alex Certify Modi | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜ್ಯದ ಬಿಜೆಪಿ ನಾಯಕರನ್ನು ಮೋದಿ ಬೀದಿ ಪಾಲು ಮಾಡಿದ್ದಾರೆ, ಛೇ ಮಿನಿಮಮ್ ಮರ್ಯಾದೆಯೂ ಇಲ್ಲ’ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಪ್ರಧಾನಿ ಮೋದಿ  ಬೆಂಗಳೂರಿಗೆ ಭೇಟಿ ನೀಡಿದ ವೇಳೆ ರಾಜ್ಯದ ಬಿಜೆಪಿ ನಾಯಕರಿಗೆ ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ಕಾಲೆಳೆದಿದೆ. ಈ Read more…

BREAKING : ಬೆಂಗಳೂರಿನಲ್ಲಿ ನಾಳೆ ನಿಗದಿಯಾಗಿದ್ದ ಪ್ರಧಾನಿ ಮೋದಿ ‘ರೋಡ್ ಶೋ’ ರದ್ದು : ಬಿಜೆಪಿ ಬಾವುಟ ಹಾರಾಟಕ್ಕೂ ಅವಕಾಶ ಇಲ್ಲ

ಬೆಂಗಳೂರು : ಚಂದ್ರಯಾನ -3 ಸಕ್ಸಸ್ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಿಜೆಪಿ ಪ್ರಧಾನಿ ಮೋದಿ ರೋಡ್ Read more…

BREAKING : ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ‘ರೋಡ್ ಶೋ’ ಇಲ್ಲ : ಕೇಂದ್ರ ಸಚಿವೆ ‘ಶೋಭಾ ಕರಂದ್ಲಾಜೆ’ ಸ್ಪಷ್ಟನೆ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಇರಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

BREAKING : ‘ಚಂದ್ರಯಾನ-3’ ಸಕ್ಸಸ್ : ಆ. 26 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ, 1 ಕಿ.ಮೀ ‘ರೋಡ್ ಶೋ’

ಬುಧವಾರ ನಿನ್ನೆ ಭಾರತ ಚಂದ್ರಯಾನ – 3 ರ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಭಾರತ ಮಾತ್ರವಲ್ಲದೆ ವಿಶ್ವದ ಮೂಲೆ ಮೂಲೆಗಳಿಂದ ಅಭಿನಂದನೆಗಳ ಸುರಿಮಳೆಯೇ ಹರಿದು ಬಂದಿದೆ. ಭಾರತದ ಇಸ್ರೋ Read more…

BIG NEWS : ಬೆಂಗಳೂರಲ್ಲಿ ದೇಶದ ಮೊದಲ 3D ಮುದ್ರಿತ ‘ಅಂಚೆ ಕಚೇರಿ’ಗೆ ಚಾಲನೆ : ಟ್ವೀಟ್ ಮಾಡಿ ಖುಷಿ ವ್ಯಕ್ತಪಡಿಸಿದ ಮೋದಿ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆ ಲೋಕಾರ್ಪಣೆಗೊಳಿಸಿದರು. ಬೆಂಗಳೂರಲ್ಲಿ ದೇಶದ Read more…

Rozgar Mela : ಪ್ರಧಾನಿ ಮೋದಿಯಿಂದ ಇಂದು 70 ಸಾವಿರ ಯುವಕರಿಗೆ ‘ನೇಮಕಾತಿ ಪತ್ರ’ ವಿತರಣೆ

ನವದೆಹಲಿ: ಇಂದು (ಜೂನ್ 13) ನಡೆಯಲಿರುವ ರೋಜ್ ಗಾರ್ ಮೇಳದ ಮುಂದಿನ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 70,000 ಹೊಸ ನೇಮಕಾತಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಿ Read more…

ದೆಹಲಿ ಸಿಎಂ ಕೇಜ್ರಿವಾಲ್ ಭಾಷಣ ವೇಳೆ “ಮೋದಿ ಮೋದಿ” ಘೋಷಣೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾಷಣ ವೇಳೆ ಮೋದಿ ಮೋದಿ ಘೋಷಣೆ ಕೇಳಿಬಂದಿದೆ. ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಪೂರ್ವ ದೆಹಲಿ ಕ್ಯಾಂಪಸ್‌ನ ಉದ್ಘಾಟನಾ ಸಮಾರಂಭದಲ್ಲಿ ‘ಮೋದಿ, Read more…

ಪ್ರಧಾನಿ ಮೋದಿಯನ್ನು ಕಂಡರೆ ಅಸೂಯೆಯಾಗ್ತಿದೆ: ಆಸ್ಟ್ರೇಲಿಯಾ ವಿಪಕ್ಷ ನಾಯಕ ಹೀಗೆ ಹೇಳಿದ್ದೇಕೆ ಗೊತ್ತಾ ?

ಆಸ್ಟ್ರೇಲಿಯಾ: ಆಸ್ಟ್ರೇಲಿಯದ ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್, ಸಿಡ್ನಿಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾರಂಭದಲ್ಲಿ ಭಾರಿ ಜನಸಮೂಹವನ್ನು ಉಲ್ಲೇಖಿಸಿ – ತಮ್ಮ ದೇಶದ ರಾಜಕಾರಣಿಗಳು Read more…

ಯಡಿಯೂರಪ್ಪ ಅಭಿಮಾನಿಗಳ ಹೆಸರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವಹೇಳನ: ಎಫ್ಐಆರ್ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಮೋದಿ ವಿರುದ್ಧ ‘ನಾಲಾಯಕ್’ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಗೆ ಚುನಾವಣಾ ಆಯೋಗ ನೋಟಿಸ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪ್ರಧಾನಿ ಮೋದಿಯನ್ನು ‘ನಾಲಾಯಕ್’ ಎಂದು ಪ್ರಿಯಾಂಕ್ ಕರೆದಿದ್ದ Read more…

ಬಡವರು ಅರ್ಜಿ ಸಲ್ಲಿಸಿದ ಕೂಡಲೇ ಮನೆ ಮಂಜೂರು: ಸಿದ್ಧರಾಮಯ್ಯ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರದಿಂದ Read more…

ಅಂಬೇಡ್ಕರ್ ಗೆ ಅವಮಾನ ಮಾಡಿ ಅವರ ಹೆಸರಲ್ಲೇ ಮತ ಕೇಳ್ತಿದ್ದಾರೆ: ಮೋದಿ ವಿರುದ್ಧ ಖರ್ಗೆ ಗುಡುಗು

ಹಾಸನ: ಅಂಬೇಡ್ಕರ್ ಗೆ ಅವಮಾನ ಮಾಡಿ ಅವರ ಹೆಸರಿನಲ್ಲಿಯೇ ಮತ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ನವರು 91 ಬಾರಿ ಅವಮಾನ ಮಾಡಿದ್ದಾರೆ Read more…

BIG NEWS: ಚುನಾವಣೆಗೂ ಮುನ್ನವೇ ಆಪರೇಷನ್ ಕಮಲದ ಸುಳಿವು ನೀಡಿದ ಸಚಿವ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದಾಗಲೇ 15 ಶಾಸಕರನ್ನು ಕರೆದು ತಂದಿದ್ದೆವು. ಆಗ ಏನೂ ಮಾಡಲು ಆಗಲಿಲ್ಲ. ಬೇರೆ ಪಕ್ಷ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ, ಕೇಂದ್ರ Read more…

ಪ್ರಧಾನಿ ಮೋದಿ ವಿರುದ್ಧದ ಟೀಕೆಗೆ ಬಿಜೆಪಿ ತಿರುಗೇಟು; ಅನಿಮೇಟೆಡ್‌ ವಿಡಿಯೋ ಮೂಲಕ ವಿಪಕ್ಷಗಳಿಗೆ ಉತ್ತರ….!

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಕ್ಕಾಗಿ ವಿರೋಧ ಪಕ್ಷಗಳ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಅಷ್ಟೇ ಅಲ್ಲ 2007 ರಿಂದ ಇದುವರೆಗಿನ  ಪ್ರಧಾನಿ ಮೋದಿಯವರ ಪ್ರಯಾಣವನ್ನು ಚಿತ್ರಿಸುವ ಅನಿಮೇಟೆಡ್ Read more…

ಫ್ಯಾಮಿಲಿ ಟ್ರಸ್ಟ್ ಗೆ​ ಉತ್ತರಾಧಿಕಾರಿ ಘೋಷಿಸಿದ ಲಲಿತ್​ ಮೋದಿ

ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು ತಮ್ಮ ಪುತ್ರ ರುಚಿರ್ ಮೋದಿ ಅವರನ್ನು ಕೆಕೆ ಮೋದಿ ಫ್ಯಾಮಿಲಿ ಟ್ರಸ್ಟ್‌ನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ. ಲಲಿತ್​ Read more…

ನಿಮಗೂ ಬಂದಿದೆಯಾ ಕೇಂದ್ರದಿಂದ 2.20 ಲಕ್ಷ ರೂ. ಸಾಲ ನೀಡುವ ಸಂದೇಶ..? ಹಾಗಾದ್ರೆ ಓದಲೇಬೇಕು ಈ ಸುದ್ದಿ

ನವದೆಹಲಿ: ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ನೀಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಪ್ರಧಾನಮಂತ್ರಿ ನಾರಿ ಶಕ್ತಿ ಯೋಜನೆಯಡಿ ದೇಶದ ಮಹಿಳಾ ನಾಗರಿಕರಿಗೆ Read more…

ಮೋದಿ ತೊಟ್ಟ ಪೇಟಾದ ವಿಶೇಷತೆ ಏನು ಗೊತ್ತಾ..? ಇಲ್ಲಿದೆ ಮಾಹಿತಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅನ್ನು ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಇದೇ ವೇಳೆ ವಿಶ್ವದ ಅತೀ ಎತ್ತರದ ಪ್ರಗತಿ ಪ್ರತಿಮೆ ಹೆಸರಿನಲ್ಲಿ ಸ್ಥಾಪಿಸಿರುವ ನಾಡಪ್ರಭು Read more…

ʼರಾಮ್‌ ರಹೀಮ್‌ ಹಾಗೂ ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳನ್ನು ಮರಳಿ ಜೈಲಿಗೆ ತಳ್ಳಿʼ: ಪ್ರಧಾನಿ ಮೋದಿಗೆ ಪತ್ರ ಬರೆದ ಮಹಿಳಾ ಆಯೋಗದ ಅಧ್ಯಕ್ಷೆ

ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರೋ ಸ್ವಯಂಘೋಷಿತ ದೇವಮಾನವ ರಾಮ್ ರಹೀಮ್‌ಗೆ ಪೆರೋಲ್ ನೀಡಿರುವುದಕ್ಕೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ ಬಿಲ್ಕಿಸ್ ಬಾನೊ Read more…

ʼಸ್ಮರಣಿಕೆʼಯಿಂದಲೇ ಮನೆ ಅಲಂಕರಿಸಿದ ಮೋದಿ ಅಭಿಮಾನಿ

ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಪ್ರೀತಿಯನ್ನು ಪ್ರದರ್ಶಿಸಲು, ಲಕ್ನೋದ ಚಾರ್ಟರ್ಡ್​ ಅಕೌಂಟೆಂಟ್​ ಒಬ್ಬರು ವಿಶೇಷ ಕಾರ್ಯ ಮಾಡಿದ್ದಾರೆ. ಪ್ರಧಾನಿ ಮೋದಿ ಅವರಿಗೆ ನೀಡಿದ ಸ್ಮರಣಿಕೆಗಳನ್ನು ಇ- ಹರಾಜಿನಲ್ಲಿ Read more…

ರಾಜಮನೆತನದವರ ಜೊತೆ ಪ್ರಧಾನಿ ಮೋದಿ ಬೆಳಗಿನ ಉಪಹಾರ; ಮೆನುವಿನಲ್ಲಿ ಮೈಸೂರ್‌ ಪಾಕಿಗೂ ಸ್ಥಾನ

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿನಲ್ಲಿ ವಿವಿಧ ಅಭಿವೃದ್ದಿ ಕಾಎರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ Read more…

BIG NEWS: ಮೋದಿ ಪ್ರಧಾನಿಯಾಗಿ 8 ವರ್ಷ, ಬಿಜೆಪಿಯಿಂದ ದೇಶವ್ಯಾಪಿ ಅಭಿಯಾನ

ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೇ 26 ಕ್ಕೆ 8 ವರ್ಷ ಪೂರ್ಣಗೊಳ್ಳಲಿದೆ. ಎರಡನೇ ಅವಧಿಯಲ್ಲಿ ಅವರು ಪ್ರಧಾನಿಯಾಗಿ ಮೇ 30 ಕ್ಕೆ 3 ವರ್ಷ ಪೂರ್ಣವಾಗಲಿದೆ. Read more…

ನಗರ ಪಂಚಾಯತಿ ಕಚೇರಿಯಿಂದ ಮೋದಿ ಭಾವಚಿತ್ರ ತೆಗೆದ ವಾರ್ಡ್ ಸದಸ್ಯ

ತಮಿಳುನಾಡು: ಕೊಯಮತ್ತೂರು ಜಿಲ್ಲೆಯ ವೆಲ್ಲಲೂರು ನಗರ ಪಂಚಾಯತಿ ಕಚೇರಿಯಿಂದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವನ್ನು ವಾರ್ಡ್ ಸದಸ್ಯರೊಬ್ಬರು ತೆಗೆದ ಕಾರಣ ಬಿಜೆಪಿ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇತ್ತೀಚೆಗೆ ಬಿಜೆಪಿ Read more…

ಉಕ್ರೇನ್​ – ರಷ್ಯಾ ಬಿಕ್ಕಟ್ಟು: ಪ್ರಧಾನಿ ನರೇಂದ್ರ ಮೋದಿ ಬಳಿ ಬೆಂಬಲ ಕೋರಿದ ಉಕ್ರೇನ್

ರಷ್ಯಾವು ಮಿಲಿಟರಿ ಕಾರ್ಯಾಚರಣೆ ಆರಂಭಿಸಿದ ಬಳಿಕ ಉಕ್ರೇನ್​​ ಸಹಾಯಕ್ಕಾಗಿ ವಿಶ್ವದ ಪ್ರಬಲ ನಾಯಕರಲ್ಲಿ ಒಬ್ಬರಾದ ಪ್ರಧಾನಿ ಮೋದಿಗೆ ಮನವಿ ಮಾಡಿದೆ. ಪ್ರಧಾನಿ ಮೋದಿ ವಿಶ್ವದ ಅತ್ಯಂತ ಪ್ರಭಾವಿ ಹಾಗೂ Read more…

BIG BREAKING: ರೈತರ ಮೇಲೆ ಕಾರ್ ಹರಿಸಿದ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ನಡೆ ಬಗ್ಗೆ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ಲಖಿಂಪುರ ಕೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರ್ ಹರಿಸಿದ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಪಾರದರ್ಶಕವಾಗಿ ನಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ವಿಶೇಷ Read more…

BIG NEWS: ಚುನಾವಣಾ ಆಯೋಗ, ನ್ಯಾಯಾಂಗ, ‘ಪೆಗಾಸಸ್’; ಜನರ ಧ್ವನಿ ಅಡಗಿಸಲು ಮೋದಿ ಸರ್ಕಾರದ ‘ಅಸ್ತ್ರಗಳು’: ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ: ನ್ಯಾಯಾಂಗ, ಚುನಾವಣಾ ಆಯೋಗ, ಪೆಗಾಸಸ್ ಇವೆಲ್ಲವೂ ರಾಜ್ಯಗಳ ಒಕ್ಕೂಟದ ಧ್ವನಿಯನ್ನು ನಾಶಪಡಿಸುವ ಸಾಧನಗಳಾಗಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗದುಕೊಂಡಿದ್ದಾರೆ. Read more…

ಕೆಲವರು ಕನಸು ಕಾಣುತ್ತಲೇ ಇರುತ್ತಾರೆ ಯೋಗಿ ಅಧಿಕಾರ ನಡೆಸುತ್ತಾರೆ; ಮೋದಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಆರೋಪ- ಪ್ರತ್ಯಾರೋಪಗಳು ಮುನ್ನೆಲೆಗೆ ಬರುತ್ತಿವೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರಬೇಕು. ಭಗವಾನ್ ಕೃಷ್ಣ ಪ್ರತಿ Read more…

ಓಮಿಕ್ರಾನ್ ಗಿಂತ ʼಓ ಮಿತ್ರೋನ್ʼ ಹೆಚ್ಚು ಅಪಾಯಕಾರಿ; ಶಶಿ ತರೂರ್ ವ್ಯಂಗ್ಯ

ನವದೆಹಲಿ : ದೇಶಕ್ಕೆ ಓಮಿಕ್ರಾನ್ ಗಿಂತಲೂ ಓ ಮಿತ್ರೋನ್ ಹೆಚ್ಚು ಅಪಾಯಕಾರಿ ಎಂದು ಶಶಿ ತರೂರ್ ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮೂಡುವ ಮೂಲಕ ಅವರು, ಪ್ರದಾನಿ ನರೇಂದ್ರ ಮೋದಿ ಅವರ Read more…

ರಾಷ್ಟ್ರೀಯ ಪುರಸ್ಕಾರ ಪಡೆದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು…!

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 29 ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದ್ದು, ರಾಜ್ಯದ ಇಬ್ಬರು ವಿದ್ಯಾರ್ಥಿಗಳು ಕೂಡ ತಮ್ಮ ಸಾಧನೆಗೆ ಗೌರವ ಪಡೆದಿದ್ದಾರೆ. ಪ್ರಧಾನಿ ನರೇಂದ್ರ Read more…

ಅಖಿಲೇಶ್ ಯಾದವ್ ಗೆ ಬಿಗ್ ಶಾಕ್….! ಬಿಜೆಪಿಗೆ ಸೇರ್ಪಡೆಯಾದ ಮುಲಾಯಂ ಸೊಸೆ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಈ ಮೂಲಕ ಇಷ್ಟು‌ ದಿನ ಹರಡಿದ್ದ Read more…

ಖಾಲಿ ಕುರ್ಚಿ ಮರೆಮಾಚಲು ಭದ್ರತಾಲೋಪದ ಆರೋಪ, ಬಿಜೆಪಿ ವಿರುದ್ಧ ಸಿಧು ವಾಗ್ದಾಳಿ

ಪಂಜಾಬ್ ನಲ್ಲಾದ ಘಟನೆ ಬಗ್ಗೆ ವಾದ – ವಾಗ್ವಾದ ಮುಂದುವರೆದಿದೆ. ಭದ್ರತಾಲೋಪಕ್ಕೆ ಪಂಜಾಬ್ ಕಾಂಗ್ರೆಸ್ ಸರ್ಕಾರವನ್ನೆ ಹೊಣೆಯಾಗಿಸಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ. ಇತ್ತ ಕಾಂಗ್ರೆಸ್ ನಾಯಕರು ಸಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...