alex Certify Minister | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸಮಿತಿ ರಚನೆ; ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸಮಿತಿ ರಚನೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಪ್ರಾಣೇಶ್ Read more…

BIG NEWS: ಶೀಘ್ರ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್; ಏ. 8 ರ ನಂತರವೇ ಸಂಪುಟ ವಿಸ್ತರಣೆ

ಹುಬ್ಬಳ್ಳಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯ ಆಗಬಹುದೆಂಬ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ ಏಪ್ರಿಲ್ 8 ರ ನಂತರ ಸಚಿವ ಸಂಪುಟ ವಿಸ್ತರಣೆ ಬಗ್ಗೆ Read more…

BIG NEWS: ರಾಜ್ಯದ 20 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿ; ಸಚಿವ ಬಿ.ಸಿ. ನಾಗೇಶ್

ಕಾರವಾರ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 20,000 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಉತ್ತರ ಕನ್ನಡ Read more…

BIG NEWS: ನೌಕರರ ವೇತನ ಪರಿಷ್ಕರಣೆ ಭರವಸೆ ನೀಡಿದ ಸಚಿವ ಶ್ರೀರಾಮುಲು ಸಾರಿಗೆ ಇಲಾಖೆ ಖಾಸಗೀಕರಣ ಮಾಡ್ತಾರಾ…?

ಚಿಕ್ಕಬಳ್ಳಾಪುರ: ಪಿಪಿಪಿ ಮಾದರಿಯಲ್ಲಿ ನೂತನ ಬಸ್ ಗಳನ್ನು ರಸ್ತೆಗಿಳಿಸುವ ಪ್ರಸ್ತಾವನೆ ಇದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ಇಲಾಖೆಯಲ್ಲಿ ವೇತನ Read more…

ಲವ್ ಮ್ಯಾರೇಜ್ ಗೆ ವಿರೋಧ: ಗೃಹಸಚಿವರನ್ನು ಭೇಟಿಯಾಗಿ ರಕ್ಷಣೆ ಕೋರಿದ ತಮಿಳುನಾಡು ಮಂತ್ರಿ ಮಗಳು

ಬೆಂಗಳೂರು: ಗೃಹಸಚಿವರನ್ನು ಭೇಟಿಯಾದ ತಮಿಳುನಾಡು ಸಚಿವರ ಪುತ್ರಿ ರಕ್ಷಣೆಗೆ ಮನವಿ ಮಾಡಿದ್ದಾರೆ. ಜಯಮಹಲ್ ನಲ್ಲಿರುವ ಗೃಹಸಚಿವರ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿರುವ ಜಯಕಲ್ಯಾಣಿ ರಕ್ಷಣೆಗಾಗಿ ಸಚಿವರಿಗೆ ಮನವಿ ಮಾಡಿದ್ದಾರೆ. ತಮಿಳುನಾಡು Read more…

BIG NEWS: ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ, ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳಿಗೆ ಹಿರಿಯ ಉಪನ್ಯಾಸಕರನ್ನು ಕೌನ್ಸೆಲಿಂಗ್ ಮೂಲಕ ನೇಮಕ ಪ್ರಭಾರಿ ಪ್ರಾಂಶುಪಾಲರಾಗಿ ನೇಮಕ ಮಾಡಿಕೊಳ್ಳಲಾಗುವುದು. ಉನ್ನತ Read more…

ರೈತರಿಗೆ ಇಂಧನ ಸಚಿವರಿಂದ ಗುಡ್ ನ್ಯೂಸ್: ಅತಿಕ್ರಮಣ ಕೃಷಿ ಭೂಮಿ ಪಂಪ್ ಸೆಟ್ ಗಳಿಗೂ ವಿದ್ಯುತ್ ಪೂರೈಕೆ

ಕಾರವಾರ: ಅರಣ್ಯ ಅತಿಕ್ರಮಣದಾರರ ಪಂಪ್ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿ ಕಡಗೋಡದಲ್ಲಿ ವಿದ್ಯುತ್ Read more…

BREAKING NEWS: ಹೃದಯಾಘಾತದಿಂದ ಆಂಧ್ರ ಐಟಿ ಸಚಿವ ಮೇಕಪತಿ ಗೌತಮ್ ರೆಡ್ಡಿ ನಿಧನ

ವಿಶಾಖಪಟ್ಟಣ: ಆಂಧ್ರಪ್ರದೇಶದ ಕೈಗಾರಿಕೆ, ವಾಣಿಜ್ಯ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಮೇಕಪತಿ ಗೌತಮ್ ರೆಡ್ಡಿ ಇಂದು ಕೊನೆಯುಸಿರೆಳೆದಿದ್ದಾರೆ. ಭಾನುವಾರ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗೌತಮ್ ರೆಡ್ಡಿ ನಿನ್ನೆಯಷ್ಟೇ Read more…

Big News: ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ; ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಆದೇಶ

ಆಂಜನೇಯನ ಜನ್ಮಸ್ಥಳ ತಿರುಪತಿ ಎಂಬ ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ಹೇಳಿಕೆಯನ್ನು ತಳ್ಳಿ ಹಾಕಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ Read more…

ಹಿಜಾಬ್ ವಿವಾದ, ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳ ಕೆಲಸ

ಉಡುಪಿ: ರಾಜ್ಯದಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ಮಧ್ಯಂತರ ತೀರ್ಪು ಸ್ಪಷ್ಟವಾಗಿದೆ. ಸಮವಸ್ತ್ರ Read more…

ಅಂತರಾಷ್ಟ್ರೀಯ ಮಹಿಳಾ ದಿನವನ್ನು ಹಿಜಾಬ್ ದಿನವನ್ನಾಗಿ ಘೋಷಿಸಿ; ಇಮ್ರಾನ್ ಖಾನ್ ಬಳಿ ಪಾಕ್‌ ಧಾರ್ಮಿಕ‌ ಖಾತೆ ಸಚಿವರ ಮನವಿ…!

ಮಾರ್ಚ್ 8, ಪ್ರತಿ ವರ್ಷ ಈ ದಿನವನ್ನು ಅಂತರಾಷ್ಟ್ರೀಯ ಮಹಿಳಾ ದಿನವಾಗಿ ಆಚರಿಸಲಾಗುತ್ತದೆ. ‌ಇಂತಹ ದಿನವನ್ನು ಹಿಜಾಬ್ ದಿನವಾಗಿ ಘೋಷಿಸಿ ಎಂದು ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವ ನೂರುಲ್ Read more…

ರಾಷ್ಟ್ರಭಕ್ತನಾದ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ; ಡಿ.ಕೆ.ಶಿ. ರಾಜೀನಾಮೆ ನೀಡಲಿ; ಸಚಿವ ಈಶ್ವರಪ್ಪ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಎಷ್ಟೇ ಪ್ರತಿಭಟನೆ ಮಾಡಿದರೂ ರಾಜೀನಾಮೆ ಕೊಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕಾಂಗ್ರೆಸ್ ನವರು ಎಷ್ಟು ಬೇಕಾದರೂ ಪ್ರತಿಭಟನೆ Read more…

ತನಿಖೆ ನಂತ್ರ ಹಿಜಾಬ್ ವಿವಾದದ ಹಿಂದಿನ ಸತ್ಯಾಂಶ ಬಯಲು: ಬಿ.ಸಿ. ನಾಗೇಶ್

ಹಾಸನ: ಹಿಜಾಬ್ ವಿವಾದದ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ನಡೆಸಲಾಗುವುದು. ತನಿಖೆಯ ನಂತರ ಸತ್ಯಾಂಶ ಬಯಲಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. Read more…

ಸಚಿವ ಎಂಟಿಬಿ ನಾಗರಾಜ್, ಶಾಸಕ ಶರತ್ ನಡುವೆ ಮುಂದುವರೆದ ವಾಕ್ಸಮರ

ಬೆಂಗಳೂರು: ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬಚ್ಚೇಗೌಡರ ನಡುವೆ ವಾಕ್ಸಮರ ಮುಂದುವರೆದಿದೆ. ಪಂಚಾಯಿತಿ ಕಟ್ಟಡ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ Read more…

Big News: ಭಾರತೀಯ ರೈಲ್ವೇಯ ಖಾಸಗೀಕರಣದ ಪ್ರಶ್ನೆಯೆ ಇಲ್ಲ ಎಂದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್..!

ಖಾಸಗೀಕರಣ ಎನ್ನುವ ಪದ ಇತ್ತೀಚಿಗೆ ಭಾರತದಲ್ಲಿ ಹೆಚ್ಚಾಗುತ್ತಿದೆ. ಮೋದಿ ಸರ್ಕಾರ ಖಾಸಗೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂಬ ಮಾತು ಸಹ ಇದೆ. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆಯು ಖಾಸಗೀಕರಣವಾಗಲಿದೆ Read more…

ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ಚಾಮರಾಜನಗರ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಿಗದಿಯಾಗಿರುವಂತೆಯೇ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷದ ಎಸ್ಎಸ್ಎಲ್ಸಿ Read more…

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಶುದ್ಧ ನೀರು ಪೂರೈಸುವ ‘ಮನೆಮನೆಗೂ ಗಂಗೆ’ ಕಾಮಗಾರಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ‘ಜಲಜೀವನ್’ ಮಿಷನ್ ಅಡಿ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ಶುದ್ಧ ನೀರು ಪೂರೈಸುವ ‘ಮನೆಮನೆಗೂ ಗಂಗೆ’ಕಾಮಗಾರಿಗೆ 50,000 ಗ್ರಾಮಗಳಲ್ಲಿ ಚಾಲನೆ ನೀಡಲಾಗಿದೆ Read more…

ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ, ಸಿಎಂ ನಿವಾಸಕ್ಕೆ ಆಕಾಂಕ್ಷಿಗಳ ದೌಡು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮಾಡುವ ವಿಚಾರ ಗರಿಗೆದರಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಸಚಿವ ಸ್ಥಾನಾಕಾಂಕ್ಷಿಗಳು ಭೇಟಿ ನೀಡಿದ್ದಾರೆ. ಬೆಂಗಳೂರಿನ ಆರ್.ಟಿ. ನಗರದ ಬೊಮ್ಮಾಯಿ Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್, ಹೊಲಿಗೆ ಯಂತ್ರ ಯೋಜನೆ ಜಾರಿ

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಅವಲಂಬಿತರು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಹೊಲಿಗೆ ಯಂತ್ರ ಯೋಜನೆ ಜಾರಿಗೊಳಿಸಲಾಗುವುದು. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು, ರಾಜ್ಯ Read more…

ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್

ಹಾಸನ: ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಹಿ ಸುದ್ದಿ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯ ಫಲಾನುಭವಿಗಳ ಖಾತೆಗೆ Read more…

BIG NEWS: ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 7 ರಂದು ದೆಹಲಿಗೆ ತೆರಳಲಿದ್ದಾರೆ. ಸಿಎಂ ದೆಹಲಿ ಪ್ರವಾಸ ನಿಗದಿಯಾಗುತ್ತಿದ್ದಂತೆ ಸಚಿವ ಸ್ಥಾನಾಕಾಂಕ್ಷಿಗಳು ಚುರುಕುಗೊಂಡಿದ್ದಾರೆ. ಸಿಎಂ ದೆಹಲಿ ಭೇಟಿ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು Read more…

BIG NEWS: ಪಂಚಮಸಾಲಿ ಮಠಕ್ಕೆ ಸಚಿವ ನಿರಾಣಿ ನೀಡಿದ ವಸ್ತುಗಳು ವಾಪಸ್

ಬೆಳಗಾವಿ: ಪಂಚಮಸಾಲಿ ಸಮುದಾಯದ ಕಾರ್ಯಕಾರಿಣಿ ಸಭೆ ಮುಕ್ತಾಯವಾಗಿದೆ. ಬೆಳಗಾವಿಯಲ್ಲಿ ಸಭೆ ಮುಗಿದ ಬಳಿಕ ಜಯಮೃತ್ಯುಂಜಯ ಶ್ರೀಗಳು ಮಾತನಾಡಿ, ಸಭೆಯಲ್ಲಿ ಮಹತ್ವದ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಬಜೆಟ್ಗೆ Read more…

ಹಲವು ವಲಯಕ್ಕೆ ಆದ್ಯತೆ, ಅಭಿವೃದ್ಧಿಗೆ ವೇಗ ನೀಡುವ ಜನಪರ ಬಜೆಟ್; ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ನವದೆಹಲಿ: ಅಭಿವೃದ್ಧಿಗೆ ವೇಗ ನೀಡುವಂತಹ ಜನಪರ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ರಸ್ತೆ, ರೈಲು, ವಿಮಾನ ನಿಲ್ದಾಣ, ಸಮೂಹ ಸಾರಿಗೆ, ಬಂದರು ಹೀಗೆ Read more…

ನಾವು ಭೇಟಿ ಮಾಡಬಾರದಾ…? ಡಿಕೆಶಿ ಭೇಟಿ ಬಗ್ಗೆ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಆನಂದ್ ಸಿಂಗ್ ಅವರು, ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಬಾರದಾ Read more…

‘ಎರಡು ಸಲ ನೋ ಬಾಲ್ ಗೆ ರನೌಟ್ ಆಗಿದ್ದೆ, ಈ ಸಲ ಮ್ಯಾಚ್ ಆಡಲ್ಲ’: ಮಂತ್ರಿ ಸ್ಥಾನದ ಬಗ್ಗೆ ರಾಜುಗೌಡ ಪ್ರತಿಕ್ರಿಯೆ

ಯಾದಗಿರಿ: ಎರಡು ಸಲ ನೋ ಬಾಲ್ ಗೆ ರನೌಟ್ ಆಗಿದ್ದೆ. ಈ ಸಲ ಮ್ಯಾಚ್ ಆಡುವುದಿಲ್ಲ ಎಂದು ಸುರಪುರ ಶಾಸಕ ರಾಜುಗೌಡ ಹೇಳಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ Read more…

BIG NEWS: ವಲಸಿಗ ಸಚಿವರು ಕಾಂಗ್ರೆಸ್ ಗೆ ವಾಪಸ್ ವದಂತಿ ಹೊತ್ತಲ್ಲೇ ಮಹತ್ವದ ಚರ್ಚೆ

ಬೆಂಗಳೂರು: ಸಂಪುಟ ಸಭೆಯಲ್ಲಿ ವಲಸಿಗ ಸಚಿವರ ವಾಪಸಾತಿ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ವಲಸಿಗ ಸಚಿವರು ವಾಪಸ್ ಹೋಗುವ ಬಗ್ಗೆ ಸುಮಾರು ಒಂದು Read more…

ಸಂಪುಟ ವಿಸ್ತರಣೆ ಕುರಿತಾಗಿ ಸಚಿವ ಗೋವಿಂದ ಕಾರಜೋಳ ಮಾಹಿತಿ, ಎಲೆಕ್ಷನ್ ಮುಗಿದ ಬಳಿಕ ಸಾಧ್ಯತೆ

ಬೆಳಗಾವಿ: ಸಂಪುಟ ವಿಸ್ತರಣೆ ಮಾಡುವುದಾದರೆ ಬೇಗನೆ ಮಾಡಲಿ ಎನ್ನುವ ಶಾಸಕರ ಹೇಳಿಕೆಗೆ ಸಂಬಂಧಿಸಿದಂತೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರು ಪಂಚರಾಜ್ಯ Read more…

ಮಕ್ಕಳನ್ನು ಹೆದರಿಸುವುದಕ್ಕಾಗಿ ಗುಂಡು ಹಾರಿಸಿ ಪೇಚಿಗೆ ಸಿಲುಕಿಕೊಂಡ ಸಚಿವರ ಮಗ

ಪಾಟ್ನಾ : ಮಕ್ಕಳನ್ನು ಹೆದರಿಸುವುದಕ್ಕಾಗಿ ಸಚಿವರ ಮಗನೊಬ್ಬ ಗುಂಡು ಹಾರಿಸಿರುವ ಘಟನೆ ನಡೆದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ನಾರಾಯಣ್ ಶಾ ಅವರ Read more…

ರೈತರಿಗೆ ಶೀಘ್ರವೇ ಬೆಳೆ ಪರಿಹಾರ: ಯಾವುದೇ ಕಾರಣಕ್ಕೂ ರಾಜೀ ಇಲ್ಲ

ಬೆಂಗಳೂರು: ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ, ಮುಲಾಜೂ ಇಲ್ಲ. ರೈತರ ಕಾಳಜಿಯೇ Read more…

BREAKING NEWS: ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಸಚಿವ ಸೋಮಶೇಖರ್ ಪುತ್ರನಿಗೆ ಬ್ಲಾಕ್ ಮೇಲ್; ಜ್ಯೋತಿಷಿ ಪುತ್ರ ಅರೆಸ್ಟ್

ಬೆಂಗಳೂರು: ಸಚಿವ S.T. ಸೋಮಶೇಖರ್ ಮಗನಿಗೆ ಅಶ್ಲೀಲ ವೀಡಿಯೋ ಇದೆಯೆಂದು ಬ್ಲಾಕ್ ಮೇಲ್ ಮಾಡಲಾಗಿದ್ದು, ಜ್ಯೋತಿಷಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಆರ್.ಟಿ. ನಗರದ ಜ್ಯೋತಿಷಿಯೊಬ್ಬರ ಪುತ್ರನನ್ನು ಬಂಧಿಸಲಾಗಿದೆ. ರಾಹುಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...