alex Certify Minor Girls | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಾಲಕಿಯರನ್ನು ಕಟ್ಟಿ ಹಾಕಿ ಹಲ್ಲೆ , ವೇಶ್ಯಾವಾಟಿಕೆಗೆ ಸಹಕರಿಸಲು ಕಿರುಕುಳ: ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಸರ್ಕಾರಿ ಬಾಲ ಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲಾಗಿದೆ. ಸರ್ಕಾರಿ ಬಾಲಮಂದಿರದಲ್ಲಿ ಆಶ್ರಯ ಪಡೆದುಕೊಂಡಿದ್ದ ಬಾಲಕಿಯರಿಗೆ ಕಿರುಕುಳ ನೀಡಲಾಗಿದೆ. ಬಾಲಕೀರನ್ನು ಕಟ್ಟಿ ಹಾಕಿ ದೈಹಿಕವಾಗಿ ಹಲ್ಲೆ ಮಾಡಿ, Read more…

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: 12 ಬಾಲಕಿಯರ ರಕ್ಷಣೆ

ಬೆಂಗಳೂರು: ಬೆಂಗಳೂರು ನಗರದ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡಗಳ ಮೇಲೆ ಸಿಸಿಬಿ ಪೊಲೀಸರು, ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 12 ಮಂದಿ Read more…

ವಯಸ್ಸಲ್ಲದ ವಯಸ್ಸಲ್ಲಿ ಗರ್ಭಿಣಿಯರಾದ ಬಾಲಕಿಯರು: ಇಬ್ಬರು ಬಾಲಕರು ವಶಕ್ಕೆ

ಮೈಸೂರು: ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರು ಗರ್ಭಿಣಿಯರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ಸರಗೂರು ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಪ್ರಾಪ್ತ ಬಾಲಕಿಯರನ್ನು ಮದುವೆಯಾಗಿ ಗರ್ಭಿಣಿಯರನ್ನಾಗಿಸಿದ Read more…

ಬಗೆದಷ್ಟೂ ಬಹಿರಂಗವಾಗುತ್ತಿದೆ ಮುರುಘಾ ಶ್ರೀಗಳ ಕುರಿತ ಬೆಚ್ಚಿಬೀಳಿಸುವ ಸಂಗತಿ

ಪೋಕ್ಸೊ ಕಾಯ್ದೆಯಡಿ ಆರೋಪಿತರಾಗಿ ಜೈಲು ಸೇರಿರುವ ಮುರುಘಾ ಮಠದ ಶಿವಮೂರ್ತಿ ಶರಣರ ಪ್ರಕರಣದಲ್ಲಿ ಬಗೆದಷ್ಟೂ ಹೊಸ ಹೊಸ ಅಂಶಗಳು ಬಯಲಾಗ್ತಿವೆ. ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ Read more…

BIG NEWS: ಮುರುಘಾ ಶರಣರ ಪೀಠ ತ್ಯಾಗಕ್ಕೆ ಹೆಚ್ಚಿದ ಒತ್ತಡ; ಸ್ಥಾನ ತ್ಯಜಿಸದಿದ್ದರೆ ವಜಾ ಮಾಡಲು ಆಗ್ರಹ

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಪೀಠ ತ್ಯಾಗಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಶ್ರೀಗಳು ಕೂಡಲೇ ಪೀಠ Read more…

ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ: ಆರೋಪ ಬಂದರೂ ಪೀಠ ತ್ಯಾಗ ಮಾಡದ ಹಿನ್ನೆಲೆಯಲ್ಲಿ ಇಂದು ಮಹತ್ವದ ಸಭೆ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಗುರುತರ ಆರೋಪಕ್ಕೆ ಗುರಿಯಾಗಿದ್ದರೂ ಸಹ ಪೀಠ Read more…

ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಪುಣೆ: ಕಳೆದ ಮೂರು ತಿಂಗಳಿನಿಂದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪುಣೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕನನ್ನು Read more…

ಮುರುಘಾ ಮಠದಲ್ಲಿ ಬಿಗುವಿನ ವಾತಾವರಣ: ನಿರಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ತೀರ್ಮಾನ

ಚಿತ್ರದುರ್ಗ: ಹಾಸ್ಟೆಲ್ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುರುಘಾ ಶರಣರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಶನಿವಾರ ಚಿತ್ರದುರ್ಗದ ಮುರುಘಾ ಮಠದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಠದ Read more…

ಭದ್ರತೆಯಲ್ಲಿ ಚಿತ್ರದುರ್ಗಕ್ಕೆ ಬಂದ ಬಾಲಕಿಯರು, ಜಡ್ಜ್ ಎದುರು ಹಾಜರು: ಮುರುಘಾ ಶರಣರಿಗೆ ಸಂಕಷ್ಟ…?

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಕೇಸ್ ದಾಖಲಾಗಿದೆ. ಸ್ವಾಮೀಜಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ Read more…

ಹಾಸ್ಟೆಲ್ ನಲ್ಲೇ ಆಘಾತಕಾರಿ ಕೃತ್ಯ: ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ

ಕೇರಳದ ತಿರುವನಂತಪುರಂನ ವಲಿಯತುರಾ ಪ್ರದೇಶದದಲ್ಲಿ ಕಾನ್ವೆಂಟ್ ಹಾಸ್ಟೆಲ್‌ ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 3 ಮಂದಿಯನ್ನು ಬಂಧಿಸಲಾಗಿದೆ. ಹಾಸ್ಟೆಲ್‌ನಲ್ಲಿ ಮೂವರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ Read more…

ಸಹಾಯದ ನೆಪದಲ್ಲಿ ಪುಸಲಾಯಿಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

ಹುಬ್ಬಳ್ಳಿ: ಹೊರ ಜಿಲ್ಲೆಯಿಂದ ಆಗಮಿಸಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್(27), ಪ್ರವೀಣ್(25) ಬಂಧಿತ ಆರೋಪಿಗಳು. ಫೆಬ್ರವರಿ 28 Read more…

ಹೊಸ ವರ್ಷದ ದಿನ ನಿರ್ಜನ ಪ್ರದೇಶದಲ್ಲಿ ಸ್ನೇಹಿತರ ಜೊತೆಗಿದ್ದ ಬಾಲೆಯರ ಮೇಲೆ ನಕಲಿ ಪೊಲೀಸ್ ಅತ್ಯಾಚಾರ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಹಳ್ಳಿಯೊಂದರಲ್ಲಿ ಪೊಲೀಸ್ ಅಧಿಕಾರಿಯಂತೆ ನಟಿಸಿದ ವ್ಯಕ್ತಿಯೊಬ್ಬ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಘಟನೆ ಶನಿವಾರ ನಡೆದಿದೆ. ಈ ಕುರಿತು ಕುರುಪಾಂ Read more…

SHOCKING: ಮಳೆಗೆ ಪ್ರಾರ್ಥಿಸಿ ಅಪ್ರಾಪ್ತ ಹೆಣ್ಣುಮಕ್ಕಳ ಬೆತ್ತಲೆ ಮೆರವಣಿಗೆ

ಮಳೆ ಚೆನ್ನಾಗಿ ಆಗಲಿ ಎಂದು ಕಪ್ಪೆಗಳ ಮೆರವಣಿಗೆ ಮಾಡಿಸುವ ಮೌಢ್ಯವನ್ನು ಖಂಡಿಸಲಾಗುತ್ತಿರುವ ಈ ಕಾಲದಲ್ಲಿ ಅಪ್ರಾಪ್ತ ವಯಸ್ಕ ಹೆಣ್ಣುಮಕ್ಕಳನ್ನು ಮನೆಮನೆಗೆ ಭಿಕ್ಷೆಗೆ ಕಳುಹಿಸುವ ವಿಚಿತ್ರ ಪದ್ಧತಿ ಇದೆ ಎಂದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...