alex Certify MLA | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಬೆಂಗಳೂರು: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾದ ಉಪಸಭಾಪತಿ ಆನಂದ ಮಾಮನಿ(56) ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ Read more…

ಪಟಾಕಿ ಹಚ್ಚಿ ಓಡುವಾಗ ಮುಗ್ಗರಿಸಿ ಬಿದ್ದ ಶಾಸಕ…! ವಿಡಿಯೋ ವೈರಲ್

ಶಬ್ಧ ಮಾಡುವ ಪಟಾಕಿಗಳನ್ನು ಹಚ್ಚುವ ಕ್ರೇಜ್ ಎಷ್ಟಿರುತ್ತದೋ ಅದರ ಸ್ಫೋಟದ ಬಗ್ಗೆ ಭಯವೂ ಅಷ್ಟೇ ಇರುತ್ತದೆ‌‌. ಇದು ಮಕ್ಕಳಿಂದ ಹಿರಿಯರಿಗೂ ಕೂಡಾ ಅನ್ವಯ.‌ ಬಿಹಾರದ ಸೋನೆಪುರದಲ್ಲಿ ಆಯೋಜನೆಗೊಂಡಿದ್ದ ಫುಟ್‌ಬಾಲ್ Read more…

ಛತ್ತೀಸ್ ಗಡ ವಿಧಾನಸಭೆ ಉಪಸಭಾಪತಿ ಹೃದಯಘಾತಕ್ಕೆ ಬಲಿ

ಛತ್ತೀಸ್ ಗಢ ವಿಧಾನಸಭೆಯ ಉಪಸಭಾಪತಿ ಹಾಗೂ ಕಾಂಗ್ರೆಸ್ ಶಾಸಕ ಮನೋಜ್ ಸಿಂಗ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಕಳೆದ ರಾತ್ರಿ ಹೃದಯಘಾತಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು Read more…

ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅ. 16 ರ ಸಂಜೆಯೊಳಗೆ Read more…

ಚುನಾವಣಾ ಪ್ರಮಾಣ ಪತ್ರದಲ್ಲಿ ಮಾಹಿತಿ ಮರೆಮಾಚಿದ ಆರೋಪ; ಬಿಜೆಪಿ ಶಾಸಕರಿಗೆ ಜೈಲುಶಿಕ್ಷೆ

ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಮಾಹಿತಿ ಮರೆಮಾಚಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರೊಬ್ಬರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ತಿಂಗಳ ಜೈಲು ಶಿಕ್ಷೆ ಹಾಗೂ 10,000 Read more…

ಕಾಂಗ್ರೆಸ್ ನ ನಾಗೇಂದ್ರ ಸೇರಿದಂತೆ ನಾಲ್ಕು ಶಾಸಕರು ಬಿಜೆಪಿಗೆ: ಸೋಮಶೇಖರ ರೆಡ್ಡಿ ಹೊಸ ಬಾಂಬ್

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮೂರು -ನಾಲ್ಕು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಶಾಸಕ ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ಬಳ್ಳಾರಿ ನಗರ ಬಿಜೆಪಿ ಶಾಸಕರಾದ ಜಿ. ಸೋಮಶೇಖರ Read more…

BIG NEWS: ತಹಶೀಲ್ದಾರ್ ಕಚೇರಿಯಲ್ಲಿಯೇ ಹಾಲಿ – ಮಾಜಿ ಶಾಸಕರ ವಾಗ್ವಾದ; ರೇಣುಕಾಚಾರ್ಯ ವಿರುದ್ಧ ಹರಿಹಾಯ್ದ ಶಾಂತನಗೌಡ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವಂತೆಯೇ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ತಹಶೀಲ್ದಾರ್ ಕಚೇರಿಯಲ್ಲಿ ವಾಗ್ವಾದ ನಡೆದಿದೆ. ಹೊನ್ನಾಳಿ ಹಾಲಿ ಶಾಸಕ ರೇಣುಕಾಚಾರ್ಯ ಹಾಗೂ Read more…

ನವರಾತ್ರಿಗೆ ಪೂರಕವಾಗಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಸಚಿವರ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ Read more…

ನಾಪತ್ತೆಯಾಗಿದ್ದ ದಿನೇಶ್ ಗುಂಡೂರಾವ್ ಮನೆ ಕೆಲಸಗಾರ ಕೊನೆಗೂ ಪತ್ತೆ….!

ಶಾಸಕ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಇದೀಗ ಆತನನ್ನು Read more…

ಪಿಎಸ್ಐ ನೇಮಕಾತಿ ಆಡಿಯೋ ವೈರಲ್; ಮಾಧ್ಯಮಗಳು ತಿರುಚಿವೆ ಎಂದ ನಿವೃತ್ತ PC

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈಗಾಗಲೇ ಐಪಿಎಸ್ ಅಧಿಕಾರಿ ಸೇರಿದಂತೆ ಅನೇಕರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮತ್ತೊಂದು ಆಡಿಯೋ Read more…

ಶಾಸಕ ಸ್ಥಾನದಿಂದಲೇ ಅನರ್ಹಗೊಂಡ ಮುಖ್ಯಮಂತ್ರಿ ಹೇಮಂತ್ ಸೋರೆನ್

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ದೋಷಿ ಎಂದು ಪರಿಗಣಿಸಿರುವ ಚುನಾವಣಾ ಆಯೋಗವು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದೆ. ಜಾರ್ಖಂಡ್‌ ನಲ್ಲಿ ನಾಟಕೀಯ ಬೆಳವಣಿಗೆಗಳ ನಂತರ Read more…

ಶಾಸಕ ರಾಜಾಸಿಂಗ್ ವಿರುದ್ಧ ಈವರೆಗೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳೆಷ್ಟು ಗೊತ್ತಾ ?

ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಪ್ರಚೋದನಾಕಾರಿ ಮಾತುಗಳನ್ನಾಡಿದ್ದ ವಿಡಿಯೋವನ್ನು ಶಾಸಕ ರಾಜಾಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ ಅವರನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದರಾದರೂ ಬಳಿಕ ಜಾಮೀನಿನ ಮೇಲೆ ಬಿಡುಗಡೆ Read more…

BREAKING NEWS: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಸ್ಪೆಂಡ್

ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲಂಗಾಣದ ಬಿಜೆಪಿ ಶಾಸಕ ರಾಜಸಿಂಗ್ ಈಗ ಬಂಧನಕ್ಕೊಳಗಾಗಿದ್ದಾರೆ. ಇದೀಗ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬಿಜೆಪಿ, ರಾಜಸಿಂಗ್ Read more…

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಶಾಸಕ ಆರೆಸ್ಟ್…..!

ಅಪರಾಧ ಪ್ರಕರಣದಲ್ಲಿ ಪಾಲ್ಗೊಂಡು ಬಳಿಕ ಪೊಲೀಸರ ಕೈಗೆ ಸಿಗದಂತೆ ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಶಾಸಕನೊಬ್ಬ ಇದೀಗ ಬಂಧನಕ್ಕೊಳಗಾಗಿದ್ದಾನೆ. ಪ್ರಕರಣದ ವಿವರ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ Read more…

BIG NEWS: ಕೋಮು ಗಲಭೆ ಎಂದು ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿ; ಬಿಜೆಪಿಯವರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಸವಾಲು

ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ನಡೆದ ಗಲಾಟೆಯನ್ನು ಬಿಜೆಪಿಯವರು ಕೋಮುಗಲಭೆ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಸವಾಲ್ ಹಾಕಿದ್ದಾರೆ. Read more…

ಇಂದೇ ಬಹುನಿರೀಕ್ಷಿತ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ 14 ಶಾಸಕರ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಿಂಧೆ ಬಣ ಮತ್ತು ಬಿಜೆಪಿ ಮೈತ್ರಿಕೂಟ ಸರ್ಕಾರದ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ. 14 ಶಾಸಕರು ಸಚಿವರಾಗಿ ಪ್ರಮಾಣ ವಚನ Read more…

ವೇದಿಕೆಯಲ್ಲೇ ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್

ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಯೊಬ್ಬ ತಮ್ಮನ್ನು ಅವಾಚ್ಯ ಪದಗಳಲ್ಲಿ ನಿಂದಿಸಿ ಹಾಕಿದ ಪೋಸ್ಟ್ ಕುರಿತು ಪ್ರಸ್ತಾಪಿಸಿರುವ ಶಾಸಕ ಸಾ.ರಾ ಮಹೇಶ್, ವೇದಿಕೆಯಲ್ಲಿಯೇ ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಕೆ ಆರ್ ನಗರ Read more…

Big Breaking: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್; ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆಗಳಲ್ಲಿ ಪದೇ ಪದೇ ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಹರಿಯಾಣದಲ್ಲಿ ಶಾಸಕ ಕುಲದೀಪ್ ಬಿಷ್ಣೋಯಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕುಲದೀಪ್ Read more…

‘ಸಿದ್ದರಾಮೋತ್ಸವ’ ಕ್ಕೆ ಬಸ್ ವ್ಯವಸ್ಥೆ ಮಾಡಿ ಅಚ್ಚರಿ ಮೂಡಿಸಿದ ಬಿಜೆಪಿ – ಜೆಡಿಎಸ್ ಶಾಸಕರು…!

ಸಿದ್ದರಾಮಯ್ಯನವರ 75ನೇ ಹುಟ್ಟು ಹಬ್ಬದ ಅಂಗವಾಗಿ ನಾಳೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6.50 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ Read more…

BIG NEWS: ‘ಮುಖ್ಯಮಂತ್ರಿ’ ವಿಚಾರದ ಬಗ್ಗೆ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ಮೈಸೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು, ಬೆಂಬಲಿಗರ ನಡುವೆ ಭಾರೀ ಚರ್ಚೆಯೇ ನಡೆದಿದ್ದು, ರಾಜಕೀಯ ವಲಯದಲ್ಲಿಯೂ ಬಿರುಸಿನ ಚರ್ಚೆಯಾಗ್ತಿದೆ. ಈ ಬಗ್ಗೆ ಮಾಜಿ ಸಿಎಂ Read more…

ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕರೆಷ್ಟು ಗೊತ್ತಾ…?

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ 110 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. 10 ರಾಜ್ಯಗಳಿಗೆ ಸೇರಿದ 110 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ Read more…

ಭೋವಿ ಗುರುಪೀಠದ ಶ್ರೀಗಳು, ಶಾಸಕರಿಗೆ ಬೆದರಿಕೆ ಹಾಕಿದ್ದ ವೈದ್ಯ ಅರೆಸ್ಟ್

ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಮತ್ತು ಶಾಸಕರಾದ ಚಂದ್ರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವೈದ್ಯನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ Read more…

ಬೋವಿಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಶಾಸಕರಾದ ಚಂದ್ರಪ್ಪ, ಗೂಳಿಹಟ್ಟಿ ಶೇಖರ್ ಗೆ ಬೆದರಿಕೆ ಸಂದೇಶ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸ್ವಾಮೀಜಿ ಹಾಗೂ ಶಾಸಕರಿಗೆ ಬೆದರಿಕೆ ಹಾಕಲಾಗಿದೆ. KSP ಆಪ್ ಮೂಲಕ ಜಿಲ್ಲಾ ಪೊಲೀಸ್ ಕಚೇರಿಗೆ ಸಂದೇಶ ಕಳುಹಿಸಲಾಗಿದೆ. ಚಿತ್ರದುರ್ಗದ ಬೋವಿಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಶಾಸಕರಾದ Read more…

ಮುರ್ಮು ಭೇಟಿ ವೇಳೆ ಬಿಜೆಪಿ ಸಂಸದ, ಶಾಸಕರ ನಡುವೆ ಮಾತಿನ ಚಕಮಕಿ

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ರಾಜಸ್ಥಾನ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಿಜೆಪಿಯ ಆಂತರಿಕ ಕಲಹ ಹೊರಬಿದ್ದಿದೆ. ದಲಿತ ಬೆಂಬಲಿಗರನ್ನು ಕರೆತರುವ ವಿಚಾರವಾಗಿ ರಾಜ್ಯಸಭಾ ಸದಸ್ಯ ಡಾ. ಕಿರೋರಿ ಲಾಲ್ ಮೀನಾ Read more…

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ವಿರೋಧಿಸಿ ಮಲೆನಾಡು ಪ್ರದೇಶವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು ಇದೇ Read more…

ಆಪ್ತನ ಕಾರು ಹಿಡಿಯದಂತೆ ಶಾಸಕರ ಶಿಫಾರಸ್ಸು ಪತ್ರ…! ಸೋಶಿಯಲ್ ಮೀಡಿಯಾದಲ್ಲಿ ವೈರಲ್

ತಮ್ಮ ಆಪ್ತನ ಕಾರನ್ನು ಹಿಡಿಯಬಾರದು ಹಾಗೂ ತೊಂದರೆ ಕೊಡಬಾರದು ಎಂದು ಶಾಸಕರೊಬ್ಬರು ನೀಡಿರುವ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಶಾಸಕರ ನಡೆಯನ್ನು ನೆಟ್ಟಿಗರು ಖಂಡಿಸುತ್ತಿದ್ದಾರೆ. Read more…

ಸಚಿವರು, ಶಾಸಕರಿಂದಲೇ ನಿಯಮ ಉಲ್ಲಂಘನೆ: ಕಡ್ಡಾಯವಾಗಿದ್ರೂ, ಅವಧಿ ಮುಗಿದರೂ ಆಸ್ತಿ ವಿವರ ಸಲ್ಲಿಸಲು ಮೀನಮೇಷ

ಬೆಂಗಳೂರು: ಶಾಸಕರು, ವಿಧಾನ ಪರಿಷತ್ ಸದಸ್ಯರು ಹಳೆ ಚಾಳಿಯನ್ನೇ ಮುಂದುವರೆಸಿದ್ದಾರೆ. ಲೋಕಾಯುಕ್ತಕ್ಕೆ ಆಸ್ತಿಯ ವಿವರವನ್ನು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಲ್ಲಿಸಿಲ್ಲ. ಜೂನ್ 30 ರ ಒಳಗೆ Read more…

Big Breaking News: ವಿಶ್ವಾಸಮತ ಯಾಚನೆಯಲ್ಲಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಗೆಲವು

ಮಹಾರಾಷ್ಟ್ರದ ಶಿವಸೇನೆ – ಬಿಜೆಪಿ ನೇತೃತ್ವದ ಸರ್ಕಾರ ವಿಶ್ವಾಸ ಮತ್ತು ಯೋಚನೆಯಲ್ಲಿ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಬಹುಮತ ಯಾಚನೆ ಮಾಡಿದ ವೇಳೆ 164 ಮತಗಳು Read more…

BIG NEWS: ಶಿವಸೇನೆ ಶಾಸಕರ ಬಂಡಾಯದ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ಪಕ್ಷದ ‘ಸಂಸದ’ ರ ನಡೆ

ಶಿವಸೇನೆಯ 40ಕ್ಕೂ ಅಧಿಕ ಶಾಸಕರು ಸಚಿವ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದಿದ್ದ ಪರಿಣಾಮ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಪತನಗೊಂಡಿದೆ. ಬಿಜೆಪಿ ಬೆಂಬಲದೊಂದಿಗೆ ಈಗ ಏಕನಾಥ್ Read more…

ಅನಿರೀಕ್ಷಿತ ಮುಖ್ಯಮಂತ್ರಿಯಾದ ಏಕನಾಥ ಶಿಂಧೆಗೆ ಅಗ್ನಿಪರೀಕ್ಷೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಗಾಗಿ ಪ್ರಮಾಣವಚನ ಸ್ವೀಕರಿಸಿದ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ನೇತೃತ್ವದ ನೂತನ ಸರ್ಕಾರದ ವಿಶ್ವಾಸ ಮತಯಾಚನೆ ಸೋಮವಾರ ನಡೆಯಲಿದೆ. ಶಿವಸೇನೆಯ 39 ಮತ್ತು 10 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...