alex Certify MLC Election | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 25 ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಮತದಾನ, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ರಾಜ್ಯದ 25 ವಿಧಾನಪರಿಷತ್ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರು Read more…

MLC ಎಲೆಕ್ಷನ್ ಹೊತ್ತಲ್ಲೇ ಬಹಿರಂಗವಾಯ್ತು ಅಭ್ಯರ್ಥಿ ಅಶ್ಲೀಲ ವಿಡಿಯೋ

ವಿಜಯಪುರ: ವಿಜಯಪುರ -ಬಾಗಲಕೋಟೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಜಯಪುರ -ಬಾಗಲಕೋಟೆ ವಿಧಾನಪರಿಷತ್ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ Read more…

ಮದ್ಯ ಪ್ರಿಯರಿಗೆ ಮುಖ್ಯ ಮಾಹಿತಿ: 2 ದಿನ ಮದ್ಯ ಮಾರಾಟ ನಿಷೇಧ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ 02-ಗುಲಬರ್ಗಾ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಇದೇ ಡಿಸೆಂಬರ್ 10 ರಂದು ಮತದಾನ ನಡೆಯಲಿದೆ. ಅದೇ ರೀತಿ ಡಿಸೆಂಬರ್ Read more…

BREAKING: ಪರಿಷತ್ ಚುನಾವಣೆಯಲ್ಲಿ BJP –JDS ಮೈತ್ರಿ ಬಗ್ಗೆ HDK ಮಹತ್ವದ ಮಾಹಿತಿ

ಮೈಸೂರು: ವಿಧಾನಪರಿಷತ್ ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ನಿರ್ಧಾರ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಮೈತ್ರಿಯ ಸಂಬಂಧ ಮಾತನಾಡಿದ ಅವರು, Read more…

ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ. ಪರೋಕ್ಷವಾಗಿ ರಮೇಶ್ ಒಬ್ಬ ಬಂಡುಕೋರ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ Read more…

ಲಖನ್ ಜಾರಕಿಹೊಳಿ ಬೆಂಬಲಿಸಲು ಪರೋಕ್ಷವಾಗಿ ಬಾಲಚಂದ್ರ ಮನವಿ

ಬೆಳಗಾವಿ: ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಎರಡನೇ ಟಿಕೆಟ್ ಅನ್ನು ಲಖನ್ ಜಾರಕಿಹೊಳಿ ಅವರಿಗೆ ನೀಡುವಂತೆ ಕೋರಲಾಗಿತ್ತು. ಟಿಕೆಟ್ ಸಿಗದ ಕಾರಣ ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ದು, ಕಣದಿಂದ ಹಿಂದೆ Read more…

ಕಾಂಗ್ರೆಸ್ ಅಭ್ಯರ್ಥಿ ಪರ ಬಿ ಫಾರಂ ಸ್ವೀಕರಿಸಿದ್ದ ಅಬಕಾರಿ ಇನ್ಸ್ ಪೆಕ್ಟರ್ ಗೆ ಶಾಕ್: ಚುನಾವಣಾ ಆಯೋಗದಿಂದ ಪ್ರಕರಣ

ಬೆಂಗಳೂರು: ಅಬಕಾರಿ ಇನ್ಸ್ ಪೆಕ್ಟರ್ ಬಿ.ಎಂ. ಸುನಿಲ್ ವಿರುದ್ಧ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಿಸಲಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗಿ Read more…

ಕಾಂಗ್ರೆಸ್ ಅಭ್ಯರ್ಥಿ ಪರ ಬಿ ಫಾರಂ ಸ್ವೀಕರಿಸಿದ ಸರ್ಕಾರಿ ಅಧಿಕಾರಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬಿ ಫಾರಂ ಸ್ವೀಕರಿಸಿದ ಸರ್ಕಾರಿ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ. ಚಿಕ್ಕಮಗಳೂರು Read more…

ಇಂದಿನಿಂದ ಬಿ.ಎಸ್. ಯಡಿಯೂರಪ್ಪ ಭರ್ಜರಿ ಪ್ರಚಾರ: ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಕ್ಯಾಂಪೇನ್

ಬೆಂಗಳೂರು: ರಾಜ್ಯದ 25 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇಂದಿನಿಂದ ಆರು ದಿನಗಳ ಕಾಲ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. Read more…

ಪುತ್ರನಿಗೆ ಕಾಂಗ್ರೆಸ್ ಟಿಕೆಟ್, ತಂದೆ ವಿರುದ್ಧ ಬಿಜೆಪಿ ಶಿಸ್ತು ಕ್ರಮ: ಪಕ್ಷದ ಜವಾಬ್ದಾರಿಯಿಂದ ಎ. ಮಂಜು ಮುಕ್ತ

ಬೆಂಗಳೂರು: ಮಾಜಿ ಸಚಿವ ಎ. ಮಂಜು ಪುತ್ರ ಮಂಥರ್ ಗೌಡ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಮಂಜು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ರಾಜ್ಯ Read more…

ಬಿಜೆಪಿ -ಕಾಂಗ್ರೆಸ್ ಗೆ ಬಿಗ್ ಶಾಕ್: ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ರಂಗೇರಿದ ಬೆಳಗಾವಿ ಕ್ಷೇತ್ರ

ವಿಧಾನಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುವುದು ಖಚಿತವಾಗಿದೆ. ಇವತ್ತು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾದ ಇಂದು ಲಖನ್ ಜಾರಕಿಹೊಳಿ ಶಕ್ತಿ ಪ್ರದರ್ಶನದೊಂದಿಗೆ Read more…

BREAKING: JDS ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿದ್ಧರಾಮಯ್ಯ ಆಪ್ತನಿಗೆ ಟಿಕೆಟ್, ಸಂದೇಶ್ ನಾಗರಾಜ್ ಗೆ ಕೊನೆ ಕ್ಷಣದಲ್ಲಿ ಟಿಕೆಟ್ ಮಿಸ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಮೈಸೂರು ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಆಪ್ತನಿಗೆ ಟಿಕೆಟ್ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಿ.ಎನ್. Read more…

ಹಿರಿಯ ನಾಯಕನಿಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದ್ರು ಡಿಕೆಶಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಪಕ್ಷದ ನಾಯಕ, ಹಾಲಿ ವಿಧಾನಪರಿಷತ್ ಸದಸ್ಯರಾದ ಎಸ್.ಆರ್. ಪಾಟೀಲ್ ಮತ್ತು ಮೈಸೂರಿನ ಧರ್ಮಸೇನ ಅವರಿಗೆ ಟಿಕೆಟ್ ಕೈ Read more…

BREAKING NEWS: ಲಕ್ಷ್ಮಿ ಹೆಬ್ಬಾಳ್ಕರ್ ಸೋದರನಿಗೆ ಟಿಕೆಟ್: MLC ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬೆಳಗಾವಿ ದ್ವಿ ಸದಸ್ಯ ಸ್ಥಾನದಿಂದ ಚನ್ನರಾಜು ಹಟ್ಟಿಹೊಳಿ ಅಭ್ಯರ್ಥಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ –ಎಸ್. ರವಿ ಕೊಪ್ಪಳ, ರಾಯಚೂರು Read more…

ಪರಿಷತ್ ಚುನಾವಣೆ: ಡಿ.ಎಸ್. ಅರುಣ್ ಸೇರಿ 20 ಮಂದಿಗೆ ಬಿಜೆಪಿ ಟಿಕೆಟ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ಡಿ.ಅರುಣ್ ಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ –ಡಿ.ಎಸ್. ಅರುಣ್ ದಕ್ಷಿಣಕನ್ನಡ Read more…

BIG BREAKING: ರಾಜಕೀಯಕ್ಕೆ ಗೌಡರ ಕುಟುಂಬದಿಂದ ಮತ್ತೊಂದು ಕುಡಿ, ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧೆ

ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಅವರನ್ನು ಆಯ್ಕೆಮಾಡಲಾಗಿದೆ. ಹಾಸನ ಸ್ಥಳೀಯ ಸಂಸ್ಥೆಗಳ ಪ್ರಾತಿನಿಧಿಕ ಕ್ಷೇತ್ರದಿಂದ ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ. Read more…

BIG NEWS: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರೆಡಿ…?

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭವನೀಯರ ಪಟ್ಟಿ ಇಂತಿದೆ. ಬೆಂಗಳೂರು ನಗರ -ಚೇತನ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ –ಎಸ್. Read more…

BIG NEWS: ಪರಿಷತ್ ಚುನಾವಣೆಗೆ ಬಿಜೆಪಿ ರಣಕಹಳೆ; ಇಂದಿನಿಂದ ರಾಜ್ಯಾದ್ಯಂತ ಜನ ಸ್ವರಾಜ್ ಯಾತ್ರೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ Read more…

BIG BREAKING: ಟಿಕೆಟ್ ಘೋಷಣೆಗೂ ಮೊದಲೇ ಅಖಾಡಕ್ಕಿಳಿದ ರಮೇಶ್ ಜಾರಕಿಹೊಳಿ, ಸೋದರನ ಪರ ಪ್ರಚಾರ

ಬೆಳಗಾವಿ: ಟಿಕೆಟ್ ಘೋಷಣೆಗೂ ಮೊದಲೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರಚಾರಕ್ಕೆ ಇಳಿದಿದ್ದಾರೆ. ಸಹೋದರ ಲಖನ್ ಜಾರಕಿಹೊಳಿ ಪರವಾಗಿ ರಮೇಶ ಜಾರಕಿಹೊಳಿ ಪ್ರಚಾರ ಕೈಗೊಂಡಿದ್ದಾರೆ. ಡಿಸೆಂಬರ್ 10ರಂದು ವಿಧಾನ Read more…

BREAKING NEWS: ಎಂಎಲ್ಸಿ ಚುನಾವಣೆ ಹಿನ್ನೆಲೆ, ಇಬ್ಬರು ಡಿಸಿಗಳ ಎತ್ತಂಗಡಿ

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆರ್. Read more…

ಸೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಟಿಕೆಟ್ ಗೆ ಬೇಡಿಕೆ ಇಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರಿಗೆ ಬಿಜೆಪಿಯಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. Read more…

ಮಿನಿ ಮಹಾಸಮರಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ –ಕಾಂಗ್ರೆಸ್ ಗೆ ಪ್ರತಿಷ್ಠೆಯ ಪ್ರಶ್ನೆ

ಬೆಂಗಳೂರು: ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನವೆಂಬರ್ 16 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ನವೆಂಬರ್ 23 ನಾಮಪತ್ರಸಲ್ಲಿಕೆಗೆ ಕೊನೆಯ ದಿನವಾಗಿದೆ. Read more…

BIG NEWS: ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ

ಬೆಂಗಳೂರು: ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಒಂದು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮುನ್ನಡೆ Read more…

ನಾಳೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದ ಸರ್ಕಾರ: ಪರಿಷತ್ ಚುನಾವಣೆಗೆ ಮತದಾನ

ಬೆಂಗಳೂರು: ಅಕ್ಟೋಬರ್ 28 ರಂದು ಪದವೀಧರರು, ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಎಲ್ಲಾ ವಿದ್ಯಾಸಂಸ್ಥೆಗಳ ಪದವೀಧರರು, ಶಿಕ್ಷಕರಿಗೆ, ಕೆಲಸ ನಿರ್ವಹಿಸುವ ಎಲ್ಲಾ ಪದವೀಧರರು, ಶಿಕ್ಷಕರಿಗೆ ಸಾಂದರ್ಭಿಕ Read more…

ಸಾವಿರಾರು ಕೋಟಿ ಆಸ್ತಿ ಒಡೆಯ: ಕಣದಲ್ಲಿರುವ ಅಭ್ಯರ್ಥಿಗಳಲ್ಲೇ ‘ಕುಬೇರ’ ಎಂಟಿಬಿ ನಾಗರಾಜ್ ಆಸ್ತಿ 1224 ಕೋಟಿ ರೂ.

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಎಂಟಿಬಿ ನಾಗರಾಜ್ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎಂಟಿಬಿ ನಾಗರಾಜ್ 1224 ಕೋಟಿ ರೂಪಾಯಿಗಿಂತಲೂ ಹೆಚ್ಚು Read more…

ಪರಿಷತ್ ಸದಸ್ಯರಾಗಿ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು, ಜೆಡಿಎಸ್ ನ ಒಬ್ಬರು ಅವಿರೋಧ ಆಯ್ಕೆ ಖಚಿತ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆ ಆಗುವುದು ಖಚಿತವಾಗಿದೆ. ಬಿಜೆಪಿಯ ಎಂಟಿಬಿ ನಾಗರಾಜ್, ಆರ್. ಶಂಕರ್, ಸುನಿಲ್ ವಲ್ಯಾಪುರೆ, Read more…

ಉಪ ಚುನಾವಣೆ ಬಳಿಕ ಹೆಚ್. ವಿಶ್ವನಾಥ್ ಗೆ ಮತ್ತೊಂದು ʼಬಿಗ್ ಶಾಕ್ʼ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಆರ್. ಶಂಕರ್, ಎಂಟಿಬಿ ನಾಗರಾಜ್, Read more…

ಬಿ.ಕೆ. ಹರಿಪ್ರಸಾದ್, ನಜೀರ್‌ ಅಹಮದ್ ಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಬಿ.ಕೆ. ಹರಿಪ್ರಸಾದ್ ಮತ್ತು ನಾಸೀರ್ ಅಹಮದ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ. ರಾಜ್ಯ ಕಾಂಗ್ರೆಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...