alex Certify Money Laundering case | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಲ್ಮೀಕಿ ನಿಗಮ ಹಣ ದುರ್ಬಳಕೆ ಪ್ರಕರಣ ಸಿಬಿಐ ತನಿಖೆ ಬಗ್ಗೆ ಇಂದು ಹೈಕೋರ್ಟ್ ತೀರ್ಪು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಕುರಿತಾಗಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು Read more…

BIG NEWS: ನಿಷೇಧಿತ ಪಿಎಫ್ಐಗೆ ಸೇರಿದ 56 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಜಪ್ತಿ: ಭಾರತದಲ್ಲಿ ಭಯೋತ್ಪಾದನೆಗೆ ನಿಧಿ ಸಂಗ್ರಹ ಪಿತೂರಿ ಬಹಿರಂಗ

ಮುಂಬೈ: 2002 ರ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ), 2002 ರ ನಿಬಂಧನೆಗಳ ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನೊಂದಿಗೆ ನಂಟು ಹೊಂದಿರುವ 56.56 ಕೋಟಿ ಮೌಲ್ಯದ Read more…

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ವಿಚಾರಣೆ

ಗುವಾಹಟಿ: ಬಿಟ್ ಕಾಯಿನ್ ಮತ್ತಿತರ ಕ್ರಿಪ್ಟೋ ಕರೆನ್ಸಿಗಳ ಮೈನಿಂಗ್ ನೆಕದಲ್ಲಿ ಹೂಡಿಕೆದಾರರನ್ನು ವಂಚಿಸಿದ HPZ ಟೋಕನ್ ಮೊಬೈಲ್ ಅಪ್ಲಿಕೇಶನ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಖ್ಯಾತ ನಟಿ ತಮನ್ನಾ ಭಾಟಿಯ Read more…

BREAKING: ಮಾಜಿ ಸಿಎಂ ಹೂಡಾ, ಇತರರ 834 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ನವದೆಹಲಿ: ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, EMAAR ಮತ್ತು MGF ಡೆವಲಪ್ಮೆಂಟ್ಸ್ ಲಿಮಿಟೆಡ್ ಸೇರಿದಂತೆ ಇತರ ಆರೋಪಿಗಳನ್ನು ಒಳಗೊಂಡ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ED) Read more…

BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತ್ ಉಲ್ಲಾ ಖಾನ್ ಅರೆಸ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಆಮ್ ಆದ್ಮಿ ಪಕ್ಷದ(ಎಎಪಿ) ಮತ್ತೊಬ್ಬ ಶಾಸಕ ಅಮಾನತ್ ಉಲ್ಲಾ ಖಾನ್ ಅವರನ್ನು ಬಂಧಿಸಿದೆ. ದೆಹಲಿ ವಕ್ಫ್ Read more…

BREAKING: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ: ಚಂಪೈ ಸೊರೆನ್ ನೂತನ ಮುಖ್ಯಮಂತ್ರಿ

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಹೇಮಂತ್ ಸೊರೆನ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಂಚಿಯ ಸಿಎಂ ನಿವಾಸದಲ್ಲಿ ಸುಮಾರು 7 Read more…

BIG NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿವೋ-ಇಂಡಿಯಾದ ಮೂವರು ಅಧಿಕಾರಿಗಳು ಅರೆಸ್ಟ್

ನವದೆಹಲಿ: ಚೀನಾದ ಸ್ಮಾರ್ಟ್‌ಫೋನ್ ತಯಾರಕರು, ಇತರ ಕೆಲವರ ವಿರುದ್ಧದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿವೋ-ಇಂಡಿಯಾದ ಮೂವರು ಅಧಿಕಾರಿಗಳನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ. ವಿವೋ-ಇಂಡಿಯಾ ಹಂಗಾಮಿ ಸಿಇಒ ಹಾಂಗ್ Read more…

BREAKING : ಮನಿ ಲಾಂಡರಿಂಗ್ ಪ್ರಕರಣ : ಐಎಎಸ್ ಅಧಿಕಾರಿ ಸೌಮ್ಯ ಚೌರಾಸಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ಸೌಮ್ಯ ಚೌರಾಸಿಯ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಸೌಮ್ಯ Read more…

BREAKING : ಅಕ್ರಮ ಹಣ ವರ್ಗಾವಣೆ ಪ್ರಕರಣ : ಹೀರೋ ಮೋಟೊಕಾರ್ಪ್ ಅಧ್ಯಕ್ಷ ‘ಪವನ್ ಮುಂಜಾಲ್’ಗೆ ಸೇರಿದ 24.95 ಕೋಟಿ ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ :  ಆಟೋ ಕಂಪನಿ ಹೀರೋ ಮೋಟೊಕಾರ್ಪ್ ನ ಸಿಎಂಡಿ ಮತ್ತು ಅಧ್ಯಕ್ಷ ಪವನ್ ಮುಂಜಾಲ್ ಅವರ ತೊಂದರೆಗಳು ಮತ್ತಷ್ಟು ಹೆಚ್ಚಾಗಿದೆ. ಸುಮಾರು 25 ಕೋಟಿ ಮೌಲ್ಯದ ದೆಹಲಿಯಲ್ಲಿ Read more…

BREAKING NEWS: 40 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಆಪ್ ಶಾಸಕ ಜಸ್ವಂತ್ ಸಿಂಗ್ ಅರೆಸ್ಟ್

ಚಂಡೀಗಢ: ಪಂಜಾಬ್‌ ರಾಜ್ಯದ ಅಮರ್‌ಘರ್‌ ನ ಎಎಪಿ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ಮಜ್ರಾ ಅವರನ್ನು ಸೋಮವಾರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. 40 ಕೋಟಿ Read more…

31.93 ಕೋಟಿ ರೂ.ವಂಚನೆ ಪ್ರಕರಣದಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಮಾಜಿ ಮ್ಯಾನೇಜರ್ ಅರೆಸ್ಟ್

ಸಾಲದಾತರೊಂದಿಗೆ 31.93 ಕೋಟಿ ರೂಪಾಯಿ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಾಟ್ನಾ ಮೂಲದ ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಮಾಜಿ ಶಾಖಾ ವ್ಯವಸ್ಥಾಪಕನನ್ನು ಜಾರಿ ನಿರ್ದೇಶನಾಲಯ(ಇಡಿ) ಮನಿ ಲಾಂಡರಿಂಗ್ ಆರೋಪದ ಮೇಲೆ Read more…

BIG NEWS: ಅಕ್ರಮ ಹಣ ವರ್ಗಾವಣೆ ಕೇಸ್; ಇಡಿ ವಿಶೇಷ ನ್ಯಾಯಾಲಯದ ಮುಂದೆ ಡಿಕೆಶಿ ಹಾಜರು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಇಂದು ಇಡಿ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ನ್ಯಾಯಾಧೀಶ ವಿಕಾಸ್ ಧುಲ್ ಅವರ ಮುಂದೆ Read more…

ರಾಜಕೀಯ ಹೈಡ್ರಾಮಾದ ಹೊತ್ತಲ್ಲೇ ಶಿವಸೇನೆ ನಾಯಕ ಸಂಜಯ್ ರಾವತ್ ಗೆ ಇಡಿ ಶಾಕ್

ಮುಂಬೈ: ಶಿವಸೇನೆ ನಾಯಕ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಪ್ತ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವತ್ Read more…

BIG BREAKING: ಇಸ್ಲಾಮಿ ಸಂಘಟನೆ PFI ಗೆ ED ಬಿಗ್ ಶಾಕ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 33 ಖಾತೆ ಫ್ರೀಜ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಸ್ಲಾಮಿ ಸಂಘಟನೆ ಪಿಎಫ್ಐ ನ ಕನಿಷ್ಠ 33 ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಫ್ರೀಜ್ ಮಾಡಿದೆ. ಅಕ್ರಮ ಹಣ ವರ್ಗಾವಣೆ ತಡೆ Read more…

ಅಕ್ರಮ ಹಣ ವರ್ಗಾವಣೆ ಕೇಸ್: ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ಇಡಿ ಸಮನ್ಸ್

ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಕೇರಳ ನಟ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಸಮನ್ಸ್ ನೀಡಿದೆ. ನಕಲಿ ಪುರಾತನ ವಸ್ತುಗಳ ವ್ಯಾಪಾರಿ ಮತ್ತು Read more…

EDಯಿಂದ IREO ಗ್ರೂಪ್ ಉಪಾಧ್ಯಕ್ಷ ಲಲಿತ್ ಗೋಯಲ್ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐ ಆರ್ ಇ ಒ ಗ್ರೂಪ್ ಉಪಾಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಲಲಿತ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. Read more…

BIG NEWS: ಸಿಎಂ BSY ಗೆ ಮತ್ತೊಂದು ಸಂಕಷ್ಟ; ಯಡಿಯೂರಪ್ಪ ಸೇರಿದಂತೆ 6 ಜನರ ವಿರುದ್ಧ ಇಡಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...