alex Certify Mohammed Siraj | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: DSP ಆಗಿ ಅಧಿಕಾರ ವಹಿಸಿಕೊಂಡ ಭಾರತದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಸಿರಾಜ್

ಹೈದರಾಬಾದ್: ತೆಲಂಗಾಣ ಸರ್ಕಾರದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ ವಹಿಸಿಕೊಂಡರು. ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡಿದ ನಂತರ ಭಾರತದ ಸ್ಟಾರ್ Read more…

Miss You Pappa’ : ಅಪ್ಪನ ಬಗ್ಗೆ ಭಾವನಾತ್ಮಕ ಪೋಸ್ಟ್ ಶೇರ್ ಮಾಡಿದ `ಮೊಹಮ್ಮದ್ ಸಿರಾಜ್’!

ಹೈದರಾಬಾದ್ : ಏಷ್ಯಾಕಪ್ ಫೈನಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ 694 Read more…

ಲಂಕಾ ಧೂಳೀಪಟ ಮಾಡಿದ ಭಾರತ, ಮೊಹಮ್ಮದ್ ಸಿರಾಜ್ ದಾಖಲೆಗಳ ಸುರಿಮಳೆ: ಇಲ್ಲಿದೆ ದಾಖಲೆಗಳ ವಿವರ

ಕೊಲಂಬೊ: ಶ್ರೀಲಂಕಾ ವಿರುದ್ಧ ನಡೆದ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು, 8ನೇ ಬಾರಿಗೆ ಏಷ್ಯಾ ಕಪ್ ಎತ್ತಿ ಹಿಡಿದಿದೆ. Read more…

ICC ODI Rankings : 4ನೇ ಸ್ಥಾನಕ್ಕೆ ಜಿಗಿದ ಸಿರಾಜ್, ಟಾಪ್-10ರಲ್ಲಿ ಕುಲ್ದೀಪ್

ನವದೆಹಲಿ : ಹೊಸದಾಗಿ ಬಿಡುಗಡೆಯಾದ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ. ಬ್ಯಾಟಿಂಗ್ ವಿಭಾಗದಲ್ಲಿ ಬಾಬರ್ ಅಜಮ್ (877), ಬೌಲಿಂಗ್ನಲ್ಲಿ ಜೋಶ್ ಹೇಜಲ್ವುಡ್ (705) ಮತ್ತು ಅಲ್ರೌಂಡರ್ Read more…

ಕ್ರಿಕೆಟ್ ಬಿಟ್ಟು ನಿನ್ನಪ್ಪನಂತೆ ಆಟೋ ಓಡಿಸು ಎಂದಿದ್ದರು..! 2019 ರಲ್ಲೇ ನನ್ನ ವೃತ್ತಿಬದುಕು ಕೊನೆಗೊಳ್ಳುತ್ತಿತ್ತು ಎಂದ ಸಿರಾಜ್

ಮೊಹಮ್ಮದ್ ಸಿರಾಜ್ ಬಗ್ಗೆ ಹೇಳೋದೆ ಬೇಡ, ಕ್ರಿಕೆಟ್ ಪ್ರಿಯರಿಗೆ ಇವರ ಹೆಸರು ಚಿರಪರಿಚಿತ. ಆರ್ಸಿಬಿ ತಂಡದಿಂದ ಸಿಕ್ಕಾಪಟ್ಟೇ ಫೇಮಸ್ ಆಗಿ, ಅಂತರಾಷ್ಟ್ರೀಯ ಮಟ್ಟದಲ್ಲೂ ಸಾಕಷ್ಟು ಹೆಸರು ಮಾಡಿರುವ ಸಿರಾಜ್ Read more…

ಪಂದ್ಯದ ವೇಳೆಯಲ್ಲೇ ಮೊಹಮ್ಮದ್ ಸಿರಾಜ್ ಗೆ ಹೊಡೆದ ರೋಹಿತ್ ಶರ್ಮ: ವಿಡಿಯೋ ವೈರಲ್

ಜೈಪುರದ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ಜಯಗಳಿಸಿದೆ. ಈ ಪಂದ್ಯದ ವೇಳೆಯಲ್ಲಿ ಮೊಹಮ್ಮದ್ ಸಿರಾಜ್ ಗೆ ಟೀಂ ಇಂಡಿಯಾ ನಾಯಕ Read more…

ತಂದೆ ಆಟೋ ನಿಲ್ಲಿಸ್ತಿದ್ದ ಜಾಗದಲ್ಲಿ ಬಿಎಂಡಬ್ಲ್ಯೂ ಕಾರ್ ನಿಲ್ಲಿಸಿದ ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಜಯ ದಾಖಲಿಸಿದ ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಿದ್ದಾರೆ. ಈ ಬಾರಿ ಆಸ್ಟ್ರೇಲಿಯಾದಲ್ಲಿ ಯುವ ಆಟಗಾರರು ಮಿಂಚಿದ್ದಾರೆ. ಅದ್ರಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. Read more…

ವಿಮಾನ ನಿಲ್ದಾಣದಿಂದ ನೇರವಾಗಿ ತಂದೆ ಸಮಾಧಿ ಬಳಿ ಹೋದ ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಸಿರಾಜ್ ಇಂದು ಹೈದರಾಬಾದ್‌ಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಸಿರಾಜ್ ಮನೆಗೆ ಹೋಗುವ ಬದಲು ನೇರವಾಗಿ ತಂದೆಯ Read more…

BIG NEWS: ಸಿಡ್ನಿ ಮೈದಾನದಲ್ಲಿ ಭಾರತೀಯ ಆಟಗಾರರಿಗೆ ಜನಾಂಗೀಯ ನಿಂದನೆ

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಜನಾಂಗೀಯ ನಿಂದನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಆಸ್ಟ್ರೇಲಿಯಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...