alex Certify Missing | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಇಳಿದು ತಪ್ಪಿಸಿಕೊಂಡಿದ್ದ 3 ವರ್ಷದ ಮಗು ಪತ್ತೆ; ಮರಳಿ ಪೋಷಕರ ಮಡಿಲಿಗೆ

ಚಿಕ್ಕಮಗಳೂರು: ಬಸ್ ಇಳಿದು ತಪ್ಪಿಸಿಕೊಂಡಿದ್ದ ಮೂರು ವರ್ಷದ ಮಗು ಪತ್ತೆಯಾಗಿದ್ದು, ಪೋಷಕರ ಮಡಿಲು ಸೇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದ ನಿವಾಸಿ ಅಜ್ಜ ತನ್ನ Read more…

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಕಲಬುರಗಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ದೇವಸ್ಥಾನದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. 20 ವರ್ಷದ ಮಹಾಲಕ್ಷ್ಮಿ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 18ರಂದು Read more…

BIG NEWS: ದತ್ತು ಮಗಳು ನಾಪತ್ತೆ; ಮನನೊಂದ ದಂಪತಿ ಆತ್ಮಹತ್ಯೆ

ಉಡುಪಿ: ದತ್ತು ಮಗಳು ನಾಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಕೆಲ ಸಮಯದಲ್ಲೇ ಖ್ಯಾತ ಕಲಾವಿದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಗ್ರಾಮದಲ್ಲಿ ನಡೆದಿದೆ. Read more…

ಎಸ್ ಬಿಐ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣವೇ ನಾಪತ್ತೆ; ಗ್ರಾಹಕ ಕಂಗಾಲು

ಹುಬ್ಬಳ್ಳಿ: ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣವೇ ನಾಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ನಡೆದಿದೆ. ಹುಬಳ್ಳಿಯ ಶಾಂತಿನಗರದ ನಿವಾಸಿ ಈಶ್ ಕೊಹ್ಲಿ ಎಂಬುವವರು ಎಸ್ ಬಿಐ ಬ್ಯಾಂಕ್ ಲಾಕರ್ ನಲ್ಲಿ Read more…

BIG NEWS: ಚಿಕ್ಕಮಗಳೂರಿಗೆ ಟ್ರಕಿಂಗ್ ಬಂದಿದ್ದ ಯುವಕ ಏಕಾಏಕಿ ನಾಪತ್ತೆ

ಚಿಕ್ಕಮಗಳೂರು: ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಟ್ರಕಿಂಗ್ ಬಂದಿದ್ದ ಯುವಕ ಏಕಾಏಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ರಾಣಿಝರಿ ಪಾಯಿಂಟ್ ಬಳಿ ಯುವಕ ನಾಪತ್ತೆಯಾಗಿದ್ದಾನೆ. ಭರತ್ Read more…

BIG NEWS: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಾಪತ್ತೆ

ಕಾರವಾರ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಕೊಟ್ಟಿದ್ದರೂ ಸಹ ನಿರ್ಲಕ್ಷ್ಯಿಸಿ ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಗೋವಾ Read more…

ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಊಟಕ್ಕೆ ಹೋಗಿ ಪಿಸ್ತೂಲ್ ಕಳೆದುಕೊಂಡ ಪಿಎಸ್ಐ

ಚಿತ್ರದುರ್ಗ: ಬೆಂಗಳೂರು ಕೆಆರ್ ಪುರಂ ಪೊಲೀಸ್ ಠಾಣೆಯ ಪಿಎಸ್ಐ ಕಲ್ಲಪ್ಪ ಅವರು ಸರ್ವಿಸ್ ಪಿಸ್ತೂಲ್, 10 ಗುಂಡುಗಳನ್ನು ಕಳೆದುಕೊಂಡಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ದಾವಣಗೆರೆಗೆ ತೆರಳಿದ್ದ ಕಲ್ಲಪ್ಪ ವಾಪಸ್ ಆಗುವ Read more…

2.66 ಕೋಟಿ ರೂ. ಮೌಲ್ಯದ 6000 ಕ್ವಿಂಟಾಲ್ ಪಡಿತರ ಅಕ್ಕಿ ನಾಪತ್ತೆ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆಹಾರ ಧಾನ್ಯ ಗೋದಾಮಿನಲ್ಲಿ ಸುಮಾರು 2.66 ಕೋಟಿ ರೂಪಾಯಿ ಮೌಲ್ಯದ 6,000 ಕ್ವಿಂಟಲ್ ಪಡಿತರ Read more…

ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆ

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ನಗರದ ದೇವರಾಯಪಟ್ಟಣದಲ್ಲಿ ಘಟನೆ ನಡೆದಿದೆ. 36 ವರ್ಷದ ಕಮಲೇಶ್ ಮೃತಪ್ಪಟ್ಟವರು. ಮೂರು ತಿಂಗಳ ಹಿಂದೆ Read more…

BREAKING NEWS: ಮತ್ತೊಂದು ವಿವಾದಕ್ಕೆ ಸಿಲುಕಿದ ಜಾತಿಗಣತಿ ವರದಿ: ಸೀಲ್ಡ್ ಬಾಕ್ಸ್ ನಲ್ಲಿದ್ದ ಜಾತಿಗಣತಿ ಮೂಲ ಪ್ರತಿಯೇ ನಾಪತ್ತೆ

ಬೆಂಗಳೂರು: ಜಾತಿಗಣತಿ ವರದಿ ಮತ್ತೊಂದು ಹೊಸ ವಿವಾದಕ್ಕೆ ಸಿಲುಕಿಕೊಂಡಂತಿದೆ. ವರದಿಯ ಮೂಲ ಪ್ರತಿಯೇ ಈಗ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಜಾತಿಗಣತಿಗೆ ಸಂಬಂಧಿಸಿದ ಮೂಲ ವರದಿಯೇ ಈಗ ಕಾಣೆಯಾಗಿದೆ ಎನ್ನಲಾಗುತ್ತಿದೆ. Read more…

ನಿಮ್ಮ ಪ್ಯಾನ್ ಕಾರ್ಡ್ ಕಳೆದುಹೋಗಿದೆಯೇ? ಚಿಂತಿಸಬೇಡಿ! ಮತ್ತೊಮ್ಮೆ ಈ ರೀತಿ ಡೌನ್ಲೋಡ್ ಮಾಡಿಕೊಳ್ಳಿ

ನವದೆಹಲಿ: ಬ್ಯಾಂಕ್ ಖಾತೆ ತೆರೆಯುವುದು ಅಥವಾ ಆಸ್ತಿ ಖರೀದಿ ಮಾಡುವುದು ಎಲ್ಲಾ ಭಾರತೀಯ ನಾಗರಿಕರಿಗೆ ಪ್ಯಾನ್ ಕಾರ್ಡ್  ಅತ್ಯಗತ್ಯ ದಾಖಲೆಯಾಗಿದೆ. ಈ ನಿರ್ಣಾಯಕ ದಾಖಲೆಯನ್ನು ಕಳೆದುಕೊಳ್ಳುವುದು ಅಥವಾ ಹಾನಿಗೊಳಿಸುವುದು Read more…

ಸಾರ್ವಜನಿಕರ ಗಮನಕ್ಕೆ : ಆಧಾರ್ ಕಾರ್ಡ್ ಕಳೆದುಹೋದ್ರೆ ಅಪ್ಪತಪ್ಪಿಯೂ ಈ ಕೆಲಸ ಮಾಡಬೇಡಿ!

ನವದೆಹಲಿ. ಇತ್ತೀಚಿನ ದಿನಗಳಲ್ಲಿ ಪ್ರಮುಖ ದಾಖಲೆಗಳಲ್ಲಿ ಆಧಾರ್ ಕಾರ್ಡ್ ಒಂದಾಗಿದೆ. ಸರ್ಕಾರಿ  ಯೋಜನೆಯ ಲಾಭ ಪಡೆಯುವುದು, ಬ್ಯಾಂಕ್ ಖಾತೆ ತೆರೆಯುವುದು ಅಥವಾ ಏನನ್ನಾದರೂ ದೃಢೀಕರಿಸುವುದು, ಪ್ರತಿಯೊಂದು ಕೆಲಸಕ್ಕೂ ಆಧಾರ್ Read more…

ಮಗಳನ್ನು ಹುಡುಕಿಕೊಟ್ಟವರಿಗೆ 50 ಸಾವಿರ ಬಹುಮಾನ ಘೋಷಿಸಿದ ನಟಿ ಸನ್ನಿ ಲಿಯೋನ್

ನವದೆಹಲಿ: ಮಾದಕ ಬೆಡಗಿ, ನಟಿ ಸನ್ನಿ ಲಿಯೋನ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಮನೆ ಕೆಲಸದಾಕೆಯ ಒಂಬತ್ತು ವರ್ಷದ ಮಗಳು ಕಾಣೆಯಾಗಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. ಸನ್ನಿ ತನ್ನ ಇನ್ಸ್ಟಾಗ್ರಾಮ್ Read more…

BIG NEWS: 3 ಬೀದಿ ನಾಯಿಗಳು ಕಾಣೆಯಾಗಿವೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡದ ವ್ಯಕ್ತಿ

ಬೆಂಗಳೂರು: ಮೂರು ಬೀದಿ ನಾಯಿಗಳು ನಾಪತ್ತೆಯಾಗಿವೆ ಎಂದು ವ್ಯಕ್ತಿಯೋರ್ವ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ವಿಚಿತ್ರ ಘಟನೆ ಬೆಂಗಲೂರಿನ ಶೇಷಾದ್ರಿಪುರಂ ವ್ಯಾಪ್ತಿಯಲ್ಲಿ ನಡೆದಿದೆ. ಬೀದಿ ನಾಯಿಗಳಿಗೆ ಕಳೆದ ಹತ್ತು ವರ್ಷಗಳಿಂದ Read more…

BREAKING: ಸರಯೂ ನದಿಯಲ್ಲಿ ದೋಣಿ ಮುಳುಗಿ ಘೋರ ದುರಂತ: 18 ಮಂದಿ ಸಾವಿನ ಶಂಕೆ; 3 ಶವ ಪತ್ತೆ, ಉಳಿದವರು ನಾಪತ್ತೆ

ಪಾಟ್ನಾ: ಹತ್ತಾರು ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಬುಧವಾರ ಬಿಹಾರದ ಸರನ್‌ ನಲ್ಲಿ ಸರಯೂ ನದಿಯಲ್ಲಿ ಮುಳುಗಿದೆ. ಇಲ್ಲಿಯವರೆಗೆ 3 ಮೃತದೇಹಗಳು ಪತ್ತೆಯಾಗಿದ್ದು, 6 ಮಂದಿಯನ್ನು ರಕ್ಷಿಸಲಾಗಿದೆ. 9 ಜನ Read more…

ಸ್ನೇಹಿತರೊಂದಿಗೆ ಪಾರ್ಟಿಗೆ ಹೋದಾಗಲೇ ಅವಘಡ: ನೀರಿಗೆ ಬಿದ್ದು ನಾಪತ್ತೆ

ಕಾರವಾರ: ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವಕ ನೀರಿಗೆ ಬಿದ್ದು ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊಸಕಂಬಿ ಹಳ್ಳದಲ್ಲಿ ಭಾನುವಾರ ಸಂಜೆ ನಡೆದಿದೆ. ಸುಹಾಸ್ ಕೃಷ್ಣನಾಯ್ಕ(28) Read more…

ಕಾವೇರಿಯನ್ನು ಸ್ಟಾಲಿನ್ ನಾಡಿಗೆ ಹರಿಬಿಟ್ಟ `ಡಿ.ಕೆ. ಶಿವಕುಮಾರ್ ಕಾಣೆಯಾಗಿದ್ದಾರೆ’ : ಬಿಜೆಪಿಯಿಂದ ಪೋಸ್ಟರ್ ರಿಲೀಸ್

ಬೆಂಗಳೂರು : ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಕಾಣೆಯಾಗಿದ್ದಾರೆ. ದಯವಿಟ್ಟು ಹುಡುಕಿಕೊಡಿ ಎಂದು ರಾಜ್ಯ ಬಿಜೆಪಿ ಘಟಕ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದೆ.  ಎಕ್ಸ್ ನಲ್ಲಿ Read more…

ಪ್ರವಾಹದಿಂದ ತತ್ತರಿಸಿರುವ ಈಶಾನ್ಯ ರಾಜ್ಯ ಸಿಕ್ಕಿಂನಲ್ಲಿ ನಟಿ ನಾಪತ್ತೆ

ಹೈದರಾಬಾದ್: ಸಿಕ್ಕಿಂನ ತೀಸ್ತಾ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹ ಇದುವರೆಗೆ 42 ಜನರನ್ನು ಬಲಿತೆಗೆದುಕೊಂಡಿದ್ದು, ತೆಲುಗು ನಟಿ ಸರಳಾ ಕುಮಾರಿ ನಾಪತ್ತೆಯಾಗಿದ್ದಾರೆ ಎಂದು ಯುಎಸ್‌ನಲ್ಲಿ ನೆಲೆಸಿರುವ ಅವರ ಪುತ್ರಿ Read more…

ಮಧ್ಯ ರಾತ್ರಿ ಸಿಕ್ಕಿಂನಲ್ಲಿ ಮೇಘ ಸ್ಫೋಟ: ದಿಢೀರ್ ಪ್ರವಾಹದಿಂದ 23 ಸೇನಾ ಸಿಬ್ಬಂದಿ ನಾಪತ್ತೆ

ಗ್ಯಾಂಗ್ ಟಕ್: ಸಿಕ್ಕಿಂನಲ್ಲಿ ಮೇಘಸ್ಪೋಟ ಸಂಭವಿಸಿ ಭಾರಿ ಪ್ರವಾಹ ಉಂಟಾಗಿದ್ದು, 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಉತ್ತರ ಸಿಕ್ಕಿಂನಲ್ಲಿ ಮೋಡದ ಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದ ನಂತರ ಕನಿಷ್ಠ Read more…

BREAKING : ಸಿಕ್ಕಿಂನಲ್ಲಿ ಮೇಘಸ್ಪೋಟ : 23 ಸೇನಾ ಸಿಬ್ಬಂದಿಗಳು ನಾಪತ್ತೆ!

ಸಿಕ್ಕಿಂ : ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಹಠಾತ್ ಮೇಘಸ್ಫೋಟವು ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಯಿತು. ಸಿಕ್ಕಿಂನಲ್ಲಿ ಪ್ರವಾಹದಿಂದಾಗಿ 23 ಸೇನಾಧಿಕಾರಿಗಳು ನಾಪತ್ತೆಯಾಗಿದ್ದಾರೆ. Read more…

F-35 Fighter Jet : ನಾಪತ್ತೆಯಾಗಿದ್ದ ಎಫ್-35 ಫೈಟರ್ ಜೆಟ್ನ ಅವಶೇಷಗಳು ಅಮೆರಿಕದಲ್ಲಿ ಪತ್ತೆ!

ವಾಷಿಂಗ್ಟನ್ :  ಭಾನುವಾರ ನಾಪತ್ತೆಯಾಗಿದ್ದ ಎಫ್-35 ಯುದ್ಧ ವಿಮಾನದ ಅವಶೇಷಗಳು ಅಮೆರಿಕದಲ್ಲಿ ಪತ್ತೆಯಾಗಿವೆ. ದಕ್ಷಿಣ ಕೆರೊಲಿನಾದ ವಿಲಿಯಮ್ಸ್ಬರ್ಗ್ ಕೌಂಟಿಯಲ್ಲಿ ಎಫ್ -35 ಫೈಟರ್ ಜೆಟ್ನ ಅವಶೇಷಗಳು ಪತ್ತೆಯಾಗಿವೆ ಎಂದು Read more…

ಚಂಡಮಾರುತದಿಂದ ಅಣೆಕಟ್ಟುಗಳು ಒಡೆದು ಜಲಪ್ರಳಯವಾದ ಲಿಬಿಯಾದಲ್ಲಿ ಹೆಣಗಳ ರಾಶಿ: ಒಂದೇ ಊರಲ್ಲಿ 1 ಸಾವಿರ ಶವ ಪತ್ತೆ, 10 ಸಾವಿರ ಜನ ನಾಪತ್ತೆ

ಚಂಡಮಾರುತದಲ್ಲಿ ಅಣೆಕಟ್ಟುಗಳು ಒಡೆದುಹೋದ ನಂತರ ಲಿಬಿಯಾದ ಪೂರ್ವ ನಗರವಾದ ಡರ್ನಾದ ಸುಮಾರು ಕಾಲು ಭಾಗವು ನಾಶವಾಯಿತು ಎಂದು ಪ್ರದೇಶದ ಆಡಳಿತವು ಮಂಗಳವಾರ ತಿಳಿಸಿದೆ. ಡರ್ನಾ ನಗರದಲ್ಲಿ ಮಾತ್ರ ಕನಿಷ್ಠ Read more…

ಡೆತ್ ನೋಟ್ ಬರೆದಿಟ್ಟು ಮಹಿಳೆ ನಾಪತ್ತೆ; ಅಬ್ಬಿ ಫಾಲ್ಸ್ ಬಳಿ ಚಪ್ಪಲಿ ಪತ್ತೆ; ಎನ್ ಡಿ ಆರ್ ಎಫ್ ನಿಂದ ತೀವ್ರಗೊಂಡ ಶೋಧ

ಕೊಡಗು: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದು, ಅಬ್ಬಿ ಜಲಪಾತದ ಬಳಿ ಮಹಿಳೆಯ ಚಪ್ಪಲಿ, ದಾಖಲೆಗಳು ಪತ್ತೆಯಾಗಿರುವುದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ Read more…

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಮೂವರು ನಾಪತ್ತೆ; ಮತ್ತೆ ಉಕ್ಕಿ ಹರಿದ ಬಿಯಾಸ್ ನದಿ

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಪ್ರಮುಖ ಶಿಮ್ಲಾ-ಚಂಡೀಗಢ ರಸ್ತೆ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿದ್ದು, ಬಸ್‌ಗಳು ಮತ್ತು ಟ್ರಕ್‌ಗಳಿಗೆ Read more…

SHOCKING: 3 ವರ್ಷದಲ್ಲಿ 13 ಲಕ್ಷಕ್ಕೂ ಹೆಚ್ಚು ಯುವತಿಯರು, ಮಹಿಳೆಯರು ನಾಪತ್ತೆ

ನವದೆಹಲಿ: 2019 ಮತ್ತು 2021 ರ ನಡುವೆ ಮೂರು ವರ್ಷಗಳಲ್ಲಿ ದೇಶದಲ್ಲಿ 13.13 ಲಕ್ಷಕ್ಕೂ ಹೆಚ್ಚು ಹುಡುಗಿಯರು ಮತ್ತು ಮಹಿಳೆಯರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಹೆಚ್ಚಿನವರು ಮಧ್ಯಪ್ರದೇಶದವರು, ನಂತರ ಪಶ್ಚಿಮ Read more…

BIG BREAKING : ಅರಿಶಿನಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆ

ಉಡುಪಿ : ಕೊಲ್ಲೂರಿನ ಅರಿಶಿನ ಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆಯಾಗಿದೆ. ಶರತ್ ಮೃತದೇಹ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗೆ ಸಿಲುಕಿತ್ತು. Read more…

ನಾಪತ್ತೆಯಾಗಿದ್ದ NPS ನೌಕರರ ಸಂಘದ ಅಧ್ಯಕ್ಷ ಪತ್ತೆ

ಶಿವಮೊಗ್ಗ: ನಾಪತ್ತೆಯಾಗಿದ್ದ ಎನ್.ಪಿ.ಎಸ್. ನೌಕರರ ಸಂಘದ ಶಿವಮೊಗ್ಗ ತಾಲೂಕು ಶಾಖೆ ಅಧ್ಯಕ್ಷ ಪ್ರಭಾಕರ್ ಪತ್ತೆಯಾಗಿದ್ದಾರೆ. ಶಿವಮೊಗ್ಗ ತಾಲೂಕು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್ ಜುಲೈ 19ರಂದು ಸಂದೇಶ Read more…

ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ ನಲ್ಲಿ ಸಂದೇಶ ಹಾಕಿ ಸರ್ಕಾರಿ ನೌಕರ ನಾಪತ್ತೆ

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರು ನಾಪತ್ತೆಯಾಗಿದ್ದಾರೆ. ಎನ್‌ಪಿಎಸ್ ನೌಕರರ ಸಂಘದ ಶಿವಮೊಗ್ಗ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ನಾಪತ್ತೆಯಾದವರು. ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ Read more…

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆಯಾಗಿದ್ದಾರೆ. ಕುಲು, ಮನಾಲಿ ಪ್ರವಾಸಕ್ಕೆ ತೆರಳಿದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಶ್ರೀನಿಧಿ, ನವ್ಯಾ ವೀರ್ ಹಾಗೂ ಅವರ ಪತ್ನಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. Read more…

ಆಶ್ರಮದಿಂದ ನಾಪತ್ತೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ

ಬೆಳಗಾವಿ: ಹೀರೆಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನ ಮುನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...