alex Certify MLA | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಟವರ್​ ನಿರ್ಮಾಣ ಮಾಡಿಸಿಕೊಡದ ಶಾಸಕನಿಗೆ ಗ್ರಾಮಸ್ಥರಿಂದ ತಕ್ಕ ಶಾಸ್ತಿ..!

ಮೊಬೈಲ್​ ಫೋನ್​ ಟವರ್​ ಸ್ಥಾಪಿಸುತ್ತೇನೆ ಎಂದು ಭರವಸೆ ನೀಡಿ ಬಳಿಕ ತಮ್ಮ ಆಶ್ವಾಸನೆಯನ್ನು ಈಡೇರಿಸದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಓಡಿಶಾದ ಕಾಳಹಂಡಿ ಜಿಲ್ಲೆಯ ಬಂಧಪರಿ ಪಂಚಾಯ್​ ನಿವಾಸಿಗಳು ಬಿದಿರಿನಿಂದ ಸಾಂಕೇತಿಕವಾಗಿ Read more…

ಬಿಜೆಪಿ ಸೇರಿದ ವಾರದಲ್ಲೇ ಕಾಂಗ್ರೆಸ್ ಗೆ ಮರಳಿದ ಶಾಸಕ

ಚಂಡಿಗಢ: ಪಂಜಾಬ್ ನಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಇಂತಹ ಬೆಳವಣಿಗೆಗಳು ಕಂಡುಬಂದಿವೆ. ಹರಗೋವಿಂದಪುರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಲವೀರ್ ಸಿಂಗ್ ಬಡ್ಡಿ ಅವರು ಬಿಜೆಪಿ Read more…

ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್: 10 ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲು ಮನವಿ

ಮಡಿಕೇರಿ: ಕೊಡಗು ಜಿಲೆಯಲ್ಲಿ ಕಾಫಿ ಮತ್ತು ಟೀ ಬೆಳೆಯುವ ಸಣ್ಣ ಮತ್ತು ಮಧ್ಯಮ ರೈತರ ಪಂಪ್ ಸೆಟ್‍ಗಳಿಗೆ 10 ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ನೀಡುವಂತೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ Read more…

ಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಸಚಿವರು, ಶಾಸಕರಿಗೆ ಬಿಜೆಪಿ ಬಿಗ್ ಶಾಕ್…?

ಹುಬ್ಬಳ್ಳಿ: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಸಚಿವರು, ಶಾಸಕರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಕೇಂದ್ರ ಸಮಿತಿಗೆ ಈ ಕುರಿತಂತೆ ವರದಿ ಕೂಡ Read more…

BIG NEWS: ಸದನದಲ್ಲಿಂದು ಮತಾಂತರ ಮಹಾ ಕದನಕ್ಕೆ ಆಡಳಿತ, ವಿಪಕ್ಷಗಳು ಸನ್ನದ್ಧ

ಬೆಳಗಾವಿ(ಸುವರ್ಣಸೌಧ): ಮತಾಂತರ ನಿಷೇಧಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿಂದು ಮಹತ್ವದ ಚರ್ಚೆ ನಡೆಯಲಿದ್ದು, ವಿಧಾನಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಬಿಜೆಪಿಯಿಂದ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ವಿಧಾನಪರಿಷತ್ತಿನಲ್ಲಿಯೂ ಬಿಜೆಪಿ ಸದಸ್ಯರಿಗೆ Read more…

ಖ್ಯಾತ ನಟಿ ರೋಜಾ ಇದ್ದ ಇಂಡಿಗೋ ವಿಮಾನ ತಾಂತ್ರಿಕ ದೋಷದಿಂದ ತುರ್ತು ಲ್ಯಾಂಡಿಂಗ್

ಬೆಂಗಳೂರು: ಖ್ಯಾತ ನಟಿ ಮತ್ತು ಆಂಧ್ರ ಶಾಸಕಿ ರೋಜಾ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ರೋಜಾ, ಟಿಡಿಪಿ Read more…

ನಕಲಿ ಅಂಕಪಟ್ಟಿ ಬಳಕೆ; ಬಿಜೆಪಿ ಶಾಸಕನಿಗೆ ಐದು ವರ್ಷ ಜೈಲು ಶಿಕ್ಷೆ

ಲಕ್ನೋ : ನಕಲಿ ಅಂಕಪಟ್ಟಿ ವಿಷಯಕ್ಕೆ ಸಂಬಂಧ ಪಟ್ಟಂತೆ ಉತ್ತರ ಪ್ರದೇಶದಲ್ಲಿ ಶಾಸಕರೊಬ್ಬರ ವಿರುದ್ಧ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಉತ್ತರ ಪ್ರದೇಶದ ಅಯೋಧ್ಯೆಯ Read more…

ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ. ಪರೋಕ್ಷವಾಗಿ ರಮೇಶ್ ಒಬ್ಬ ಬಂಡುಕೋರ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ Read more…

ಬಿಜೆಪಿಗೆ ಸಹಾಯ ಮಾಡಲು ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ, HDK ಡೀಲರ್: ಜಮೀರ್ ಅಹ್ಮದ್ ಗಂಭೀರ ಆರೋಪ

ಬೆಂಗಳೂರು: ಅಕ್ಟೋಬರ್ 30 ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಬಿಜೆಪಿಗೆ ಸಹಾಯ ಮಾಡಲು ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ ಎಂದು ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ. Read more…

BIG NEWS: ನೋಟಿನ ಮೇಲಿರುವ ಗಾಂಧಿ ಫೋಟೋ ತೆಗೆಯಲು ಕಾಂಗ್ರೆಸ್ ಶಾಸಕರ ಒತ್ತಾಯ..! ಇದರ ಹಿಂದಿದೆ ಈ ಕಾರಣ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಭರತ್ ಸಿಂಗ್ ಸುದ್ದಿಯಲ್ಲಿದ್ದಾರೆ. ಸಂಗೋಡಿನ ಕಾಂಗ್ರೆಸ್ ಶಾಸಕ ಭರತ್ ಸಿಂಗ್, ನೋಟಿನಲ್ಲಿರುವ Read more…

ದಿಢೀರ್ ಬೆಳವಣಿಗೆಯಿಂದ ಕಂಗಾಲಾದ ಹೈಕಮಾಂಡ್ –ಬಿಸಿತುಪ್ಪವಾದ ನಾಯಕರ ನಡೆ

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಅನಿರೀಕ್ಷಿತ ಬೆಳವಣಿಗೆಗಳ ನಡೆಯತೊಡಗಿದ್ದು, ಹೈಕಮಾಂಡ್ ವಿರುದ್ಧವೇ ಜಿ23 ನಾಯಕರು ಕಿಡಿಕಾರಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷಕ್ಕೆ ಚುನಾಯಿತ ಅಧ್ಯಕ್ಷರೇ ಇಲ್ಲ. Read more…

ಪಂಜಾಬ್ ಕಲಹದಿಂದ ಕಂಗಾಲಾದ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್: ಒಡೆದ ಮನೆಯಲ್ಲೀಗ ಆಡಿದ್ದೇ ಆಟ

ನವದೆಹಲಿ: ಪಂಜಾಬ್ ಕಾಂಗ್ರೆಸ್ ಒಡೆದ ಮನೆಯಂತಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ Read more…

BIG NEWS: ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಯಡಿಯೂರಪ್ಪ ಹೊಸ Read more…

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಹೊಸ ಬಾಂಬ್, ಸ್ಪೋಟಕ ಆರೋಪ

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಯಡಿಯೂರಪ್ಪ ಹೊಸ Read more…

ʼಮಾಹಿತಿ ಹಕ್ಕು ಕಾಯ್ದೆʼ ಅಡಿ ಮಾಜಿ ಶಾಸಕರುಗಳ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಶಾಸನಸಭೆಯಿಂದ ಅನರ್ಹಗೊಂಡಿದ್ದ ಹನ್ನೊಂದು ಮಾಜಿ ಶಾಸಕರು ಬರೋಬ್ಬರಿ ಹನ್ನೊಂದು ವರ್ಷಗಳಿಂದ ಸರ್ಕಾರದಿಂದ ಪಿಂಚಣಿ ಹಾಗೂ ಭತ್ಯೆ ಪಡೆದುಕೊಳ್ಳುತ್ತಿರುವ ಶಾಕಿಂಗ್‌ ಸಂಗತಿ ಬಯಲಾಗಿದೆ. ಇದು ನಡೆದಿರುವುದು ಹರಿಯಾಣದಲ್ಲಿ. ಈ ರೀತಿ Read more…

ಬಿಜೆಪಿ ಶಾಸಕ ದಂಪತಿ ಮೇಲೆ ಹೂವಿನ ಮಳೆ ಸುರಿಸಿದ ಪೊಲೀಸರಿಗೆ ಬಿಗ್ ಶಾಕ್: ನೋಟಿಸ್ ಜಾರಿ ಮಾಡಿದ ಎಸ್.ಪಿ.

ಬೆಳಗಾವಿ: ಶಾಸಕ ದಂಪತಿ ಮೇಲೆ ಪೊಲೀಸರು ಹೂವಿನ ಮಳೆ ಸುರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ. ಶಾಸಕರ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಅಧಿಕಾರಿಗಳಿಗೆ Read more…

ಸಮಾರಂಭಗಳಲ್ಲಿ ಹಾರ, ಹೂಗುಚ್ಚ ನಿಷೇಧಕ್ಕೆ ಮುಂದಾಗಿರುವ ಸರ್ಕಾರದ ತೀರ್ಮಾನಕ್ಕೆ ಶಾಸಕ ಹರತಾಳು ಹಾಲಪ್ಪ ಆಕ್ಷೇಪ

ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಹಾರ, ಹೂಗುಚ್ಚ, ಶಾಲು ನೀಡುವ ಬದಲು ಪುಸ್ತಕಗಳನ್ನು ನೀಡಬೇಕೆಂದು ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಗರದಲ್ಲಿ ಈ ಕುರಿತು Read more…

ವರ್ತಕನಿಂದ 45 ಲಕ್ಷ ದೋಚಿದ ಕಾಂಗ್ರೆಸ್‌ ಮಾಜಿ ಶಾಸಕನ ಪುತ್ರ ಅರೆಸ್ಟ್

ವರ್ತಕರೊಬ್ಬರಿಂದ 45 ಲಕ್ಷ ರೂಪಾಯಿಗಳನ್ನು ದೋಚಿದ ಆರೋಪದ ಮೇಲೆ ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಶಾಸಕರಾದ ವ್ಯಕ್ತಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್‌ 17ರಂದು, ಚೆನ್ನೈನ ಅಕ್ಕಿ ವ್ಯಾಪಾರಿ ಆನಂದಮ್ Read more…

ಕಂದಾಯ ಅಧಿಕಾರಿಗೆ ಹಿಗ್ಗಾಮುಗ್ಗಾ ನಿಂದಿಸಿದ ಕಾಂಗ್ರೆಸ್​ ಶಾಸಕ..! ಆಡಿಯೋ ವೈರಲ್​

ಛತ್ತೀಸಗಢದ ಆಡಳಿತಾರೂಢ ಕಾಂಗ್ರೆಸ್​ ಶಾಸಕರೊಬ್ಬರು ಮೀನು ಸಾಕಣಿಕಾ ಕೊಳದ ವಿಚಾರವಾಗಿ ಬಲರಾಂಪುರ ಜಿಲ್ಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಯನ್ನು ನಿಂದಿಸುತ್ತಿರುವ ಆಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ರಾಮಾನುಗಂಜ್​ ಪಟ್ಟಣಕ್ಕೆ Read more…

ಸಂಪುಟ ರಚನೆ, ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಕುತೂಹಲ ಮೂಡಿಸಿದ ರಹಸ್ಯ ಸಭೆ

ಬೆಂಗಳೂರು: ಸಂಪುಟ ರಚನೆ, ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು, ನಾಳೆ ಅಥವಾ ನಾಡಿದ್ದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಎನ್ನಲಾಗಿದೆ. ಅಸಮಾಧಾನಿತ ಶಾಸಕರನ್ನು Read more…

ಹಗರಣದಲ್ಲಿ ಸಿಲುಕಿದವರಿಗೆ ಮಂತ್ರಿಗಿರಿ: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಆಕ್ರೋಶ

ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಪೂರ್ಣಿಮಾ ಶ್ರೀನಿವಾಸ್ Read more…

BIG BREAKING: ಡಿಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್..?

ಬೆಂಗಳೂರು: ಉಪಮುಖ್ಯಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಡಿಸಿಎಂ ಹುದ್ದೆ ಸೃಷ್ಟಿ ಬೇಡವೇ ಬೇಡವೆಂದು ಬಿಜೆಪಿ ಹೈಕಮಾಂಡ್ ಹೇಳಿದೆ. ಸದ್ಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಹಂಚಿಕೆ Read more…

BIG BREAKING: ನೂತನ ಸಚಿವರ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್, 24 ಮಂದಿ ನೂತನ ಸಚಿವರ ಪಟ್ಟಿ ರವಾನೆ

ನವದೆಹಲಿ: ನಾಳೆ ಸಂಜೆ 5 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ಹೈಕಮಾಂಡ್ ಇಂದು ನೂತನ ಸಚಿವರ ಪಟ್ಟಿಯನ್ನು ರವಾನೆ ಮಾಡಲಿದೆ. Read more…

ಮತ್ತೊಬ್ಬ ಶಾಸಕ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್: ಆಗಸ್ಟ್ 5 ರಂದು ಮಾಜಿ ಸಚಿವ ಮಹೇಶ್ ಪಕ್ಷಾಂತರ

ಚಾಮರಾಜನಗರ: ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಆಗಸ್ಟ್ 5 ರಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಸಿಎಂ ಯಡಿಯೂರಪ್ಪ ಪಕ್ಷ ಸೇರುವಂತೆ ತಿಳಿಸಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸೇರಲು ದಿನಾಂಕ Read more…

ಸಚಿವ ಸ್ಥಾನಕ್ಕಾಗಿ ಮುಂದುವರೆದ ಲಾಬಿ, ಬಿ.ಎಸ್.ವೈ.ಗೆ ದುಂಬಾಲು ಬಿದ್ದ ಶಾಸಕರು: ದೆಹಲಿಗೂ ದೌಡು

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೂ, ಕ್ಯಾಬಿನೆಟ್ ರಚನೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದರೂ ಕೂಡ ಅವರ ಭೇಟಿಗೆ ಶಾಸಕರು ಬರತೊಡಗಿದ್ದು, ಸಚಿವ ಸ್ಥಾನದ ಕುರಿತಂತೆ ಸಮಾಲೋಚನೆ Read more…

BIG NEWS: ಮತ್ತೊಬ್ಬ ಶಾಸಕ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್

 ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಬಿಜೆಪಿ ಸೇರುವುದು ಖಚಿತವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪಕ್ಷ ಸೇರುವಂತೆ ತಿಳಿಸಿದ್ದು, ಆದಷ್ಟು Read more…

ಹಾಲಾಡಿ ಶ್ರೀನಿವಾಸ ಶೆಟ್ಟಿ ಫೋಟೋ ವೈರಲ್: ಶಾಸಕರ ಭವನದಲ್ಲಿ ಕಸಗುಡಿಸಿದ ಸರಳತೆಗೆ ಭಾರಿ ಮೆಚ್ಚುಗೆ

ತಮ್ಮ ಸರಳತೆಯಿಂದಲೇ ಗಮನ ಸೆಳೆದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬೆಂಗಳೂರಿನ ಶಾಸಕರ ಭವನದಲ್ಲಿ ತಮ್ಮ ಕೊಠಡಿ ಹೊರಗೆ ಕಸಗುಡಿಸುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

BIG BREAKING: ನಾಯಕತ್ವ ಬದಲಾವಣೆ ವಿಚಾರದಲ್ಲಿ ಅನಿರೀಕ್ಷಿತ ಬೆಳವಣಿಗೆ: ದಿಢೀರ್ ಶಾಸಕಾಂಗ ಸಭೆ ರದ್ದು

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಜುಲೈ 25 ರಂದು ಸಿಎಂ ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದೆಲ್ಲಾ ಹೇಳಲಾಗಿತ್ತು. ಸ್ವಾಮೀಜಿಗಳು ಕೂಡ ಸಿಎಂ Read more…

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಯೂಟರ್ನ್: ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ

ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯವಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.  ಈ ಮೂಲಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ Read more…

BIG NEWS: ಬಾಂಬೆ ಟೀಂಗೆ ಆಹ್ವಾನ; ಕಾಂಗ್ರೆಸ್ – ಬಿಜೆಪಿಯಲ್ಲಿ ಭಾರಿ ಸಂಚಲನ ತಂದ ಡಿಕೆಶಿ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರೋಕ್ಷ ಸಂದೇಶ ರವಾನಿಸಿ ಪಕ್ಷಕ್ಕೆ ಸೇರಲು ಆಹ್ವಾನಿಸಿದ್ದಾರೆ. ವಲಸಿಗರು ಕೂಡ ಅರ್ಜಿ ಹಾಕಬಹುದು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...