alex Certify Modi | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಭರ್ಜರಿ ಖುಷಿ ಸುದ್ದಿ….! ಇಂದಿನಿಂದ ಖಾತೆ ಸೇರಲಿದೆ 2 ಸಾವಿರ ರೂ.

ದೇಶದ ರೈತರಿಗ ಖುಷಿ ಸುದ್ದಿ ಸಿಕ್ಕಿದೆ. ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ನೇ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ಪಿಎಂ ಮೋದಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ Read more…

ಬಯಲಾಯ್ತು ಕೊರೋನಾ ಪರಿಸ್ಥಿತಿ ಕೈಮೀರಲು ಕಾರಣವಾದ ರಹಸ್ಯ: ಮೋದಿ ಸರ್ಕಾರದ ವೈಫಲ್ಯವೇ ಕಾರಣವೆಂದ ‘ದಿ ಲ್ಯಾನ್ಸೆಟ್’

ನವದೆಹಲಿ: ದೇಶದಲ್ಲಿ ಕೋರೋನಾ ಪರಿಸ್ಥಿತಿ ಕೈ ಮೀರಿದ್ದು, ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರಿ ಹೆಚ್ಚಾಗುತ್ತಿದೆ. ಇದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ ಎಂದು ‘ದಿ ಲ್ಯಾನ್ಸೆಟ್’ ವರದಿ Read more…

ಕೊರೊನಾ ಹೆಚ್ಚಳ ಹಿನ್ನಲೆ: ಮಹತ್ವದ ಸಭೆ ನಡೆಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಗುರುವಾರ ದೇಶದ ಕೊರೊನಾ ಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಸಭೆಯಲ್ಲಿ ಮೋದಿಗೆ ಅನೇಕ ವಿಷ್ಯಗಳ ಬಗ್ಗೆ ತಿಳಿಸಲಾಗಿದೆ. ಪ್ರಧಾನಿ ಮೋದಿ ಎಲ್ಲ ರಾಜ್ಯಗಳ Read more…

ಕೊರೊನಾ ಲಸಿಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪ್ರಧಾನಿ ಮೋದಿ

ದೇಶದಲ್ಲಿ ಒಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಇನ್ನೊಂದು ಕಡೆ ಕೊರೊನಾ ಲಸಿಕೆ ಕೊರತೆ ಎದುರಾಗಿದೆ. ಮೇ. 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. Read more…

ನಮಸ್ಕಾರ ಮಾಡಿದ ಕಾರ್ಯಕರ್ತನ ಪಾದ ಮುಟ್ಟಿದ ನರೇಂದ್ರ ಮೋದಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದೆ. ಚುನಾವಣೆ ರ್ಯಾಲಿ ನಡೆಸುತ್ತಿರುವ ರಾಜಕೀಯ ದಿಗ್ಗಜರು ಮತದಾರರ ಮನವೊಲಿಸಲು ಯತ್ನಿಸುತ್ತಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕಾಂತಿಯಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದಾರೆ. Read more…

ಕೇಂದ್ರ ಸರ್ಕಾರಿ ನೌಕರರಿಗೆ ʼಬಂಪರ್ʼ ಕೊಡುಗೆ:‌ ಹೋಳಿ ಹಬ್ಬಕ್ಕೂ ಮುನ್ನ ಸಿಗಲಿದೆ ಮುಂಗಡ ಹಣ

ಹೋಳಿ ಹಬ್ಬಕ್ಕೆ ಇನ್ನು ಒಂದು ವಾರ ಬಾಕಿಯಿದೆ. ಈ ಬಾರಿ ತಿಂಗಳ ಕೊನೆಯಲ್ಲಿ ಹೋಳಿ ಬರ್ತಿದೆ. ಬಹುತೇಕ ನೌಕರರ ಜೇಬು ಖಾಲಿಯಾಗಿರುವ ಸಮಯವದು. ಹಬ್ಬ ಆಚರಿಸಲು ಹಣವಿಲ್ಲದೆ ಪರದಾಡುವ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ಹೀರಾಬೆನ್: ಅರ್ಹರಿಗೆ ಮನವಿ ಮಾಡಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಹೀರಾಬೆನ್ ಗೆ ಗುರುವಾರ ಕೊರೊನಾ ಮೊದಲ ಡೋಸ್ ಹಾಕಲಾಗಿದೆ. ನರೇಂದ್ರ ಮೋದಿ ಈ ಬಗ್ಗೆ Read more…

ಮಹಿಳಾ ದಿನಾಚರಣೆಯಂದು ಮೋದಿ ಮಾಡಿದ ಶಾಪಿಂಗ್ ಏನು?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಎಲ್ಲ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದ್ರ ಜೊತೆ ಪ್ರಧಾನಿ ಮೋದಿ,ಮಹಿಳಾ ಸ್ವಯಂಸೇವಕ ಗುಂಪುಗಳು ನಡೆಸುವ ಸಂಸ್ಥೆಗಳಿಂದ ಅನೇಕ Read more…

ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ: ಏ.1ರಿಂದ ಬದಲಾಗಲಿದೆ ಈ ಎಲ್ಲ ನಿಯಮ

ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿಯೊಂದಿದೆ. ಏಪ್ರಿಲ್ 1ರಿಂದ ಅವ್ರ ಕೆಲಸದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆಯಿದೆ. ಉದ್ಯೋಗದಾತರ ಗ್ರಾಚ್ಯುಟಿ, ಪಿಎಫ್ ಮತ್ತು ಕೆಲಸದ ಸಮಯಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ Read more…

ಪ್ರಧಾನಿ ಮೋದಿಯವರ ಭಾಷಣ ಬರೆಯೋದು ಯಾರು ಗೊತ್ತಾ…? ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣದ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ʼಮನ್ ಕಿ ಬಾತ್ʼ ಇರಲಿ ಅಥವಾ ಚುನಾವಣಾ ಭಾಷಣವಿರಲಿ ಮೋದಿ ಭಾಷಣಕ್ಕೆ ನಿಂತ್ರೆ ಅದನ್ನು ಕೇಳಲು ಜನ Read more…

Good News: ರೈತರಿಗೆ ‘ವರದಾನ’ವಾಗಲಿದೆ ಕೇಂದ್ರ ಸರ್ಕಾರದ ಈ ಯೋಜನೆ

ನೀವು ಕೃಷಿಕರಾಗಿದ್ದರೆ ಮೋದಿ ಸರ್ಕಾರದ ಈ ಯೋಜನೆ ನಿಮಗೆ ಲಾಭಕರವಾಗಲಿದೆ. ಕೃಷಿ ಯಂತ್ರೋಪಕರಣ ಬ್ಯಾಂಕ್ ಶುರು ಮಾಡಿ ರೈತರಿಗೆ ನೀವು ಸಹಾಯ ಮಾಡಬಹುದು. ಈ ಮೂಲಕ ಹಣ ಗಳಿಕೆ Read more…

ನಿಮ್ಮ ಮನೆಯಲ್ಲೂ ಇದೆಯಾ ಚಿನ್ನ….? ಹಾಗಾದ್ರೆ ನಿಮಗೆ ತಿಳಿದಿರಲಿ ಬದಲಾಗ್ತಿರುವ ಈ ನಿಯಮ

ಭಾರತೀಯರು ಆಭರಣ ಪ್ರಿಯರು. ಚಿನ್ನದ ಆಭರಣಗಳು ಆಪತ್ಕಾಲದಲ್ಲಿ ನೆರವಿಗೆ ಬರುತ್ತವೆ ಎನ್ನುವ ಕಾರಣಕ್ಕೆ ಭಾರತೀಯರು ಹೆಚ್ಚಿನ ಚಿನ್ನವನ್ನು ಖರೀದಿ ಮಾಡುತ್ತಾರೆ. ಅನೇಕರ ಮನೆಯಲ್ಲಿ ಹಳೆ ಕಾಲದ ಚಿನ್ನದ ಆಭರಣಗಳು Read more…

BIG BREAKING: ರೈತರ ಖಾತೆಗೆ ಹಣ ಜಮಾ, ಕೃಷಿ ಕಾಯ್ದೆ ಬಗ್ಗೆ ಮೋದಿ ಮುಖ್ಯ ಮಾಹಿತಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿ: ರೈತರು ಖಾತೆಗೆ ಹಣ ಹಾಕುವಂತೆ ಕೇಳಿರಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ರೈತರು ಕೇಳದಿದ್ದರೂ ನಾವು ಕಿಸಾನ್ ಸಮ್ಮಾನ್ ಯೋಜನೆ ಆರಂಭಿಸಿದೆವು ಎಂದು Read more…

ಬಿಯರ್‌ ಗ್ರಿಲ್ಸ್‌ ಜೊತೆಗಿರುವ ಪ್ರಧಾನಿ ಮೋದಿ ಫೋಟೋ ಮತ್ತೆ ‌ʼವೈರಲ್ʼ

ಡಿಸ್ಕವರಿ ಚಾನಲ್ ಗಾಗಿ ಬಿಯರ್ ಗ್ರಿಲ್ಸ್ ನಡೆಸಿಕೊಡುತ್ತಿದ್ದ ಮ್ಯಾನ್ v/s ವೈಲ್ಡ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಫೋಟೊವೀಗ ಜಾಲತಾಣದಲ್ಲಿ ವೈರಲ್ ಆಗಿದೆ. 2019 ರ ಆಗಸ್ಟ್ Read more…

LPG ಸಿಲಿಂಡರ್ ಪಡೆಯಲು ಸರ್ಕಾರ ನೀಡುತ್ತೆ 1600 ರೂಪಾಯಿ

ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಒಂದು ಕೋಟಿ ಹೊಸ ಸಿಲಿಂಡರ್ ಸಂಪರ್ಕ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಉಜ್ವಲಾ ಯೋಜನೆಯಡಿ ಅನಿಲ ಸಂಪರ್ಕ Read more…

ಪ್ರಧಾನಿ ಮೋದಿ ಹತ್ಯೆ ಮಾಡುವುದಾಗಿ ಪೋಸ್ಟ್ ಹಾಕಿದವನು ಅರೆಸ್ಟ್

ಪುದುಚೇರಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಲು ನಾನು ಸಿದ್ಧನಿದ್ದೇನೆ. ಇದಕ್ಕಾಗಿ ನನಗೆ 5 ಕೋಟಿ ರೂ. ಕೊಡಲು ಯಾರು ಸಿದ್ಧರಿದ್ದೀರಿ ? ಫೇಸ್ ಬುಕ್ ನಲ್ಲಿ ಹೀಗೊಂದು ಆತಂಕಕಾರಿ Read more…

ಮೂರನೇ ಟೆಸ್ಟ್ ಪಂದ್ಯ ವೀಕ್ಷಣೆಗೆ ಬರಲಿದ್ದಾರೆ ಮೋದಿ, ಶಾ

ಕೊರೊನಾಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ಹೊಸ ಮಾರ್ಗ ಸೂಚಿ ನಂತ್ರ ಚೆನ್ನೈನಲ್ಲಿ ನಡೆಯುವ ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ವೀಕ್ಷಣೆಗೆ ಅಭಿಮಾನಿಗಳು ಮೈದಾನಕ್ಕೆ Read more…

ಎರಡನೇ ಹಂತದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲ ರಾಜ್ಯದ ಸಿಎಂಗಳಿಗೆ ಕೊರೊನಾ ಲಸಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನವರಿ 16ರಂದು ಕೊರೊನಾ ಲಸಿಕೆ ಅಭಿಯಾನ ಶುರು ಮಾಡಿದ್ದಾರೆ. ಎಲ್ಲ ರಾಜ್ಯಗಳಲ್ಲಿ ಮುಂಚೂಣಿ ಕಾರ್ಮಿಕರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಎರಡನೇ ಹಂತದಲ್ಲಿ ಪ್ರಧಾನಿ Read more…

ಈಗ ಇರೋದು ಸಿಂಗ್ ಸರ್ಕಾರವಲ್ಲ, ಮೋದಿ ಸರ್ಕಾರ: ಪಾಕಿಸ್ತಾನಕ್ಕೆ ತಕ್ಕ ಪಾಠ – ಅಮಿತ್ ಶಾ

ಏರ್ ಸ್ಟ್ರೈಕ್ ಮತ್ತು ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿಸ್ತಾನಕ್ಕೆ ಎರಡು ಬಾರಿ ಪ್ರತ್ಯುತ್ತರ ನೀಡಲಾಗಿದೆ. ಇದರಿಂದಾಗಿ ಪಾಕ್ ಪ್ರಚೋದಿತ ಭಯೋತ್ಪಾದನೆ ನಿಂತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ Read more…

ಜ.16ರಂದು ಕೊರೊನಾ ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ

ಕೊರೊನಾ ವಿರುದ್ಧ ಹೋರಾಟ ಮುಂದುವರೆದಿದೆ.ಭಾರತದಲ್ಲಿ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ಜನವರಿ 16ರಿಂದ ಶುರುವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಜನವರಿ 16ರಂದು ಬೆಳಿಗ್ಗೆ 11 ಗಂಟೆಗೆ ಈ ಅಭಿಯಾನಕ್ಕೆ ಚಾಲನೆ Read more…

ಮುಂಚೂಣಿ ಕಾರ್ಮಿಕರ ಲಸಿಕೆ ವೆಚ್ಚ ಭರಿಸಲಿದೆ ಕೇಂದ್ರ ಸರ್ಕಾರ

ಕೊರೊನಾ ವಿರುದ್ಧದ ಹೋರಾಟ ಶುರುವಾಗಲಿದೆ. ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಜನವರಿ 16ರಿಂದ ಶುರುವಾಗಲಿದೆ. ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ನಂತ್ರ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ Read more…

ಟ್ರಂಪ್‌ ಟ್ವಿಟ್ಟರ್‌ ಖಾತೆ ಅಮಾನತಿನ ಬಳಿಕ ಪ್ರಧಾನಿ ಮೋದಿಗೆ ಸಿಕ್ಕಿದೆ ಈ ಪಟ್ಟ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸ ದಾಖಲೆ ಬರೆದಿದ್ದಾರೆ. ಟ್ವೀಟರ್ ನಲ್ಲಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಂಬರ್ ಒನ್ ರಾಜಕಾರಣಿಯಾಗಿದ್ದಾರೆ. ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟ್ವೀಟರ್ ಖಾತೆ Read more…

ಹಕ್ಕಿ ಜ್ವರಕ್ಕೆ ಪ್ರಧಾನಿ ಮೋದಿ ಕಾರಣ ಎಂದ ಸಮಾಜವಾದಿ ಪಕ್ಷದ ನಾಯಕ…!

ಪ್ರಧಾನಿ ಮೋದಿ ಹಕ್ಕಿಗಳಿಗೆ ಕಾಳು ನೀಡಿದ ಬಳಿಕವೇ ದೇಶದಲ್ಲಿ ಹಕ್ಕಿ ಜ್ವರ ಶುರುವಾಗಿದೆ ಅಂತಾ ಸಮಾಜವಾದಿ ಪಕ್ಷದ ನಾಯಕ ಐಪಿ ಸಿಂಗ್​ ಯಡವಟ್ಟು ಟ್ವೀಟ್​ ಮಾಡಿದ್ದಾರೆ. ಟ್ವಿಟರ್​ನಲ್ಲಿ ನವಿಲಿಗೆ Read more…

BIG NEWS: ಹೊಸ ವರ್ಷದಲ್ಲಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್‌ ಸುದ್ದಿ

ಕೇಂದ್ರ ನೌಕರರಿಗೆ ಸರ್ಕಾರ ಹೊಸ ವರ್ಷದ ಉಡುಗೊರೆಯನ್ನು ನೀಡಿದೆ. ಅಸ್ತಿತ್ವದಲ್ಲಿರುವ ಎಲ್ಲಾ ಉದ್ಯೋಗಿಗಳಿಗೆ ಅಂಗವೈಕಲ್ಯ ಪರಿಹಾರ ಮುಂದುವರಿಸುವುದಾಗಿ ಸರ್ಕಾರ ಘೋಷಿಸಿದೆ. ಕರ್ತವ್ಯದ ವೇಳೆ ಅಂಗವಿಕಲರಾಗಿದ್ದರೆ ಮತ್ತು ಅಂತಹ ಅಂಗವೈಕಲ್ಯದ Read more…

ಕ್ಯಾಬಿನೆಟ್ ಸಭೆ: ಎಥೆನಾಲ್ ಬೆಲೆ ಹೆಚ್ಚಳ, ಸೆಣಬಿನ ಚೀಲದ ಬಗ್ಗೆ ಮಹತ್ವದ ನಿರ್ಧಾರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಸಂಪುಟ ನಿರ್ಧಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. Read more…

ಎಲ್ಲರಿಗೂ ಸಿಗಲಿದೆ ಕೊರೊನಾ ಲಸಿಕೆ: ಮೋದಿ ಮಹತ್ವದ ಹೇಳಿಕೆ

ಕೊರೊನಾ ವಿರುದ್ಧ ಭಾರತದ ಹೋರಾಟವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಲಸಿಕೆ ಬಗ್ಗೆ ಚರ್ಚೆಯಾಗ್ತಿದೆ. ಕೊರೊನಾ ಲಸಿಕೆ ಭಾರತದ ಪ್ರತಿಯೊಬ್ಬರಿಗೆ ಸಿಗಲಿದೆ ಎಂದು Read more…

ಸ್ಟಾರ್ಟ್ ಅಪ್ ಕಂಪನಿಗಳಿಗೆ ಶೀಘ್ರವೇ ಖುಷಿ ಸುದ್ದಿ ನೀಡಲಿದೆ ಸರ್ಕಾರ

ಕೊರೊನಾ ವೈರಸ್ ನಿಂದಾಗಿ ಅನೇಕ ಕಂಪನಿಗಳ ಬಾಗಿಲು ಮುಚ್ಚಿದೆ. ಕೆಲ ಕಂಪನಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಇದನ್ನು ಗಮನಿಸಿರುವ ಕೇಂದ್ರ ಸರ್ಕಾರ ಶೀಘ್ರವೇ ಸ್ಟಾರ್ಟ್ ಅಪ್ ಕಂಪನಿಗಳಿಗೆ ಖುಷಿ Read more…

ಹಬ್ಬದ ಋತುವಿನಲ್ಲಿ ಏನಾದ್ರೂ ಖರೀದಿ ಮಾಡಿ, ಆದರೆ ಖರೀದಿ ಮಾಡಿ ಎಂದ ಮೋದಿ

ಬಿಹಾರದಲ್ಲಿ ಚುನಾವಣೆ ಪ್ರಚಾರ ರಂಗೇರಿದೆ. ಬಿಹಾರದ ಭಾಗಲ್ಪುರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಡೆಸಿದ್ರು. ಈ ವೇಳೆ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. ಹಬ್ಬದ ಋತುವಿನಲ್ಲಿ Read more…

ನವರಾತ್ರಿಯ 9 ದಿನ ಉಪವಾಸ ಮಾಡ್ತಾರೆ ಪಿಎಂ ಮೋದಿ

ದೇಶದಾದ್ಯಂತ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನವರಾತ್ರಿ ಶುಭ ಕೋರಿದ್ದಾರೆ. ಜನರು ದೇವಿ ಕೃಪೆಯಿಂದ ಸಂತೋಷ, ಶಾಂತಿ ಮತ್ತು ಸಮೃದ್ಧಿಯಿಂದಿರಲೆಂದು ಪ್ರಾರ್ಥಿಸಿದ್ದಾರೆ. Read more…

75 ರೂ. ಮುಖಬೆಲೆಯ ವಿಶೇಷ ನಾಣ್ಯ ಖರೀದಿಸುವ ಕುರಿತು ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಒ) 75 ನೇ ವರ್ಷಾಚರಣೆಯ ನೆನಪಿಗಾಗಿ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. 75 ರೂಪಾಯಿ ಮೌಲ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...