಿಲಕ್ಷಣ ಸಲಹೆ

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಈ ವಿಡಿಯೋವನ್ನು ಪತ್ರಕರ್ತೆ ನೈಲಾ ಇನಾಯತ್ ಅವರು ಟ್ವಿಟರ್‌ನಲ್ಲಿ Read more…

ಲೈಂಗಿಕ ದೌರ್ಜನ್ಯ ಆರೋಪ; ಕ್ರೀಡಾ ಸಚಿವ ಸಂದೀಪ್‌ ಸಿಂಗ್‌ ವಿರುದ್ಧ FIR

ಚಂಡೀಗಢ- ಅಥ್ಲೆಟ್ ಒಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹರಿಯಾಣದ ಕ್ರೀಡಾ ಸಚಿವರ ಮೇಲೆ ಇದೀಗ ಆರೋಪ ಕೇಳಿ ಬಂದಿದೆ. ಜೊತೆಗೆ ಈ ಅಥ್ಲೇಟ್ ಪೊಲೀಸರಿಗೂ ದೂರು ನೀಡಿದ್ದು, Read more…

ಎಲೆಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಣೆಗೆ ಚಿಂತನೆ: ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ: ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಆಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಯೋಗೇಶ್ವರ್ ಜತೆಗೆ ಹೊಸ ಮುಖಗಳಿಗೆ ಸಂಪುಟದಲ್ಲಿ ಅವಕಾಶ ಸಾಧ್ಯತೆ

ಬೆಳಗಾವಿ: ಹೊಸ ವರ್ಷದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನ ಸಿಗದ ಕಾರಣ ಅಧಿವೇಶನದಲ್ಲಿ ಭಾಗವಹಿಸದೇ ದೂರ ಉಳಿದಿದ್ದ ಕೆ.ಎಸ್. ಈಶ್ವರಪ್ಪ, ರಮೇಶ ಜಾರಕಿಹೊಳಿ, ಸಿ.ಪಿ. Read more…

ವಿಫಲವಾಯ್ತು ಸಾರಿಗೆ ನೌಕರರು –ಸಚಿವ ಶ್ರೀರಾಮುಲು ಸಂಧಾನ ಸಭೆ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಳಗಾವಿ: ಸಾರಿಗೆ ನೌಕರರು ಮತ್ತು ಸಚಿವ ಬಿ. ಶ್ರೀರಾಮುಲು ಸಂಧಾನ ಮಾತುಕತೆ ವಿಫಲವಾಗಿದೆ. ಬೆಳಗಾವಿಯ ಸುವರ್ಣಸೌಧದ ಬಳಿ ಬಸ್ತವಾಡದಲ್ಲಿ ನಡೆದ ಸಭೆ ವಿಫಲವಾಗಿದೆ. ಕೆಲವು ಷರತ್ತು ಹಾಕಿದ ಸಚಿವ Read more…

ಸಚಿವ ಸ್ಥಾನ ಸಿಗದಿದ್ದಕ್ಕೆ ಬಹಿರಂಗವಾಗಿಯೇ ಈಶ್ವರಪ್ಪ ಅಸಮಾಧಾನ; ಇಂದಿನ ಪತ್ರಿಕಾಗೋಷ್ಠಿಯತ್ತ ಎಲ್ಲರ ಚಿತ್ತ

ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪನವರು ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿದ್ದರೂ ಸಹ ಈವರೆಗೆ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಬಹಿರಂಗವಾಗಿಯೇ Read more…

ರಮೇಶ್ ಜಾರಕಿಹೊಳಿ ವಿಚಾರವೇ ಬೇರೆ, ನನ್ನ ವಿಚಾರವೇ ಬೇರೆ; ಸಚಿವ ಸ್ಥಾನ ಸಿಗದ ಬಗ್ಗೆ ಈಶ್ವರಪ್ಪ ಮತ್ತೆ ಅಸಮಾಧಾನ

ಬೆಳಗಾವಿ: ನನ್ನದು ಸೌಮ್ಯ ರೂಪದ ಪ್ರತಿಭಟನೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅಧಿವೇಶನಕ್ಕೆ ಗೈರು ಹಾಜರಾದ ಬಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು, Read more…

ಲೇಡಿ ಸ್ಪೀಕರ್​ಗೆ ʼಮಿಸ್ಟರ್​ʼ ಎಂದು ಪದೇ ಪದೇ ಹೇಳಿ ಟ್ರೋಲ್​ಗೆ ಒಳಗಾದ ವಿಪಕ್ಷ ನಾಯಕ

ಆಸ್ಟ್ರೇಲಿಯಾದ ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರು ಇತ್ತೀಚಿನ ಸಂಸತ್ತಿನ ಅಧಿವೇಶನದಲ್ಲಿ ಡೆಪ್ಯೂಟಿ ಸ್ಪೀಕರ್ ಶರೋನ್ ಕ್ಲೇಡನ್ ಅವರನ್ನು ಪುರುಷರಂತೆ ಪರಿಗಣಿಸಿ ಸಂಬೋಧಿಸಿದ್ದು, ಭಾರಿ ಟ್ರೋಲ್​ಗೆ ಒಳಗಾಗಿದ್ದಾರೆ. Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವಿದ್ಯಾರ್ಥಿ ವೇತನ ಸ್ಥಗಿತ ಇಲ್ಲ; ಸಚಿವರ ಮಾಹಿತಿ

ಬೆಂಗಳೂರು: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತವಾಗಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಒಂದರಿಂದ ಎಂಟನೇ ತರಗತಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...