alex Certify MLA | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ವಿವರ ಸಲ್ಲಿಸದ ಐವರು ಸಚಿವರು, 67 ಶಾಸಕರು

ಬೆಂಗಳೂರು: ಲೋಕಾಯುಕ್ತಕ್ಕೆ ಐವರು ಸಚಿವರು ಸೇರಿ 72 ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹಾಲಿ ಶಾಸಕರ ಪೈಕಿ 51 ವಿಧಾನಸಭೆ ಸದಸ್ಯರು, 21 ವಿಧಾನ ಪರಿಷತ್ ಸದಸ್ಯರು ಇದುವರೆಗೂ Read more…

BIG NEWS: ಆಸ್ತಿ ವಿವರ ಸಲ್ಲಿಸದ ಶಾಸಕರು ಹಾಗೂ ಪರಿಷತ್ ಸದಸ್ಯರ ಹೆಸರು ಪ್ರಕಟಿಸಿದ ಲೋಕಾಯುಕ್ತ

ಬೆಂಗಳೂರು: ಗಡುವು ಮುಗಿದರೂ ಆಸ್ತಿ ವಿವರ ಪ್ರಕಟಿಸದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಲೋಕಾಯುಕ್ತ ಪ್ರಕಟಿಸಿದೆ. ಜೂನ್ 30ರ ಒಳಗಾಗಿ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸುವಂತೆ Read more…

ಶಾಸಕ ವಿನಯ ಕುಲಕರ್ಣಿ ಆರೋಪಿಯಾಗಿರುವ ಯೋಗೇಶ್ ಗೌಡ ಕೊಲೆ ಪ್ರಕರಣ: ನ. 29 ರಂದು ಎಲ್ಲಾ ಆರೋಪಿಗಳ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದು, ನವೆಂಬರ್ 29ರಂದು ಆರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ Read more…

‘ಕಾಂಗ್ರೆಸ್ ನಿಂದ ಕಾಲ್ಕಿತ್ತವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ’

ಶಿವಮೊಗ್ಗ: ಕಾಂಗ್ರೆಸ್ ನಿಂದ ಕಾಲ್ಕಿತ್ತವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಮಂಗಳವಾರ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ Read more…

ತೀವ್ರ ಕುತೂಹಲ ಮೂಡಿಸಿದ ಸಚಿವ ಸತೀಶ್ ನಡೆ: ಶಾಸಕರೊಂದಿಗೆ ಮೈಸೂರು ಪ್ರವಾಸ ರದ್ದಾದ ಬಳಿಕ ದುಬೈಗೆ ಪ್ರಯಾಣ

ಬೆಂಗಳೂರು: ಶಾಸಕರೊಂದಿಗೆ ಮೈಸೂರು ಪ್ರವಾಸ ರದ್ದಾದ ಬಳಿಕ ಸತೀಶ್ ಜಾರಕಿಹೊಳಿ ದುಬೈ ಪ್ರವಾಸಕ್ಕೆ ತೆರಳಿದ್ದಾರೆ. ಹಲವು ದಿನಗಳಿಂದ ದುಬೈ ಪ್ರವಾಸಕ್ಕೆ ತೆರಳುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದರು. Read more…

BIG NEWS: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನದ ಬ್ಯಾಡ್ಜ್ ವಿತರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನವಿರುವ ತಲಾ ಮೂರು ಬ್ಯಾಡ್ಜ್ ಗಳನ್ನು ವಿತರಿಸಲು ವಿಧಾನಸಭೆ ಸಚಿವಾಲಯ ನಿರ್ಧರಿಸಿದೆ. ಇದೇ ಮೊದಲ ಬಾರಿಗೆ ಈ ರಾಜ್ಯದ ಎಲ್ಲಾ ಶಾಸಕರಿಗೆ Read more…

BREAKING : ಹೃದಯಾಘಾತದಿಂದ ಬಂಗಾರಪೇಟೆ ಮಾಜಿ ಶಾಸಕ ಸಿ.ವೆಂಕಟೇಶಪ್ಪ ವಿಧಿವಶ

ಕೋಲಾರ : ಬಂಗಾರ ಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೋಲಾರದ Read more…

ಫೆ. 8, 9 ರಂದು ವಾಲ್ಮೀಕಿ ಜಾತ್ರೆ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8, 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದೆ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ Read more…

BREAKING : ಗಾಯಕಿ ಮೇಲೆ ನಿರಂತರ ಅತ್ಯಾಚಾರ : ಮಾಜಿ ಶಾಸಕನಿಗೆ 15 ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ

ನವದೆಹಲಿ: 28 ವರ್ಷದ ಗಾಯಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಶಾಸಕ ವಿಜಯ್ ಮಿಶ್ರಾಗೆ ಕೋರ್ಟ್ 15 ವರ್ಷ ಜೈಲು ಶಿಕ್ಷೆ Read more…

ಬಿಜೆಪಿಯ ಮಾಜಿ ಸಂಸದ ರಾಜೀನಾಮೆ : ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ’

ಹೈದರಾಬಾದ್ : ಬಿಜೆಪಿಯ ಮಾಜಿ ಸಂಸದ ವಿವೇಕ್ ವೆಂಕಟಸ್ವಾಮಿ ಅವರು ತಮ್ಮ ಪುತ್ರ ವಂಶಿ ಅವರೊಂದಿಗೆ ಮಂಗಳವಾರ ನೊವೊಟೆಲ್ ಹೋಟೆಲ್ ನಲ್ಲಿ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ Read more…

BREAKING : ಶಾಸಕ ಹೆಚ್.ಡಿ. ರೇವಣ್ಣಗೆ ಬಿಗ್ ಶಾಕ್ : ಸಮನ್ಸ್ ಜಾರಿ ಮಾಡುವಂತೆ ಮತ್ತೆ ಹೈಕೋರ್ಟ್ ಆದೇಶ

ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ರೇವಣ್ಣ ಅವರು ಅಕ್ರಮಗಳನ್ನು ನಡೆಸುವ ಮೂಲಕ ಆಯ್ಕೆಯಾಗಿದ್ದಾರೆ. Read more…

20 ಶಾಸಕರಿಗೆ ದೀಪಾವಳಿ ಗಿಫ್ಟ್: ನಿಗಮ -ಮಂಡಳಿ ಅಧ್ಯಕ್ಷ ಸ್ಥಾನ

ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ನಿಗಮ -ಮಂಡಳಿಗಳಿಗೆ ನೇಮಕ ಮಾಡಲು ತೀರ್ಮಾನಿಸಲಾಗಿದೆ. ನಿಗಮ -ಮಂಡಳಿ ನೇಮಕಾತಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ನಿಗಮ ಮಂಡಳಿಯಲ್ಲಿ Read more…

ಕಾಂಗ್ರೆಸ್ ಶಾಸಕರಿಗೆ ‘ಬಿಜೆಪಿ’ ನಾಯಕರು ಆಮಿಷ ಒಡ್ಡಿದ್ದಾರೆ ಎಂಬುದಕ್ಕೆ ಪುರಾವೆ ಇದೆ : ಶಾಸಕ ರವಿ ಗಾಣಿಗ

ಮಂಡ್ಯ: ಸರ್ಕಾರವನ್ನು ಉರುಳಿಸಲು ಪಕ್ಷಾಂತರ ಮಾಡಲು ಬಿಜೆಪಿ ನಾಯಕರ ತಂಡವು ಪಕ್ಷದ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ರವಿ ಗಾಣಿಗ) ಶನಿವಾರ Read more…

ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಕ್ಟೋಬರ್ 25ರ ಬಳಿಕ ನಿಗಮ ಮಂಡಳಿಗಳ ನೇಮಕಾತಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕಾತಿ ಬಗ್ಗೆ Read more…

Raju Kage : ನರ್ಸ್ ಗಳ ಸೌಂದರ್ಯ ಬಣ್ಣಿಸಿ ಕ್ಷಮೆಯಾಚಿಸಿದ ಶಾಸಕ ರಾಜು ಕಾಗೆ

ಬೆಂಗಳೂರು : ನರ್ಸ್ ಗಳ ಸೌಂದರ್ಯ ಬಣ್ಣಿಸಿದ್ದ ಮಾತನಾಡಿದ್ದ ಶಾಸಕ ರಾಜು ಕಾಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದಲ್ಲಿ Read more…

‘ಚಂದ ಚಂದದ ನರ್ಸ್ ಗಳು ಅಜ್ಜ ಅಂದ್ರೆ ಬಹಳ ನೋವಾಗ್ತಿತ್ತು’ : ಶಾಸಕ ರಾಜು ಕಾಗೆ

ಬೆಂಗಳೂರು : ಚಂದ ಚಂದದ ನರ್ಸ್ ಗಳು ನನಗೆ ಅಜ್ಜ ಅಂದ್ರು, ಇದರಿಂದ ನನಗೆ ನೋವಾಗ್ತಿತ್ತು ಎಂದು ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ Read more…

BIG NEWS: ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 2022 ರಲ್ಲಿ ಸಚಿವರು, ಶಾಸಕರ ವೇತನ, ಭತ್ಯೆ ಹೆಚ್ಚಳ ಮಾಡಿದ್ದ ನಿರ್ಣಯಕ್ಕೆ Read more…

BIG NEWS: ಕಾಂಗ್ರೆಸ್ ಸರ್ಕಾರ ಉರುಳಿಸಲು 50 ಶಾಸಕರು ಸಜ್ಜು; ಬಿಜೆಪಿ ಶಾಸಕನಿಂದ ಸ್ಪೋಟಕ ಮಾಹಿತಿ

ಬೆಂಗಳೂರು: ‘ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳಿಸಲು ಅವರದೇ ಪಕ್ಷದ 50 ಶಾಸಕರು ಸಜ್ಜಾಗಿದ್ದಾರೆ. ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂದು ಅವರು ಕಾಯುತ್ತಿದ್ದಾರೆ.’ ಹೀಗೆಂದು ಹೇಳಿದ್ದು ತುಮಕೂರು Read more…

‘ಗ್ಯಾರಂಟಿ’ ಯೋಜನೆಗಳು ನಮ್ಮನ್ನು ಮಲಗಿಸಿ ಬಿಟ್ಟಿವೆ; ಬಹಿರಂಗವಾಗಿಯೇ ಅಸಹಾಯಕತೆ ತೋಡಿಕೊಂಡ ಕಾಂಗ್ರೆಸ್ ಶಾಸಕ

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಈಗ ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಸರ್ಕಾರದ ಈ ಯೋಜನೆಗಳಿಂದಾಗಿ ಇತರೆ ಅಭಿವೃದ್ಧಿ ಕಾರ್ಯಗಳಿಗೆ Read more…

BIGG NEWS : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಾನಾ ನಿಗಮ ಮಂಡಳಿಗಳಿಗೆ ಶಾಸಕರು ಮತ್ತು ಮೇಲ್ಮನೆ ಸದಸ್ಯರನ್ನು ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲು ಸರ್ಕಾರ Read more…

ಜೆಡಿಎಸ್ ಗೆ ಬಿಗ್ ಶಾಕ್: ಬಿಜೆಪಿ ಜೊತೆ ಮೈತ್ರಿಗೆ ಇಬ್ಬರು ಶಾಸಕರ ವಿರೋಧ: ನಮ್ಮ ಬೆಂಬಲ ಇಲ್ಲ ಎಂದು ಸ್ಪಷ್ಟನೆ

ಕೊಚ್ಚಿ: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ನಿರ್ಧಾರಕ್ಕೆ ಕೇರಳದಲ್ಲಿ ಇಬ್ಬರು ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಎನ್.ಡಿ.ಎ. ಮೈತ್ರಿಕೂಟ ಸೇರ್ಪಡೆಯಾಗಿದ್ದರೂ ಕೇರಳ ಜೆಡಿಎಸ್ ಘಟಕ ಎಲ್.ಡಿ.ಎಫ್. ಮೈತ್ರಿಕೂಟದಲ್ಲೇ ಮುಂದುವರೆಯಲು Read more…

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಶನಿವಾರ ಅಥವಾ ವಾರದಲ್ಲಿ ಯಾವುದಾದರೂ ಒಂದು ದಿನ ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆಪ್ಟೆಂಬರ್ Read more…

‘ಕೈಗಾರಿಕೆ ಸ್ಥಾಪನೆ ಮೂಲಕ ಸರ್ಕಾರ ಹಲವು ಉದ್ಯೋಗ ಸೃಷ್ಟಿಸಲಿದೆ’ : ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಹಾಗೂ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ, ಕರ್ನಾಟಕ ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿ ಮಂಡಳಿಗೆ ರೈತರು ನೀಡಿರುವ ಭೂಮಿಯನ್ನು ಅಭಿವೃದ್ಧಿ ಪಡಿಸಿ, ಮುಂದಿನ ದಿನಗಳಲ್ಲಿ Read more…

ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿರುವ ಜೆಡಿಎಸ್ ನಾಯಕರಿಗೆ ಮತ್ತೊಂದು ಶಾಕ್; ಪಕ್ಷ ತೊರೆಯುವ ಸುಳಿವು ನೀಡಿದ ಮಾಜಿ ಶಾಸಕ…!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಾಯಕರು ನಿರ್ಧರಿಸಿದ್ದು, ಇದಕ್ಕೆ ಬಿಜೆಪಿ ಉನ್ನತ ನಾಯಕರಿಂದಲೂ ಪೂರಕ ಪ್ರತಿಕ್ರಿಯೆ ಸಿಕ್ಕಿದೆ. ಮೂಲಗಳ ಪ್ರಕಾರ ಲೋಕಸಭಾ ಚುನಾವಣೆಯಲ್ಲಿ Read more…

BREAKING : ‘MLA’ ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್ : ಅಭಿನವ ಹಾಲಶ್ರೀ ಕಾರು ಚಾಲಕ ‘ಸಿಸಿಬಿ’ ವಶಕ್ಕೆ

MLA ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ  ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕನನ್ನ ವಿಚಾರಣೆ ನಡೆಸಿದರೆ Read more…

ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿ ಸರಳತೆ ಮೆರೆದ ಶಾಸಕ

ಅಮರಾವತಿ: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ನ ಶಾಸಕರೊಬ್ಬರು ತಮ್ಮ ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿದ್ದಾರೆ. ಆರ್. ಶಿವಪ್ರಸಾದ್ ರೆಡ್ಡಿ ಅವರ ಮಗಳು ಪಲ್ಲವಿ, ತನ್ನ ಸಹಪಾಠಿ ಪವನ್ Read more…

ನಾಳೆಯಿಂದ ಮೂರು ದಿನ ಮೋಡ ಬಿತ್ತನೆ: ಶಾಸಕರ ಸ್ವಂತ ಖರ್ಚಿನಲ್ಲಿ ಕಾರ್ಯಾಚರಣೆ

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಸೋಮವಾರದಿಂದ ಮೂರು ದಿನ ಮೋಡ ಬಿತ್ತನೆ ಮಾಡಲಾಗುವುದು. ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಸ್ವಂತ ಖರ್ಚಿನಲ್ಲೇ ಮೋಡ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಕ್ಷಾತೀತ ಕಾಯಕದ Read more…

ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ: ಯಾವುದೇ ಶಾಸಕರು ಕಾಂಗ್ರೆಸ್ ಗೆ ಹೋಗಲ್ಲ ಎಂದು ಸ್ಪಷ್ಟನೆ

ಬೆಂಗಳೂರು: ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತನ್ನ ಲೋಪ ಮುಚ್ಚಿಕೊಳ್ಳಲು Read more…

ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚನೆ

ಮಂಡ್ಯ: ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚಿಸಿದ್ದಾರೆ. ಅಮೆರಿಕದಿಂದ ಬರಲು ಕೆಲವು ತಾಂತ್ರಿಕ ಕಾರಣದಿಂದ ತಡವಾದ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು Read more…

ಬಿಜೆಪಿಗೆ ಬಿಗ್ ಶಾಕ್: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; 5 ಶಾಸಕರು ಕಾಂಗ್ರೆಸ್ ಸೇರ್ಪಡೆ…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶೀಘ್ರವೇ ಭಾರಿ ಬದಲಾವಣೆಯಾಗುವ ಸಾಧ್ಯತೆ ಇದೆ. ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಬಾಂಬೆ ಬಾಯ್ಸ್ ಶಾಸಕರಲ್ಲಿ ಕೆಲವರು ಕಾಂಗ್ರೆಸ್ ಗೆ ಮರಳುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...