alex Certify MLA | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್

ಚಾಮರಾಜನಗರ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ವರಿಷ್ಠರು ಹೇಳಿದ್ದಾರೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕಬಡ್ಡಿ ಆಡಿ ಪಂದ್ಯಾವಳಿ ಉದ್ಘಾಟಿಸಿದ ಮಾಜಿ ಶಾಸಕ….!

ಕೆಲವೊಬ್ಬ ಜನಪ್ರತಿನಿಧಿಗಳು ತಾವು ಯಾವುದಾದರೂ ಕ್ರೀಡಾಕೂಟಗಳಿಗೆ ತೆರಳಿದರೆ ಅದರಲ್ಲಿ ಸಾಂಕೇತಿಕವಾಗಿ ಪಾಲ್ಗೊಳ್ಳುವ ಮೂಲಕ ಉದ್ಘಾಟಿಸುವುದು ವಾಡಿಕೆ. ಉದಾಹರಣೆಗೆ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ಸಂದರ್ಭದಲ್ಲಿ ಬ್ಯಾಟ್ ಹಿಡಿದು ಒಂದೆರಡು ಬಾಲ್ Read more…

123 ಸ್ಥಾನಗಳಿಸಿ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಗೆ ಬಿಗ್ ಶಾಕ್, ನಾಲ್ವರು ಶಾಸಕರು ಗುಡ್ ಬೈ…?

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಪಕ್ಷಾಂತರ ಪರ್ವ ಶುರುವಾಗಿದೆ. 123 ಸ್ಥಾನ ಗಳಿಸಿ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಅಧಿವೇಶನ ಮುಗಿದ ನಂತರ ಪಕ್ಷದ Read more…

ಗುದ್ದಲಿ ಪೂಜೆಗೆ ಬಂದ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಿಸೇಗೌಡನದೊಡ್ಡಿಯಲ್ಲಿ ಘಟನೆ Read more…

ವಿಧಾನಸಭಾ ಅಧಿವೇಶನ ಮುಗಿಯುತ್ತಿದ್ದಂತೆ ಶುರುವಾಗಲಿದೆ ‘ಪಕ್ಷಾಂತರ ಪರ್ವ’

ಪ್ರಸ್ತುತ ವಿಧಾನ ಸಭೆಯ ಕೊನೆ ಅಧಿವೇಶನ ಈಗ ನಡೆಯುತ್ತಿದ್ದು, ಫೆಬ್ರವರಿ ನಾಲ್ಕನೇ ವಾರದಲ್ಲಿ ಕೊನೆಗೊಳ್ಳಲಿದೆ. ಇದರ ಮಧ್ಯೆಯೂ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಮೂರೂ ಪ್ರಮುಖ ಪಕ್ಷಗಳ ನಾಯಕರು ರಾಜ್ಯದ Read more…

ಶಾಲಾ ಸಮವಸ್ತ್ರ ಧರಿಸಿ ಸೈಕಲ್ ಮೇಲೆ ಸದನಕ್ಕೆ ಬಂದ ಡಿಎಂಕೆ ಸದಸ್ಯರು…!

ವಿದ್ಯಾರ್ಥಿಗಳಿಗೆ ಈವರೆಗೂ ಸಮವಸ್ತ್ರ ವಿತರಿಸದಿರುವುದನ್ನು ಖಂಡಿಸಿ ಪುದುಚೇರಿಯ ಡಿಎಂಕೆ ಶಾಸಕರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ಆರು ಮಂದಿ ಶಾಸಕರು ಶಾಲಾ ಸಮವಸ್ತ್ರ ಧರಿಸಿ ಬ್ಯಾಗ್ ಹಾಕಿಕೊಂಡು ಸೈಕಲ್ ಮೇಲೆ ಸದನಕ್ಕೆ Read more…

ನಾನೂ ಸಿದ್ದರಾಮಯ್ಯ ಅಭಿಮಾನಿ; ಅವರು ಸಿಎಂ ಆಗುವ ಸಂದರ್ಭ ಬಂದರೆ ಬೆಂಬಲಿಸಲು ಸಿದ್ಧ ಎಂದ ಜೆಡಿಎಸ್ ಶಾಸಕ…!

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷಗಳು ನಾಯಕರು ಆರೋಪ – ಪ್ರತ್ಯಾರೋಪದಲ್ಲಿ ತೊಡಗಿದ್ದು ಕೆಲವೊಂದು ಬಾರಿ ಇದು ಅತಿರೇಕಕ್ಕೆ ಹೋಗಿದ್ದೂ ಇದೆ. ಇದರ ಮಧ್ಯೆ ಜೆಡಿಎಸ್ ಶಾಸಕರೊಬ್ಬರು ಅಚ್ಚರಿಯ Read more…

ಮಹಿಳೆಯರಿಗೆ 2 ಸಾವಿರ ರೂ., ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ಫೆ. 5 ರಿಂದ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನೀರಾವರಿ Read more…

ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಸಾಹುಕಾರ್ ಶಪಥ: ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಗ್ರ್ಯಾಂಡ್ ಎಂಟ್ರಿ

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ರಮೇಶ್ ಜಾರಕಿಹೊಳಿ ಗ್ರಾಂಡ್ ಎಂಟ್ರಿ ಕೊಟ್ಟಿದ್ದು, ಗ್ರಾಮಾಂತರದಲ್ಲಿ ಚುನಾವಣಾ Read more…

BIG NEWS: ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ವಿಧಿವಶ

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ. 94 ವರ್ಷದ ತಿಮ್ಮಪ್ಪ ಹೆಗಡೆ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

BIG NEWS: ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ವಲಸೆ ಪರ್ವ ಆರಂಭವಾಗಿದ್ದು, ಜೆಡಿಎಸ್ ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿರುವ ಮಧ್ಯೆ ಈಗ ಮತ್ತೊಬ್ಬ ಶಾಸಕರು ಕಾಂಗ್ರೆಸ್ ಸೇರುವುದಾಗಿ Read more…

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡನ ಗೆಲುವಿಗೆ ಮನವಿ ಮಾಡಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ…!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರ ಪಡೆಯಲು ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಸಹ ಈ ನಿಟ್ಟಿನಲ್ಲಿ ತೊಡಗಿಕೊಂಡಿವೆ. ರಾಜಕೀಯ ಪಕ್ಷಗಳ ನಾಯಕರ Read more…

ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ 2ನೇ ಮದುವೆಗೆ ಹೈಕೋರ್ಟ್ ಬ್ರೇಕ್

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದು ಎರಡನೇ ಮದುವೆಯಾಗಲಿದ್ದಾರೆ ಎನ್ನಲಾಗುತ್ತಿದ್ದು, ಇದೀಗ ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. Read more…

ಕಮರಿಗೆ ಬಿದ್ದ ಬಿಜೆಪಿ ಶಾಸಕರ ಕಾರು; ಪಕ್ಕೆಲುಬು ಮುರಿತ

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಜಯಕುಮಾರ್ ಗೋರ್ ಅವರ ಕಾರು ಅಪಘಾತಕ್ಕೀಡಾಗಿದೆ. ಪುಣೆ-ಪಂಢರಪುರ ರಸ್ತೆಯಲ್ಲಿರುವ ಸ್ಮಶಾನದ ಬಳಿ ಶನಿವಾರ ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಚಾಲಕನ Read more…

ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭ: ಜಿಲ್ಲಾಡಳಿತದಿಂದ ಸಮರ್ಪಕ ವ್ಯವಸ್ಥೆ

ಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ.19 ರಿಂದ ಆರಂಭಗೊಳ್ಳಲಿದ್ದು, ಪ್ರತಿವರ್ಷದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅವರು ಸೂಚನೆ ನೀಡಿದರು. ಸುವರ್ಣ Read more…

ಬಿಹಾರದಲ್ಲಿ ನಕಲಿ ಮದ್ಯದಿಂದ ಹೆಚ್ಚುತ್ತಿರುವ ಸಾವು: ಸದನದಲ್ಲಿ ಕೋಲಾಹಲ- ಕುರ್ಚಿಗಳನ್ನು ಮುರಿದು ಗದ್ದಲ

ಬಿಹಾರ: ಬಿಹಾರ ವಿಧಾನಸಭೆಯ ಚಳಿಗಾಲದ ಅಧಿವೇಶನದ ನಾಲ್ಕನೇ ದಿನವೂ ಮದ್ಯಪಾನದಿಂದ ಸಾವು-ನೋವುಗಳ ಕುರಿತು ಭಾರೀ ಕೋಲಾಹಲ ಉಂಟಾಯಿತು. ಏತನ್ಮಧ್ಯೆ, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸದನದಲ್ಲಿ ಮಾತನಾಡಲು ಆರಂಭಿಸಿದ ತಕ್ಷಣ, Read more…

ಗುಜರಾತ್​ ಫಲಿತಾಂಶ: ವಿಜೇತ ಅಭ್ಯರ್ಥಿಗಳ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನಡೆಸಿದ ವಿಶ್ಲೇಷಣೆಯ ಪ್ರಕಾರ, ಇತ್ತೀಚೆಗಷ್ಟೇ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ವಿಜೇತರಾದ ಶೇಕಡಾ 22ರಷ್ಟು ಅಭ್ಯರ್ಥಿಗಳು ಅಥವಾ ಒಟ್ಟು 182 Read more…

ಸ್ಪೋಟಕ ಹೇಳಿಕೆ ನೀಡಿದ ಸಿ.ಎಂ. ಇಬ್ರಾಹಿಂ: ಡಿ. 18ರ ನಂತರ ಹಾಲಿ, ಮಾಜಿ ಶಾಸಕರು ಜೆಡಿಎಸ್ ಗೆ

ಡಿಸೆಂಬರ್ 18ರ ನಂತರ ಅನೇಕ ಹಾಲಿ, ಮಾಜಿ ಶಾಸಕರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 18ರ Read more…

BIG BREAKING: ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಹೃದಯಾಘಾತ; ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ವಿಧಿವಶ

ಬೆಂಗಳೂರು: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಆಗಮಿಸಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಸಭೆ ಆರಂಭಕ್ಕೂ ಮುನ್ನ ವಾಂತಿಯಾಗಿ, Read more…

BREAKING NEWS: ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ; ಸಭೆಯಲ್ಲಿ ಪಾಲ್ಗೊಂಡಿದ್ದಾಗಲೇ ಅಸ್ವಸ್ಥ

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಘಾತವಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ವಾಂತಿ ಮಾಡಿಕೊಂಡ ಅವರು ಬಳಿಕ ಕುಸಿದು Read more…

ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ ಗೆ ಮತ್ತೆ ನೋಟಿಸ್

ಹೈದರಾಬಾದ್: ಬಿ.ಆರ್.ಎಸ್. ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಮತ್ತೊಮ್ಮೆ ನೋಟಿಸ್ ನೀಡಲು ತೆಲಂಗಾಣ ಹೈಕೋರ್ಟ್ ಎಸ್ಐಟಿಗೆ Read more…

ಗುಜರಾತ್‌ನಲ್ಲೂ ಕುಟುಂಬ ರಾಜಕಾರಣ: ಹಾಲಿ, ಮಾಜಿ ಶಾಸಕರ ಮಕ್ಕಳೂ ಚುನಾವಣಾ ಕಣಕ್ಕೆ

ಗುಜರಾತ್: ಇತ್ತೀಚಿನ ವರ್ಷಗಳಲ್ಲಿ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಅನ್ನೋದು ಹೆಚ್ಚಾಗಿದೆ. ತಂದೆ ಶಾಸಕರಾಗಿದ್ದರೆ ಮಕ್ಕಳಿಗೂ ಟಿಕೆಟ್ ಕೊಡಿಸುವಲ್ಲಿ ಸಫಲರಾಗ್ತಾ ಇದ್ದಾರೆ. ಇದು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಬೇರೆ Read more…

BIG NEWS: ಶಾಸಕ ಕುಮಾರಸ್ವಾಮಿಯವರ ಅಂಗಿ ಹರಿದು ಹಲ್ಲೆ

ಭಾನುವಾರದಂದು ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿಯವರ ಮೇಲೆ ಕೆಲವರು ಹಲ್ಲೆ ನಡೆಸಿ ಅಂಗಿ ಹರಿದಿರುವ ಘಟನೆ ನಡೆದಿದ್ದು, ಉದ್ದೇಶಪೂರ್ವಕವಾಗಿ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಶಾಸಕರು Read more…

ಸಿದ್ದರಾಮಯ್ಯ ಆಪ್ತ ರಾಜಣ್ಣನವರನ್ನು ಭೇಟಿಯಾದ ಬಿಜೆಪಿ ಸಂಸದ ಬಸವರಾಜ್…! ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ತುಮಕೂರು ಸಂಸದ ಜಿ.ಎಸ್. ಬಸವರಾಜು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ, ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. Read more…

ಜೈಲು ಶಿಕ್ಷೆಗೆ ಗುರಿಯಾಗಿರುವ ಆಜಂ ಖಾನ್ ಈಗ ಶಾಸಕತ್ವದಿಂದಲೂ ಅನರ್ಹ….!

ದ್ವೇಷ ಭಾಷಣದ ಕಾರಣಕ್ಕಾಗಿ ನ್ಯಾಯಾಲಯದಿಂದ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಆಜಂ ಖಾನ್ ಅವರಿಗೆ ಈಗ ಮತ್ತೊಂದು ಶಾಕ್ Read more…

ಸ್ವಪಕ್ಷೀಯ ಶಾಸಕರ ವಿರುದ್ಧ ಅಶ್ಲೀಲ ಪದ ಬಳಸಿದ ವೀರಣ್ಣ ಚರಂತಿಮಠ; ಸೋಶಿಯಲ್ ಮೀಡಿಯಾದಲ್ಲಿ ಆಡಿಯೋ ವೈರಲ್

ಬೇಡ ಜಂಗಮ ಪ್ರಮಾಣ ಪತ್ರಕ್ಕಾಗಿ ಜಂಗಮ ಸಮುದಾಯ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಇದರ ಮಧ್ಯೆ ಈ ಹೋರಾಟದ ಕುರಿತಂತೆ ಮಾತನಾಡುವ ಭರದಲ್ಲಿ ಬಾಗಲಕೋಟೆ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ, Read more…

ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಬೆಂಗಳೂರು: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾದ ಉಪಸಭಾಪತಿ ಆನಂದ ಮಾಮನಿ(56) ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ Read more…

ಪಟಾಕಿ ಹಚ್ಚಿ ಓಡುವಾಗ ಮುಗ್ಗರಿಸಿ ಬಿದ್ದ ಶಾಸಕ…! ವಿಡಿಯೋ ವೈರಲ್

ಶಬ್ಧ ಮಾಡುವ ಪಟಾಕಿಗಳನ್ನು ಹಚ್ಚುವ ಕ್ರೇಜ್ ಎಷ್ಟಿರುತ್ತದೋ ಅದರ ಸ್ಫೋಟದ ಬಗ್ಗೆ ಭಯವೂ ಅಷ್ಟೇ ಇರುತ್ತದೆ‌‌. ಇದು ಮಕ್ಕಳಿಂದ ಹಿರಿಯರಿಗೂ ಕೂಡಾ ಅನ್ವಯ.‌ ಬಿಹಾರದ ಸೋನೆಪುರದಲ್ಲಿ ಆಯೋಜನೆಗೊಂಡಿದ್ದ ಫುಟ್‌ಬಾಲ್ Read more…

ಛತ್ತೀಸ್ ಗಡ ವಿಧಾನಸಭೆ ಉಪಸಭಾಪತಿ ಹೃದಯಘಾತಕ್ಕೆ ಬಲಿ

ಛತ್ತೀಸ್ ಗಢ ವಿಧಾನಸಭೆಯ ಉಪಸಭಾಪತಿ ಹಾಗೂ ಕಾಂಗ್ರೆಸ್ ಶಾಸಕ ಮನೋಜ್ ಸಿಂಗ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಕಳೆದ ರಾತ್ರಿ ಹೃದಯಘಾತಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು Read more…

ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅ. 16 ರ ಸಂಜೆಯೊಳಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...