alex Certify MLA | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚನ್ನಗಿರಿ ಶಾಸಕ ಮೆಂಟಲ್: ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಾಗ್ದಾಳಿ

ದಾವಣಗೆರೆ: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜು ಶಿವಗಂಗಾ ಒಬ್ಬ ಮೆಂಟಲ್ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ Read more…

ಎಲ್ಲಾ ಶಾಸಕರಿಗೆ ಸಿಎಂ ಗಿಫ್ಟ್: ರಸ್ತೆಗಳ ಅಭಿವೃದ್ಧಿಗೆ 6,000 ಕೋಟಿ ರೂ. ಬಿಡುಗಡೆ

ಬೆಳಗಾವಿ: ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್ -ಇ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಯೋಜನೆಗಳಡಿ ಪಕ್ಷಾತೀತವಾಗಿ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಒಟ್ಟು 6 Read more…

ಪ್ರತಿಪಕ್ಷಗಳಿಂದ ಕಾಂಗ್ರೆಸ್ ಗೆ ಇನ್ನಷ್ಟು ಶಾಸಕರ ಸೇರ್ಪಡೆ: ಸುಳಿವು ನೀಡಿದ ಡಿಸಿಎಂ ಡಿಕೆ

ಗದಗ: ನಮ್ಮ ಸರ್ಕಾರಕ್ಕೆ 140 ಶಾಸಕರ ಬೆಂಬಲವಿದ್ದು, ಈಗಾಗಲೇ ಇಬ್ಬರು ಬಂದಿದ್ದಾರೆ, ಉಳಿದವರು ನಮ್ಮೊಂದಿಗೆ ಇದ್ದಾರೆ. ಅದನ್ನು ಇಲ್ಲಿ ಹೇಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ Read more…

BIG NEWS: ಜನವರಿಯಿಂದ ಶಾಲೆಗಳ ಮೇಲ್ವಿಚಾರಣೆಗೆ ಶಾಸಕರ ನೇತೃತ್ವದ ಸಮಿತಿ ಅಸ್ತಿತ್ವಕ್ಕೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲ್ವಿಚಾರಣೆಗೆ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ನೂತನ ಸಮಿತಿಗಳು ಜನವರಿಯಿಂದಲೇ ಅಸ್ತಿತ್ವಕ್ಕೆ ಬರಲಿದೆ ಎಂದು ಶಾಲಾ ಶಿಕ್ಷಣ ಸಚಿವ Read more…

ಹಿಂದುಳಿದ, ಪರಿಶಿಷ್ಟ ನಾಯಕರಿಗೆ ವಿಜಯೇಂದ್ರ ಬೆದರಿಕೆ: ರಮೇಶ ಜಾರಕಿಹೊಳಿ

ಬೆಳಗಾವಿ: ತಮ್ಮೊಂದಿಗೆ ನಿಲ್ಲುವಂತೆ ಹಿಂದುಳಿದ ಮತ್ತು ಪರಿಶಿಷ್ಟ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು Read more…

ಗುತ್ತಿಗೆದಾರನಿಗೆ ಜಾತಿ ನಿಂದನೆ ಪ್ರಕರಣ: ಮುನಿರತ್ನರದ್ದೇ ಧ್ವನಿ: ಎಫ್ಎಸ್ಎಲ್ ವರದಿ

ಬೆಂಗಳೂರು: ಗುತ್ತಿಗೆದಾರನಿಗೆ ಮೊಬೈಲ್ ನಲ್ಲಿ ಶಾಸಕ ಮುನಿರತ್ನ ಜಾತಿ ನಿಂದನೆ ಪ್ರಕರಣದ ಎಫ್ಎಸ್ಎಲ್ ವರದಿ ಬಂದಿದ್ದು, ಆಡಿಯೋ ದನಿ ಮುನಿರತ್ನ ಅವರದೇ ಎನ್ನುವುದು ದೃಢಪಟ್ಟಿದೆ ಎಂದು ಹೇಳಲಾಗಿದೆ. ಗುತ್ತಿಗೆದಾರ Read more…

ಭರ್ಜರಿ ಗೆಲುವಿನ ವಿಜಯೋತ್ಸವ ವೇಳೆ ಅಗ್ನಿ ಅವಘಡ: ನೂತನ ಶಾಸಕ ಸೇರಿ 34 ಮಂದಿಗೆ ಗಾಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮಹಾಗಾಂವ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಚಾಂದ್‌ಗಡ ಕ್ಷೇತ್ರದಿಂದ ಹೊಸದಾಗಿ ಆಯ್ಕೆಯಾದ ಸ್ವತಂತ್ರ ಶಾಸಕ ಶಿವಾಜಿ ಪಾಟೀಲ್ ಸೇರಿದಂತೆ ಕನಿಷ್ಠ Read more…

BREAKING: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶ | Former Minister Manohar Tehsildar Passed Away

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಮನೋಹರ ತಹಶೀಲ್ದಾರ್ ಅವರನ್ನು ಬೆಂಗಳೂರಿನ ಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. Read more…

ಸಿದ್ಧರಾಮಯ್ಯ ರಾಜೀನಾಮೆ ಕೊಡುವ ದಿನ ಹತ್ತಿರವಾಗ್ತಿದ್ದಂತೆ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ಶುರು: ವಿಜಯೇಂದ್ರ ಹೊಸ ಬಾಂಬ್

ಶಿವಮೊಗ್ಗ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ. ಬಿಜೆಪಿಯಿಂದ ಯಾವುದೇ ಕಾರಣಕ್ಕೂ ಆಪರೇಷನ್ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. Read more…

ಜಮೀನು ಮಂಜೂರಾತಿ ಕೋರಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಬಗರ್ ಹುಕುಂ ಜಮೀನು ಮಂಜೂರಾತಿ ಕೋರಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೀಘ್ರವೇ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. Read more…

BIG NEWS: ಸರ್ಕಾರ ಬೀಳಿಸಲು ಶಾಸಕರಿಗೆ ತಲಾ 50 ಕೋಟಿ ಆಫರ್: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ

ಮೈಸೂರು: ನನ್ನನ್ನು ಮುಟ್ಟಿದರೆ ನಮ್ಮ ಕರ್ನಾಟಕದ ಜನ ಸುಮ್ಮನೆ ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಹೊರಲಹಳ್ಳ Read more…

ಸ್ವಾಮೀಜಿ, ಶಾಸಕರ ವಿರುದ್ಧ ಜಾಲತಾಣದಲ್ಲಿ ಅವಹೇಳನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ Read more…

BIG NEWS: ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು ಮಾಡಿ: ಸ್ಪೀಕರ್ ಗೆ ಸಚಿವ ಹೆಚ್.ಕೆ. ಪಾಟೀಲ್ ಪತ್ರ

ಬೆಂಗಳೂರು: ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಪತ್ರ Read more…

ಧರ್ಮಸ್ಥಳ ಸಂಘದ ಕಿರುಕುಳದ ಬಗ್ಗೆ ಶಾಸಕರ ಆರೋಪ ಬೆನ್ನಲ್ಲೇ ಮಹಿಳೆ ಆತ್ಮಹತ್ಯೆ

ಮಂಡ್ಯ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಮಹಿಳೆಯರಿಗೆ ಸಾಲ ನೀಡಿ ಅತಿ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೂಲಕ ಬಡವರನ್ನು ಶೋಷಣೆ ಮಾಡಲು ಹೊರಟಿದೆ. ಧರ್ಮಸ್ಥಳ ಸಂಘದಿಂದ ಮಹಿಳೆಯರು ಹೊರಬಂದು Read more…

BREAKING: ಶಾಸಕ ಮುನಿರತ್ನಗೆ ಮತ್ತೊಂದು ಶಾಕ್: ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶಕ್ಕೆ Read more…

ಅದೃಷ್ಟ, ಸಿದ್ದರಾಮಯ್ಯ ಆಶೀರ್ವಾದ ಇದ್ರೆ ನಾನೇ ಮುಖ್ಯಮಂತ್ರಿ: ಬಸವರಾಜ ರಾಯರೆಡ್ಡಿ

ಕೊಪ್ಪಳ: ಮುಖ್ಯಮಂತ್ರಿ ಆಗಬೇಕೆಂದು ಅನೇಕರು ಆಸೆ ಪಡುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಆದರೆ, ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಸೋಮವಾರ Read more…

ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ನಟಿಸಲು ಶಾಸಕ ಪ್ರದೀಪ್ ಈಶ್ವರ್ ಗೆ ಆಫರ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರೊಂದಿಗೆ ನಟಿಸಲು ಆಫರ್ ನೀಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡೈಲಾಗ್ ಗಳ ಮೂಲಕವೇ ಗಮನಸೆಳೆದಿದ್ದ ಪ್ರದೀಪ್ ಈಶ್ವರ್ Read more…

ಇಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ: ಸಿದ್ದರಾಮಯ್ಯ ನಾಯಕತ್ವಕ್ಕೆ ಸಂಪೂರ್ಣ ಬೆಂಬಲಿಸಿ ಒಕ್ಕೊರಲ ನಿರ್ಧಾರ

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾನೂನು ಹೋರಾಟ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮುಡಾ Read more…

ಶಾಸಕರ ವಿಶ್ವಾಸ ಗಳಿಸಲು ಸಿಎಂ ಯತ್ನ: ಆ. 22 ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಪಕ್ಷದ Read more…

BIG NEWS: ಕೆಲವು ಸಚಿವರ ಬದಲಾವಣೆಗೆ ಶಾಸಕರ ಒತ್ತಡ

ಬೆಂಗಳೂರು: ತಮ್ಮನ್ನು ಕಡೆಗಣಿಸುತ್ತಿರುವ ಮತ್ತು ಕಾರ್ಯವೈಖರಿ ಸರಿ ಇಲ್ಲದ ಕಾರಣ ಕೆಲವು ಸಚಿವರನ್ನು ಬದಲಾವಣೆ ಮಾಡಬೇಕೆಂದು ಶಾಸಕರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ Read more…

ವಾಟ್ಸಾಪ್ ಸಂದೇಶಕ್ಕೆ ಸ್ಪಂದಿಸಿ ಶಾಸಕರಿಂದ ರಸ್ತೆ ದುರಸ್ತಿ

ದಾವಣಗೆರೆ: ಸಾಸಲು- ಸಂತೇಬೆನ್ನೂರು ಸಂಪರ್ಕ ಕಲ್ಪಿಸುವ ರಸ್ತೆ ತೀವ್ರವಾಗಿ ಹಾಳಾಗಿದ್ದು, ಹಲವಾರು ಬಾರಿ ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ರಸ್ತೆ ಸರಿಪಡಿಸುವಂತೆ ಸೂಚಿಸಿದ್ದರೂ ಸಬೂಬು ಹೇಳುತ್ತಿದ್ದ ಲೋಕೋಪಯೋಗಿ ಇಲಾಖೆ Read more…

ಪದವಿ ಪಡೆದರೆ ಕೆಲಸ ಸಿಗೋಲ್ಲ ಅದರ ಬದಲು ಪಂಕ್ಙರ್ ಶಾಪ್ ತೆರೆಯಿರಿ; ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಮಧ್ಯಪ್ರದೇಶದ ಬಿಜೆಪಿ ಶಾಸಕರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಶಾಸಕರು, ಪಿಎಂ ಕಾಲೇಜ್ ಆಫ್ ಎಕ್ಸಲೆನ್ಸ್ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪಂಕ್ಚರ್ ಅಂಗಡಿ ತೆರೆಯುವ ಸಲಹೆ Read more…

ಸಿಎಂ, ಡಿಸಿಎಂ ಹುದ್ದೆ ಗದ್ದಲ ಹೊತ್ತಲ್ಲೇ ಬಹಿರಂಗವಾಯ್ತು ಸಚಿವ, ಶಾಸಕರ ಕಲಹ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆ ಗದ್ದಲ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಸಚಿವ ಮತ್ತು ಶಾಸಕರ ನಡುವಿನ ಆಂತರಿಕ ಕಲಹ ಬಹಿರಂಗವಾಗಿದೆ. ನಗರಾಭಿವೃದ್ಧಿ ಸಚಿವ ಬೈರತಿ Read more…

BREAKING: ಶಿವಮೊಗ್ಗ ಗಾಂಧಿ ಬಜಾರ್ ಬಟ್ಟೆ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ

ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ವಾಣಿಜ್ಯ ವಹಿವಾಟು ಕೇಂದ್ರವಾಗಿರುವ ಗಾಂಧಿಬಜಾರ್ ನ ಬಟ್ಟೆ ಮಾರ್ಕೆಟ್ ನಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್ Read more…

ಒಕ್ಕಲಿಗ ಸ್ವಾಮೀಜಿ ಬಹಿರಂಗ ಹೇಳಿಕೆ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಪರ ಕಾಂಗ್ರೆಸ್ ಶಾಸಕ ಬ್ಯಾಟಿಂಗ್

ದಾವಣಗೆರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಡಿಸಿಎಂ ಡಿ.ಕೆ. ಪರ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಬ್ಯಾಟಿಂಗ್ ನಡೆಸಿದ್ದಾರೆ. Read more…

ಕಾಂಗ್ರೆಸ್ ಗೆ ಬಿಗ್ ಶಾಕ್: ಪಕ್ಷ ತೊರೆದ ಮಾಜಿ ಸಿಎಂ ಕುಟುಂಬದ ಶಾಸಕಿ, ಮಾಜಿ ಸಂಸದೆ: ನಾಳೆಯೇ ಬಿಜೆಪಿ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ನಾಯಕಿ ಹಾಗೂ ಶಾಸಕಿ ಕಿರಣ್ ಚೌಧರಿ ಮತ್ತು ಅವರ ಪುತ್ರಿ, ಮಾಜಿ ಸಂಸದೆ ಶ್ರುತಿ ಚೌಧರಿ ಬಿಜೆಪಿ ಸೇರಲಿದ್ದಾರೆ. ಇಬ್ಬರೂ ಬುಧವಾರ ಬೆಳಗ್ಗೆ 11 ಗಂಟೆಗೆ Read more…

ಮೂವರು ಶಾಸಕರ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್ ಯು.ಟಿ. ಖಾದರ್: 3 ಕ್ಷೇತ್ರಗಳಿಗೆ ಉಪ ಚುನಾವಣೆ ಫಿಕ್ಸ್

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಮೂವರು ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದರಿಂದಾಗಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಇ. ತುಕಾರಾಂ, ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ Read more…

ನಾಳೆ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಉಕ್ಕು Read more…

ಜೂ. 17 ಬಸವರಾಜ ಬೊಮ್ಮಾಯಿ ರಾಜೀನಾಮೆ

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ -ಸವಣರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೂನ್ 17ರಂದು ರಾಜೀನಾಮೆ ನೀಡಲಿದ್ದಾರೆ. Read more…

ಲೀಡ್ ಕೊಡಿಸದ ಸಚಿವರ ಮೇಲೆ ತೂಗು ಕತ್ತಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಲೀಡ್ ಕೊಡಿಸದ ಸಚಿವರು, ಶಾಸಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...