alex Certify Modi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಕೇಳಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರವಾಗಿ ಮತ ಕೇಳಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ Read more…

‌ʼಬ್ಯಾಲೆಟ್ʼ ಮೂಲಕ ನಡೆಸುವ ಚುನಾವಣೆಯಲ್ಲಿ ಮೋದಿ ಗೆದ್ದರೆ ಮುಂದಿನ 20 ವರ್ಷ ರಾಜಕೀಯ ನಿವೃತ್ತಿ; ನಟಿ ಸ್ವರಾ ಭಾಸ್ಕರ್‌ ಪತಿ ಘೋಷಣೆ

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿಅನುಶಕ್ತಿ ನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಎನ್‌ಸಿಪಿ-ಎಸ್‌ಪಿ ನಾಯಕಿ ಮತ್ತು ನಟಿ ಸ್ವರಾ ಭಾಸ್ಕರ್ ಅವರ ಪತಿ ಫಹಾದ್ ಅಹ್ಮದ್ ಸೋಲನ್ನಪ್ಪಿದ್ದಾರೆ. ತಾವು ಚುನಾವಣೆಯಲ್ಲಿ Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಯಾಚಿಸಿದ್ದಕ್ಕೆ ಕೇಸ್: ತಡೆ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತ ಕೇಳಿದ್ದಕ್ಕೆ ಸುಳ್ಯದ ಶಿವಪ್ರಸಾದ್ ವಿರುದ್ಧ ಚುನಾವಣಾ ಅಧಿಕಾರಿ ಹೂಡಿದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಮೋದಿಗೆ ಮತ Read more…

ಕೇವಲ ಪಕ್ಷದ ಪ್ರಚಾರಕನಾಗಿ ಪ್ರಧಾನಿ ಹುದ್ದೆಯ ಗೌರವ ಕಳೆದುಕೊಳ್ಳಬೇಡಿ: ಮೋದಿಗೆ ಸಿಎಂ ಸಿದ್ಧರಾಮಯ್ಯ ಮನವಿ

ಬೆಂಗಳೂರು: ಕೇವಲ ಪಕ್ಷದ ಪ್ರಚಾರಕನಾಗಿ ಪ್ರಧಾನಿ ಹುದ್ದೆಯ ಗೌರವ ಕಳೆದುಕೊಳ್ಳಬೇಡಿ ಎಂದು ಪ್ರಧಾನಿ  ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ Read more…

ನೀವೊಬ್ಬರೇ ಮೋದಿ, ಬಿಜೆಪಿ ಸೋಲಿಸಲು ಸಾಧ್ಯವಿಲ್ಲ, ಎಲ್ಲರನ್ನೂ ಜೊತೆಯಾಗಿ ಕರೆದುಕೊಂಡು ಹೋಗಿ: ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಓವೈಸಿ ವ್ಯಂಗ್ಯ

ಹೈದರಾಬಾದ್: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವ್ಯಂಗ್ಯವಾಡಿದ್ದು, ಎಲ್ಲರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ, ಮೋದಿಯನ್ನು ಸೋಲಿಸಲು ನಿಮ್ಮೊಬ್ಬರಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. Read more…

BIG NEWS: ಮೋದಿ ಕೆಳಗಿಳಿಸಿ ಗಡ್ಕರಿ ಪ್ರಧಾನಿ ಮಾಡಲು ಆರ್.ಎಸ್.ಎಸ್. ಹೈವೋಲ್ಟೇಜ್ ಮೀಟಿಂಗ್: ಸಚಿವ ಸಂತೋಷ್ ಲಾಡ್ ಮಾಹಿತಿ

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಆರ್.ಎಸ್.ಎಸ್. ಹೈವೋಲ್ಟೇಜ್ ಸಭೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಹರಿಯಾಣ ಜನ ಇತಿಹಾಸ ಸೃಷ್ಟಿಸಿದ್ದಾರೆ: ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಮೋದಿ

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೇರಿದ್ದು, ದೆಹಲಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ Read more…

BIG NEWS: SCO ಸಭೆಗೆ ಪ್ರಧಾನಿ ಮೋದಿ ಆಹ್ವಾನಿಸಿದ ಪಾಕಿಸ್ತಾನ

ನವದೆಹಲಿ: ಈ ವರ್ಷದ ಅಕ್ಟೋಬರ್‌ನಲ್ಲಿ ಆಯೋಜಿಸಲಿರುವ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್(CHG) ವೈಯಕ್ತಿಕ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಶಾಂಘೈ ಸಹಕಾರ ಸಂಸ್ಥೆ(SCO) ನಾಯಕರನ್ನು Read more…

ಪ್ರತಿಭಟನೆ ನಡೆಸಿದರೂ ದೇಶದ ಪರ ಆಡಲು ಅವಕಾಶ; ಫೋಗಟ್‌ ಸಾಧನೆ ಶ್ಲಾಘಿಸುತ್ತಾ ಮೋದಿಯನ್ನು ಹೊಗಳಿದ ಕಂಗನಾ…!

  ಪ್ಯಾರಿಸ್ ಒಲಿಂಪಿಕ್ಸ್ 2024 ರ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ವಿನೇಶ್ ಫೋಗಟ್ ಅವರ ಐತಿಹಾಸಿಕ ಗೆಲುವು ಎಲ್ಲರ ಗಮನ ಸೆಳೆಯಿತು. ಒಲಿಂಪಿಕ್ ಇತಿಹಾಸದಲ್ಲಿ ಭಾರತದ Read more…

NDA ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎನ್.ಡಿ.ಎ ಸರ್ಕಾರ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ

ನವದೆಹಲಿ: ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಜೂನ್ 18ರಂದು ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಲಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ Read more…

ವಾಜಪೇಯಿಯವರಂತೆ ಸೋಲಬಹುದೆಂದುಕೊಂಡಿದ್ದ ಮೋದಿ ನೇತೃತ್ವದ NDA ಗೆದ್ದಿದ್ದೇಗೆ ? ಇಲ್ಲಿದೆ ಕುತೂಹಲಕಾರಿ ವಿಶ್ಲೇಷಣೆ

ಅಬ್ ಕಿ ಬಾರ್ 400 ಪಾರ್ ಎಂದು ದೊಡ್ಡ ವಿಶ್ವಾಸ ಹೊಂದಿದ್ದರೂ ಬಿಜೆಪಿ ಈ ಬಾರಿ ಮಿತ್ರಪಕ್ಷಗಳೊಂದಿಗೆ 300 ಗಡಿ ದಾಟಲೂ ಕೂಡ ಕಷ್ಟಪಟ್ಟಿದೆ. ಫಲಿತಾಂಶದ ದಿನ ಇಂಡಿ Read more…

ಪ್ರಮಾಣ ವಚನದ ಬೆನ್ನಲ್ಲೇ ಸಂಪುಟಕ್ಕೆ ರಾಜೀನಾಮೆಗೆ ಮುಂದಾದ ಬಗ್ಗೆ ನೂತನ ಕೇಂದ್ರ ಸಚಿವ ಸುರೇಶ್ ಗೋಪಿ ಸ್ಪಷ್ಟನೆ

ತ್ರಿಶೂರ್: ಬಿಜೆಪಿ ಕೇರಳ ಸಂಸದ ಸುರೇಶ್ ಗೋಪಿ ಅವರು ಮೋದಿ 3.0 ಸರ್ಕಾರದಲ್ಲಿನ ತಮ್ಮ ಸಂಪುಟ ಸ್ಥಾನವನ್ನು ಬಿಟ್ಟುಕೊಡಲು ಯೋಜಿಸಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದು, ಈ ಕುರಿತಾಗಿ ಸುರೇಶ್ Read more…

ಮೋದಿ ಸಂಪುಟ ಸೇರಿದ ಜೆ.ಪಿ. ನಡ್ಡಾ: ಬಿಜೆಪಿಗೆ ಹೊಸ ಸಾರಥಿ ಯಾರು ಗೊತ್ತಾ…?

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಬಿಜೆಪಿ ರಾಷ್ಟ್ರೀಯ ಘಟಕಕ್ಕೆ ಹೊಸ ಅಧ್ಯಕ್ಷರನ್ನು ಶೀಘ್ರವೇ ನೇಮಕ Read more…

ಮೂರನೇ ಬಾರಿಗೆ ಪ್ರಧಾನಿಯಾದ ಮೋದಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. “3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ Read more…

ಕೇಂದ್ರ ಸರ್ಕಾರದಲ್ಲಿ ಯಾವ ಆಧಾರದ ಮೇಲೆ ನಿರ್ಧಾರವಾಗುತ್ತೆ ಮಂತ್ರಿಗಳ ಸಂಖ್ಯೆ…..? ಇಲ್ಲಿದೆ ಸಚಿವ ಸಂಪುಟ ರಚನೆಯ ಸಂಪೂರ್ಣ ನಿಯಮ

  ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರಚನೆಯಾಗಿದೆ. ನರೇಂದ್ರ ಮೋದಿ ಮತ್ತು ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಯಾವುದೇ ಸರ್ಕಾರದಲ್ಲಿ Read more…

BIG BREAKING: ‘ಮೆ ನರೇಂದ್ರ ದಾಮೋದರ್ ದಾಸ್ ಮೋದಿ’… ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಜವಾಹರಲಾಲ್ Read more…

ಘಟಾನುಘಟಿಗಳ ನಡುವೆ ಸೋಮಣ್ಣಗೆ ಖುಲಾಯಿಸಿದ ಅದೃಷ್ಟ

ನವದೆಹಲಿ: ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಐವರಿಗೆ ಮಂತ್ರಿ ಸ್ಥಾನದ ಅವಕಾಶ ಸಿಕ್ಕಿದೆ. ತುಮಕೂರು ನೂತನ ಸಂಸದ ವಿ. ಸೋಮಣ್ಣ ಅವರ ಅದೃಷ್ಟ ಖುಲಾಯಿಸಿದೆ. Read more…

ಇಂದು 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕಾರ: ನೆಹರು ನಂತರ ಸತತ 3 ಸಲ ಈ ಹುದ್ದೆಗೇರುವ ಕಾಂಗ್ರೆಸ್ಸೇತರ ನಾಯಕ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳಿಸಿದ ಬಿಜೆಪಿ ನೇತೃತ್ವ ಎನ್.ಡಿ.ಎ. ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಕ್ಕೇರಲಿದೆ. ಮೈತ್ರಿಕೂಟದ ನಾಯಕರಾದ ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ Read more…

BIG NEWS: ಸರ್ಕಾರ ರಚನೆ ಪ್ರಯತ್ನ ಕೈಬಿಟ್ಟ ಇಂಡಿಯಾ ಮೈತ್ರಿಕೂಟ

ನವದೆಹಲಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಪ್ರಯತ್ನ ಮಾಡುವುದಿಲ್ಲ. ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ. ಬಿಜೆಪಿಯ ದ್ವೇಷದ ರಾಜಕಾರಣ ಮತ್ತು ಪ್ರಧಾನಿ ಮೋದಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದು Read more…

ಸುಳ್ಳಾದವು ಸಮೀಕ್ಷೆ, ನಿಜವಾಯ್ತು ದ್ವಾರಕನಾಥ್ ಗುರೂಜಿ ಭವಿಷ್ಯ: ಪ್ರಧಾನಿಯಾದರೂ ಪೂರ್ಣಾವಧಿ ಪೂರೈಸದ ಮೋದಿ…?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 400 ಸ್ಥಾನಗಳ ಸಮೀಪ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿದ್ದವು. ಬಹುತೇಕ ಎಲ್ಲಾ ಸಮೀಕ್ಷೆಗಳು ‘ಅಬ್ ಕಿ ಬಾರ್ 400 ಪಾರ್’ Read more…

ಜೂನ್ 8 ರಂದೇ ಮೋದಿ ಪ್ರಮಾಣ ವಚನ ಸ್ವೀಕಾರದ ಹಿಂದಿದೆಯಾ ರಾಜಯೋಗದ ರಹಸ್ಯ…? ಸಂಖ್ಯಾಶಾಸ್ತ್ರದಲ್ಲಿ 8 ರ ಮಹತ್ವ

ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. 8 ಸಂಖ್ಯೆಯನ್ನು ಗಮನಿಸಿದಾಗ Read more…

ಸುದೀರ್ಘ ಅವಧಿಗೆ ಪ್ರಧಾನಿಯಾಗುವತ್ತ ಮೋದಿ ದಾಪುಗಾಲು

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದು, ಇದರೊಂದಿಗೆ ಅವರು ಪ್ರಧಾನಿಯಾಗಿ ಸುದೀರ್ಘ ಅವಧಿಯ ದಾಖಲೆ ಬರೆಯಲು ಸಜ್ಜಾಗಿದ್ದಾರೆ. Read more…

ಎಲ್ಲಾ ಸಮೀಕ್ಷೆ ಉಲ್ಟಾ, ಮೋದಿ ಮತ್ತೆ ಪ್ರಧಾನಿಯಾದರೆ ತಲೆ ಬೋಳಿಸುವೆ: ಆಪ್ ನಾಯಕ ಸೋಮನಾಥ್ ಭಾರ್ತಿ

ನವದೆಹಲಿ: ಬಿಜೆಪಿ ಗೆಲುವಿನ ಮುನ್ಸೂಚನೆ ನೀಡುವ ವಿವಿಧ ಎಕ್ಸಿಟ್ ಪೋಲ್‌ ಗಳ ಮಾಹಿತಿ ಅಲ್ಲಗಳೆದ ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರ್ತಿ, ಜೂನ್ 4ರಂದು ಎಲ್ಲಾ ಸಮೀಕ್ಷೆ Read more…

ಧ್ಯಾನ ಮುಗಿಸಿ ದೆಹಲಿಗೆ ಬಂದ ಪ್ರಧಾನಿ ಮೋದಿ ಸರಣಿ ಸಭೆ

ನವದೆಹಲಿ: ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಆರಂಭಿಸಿದ 45 ಗಂಟೆಗಳ ಧ್ಯಾನವನ್ನು ಶನಿವಾರ ಅಂತ್ಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಆಗಮಿಸಿದ್ದಾರೆ. ಸುದೀರ್ಘ ಎರಡೂವರೆ ತಿಂಗಳ ಕಾಲ ಲೋಕಸಭೆ Read more…

ಎರಡು ತಿಂಗಳಿಂದ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಮೋದಿ ಇಂದಿನಿಂದ ಮೂರು ದಿನ ಧ್ಯಾನ

ಕನ್ಯಾಕುಮಾರಿ: ಸುದೀರ್ಘ ಎರಡು ತಿಂಗಳಿಗೂ ಅಧಿಕ ಕಾಲ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನ ಕನ್ಯಾಕುಮಾರಿಯಲ್ಲಿ ಧ್ಯಾನ ಕೈಗೊಂಡಿದ್ದಾರೆ. ಭಾರತದ Read more…

‘ಈ ಬಾರಿಯೂ ಮೋದಿ ಗೆಲ್ತಾರಾ ?’ ಸೂಪರ್ ಸ್ಟಾರ್ ರಜನಿಕಾಂತ್ ಕೊಟ್ಟಿದ್ದಾರೆ ಈ ಉತ್ತರ

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಚೆನ್ನೈನ ನಿವಾಸದಿಂದ ಹಿಮಾಲಯಕ್ಕೆ ಒಂದು ವಾರದ ಆಧ್ಯಾತ್ಮಿಕ ಪ್ರವಾಸಕ್ಕೆ ತೆರಳಿದ್ದಾರೆ. ಪ್ರತಿ ವರ್ಷ ತಮ್ಮ ಚಿತ್ರದ ಶೂಟಿಂಗ್ ಮುಗಿದ ನಂತರ ಹಿಮಾಲಯಕ್ಕೆ Read more…

ಲೋಕಸಭೆ ಚುನಾವಣೆಯಲ್ಲಿ ನಿತಿನ್ ಗಡ್ಕರಿ ಸೋಲಿಗೆ ಮೋದಿ, ಶಾ, ಫಡ್ನವೀಸ್ ಸಂಚು: ಸಂಜಯ್ ರಾವತ್

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ನಿತಿನ್ ಗಡ್ಕರಿ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ರಮಿಸಿದ್ದಾರೆ ಎಂದು ಶಿವಸೇನೆ Read more…

ಕ್ರಿಕೆಟ್ ತಂಡದಲ್ಲೂ ಅಲ್ಪಸಂಖ್ಯಾತರಿಗೆ ಮೀಸಲಾತಿ: ಕಾಂಗ್ರೆಸ್ ವಿರುದ್ಧ ಮೋದಿ ಆರೋಪ

ಭೋಪಾಲ್: ಕಾಂಗ್ರೆಸ್ ಪಕ್ಷ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಧರ್ಮದ ಆಧಾರದ ಮೇಲೆ ಕ್ರಿಕೆಟ್ ತಂಡಕ್ಕೆ ಸದಸ್ಯರ ಆಯ್ಕೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಧಾರ್ ನಲ್ಲಿ Read more…

ಮೋದಿಯಿಂದ ಉಗ್ರವಾದ ಮಾದರಿ ದ್ವೇಷ ಭಾಷಣ: ಜಾಗೃತ ನಾಗರಿಕರು ಕರ್ನಾಟಕ ಸಂಘಟನೆ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ. ಭೂಮಿ, ಒಡವೆ, ವಸ್ತು, ಹೆಣ್ಣು ಮಕ್ಕಳ ಮಂಗಳಸೂತ್ರವನ್ನು ಕೂಡ ಮುಸ್ಲಿಮರಿಗೆ ಕೊಡಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...