alex Certify MLA | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕರೊಂದಿಗೆ ಅಶ್ಲೀಲವಾಗಿ ಮಹಿಳೆಯ ಫೋಟೋ ವೈರಲ್; FIR ದಾಖಲು

ಪುತ್ತೂರು: ಶಾಸಕರ ಜೊತೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗಿದ್ದು, ವಿಧಾನಸಭಾ ಚುನಾವಣೆ ಹೊತ್ತಲ್ಲೇ ಹೊಸ ಚರ್ಚೆಗೆ ಗ್ರಾಸವಾಗಿದೆ. ಶಾಸಕರ ಜೊತೆ ಅಶ್ಲೀಲವಾಗಿ ಮಹಿಳೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, Read more…

ಕೆಲ ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಕೊಕ್ ಸಾಧ್ಯತೆ; ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ತಳಮಳ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಇದೆ ಮೊದಲ ಬಾರಿಗೆ ಬಿಜೆಪಿ ಆಂತರಿಕ ಮತದಾನ ಮಾಡಿದ್ದು, Read more…

BIG NEWS: ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್

ಅರಸೀಕೆರೆ ಕ್ಷೇತ್ರದ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 9 ರಂದು ಅವರು ತಮ್ಮ ಸ್ವಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಈ ವೇಳೆ Read more…

ನೀತಿ ಸಂಹಿತೆ ಉಲ್ಲಂಘಿಸಿ ಸಭೆ; ಶಾಸಕ ರೇಣುಕಾಚಾರ್ಯ ಕೈಯಿಂದ ಮೈಕ್ ಕಸಿದುಕೊಂಡ ಅಧಿಕಾರಿಗಳು…!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಕಳೆದ ಮಂಗಳವಾರದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜಕೀಯ ಪಕ್ಷಗಳ ನಾಯಕರು ಯಾವುದೇ ಸಭೆ ನಡೆಸಬೇಕೆಂದರೂ ಚುನಾವಣಾ ಅಧಿಕಾರಿಗಳಿಂದ ಪೂರ್ವಾನುಮತಿ Read more…

ಶ್ರೀರಾಮ ಉತ್ಸವ ಮೂರ್ತಿ ತೊಡೆ ಮೇಲೆ ನಿಂತ ಶಾಸಕ; ನೆಟ್ಟಿಗರಿಂದ ತೀವ್ರ ಆಕ್ರೋಶ

ಶ್ರೀ ರಾಮನವಮಿ ಸಂದರ್ಭದಲ್ಲಿ ಬಿಜೆಪಿ ಶಾಸಕರೊಬ್ಬರು ಶ್ರೀ ರಾಮನ ಉತ್ಸವ ಮೂರ್ತಿಯ ತೊಡೆ ಮೇಲೆ ನಿಂತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ Read more…

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಈಗಾಗಲೇ ಜೆಡಿಎಸ್ Read more…

ಹರೀಶ್ ನನ್ನ ಆಪ್ತ ಸಹಾಯಕನಲ್ಲ; ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಸ್ಪಷ್ಟನೆ

ಒಳ ಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಲಾಗಿತ್ತು. ಇದು ಕಾಂಗ್ರೆಸ್ Read more…

ಬಂಧಿತ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಲೋಕಾಯುಕ್ತದಿಂದ ಫುಲ್ ಡ್ರಿಲ್…!

ಲಂಚ ಪಡೆದ ಪ್ರಕರಣದಲ್ಲಿ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ಸೋಮವಾರದಂದು ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿ ಬಂಧಿಸಿದ್ದು, ಬೆಂಗಳೂರಿನ ತಮ್ಮ ಕಚೇರಿಯಲ್ಲಿ ತಡರಾತ್ರಿಯವರೆಗೂ Read more…

ಎಲೆಕ್ಷನ್ ಹೊತ್ತಲ್ಲೇ ಅರೆಸ್ಟ್ ಆದ ಶಾಸಕ ಮಾಡಾಳ್ ಬಿಜೆಪಿಯಿಂದ ಉಚ್ಛಾಟನೆ…? ಪುತ್ರನಿಗಿಲ್ಲ ಟಿಕೆಟ್…?

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕುರಿತಾಗಿ ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ Read more…

ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಬಂಧನ; ಬಿಜೆಪಿಗೆ ಮುಜುಗರ

ದಾವಣಗೆರೆ ಜಿಲ್ಲೆ, ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಸೋಮವಾರದಂದು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಲಂಚ ಸ್ವೀಕಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಅವರ ನಿರೀಕ್ಷಣಾ ಜಾಮೀನು ಹೈಕೋರ್ಟಿನಲ್ಲಿ Read more…

ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಅಂಗೀಕಾರ

ಬೆಂಗಳೂರು: ಗುಬ್ಬಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಎಸ್‌.ಆರ್. ಶ್ರೀನಿವಾಸ್(ವಾಸು) ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷರು ಅಂಗೀಕರಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ Read more…

BREAKING: ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಸ್.ಆರ್. ಶ್ರೀನಿವಾಸ್

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನಗೊಂಡಿದೆ. ಗುಬ್ಬಿ ಕ್ಷೇತ್ರದ ಶಾಸಕರಾಗಿದ್ದ ಎಸ್.ಆರ್. ಶ್ರೀನಿವಾಸ್ ಇಂದು ರಾಜೀನಾಮೆ ನೀಡುತ್ತಿದ್ದು, ಬಳಿಕ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಶಾಸಕ Read more…

BIG NEWS: ಶಾಸಕ ಸ್ಥಾನಕ್ಕೆ ನಾಳೆ ರಾಜೀನಾಮೆ ಎಂದ ಎಸ್.ಆರ್.ಶ್ರೀನಿವಾಸ್

ತುಮಕೂರು: ಸೋಮವಾರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತುಮಕೂರು ತಾಲೂಕಿನ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್, ಇಂದೇ ರಾಜಿನಾಮೆ Read more…

BIG NEWS: ಪ್ರೇಮ ವಿವಾಹಗಳಿಗೆ ಹೆತ್ತವರ ಸಹಿ ಕಡ್ಡಾಯ; ಗುಜರಾತ್‌ ಶಾಸಕರ ಬೇಡಿಕೆ

ಪ್ರೇಮ ವಿವಾಹಗಳ ದಾಖಲಾತಿಗೆ ಹೆತ್ತವರ ಸಹಿ ಕಡ್ಡಾಯಗೊಳಿಸಬೇಕೆಂದು ಬಿಜೆಪಿ ಹಾಗೂ ಕಾಂಗ್ರೆಸ್‌ನ ಶಾಸಕರು ಗುಜರಾತ್‌ ವಿಧಾನ ಸಭೆಯಲ್ಲಿ ಬೇಡಿಕೆ ಇಟ್ಟಿದ್ದಾರೆ. ಪ್ರೇಮ ವಿವಾಹವಾಗುವ ದಂಪತಿಗಳು ವಾಸಿಸುವ ತಾಲ್ಲೂಕಿನಲ್ಲೇ ಈ Read more…

ಯಾವ ರೀತಿ ದುಡ್ಡು ಹೊಡಿತಿದ್ದಾರೆಂದು ದಾಖಲೆ ಸಮೇತ ಎಳೆಎಳೆಯಾಗಿ ಚರಿತ್ರೆ ಬಿಚ್ಚಿಡುತ್ತೇನೆ: ಶಾಸಕ ಶಿವಲಿಂಗೇಗೌಡರ ವಿರುದ್ಧ ಗುಡುಗಿದ ಹೆಚ್.ಡಿ. ರೇವಣ್ಣ

ಹಾಸನ: ಅರಸೀಕೆರೆ ಶಾಸಕ ಶಿವಲಿಂಗೇಗೌಡರ ವಿರುದ್ಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಗುಡುಗಿದ ಅವರು, ಶಿವಲಿಂಗೇಗೌಡ ರಾಗಿ ಕಳ್ಳ ಎಂದು ಬಿಜೆಪಿ Read more…

ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಮಹೇಶ್ ಡಿಸ್ಚಾರ್ಜ್

ಮೈಸೂರು: ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ಕೊಳ್ಳೇಗಾಲ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ Read more…

ಐದಾರು ಮಂದಿಗೆ ಟಿಕೆಟ್ ಕೈತಪ್ಪುವ BSY ಹೇಳಿಕೆಯಿಂದ ಬಿಜೆಪಿ ಶಾಸಕರಿಗೆ ಟೆನ್ಶನ್; ಪರ್ಯಾಯ ಮಾರ್ಗಗಳತ್ತ ಚಿಂತನೆ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಸಿಡಿಸಿರುವ ಹೊಸ ಬಾಂಬ್ ಒಂದು ಹಾಲಿ ಬಿಜೆಪಿ ಶಾಸಕರಿಗೆ ಟೆನ್ಶನ್ ತಂದೊಡ್ಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಐದಾರು ಮಂದಿ ಹಾಲಿ ಶಾಸಕರಿಗೆ Read more…

ಐದಾರು ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರ; ಆರ್. ಅಶೋಕ್ ಹೇಳಿದ್ದೇನು ಗೊತ್ತಾ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಐದಾರು ಮಂದಿ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈ ತಪ್ಪಬಹುದು ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆಗೆ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ. Read more…

BIG NEWS: ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ ? ಪರೋಕ್ಷ ಸುಳಿವು ನೀಡಿದ ಯಡಿಯೂರಪ್ಪ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಆದರೆ ಯಾವ ಕ್ಷೇತ್ರದಿಂದ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ Read more…

BIG NEWS: ಹಾಲಿ ಶಾಸಕರಿಗೆ BSY ಬಿಗ್ ಶಾಕ್; 4 ರಿಂದ 6 ಮಂದಿಗೆ ಕೈ ತಪ್ಪಲಿದೆ ಟಿಕೆಟ್…!

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಹಾಲಿ ಬಿಜೆಪಿ ಶಾಸಕರುಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ನಾಲ್ಕರಿಂದ ಆರು ಮಂದಿ Read more…

BIG BREAKING: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ

ತಮ್ಮ ಪುತ್ರನ ಕಛೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಬಳಿಕ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೂ ಬಂಧನದ ಭೀತಿ ಎದುರಾಗಿದೆ. ಲೋಕಾಯುಕ್ತ ದಾಳಿಯಲ್ಲಿ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ

ತಮ್ಮ ಪುತ್ರ ಪ್ರಶಾಂತ್ ಅವರ ಬೆಂಗಳೂರಿನ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡ ನಂತರ ನಾಪತ್ತೆಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ Read more…

BIG NEWS: ಬಂಧನದ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಮತ್ತೊಂದು ಸಂಕಷ್ಟ

ಕೋಟ್ಯಾಂತರ ರೂಪಾಯಿ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಇತರೆ ನಾಲ್ವರೊಂದಿಗೆ ಈಗ 14 Read more…

7.62 ಕೋಟಿ ರೂ. ನಗದು ಪತ್ತೆ: ಶಾಸಕ ಮಾಡಾಳ್ ಪುತ್ರ ಸೇರಿ 5 ಜನ ಅರೆಸ್ಟ್

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ ಮತ್ತು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಬರೋಬ್ಬರಿ 7.62 ಕೋಟಿ ರೂ. ನಗದು Read more…

BIG NEWS: ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ನಾರಾಯಣಗೌಡ ? ಅಚ್ಚರಿ ಮೂಡಿಸಿದ ಸಚಿವರ ಹೇಳಿಕೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪಕ್ಷಾಂತರ ಪರ್ವವೂ ಆರಂಭವಾಗುತ್ತಿದ್ದು, ಜೆಡಿಎಸ್ ಶಾಸಕ ಶಿವಲಿಂಗೇಗೌಡ, ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ಬಳಿಕ ತಾವು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಜೆಡಿಎಸ್ Read more…

ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಹಣದ ಹೊಳೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು: ಮನೆ, ಕಚೇರಿಯಲ್ಲಿ 7.62 ಕೋಟಿ ರೂ. ನಗದು ಪತ್ತೆ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಮತ್ತು ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ. ನಗದು ಪತ್ತೆಯಾಗಿದ್ದು, ಅದನ್ನು Read more…

BREAKING: 40 ಲಕ್ಷ ರೂ. ಲಂಚ ಸಮೇತ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 40 ಲಕ್ಷ ರೂಪಾಯಿಗೂ ಹೆಚ್ಚು ಹಣದ ಸಮೇತ ರೆಡ್ Read more…

ಸಚಿವರ ಹಸ್ತಕ್ಷೇಪದಿಂದ ನೀಡಿದ್ದ ಅನುದಾನಕ್ಕೆ ತಡೆ: ಶಾಸಕ ಶರತ್ ಆಕ್ರೋಶ; ಗಾಂಧಿ ಪ್ರತಿಮೆ ಎದುರು ಧರಣಿ

ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಅವರಿಗೆ ನೀಡಿದ ಅನುದಾನಕ್ಕೆ ತಡೆ ನೀಡಿದ ಆರೋಪ ಕೇಳಿ ಬಂದಿದೆ. ಅನುದಾನಕ್ಕೆ ತಡೆ ನೀಡಿರುವುದಕ್ಕೆ ಶಾಸಕ ಶರತ್ ಆಕ್ರೋಶ ವ್ಯಕ್ತಪಡಿಸಿದ್ದು, ಏಕಾಂಗಿಯಾಗಿ ಪ್ರತಿಭಟನೆ Read more…

BIG NEWS: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಜೆಡಿಎಸ್ ತೊರೆಯಲು ಮುಂದಾದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗುತ್ತಿದ್ದು, ಈಗಾಗಲೇ ಹಲವು ನಾಯಕರು ತಮ್ಮ ತಮ್ಮ ಮಾತೃ ಪಕ್ಷಗಳನ್ನು ತೊರೆದು ಮತ್ತೊಂದು ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಇನ್ನು ಹಾಲಿ ಶಾಸಕರುಗಳಾಗಿರುವವರು ವಿಧಾನಸಭಾ Read more…

ನಂದಿ ಧ್ವಜ ಖರೀದಿಸಲು ಪೈಪೋಟಿ; ದಾಖಲೆ ಬೆಲೆಗೆ ಹರಾಜು

ನಂದಿ ಧ್ವಜ ಹೊಂದಿದರೆ ಅದೃಷ್ಟ ಖುಲಾಯಿಸುತ್ತದೆ ಎಂಬ ನಂಬಿಕೆಯಿಂದ ಇದರ ಹರಾಜಿನಲ್ಲಿ ಮಾಜಿ ಹಾಗೂ ಹಾಲಿ ಶಾಸಕರು ಪೈಪೋಟಿಗೆ ಬಿದ್ದ ಪರಿಣಾಮ ದಾಖಲೆ ಬೆಲೆಗೆ ಹರಾಜಾಗಿದೆ. ತಪೋ ಕ್ಷೇತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...