alex Certify Mobile | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗದ ಫೋಟೋ ಶೇರ್ ಮಾಡಿದ 15 ವರ್ಷದ ಹುಡುಗಿ….!

ಕೊರೊನಾದಿಂದಾಗಿ ಮಕ್ಕಳಿಗೆ ಆನ್ಲೈನ್ ನಲ್ಲಿ ಶಿಕ್ಷಣ ನಡೆಯುತ್ತಿದೆ. ಆನ್ಲೈನ್ ಕ್ಲಾಸಿನ ಕಾರಣಕ್ಕೆ ಮಕ್ಕಳು ಸದಾ ಕೈನಲ್ಲಿ ಮೊಬೈಲ್ ಹಿಡಿದು ಕುಳಿತಿರುತ್ತಾರೆ. ಆದ್ರೆ ಈ ಮೊಬೈಲ್ ಮಕ್ಕಳ ದಾರಿ ತಪ್ಪಿಸುತ್ತಿದೆ. Read more…

ಒಳ ಉಡುಪಿನಲ್ಲಿ ಮೊಬೈಲ್ ಇಟ್ಟುಕೊಳ್ಳುವ ಮುನ್ನ ಇರಲಿ ಈ ಎಚ್ಚರ……!

ಆಧುನಿಕತೆ ಬೆಳೆದಂತೆಲ್ಲಾ ಮನುಷ್ಯನ ಬೇಕು– ಬೇಡಗಳಿಗಿಂತ ಮುಖ್ಯವಾಗಿ ಕೆಲವು ವಸ್ತುಗಳು ಅನಿವಾರ್ಯವಾಗಿವೆ. ಹಿಂದೆ ಮೊಬೈಲ್ ಬಳಕೆಯೇ ಇರಲಿಲ್ಲ. ಈಗ ಮೊಬೈಲ್ ಬಳಕೆ ಅನಿವಾರ್ಯವಾಗಿದೆ. ಅದರಲ್ಲಿ ಇತ್ತೀಚೆಗಂತೂ ಅಂಡ್ರಾಯಿಡ್ ಫೋನ್, Read more…

2 ವರ್ಷದ ಬಾಲಕಿ ಸಾವಿಗೆ ಕಾರಣವಾಯ್ತು ಮೊಬೈಲ್ ಚಾರ್ಜರ್…..!

ಈಶಾನ್ಯ ಬ್ರೆಜಿಲ್‌ನ ಎರೆರೆ ನಗರದಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮೊಬೈಲ್ ಫೋನ್ ಚಾರ್ಜರ್ ಸ್ಪರ್ಶಿಸಿ 2 ವರ್ಷದ ಹುಡುಗಿ ಸಾವನ್ನಪ್ಪಿದ್ದಾಳೆ. ವರದಿ ಪ್ರಕಾರ, ಚಾರ್ಜರ್ ನಿಂದ ವಿದ್ಯುತ್ Read more…

SBI ಗ್ರಾಹಕರಿಗೆ ಮಹತ್ವದ ಸುದ್ದಿ..! ನಿಯಮ ಬದಲಿಸಿದ ಬ್ಯಾಂಕ್

ಸಾರ್ವಜನಿಕ ವಲಯದ ಬ್ಯಾಂಕ್ ಎಸ್ಬಿಐ, ಗ್ರಾಹಕರಿಗೆ ಮಹತ್ವದ ಸುದ್ದಿ ನೀಡಿದೆ. ಗ್ರಾಹಕರ ಸುರಕ್ಷತೆಗಾಗಿ ಬ್ಯಾಂಕ್ ಪ್ರಮುಖ ಬದಲಾವಣೆ ಮಾಡಿದೆ. ಎಸ್‌ಬಿಐನ ಯೊನೊ ಅಪ್ಲಿಕೇಶನ್‌ಗೆ ಲಾಗಿನ್ ಮಾಡುವ ನಿಯಮದಲ್ಲಿ ಬ್ಯಾಂಕ್ Read more…

ರಕ್ಷಾ ಬಂಧನ್ ವಿಶೇಷ: ಸೋದರಿಗೆ ಸ್ಪೆಷಲ್ ಗಿಫ್ಟ್ ಕೊಡುವವರಿಗೆ ಮಾಹಿತಿ, ಮೊಬೈಲ್ ರೀಚಾರ್ಜ್ ಆಫರ್

ಇಂದು ರಕ್ಷಾಬಂಧನ ಹಬ್ಬ ಆಚರಿಸಲಾಗುತ್ತಿದೆ. ಈ ದಿನದಂದು ಸಹೋದರಿಯರು ತಮ್ಮ ಸಹೋದರನಿಗೆ ರಾಖಿ ಕಟ್ಟುತ್ತಾರೆ. ಪ್ರತಿಯಾಗಿ ಸಹೋದರ ತನ್ನ ಸಹೋದರಿಗೆ ರಕ್ಷಿಸುವುದಾಗಿ ಭರವಸೆ ನೀಡುತ್ತಾನೆ. ಈ ವಿಶೇಷ ಸಂದರ್ಭದಲ್ಲಿ Read more…

ತಿಂಗಳ ಖರ್ಚಿಗೆ ಸಂಬಳ ಸಾಲ್ತಿಲ್ವಾ…? ಹೆಚ್ಚುವರಿ ಗಳಿಕೆಗೆ ಇಲ್ಲಿದೆ ಉಪಾಯ

ತಿಂಗಳ ಕೊನೆಯಲ್ಲಿ ಪ್ರತಿಯೊಬ್ಬರ ಜೇಬಿನಲ್ಲೂ ಹಣ ಇರುವುದಿಲ್ಲ. ಸಂಬಳ ಹೊರತು ಹೆಚ್ಚು ಹಣ ಗಳಿಸಲು ಬಯಸುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಸ್ಮಾರ್ಟ್ಫೋನ್ ಮೂಲಕ ನೀವು ಹಣ ಗಳಿಸಬಹುದು. ಏರ್ಟೆಲ್ ಮತ್ತು Read more…

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್, ಬಳಸುವ ವಿದ್ಯುತ್ ಗೆ ಮೊದಲೇ ಬಿಲ್ ಕಟ್ಟಬೇಕು

ಬೆಂಗಳೂರು: ವಿದ್ಯುತ್ ಗ್ರಾಹಕರಿಗೆ ಮೊಬೈಲ್ ಮಾದರಿಯಲ್ಲಿ ವಿದ್ಯುತ್ ಬಳಸುವ ಮೊದಲೇ ಶುಲ್ಕ ಪಾವತಿಸುವ ವ್ಯವಸ್ಥೆ ಜಾರಿಗೆ ಬರಲಿದೆ. ಸ್ಮಾರ್ಟ್ ಮೀಟರ್ ಅಳವಡಿಸಲಿದ್ದು, ಖಾತೆಯಲ್ಲಿ ಹಣ ಖಾಲಿಯಾದರೆ ವಿದ್ಯುತ್ ಸಂಪರ್ಕ Read more…

ಅಂತ್ಯೋದಯ, BPL ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ರಾಯಚೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ 2021 ರ ಆಗಸ್ಟ್ ಮಾಹೆಗೆ Read more…

ಚಾರಣಕ್ಕೆ ಹೊರಟಿದ್ದೀರಾ…? ಹಾಗಾದ್ರೆ ಇದನ್ನೋದಿ

ಕೊರೊ ನಾದೊಂದಿಗೆ ಬದುಕಲು ಕಲಿಯಿರಿ ಎಂಬ ಧ್ಯೇಯವಾಕ್ಯ ಪ್ರಚಲಿತಕ್ಕೆ ಬರುತ್ತಲೇ ಪ್ರವಾಸೋದ್ಯಮ ಮತ್ತೆ ಚಿಗುರೊಡೆಯುತ್ತಿದೆ. ಮಳೆಗಾಲದ ಅನುಭವಕ್ಕೆಂದೇ ಕಾದಿರುವ ಕೆಲವು ತಾಣಗಳಿಗೆ ತೆರಳಿ ಜನ ಖುಷಿ ಕಂಡುಕೊಳ್ಳುತ್ತಿದ್ದಾರೆ. ಅದಕ್ಕೂ Read more…

ಬರೋಬ್ಬರಿ 6.39 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳ ದೋಚಿ ಪರಾರಿ

ಕೋಲಾರ: ತಮಿಳುನಾಡಿನಿಂದ ಬೆಂಗಳೂರಿಗೆ ಮೊಬೈಲ್ ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ದರೋಡೆಕೋರರು ಅಡ್ಡಗಟ್ಟಿ 6.39 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ದೋಚಿ ಪರಾರಿಯಾಗಿದ್ದಾರೆ. ಗುರುವಾರ ರಾತ್ರಿ ಕೋಲಾರ ಮಾರ್ಗವಾಗಿ Read more…

ವಾಹನ ಚಾಲನೆ ಮಾಡುವಾಗ ಇರಲಿ ಈ ಎಚ್ಚರ….!

ಜನಸಂಖ್ಯಾ ಸ್ಪೋಟದ ರೀತಿಯಲ್ಲೇ ವಾಹನ ಸಂಖ್ಯಾ ಸ್ಪೋಟ ಕೂಡ ಆಗಿದ್ದು, ಹಲವಾರು ಬಗೆಯ ಹೈಸ್ಪೀಡ್ ವಾಹನಗಳು ಮಾರುಕಟ್ಟೆಗೆ ಬಂದಿವೆ. ಇಂತಹ ಹೈಸ್ಪೀಡ್ ವಾಹನಗಳನ್ನು ಎಗ್ಗಿಲ್ಲದೇ ಓಡಿಸುವುದು ಯುವಕರಿಗಂತೂ ಸಿಕ್ಕಾಪಟ್ಟೆ Read more…

`ಆಧಾರ್ ಮೊಬೈಲ್ ನಂಬರ್’ ಬದಲಿಸುವುದು ಇನ್ಮುಂದೆ ಮತ್ತಷ್ಟು ಸುಲಭ

ಆಧಾರ್ ಕಾರ್ಡ್ ಜೊತೆ ಮೊಬೈಲ್ ನಂಬರ್ ನವೀಕರಿಸಲು ಬಯಸಿದ್ರೆ ಎಲ್ಲಿಗೂ ಹೋಗ್ಬೇಕಾಗಿಲ್ಲ. ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆ ನವೀಕರಣಕ್ಕೆ ಸಂಬಂಧಿಸಿದಂತೆ ಯುಐಡಿಎಐ ಹೊಸ ಸೌಲಭ್ಯವನ್ನು ಪ್ರಾರಂಭಿಸಿದೆ. ಇನ್ಮುಂದೆ ಪೋಸ್ಟ್ Read more…

ಮಕ್ಕಳನ್ನು ಮೊಬೈಲ್ ನಿಂದ ಹೇಗೆ ದೂರವಿಡಬೇಕು….? ಇಲ್ಲಿದೆ ಉಪಾಯ

ಕೊರೊನಾ ಇಡೀ ವಿಶ್ವದ ಚಿತ್ರಣವನ್ನೇ ಬದಲಿಸಿದೆ.ಕೊರೊನಾದಿಂದಾಗಿ ಮಕ್ಕಳಿಗೆ ಶಾಲೆಯಿಲ್ಲ. ದಿನದ 24 ಗಂಟೆ ಗೋಡೆಗಳ ಮಧ್ಯೆಯೇ ಇರುವ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹಾಳಾಗ್ತಿದೆ. ಮನೆಯಿಂದ ಮಕ್ಕಳನ್ನು Read more…

HDFC ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ: ನಾಳೆ ಬಂದ್ ಆಗಲಿದೆ ಈ ಸೇವೆ

ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಎಚ್‌ಡಿಎಫ್‌ಸಿ ಬ್ಯಾಂಕ್ ಸೇವೆಯಲ್ಲಿ ನಾಳೆ ವ್ಯತ್ಯಯವಾಗಲಿದೆ. ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಜುಲೈ 18 ರಂದು ಮಧ್ಯಾಹ್ನ 12 ರಿಂದ Read more…

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಗ್ರಾಪಂ ಗ್ರಂಥಾಲಯಗಳಲ್ಲಿ ಡಿಜಿಟಲ್ ಸ್ಕೂಲ್

ಬೆಂಗಳೂರು: ಮೊಬೈಲ್, ಟಿವಿ ಮತ್ತು ಇತರೆ ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳ ಕೊರತೆಯಿಂದಾಗಿ ಆನ್ಲೈನ್ ಶಿಕ್ಷಣದಿಂದ ವಂಚಿತರಾದ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಡಿಜಿಟಲ್ ಸ್ಕೂಲ್ ವ್ಯವಸ್ಥೆ Read more…

ಆನ್ಲೈನ್ ಕ್ಲಾಸ್ ಗಾಗಿ ಮೊಬೈಲ್ ಖರೀದಿಗೆ ನೆರವು ನೀಡಲು ಬಡ ಸೋದರಿಯರ ಮೊರೆ

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಶೈಕ್ಷಣಿಕ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಹೊಡೆತ ನೀಡಿದೆ. ಕೊರೊನಾ ಕಾರಣಕ್ಕೆ ಶಾಲಾ -ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಆನ್ಲೈನ್ ಮೂಲಕ Read more…

ಆನ್‌ ಲೈನ್‌ ಕ್ಲಾಸ್: ನೆಟ್ವರ್ಕ್‌ ಗಾಗಿ ಮರವೇರಿ ಕುಳಿತ ವಿದ್ಯಾರ್ಥಿಗಳು

ದುರ್ಬಲ ನೆಟ್‌ವರ್ಕ್‌ ಕಾರಣದಿಂದ ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯ ಗ್ರಾಮವೊಂದರ ವಿದ್ಯಾರ್ಥಿಗಳು ಆನ್ಲೈನ್ ಕ್ಲಾಸ್‌ಗಳಿಗೆ ಹಾಜರಾಗಲು ’ನೆಟ್‌ವರ್ಕ್ ಮರ’ವೊಂದನ್ನು ಕಂಡುಕೊಂಡಿದ್ದಾರೆ. ದೇಶದ ಗ್ರಾಮಾಂತರ ‌ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಇನ್ನೂ ಸಮರ್ಪಕವಾಗಿ Read more…

‘ಬ್ಯಾಟಲ್ ಗ್ರೌಂಡ್’ ಮೊಬೈಲ್ ಬಳಕೆದಾರರಿಗೆ ಇಲ್ಲಿದೆ ಮಹತ್ವದ ಸುದ್ದಿ

ಬ್ಯಾಟಲ್ ಗ್ರೌಂಡ್ ಮೊಬೈಲ್ ಇಂಡಿಯಾ ಭಾರತದಲ್ಲಿ ಪ್ರಾರಂಭವಾಗಿದೆ. ಗೂಗಲ್ ಪ್ಲೇ ಸ್ಟೋರ್ ನಿಂದ ಇದನ್ನು ಡೌನ್‌ಲೋಡ್ ಮಾಡಬಹುದು. ಬ್ಯಾಟಲ್ ಗ್ರೌಂಡ್ ಮೊಬೈಲ್ ಪ್ರಾರಂಭಿಸಿದ ಕಂಪನಿ, ಬಳಕೆದಾರರಿಗೆ ಮಹತ್ವದ ಮಾಹಿತಿ Read more…

ಕೋವಿಡ್‌ ಲಸಿಕೆ ಪಡೆಯದವರ ಮೊಬೈಲ್ ಬ್ಲಾಕ್ ಮಾಡಲು ಮುಂದಾದ ಪಾಕಿಸ್ತಾನದ ಪ್ರಾಂತೀಯ ಸರ್ಕಾರ

ಕೋವಿಡ್-19 ಲಸಿಕೆ ಪಡೆಯಲು ನಿರಾಕರಿಸುವ ಮಂದಿಯ ಮೊಬೈಲ್ ಫೋನ್‌ಗಳನ್ನು ಬ್ಲಾಕ್ ಮಾಡುವುದಾಗಿ ಪಾಕಿಸ್ತಾನದ ಪ್ರಾಂತ್ಯವೊಂದರ ಸರ್ಕಾರ ಸುತ್ತೋಲೆ ಹೊರಡಿಸಿದೆ. 22 ಕೋಟಿ ಜನಸಂಖ್ಯೆಯ ಈ ದೇಶದ ಬಹಳ ಸಣ್ಣ Read more…

ಮೊಬೈಲ್‌ನಲ್ಲಿ ಯಾವ್ಯಾವ ʼಕೆಮಿಕಲ್ಸ್ʼ ಇರುತ್ತೆ ಗೊತ್ತಾ….?

ನಾವು ದಿನವೂ ಬಳಸುವ ಮೊಬೈಲ್‌ ಅನ್ನು ಯಾವ ರಾಸಾಯನಿಕಗಳಿಂದ ಮಾಡಿರುತ್ತಾರೆ ಎಂದು ಯಾವಾಗಲಾದರೂ ಯೋಚಿಸಿದ್ದೀರಾ…? ಅದನ್ನು ಬ್ರಿಟನ್‌ನ ಪ್ಲೈಮೌತ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಕಂಡು ಹಿಡಿಯಲು ಪ್ರಯತ್ನಿಸಿದ್ದಾರೆ. ಅದಕ್ಕಾಗಿ ಅವರು Read more…

ಗೇಮ್‌ ಪ್ರಿಯರಿಗೆ ಖುಷಿ ಸುದ್ದಿ: ಬ್ಯಾಟಲ್‌ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಬಿಡುಗಡೆಗೆ ದಿನಾಂಕ ಫಿಕ್ಸ್

ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಇಂಡಿಯಾ ಬಿಡುಗಡೆಗಾಗಿ ಕಾಯ್ತಿದ್ದ ಜನರಿಗೆ ಖುಷಿ ಸುದ್ದಿಯೊಂದಿದೆ. ಪೂರ್ವ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಪೂರ್ವ ನೋಂದಣಿ ಮೇ 18 ರಿಂದ ಪ್ರಾರಂಭವಾಗಲಿದೆ ಎಂದು ಕಂಪನಿ ವಿಡಿಯೊ Read more…

ರಹಸ್ಯವಾಗಿ ಪತಿ ಮೊಬೈಲ್ ಪರಿಶೀಲಿಸಿದ ಪತ್ನಿಗೆ ಬಿಗ್ ಶಾಕ್: ಖಾಸಗಿ ಫೋಟೋ, ವಿಡಿಯೋ ಹರಿಬಿಟ್ಟಿದ್ದಕ್ಕೆ ಭಾರೀ ದಂಡ

ದುಬೈ: ಪತಿಯ ಮೊಬೈಲ್ ಪರಿಶೀಲಿಸಿದ ಪತ್ನಿಗೆ 5431 ದಿರ್ಹಾಮ್(ಸುಮಾರು 1 ಲಕ್ಷ ರೂಪಾಯಿ) ದಂಡ ವಿಧಿಸಲಾಗಿದೆ. ಮಹಿಳೆಯೊಬ್ಬಳು ರಹಸ್ಯವಾಗಿ ತನ್ನ ಗಂಡನ ಮೊಬೈಲ್ ಪರಿಶೀಲಿಸಿದ್ದಲ್ಲದೇ ಅದರಲ್ಲಿದ್ದ ಖಾಸಗಿಫೋಟೋ ಮತ್ತು Read more…

PUBG ಪ್ರಿಯರಿಗೆ ಖುಷಿ ಸುದ್ದಿ: ಪೂರ್ವ ನೋಂದಣಿ ಮಾಡಿಕೊಂಡವರಿಗೆ ರಿವಾರ್ಡ್ಸ್

ಪಬ್ಜಿ ಪ್ರಿಯರಿಗೆ ಖುಷಿ ಸುದ್ದಿಯೊಂದಿದೆ. ಭಾರತದ ಪಬ್ಜಿ ಪ್ರೇಮಿಗಳ ಕಾಯುವಿಕೆ ಮುಗಿದಿದೆ. ಬ್ಯಾಟೆಲ್ ಗ್ರೌಂಡ್ ಮೊಬೈಲ್ ಇಂಡಿಯಾ ಆಂಡ್ರಾಯ್ಡ್ ಬಳಕೆದಾರರಿಗಾಗಿ ಪೂರ್ವ ನೋಂದಣಿಯನ್ನು ಪ್ರಾರಂಭಿಸಿವೆ. ಐಒಎಸ್ ಬಳಕೆದಾರರಿಗೆ ಇದು Read more…

ಲಾಕ್ ಡೌನ್ ವೇಳೆ ಆನ್ಲೈನ್ ನಲ್ಲಿ ಸಿಗಲ್ಲ ಈ ವಸ್ತು

ಕೊರೊನಾ ವೈರಸ್ ನಿಯಂತ್ರಣಕ್ಕೆ ಅನೇಕ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಅಗತ್ಯ ವಸ್ತುಗಳ ಸರಬರಾಜು ಮಾತ್ರ ನಡೆಯಲಿದೆ. Read more…

ಗುಡ್ ನ್ಯೂಸ್: SMS ಸ್ವೀಕರಿಸಿದ 18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದಲೇ ಲಸಿಕೆ, ಆನ್ಲೈನ್ ನೋಂದಣಿ ಕಡ್ಡಾಯ

ಬೆಂಗಳೂರು: ಮೇ 10 ರಿಂದ ರಾಜ್ಯದ ನಿಗದಿತ ಕೇಂದ್ರಗಳಲ್ಲಿ 18 ರಿಂದ 44 ವಯಸ್ಸಿನವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು. ಈ ವಯಸ್ಸಿನ ಫಲಾನುಭವಿಗಳು ಆನ್ಲೈನ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡಿರಬೇಕು Read more…

HDFC ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನಾಳೆ ಇರಲ್ಲ ಈ ಎಲ್ಲ ಸೇವೆ

ಎಚ್ ಡಿ ಎಫ್ ಸಿ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಇಂದೇ ಮುಗಿಸಿ. ನಾಳೆ ಅಂದ್ರೆ ಮೇ.8ರಂದು ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆ Read more…

ಪೋಸ್ಟ್ ಆಫೀಸ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಬೆಳಗ್ಗೆ 9 ರಿಂದ 12 ಗಂಟೆವರೆಗೆ ಮಾತ್ರ ಅಂಚೆ ಕಚೇರಿ ಸೇವೆ

ಶಿವಮೊಗ್ಗ: ಸರ್ಕಾರವು 14 ದಿನಗಳ ಲಾಕ್‍ಡೌನ್ ಘೋಷಿಸಿರುವುದರಿಂದ ಏಪ್ರಿಲ್ 28 ರಿಂದ ಮೇ 10 ರವರೆಗೆ ಶಿವಮೊಗ್ಗ ವಿಭಾಗದ ಎಲ್ಲಾ ಅಂಚೆ ಕಚೇರಿಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ Read more…

ಮೊಬೈಲ್ ನಲ್ಲೇ ತಲಾಖ್: ಮಕ್ಕಳು, ಪ್ರಿಯಕರನೊಂದಿಗೆ ಪರಾರಿಯಾದ ಪತ್ನಿ

ಚಿಕ್ಕಮಗಳೂರು: ಮೊಬೈಲ್ ನಲ್ಲೇ ಪತಿಗೆ ತಲಾಖ್ ಹೇಳಿದ ಪತ್ನಿ ತನ್ನ ಮೂವರು ಮಕ್ಕಳು, ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದಾಳೆ. ಎನ್ಆರ್ ಪುರ ತಾಲೂಕು ಬಾಳೆಹೊನ್ನೂರಿನ ಹಲಸೂರು ರಸ್ತೆಯ ವ್ಯಕ್ತಿ ಮುಂಬೈನಲ್ಲಿ ಎಲೆಕ್ಟ್ರಿಷಿಯನ್ Read more…

ಸಾರ್ವಜನಿಕರಿಗೆ ಗುಡ್‌ ನ್ಯೂಸ್:‌ ಮ‌ನೆಯಲ್ಲೇ ಕುಳಿತು ಪಡಿತರ ಚೀಟಿಗೆ ಸೇರಿಸಿ ಹೊಸ ಸದಸ್ಯರ ಹೆಸರು, ನಂಬರ್

ಸರ್ಕಾರಿ ಕೆಲಸ ಸೇರಿದಂತೆ ಗುರುತಿಗೆ ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆ. ಕೈಗೆಟುಕುವ ಬೆಲೆಯಲ್ಲಿ ಆಹಾರ ಧಾನ್ಯಗಳನ್ನು ಪಡೆಯಲು ನೆರವಾಗುತ್ತದೆ. ಕುಟುಂಬದ ಎಲ್ಲ ಸದಸ್ಯರ ವಿವರಗಳನ್ನು ಅದರಲ್ಲಿ ದಾಖಲಿಸಬೇಕು. Read more…

ಇಂತಹವರ ಬಗ್ಗೆ ನಿಮಗಿರಲಿ ʼಕಾಳಜಿʼ

ಕೆಲವರು ಸಣ್ಣ ಸಣ್ಣ ವಿಷಯಕ್ಕೂ ಕೋಪ ಮಾಡಿಕೊಳ್ಳುತ್ತಾರೆ. ಕೋಪ, ಸಿಟ್ಟು ಯಾವಾಗಲೂ ಅವರ ಮೂಗಿನ ತುದಿಯಲ್ಲೇ ಇರುತ್ತದೆ. ಮತ್ತೆ ಕೆಲವರದಂತೂ ಒಳ್ಳೆಯ ಮನಸ್ಸು. ಅವರು ಎಲ್ಲವನ್ನು ಸಮಾಧಾನಚಿತ್ತದಿಂದ ಸ್ವೀಕರಿಸುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...