alex Certify Ministers | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ ಅಕ್ರಮ ವರ್ಗಾವಣೆ, ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಇಬ್ಬರು ಸಚಿವರ ತಲೆದಂಡ: ದೆಹಲಿ ಡಿಸಿಎಂ ಮನೀಶ್, ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆ

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅವರ ಸಂಪುಟ ಸಹೋದ್ಯೋಗಿ ಸತ್ಯೇಂದ್ರ ಜೈನ್ ಮಂಗಳವಾರ ರಾಜ್ಯ ಸಚಿವ ಸಂಪುಟದ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು Read more…

ಕೊರೋನಾ ತಡೆಗೆ ಮಹತ್ವದ ಮೀಟಿಂಗ್: ಹೊಸ ವರ್ಷಾಚರಣೆಗೆ ಬ್ರೇಕ್, ನಾಳೆಯಿಂದಲೇ ಹೊಸ ಗೈಡ್ ಲೈನ್ಸ್ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ನಾಳೆ ಸಚಿವರಾದ ಆರ್. ಅಶೋಕ್ ಮತ್ತು ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ನಾಳೆ ಬೆಂಗಳೂರು Read more…

ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭ: ಜಿಲ್ಲಾಡಳಿತದಿಂದ ಸಮರ್ಪಕ ವ್ಯವಸ್ಥೆ

ಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ.19 ರಿಂದ ಆರಂಭಗೊಳ್ಳಲಿದ್ದು, ಪ್ರತಿವರ್ಷದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅವರು ಸೂಚನೆ ನೀಡಿದರು. ಸುವರ್ಣ Read more…

ಸಾವಿನ ಪ್ರತಿಭಟನೆ ನಡುವೆ ಸರ್ಕಾರ ಗಢಗಢ: ಸಚಿವರ ರಾಜೀನಾಮೆ

ಲಿಮಾ: ಪ್ರತಿಭಟನೆ ವೇಳೆ ಹಲವರು ಸಾವು ಕಂಡ ನಂತರ ಹೊಸ ಸರ್ಕಾರ ಅಲುಗಾಡುತ್ತಿದ್ದಂತೆ ಪೆರು ಮಂತ್ರಿಗಳಿಬ್ಬರು ರಾಜೀನಾಮೆ ನೀಡಿದ್ದಾರೆ. ಕಳೆದ ವಾರ ಮಾಜಿ ಅಧ್ಯಕ್ಷ ಪೆಡ್ರೊ ಕ್ಯಾಸ್ಟಿಲ್ಲೊ ಅವರನ್ನು Read more…

ಬೆಳಗಾವಿ ಗಡಿಯಲ್ಲಿ ಹೈಡ್ರಾಮಾ: ಮಹಾರಾಷ್ಟ್ರ ಸಚಿವರ ವಿರುದ್ಧವೇ ತಿರುಗಿಬಿದ್ದ ಶಿವಸೇನೆ ಕಾರ್ಯಕರ್ತರು

ಬೆಳಗಾವಿ: ಬೆಳಗಾವಿ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದಾರೆ. ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ(ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರಕ್ಕೆ ತೆರಳುವುದಾಗಿ ಮಹಾರಾಷ್ಟ್ರ ಸಚಿವರು Read more…

ಕನ್ನಡಿಗರ ಹೋರಾಟಕ್ಕೆ ಬೆದರಿದ್ರಾ ಮಹಾರಾಷ್ಟ್ರ ಸಚಿವರು..? ಬೆಳಗಾವಿ ಭೇಟಿ ಕ್ಯಾನ್ಸಲ್

ಬೆಳಗಾವಿ: ಕನ್ನಡಿಗರ ಹೋರಾಟಕ್ಕೆ ಬೆದರಿದ ಮಹಾರಾಷ್ಟ್ರ ಸಚಿವರು ಬೆಳಗಾವಿ ಭೇಟಿಯನ್ನು ರದ್ದು ಮಾಡಿದ್ದಾರೆ. ಮಹಾರಾಷ್ಟ್ರ ಸಚಿವ ಶಂಭುರಾಜ ದೇಸಾಯಿ, ಬೆಳಗಾವಿ ಭೇಟಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡಿಲ್ಲ ಹೀಗಾಗಿ Read more…

ರಾಜ್ಯಾದ್ಯಂತ ಚರ್ಮಗಂಟು ರೋಗ ತಡೆಗೆ 24 ಲಕ್ಷ ಜಾನುವಾರುಗಳಿಗೆ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಚರ್ಮ ಗಂಟು ರೋಗ ಹರಡುವುದನ್ನು ತಡೆಯಲು ಇದುವರೆಗೆ 24,21,985 ಜಾನುವಾರುಗಳಿಗೆ ರೋಗ ನಿರೋಧಕ ಲಸಿಕೆ ನೀಡಲಾಗಿದೆ. ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ಬಗ್ಗೆ Read more…

BIG NEWS: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಒಪ್ಪಿಗೆ ಕೇಳಲು ಸಿಎಂ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ. ನಾಳೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ Read more…

ನ. 1 ರಂದು ಜಿಲ್ಲಾ ಕೇಂದ್ರಗಳಲ್ಲಿ ಸಚಿವರು, ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

ಬೆಂಗಳೂರು: ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ. 25 ಮಂದಿ ಸಚಿವರು ಉಸ್ತುವಾರಿ ವಹಿಸಿಕೊಂಡಿರುವ ಜಿಲ್ಲಾ ಕೇಂದ್ರಗಳಲ್ಲಿ Read more…

BIG NEWS: ವಲಸೆ ಶಾಸಕರು ಮರಳಿ ಕಾಂಗ್ರೆಸ್ ಗೆ ವಿಚಾರ; ಸಚಿವ ಸುಧಾಕರ್ ಹೇಳಿದ್ದೇನು?

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉತ್ತರ-ದಕ್ಷಿಣ ಆಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, Read more…

ಕೇವಲ 1 ತಿಂಗಳ ಅವಧಿಯಲ್ಲಿ ತಮಿಳುನಾಡಿಗೆ ಮೋದಿ ಸಂಪುಟದ 23 ಸಚಿವರ ಭೇಟಿ…!

ಕೇವಲ ಒಂದು ತಿಂಗಳ ಅವಧಿಯಲ್ಲಿ ಕೇಂದ್ರದ 23 ಸಚಿವರು ತಮಿಳುನಾಡಿಗೆ ಭೇಟಿ‌ಕೊಟ್ಟು ಅಚ್ಚರಿ ಮೂಡಿಸಿದ್ದಾರೆ. ಅಕ್ಟೋಬರ್ 16ರಂದು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಸ್ಮೃತಿ ಇರಾನಿ ಚೆನ್ನೈ Read more…

‘ಥೂ…… ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇದೆಯಾ…?’

ಬಾಗಲಕೋಟೆ: ಜನಸ್ಪಂದನ ಕಾರ್ಯಕ್ರಮದ ವೇದಿಕೆಯಲ್ಲಿ ಸಚಿವರು ಡ್ಯಾನ್ಸ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಚಿವರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ Read more…

BIG NEWS: BJP ಸಮಾವೇಶದಲ್ಲಿ ಸಚಿವರು, ಶಾಸಕರ ಭರ್ಜರಿ ಡಾನ್ಸ್; ಜನರ ಸಂಕಷ್ಟ, ಕಣ್ಣೀರ ನಡುವೆ ಯಾವ ಸಾಧನೆಗಾಗಿ ಈ ಸಂತೋಷ-ಸಂಭ್ರಮ?; ಸರ್ಕಾರಕ್ಕೆ ಛಾಟಿ ಬೀಸಿದ ಕಾಂಗ್ರೆಸ್

ಬೆಂಗಳೂರು: ಪ್ರವಾಹದ ಸಂಕಷ್ಟದಲ್ಲಿ ರಾಜ್ಯದ ಜನತೆ ನಲುಗುತ್ತಿರುವಾಗ ಬಿಜೆಪಿ ಸರ್ಕಾರ ಜನೋತ್ಸವದ ಹೆಸರಲ್ಲಿ ನಡೆಸುತ್ತಿರುವ ಸಮಾವೇಶದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಬಿಜೆಪಿ ಆಡಳಿತದಲ್ಲಿ ಸರ್ಕಾರದ ಸ್ಪಂದನೆ ಇಲ್ಲದೆ “ಜನರ Read more…

ಮಂಗಳೂರಿನಲ್ಲಿ ಇಂದು ಮೋದಿ ಬೃಹತ್ ಸಮಾವೇಶ: 3800 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ

ಮಂಗಳೂರು: ಪ್ರಧಾನಿ ಮೋದಿ ಇಂದು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 3800 ಕೋಟಿ ರೂ. ಮೊತ್ತದ ಯೋಜನೆಗಳನ್ನು ದೇಶಕ್ಕೆ ಅರ್ಪಣೆ ಮಾಡಲಿದ್ದು, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೇಂದ್ರ Read more…

ಕನಿಷ್ಠ ವೇತನ, ಉದ್ಯೋಗ ಭದ್ರತೆ ಬಗ್ಗೆ ಕಾರ್ಮಿಕರಿಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಗುಲಾಮಗಿರಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುವ ಗುಲಾಮಗಿರಿಯ ಅವಧಿಯ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ಇ-ಶ್ರಮ್ ಪೋರ್ಟಲ್‌ ನೊಂದಿಗೆ ರಾಜ್ಯದ ಪೋರ್ಟಲ್‌ ಗಳನ್ನು ಸಂಯೋಜಿಸಬೇಕು ಎಂದು ಪ್ರಧಾನಿ ನರೇಂದ್ರ Read more…

ಇಂದೇ ಬಹುನಿರೀಕ್ಷಿತ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ 14 ಶಾಸಕರ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಿಂಧೆ ಬಣ ಮತ್ತು ಬಿಜೆಪಿ ಮೈತ್ರಿಕೂಟ ಸರ್ಕಾರದ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ. 14 ಶಾಸಕರು ಸಚಿವರಾಗಿ ಪ್ರಮಾಣ ವಚನ Read more…

ಶೇಕಡ 12 ರ ಜಿ.ಎಸ್.ಟಿ. ಸ್ಲ್ಯಾಬ್ ತೆರವು ಸಾಧ್ಯತೆ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್‌.ಟಿ.) ಆದಾಯ ಸಂಗ್ರಹದಲ್ಲಿ ಶೇಕಡ 8 ರಷ್ಟು ಪಾಲು ಹೊಂದಿರುವ ಶೇಕಡ 12 ರ ಸ್ಲ್ಯಾಬ್ ತೆರವುಗೊಳಿಸಲು ಜಿ.ಎಸ್‌.ಟಿ. ಸಮಿತಿ ಒಲವು ತೋರಿದೆ. Read more…

BIG BREAKING: ನಾಳೆಯಿಂದಲೇ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರದ ನಿರ್ಧಾರ, ಆಯಾ ಇಲಾಖೆ ಸಚಿವರಿಗೆ ಅಧಿಕಾರ; ಶೇ. 6 ರಷ್ಟು ಮೀರದಂತೆ ಟ್ರಾನ್ಸ್ಫರ್

ಬೆಂಗಳೂರು: ಇಲಾಖಾವಾರು ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಮುಂದಾಗಿದ್ದು, ಮೇ 1 ರಿಂದ 15 ರವರೆಗೆ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಆಯಾ ಇಲಾಖೆ ಸಚಿವರಿಗೆ ವರ್ಗಾವಣೆಯ ಅಧಿಕಾರ ನೀಡಿ Read more…

ಯೋಗಿ ಸರ್ಕಾರದಲ್ಲಿ ಶೇ.87 ಕೋಟ್ಯಾಧಿಪತಿ ಮಂತ್ರಿಗಳು….!

ಉತ್ತರ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು, ಸಂಪುಟದಲ್ಲಿ ಹೊಸ ಮುಖಗಳಿಗೂ ಅವಕಾಶ ಸಿಕ್ಕಿದೆ. ಇದೇ ವೇಳೆ ಸಂಪುಟದಲ್ಲಿರುವ ಶೇ.87ರಷ್ಟು ಮಂತ್ರಿಗಳು ಕೋಟ್ಯಾಧಿಪತಿಗಳು. ಅಷ್ಟೇ ಅಲ್ಲದೇ ಶೇ.49 ಮಂತ್ರಿಗಳು ಕ್ರಿಮಿನಲ್ Read more…

ಯೋಗಿ ಸಂಪುಟ: 22 ಮಂದಿಗೆ ಕೊಕ್, 31 ಹೊಸ ಮುಖ, 21 ಹಳಬರು, 5 ಮಹಿಳೆಯರು

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಉನ್ನತ ನಾಯಕರು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ Read more…

BIG NEWS: ಸಂಪುಟಕ್ಕೆ ಮೇಜರ್ ಸರ್ಜರಿ, 8 ಮಂದಿಗೆ ಕೊಕ್, 12 ಮಂದಿ ಸೇರ್ಪಡೆ ಸಾಧ್ಯತೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ ಮೊದಲ ವಾರ ಸಂಪುಟಕ್ಕೆ ಸರ್ಜರಿಯಾಗಲಿದ್ದು, 8 +4 ಸೂತ್ರದನ್ವಯ ಸಂಪುಟ ಪುನರ್ ರಚನೆ ಮಾಡುವ ಸಾಧ್ಯತೆ ಇದೆ. Read more…

BIG NEWS: ಪಕ್ಷಕ್ಕೆ ಹೊರೆಯಾದವರ ಬಗ್ಗೆ ಸಿಎಂ ಗಮನ ಹರಿಸಲಿ; ಅಸಮರ್ಥ ಸಚಿವರಿಗೆ ಬಿಸಿ ಮುಟ್ಟಿಸಿದ ಸಿ.ಟಿ. ರವಿ; ಉಪಾಧ್ಯಕ್ಷ ಹುದ್ದೆ ಸಣ್ಣ ಹುದ್ದೆಯೇನಲ್ಲ; ಬಿ.ವೈ.ವಿಜಯೇಂದ್ರಗೂ ಟಾಂಗ್ ನೀಡಿದ ನಾಯಕ

ಬೆಂಗಳೂರು: ರಾಜ್ಯದ ಅಸಮರ್ಥ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪಕ್ಷಕ್ಕೆ ಹೊರೆಯಾದವರ ಬಗ್ಗೆ ಸಿಎಂ ಬೊಮ್ಮಾಯಿ ಗಮನ ಹರಿಸಬೇಕು ಎಂದು Read more…

ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಸೇರಿ ಬಿಜೆಪಿಗೆ ಪ್ರಚಂಡ ಜಯ: ಡಿಸಿಎಂ ಸೇರಿ 11 ಸಚಿವರಿಗೆ ಬಿಗ್ ಶಾಕ್

ಲಖ್ನೋ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ವಿಜಯ ದಾಖಲಿಸಿದರೂ ಯೋಗಿ ಆದಿತ್ಯನಾಥ್ ಸರ್ಕಾರದ 11 ಮಂತ್ರಿಗಳು ಗೆಲ್ಲಲು ವಿಫಲರಾಗಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ, ಫಲಿತಾಂಶ ಪ್ರಕಟವಾದ 402 Read more…

BIG NEWS: ಇದೇನು ಬೀಗರ ಮನೆಯೇ…..? ಕಲಾಪಕ್ಕೆ ಗೈರಾಗುತ್ತಿದ್ದ ಸಚಿವರಿಗೆ ಖಡಕ್ ಕ್ಲಾಸ್ ತೆಗೆದುಕೊಂಡ ಪರಿಷತ್ ಸಭಾಪತಿ

ಬೆಂಗಳೂರು: ವಿಧಾನ ಪರಿಷತ್ ಕಲಾಪಕ್ಕೆ ಗೈರಾದ ಸಚಿವರ ಬಗ್ಗೆ ಸಭಾಪತಿ ಬಸವರಾಜ್ ಹೊರಟ್ಟಿ ಸದನವೇನು ಬೀಗರ ಮನೆ ಅಂದುಕೊಂಡಿದ್ದೀರೆ? ಎಂದು ಕಿಡಿಕಾರಿದ್ದಾರೆ. ಪರಿಷತ್ ಕಲಾಪಕ್ಕೆ ಸದಸ್ಯರು ಗೈರಾಗುತ್ತಿರುವ ಬಗ್ಗೆ Read more…

BIG BREAKING: ಭಾರತೀಯರ ರಕ್ಷಣೆಗೆ ನಾಲ್ವರು ಸಚಿವರನ್ನೇ ಉಕ್ರೇನ್ ಗಡಿಗೆ ಕಳಿಸಿದ ಮೋದಿ

ನವದೆಹಲಿ: ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಉಕ್ರೇನ್ ಗಡಿಗೆ ನಾಲ್ಕು ಸಚಿವರ ವಿಶೇಷ ತಂಡಗಳನ್ನು ಕಳುಹಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೊಮೇನಿಯಾ, Read more…

BIG NEWS: ಸಂಪುಟಕ್ಕೆ ಮೇಜರ್ ಸರ್ಜರಿ; 6 ಸಚಿವರಿಗೆ ಕೊಕ್: ಹೈಕಮಾಂಡ್ ಗ್ರೀನ್ ಸಿಗ್ನಲ್..?

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಐದಾರು ಮಂದಿ ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ Read more…

ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕೆ ಪ್ರಾರ್ಥಿಸಿ ಧರ್ಮಸ್ಥಳದಲ್ಲಿ ಮೃತ್ಯುಂಜಯ ಯಾಗ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ಮಹಾಮೃತ್ಯುಂಜಯ ಯಾಗ ನಡೆಸಲಾಗಿದೆ. ವೇದಮೂರ್ತಿ Read more…

ಮತ್ತೊಬ್ಬ ಸಚಿವರಿಗೆ ಕೊರೋನಾ: ಸಿಎಂ, ನಾಲ್ವರು ಸಚಿವರಿಗೆ ಸೋಂಕು ದೃಢ

ಬೆಂಗಳೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸಚಿವ ಸೋಮಶೇಖರ್ ಮಾಹಿತಿ ನೀಡಿದ್ದಾರೆ. ಆದರೆ, ಸೋಂಕಿನ Read more…

ಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಸಚಿವರು, ಶಾಸಕರಿಗೆ ಬಿಜೆಪಿ ಬಿಗ್ ಶಾಕ್…?

ಹುಬ್ಬಳ್ಳಿ: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಸಚಿವರು, ಶಾಸಕರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಕೇಂದ್ರ ಸಮಿತಿಗೆ ಈ ಕುರಿತಂತೆ ವರದಿ ಕೂಡ Read more…

BIG NEWS: ಹಿರಿಯ ಸಚಿವರಿಗೆ ರೇಣುಕಾಚಾರ್ಯ ಟಾಂಗ್, ಹೊಸಬರಿಗೆ ಅವಕಾಶ ನೀಡಲು ಒತ್ತಾಯ

ದಾವಣಗೆರೆ: ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಸಂಪುಟ ಸೇರಲು ಲಾಬಿಯೂ ಶುರುವಾಗಿದೆ. ಹಿರಿಯರನ್ನು ತೆಗೆದು ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕೆಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...