alex Certify MLC | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗುಣಸಾಗರ ಮಂಗೇನಹಳ್ಳಿ ಬಳಿ ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವೇಗೌಡರ ಕುಟುಂಬಕ್ಕೆ ಧರ್ಮೇಗೌಡರು ಆಪ್ತರಾಗಿದ್ದರು. ಅವರು Read more…

BIG BREAKING: ರೈಲಿಗೆ ತಲೆಕೊಟ್ಟು ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ

ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವೇಗೌಡರ Read more…

BREAKING: ಮದ್ಯಪಾನ ಮಾಡಿ ಕಾರ್ ಚಾಲನೆ, ಪೊಲೀಸರ ಮೇಲೆ ಹಲ್ಲೆ – ಶಾಸಕನ ಪುತ್ರ, ಸ್ನೇಹಿತರು ವಶಕ್ಕೆ

ಬೆಂಗಳೂರಿನ ಹೆಬ್ಬಾಳದ ಬಿಎಂಟಿಸಿ ಡಿಪೋ ಬಳಿ ಎಂಎಲ್ಸಿ ಪುತ್ರ ಮತ್ತು ಆತನ ಸ್ನೇಹಿತರು ಅಮೃತಹಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ವಿಧಾನ Read more…

ಬರೋಬ್ಬರಿ 7 ಕೋಟಿ ರೂ. ಬಹುಮಾನ ಪಡೆದ ಸರ್ಕಾರಿ ಶಾಲೆ ಶಿಕ್ಷಕನಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ

ಪುಣೆ: ಬರೋಬ್ಬರಿ 7.37 ಕೋಟಿ ರೂಪಾಯಿ ಬಹುಮಾನ ಸಹಿತ ಗ್ಲೋಬಲ್ ಟೀಚರ್ ಪ್ರೈಜ್ ಪಡೆದುಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿತೇವಾಡಿ ಗ್ರಾಮದ ಶಿಕ್ಷಕ ರಂಜಿತ್ ಸಿನ್ಹಾ ದಿಸಾಳೆ ಅವರನ್ನು Read more…

ಟಿಪ್ಪು ಹೊಗಳಿದ ಹೆಚ್. ವಿಶ್ವನಾಥ್ ಗೆ ಬಿಜೆಪಿ ಶಾಕ್…?

ಟಿಪ್ಪು ಸುಲ್ತಾನ್ ವಿಷಯವಾಗಿ ಮಾಜಿ ಸಚಿವ ಹೆಚ್. ವಿಶ್ವನಾಥ್ ನೀಡಿದ ಹೇಳಿಕೆ ಪಕ್ಷದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಮೊದಲಿನಿಂದಲೂ ಟಿಪ್ಪುಸುಲ್ತಾನ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು ಪಠ್ಯದಿಂದಲೂ ಟಿಪ್ಪು Read more…

ಮಾಜಿ ಎಂಎಲ್ಸಿ ಐವಾನ್ ಡಿಸೋಜಾ ದಂಪತಿಗೆ ಕೊರೊನಾ ಪಾಸಿಟಿವ್ – ಡಿಕೆಶಿ, ಯು.ಟಿ. ಖಾದರ್ ಸೇರಿ ಹಲವರಿಗೆ ಆತಂಕ

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಾಗಿ ಫೇಸ್ಬುಕ್ ನಲ್ಲಿ ಮಾಹಿತಿ ನೀಡಿರುವ ಅವರು, Read more…

ಬಿಗ್ ನ್ಯೂಸ್: ಪಟ್ಟು ಹಿಡಿದು ಎಂಎಲ್ಸಿ ಸ್ಥಾನ, ಸಾಮರ್ಥ್ಯ ಸಾಬೀತುಪಡಿಸಿದ ಸಿಎಂ ಯಡಿಯೂರಪ್ಪ

ವಿಧಾನ ಪರಿಷತ್ ಗೆ ಐವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಐವರ ಹೆಸರನ್ನು ಶಿಫಾರಸು ಮಾಡಿದ್ದು ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ Read more…

ಅನಿರೀಕ್ಷಿತ ರಾಜಕೀಯ ಬೆಳವಣಿಗೆ, ಮಾಜಿ ಸಿಎಂ ಲಾಲೂಗೆ ಬಿಗ್ ಶಾಕ್: ಆಡಳಿತ ಪಕ್ಷಕ್ಕೆ ಅರ್ಧಕ್ಕೂ ಹೆಚ್ಚು ಶಾಸಕರು ಶಿಫ್ಟ್

ಪಾಟ್ನಾ: ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು ವಿರೋಧಪಕ್ಷ ಆರ್.ಜೆ.ಡಿ. ಬೆಚ್ಚಿಬಿದ್ದಿದೆ. ಆರ್.ಜೆ.ಡಿ. ಉಪಾಧ್ಯಕ್ಷ ಹಾಗೂ 6 ಮಂದಿ ಶಾಸಕರು ಪಕ್ಷ ತೊರೆದು ಆಡಳಿತ ಪಕ್ಷ ಜೆಡಿಯು ಸೇರಿದ್ದಾರೆ. Read more…

ವಿಧಾನಪರಿಷತ್ ಗೆ ಎಂಟಿಬಿ, ಆರ್. ಶಂಕರ್, ಹರಿಪ್ರಸಾದ್, ಪ್ರತಾಪ್ ಸಿಂಹ ಸೇರಿ 7 ಮಂದಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಪರಿಷತ್ ಗೆ 7 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ 7 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 7 ಸ್ಥಾನಗಳಿಗೆ Read more…

ಬಿಗ್ ನ್ಯೂಸ್: ಸಂಪುಟಕ್ಕೆ ಎಂಟಿಬಿ ನಾಗರಾಜ್, ಆರ್. ಶಂಕರ್…?

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಅವಿರೋಧ ಆಯ್ಕೆ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆ ಶುರುವಾಗಿದೆ ಎನ್ನಲಾಗಿದೆ. ವಿಧಾನಪರಿಷತ್ ಸದಸ್ಯರಾಗಲಿರುವ ಎಂಟಿಬಿ ನಾಗರಾಜ್ ಮತ್ತು Read more…

ಬಿಜೆಪಿ ಸರ್ಕಾರ ರಚನೆಗೆ ಸಾಥ್ ನೀಡಿದವರಿಗೆ BSY ಬಂಪರ್ ಕೊಡುಗೆ..?

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ -ಕಾಂಗ್ರೆಸ್ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಮೂವರು ವಲಸಿಗರಿಗೆ ವಿಧಾನಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಹೇಳಲಾಗಿದೆ. ಎಂಟಿಬಿ ನಾಗರಾಜ್, ಆರ್. Read more…

ವಿಧಾನಪರಿಷತ್ ಚುನಾವಣೆ: ಬಿಜೆಪಿಯಲ್ಲಿ 4 ಸ್ಥಾನಕ್ಕೆ ಹೆಚ್ಚಿದ ಆಕಾಂಕ್ಷಿಗಳು, ಯಾರಿಗೆ ಚಾನ್ಸ್ ಗೊತ್ತಾ…?

ವಿಧಾನಪರಿಷತ್ ಚುನಾವಣೆಗೆ ವೇಳಾಪಟ್ಟಿ ನಿಗದಿಯಾಗಿದ್ದು ಕಾಂಗ್ರೆಸ್ ಪಕ್ಷದ 5, ಜೆಡಿಎಸ್ ಒಂದು ಮತ್ತು ಒಬ್ಬರು ಪಕ್ಷೇತರ ಶಾಸಕರ ಅವಧಿ ಮುಕ್ತಾಯವಾಗಿದೆ. ಈಗ ಬಿಜೆಪಿಗೆ 4, ಕಾಂಗ್ರೆಸ್ಗೆ ಎರಡು ಮತ್ತು Read more…

ಜೂನ್ ಅಂತ್ಯಕ್ಕೆ 16 ವಿಧಾನ ಪರಿಷತ್ ಸದಸ್ಯರ ‘ನಿವೃತ್ತಿ’

ವಿಧಾನ ಪರಿಷತ್ ನ 16 ಮಂದಿ ಸದಸ್ಯರು ಜೂನ್ ಅಂತ್ಯಕ್ಕೆ ನಿವೃತ್ತಿಯಾಗುತ್ತಿದ್ದು, ಕೊರೊನಾ ವೈರಸ್ ಕಾರಣಕ್ಕೆ ಕೇಂದ್ರ ಚುನಾವಣಾ ಆಯೋಗ ತೆರವಾಗುವ ಈ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಿದೆಯಾ Read more…

ಪತ್ರಕರ್ತರ ವಿರುದ್ಧ ಎಂಎಲ್ಸಿ ಶ್ರೀಕಂಠೇಗೌಡ ಪ್ರತಿದೂರು

ಮಂಡ್ಯ ನಗರದಲ್ಲಿ ಇತ್ತೀಚೆಗೆ ಪತ್ರಕರ್ತರಿಗೆ ಕೋರೋನಾ ಟೆಸ್ಟ್ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ಪತ್ರಕರ್ತರ ವಿರುದ್ಧ ದೂರು ನೀಡಿದ್ದಾರೆ. ಶ್ರೀಕಂಠೇಗೌಡ ಅವರು ನಾಲ್ವರು ಪತ್ರಕರ್ತರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...