alex Certify Missing | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಿಂದ ಹಾರಿ ಹೋದ ‘ಉಚಿತ ಟಿಕೆಟ್’: ನಡು ರಸ್ತೆಯಲ್ಲೇ ಮಹಿಳೆಯನ್ನು ಕೆಳಗಿಳಿಸಿದ ಕಂಡಕ್ಟರ್

ಚಿತ್ರದುರ್ಗ: ಆಕಸ್ಮಿಕವಾಗಿ ಬಸ್ ಟಿಕೆಟ್ ಕಳೆದುಕೊಂಡ ಮಹಿಳೆಯನ್ನು ಕೆಎಸ್ಆರ್ಟಿಸಿ ಬಸ್ ನಿಂದ ಕೆಳಗಿಳಿಸಿದ ಅಮಾನವೀಯ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಬುಧವಾರ ನಡೆದಿದೆ. ಹೊಸದುರ್ಗ ತಾಲೂಕಿನ ಸಾಲಕಟ್ಟೆ Read more…

ಅರೆಸ್ಟ್ ವಾರಂಟ್ ಜಾರಿ: ನಾಪತ್ತೆಯಾಗಿರುವ ಭವಾನಿ ರೇವಣ್ಣ ಬಂಧನಕ್ಕೆ ಭಾರಿ ಹುಡುಕಾಟ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ Read more…

BIG NEWS: ಮೊಬೈಲ್ ಲೋಕೇಷನ್ ಆಧರಿಸಿ ಭವಾನಿ ರೇವಣ್ಣ ಬಂಧನಕ್ಕೆ ಎಸ್ಐಟಿಯಿಂದ ತೀವ್ರ ಶೋಧ

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಿಂದ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಇದಕ್ಕಾಗಿ ಭವಾನಿ ರೇವಣ್ಣ ಅವರು Read more…

ಒಂದೇ ಕುಟುಂಬದ ಮೂವರು ನಾಪತ್ತೆ

ದಾವಣಗೆರೆ: ದಾವಣಗರೆ ವಿನೋಬ ನಗರದ 1ನೇ ಮೇನ್ 7ನೇ ಕ್ರಾಸ್ ವಾಸಿಯಾದ ಅಂಜನ್ ಬಾಬು(34), ಪತ್ನಿ ನಾಗವೇಣಿ(24), ಮಗು ನಕ್ಷತ್ರ(1) ಇವರು ನಾಪತ್ತೆಯಾಗಿದ್ದಾರೆ. ಇವರು 2024 ಏಪ್ರಿಲ್ 12 Read more…

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ಇದ್ದಕ್ಕಿದ್ದಂತೆ ನಾಪತ್ತೆ

ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 19 ವರ್ಷದ ಐಶ್ವರ್ಯ ನಾಪತ್ತೆಯಾಗಿರುವ ಯುವತಿ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ Read more…

ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

ವಿಜಯಪುರ: ಭಾನುವಾರ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಇಂಡಿ ರಸ್ತೆಯ ಒಳ ಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ನೀರಿನಲ್ಲಿ ಮೂವರು ಮಕ್ಕಳ ಶವ ಪತ್ತೆಯಾಗಿದೆ. Read more…

BIG NEWS: ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಭಯಗೊಂಡು ನಾಪತ್ತೆಯಾದ ವಿದ್ಯಾರ್ಥಿ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿರುವ ಸುದ್ದಿ ತಿಳಿಯುತ್ತಿದ್ದಂತೆ ಭಯಗೊಂಡ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಂಡಿಗೆರೆ ಸರ್ಕಾರಿ Read more…

80 ವರ್ಷಗಳಲ್ಲೇ ಭೀಕರ ಪ್ರವಾಹಕ್ಕೆ ಬೆಚ್ಚಿಬಿದ್ದ ಬ್ರೆಜಿಲ್ ನಲ್ಲಿ ಕನಿಷ್ಠ 56 ಮಂದಿ ಸಾವು: ಹಲವರು ನಾಪತ್ತೆ: ವಿಮಾನ ಕಾರ್ಯಾಚರಣೆಗೆ ಅಡ್ಡಿ

ಸಾವೊಪೊಲೋ: ಬ್ರೆಜಿಲ್‌ನ ದಕ್ಷಿಣದ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರಿ ಮಳೆಗೆ ಕನಿಷ್ಠ 56 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವಾರು ಮಂದಿ ಪತ್ತೆಯಾಗಿದ್ದಾರೆ. ರಿಯೊ ಗ್ರಾಂಡೆ ಡೊ Read more…

BREAKING NEWS: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನಾಪತ್ತೆ

ಬೆಂಗಳೂರು: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಮೇಕೆದಾಟು ಸಂಗಮದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಮೂವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಈಜಲೆಂದು Read more…

SHOCKING NEWS: ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

ಕೊಪ್ಪಳ: ಕೆಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ನಡೆದಿದೆ. ಅನುಶ್ರೀ ಮಡಿವಾಳರ್ ಎಂಬ 7 ವರ್ಷದ Read more…

BIG NEWS: ಐಫೋನ್ ಕೊಡಿಸಿಲ್ಲ ಎಂದು ಮನೆ ಬಿಟ್ಟು ಹೋದ ಬಾಲಕ; ಪೋಷಕರು ಕಂಗಾಲು

ಬಾಗಲಕೋಟೆ: ಪೋಷಕರು ಐಫೋನ್ ಕೊಡಿಸಿಲ್ಲ ಎಂಬ ಕಾರಣಕ್ಕೆ ನೊಂದ 10ನೇ ತರಗತಿ ವಿದ್ಯಾರ್ಥಿ ಮನೆ ಬಿಟ್ಟು ಹೋಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ಶ್ರವಣಕುಮಾರ್ ತಳವಾರ Read more…

KPSC ಕಚೇರಿಯಲ್ಲಿ ನಾಪತ್ತೆಯಾಗಿದ್ದ ನೇಮಕಾತಿ ಕಡತ ಪತ್ತೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಕಚೇರಿಯಲ್ಲಿ ನಾಪತ್ತೆಯಾಗಿದ್ದ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪತ್ರ ಕಚೇರಿಯಲ್ಲಿಯೇ ಪತ್ತೆಯಾಗಿದೆ. ಎರಡು ತಿಂಗಳಿನಿಂದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ Read more…

KPSC ಯಲ್ಲಿ ಮತ್ತೊಂದು ಅಚ್ಚರಿ: ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ

ಬೆಂಗಳೂರು: ವಿವಾದಗಳಿಂದ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೊಂದು ಅಚ್ಚರಿ ಬೆಳವಣಿಗೆ ನಡೆದಿದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿ ಕಚೇರಿಯಿಂದಲೇ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಗೆ ಕೆಪಿಎಸ್ Read more…

ಮದ್ಯದ ನೀತಿ ರೂಪಿಸುವಾಗ ಅರವಿಂದ್ ಕೇಜ್ರಿವಾಲ್ ಬಳಸಿದ್ದ ಫೋನ್ ನಾಪತ್ತೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿಯನ್ನು ರೂಪಿಸುವಾಗ ಬಳಸುತ್ತಿದ್ದ ಫೋನ್ ನಾಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಫೋನ್ ಕುರಿತು ಜಾರಿ ನಿರ್ದೇಶನಾಲಯ(ಇಡಿ) Read more…

BREAKING NEWS: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಎಸ್.ಎಸ್.ಎಲ್.ಸಿ. ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಬಳಿಕ ನಾಪತ್ತೆಯಾಗಿದ್ದರು. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ Read more…

ಮಂಗಳೂರಿನಲ್ಲಿ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್ ಪಟ್ಟಣದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಎಸ್.ಎಸ್.ಎಲ್.ಸಿ. ಪ್ರಿಪರೇಟರಿ ಪರೀಕ್ಷೆ ಬಳಿಕ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಸುರತ್ಕಲ್ ನ ವಿದ್ಯಾದಾಯಿನಿ Read more…

BIG NEWS: ಪಿಹೆಚ್ ಡಿ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ನಾಪತ್ತೆ

ಮಂಗಳೂರು: ಪಿಹೆಚ್ ಡಿ ವಿದ್ಯಾರ್ಥಿನಿಯೋರ್ವಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಕಾಲೇಜಿನಲ್ಲಿ ಪಿಹೆಚ್ ಡಿ ಅಧ್ಯಯನ ಮಾಡುತ್ತಿದ್ದ Read more…

ಮದುವೆಯಾದ ಮೂರೇ ದಿನಕ್ಕೆ ನಾಪತ್ತೆಯಾಗಿದ್ದ ಯುವತಿ ಠಾಣೆಯಲ್ಲಿ ಪ್ರತ್ಯಕ್ಷ: ಹೈಡ್ರಾಮಾ ಬಳಿಕ ಪ್ರಿಯತಮೆ ಬಿಟ್ಟು ಹೋದ ಪ್ರಿಯಕರ

ಬೆಂಗಳೂರು: ಮದುವೆಯಾದ ಮೂರೇ ದಿನಕ್ಕೆ ನಾಪತ್ತೆಯಾಗಿದ್ದ ನವ ವಧು ಪ್ರಿಯಕರನೊಂದಿಗೆ ಪ್ರತ್ಯಕ್ಷವಾಗಿದ್ದಾಳೆ. ಪತ್ನಿಯನ್ನು ಹುಡುಕಿ ಕೊಡುವಂತೆ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ ಕೆಲವೇ ನಿಮಿಷದಲ್ಲಿ ಆಕೆ ಪ್ರಿಯಕರೊಂದಿಗೆ Read more…

BIG NEWS: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು; ಓರ್ವ ದುರ್ಮರಣ, ಮಾಜಿ ಮೇಯರ್ ಪುತ್ರ ನಾಪತ್ತೆ

ಚೆನ್ನೈನ ಮಾಜಿ ಮೇಯರ್ ಓರ್ವರ ಪುತ್ರ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನಿದಿಗೆ ಬಿದ್ದಿರುವ ಘಟನೆ ಹಿಮಾಚಲಪ್ರದೇಶದಲ್ಲಿ ನಡೆದಿದೆ. ಚೆನ್ನೈ ಮಾಜಿ ಮೇಯರ್ ಸೈದೈ ದುರೈಸ್ವಾಮಿ ಪುತ್ರ Read more…

BIG NEWS: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ

ತುಮಕೂರು: ಮೂವರು ಮಕ್ಕಳೊಂದಿಗೆ ತಾಯಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನಲ್ಲಿ ನಡೆದಿದೆ. ಮಕ್ಕಳಾದ ತನುಶ್ರೀ (8), ಭೂಮಿಕಾ (6), ಯೋಗಿತಾ (4) ಹಾಗೂ ತಾಯಿ Read more…

BIG NEWS: ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಹೆಡ್ ಕಾನ್ಸ್ ಟೇಬಲ್ ಏಕಾಏಕಿ ನಾಪತ್ತೆ

ಮಂಗಳೂರು: ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವರು ಏಕಾಏಕಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಂಕನಾಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ Read more…

29 ಜನರಿದ್ದ IAF ವಿಮಾನ ನಿಗೂಢವಾಗಿ ನಾಪತ್ತೆಯಾದ 7 ವರ್ಷಗಳ ನಂತರ ಅವಶೇಷಗಳು ಪತ್ತೆ

ನವದೆಹಲಿ: ಏಳೂವರೆ ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ(ಐಎಎಫ್) ವಿಮಾನದ ಅವಶೇಷಗಳು ಬಂಗಾಳಕೊಲ್ಲಿಯಲ್ಲಿ ಸುಮಾರು 3.4 ಕಿ.ಮೀ ಆಳದಲ್ಲಿ ಪತ್ತೆಯಾಗಿವೆ. 29 ಸಿಬ್ಬಂದಿಯನ್ನು ಹೊತ್ತಿದ್ದ IAF ನ Read more…

BIG NEWS: ಏರ್ ಪೋರ್ಟ್ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ; ಕಂಗಾಲಾದ ಕುಟುಂಬ

ಬೆಂಗಳೂರು: ಏರ್ ಪೋರ್ಟ್ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಕ್ಯಾಬ್ ಕಂಪನಿಯೊಂದರಲ್ಲಿ Read more…

ಬಸ್ ಇಳಿದು ತಪ್ಪಿಸಿಕೊಂಡಿದ್ದ 3 ವರ್ಷದ ಮಗು ಪತ್ತೆ; ಮರಳಿ ಪೋಷಕರ ಮಡಿಲಿಗೆ

ಚಿಕ್ಕಮಗಳೂರು: ಬಸ್ ಇಳಿದು ತಪ್ಪಿಸಿಕೊಂಡಿದ್ದ ಮೂರು ವರ್ಷದ ಮಗು ಪತ್ತೆಯಾಗಿದ್ದು, ಪೋಷಕರ ಮಡಿಲು ಸೇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದ ನಿವಾಸಿ ಅಜ್ಜ ತನ್ನ Read more…

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಕಲಬುರಗಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ದೇವಸ್ಥಾನದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. 20 ವರ್ಷದ ಮಹಾಲಕ್ಷ್ಮಿ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 18ರಂದು Read more…

BIG NEWS: ದತ್ತು ಮಗಳು ನಾಪತ್ತೆ; ಮನನೊಂದ ದಂಪತಿ ಆತ್ಮಹತ್ಯೆ

ಉಡುಪಿ: ದತ್ತು ಮಗಳು ನಾಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಕೆಲ ಸಮಯದಲ್ಲೇ ಖ್ಯಾತ ಕಲಾವಿದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಗ್ರಾಮದಲ್ಲಿ ನಡೆದಿದೆ. Read more…

ಎಸ್ ಬಿಐ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣವೇ ನಾಪತ್ತೆ; ಗ್ರಾಹಕ ಕಂಗಾಲು

ಹುಬ್ಬಳ್ಳಿ: ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣವೇ ನಾಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ನಡೆದಿದೆ. ಹುಬಳ್ಳಿಯ ಶಾಂತಿನಗರದ ನಿವಾಸಿ ಈಶ್ ಕೊಹ್ಲಿ ಎಂಬುವವರು ಎಸ್ ಬಿಐ ಬ್ಯಾಂಕ್ ಲಾಕರ್ ನಲ್ಲಿ Read more…

BIG NEWS: ಚಿಕ್ಕಮಗಳೂರಿಗೆ ಟ್ರಕಿಂಗ್ ಬಂದಿದ್ದ ಯುವಕ ಏಕಾಏಕಿ ನಾಪತ್ತೆ

ಚಿಕ್ಕಮಗಳೂರು: ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಟ್ರಕಿಂಗ್ ಬಂದಿದ್ದ ಯುವಕ ಏಕಾಏಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ರಾಣಿಝರಿ ಪಾಯಿಂಟ್ ಬಳಿ ಯುವಕ ನಾಪತ್ತೆಯಾಗಿದ್ದಾನೆ. ಭರತ್ Read more…

BIG NEWS: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಾಪತ್ತೆ

ಕಾರವಾರ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಕೊಟ್ಟಿದ್ದರೂ ಸಹ ನಿರ್ಲಕ್ಷ್ಯಿಸಿ ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಗೋವಾ Read more…

ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಊಟಕ್ಕೆ ಹೋಗಿ ಪಿಸ್ತೂಲ್ ಕಳೆದುಕೊಂಡ ಪಿಎಸ್ಐ

ಚಿತ್ರದುರ್ಗ: ಬೆಂಗಳೂರು ಕೆಆರ್ ಪುರಂ ಪೊಲೀಸ್ ಠಾಣೆಯ ಪಿಎಸ್ಐ ಕಲ್ಲಪ್ಪ ಅವರು ಸರ್ವಿಸ್ ಪಿಸ್ತೂಲ್, 10 ಗುಂಡುಗಳನ್ನು ಕಳೆದುಕೊಂಡಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ದಾವಣಗೆರೆಗೆ ತೆರಳಿದ್ದ ಕಲ್ಲಪ್ಪ ವಾಪಸ್ ಆಗುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...