alex Certify MLA | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ವಿಧಾನಸಭೆ ಅಧಿವೇಶನ: ನೂತನ ಶಾಸಕರ ಪ್ರತಿಜ್ಞಾವಿಧಿ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಿದ್ದು, ಮೇ 22 ರಿಂದ 3 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. ನೂತನ ಶಾಸಕರು ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಿದ್ದಾರೆ. ವಿಧಾನಸೌಧದಲ್ಲಿ ಶನಿವಾರ Read more…

ಅತಿ ಹೆಚ್ಚು ಬಾರಿ ಶಾಸಕನಾಗಿದ್ದರೂ ಸಿಗದ ಸಚಿವ ಸ್ಥಾನ: ಹಿರಿಯ ಕಾಂಗ್ರೆಸ್ ನಾಯಕ ದೇಶಪಾಂಡೆ ಫುಲ್ ಗರಂ

ಬೆಂಗಳೂರು: ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 10 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸ್ಥಾನ ನೀಡದಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ. Read more…

ಶಾಸಕರ ಬೆಂಬಲ ಇರೋದಾಗಿ ಪರೋಕ್ಷ ಸಂದೇಶ ರವಾನಿಸಿದ ಡಿಕೆಶಿ

ನವದೆಹಲಿ: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಹಗ್ಗಜಗ್ಗಾಟ ಮುಂದುವರೆದಿದ್ದು, ನವದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಆಪ್ತ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ದೆಹಲಿಯಲ್ಲಿ ಸಂಸದ ಡಿ.ಕೆ. ಸುರೇಶ್ Read more…

ನನ್ನ ಬಳಿ ಯಾವುದೇ ಶಾಸಕರಿಲ್ಲ; ಕೊನೆ ಕ್ಷಣದಲ್ಲಿ ದೆಹಲಿ ಭೇಟಿ ರದ್ದುಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ದೆಹಲಿಗೆ 7.30ರ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಲಾಗಿತ್ತು. ಏರ್ ಇಂಡಿಯಾ ವಿಮಾನದ ಟಿಕೆಟ್ ಬುಕ್ Read more…

ಶಾಸಕ ನಾಗೇಂದ್ರಗೆ ಬೆದರಿಕೆ ಯತ್ನ: ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಆರೋಪಿಗಳು

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಶನಿವಾರ ಸಂಜೆ ನಾಲ್ವರು ದುಷ್ಕರ್ಮಿಗಳು ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ ಕೌಲ್ Read more…

ಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದ ಸಿದ್ಧರಾಮಯ್ಯಗೆ ಬಿಗ್ ಶಾಕ್…? ಪಟ್ಟು ಹಿಡಿದ ಡಿಕೆಶಿ; ಹೈಕಮಾಂಡ್ ಅಂಗಳಕ್ಕೆ ಚೆಂಡು

ಬೆಂಗಳೂರು:  ಶಾಸಕಾಂಗ ನಾಯಕನ ಆಯ್ಕೆಗಾಗಿ ಶಾಂಗ್ರಿಲಾ ಹೋಟೆಲ್ ನಲ್ಲಿ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ. ಶಾಸಕಾಂಗ Read more…

BIG BREAKING: ಸಿಎಂ ಆಯ್ಕೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಹತ್ವದ ನಿರ್ಧಾರ; ಹೈಕಮಾಂಡ್ ಅಂಗಳಕ್ಕೆ ಚೆಂಡು; ಖರ್ಗೆ ಹೆಗಲಿಗೆ ತೀರ್ಮಾನದ ಹೊಣೆ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ವಹಿಸಲಾಗಿದೆ. ಶಾಸಕಾಂಗ ನಾಯಕನ ಆಯ್ಕೆಗಾಗಿ ಶಾಂಗ್ರಿಲಾ ಹೋಟೆಲ್ ನಲ್ಲಿ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ Read more…

ಸಿಎಂ ಸ್ಥಾನ ಸಿಗದಿದ್ದರೆ ಡಿಸಿಎಂ ಸೇರಿ ಯಾವುದೇ ಸಚಿವ ಸ್ಥಾನ ಒಪ್ಪಿಕೊಳ್ಳಬೇಡಿ: ಡಿಕೆಶಿಗೆ ಬೆಂಬಲಿಗರ ಒತ್ತಡ

ಬೆಂಗಳೂರು: ಸಿಎಲ್‍ಪಿ ಸಭೆಗೂ ಮುನ್ನ ಸದಾಶಿವನಗರದ ತಮ್ಮ ನಿವಾಸದಲ್ಲಿ ಆಪ್ತ ಶಾಸಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಸುಮಾರು 50 -60 ಶಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ Read more…

ಗೆದ್ದ ಅಮಲು ಎಷ್ಟು ದಿನ ಇರುತ್ತೆ, ಒಂದಲ್ಲ ಒಂದು ದಿನ ಇಳಿಯಲೇಬೇಕು: ಸಿ.ಟಿ. ರವಿ

ಚಿಕ್ಕಮಗಳೂರು: ಸಿ.ಟಿ. ರವಿ ದುರಹಂಕಾರವೇ ಸೋಲಿಗೆ ಕಾರಣ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿಕೆಗೆ ಮಾಜಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಿಡಿಕಾರಿದ್ದಾರೆ. ತಮ್ಮಯ್ಯ Read more…

ಸಿಎಂ ಪಟ್ಟ ಗಿಟ್ಟಿಸಿಕೊಳ್ಳಲು ಸಿದ್ಧರಾಮಯ್ಯ ತಂತ್ರಗಾರಿಕೆ

ಬೆಂಗಳೂರು: ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟ ಗಿಟ್ಟಿಸಿಕೊಳ್ಳಲು ತಂತ್ರಗಾರಿಕೆ ರೂಪಿಸಿದ್ದಾರೆ. ಒಬ್ಬೊಬ್ಬರೇ ಶಾಸಕರನ್ನು ಕರೆದು ಸಮಾಲೋಚನೆ ನಡೆಸಿದ್ದಾರೆ. ಸರ್ಕಾರಿ ನಿವಾಸದಿಂದ ಕನ್ನಿಂಗ್ ಹ್ಯಾಮ್ Read more…

ಅಭೂತಪೂರ್ವ ಗೆಲುವು ಸಾಧಿಸಿದರೂ ಈ ಕಾರಣಕ್ಕೆ ಸಂಭ್ರಮ ಹಂಚಿಕೊಳ್ಳಲಾಗಲಿಲ್ಲ ಕಾಂಗ್ರೆಸ್ ಅಭ್ಯರ್ಥಿಗೆ….!

ಮೇ 10ರಂದು ನಡೆದ ವಿಧಾನಸಭಾ ಚುನಾವಣೆ ಫಲಿತಾಂಶ ಶನಿವಾರದಂದು ಹೊರ ಬಿದ್ದಿದ್ದು, ಮತದಾರ ಪ್ರಭುಗಳು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. 224 ಕ್ಷೇತ್ರಗಳ ಪೈಕಿ Read more…

ಈ ಚುನಾವಣೆ ವಿಶೇಷ: ಒಟ್ಟಿಗೆ ಶಾಸಕರಾಗಿ ಆಯ್ಕೆಯಾದ ಐದು ಅಪ್ಪ- ಮಕ್ಕಳ ಜೋಡಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಐದು ಅಪ್ಪ -ಮಕ್ಕಳ ಜೋಡಿ ಜಯಗಳಿಸಿದ್ದು, ಒಟ್ಟಿಗೆ ವಿಧಾನಸಭೆ ಪ್ರವೇಶಿಸುತ್ತಿರುವುದು ವಿಶೇಷವಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ 8ನೇ Read more…

ಲಿಂಗಾಯತ 39, ಒಕ್ಕಲಿಗ 21, ಮುಸ್ಲಿಂ 9 ಸೇರಿ ಕಾಂಗ್ರೆಸ್ ನಿಂದ ಗೆದ್ದವರ ಜಾತಿವಾರು ವಿವರ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, 135 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ ನಿಂದ 21 ಒಕ್ಕಲಿಗ ಶಾಸಕರು ಆಯ್ಕೆಯಾಗಿದ್ದಾರೆ. 39 ಲಿಂಗಾಯತ ಶಾಸಕರು Read more…

ವಿಧಾನಸಭೆಯಲ್ಲಿ 9ನೇ ಬಾರಿ ಗೆದ್ದ ಏಕೈಕ ಶಾಸಕರಾದ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ. ದೇಶಪಾಂಡೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ವಿಧಾನಸಭೆ ಕ್ಷೇತ್ರದಿಂದ ಆರ್.ವಿ. ದೇಶಪಾಂಡೆ ಮತ್ತೊಮ್ಮೆ ಜಯಗಳಿಸಿದ್ದು, ಅವರು 9ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾದಂತಾಗಿದೆ. ಹೊಸದಾಗಿ ರಚನೆಯಾಗುವ ವಿಧಾನಸಭೆಯಲ್ಲಿ 9 ಬಾರಿ Read more…

ಈ ಬಾರಿ ಜಯಗಳಿಸಿದ ಹಿರಿಯ ಮತ್ತು ಕಿರಿಯ ಶಾಸಕರು ಇವರೇ

ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಹಲವು ವಿಶೇಷಗಳಿಗೆ ಕಾರಣವಾಗಿದೆ. ದಾವಣಗೆರೆ ಉತ್ತರ ಕ್ಷೇತ್ರದಿಂದ ಪುನರಾಯ್ಕೆಯಾಗಿರುವ ಶಾಮನೂರು ಶಿವಶಂಕರಪ್ಪ ಅತಿ ಹಿರಿಯ ಶಾಸಕರಾಗಿದ್ದಾರೆ. ವಿಧಾನಸಭೆ ಪ್ರವೇಶಿಸಲಿರುವ ಅತ್ಯಂತ ಹಿರಿಯ ಸದಸ್ಯರಾದ Read more…

ಚುನಾವಣಾ ಪ್ರಚಾರಕ್ಕಾಗಿ ವೈದ್ಯಕೀಯ ರಜೆ; ಶಾಸಕ ಕುಮಾರ್ ಬಂಗಾರಪ್ಪ ಆಪ್ತ ಸಹಾಯಕ ‘ಸಸ್ಪೆಂಡ್’

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ಚುನಾವಣೆಯಲ್ಲಿ ಶಾಸಕ ಕುಮಾರ ಬಂಗಾರಪ್ಪ ಪುನರಾಯ್ಕೆ ಬಯಸಿ ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ಪರವಾಗಿ Read more…

ಇಲ್ಲಿದೆ 2021 – 22ನೇ ಸಾಲಿನ ಆಸ್ತಿ ವಿವರ ಸಲ್ಲಿಸದ ಸಚಿವರು, ಶಾಸಕರುಗಳ ಪಟ್ಟಿ….!

ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 (ಅಧಿ ನಿಯಮ) ರ ಕಲಂ 22(1) ಕಲಂ 7ರ ಉಪ ಕಲಂ (1) ರ ಅನ್ವಯ ಪ್ರತಿವರ್ಷವೂ ತನ್ನ ಮತ್ತು ಕುಟುಂಬದ ಸದಸ್ಯರ Read more…

ಬಿಜೆಪಿಗೆ ಏಕನಾಥ್‌ ಶಿಂಧೆ ಬಣದ ಶಿವಸೇನೆ ನೀಡಿದೆ ಈ ಎಚ್ಚರಿಕೆ

ಮುಂಬೈ: ಎನ್‌ಸಿಪಿ ನಾಯಕರ ಗುಂಪಿನೊಂದಿಗೆ ಅಜಿತ್ ಪವಾರ್ ಬಿಜೆಪಿಗೆ ಸೇರ್ಪಡೆಗೊಂಡರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಮಹಾರಾಷ್ಟ್ರದಲ್ಲಿ ಸರ್ಕಾರದ ಭಾಗವಾಗುವುದಿಲ್ಲ ಎಂದು ಪಕ್ಷದ ವಕ್ತಾರ ಸಂಜಯ್ ಶಿರ್ಸಾತ್‌ ಖಡಕ್‌ Read more…

ಮೋದಿ ಹೆಸರು ದುರ್ಬಳಕೆ: ಬಿಜೆಪಿ ತೊರೆದ ಬೆನ್ನಲ್ಲೇ ಆಯನೂರು ಮಂಜುನಾಥ್ ಕಿಡಿ

ಹುಬ್ಬಳ್ಳಿ: ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಕೇಳಿದ್ದೆ, ಆದರೆ ಕೊಡಲಿಲ್ಲ. ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಕ್ಕೆ ಬಿಜೆಪಿಯಿಂದ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ ಎಂದು ಬಿಜೆಪಿ ಸ್ಥಾನಕ್ಕೆ ರಾಜೀನಾಮೆ Read more…

BIG NEWS: ಚುನಾವಣೆಗೂ ಮುನ್ನವೇ ಆಪರೇಷನ್ ಕಮಲದ ಸುಳಿವು ನೀಡಿದ ಸಚಿವ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದಾಗಲೇ 15 ಶಾಸಕರನ್ನು ಕರೆದು ತಂದಿದ್ದೆವು. ಆಗ ಏನೂ ಮಾಡಲು ಆಗಲಿಲ್ಲ. ಬೇರೆ ಪಕ್ಷ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ, ಕೇಂದ್ರ Read more…

ರಾಜೀನಾಮೆ ನೀಡಿದ ಬೆನ್ನಲ್ಲೇ ಶೆಟ್ಟರ್ ಗುಡುಗು: ಯಡಿಯೂರಪ್ಪ ಪಕ್ಷ ಬಿಟ್ಟಿರಲಿಲ್ಲವೇ? ನಾನು ರೌಡಿಶೀಟರ್ ಅಲ್ಲ, ನನ್ನ ಯಾವುದೇ ಸಿಡಿ ಇಲ್ಲ ಎಂದು ವಾಗ್ದಾಳಿ

ಶಿರಸಿ: ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್ Read more…

ಚುನಾವಣೆ ಪ್ರಚಾರದ ವೇಳೆ ಆಘಾತಕಾರಿ ಘಟನೆ: ಶಾಸಕನ ಮೇಲೆ ಹಲ್ಲೆಗೆ ಯತ್ನ, ವಾಹನಕ್ಕೆ ಕಲ್ಲು

ಕಲಬುರಗಿ: ಚಿಂಚೋಳಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಘಟನೆ Read more…

ಬಿಜೆಪಿ ಟಿಕೆಟ್ ಕೈತಪ್ಪಿದ ನಂತರ ಜೈಲಿಂದ ಹೊರ ಬಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮುಂದಿನ ರಾಜಕೀಯ ನಡೆ ಬಗ್ಗೆ ಹೇಳಿಕೆ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 15 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರು ಜಾಮೀನು ಪ್ರಕ್ರಿಯೆ ಮುಗಿಸಿ ಹೊರಗೆ Read more…

ಇಲ್ಲಿದೆ ಟಿಕೆಟ್ ಘೋಷಣೆಯಾದ ಬಳಿಕ ಮೂರೂ ಪಕ್ಷಗಳಿಂದ ಹೊರಬಂದ ಪ್ರಮುಖರ ಪಟ್ಟಿ….!

ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಹಜವಾಗಿದ್ದು, ಟಿಕೆಟ್ ಘೋಷಣೆಯಾದ ಬಳಿಕ ಅವಕಾಶ ವಂಚಿತ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅನೇಕ ಪ್ರಮುಖರು ತಾವಿರುವ ಪಕ್ಷವನ್ನು ತೊರೆದಿದ್ದಾರೆ. ಅಂತವರ ಪಟ್ಟಿ Read more…

BIG BREAKING: ಸಿದ್ದರಾಮಯ್ಯ – ಡಿಕೆಶಿ ಜೊತೆ ಲಕ್ಷ್ಮಣ ಸವದಿ ಯಶಸ್ವಿ ಮಾತುಕತೆ; ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತ ಸೇರ್ಪಡೆ

ಮಹತ್ವದ ಬೆಳವಣಿಗೆಯಲ್ಲಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುವುದಕ್ಕೆ ಸಮ್ಮತಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗೆ ಮಾತುಕತೆ ಯಶಸ್ವಿಯಾಗಿದ್ದು ಬಳಿಕ ಡಿ.ಕೆ. ಶಿವಕುಮಾರ್ ಈ Read more…

BIG NEWS: ಡಿಕೆಶಿ ಜೊತೆ ಒಂದೇ ಕಾರಿನಲ್ಲಿ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಲಕ್ಷ್ಮಣ ಸವದಿ

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವುದರಿಂದ ಪಕ್ಷದ ವಿರುದ್ಧ ಕಿಡಿ ಕಾರುತ್ತಿರುವ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ Read more…

ಇಂದು ಉರುಳಲಿದೆಯಾ ಬಿಜೆಪಿಯ ಮತ್ತೊಂದು ವಿಕೆಟ್ ? ಸ್ಪೋಟಕ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಪ್ರಕಟಿಸಿದ ಬಳಿಕ ಟಿಕೆಟ್ ವಂಚಿತರ ಅಸಮಾಧಾನ ಮುಗಿಲು ಮುಟ್ಟಿದ್ದು, ಒಬ್ಬೊಬ್ಬರಾಗಿ ಪಕ್ಷ ತೊರೆಯಲು ಮುಂದಾಗಿದ್ದಾರೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ Read more…

ಕಾಂಗ್ರೆಸ್ ಶಾಸಕನ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ ಲಕ್ಷ್ಮಣ ಸವದಿ…!

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಲಭ್ಯವಾಗದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ತಿರುಗಿ ಬಿದ್ದಿರುವ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದ್ದು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ Read more…

ಕೈ ತಪ್ಪಿದ ಬಿಜೆಪಿ ಟಿಕೆಟ್: ನಾಲ್ವರು ಶಾಸಕರು ವಿದಾಯ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ಟಿಕೆಟ್ ತಪ್ಪಿದ ಶಾಸಕರಲ್ಲಿ ನಾಲ್ವರು ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಥಣಿ ಕ್ಷೇತ್ರದ Read more…

ಶೆಟ್ಟರ್, ಲಿಂಬಾವಳಿ, ರಾಮದಾಸ್ ಸೇರಿ 12 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿ: ಸೋಮಣ್ಣ, ಈಶ್ವರಪ್ಪ ಪುತ್ರರಿಗೆ ಟಿಕೆಟ್ ಸಾಧ್ಯತೆ

ಬೆಂಗಳೂರು: ಮಂಗಳವಾರ 189 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಇನ್ನೂ 12 ಕ್ಷೇತ್ರಗಳ ಟಿಕೆಟ್ ಬಾಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...