alex Certify Missing | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING..! ಏರ್ ಪೋರ್ಟ್ ನಲ್ಲಿ ಜಪ್ತಿ ಮಾಡಿದ್ದ ಎರಡೂವರೆ ಕೆಜಿ ಚಿನ್ನ ನಾಪತ್ತೆ

ಬೆಂಗಳೂರು: ಕೆಂಪೇಗೌಡ ಅತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಗೋದಾಮಿನಲ್ಲಿದ್ದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಜಪ್ತಿ Read more…

ವಾರಣಾಸಿಯಲ್ಲಿ ತಪ್ಪಿಸಿಕೊಂಡಿದ್ದ ಬಾಲಕ ಮುಂಬೈನಲ್ಲಿ ಪತ್ತೆ

ದೇಶದಲ್ಲಿ ಪ್ರತಿವರ್ಷ 1.40 ಲಕ್ಷ ಮಕ್ಕಳು ಕಾಣೆಯಾಗುತ್ತಿದ್ದು, ಇವರಲ್ಲಿ ಶೇ.40ರಷ್ಟು ಮಕ್ಕಳು ಪತ್ತೆಯಾಗುವುದಿಲ್ಲವೆಂದು ಅಂಕಿ-ಅಂಶಗಳು ಬಹಿರಂಗಗೊಳಿಸಿದೆ. ಆದರೆ ಇದೇ ರೀತಿ ವಾರಣಾಸಿಯಲ್ಲಿ ನಾಪತ್ತೆಯಾಗಿದ್ದ ಧ್ರುವ ಎನ್ನುವ 16 ವರ್ಷದ Read more…

ಹಲವರ ಬಂಧನದ ಬೆನ್ನಲ್ಲೇ ರೋಚಕ ತಿರುವು ಪಡೆದ ಡ್ರಗ್ಸ್ ಪ್ರಕರಣ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಮುಂದುವರೆದಿದೆ. ನಟಿ ರಾಗಿಣಿ, ಅವರ ಸ್ನೇಹಿತ ರವಿಶಂಕರ್, ಮತ್ತೊಬ್ಬ ನಟಿ ಆಪ್ತ ರಾಹುಲ್ ಅವರನ್ನು ಬಂಧಿಸಲಾಗಿದೆ. ಇವತ್ತು Read more…

1 ಮೈಲಿ ದೂರ ಕ್ರಮಿಸಲು ಈ ಆಮೆಗೆ ಎಷ್ಟು ದಿನ ಬೇಕಾಯ್ತು ಗೊತ್ತಾ…?

ಮನೆಯವರೆಲ್ಲರ ಮುದ್ದಿನ ಪ್ರಾಣಿಯಾಗಿದ್ದ ಆಮೆ 74 ದಿನಗಳಾದರೂ ಕಾಣದೆ ಎಲ್ಲರನ್ನೂ ಚಿಂತೆಗೀಡು ಮಾಡಿತ್ತು. ಅಮೆರಿಕಾದ ಟೆನ್ನೆಸ್ಸೀ ನಗರದ ಲಿನ್ ಕೋಲ್ ಎಂಬುವರ ಮನೆಯಲ್ಲಿ 16 ವರ್ಷದ ಆಮೆಯೊಂದನ್ನು ಹುಟ್ಟಿದಾಗಿನಿಂದ‌ Read more…

ಇವರಿಬ್ಬರನ್ನು ಮಿಸ್ ಮಾಡಿಕೊಳ್ತಿದ್ದಾರೆ ಹಾರ್ದಿಕ್ ಪಾಂಡ್ಯ

ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ ತಯಾರಿ ನಡೆಸುತ್ತಿದ್ದಾರೆ. ಹಾಗಾಗಿ ಸದ್ಯ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ಜೊತೆಗಿದ್ದಾರೆ. ಈ ಸಂದರ್ಭದಲ್ಲಿ ಪಾಂಡ್ಯ ಪತ್ನಿ ಹಾಗೂ ಮಗುವನ್ನು ಮಿಸ್ Read more…

ವಯಸ್ಸಿಗೆ ಬಂದ ಮೂವರು ಸಹೋದರಿಯರು ನಿಗೂಢವಾಗಿ ನಾಪತ್ತೆ

ಮಂಜೇಶ್ವರ: ಮೂವರು ಸಹೋದರಿಯರು ನಿಗೂಢವಾಗಿ ನಾಪತ್ತೆಯಾಗಿರುವ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೀಯಪದವು ಸಮೀಪದ ನಿವಾಸಿಗಳಾದ 21, 17 ಮತ್ತು 16 ವರ್ಷದ ಸಹೋದರಿಯರು ಆಗಸ್ಟ್ Read more…

ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ: ತೆಪ್ಪ ಮುಳುಗಿ ನೀರು ಪಾಲಾದ ನಾಲ್ವರಿಗಾಗಿ ಮುಂದುವರೆದ ಹುಡುಕಾಟ

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರು ಪಾಲಾಗಿದ್ದು ಅವರಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ. ರಾಯಚೂರು ತಾಲೂಕಿನ ಕುರುವಕಲ್ ಗ್ರಾಮದ ನಿವಾಸಿಗಳು ತೆಲಂಗಾಣದ ಮಕ್ತಲ್ ಗೆ ತೆರಳಿ Read more…

ಇಸ್ಲಾಮಾಬಾದ್ ಮೃಗಾಲಯದ 500 ಕ್ಕೂ ಅಧಿಕ ಪ್ರಾಣಿಗಳು ನಾಪತ್ತೆ

ಇಸ್ಲಾಮಾಬಾದ್: ಇಲ್ಲಿನ ಮಾರ್ಗಹಜಾರ್ ಪ್ರಾಣಿ‌ ಸಂಗ್ರಹಾಲಯದಿಂದ 513 ಪ್ರಾಣಿಗಳು ನಾಪತ್ತೆಯಾಗಿವೆ. ಪ್ರಾಣಿ ಸಂಗ್ರಹಾಲಯದಲ್ಲಿ ಕನಿಷ್ಠ 917 ಪ್ರಭೇದದ ಪ್ರಾಣಿ, ಪಕ್ಷಿಗಳು ಇರುವ ಬಗ್ಗೆ ಮೃಗಾಲಯ ಆಡಳಿತ ನೋಡಿಕೊಳ್ಳುವ ಇಸ್ಲಾಮಾಬಾದ್ Read more…

ನಿಯಂತ್ರಣ ತಪ್ಪಿದ ನಾಡದೋಣಿ ಬಂಡೆಗೆ ಡಿಕ್ಕಿ: ಮೂವರು ನಾಪತ್ತೆ

ಉಡುಪಿ ಜಿಲ್ಲೆ ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಬಂಡೆಗೆ ನಾಡದೋಣಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಭಾರೀ ಮಳೆ ಮತ್ತು ಅಲೆಗಳ ಏರಿಳಿತವಿದ್ದ ಕಾರಣ Read more…

ಭಾರೀ ಭೂಕುಸಿತ: 18 ಮಂದಿ ಸಾವು, 21 ಜನ ಕಣ್ಮರೆ

ನೇಪಾಳದ ಸಿಂಧು ಚೌಕ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತವಾದ ಪ್ರದೇಶದಲ್ಲಿ ಶೋಧ ಕಾರ್ಯ Read more…

BIG NEWS: ವಿಜಯ್ ಮಲ್ಯಗೆ ಸಂಬಂಧಿಸಿದ ಪ್ರಮುಖ ದಾಖಲೆಯೇ ನ್ಯಾಯಾಲಯದಲ್ಲಿ ನಾಪತ್ತೆ..!

ಭಾರತೀಯ ಬ್ಯಾಂಕ್ ಗಳಿಗೆ ಮೋಸ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಉದ್ಯಮಿ ವಿಜಯ್ ಮಲ್ಯ ಅರ್ಜಿ ಪರಿಶೀಲನೆಯನ್ನು ಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ. ಸುಪ್ರೀಂ ಕೋರ್ಟ್ ನಲ್ಲಿದ್ದ ದಾಖಲೆಗಳಲ್ಲಿ Read more…

ಕೋವಿಡ್ ಆಸ್ಪತ್ರೆಯಿಂದ ವೃದ್ದ ನಾಪತ್ತೆ: ಹೆಚ್ಚಾಯ್ತು ಆತಂಕ

ಮೈಸೂರಿನ ಕೋವಿಡ್ ಆಸ್ಪತ್ರೆಯಿಂದ ವೃದ್ಧ ನಾಪತ್ತೆಯಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಮೈಸೂರಿನ ಕುಂಬಾರಗೇರಿಯ 76 ವರ್ಷದ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನೆನಪಿನ ಶಕ್ತಿ, ಮಾನಸಿಕ ಸಮಸ್ಯೆ Read more…

ಸಿಕ್ಕಿಬಿದ್ದ ಡ್ರೋನ್ ಪ್ರತಾಪ್ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪತ್ತೆಯಾಗಿದ್ದು ಬೆಂಗಳೂರು ತಲಘಟ್ಟಪುರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಮೊಬೈಲ್ ಸ್ವಿಚ್ Read more…

ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಪ್ರಿಯಕರನ ಮನೆ ಎದುರು ರಾತ್ರಿ ಕಳೆದ ಯುವತಿ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟಿದ್ದಾನೆ. ಇದರಿಂದ ಕಂಗಾಲಾಗಿರುವ ಯುವತಿ, ಯುವಕನ ಮನೆಯ ಎದುರು ಹೋರಾಟ Read more…

ಆಸ್ಪತ್ರೆಯಿಂದ ಪರಾರಿಯಾಗಿದ್ದ ಸೋಂಕಿತ ಅರೆಸ್ಟ್

ಮಂಗಳೂರು: ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತನನ್ನು ಪತ್ತೆ ಮಾಡಲಾಗಿದೆ. ಪುತ್ತೂರಿನ ದರ್ಬೆ ನಿವಾಸಿಯಾಗಿರುವ ಸೋಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ನಿನ್ನೆ ಮಂಗಳೂರು ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿರುವ Read more…

ಮಗು ಕರುಣಿಸಲಿಲ್ಲ ಪ್ರೀತಿಸಿದ ಪತಿ, ಬೇರೆ ದಾರಿ ಕಂಡುಕೊಂಡ ಪತ್ನಿ…!

ಬೆಂಗಳೂರು: ಪ್ರೀತಿಸಿ ಮದುವೆಯಾದ ವತಿಯಿಂದ 4 ವರ್ಷವಾದರೂ ಮಕ್ಕಳಾಗದ ಕಾರಣಕ್ಕೆ ಮಹಿಳೆ ಬೇರೆ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ನೊಂದ ಪತಿರಾಯ ಪತ್ನಿಯನ್ನು ಒಂದು ಮಾಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. 4 Read more…

40 ವರ್ಷದ ಬಳಿಕ ಮನೆ ಸೇರಿದ 94 ರ ವೃದ್ಧೆ…!

ಬರೋಬ್ಬರಿ 40 ವರ್ಷಗಳ ನಂತರ 94 ವಯಸ್ಸಿನ ವೃದ್ಧೆಯೊಬ್ಬರು ಮನೆಗೆ ಮರಳಲು ಅಣಿಯಾಗಿದ್ದಾರೆ. 1979-80 ರ ಆಸುಪಾಸಿನಲ್ಲಿ ಕಾಣೆಯಾಗಿದ್ದ ಮಹಾರಾಷ್ಟ್ರದ ಪಂಚುಭಾಯಿ ಎಂಬಾಕೆ ಇಂಟರ್ ನೆಟ್ ನೆರವಿನಿಂದ ಕುಟುಂಬ Read more…

ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತೆ ಪತ್ತೆಯಾಗಿದ್ದೆಲ್ಲಿ ಗೊತ್ತಾ..?

ಬೆಂಗಳೂರಿನ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತ ವೃದ್ಧೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಪತ್ತೆಯಾಗಿದ್ದಾರೆ. ವೃದ್ಧೆ ಪತ್ತೆಯಾದ ಹಿನ್ನೆಲೆಯಲ್ಲಿ ವೃದ್ಧೆಯ ಮನೆ, ಸುತ್ತಮುತ್ತಲಿನ ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...