alex Certify Minister | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮಗಾರಿ ಪೂರ್ಣಗೊಂಡ್ರೆ ಹೂವಿನ ಮಾಲೆ ಹಾಕುವೆ, ಇಲ್ಲದಿದ್ದರೆ ಬೂಟ್ ನಲ್ಲಿ ಹೊಡೆಯುವೆ: ಉಮೇಶ್ ಕತ್ತಿ

ವಿಜಯಪುರ: ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಚಿವ ಉಮೇಶ್ ಕತ್ತಿ ಅವರು ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ವೀಕ್ಷಿಸಿದ್ದಾರೆ. ಕಾಮಗಾರಿ ವೀಕ್ಷಣೆಯ ವೇಳೆ ಅವರು ಉಡಾಫೆ ಮಾತುಗಳನ್ನಾಡಿದ್ದಾರೆ. ಹಾಸ್ಯ Read more…

ದೇಶದ ಜನತೆಗೆ ಗುಡ್ ನ್ಯೂಸ್: ಡಿಸೆಂಬರ್ ವೇಳೆಗೆ 1.5 ಲಕ್ಷ ಆಯುಷ್ಮಾನ್ ಭಾರತ್ ಆರೋಗ್ಯ ಸ್ವಾಸ್ಥ್ಯ ಕೇಂದ್ರ ಕಾರ್ಯಾರಂಭ

ನವದೆಹಲಿ: 1.50 ಲಕ್ಷ ಆಯುಷ್ಮಾನ್ ಭಾರತ್ – ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಈ ವರ್ಷದ ಡಿಸೆಂಬರ್‌ ವೇಳೆಗೆ ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಆರೋಗ್ಯ Read more…

BREAKING NEWS: ಜಪಾನ್ ಮೇಲೆ ಚೀನಾ ಮಿಸೈಲ್ ದಾಳಿ

ಜಪಾನ್ ಮೇಲೆ ಚೀನಾದಿಂದ ಮಿಸೈಲ್ ದಾಳಿ ನಡೆಸಲಾಗಿದೆ. ಜಪಾನ್ ಸರ್ಕಾರದಿಂದ ದಾಳಿ ನಡೆಸಿರುವುದನ್ನು ಖಚಿತಪಡಿಸಲಾಗಿದೆ. ಜಪಾನ್ ಆರ್ಥಿಕ ವಲಯದ ಮೇಲೆ ಚೀನಾ ಮಿಸೈಲ್ ದಾಳಿ ನಡೆಸಿದೆ ಎಂದು ಜಪಾನ್‌ನ Read more…

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರದ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕನ್ನಡ Read more…

‘ಹೆದ್ದಾರಿ’ ಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣ ಮಾಡುವ ಮುನ್ನ ಈ ಸುದ್ದಿ ಓದಿ

ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣ ಮಾಡಲು ನೀವು ಮುಂದಾಗಿದ್ದರೆ ಈ ಸುದ್ದಿ ಓದಲೇಬೇಕು. ಅನಧಿಕೃತ ಕಟ್ಟಡಗಳ ನಿರ್ಮಾಣವಾಗದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದ್ದು, ಸಚಿವ Read more…

Good News: ಪೂರ್ವ ನಿಶ್ಚಿತವಾಗಿ ‘ವಿದ್ಯುತ್’ ಸ್ಥಗಿತಗೊಳಿಸುವುದಾದರೆ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ

ಯಾವುದೇ ಮುನ್ಸೂಚನೆ ನೀಡದೆ ರಾಜ್ಯದಲ್ಲಿ ಪದೇ ಪದೇ ವಿದ್ಯುತ್ ಸ್ಥಗಿತಗೊಳಿಸಲಾಗುತ್ತದೆ ಎಂಬ ಆರೋಪಗಳು ಸಾರ್ವಜನಿಕರಿಂದ ಯಾವಾಗಲೂ ಕೇಳಿ ಬರುತ್ತಿತ್ತು. ಇದೀಗ ಈ ಕುರಿತಂತೆ ಇಂಧನ ಸಚಿವ ಸುನಿಲ್ ಕುಮಾರ್ Read more…

ಸಚಿವರಿಂದ ಗುಡ್ ನ್ಯೂಸ್: ರೋಗಿಗಳಿಂದ ಸಲಹೆ ಪಡೆಯಲು ಸರ್ಕಾರಿ ಆಸ್ಪತ್ರೆಗಳಲ್ಲಿ ದೂರು ಪುಸ್ತಕ

ಕೋಲಾರ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ದೂರು ಪುಸ್ತಕ ಇಡಲಾಗುವುದು. ರೋಗಿಗಳಿಂದ ಸಲಹೆ, ಸೂಚನೆ ಪಡೆಯುವ ಕ್ರಮ ಜಾರಿಗೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ Read more…

ಬೆರಗುಗೊಳಿಸುವ ವಿಡಿಯೋ ಹಂಚಿಕೊಂಡು ಸ್ಥಳದ ಹೆಸರು ಊಹಿಸಲು ಕೇಳಿದ ಸಚಿವ….!

ನಾಗಾಲ್ಯಾಂಡ್​ ಸಚಿವ ಟೆಮ್ಜೆನ್​ ಇಮ್ನಾ ಅಲಾಂಗ್​ ಅವರು ಮೋಡಗಳ ಮೋಡಿ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಸ್ಯ ಪ್ರಜ್ಞೆಯಿಂದ ಸಾಮಾಜಿಕ ಜಾಲತಾಣದಲ್ಲಿ ರಂಜಿಸುವ ನಾಗಾಲ್ಯಾಂಡ್​ ಸಚಿವ ಟೆಮ್ಜೆನ್​ ಇಮ್ನಾ ಅಲಾಂಗ್​ Read more…

ರೈತರಿಗೆ ಗುಡ್ ನ್ಯೂಸ್: ಮಳೆಯಿಂದ ಬೆಳೆ ನಷ್ಟವಾದಲ್ಲಿ ಮತ್ತೆ ಬೀಜ, ಗೊಬ್ಬರ ವಿತರಣೆ

ಮೈಸೂರು: ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬೀಜ, ರಸಗೊಬ್ಬರ ನೀಡಲಾಗುವುದು ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ರಾಜ್ಯದ 13 ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 25 ಕ್ಕಿಂತ ಕಡಿಮೆ…!

ರಾಜ್ಯದ 13,800 ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 25 ಕ್ಕಿಂತ ಕಡಿಮೆ ಇದೆ ಎನ್ನಲಾಗಿದ್ದು, ಹೀಗಾಗಿ ಇವುಗಳನ್ನು ಮುಚ್ಚುವ ಭೀತಿ ಎದುರಾಗಿದೆ. ಮತ್ತೊಂದು ಆಘಾತಕಾರಿ ಸಂಗತಿ ಎಂದರೆ ಈ ಪೈಕಿ Read more…

BIG NEWS: ರಾಜ್ಯದಲ್ಲಿ ಭಿಕ್ಷಾಟನೆ ಸಂಪೂರ್ಣ ನಿಷೇಧ ಕಾಯ್ದೆ ಕಟ್ಟುನಿಟ್ಟಿನ ಜಾರಿ

ಬೆಂಗಳೂರು: ರಾಜ್ಯದಲ್ಲಿ ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರುವುದಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾರ್ಮಿಕ Read more…

ಮಾನವೀಯತೆ ಮೆರೆದ ಸಚಿವ ಬೈರತಿ ಬಸವರಾಜ್

ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ನೆರವಾಗುವ ಮೂಲಕ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ) ಮಾನವೀಯತೆ ತೋರಿದ್ದಾರೆ. ಸಚಿವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಜುಲೈ 12 ರಂದು ಮಧ್ಯಾಹ್ನ ಅತಿವೃಷ್ಟಿಯಿಂದ ಹಾನಿಗೊಳಗಾದ ಬಗ್ಗೆ Read more…

ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಅಪಘಾತ

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿದೆ. ಉಡುಪಿಯ ಸಂಪೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ Read more…

ಪಾಕ್​ ಸಚಿವನನ್ನು ಬಹಿರಂಗವಾಗಿಯೇ ʼಚೋರ್​ ಚೋರ್ʼ ಎಂದು ಛೇಡಿಸಿದ ಕುಟುಂಬ

ಪಾಕಿಸ್ತಾನ ಸಚಿವನನ್ನು ಕುಟುಂಬವೊಂದು ಚೋರ್​ ಚೋರ್ ಎಂದು ಸಾರ್ವಜನಿಕ ಸ್ಥಳದಲ್ಲಿ ಛೇಡಿಸಿದ ವಿಡಿಯೋ ವೈರಲ್​ ಆಗಿದೆ. ಇಸ್ಲಾಮಾಬಾದ್​- ಲಾಹೋರ್​ ರಸ್ತೆ ಮಾರ್ಗದಲ್ಲಿ ಬರುವ ಭೇರಾದಲ್ಲಿನ ಈಟರಿಯಲ್ಲಿ ಈ ಘಟನೆ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: 6 ಸಾವಿರ ನಿವೇಶನ ಹಂಚಿಕೆ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಪಡಿಸಲಾದ ಬಡಾವಣೆಗಳಲ್ಲಿ 6 ಸಾವಿರ ನಿವೇಶನ ಮತ್ತು ಮನೆಗಳನ್ನು ಒಂದು ತಿಂಗಳೊಳಗೆ ಹಂಚಿಕೆ ಮಾಡಲಾಗುವುದು ಎಂದು ವಸತಿ Read more…

BREAKING: ಸಂವಿಧಾನದ ವಿರುದ್ಧವೇ ಹೇಳಿಕೆ ನೀಡಿದ್ದ ಸಚಿವನ ತಲೆದಂಡ

ತಿರುವನಂತಪುರಂ: ನಮ್ಮ ಸಂವಿಧಾನ ಶೋಷಣೆ ಬಗ್ಗೆ ಗಮನಹರಿಸುವುದಿಲ್ಲ. ದೇಶದ ಜನರನ್ನು ಲೂಟಿ ಮಾಡಲು ನೆರವಾಗುವ ರೀತಿಯಲ್ಲಿ ಭಾರತದ ಸಂವಿಧಾನ ಬರೆಯಲಾಗಿದೆ ಎಂದು ಸಂವಿಧಾನದ ವಿರುದ್ಧವೇ ಹೇಳಿಕೆ ನೀಡಿದ್ದ ಕೇರಳ Read more…

ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ತುರ್ತು ಅಗತ್ಯವಿದ್ದ ರೋಗಿಗೆ ‘ರಕ್ತದಾನ’ ಮಾಡಿ ಮಾನವೀಯತೆ ಮೆರೆದ ಆರೋಗ್ಯ ಸಚಿವ

ಆರೋಗ್ಯ ಸಚಿವರೊಬ್ಬರು ತಾವು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ರೋಗಿಯೊಬ್ಬರಿಗೆ ತುರ್ತಾಗಿ ರಕ್ತದ ಅಗತ್ಯವಿರುವುದನ್ನು ಮನಗಂಡು ಸ್ವತಃ ತಾವೇ ರಕ್ತದಾನ ಮಾಡಿರುವ ಮಾನವೀಯ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. Read more…

ಎಲ್ಲಾ ನಿಗಮ, ಮಂಡಳಿ ವಿಸರ್ಜಿಸಿ ನಿಷ್ಠಾವಂತರಿಗೆ ಕೊಡಬೇಕಿತ್ತು; ನನಗೆ ಸಚಿವ ಸ್ಥಾನ ಕೇಳಿಲ್ಲ: ಯತ್ನಾಳ್

ರಾಯಚೂರು: ಮಂತ್ರಿ ಸ್ಥಾನ ಬೇಕಾದವರು ದೆಹಲಿಗೆ ಹೋಗುತ್ತಾರೆ, ಬರುತ್ತಾರೆ. ನಾನು ಮುಖ್ಯಮಂತ್ರಿ ಸ್ಥಾನ ಅಥವಾ ಸಚಿವ ಸ್ಥಾನ ಕೇಳಿಲ್ಲ, ಆರಾಮಾಗಿದ್ದೇನೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ Read more…

ರೈತರ ಸಾಲ ಮನ್ನಾ, ಯಶಸ್ವಿನಿ ಯೋಜನೆ ಮತ್ತೆ ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಮಡಿಕೇರಿ: ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದ್ದಾರೆ. ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ Read more…

ರಾಜ್ಯದ ಮೊದಲ ಸರ್ಕಾರಿ ಗೋಶಾಲೆ ಇಂದು ಉದ್ಘಾಟನೆ

ಚಿಕ್ಕಮಗಳೂರು: ರಾಜ್ಯದ ಮೊದಲ ಸರ್ಕಾರಿ ಶಾಲೆ ಕಡೂರು ತಾಲೂಕಿನಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ. ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಇಂದು ಬೆಳಗ್ಗೆ 11 ಗಂಟೆಗೆ ಕಡೂರು ತಾಲೂಕಿನ ಎಮ್ಮೆದೊಡ್ಡಿಯಲ್ಲಿ ಸರ್ಕಾರಿ Read more…

BIG NEWS: ಶಿವ ಸೈನಿಕರಿಂದ ಬಂಡಾಯ ಶಾಸಕ ತಾನಾಜಿ ಸಾವಂತ್ ಕಚೇರಿ ಧ್ವಂಸ

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು ಈಗ ಮತ್ತೊಂದು ನಾಟಕೀಯ ತಿರುವು ಪಡೆದುಕೊಂಡಿದ್ದು, ಅಸ್ಸಾಂನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರ ನಿವಾಸ ಕಚೇರಿಗಳ ಮುಂದೆ ಶಿವಸೈನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ Read more…

BIG NEWS: ಮುಂಗಾರು ವಿಳಂಬವಾದ್ರೂ ಸದ್ಯಕ್ಕೆ ವಿದ್ಯುತ್ ಉತ್ಪಾದನೆಗೆ ಸಮಸ್ಯೆ ಇಲ್ಲ

ಶಿವಮೊಗ್ಗ: ರಾಜ್ಯದಲ್ಲಿ ನಿರೀಕ್ಷಿತ ಮುಂಗಾರು ಆರಂಭವಾಗಿಲ್ಲ. ಆಗಸ್ಟ್ ತಿಂಗಳಲ್ಲಿ ಜಲಾಶಯಗಳು ಭರ್ತಿಯಾಗುವ ನಿರೀಕ್ಷೆ ಇದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, Read more…

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಉಮೇಶ್ ಕತ್ತಿ ಹೇಳಿಕೆಗೆ ಅಶ್ವತ್ಥನಾರಾಯಣ್ ಖಂಡನೆ

ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿರುವುದಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ Read more…

BIG NEWS: ‘ಮಹಾ’ ಸಿಎಂ ಉದ್ಧವ್ ಠಾಕ್ರೆ ಕುರ್ಚಿಗೆ ಕಂಟಕ ತಂದೊಡ್ಡಿತಾ ಪುತ್ರ ಪ್ರೇಮ…?

ಮಹಾರಾಷ್ಟ್ರದಲ್ಲಿ ರಾಜಕೀಯದ ಹೈ ಡ್ರಾಮವೇ ನಡೆದಿದೆ. ಸಚಿವ ಏಕನಾಥ್ ಶಿಂಧೆ 30ಕ್ಕೂ ಅಧಿಕ ಶಾಸಕರೊಂದಿಗೆ ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದು, ಇದರಿಂದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ Read more…

ಕೇಂದ್ರ ಸಚಿವರಿಗೆ ಕರೆ ಮಾಡಿ ಗೊಬ್ಬರ ಕೇಳಿದ್ದ ಶಿಕ್ಷಕ ಸಸ್ಪೆಂಡ್

ಬೀದರ್: ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ವಾದ ನಡೆಸಿದ ಆರೋಪದ ಮೇಲೆ ಔರಾದ ತಾಲೂಕಿನ ಜೀರ್ಗಾ ಕೆ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ Read more…

ಶಿಲಾಫಲಕದಲ್ಲಿ ಹೆಸರಿಲ್ಲದಿರುವುದಕ್ಕೆ ಸೋಮಣ್ಣ ಆಕ್ಷೇಪ, ಕೂಡಲೇ ಬದಲಿಸಲು ಸೂಚನೆ

ಬೆಂಗಳೂರು: ಲೋಕಾರ್ಪಣೆ ಶಿಲಾಫಲಕದಲ್ಲಿ ತಮ್ಮ ಹೆಸರು ಇಲ್ಲದಿರುವುದಕ್ಕೆ ವಸತಿ ಸಚಿವ ವಿ. ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗೋವಿಂದರಾಜನಗರ ಕ್ಷೇತ್ರದ ಶಾಸಕರಾದ ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದ್ದು, ಅವರು ಹೆದರಿಸುತ್ತಾರೆ ಎಂದು Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ಕೊರೊನಾದಿಂದ ರಕ್ಷಿಸಲು ಪ್ರಾಣಿಗಳಿಗೂ ಲಸಿಕೆ

ನವದೆಹಲಿ: ಕೊರೋನಾ ಸೋಂಕಿನಿಂದ ಪ್ರಾಣಿಗಳನ್ನು ರಕ್ಷಿಸಲು ದೇಶಿಯವಾಗಿ ಅಭಿವೃದ್ಧಿಪಡಿಸಲಾದ ಕೊರೋನಾ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದಿಂದ ಸೋಂಕು ನಿರೋಧಕ ಲಸಿಕೆ ‘ಅನೋಕೊವ್ಯಾಕ್ಸ್’ ಲಸಿಕೆಯನ್ನು ಪ್ರಾಣಿಗಳಿಗೆ ನೀಡಲು ಚಾಲನೆ ನೀಡಲಾಗಿದೆ. Read more…

ವಿಜಯೇಂದ್ರಗೆ ರೈಲು ಹತ್ತಿಸಿ ಹರಕೆಯ ಕುರಿ ಮಾಡಬೇಡಿ; ಯಾರನ್ನೂ ಚಿಕ್ಕವರಾಗಿ ಮಾಡಬೇಡಿ: 40 ವರ್ಷದ ರಾಜಕೀಯದಲ್ಲಿ ಎಲ್ಲಾ ಆಟ ನೋಡಿದ್ದೇನೆ; ಗುಡುಗಿದ ಸಚಿವ ಸೋಮಣ್ಣ

ಮೈಸೂರು; ಬಿ.ವೈ. ವಿಜಯೇಂದ್ರರಿಗೆ ಅದೃಷ್ಟವಿದ್ದರೆ ಉನ್ನತ ಸ್ಥಾನಕ್ಕೆ ಹೋಗುತ್ತಾನೆ. ಸುಮ್ಮನೆ ರೈಲು ಹತ್ತಿಸಿ ಹಾಳು ಮಾಡಬೇಡಿ ಎಂದು ಮೈಸೂರಿನಲ್ಲಿ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ಪಠ್ಯ ಪರಿಷ್ಕರಣೆ ಕೈಬಿಟ್ಟಿಲ್ಲ, ಮುಂದೂಡಲಾಗಿದೆ; ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪಿಯುಸಿ ಪಠ್ಯ ಪರಿಷ್ಕರಣೆ ಕೈಬಿಟ್ಟಿಲ್ಲ, ಮುಂದೂಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಪಠ್ಯಪುಸ್ತಕ ಪರಿಷ್ಕರಣೆಯನ್ನು ಮುಂದೂಡಲಾಗಿದೆ. ಜನರಿಗೆ ಮನವರಿಕೆ Read more…

ನನಗೂ, ವಿಜಯೇಂದ್ರರಿಗೂ ಯಾಕೆ ಪೈಪೋಟಿ ತರ್ತೀರಾ…? ಸಚಿವ ಸೋಮಣ್ಣ ಆಕ್ರೋಶದ ಭಾಷಣ

ಮೈಸೂರು: ಬೆಂಗಳೂರಿನಲ್ಲಿ ಸ್ವತಂತ್ರವಾಗಿ ಗೆದ್ದಿದ್ದೇನೆ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಆಕ್ರೋಶದ ಭಾಷಣ ಮಾಡಿದ ಅವರು, ನನ್ನ ದುಡಿಮೆ ಬಹಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...