alex Certify Miscreants | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ದೇಹ ಕೊಂಡೊಯ್ದ ದುರುಳರು

ಕಾರವಾರ: ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ದೇಹವನ್ನು ದುರುಳರು ಕೊಂಡೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಸಾಲ್ಕೋಡು ಗ್ರಾಮದ Read more…

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ: ಕಿಡಿಗೇಡಿಗಳ ವಿರುದ್ಧ ಭಾರೀ ಆಕ್ರೋಶ

ಕಲಬುರಗಿ: ಕಲಬುರಗಿಯ ಸೂಪರ್ ಮಾರ್ಕೆಟ್ ಸಮೀಪ ಇರುವ ಸಿಟಿ ಬಸ್ ನಿಲ್ದಾಣ ಸಂಪರ್ಕಿಸುವ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯ ಕೈಯಲ್ಲಿರುವ ಖಡ್ಗವನ್ನು ಕಿಡಿಕೇಡಿಗಳು ಮುರಿದು ವಿರೂಪಗೊಳಿಸಿದ್ದಾರೆ. ಇದಕ್ಕೆ ಜಿಲ್ಲಾ Read more…

BREAKNG NEWS: ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದುಷ್ಕರ್ಮಿಗಳ ವಿರುದ್ಧ ಭಕ್ತರ ಆಕ್ರೋಶ

ಬೆಂಗಳೂರು: ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹ ವಿರೂಪಗೊಳಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ದೇವಾಲಯಕ್ಕೆ Read more…

BREAKING: ರಸ್ತೆಗೆ ಎಳೆತಂದು ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಂಡಕ್ಟರ್ ಶಿವಕುಮಾರ್ ಅವರ Read more…

BREAKING NEWS: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರಿಂದ ಹಲ್ಲೆ

ಕೊಪ್ಪಳ: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದಿದೆ. ಗಂಗಾವತಿ ಹೊರವಲಯದಲ್ಲಿ ಪುಂಡರ ಗುಂಪು Read more…

ನಿಧಿ ಆಸೆಗಾಗಿ ರಾತ್ರಿ ಬೆಳಗಾಗುವಷ್ಟರಲ್ಲಿ ದೇವಸ್ಥಾನದ ಬಂಡೆ ಕೊರೆದ ದುಷ್ಕರ್ಮಿಗಳು

ತುಮಕೂರು: ನಿಧಿ ಆಸೆಗಾಗಿ ಕೆಲ ದುಷ್ಕರ್ಮಿಗಳು ದೇವಸ್ಥಾನ ಬಳಿಯ ಮೂರು ಬಂಡೆಗಳನ್ನೇ ಕೊರೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ವಡ್ಡರಹಳ್ಳಿ ಗ್ರಾಮದ ಬನವಾಸಿ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕೆಲ Read more…

ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಯುವಕರ ಗುಂಪೊಂದು ಭಾನುವಾರ ರಾತ್ರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ವಕೀಲನಿಗೆ ಚಾಕು ಇರಿತ

ರಾಮನಗರ: ಬುದ್ಧಿವಾದ ಹೇಳಿದ್ದಕ್ಕೆ ದುಷ್ಕರ್ಮಿಗಳ ಗ್ಯಾಂಗ್ ಒಂದು ವಕೀಲರೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ರಾಮನಗರ ಜಿಲ್ಲೆಯ ಬಿಡದಿ ಬಳಿಯ ನೆಲ್ಲಿಗುಡ್ಡ ಬಳಿ ನಡೆದಿದೆ. ನಡುರಸ್ತೆಯಲ್ಲಿ ಸೈಟ್ ವಿಚಾರವಾಗಿ ಗುಂಪೊಂದು Read more…

BIG NEWS: ಗಾಂಜಾ ಮತ್ತಲ್ಲಿ ಮಕ್ಕಳನ್ನು ಮನಬಂದಂತೆ ಥಳಿಸಿದ ಪುಂಡರು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಾಂಜಾ ಮತ್ತಲ್ಲಿ ಪುಂಡರ ಗುಂಪೊಂದು ಮಕ್ಕಳನ್ನು ಮನಬಂದಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಕೇಂದ್ರೀಯ Read more…

ಕೊಡಗಿನಲ್ಲಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಕೊಡಗು: ಮಳೆಗಾಲ ಆರಂಭ ಜೊತೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಕೊಡಗಿನ ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಬಂದವರ ಮೇಲೆ ದುಷ್ಕರ್ಮಿಗಳು Read more…

ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತೆ ಎಂದು ಗಲಾಟೆ: ಕಾರ್ಮಿಕರ ಮೇಲೆ ಕಲ್ಲು ತೂರಾಟ; NHAI ವಾಹನ ಜಖಂ ಗೊಳಿಸಿದ ದುಷ್ಕರ್ಮಿಗಳು

ಮಂಗಳೂರು: ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತಿದೆ ಎಂದು ಗಲಾಟೆ ನಡೆಸಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಕೈಕಂಬ ಬಳಿ Read more…

ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕನಿಗೆ ಚೂರಿ ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಸಲ್ಮಾನ್ ಅಲಿಯಾಸ್ ಗೂಡು(24) ಇರಿತಕ್ಕೆ Read more…

BIG NEWS: ಕೊಂಡಾಣ ಕ್ಷೇತ್ರದ ದೈವಸ್ಥಾನದ ನಿರ್ಮಾಣ ಹಂತದ ಭಂಡಾರ ಮನೆ ಧ್ವಂಸ ಮಾಡಿದ ಕಿಡಿಗೇಡಿಗಳು

ಮಂಗಳೂರು: ಪ್ರಸಿದ್ಧ ಕೊಂಡಾಣ ಕ್ಷೇತ್ರದ ದೈವಸ್ಥಾನದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದೆ. ನಿರ್ಮಾಣ ಹಂತದ Read more…

ಅಡಿಕೆ, ಬಾಳೆ ತೋಟಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹುಲಿಕಟ್ಟೆ ಗ್ರಾಮದಲ್ಲಿ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ ಬಾಳೆ, ಅಡಿಕೆ ತೋಟಕ್ಕೆ ಬೆಂಕಿ ಹಚ್ಚಿದ್ದು, ಗಿಡಗಳು ಸುಟ್ಟು ಹೋಗಿವೆ. ಸುಮಾರು 10 ಲಕ್ಷ ರೂ.ಗೂ ಅಧಿಕ Read more…

BIG NEWS: ದೇವಾಲಯದ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಬರೆದ ಕಿಡಿಗೇಡಿಗಳು

ಶಿರಸಿ: ದೇವಾಲಯದ ಗರ್ಭಗುಡಿಯಲ್ಲಿದ್ದ ಶಿವಲಿಂಗದ ಮೇಲೆ ಕಿಡಿಗೇಡಿಗಳು ಚಾಕ್ ಪೀಸ್ ನಿಂದ ಬರೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರಬೈಲ್ ಗ್ರಾಮದ ಪ್ರಸಿದ್ಧ Read more…

BIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್; FIR ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಫೇಸ್ ಬುಕ್, ಇನ್ಸ್ ಸ್ಟಾ ಗ್ರಾಂ Read more…

ತಡರಾತ್ರಿ 200ಕ್ಕೂ ಅಧಿಕ ದಾಳಿಂಬೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

ಬೆಂಗಳೂರು: ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ಕಿಡಿಗೇಡಿಗಳು ಇನ್ನೂರಕ್ಕೂ ಅಧಿಕ ದಾಳಿಂಬೆ ಗಿಡಗಳನ್ನು ನಾಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಹಡ್ಯಾಳ ಗ್ರಾಮದಲ್ಲಿ ತಡರಾತ್ರಿ ಮಚ್ಚಿನಿಂದ Read more…

Shocking News: ಸಹಪಾಠಿಯೊಂದಿಗೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಯ ಬೆರಳು ಕತ್ತರಿಸಿದ ದುಷ್ಕರ್ಮಿಗಳು!

ನವದೆಹಲಿ: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕಾಗಿ 12 ನೇ ತರಗತಿ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ ಬೆರಳನ್ನು ಕತ್ತರಿಸಿದ ಘಟನೆ ದೆಹಲಿಯ ದ್ವಾರಕಾ ದಕ್ಷಿಣದಲ್ಲಿ ನಡೆದಿದೆ ಎಂದು ಪೊಲೀಸರು Read more…

ಡ್ಯೂಟಿ ಮುಗಿಸಿ ಮನೆಗೆ ಬರುತ್ತಿದ್ದ ಟೆಕ್ಕಿಗೆ ಕಿರುಕುಳ; ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಅಟ್ಟಹಾಸ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಹೆಚ್ಚುತ್ತಿದ್ದು, ಡ್ಯೂಟಿ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಟೆಕ್ಕಿಯೋರ್ವರಿಗೆ ದುಷ್ಕರ್ಮಿಗಳು ಕಿರುಕುಳ ನೀಡಿದ ಘಟನೆ ನಡೆದಿದೆ. ಬೆಂಗಳೂರಿನ ಉತ್ತರ Read more…

ʼಓವರ್ ಟೇಕ್ʼ ಮಾಡಿದ್ದಕ್ಕೆ ಕಾರು ಚಾಲಕನ‌ ಮೇಲೆ ಬೈಕ್ ಸವಾರರ ಹಲ್ಲೆ; ಡ್ಯಾಶ್‌ ಕ್ಯಾಮ್‌ ನಲ್ಲಿ ಶಾಕಿಂಗ್‌ ಕೃತ್ಯ ಸೆರೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಹಾವಳಿ ಜೋರಾಗಿದೆ. ಇದೀಗ ನಗರದ ರಸ್ತೆಯೊಂದರಲ್ಲಿ ಬೈಕ್ ಸವಾರರು ರೌಡಿಸಂ ಪ್ರದರ್ಶಿಸಿದ ಘಟನೆ ನಡೆದಿದ್ದು, ಈ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್ Read more…

ಪತಿ ಮೇಲೆ ದುಷ್ಕರ್ಮಿಗಳ ಹಲ್ಲೆ; ನ್ಯಾಯ ಕೋರಿ ಗಾಯಾಳುವನ್ನು ಹೆಗಲ ಮೇಲೆ ಹೊತ್ತು SP ಕಚೇರಿಗೆ ತಂದ ಪತ್ನಿ

ತನ್ನ ಪತಿಯ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದರೂ ಸಹ ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಲ್ಲವೆಂದು ದೂರಿದ ಪತ್ನಿ ನ್ಯಾಯ ಕೋರಿ ಗಾಯಾಳು Read more…

BIG NEWS: ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬೆದರಿಕೆಯೊಡ್ಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ಶಾಸಕ ಹರೀಶ್ Read more…

ಕಾನ್ಪುರ ಹಿಂಸಾಚಾರ ಕುರಿತು ಸ್ಪೋಟಕ ಮಾಹಿತಿ ಬಹಿರಂಗ: ಕಲ್ಲು ತೂರಾಟಕ್ಕೆ 500 – 1000 ರೂಪಾಯಿ, ಪೆಟ್ರೋಲ್ ಬಾಂಬ್ ಎಸೆದಿದ್ದಕ್ಕೆ 5,000 ರೂಪಾಯಿ….!

ಜೂನ್ 3 ರಂದು ಕಾನ್ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಈ ಘಟನೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಕೇಸ್ ಡೈರಿಯನ್ನು Read more…

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿಪುಡಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮೇರೆ ಮೀರಿದ್ದು, ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜನ್ನು ಪುಡಿಗೈದು ಪುಂಡಾಟ ಮೆರೆದಿದ್ದಾರೆ. ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...