alex Certify MLA | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ: ದೇವೇಗೌಡರಿಗೆ ಶಾಸಕ ಶರಣಗೌಡ ಪತ್ರ

ಬೆಂಗಳೂರು: ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಶಾಸಕ ಶರಣಗೌಡ ಕಂದಕೂರ ಪತ್ರ ಬರೆದಿದ್ದಾರೆ. ಕೆಲವು ದಿನಗಳಿಂದ ಹರಿದಾಡುತ್ತಿರುವ Read more…

ಲೋಕಸಭೆ ಚುನಾವಣೆಯಲ್ಲಿ ಈ ನಾಲ್ವರು ಶಾಸಕರು ಗೆದ್ದರೆ ವಿಧಾನಸಭೆ, ಪರಿಷತ್ ಗೆ ಉಪ ಚುನಾವಣೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಾಲ್ವರು ಶಾಸಕರು ಸ್ಪರ್ಧಿಸಿದ್ದು, ಒಂದು ವೇಳೆ ಅವರು ಜಯಗಳಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲಿ ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಶಿಗ್ಗಾವಿ ಶಾಸಕ, ಮಾಜಿ Read more…

BIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ

ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ Read more…

ಬಿಜೆಪಿ ಸೇರಿದ ಜನಾರ್ದನ ರೆಡ್ಡಿಗೆ ಶಾಕ್: ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕಾಂಗ್ರೆಸ್ ದೂರು

ಬೆಂಗಳೂರು: ಕಲ್ಯಾಣ ಕರ್ನಾಟಕ ರಾಜ್ಯ ಪ್ರಗತಿಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಿರುವ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅಸಿಂಧುಗೊಳಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ವಿಲೀನ ಪ್ರಕ್ರಿಯೆ ಸಂವಿಧಾನದ ಶೆಡ್ಯೂಲ್ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಆಪರೇಷನ್ ಕಮಲ: ಬಿಜೆಪಿಯಿಂದ 25 ಕೋಟಿ ಆಫರ್: ಆಪ್ ಶಾಸಕ ಹೇಳಿಕೆ

ನಮ್ಮ ಶಾಸಕರಿಗೆ ಎಎಪಿ ತೊರೆಯಲು ಬಿಜೆಪಿ 20-25 ಕೋಟಿ ರೂ. ಆಫರ್ ನೀಡಿದೆ ಎಂದು ಜಲಾಲಾಬಾದ್ ಶಾಸಕ ಗೋಲ್ಡಿ ಕಾಂಬೋಜ್ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಸಿಎಂ ಕೇಜ್ರಿವಾಲ್ Read more…

ಬಿಜೆಪಿಯಲ್ಲಿ ಜನಾರ್ದನ ರೆಡ್ಡಿ KRPP ವಿಲೀನ: ನಾಳೆಯೇ ಬೆಂಬಲಿಗರೊಂದಿಗೆ ಪಕ್ಷ ಸೇರ್ಪಡೆ

ಬೆಂಗಳೂರು: ಬಿಜೆಪಿ ಜೊತೆಗೆ ಕೆ.ಆರ್.ಪಿ.ಪಿ. ವಿಲೀನಕ್ಕೆ ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪಾರಿಜಾತ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಪದಾಧಿಕಾರಿಗಳು Read more…

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಫಿಕ್ಸ್

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಯಾವುದೇ Read more…

ಗೊಂದಲಕ್ಕೆ ತೆರೆ ಎಳೆದ ಕಾಂಗ್ರೆಸ್: ಆಯನೂರು ಮಂಜುನಾಥ್ ಗೆ ಟಿಕೆಟ್

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದೇ ವೇಳೆ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿ Read more…

ಇನ್ನು ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್

ಕುಣಿಗಲ್: ಮೂರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕುಣಿಗಲ್ Read more…

ಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಬೆಂಗಳೂರು: ಸತತ ಎಂಟು ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ನಲ್ಲಿ Read more…

ಅಕ್ರಮ ಮರಳು ದಂಧೆ: ಶಾಸಕಿ ಪುತ್ರನಿಂದ ಪೊಲೀಸ್ ಮೇಲೆ ಹಲ್ಲೆ ಆರೋಪ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ. ನಾಯಕ ಅವರ ಪುತ್ರ ಸಂತೋಷ್ ಮತ್ತು Read more…

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವಕಾಶಕ್ಕಾಗಿ ಬಿಜೆಪಿಗೆ ಬಂದಿಲ್ಲ: ವಿಜಯೇಂದ್ರ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರುವುದು ಅವಕಾಶಕ್ಕಾಗಿ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ವಿಧಾನಪರಿಷತ್ ಸದಸ್ಯ Read more…

ಕಲ್ಯಾಣ ಕರ್ನಾಟಕ ಶಾಸಕರಿಗೆ ಗಿಫ್ಟ್: ತಲಾ 5 ಕೋಟಿ ರೂ.

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಕೋಟಿ ರೂ. ಅನುದಾನ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(KKRDB)ಗೆ ಪ್ರಸಕ್ತ 2023- 24ನೇ Read more…

ಒಪಿಎಸ್ ಜಾರಿ, ನಗದು ರಹಿತ ಚಿಕಿತ್ಸೆ, 7ನೇ ವೇತನ ಆಯೋಗ ವರದಿ ಶೀಘ್ರ ಅನುಷ್ಠಾನ ಸೇರಿ ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯದಂತೆ ಶಿವಮೊಗ್ಗ ಜಿಲ್ಲಾ ನೌಕರರ ಸಂಘದ ವತಿಯಿಂದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ನಗರ ಕ್ಷೇತ್ರ Read more…

ಹಾಸನ ಕ್ಷೇತ್ರಕ್ಕೆ ಕಾಂಗ್ರೆಸ್ ಸೂಕ್ತ ಅಭ್ಯರ್ಥಿ ಶಿವಲಿಂಗೇಗೌಡ: ಅಚ್ಚರಿ ಮೂಡಿಸಿದ ಮಾಜಿ ಸಚಿವ ಶಿವರಾಂ ಹೇಳಿಕೆ

ಹಾಸನ ಲೋಕಸಭೆ ಕ್ಷೇತ್ರಕ್ಕೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಸೂಕ್ತ ಅಭ್ಯರ್ತಿ ಎಂದು ಮಾಜಿ ಸಚಿವ ಬಿ. ಶಿವರಾಂ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಸಿಎಂ ಪರಿಹಾರ ನಿಧಿ ನಿಯಮ ಬದಲಾವಣೆ: ಶಾಸಕರ ಶಿಫಾರಸು ಜಿಲ್ಲಾ ವ್ಯಾಪ್ತಿಗೂ ಅನ್ವಯ

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಡ ರೋಗಿಗಳ ವೈದ್ಯಕೀಯ ಚಿಕಿತ್ಸೆಗೆ ಪರಿಹಾರ ಕೋರಿ ಶಾಸಕರು ಮತ್ತು ಸಂಸದರು ಮಾಡುವ ಶಿಫಾರಸುಗಳಲ್ಲಿ ಅವರ ಕ್ಷೇತ್ರ ಒಳಗೊಂಡಂತೆ ಅವರ ಜಿಲ್ಲಾ ವ್ಯಾಪ್ತಿಗೆ Read more…

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ರೀತಿ ಶಾಸಕರ ವೇತನಕ್ಕೂ ಆಯೋಗ ರಚಿಸಬೇಕು: ಅರವಿಂದ ಬೆಲ್ಲದ

ಧಾರವಾಡ: ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸುವ ಮಾದರಿಯಲ್ಲಿ ಶಾಸಕರ ವೇತನ ಪರಿಷ್ಕರಣೆಗೂ ಆಯೋಗ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ Read more…

ಮಂತ್ರಿ ಮಾಡ್ತೀವಿ, ನಿಗಮ ಮಂಡಳಿನೂ ಕೊಡ್ತೀವಿ ಎಂದು ಸಿಎಂ, ಡಿಸಿಎಂ ಹೇಳಿದ್ದಾರೆ: ಶಾಸಕ ಶಿವಲಿಂಗೇಗೌಡ

ಹಾಸನ: ಸಚಿವ ಸ್ಥಾನ, ನಿಗಮ -ಮಂಡಳಿಯ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದೇನೆ ಎಂದು ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಈ ವಾರದಲ್ಲಿ ನಿಗಮ ಮಂಡಳಿ ನೇಮಕಾತಿ ಆಗಬಹುದು ನೋಡೋಣ. ಮಾತುಕೊಟ್ಟು Read more…

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದೇ ಗ್ಯಾರಂಟಿ ಇಲ್ಲ, 50 ಶಾಸಕರು ರಾಜೀನಾಮೆಗೆ ರೆಡಿ: ನಿರಾಣಿ ಹೊಸ ಬಾಂಬ್

ಬಾಗಲಕೋಟೆ: ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿರುವುದೇ ಗ್ಯಾರಂಟಿ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೊಸ ಬಾಂಬ್ ಸಿಡಿಸಿದ್ದಾರೆ. Read more…

ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸಂಕ್ರಾಂತಿಗೆ ಮುಂದೂಡಿಕೆ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ ಇಲ್ಲಿದೆ. ಸಂಕ್ರಾಂತಿ ವೇಳೆಗೆ ನಿಗಮ, ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು Read more…

ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ 2 ನೇ ಅವತಾರ : ಶಾಸಕ ಯತ್ನಾಳ್ ಕಿಡಿ

ವಿಜಯಪುರ : ಸಿಎಂ ಸಿದ್ದರಾಮಯ್ಯ  ಟಿಪ್ಪುವಿನ 2 ನೇ ಅವತಾರ,   ಅವರು  ಎರಡನೇ ಟಿಪ್ಪು ಸುಲ್ತಾನ್’ ಆಗ್ತಿದ್ದಾರೆ ಎಂದು ಬಿಜೆಪಿ ಶಾಸಕ ಯತ್ನಾಳ್ ಕಿಡಿಕಾರಿದ್ದಾರೆ. ಹಿಜಾಬ್ ವಿವಾದದ ಕುರಿತು Read more…

ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ವಿರುದ್ಧದ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಶಿವಾಜಿನಗರ ಠಾಣೆ ಪೋಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಲ್ಲಿ ಹಣ ಅಕ್ರಮ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ, ವಿಧಾನಸಭೆಯಿಂದ ಅನರ್ಹತೆ

ಸೋನಭದ್ರ: ಒಂಬತ್ತು ವರ್ಷಗಳ ಹಿಂದೆ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಿಜೆಪಿ ಶಾಸಕ ರಾಮದುಲರ್ ಗೊಂಡ್‌ ಗೆ ಇಲ್ಲಿನ ನ್ಯಾಯಾಲಯ ಶುಕ್ರವಾರ 25 ವರ್ಷಗಳ ಕಠಿಣ ಜೈಲು Read more…

BIGG NEWS : ಟಿಪ್ಪು ಸುಲ್ತಾನ್ ಹೆಸರನ್ನು ಶೌಚಾಲಯಗಳಿಗೆ ಇಡಬೇಕು : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬೆಳಗಾವಿ : ಟಿಪ್ಪು ಸುಲ್ತಾನ್ ಹೆಸರನ್ನು ಶೌಚಾಲಯಗಳಿಗೆ ಇಡಬೇಕು ಎಂದು ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BIG NEWS: ಅಕ್ರಮಗಳಿಂದ ಪಾರಾಗಲು 50 ಶಾಸಕರೊಂದಿಗೆ ಕಾಂಗ್ರೆಸ್ ಪ್ರಭಾವಿ ನಾಯಕ ಬಿಜೆಪಿಗೆ: ಮಾಜಿ ಸಿಎಂ HDK ಹೊಸ ಬಾಂಬ್

ಹಾಸನ: ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರೊಬ್ಬರು 50 ಶಾಸಕರನ್ನು ಕರೆ ತರುವ ಬಗ್ಗೆ ಬಿಜೆಪಿ ನಾಯಕರೊಂದಿಗೆ ದೆಹಲಿಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೊಸ Read more…

ಶಾಸಕರು, ನಾಯಕರ ನಡುವೆ ಹೊಂದಾಣಿಕೆ ಕೊರತೆ ಹಿನ್ನೆಲೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ

ಬೆಳಗಾವಿ: ಹಿಂದೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೆ ಮೊದಲೇ ಬಹಿಷ್ಕರಿಸಿ ಹೊರ Read more…

ಜೆಡಿಎಸ್ ಗೆ ಶಾಕ್: ಸಿ.ಎಂ. ಇಬ್ರಾಹಿಂ ಸಂಪರ್ಕದಲ್ಲಿ ಐವರು ಶಾಸಕರು

ಬೆಂಗಳೂರು: ಜೆಡಿಎಸ್ ಪಕ್ಷದ ಐವರು ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಾತು ಕೇಳದಿದ್ದರೆ ಮುಂದಿನ Read more…

BIG NEWS : ಐಸಿಸ್ ಉಗ್ರನ ಬೆಂಬಲಿಗನ ಜೊತೆ ‘ಸಿಎಂ ಸಿದ್ಧರಾಮಯ್ಯ’ ವೇದಿಕೆ ಹಂಚಿಕೆ : ಶಾಸಕ ‘ಯತ್ನಾಳ್’ ಹೊಸ ಬಾಂಬ್

ಬೆಂಗಳೂರು : ಐಸಿಸ್ ಉಗ್ರನ ಬೆಂಬಲಿಗನ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯನವರು ಹುಬ್ಬಳ್ಳಿಯ Read more…

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೆ ‘ಹೈಕೋರ್ಟ್’ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ ಒಪ್ಪಿಗೆ Read more…

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ : ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು :  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...