alex Certify Missing | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕಾಲೇಜಿಗೆಂದು ಹೋದ ಯುವಕ ನಿಗೂಢವಾಗಿ ನಾಪತ್ತೆ: ತಿಂಗಳು ಕಳೆದರೂ ಮಗನ ಸುಳಿವಿಲ್ಲದೇ ಕಂಗಾಲಾದ ತಾಯಿ

ಮಡಿಕೇರಿ: ಮನೆಯಿಂದ ಕಾಲೇಜಿಗೆಂದು ಹೋಗಿದ್ದ ಯುವಕನೊಬ್ಬ ಇದ್ದಕ್ಕಿದ್ದಂತೆ ನಾತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಹಬ್ಬಕ್ಕೆಂದು ಹಾಸ್ಟೇಲ್ ನಿಂದ ಮನೆಗೆ ಬಂದಿದ್ದ ಯುವಕ ರಜೆ ಮುಗಿಸಿ ವಾಪಾಸ್ Read more…

ಮದುವೆ ನಿಶ್ಚಯವಾಗಿದ್ದ ಯುವಕ ಕೊನೆ ಕ್ಷಣದಲ್ಲಿ ನಾಪತ್ತೆ, ದೂರು ದಾಖಲು

ಉಡುಪಿ: ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆಯಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೋಟೇಶ್ವರ ಗ್ರಾಮದ ಯುವತಿ ಹಾಗೂ ಕಾರ್ತಿಕ್(28) ಎಂಬ ಯುವಕನ ಮದುವೆ ಮಾತುಕತೆಯಾಗಿದ್ದು, ಡಿಸೆಂಬರ್ 5ರಂದು Read more…

ಪಿಯುಸಿ ವಿದ್ಯಾರ್ಥಿ ನಾಪತ್ತೆ, ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆ ಗೋಣಿಕೊಪ್ಪ ನಿವಾಸಿ ದೀಕ್ಷಿತ್(17) ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ Read more…

ಉತ್ತರ ಭಾರತ ಪ್ರವಾಸಕ್ಕೆ ಹೋಗಿದ್ದ ರಾಮನಗರ ಮೂಲದ ವ್ಯಕ್ತಿ ನಾಪತ್ತೆ

ರಾಮನಗರ: ಉತ್ತರ ಭಾರತದ ಪ್ರವಾಸಕ್ಕೆಂದು ಹೋಗಿದ್ದ ರಾಮನಗರ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ರಾಮನಗರದ ಅಂಬೇಡ್ಕರ್ ನಗರದ ನಿವಾಸಿ ಲಿಂಗರಾಜು (55) ನಾಪತ್ತೆಯಾಗಿರುವ ವ್ಯಕ್ತಿ. ಲಿಂಗರಾಜು ಹಾಗೂ Read more…

ಬ್ಯಾಂಕ್ ಮ್ಯಾನೇಜರ್ ನಾಪತ್ತೆ: ನದಿಯಲ್ಲಿ ಶೋಧ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಯೂನಿಯನ್ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಎನ್. ಶ್ರೀವಾಸ್ತವ್(38) ನಾಪತ್ತೆಯಾಗಿದ್ದಾರೆ. ಸೋಮವಾರದಿಂದ ಅವರು ನಾಪತ್ತೆಯಾಗಿದ್ದು, ಪೊಲೀಸರು ಮಂಗಳವಾರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಸೋಮವಾರ Read more…

BREAKING: ಶರಾವತಿ ಹಿನ್ನೀರಲ್ಲಿ ತೆಪ್ಪ ಮಗುಚಿ ಮೂವರು ಯುವಕರು ನಾಪತ್ತೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿ ಸಮೀಪ ಶರಾವತಿ ಇನ್ನಿರಿನಲ್ಲಿ ತೆಪ್ಪ ಮಗುಚಿ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ರಾಜು, ಸಂದೀಪ್ ಭಟ್, ಚೇತನ್ ನಾಪತ್ತೆಯಾದವರು ಎಂದು ಹೇಳಲಾಗಿದೆ. ನವೀನ್ Read more…

ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ 25 ಹುಲಿಗಳು ನಾಪತ್ತೆ

ಜೈಪುರ: ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ 25 ಹುಲಿಗಳು ಕಳೆದ ಒಂದು ವರ್ಷದಲ್ಲಿ ನಾಪತ್ತೆಯಾಗಿವೆ. ಉದ್ಯಾನದಲ್ಲಿನ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿರುವ ಕುರಿತು ತನಿಖೆಗೆ ಆದೇಶಿಸಲಾಗಿದೆ Read more…

ಮುಡಾ ಮಾಜಿ ಆಯುಕ್ತ ದಿನೇಶ ನಾಪತ್ತೆ ಬೆನ್ನಲ್ಲೇ ಮಾಜಿ ಆಯುಕ್ತರ ನಿವಾಸದಲ್ಲಿನ ಸಿಸಿಟಿವಿ, ಡಿವಿಆರ್ ಕೂಡ ನಾಪತ್ತೆ; ದೂರು ದಾಖಲು

ಮೈಸೂರು: ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮೂಡಾ ಮಾಜಿ ಆಯುಕ್ತ ದಿನೇಶ್ ನಾಪತ್ತೆಯಾಗಿದ್ದಾರೆ. ಇದರ ಬೆನ್ನಲ್ಲೇ ಮೂಡಾ ಆಯುಕ್ತರ ನಿವಾಸದಲ್ಲಿರುವ ಸಿಸಿಟಿವಿ ಕ್ಯಾಮರಾ, ಡಿವಿಆರ್ ಕೂಡ Read more…

BIG NEWS: ಇಡಿಯಿಂದ ಬಂಧನ ಭೀತಿ: ಮೂಡಾ ಮಾಜಿ ಆಯುಕ್ತ ನಾಪತ್ತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ತನಿಖೆಯನ್ನು ಚುರುಕುಗೊಳಿಸಿದೆ. ಮುಡಾ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಮಾಜಿ ಆಯುಕ್ತರು, ಬಿಲ್ಡರ್ ಗಳ ಮನೆ ಮೇಲೆ ಇಡಿ ಅಧಿಕಾರಿಗಳು Read more…

ಆಯತಪ್ಪಿ ಕೆರೆಗೆ ಬಿದ್ದು ಅಣ್ಣ, ತಂಗಿ ನಾಪತ್ತೆ

ಬೆಂಗಳೂರು: ಆಟವಾಡುವಾಗ ಅಣ್ಣ, ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರ್ಷಾ ಲೇಔಟ್ ನ ಜಯಮ್ಮ ಎಂಬುವರ Read more…

ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆ

ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಮೂವರು ಹೆಣ್ಣು ಮಕ್ಕಳು ಪತ್ತೆಯಾಗಿದ್ದಾರೆ. ನಿನ್ನೆ ಸಂಜೆ 4:30ಕ್ಕೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನ ಪಾಳ್ಯದ ಮೂವರು ಹೆಣ್ಣು Read more…

SHOCKING: ಪೋಷಕರೇ ಗಮನಿಸಿ: ಮನೆ ಬಳಿ ಆಟವಾಡುತ್ತಿದ್ದ ಮೂವರು ಹೆಣ್ಣುಮಕ್ಕಳು ನಾಪತ್ತೆ

ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಮೂವರು ಹೆಣ್ಣು ಮಕ್ಕಳು ನಾಪತ್ತೆಯಾದ ಘಟನೆ ಬೆಂಗಳೂರಿನ ಮರಿಯಪ್ಪನ ಪಾಳ್ಯದಲ್ಲಿ ನಡೆದಿದೆ. ಸಂಜೆ 4:30 ರಿಂದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನ Read more…

ಸೇತುವೆ ಬಳಿ ಕಾರ್ ನಿಲ್ಲಿಸಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ನಾಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕೋಳೂರಿನ ಸೇತುವೆ ಸಮೀಪ ಡ್ಯಾಮೇಜ್ ಆದ ಸ್ಥಿತಿಯಲ್ಲಿ ಅವರ ಕಾರ್ ಪತ್ತೆಯಾಗಿದೆ. ನದಿಯಲ್ಲಿ Read more…

ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ನೀರು ಪಾಲು: ಐವರ ರಕ್ಷಣೆ; ಓರ್ವ ನಾಪತ್ತೆ

ಕಾರವಾರ: ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರು ಪಾಲಾಗಿದ್ದು, ಐವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಮತ್ತೋರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ Read more…

BREAKING: 22 ಜನರಿದ್ದ ರಷ್ಯಾ ಹೆಲಿಕಾಪ್ಟರ್ ಪತನ; 17 ಮೃತದೇಹ ಪತ್ತೆ

ಮಾಸ್ಕೋ: ರಷ್ಯಾದ ಪೂರ್ವದಲ್ಲಿ ಕಾಣೆಯಾದ ಹೆಲಿಕಾಪ್ಟರ್ ಕೊನೆಯ ಬಾರಿಗೆ ಸಂಪರ್ಕಿಸಲಾದ ಸ್ಥಳದ ಬಳಿ 900 ಮೀಟರ್ ಎತ್ತರದಲ್ಲಿ ಪತ್ತೆಯಾಗಿದೆ. ಅದರಲ್ಲಿದ್ದ 17 ಜನರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. 22 ಮಂದಿಯಲ್ಲಿ Read more…

ಎಂದಿನಂತೆ ಕೆಲಸಕ್ಕೆ ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ನಾಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲೂಕು ಮುತ್ತಿನಕೊಪ್ಪದ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಕೆ. ರವಿ ನಾಪತ್ತೆಯಾಗಿದ್ದು, ಎನ್ಆರ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಯವರ ತಂದೆ Read more…

ಯಾವ ಸಿನಿಮಾಗೂ ಕಡಿಮೆ ಇಲ್ಲ ಮನೆ ಬಿಟ್ಟು ಹೋದ ಈ ಹುಡುಗಿ ಸ್ಟೋರಿ; ಸತ್ತಿದ್ದಾಳೆಂದುಕೊಂಡವರಿಗೆ ಜೀವಂತ ಸಿಕ್ಕಾಗ ‘ಶಾಕ್’

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿರುವ ಘಟನೆಯೊಂದು ನಿಜಕ್ಕೂ ಸಿನಿಮಾ ಸ್ಟೋರಿಯಂತಿದೆ. ಕ್ಷುಲ್ಲಕ ಕಾರಣಕ್ಕೆ ಮನೆಯವರೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ಅಪ್ರಾಪ್ತ ಹುಡುಗಿಯನ್ನೇ ಹೋಲುತ್ತಿದ್ದ ಶವವೊಂದು ಸಿಕ್ಕಿದ್ದು, Read more…

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅನ್ಯ ಧರ್ಮದ ಯುವಕನ ಮದುವೆಯಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಅನ್ಯಧರ್ಮಿಯ ಯುವಕನ ಮದುವೆಯಾದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನ ಹಿಂದೂ ಧರ್ಮದ ವಿಸ್ಮಯಾ ಎನ್ನುವ ವಿದ್ಯಾರ್ಥಿನಿ ಕೇರಳದ ಅಶ್ವಕ್ ಎನ್ನುವ Read more…

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವೇಳೆ ನಾಪತ್ತೆಯಾದ ಯುವಕ

ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಯುವಕನೊಬ್ಬ ನಪತ್ತೆಯಾಗಿದ್ದಾನೆ Read more…

BIG NEWS: ಮಾರ್ಕಾಂಡೇಯ ನದಿಗೆ ಬಿದ್ದ ಬೈಕ್: ಈಜಿ ದಡ ಸೇರಿದ ಓರ್ವ; ಮತ್ತೋರ್ವ ನಾಪತ್ತೆ

ಬೆಳಗಾವಿ: ಭಾರಿ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬೈಕ್ ವೊಂದು ಸವಾರನ ನಿಯಂತ್ರಣ ತಪ್ಪಿ ಮಾರ್ಕಾಂಡೇಯ ನದಿಗೆ ಬಿದ್ದ ಘಟನೆ ಬೆಳಗವಿ ಜಿಲ್ಲೆಯ ಕಂಗ್ರಾಳಿ ಬಳಿ Read more…

BIG NEWS: ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್: FIR ದಾಖಲಾಗುತ್ತಿದ್ದಂತೆ ನಾಪತ್ತೆಯಾದ ಶಾಸಕ ಹಾಗೂ ಮಗ

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ನಾಪತ್ತೆಯಾಗಿದ್ದಾರೆ. Read more…

ವಯನಾಡು ದುರಂತ: ಸಾವಿನ ಸಂಖ್ಯೆ 246ಕ್ಕೆ ಏರಿಕೆ, ಇನ್ನೂ ಸಿಕ್ಕಿಲ್ಲ 192 ಜನರ ಸುಳಿವು

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 246 ಕ್ಕೆ ಏರಿಕೆಯಾಗಿದ್ದು, 192 ಜನ ನಾಪತ್ತೆಯಾಗಿದ್ದಾರೆ. 1592 ಜನರನ್ನು ರಕ್ಷಣೆ ಮಾಡಲಾಗಿದೆ. 8000ಕ್ಕೂ ಅಧಿಕ Read more…

BIG NEWS: ಕೇರಳದಲ್ಲಿ ಸರಣಿ ಭೂ ಕುಸಿತ ಪ್ರಕರಣ: ಚಾಮರಾಜನಗರ ಮೂಲದ ದಂಪತಿ ನಾಪತ್ತೆ

ಚಾಮರಾಜನಗರ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸರಣಿ ಭೂ ಕುಸಿತ ಸಂಭವಿಸಿದ್ದು, ಈವರೆಗೆ 84 ಜನರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂರಾರು ಕುಟುಂಬಗಳೇ ಕಣ್ಮರೆಯಾಗಿವೆ. ವಯನಾಡ್ ನ ಮೆಪ್ಪಾಡಿ, Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಏರುತ್ತಲೇ ಇದೆ ನಾಪತ್ತೆಯಾದವರ ಸಂಖ್ಯೆ; ಮಗನನ್ನು ಹುಡುಕಿಕೊಡಿ ಎಂದು ತಾಯಿ ದೂರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಸಂಖ್ಯೆ ಏರುತ್ತಲೇ ಇದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ Read more…

ಬಸನಗೌಡ ದದ್ದಲ್ ಕಾಣೆಯಾಗಿದ್ದಾರೆ: ಬಿಜೆಪಿ ಪೋಸ್ಟರ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಪೋಸ್ಟರ್ ಪ್ರಕಟಿಸಿದೆ. ಡಿಯರ್‌ ಕಾಂಗ್ರೆಸ್, ಮಹರ್ಷಿ Read more…

ಬಿಎಸ್ ಎಫ್ ಅಕಾಡೆಮಿಯಿಂದ ಇಬ್ಬರು ಮಹಿಳಾ ಕಾನ್ಸ್ ಟೆಬಲ್ ಗಳು ನಾಪತ್ತೆ; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬಿಎಸ್ ಎಫ್ ಅಕಾಡೆಮಿಯಿಂದ ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಗಳು ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಟೆಕನ್ ಪುರ ಗ್ವಾಲಿಯರ್ ನಲ್ಲಿ ನಿಯೋಜಿಸಲಾಗಿದ್ದ ಇಬ್ಬರು ಮಹಿಳಾ Read more…

ಬಾವಿಯಲ್ಲಿ ಪೊಲೀಸ್ ಕಾನ್ ಸ್ಟೆಬಲ್ ಶವ ಪತ್ತೆ

ಬೆಂಗಳೂರು: ನಾಪತ್ತೆಯಾಗಿದ್ದ ಪೊಲೀಸ್ ಕಾನ್ ಸ್ಟೆಬಲ್ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ವಿವಿ ಆವರಣದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಮಡಿವಾಳ ಠಾಣೆಯ ಕಾನ್ ಸ್ಟೆಬಲ್ ಶಿವರಾಜ್(29) ಮೃತಪಟ್ಟವರು.  ಜೂನ್ Read more…

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. Read more…

BIG NEWS: ರೇವಣ್ಣ ಕುಟುಂಬಕ್ಕೆ ಆಪ್ತರಿಂದಲೇ ಕಂಟಕ: ಶಿವಕುಮಾರ್ ವಿರುದ್ಧ ಅನುಮಾನ ವ್ಯಕ್ತಪಡಿಸಿದ ಸೂರಜ್

ಹಾಸನ: ಜೆಡಿಎಸ್ ಶಾಸಕ ರೇವಣ್ಣ ಕುಟುಂಬಕ್ಕೆ ಆಪ್ತರಿಂದಲೇ ಕಂಟಕ ಎದುರಾದಂತಿದೆ. ಪ್ರಜ್ವಲ್ ರೇವಣ್ಣ ಪ್ರಕರಣ, ಜೈಲು ಪಾಲು, ಕಿಡ್ನ್ಯಾಪ್ ಕೇಸ್ ನಲ್ಲಿ ರೇವಣ್ಣಗೆ ಸಂಕಷ್ಟ ಎದುರಾದ ಬೆನ್ನಲ್ಲೇ ಇದೀಗ Read more…

ಸೂರಜ್ ರೇವಣ್ಣ ಪರ ದೂರು ನೀಡಿದ್ದ ಆಪ್ತ ಶಿವಕುಮಾರ್ ನಾಪತ್ತೆ

ಹಾಸನ: ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸೂರಜ್ ನನ್ನು ಹಾಸನದ ಹೊಳೆನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೂರಜ್ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...