ಪರಿಷತ್ ಚುನಾವಣೆಯಲ್ಲೂ ಮೈತ್ರಿ: ಬಿಜೆಪಿ 4, ಜೆಡಿಎಸ್ ಗೆ 2 ಸ್ಥಾನ
ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ…
ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇಂದು ವಿಧಾನ ಪರಿಷತ್ 6 ಸ್ಥಾನಕ್ಕೆ ಚುನಾವಣೆ ಅಧಿಸೂಚನೆ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಇಂದು ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ…
ಜೆಡಿಎಸ್ ನ ಕೋಮುವಾದಿ ಅವತಾರಕ್ಕೆ ಕಪಾಳಮೋಕ್ಷ: ಉಪ ಚುನಾವಣೆಯಲ್ಲಿ ಪುಟ್ಟಣ್ಣ ಗೆಲುವಿಗೆ ಸಿಎಂ ಅಭಿನಂದನೆ
ಬೆಂಗಳೂರು: ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ…
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರ ಉಪಚುನಾವಣೆ: ಶೇ. 86.38ರಷ್ಟು ಮತದಾನ
ಬೆಂಗಳೂರು: ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಶುಕ್ರವಾರ ನಡೆದ ಉಪಚುನಾವಣೆಯಲ್ಲಿ ಶೇಕಡ 86.38ರಷ್ಟು ಮತದಾನವಾಗಿದೆ. ಬೆಳಗ್ಗೆಯಿಂದ…
ಪರಿಷತ್ ಚುನಾವಣೆಗೆ ಮತದಾನ ಹಿನ್ನೆಲೆ ನಾಳೆ ರಜೆ ಮಂಜೂರು
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಗೆ ಫೆಬ್ರವರಿ 16ರ ಶುಕ್ರವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ಮದ್ಯಪ್ರಿಯರೇ ಗಮನಿಸಿ: ಫೆ. 14ರಿಂದ 17ರವರೆಗೆ ಮದ್ಯ ಮಾರಾಟ ನಿಷೇಧ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಇಂದು ನಾಮಪತ್ರ ಸಲ್ಲಿಕೆ
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ…
ಶಿಕ್ಷಕರ ಕ್ಷೇತ್ರ ಉಪಚುನಾವಣೆ ಮತದಾರರಿಗೆ ಬಲಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿ
ಬೆಂಗಳೂರು: ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಕರ…
BREAKING: ವಿಧಾನ ಪರಿಷತ್ ಉಪ ಚುನಾವಣೆ ದಿನಾಂಕ ಘೋಷಣೆ
ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ…
BREAKING NEWS: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಎಐಸಿಸಿ ವತಿಯಿಂದ…