alex Certify Money | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಹೀಗೆ ಹೇಳಿ ಕೊಡಿ ಉಳಿತಾಯದ ಪಾಠ

ಮಕ್ಕಳಿಗೆ ಚಿಕ್ಕಂದಿನಲ್ಲೇ ಹಣದ ಮಹತ್ವದ ಕುರಿತು ತಿಳಿಸಿಕೊಟ್ಟರೆ ಅವರು ಬೆಳೆದ ನಂತರ ಹಣವನ್ನು ಸಿಕ್ಕಾಪಟ್ಟೆ ಖರ್ಚು ಮಾಡುವುದನ್ನು ತಡೆಯಬಹುದು. ಮನೆಯಲ್ಲಿ ತಂದೆತಾಯಂದಿರು ಮಕ್ಕಳಿಗೆ ಉಳಿತಾಯವನ್ನು ಹೇಗೆ ಮಾಡಬೇಕು ಎಂಬುದನ್ನು Read more…

ಹಣದ ಸಮಸ್ಯೆ ಹೆಚ್ಚಾದರೆ ಸೋಮವಾರದಂದು ಮಾಡಿ ಈ ಪರಿಹಾರ

ಜೀವಿಸಲು ನೀರು, ಗಾಳಿ, ಆಹಾರ ಎಷ್ಟು ಮುಖ್ಯನೋ ಹಾಗೇ ಜೀವನ ನಡೆಸಲು ಹಣ ಕೂಡ ಅಷ್ಟೇ ಮುಖ್ಯ. ಹಣ ಮನುಷ್ಯನ ಅತಿ ಅವಶ್ಯಕ. ಎಷ್ಟೇ ಕಷ್ಟಪಟ್ಟು ದುಡಿದರೂ ಅದನ್ನು Read more…

ತೆರೆದಿರುವ ಹಾಲಿನ ಪಾತ್ರೆಯಿಂದ ಕಾಡುತ್ತೆ ಈ ವಾಸ್ತು ದೋಷ

ಹಗಲಿರುಳು ಕಷ್ಟಪಟ್ಟು ಕೆಲಸ ಮಾಡಿದ್ರೂ ಕೆಲವೊಮ್ಮೆ ಹಣ ಕೈನಲ್ಲಿ ನಿಲ್ಲುವುದಿಲ್ಲ. ಬಂದ ಹಣ ಹಾಗೆಯೇ ವಾಪಸ್ ಹೋಗುತ್ತದೆ. ಮನೆಯಲ್ಲಿ ನೆಮ್ಮದಿ ಇಲ್ಲವಾಗುತ್ತದೆ. ಇದಕ್ಕೆ ವಾಸ್ತು ದೋಷ ಕಾರಣ. ನಮಗೆ Read more…

ಕೂಡಲೇ ಚುನಾವಣಾ ದಿನಾಂಕ ಘೋಷಿಸಲು ಸಿದ್ದರಾಮಯ್ಯ ಆಗ್ರಹ; ಇದರ ಹಿಂದಿದೆ ಈ ಕಾರಣ

ಕರ್ನಾಟಕ ವಿಧಾನಸಭೆಗೆ ಕೂಡಲೇ ಚುನಾವಣಾ ದಿನಾಂಕ ಘೋಷಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ನಿಯೋಗ ತೆರಳಿ ಈ ಕುರಿತಂತೆ ಮನವಿ ಪತ್ರ Read more…

BIG NEWS: ಬಂಧನದ ಭೀತಿಯಲ್ಲಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಗುರುವಾರದಂದು ಲೋಕಾಯುಕ್ತ ಪೊಲೀಸರು ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಕಂತೆ ಕಂತೆ Read more…

ಮಾಡಾಳು ವಿರುಪಾಕ್ಷಪ್ಪ ಪುತ್ರನ ಬಳಿ ಸಿಕ್ಕ ಹಣವೆಷ್ಟು ಗೊತ್ತಾ ? ಇಲ್ಲಿದೆ ಲೋಕಾಯುಕ್ತರು ನೀಡಿರುವ ವಿವರ

ಗುರುವಾರದಂದು ಲೋಕಾಯುಕ್ತ ಪೊಲೀಸರು ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ KSDL ಅಧ್ಯಕ್ಷ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಅವರ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಈ Read more…

ದಾಳಿ ವೇಳೆ ಶಾಸಕನ ಪುತ್ರ ಮಾಡಿದ ಕೆಲಸ ಕಂಡು ದಂಗಾದ ‘ಲೋಕಾ’ ಅಧಿಕಾರಿಗಳು….!

ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳು ವಿರುಪಾಕ್ಷಪ್ಪನವರ ಕಚೇರಿ ಮೇಲೆ ಗುರುವಾರದಂದು ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಶಾಸಕರ ಪುತ್ರ ಪ್ರಶಾಂತ್‌ ಅವರಿಂದ 40 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದರು. ಅಲ್ಲದೆ Read more…

ಕಾಂಗ್ರೆಸ್ ಕತೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ: 500 ರೂ. ಕೊಟ್ಟು ಜನರನ್ನು ಕರೆತನ್ನಿ ಸಿದ್ಧರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿ ಟ್ವೀಟ್

ಪ್ರತಿಯೊಬ್ಬರಿಗೂ 500 ರೂಪಾಯಿ ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಟ್ವೀಟ್ ಮಾಡಲಾಗಿದೆ. ಟ್ವಿಟರ್ ನಲ್ಲಿ ಸಿದ್ದರಾಮಯ್ಯ Read more…

ಮನೆಯಲ್ಲೇ ಕುಳಿತು‌ ಈ ಕೆಲಸ ಮಾಡಿ ಹಣ ಗ(ಉ)ಳಿಸಿ

ದುಡ್ಡು ಯಾರಿಗೆ ಬೇಡ. ಕೈಯಲ್ಲಿ ನಾಲ್ಕಾಸು ಇದ್ದರೆ ಏನಕ್ಕಾದರೂ ಆಗುತ್ತದೆ ಎಂಬ ಆಸೆ ಎಲ್ಲರಿಗೂ ಇರುತ್ತದೆ. ಹಾಗಂತ ಎಲ್ಲರಿಗೂ ಹೊರಗಡೆ ಹೋಗಿ ದುಡಿಯುವುದಕ್ಕೆ ಆಗುವುದಿಲ್ಲ ಅಂತವರು ಏನು ಮಾಡಬೇಕು Read more…

ಪಾಕ್ ಆರ್ಥಿಕ ಸಂಕಷ್ಟ; ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ ಬಿಸಿ

ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಜನಸಾಮಾನ್ಯರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಮುಗಿಲು ಮುಟ್ಟಿರುವ ಪೆಟ್ರೋಲ್ – ಡೀಸೆಲ್ ಬೆಲೆ, ಆಹಾರ ಧಾನ್ಯಗಳ ಕೊರತೆಯಿಂದಾಗಿ Read more…

ಬ್ಯಾಂಕ್ ಮ್ಯಾನೇಜರ್ ನಿಂದಲೇ 2.36 ಕೋಟಿ ರೂ. ವಂಚನೆ: ಆನ್ಲೈನ್ ಜೂಜಿಗೆ ಹಣ ಕಟ್ಟಿದ ಭೂಪ

ಹಾವೇರಿ: ಐಸಿಐಸಿಐ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ನಿಂದ ಹಣ ದುರ್ಬಳಕೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿ ಬ್ಯಾಂಕ್ ಶಾಖೆಯ ವೀರೇಶ ಸಾಲಿಮಠ ಹಣ ದುರ್ಬಳಕೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

ದುಡಿದ ಹಣ ಕೈನಲ್ಲಿ ಉಳಿಯದೆ ಖರ್ಚಾಗುತ್ತಿದ್ದರೆ ತಕ್ಷಣ ನೀಡಿ ಈ ಬಗ್ಗೆ ಗಮನ

ಮನೆ, ಮನೆಯಲ್ಲಿರುವ ಎಲ್ಲ ವಸ್ತುಗಳ ಬಗ್ಗೆ ಗಮನ ನೀಡುವುದು ಬಹಳ ಮುಖ್ಯ. ಮನೆಯ ನಿರ್ವಹಣೆ ಸರಿಯಿಲ್ಲವಾದಲ್ಲಿ ನೀರು ಹರಿದಂತೆ ಹಣ ಹರಿದು ಹೋಗುತ್ತೆ. ಮನೆಯಲ್ಲಿರುವ ಕೆಲವೊಂದು ವಸ್ತುಗಳು ಮನೆಯ Read more…

ಕುಟುಂಬಸ್ಥರಿಗೆ ಒಂದೇ ಹಲ್ಲುಜ್ಜುವ ಬ್ರಷ್ ಇರಲಿ ಎಂದ ಡೆಂಟಿಸ್ಟ್​: ಹೀಗೆ ಹೇಳಲು ಕಾರಣವಾದರೂ ಏನು…..?

ಒಂದು ಕುಟುಂಬದ ಜನರು ಒಂದೇ ಹಲ್ಲುಜ್ಜುವ ಬ್ರಷ್ ಅನ್ನು ಬಳಸಬಹುದು ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಡೆಂಟಿಸ್ಟ್​ ಶಿಫಾರಸು ಮಾಡುತ್ತಾರೆ. ಇದು ವಿಲಕ್ಷಣವಾಗಿ ತೋರುತ್ತದೆಯಾದರೂ, ವೈರಲ್ ಟಿಕ್‌ಟಾಕ್ ವೀಡಿಯೊದಲ್ಲಿ Read more…

ದುಂದುವೆಚ್ಚ ಮಾಡುತ್ತಿದ್ದ ಪತ್ನಿಗೆ ಬುದ್ಧಿ ಕಲಿಸಲು ಹೋಗಿ ಜೈಲು ಪಾಲಾದ ಪತಿ; ಇಲ್ಲಿದೆ ಡೀಟೇಲ್ ಸ್ಟೋರಿ

ತಾನು ಕಷ್ಟಪಟ್ಟು ದುಡಿಯುತ್ತಿದ್ದರೆ ತನ್ನ ಪತ್ನಿ ಆ ಹಣವನ್ನು ಮನಬಂದಂತೆ ದುಂದು ವೆಚ್ಚ ಮಾಡುತ್ತಿದ್ದಾಳೆ ಎಂಬ ಅಸಮಾಧಾನ ಹೊಂದಿದ್ದ ಪತಿಯೊಬ್ಬ ಆಕೆಗೆ ಬುದ್ಧಿ ಕಲಿಸಲು ಹೋಗಿ ಈಗ ಜೈಲು Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮೇಲೆ ಅಭಿಮಾನಿಗಳಿಂದ ಹಣದ ಸುರಿಮಳೆ….!

ಮುಂಬರುವ ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲವಾದರೂ ಸಹ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಪ್ರಚಾರ ಕಾರ್ಯವನ್ನು ಆರಂಭಿಸಿವೆ. ಇದರ ಜೊತೆಗೆ ಆಕಾಂಕ್ಷಿಗಳು ಸಹ ತಮ್ಮ Read more…

ಕೇವಲ 30 ರೂಪಾಯಿಗಾಗಿ ನಡೆದಿದೆ ಹತ್ಯೆ; ಯುವಕನನ್ನು ಇರಿದು ಕೊಂದ ಸಹೋದರರು

ಕೇವಲ 30 ರೂಪಾಯಿಗಳಿಗಾಗಿ ಶುರುವಾದ ಜಗಳ ಓರ್ವನ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ನಡೆದಿದೆ. ಮದುವೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸೋನು ಎಂಬಾತ ಮೃತಪಟ್ಟಿದ್ದಾನೆ. Read more…

ಪಾಕಿಸ್ತಾನಿಯೊಬ್ಬನ ಒಳ್ಳೆ ಮನಸ್ಸಿನ ವಿಡಿಯೋ ಶೇರ್​ ಮಾಡಿದ ನಿರ್ಮಾಪಕ ವಿನೋದ್​ ಕಪ್ರಿ

ಚಲನಚಿತ್ರ ನಿರ್ಮಾಪಕ ವಿನೋದ್ ಕಪ್ರಿ ಅವರು ಕೆಲವು ಹೃದಯಸ್ಪರ್ಶಿ ಮತ್ತು ಅದ್ಭುತ ಕಥೆಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅಂಥ ಒಂದು ವಿಡಿಯೋ ಇದೀಗ ವೈರಲ್​ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಪಿಎಂ ವಸತಿ ಯೋಜನೆ ಆರ್ಥಿಕ ನೆರವು ಹೆಚ್ಚಳ, ಬ್ಯಾಂಕ್ ಸಾಲದ ಬಡ್ಡಿ ಇಳಿಕೆಗೆ ಕ್ರಮ

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಆರ್ಥಿಕ ನೆರವು ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಚಿವರು, Read more…

ಕಿಡ್ನಾಪ್ ಮಾಡಿ ಹಣ ದೋಚಲು ಪ್ಲಾನ್; ಕಾಲ್ ಗರ್ಲ್ ಸೇರಿದಂತೆ 8 ಮಂದಿ ಅರೆಸ್ಟ್

ವೇಶ್ಯಾವಾಟಿಕೆ ನೆಪದಲ್ಲಿ ಇಬ್ಬರು ವ್ಯಕ್ತಿಗಳನ್ನು ತನ್ನ ಬಳಿಗೆ ಕರೆಸಿಕೊಂಡಿದ್ದ ಯುವತಿಯೊಬ್ಬಳು ಬಳಿಕ ಸ್ನೇಹಿತರ ಮೂಲಕ ಅವರುಗಳನ್ನು ಅಪಹರಿಸಿ ಹಣ ದೋಚಲು ಪ್ಲಾನ್ ಮಾಡಿದ್ದು, ಕಡೆ ಕ್ಷಣದಲ್ಲಿ ಇದು ಉಲ್ಟಾ Read more…

ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: 500 ರೂ. ಪ್ರೋತ್ಸಾಹಧನ ಯೋಜನೆ ಜಾರಿ ಶೀಘ್ರ

ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ‘ಗೃಹಿಣಿ ಶಕ್ತಿ ಯೋಜನೆ’ ಘೋಷಣೆ ಮಾಡಲಾಗಿದ್ದು, ಈ ಯೋಜನೆ ಅಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 500 Read more…

ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳ ವೈದ್ಯಕೀಯ ಧನ ಸಹಾಯ ಪರಿಷ್ಕರಣೆ

ಬೆಂಗಳೂರು: ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ನೀಡುತ್ತಿರುವ ವೈದ್ಯಕೀಯ ಧನಸಹಾಯ ಪರಿಷ್ಕರಣೆ ಮಾಡಲಾಗಿದ್ದು, ಏಪ್ರಿಲ್ 1 ರಿಂದ ಹೊಸ ದರ ಜಾರಿಯಾಗಲಿದೆ. ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ Read more…

ಕುಗ್ರಾಮದಲ್ಲಿ ವಾಸಿಸುತ್ತಿರುವ ಅಂಗವಿಕಲನಿಗೆ ಡ್ರೋನ್ ಮೂಲಕ ಪಿಂಚಣಿ ವಿತರಣೆ….!

ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ಅಥವಾ ಕಾಡಂಚಿನ ಕುಗ್ರಾಮಗಳಲ್ಲಿ ವಾಸಿಸುವ ಜನತೆ ಅಗತ್ಯ ಸೌಲಭ್ಯಗಳನ್ನು ಪಡೆಯಲು ಸಾಕಷ್ಟು ಹೆಣಗಾಡಬೇಕಾಗುತ್ತದೆ. ಸಮೀಪದ ನಗರ, ಪಟ್ಟಣಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಲಭ್ಯವಾಗದ ಕಾರಣ ನಡೆದುಕೊಂಡೇ Read more…

ಹಣದ ಸಮಸ್ಯೆ ನಿವಾರಣೆಗೆ ಇಂದು ಗಣಪತಿ ಮುಂದೆ ಈ ಎಲೆಗಳಿಂದ ಮಾಡಿ ಪೂಜೆ

ಮನುಷ್ಯನ ಜೀವನದಲ್ಲಿ ಅತಿ ಮುಖ್ಯವಾಗಿ ಎದುರಾಗುವ ಸಮಸ್ಯೆ ಎಂದರೆ ಅದು ಹಣದ ಸಮಸ್ಯೆ. ಈ ಸಮಸ್ಯೆಯನ್ನು ನಿವಾರಿಸಲು ವಿಘ್ನ ನಿವಾರಕ ಗಣಪತಿಯ ಪೂಜೆ ಮಾಡಬೇಕು. ಹಾಗಾಗಿ ಮಂಗಳವಾರದಂದು ಈ Read more…

ದುಡಿದ ಹಣ ವ್ಯರ್ಥವಾಗಿ ಖರ್ಚಾಗದೆ ಕೈಯಲ್ಲೇ ಉಳಿಯಲು ಉಪ್ಪಿನಿಂದ ಈ ಮೂರು ತಂತ್ರ ಮಾಡಿ

ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ನಿಲ್ಲುವುದಿಲ್ಲ. ಎಲ್ಲಾ ಹಣ ವ್ಯರ್ಥ ಖರ್ಚಾಗಿ ಹೋಗುತ್ತದೆ. ಇದರಿಂದ ಜೀವನದಲ್ಲಿ ಹಣಕಾಸಿನ ಸಮಸ್ಯೆ ಕಾಡುತ್ತದೆ. ಹಾಗಾಗಿ ಈ ಹಣದ ಹೊರಹರಿವನ್ನು ಕಡಿಮೆ Read more…

ಚುನಾವಣೆ ಹೊತ್ತಲ್ಲೇ ಇಂದು ಸಿಎಂ ಜನಪ್ರಿಯ ಬಜೆಟ್: ರೈತರು, ರಾಜ್ಯದ ಜನತೆಗೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಎರಡನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.  ಇಂದು ಬೆಳಗ್ಗೆ 10.15 ಕ್ಕೆ 2023 ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಬಜೆಟ್ ಮಂಡನೆಗೆ ಮೊದಲು Read more…

ಇಂದು ಬೊಮ್ಮಾಯಿ ಜನಪ್ರಿಯ ಬಜೆಟ್: ಸರ್ಕಾರಿ ನೌಕರರು, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚುನಾವಣೆ ವರ್ಷವಾಗಿರುವುದರಿಂದ ಜನಪ್ರಿಯ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಬಜೆಟ್ ಮಂಡನೆಗೆ ಮೊದಲು ದೇವಾಲಯಕ್ಕೆ ತೆರಳಲಿದ್ದಾರೆ. ನಾಡಿನ ಜನರ Read more…

ಕಚೇರಿಯಲ್ಲೇ 2 ಲಕ್ಷ ರೂ. ಲಂಚ ಪಡೆಯುವಾಗಲೇ ಬಲೆಗೆ ಬಿದ್ದ ಅಧಿಕಾರಿಗಳು

ದಾವಣಗೆರೆ: ದಾವಣಗೆರೆ ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇಬ್ಬರು ಸಿಬ್ಬಂದಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯೋಜನಾ ಪ್ರಾಧಿಕಾರದ ಸಹಾಯಕ Read more…

ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್

ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಲ್ಲಿ ಬಿಟ್ಟು ಹೋದ 30,000 ರೂಪಾಯಿ ಇದ್ದ ಬ್ಯಾಗ್ ಮಹಿಳೆಗೆ ಹಿಂತಿರುಗಿಸುವ ಮೂಲಕ ಬಸ್ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ Read more…

ಬಸ್ ನಲ್ಲಿ ಸಿಕ್ಕ 30,000 ರೂ. ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಪ್ರಾಮಾಣಿಕತೆ ಮರೆಯಾಗುತ್ತಿರುವ ಇಂದಿನ ದಿನಮಾನಗಳಲ್ಲಿ ವರದಿಯಾಗುವ ಕೆಲವೊಂದು ಘಟನೆಗಳು ಮತ್ತೆ ಮಾನವೀಯತೆ ಹಾಗೂ ಪ್ರಾಮಾಣಿಕತೆ ಮೇಲೆ ವಿಶ್ವಾಸ ಮೂಡಿಸುತ್ತದೆ. ಅಂತವುದೇ ಒಂದು ಘಟನೆ ಈಗ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. Read more…

ಬ್ಲೂ ವೆರಿಫಿಕೇಷನ್ ವಿಸ್ತರಣೆ ಹೆಚ್ಚಿಸಿದ ಟ್ವಿಟ್ಟರ್; ಇತರೆ ದೇಶಗಳಲ್ಲೂ ಆರಂಭ..!

ನವ ದೆಹಲಿ:‌ ಎಲಾನ್ ಮಸ್ಕ್ ಟ್ವಿಟ್ಟರ್ ಅನ್ನು ತನಗೆ ವಹಿಸಿಕೊಂಡ ನಂತರ ಒಂದಿಷ್ಡು ಬದಲಾವಣೆಗಳನ್ನು ಮಾಡಿದ್ದಾರೆ. ಅದರಲ್ಲಿ ಬ್ಲೂ ಟಿಕ್ ಗೆ ಹಣ ಪಾವತಿ ಕೂಡ ಒಂದು. ನೀವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...