alex Certify Money | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದ್ರೆ ಮನೆ ಮುಂದೆ ಬೆಳೆಸಿ ಈ ಗಿಡ-ಮರ

ಮನುಷ್ಯನಿಗೆ ಆಸೆ ಹೆಚ್ಚು. ಕೈ ತುಂಬಾ ಹಣ, ಆರೋಗ್ಯ, ಐಷಾರಾಮಿ ಜೀವನವನ್ನು ಪ್ರತಿಯೊಬ್ಬರೂ ಬಯಸ್ತಾರೆ. ಇದಕ್ಕಾಗಿ ಸಾಕಷ್ಟು ಕಷ್ಟಪಡ್ತಾರೆ. ಆದ್ರೆ ಎಷ್ಟು ದುಡಿದ್ರೂ ಕೆಲವರಿಗೆ ಸುಖ ಪ್ರಾಪ್ತಿಯಾಗುವುದಿಲ್ಲ. ಅದಕ್ಕೆ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಹಾಲಿನ ಪ್ರೋತ್ಸಾಹಧನ ಪಾವತಿ

ಬೆಳಗಾವಿ: ಹಾಲು ಉತ್ಪಾದಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರೋತ್ಸಾಹ ಧನ ಪಾವತಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸದ್ಯಕ್ಕೆ ಹಾಲಿನ ಪ್ರೋತ್ಸಾಹ ಧನ ಹೆಚ್ಚಳ Read more…

ಸಂಕ್ರಾಂತಿಗೆ ಖಾತೆಗೆ 5 ಸಾವಿರ ರೂ. ಜಮಾ: ಉಚಿತ ವಿದ್ಯುತ್; ಸಿಎಂ ಮಾಹಿತಿ; ‘ನೇಕಾರ ಸಮ್ಮಾನ್’ ಯೋಜನೆಯಡಿ ನೆರವು

ಬೆಳಗಾವಿ(ಸುವರ್ಣಸೌಧ): 2023ರ ಜನವರಿ 14ರ ಮಕರ ಸಂಕ್ರಾಂತಿಯಿಂದ ವಿದ್ಯುತ್ ಚಾಲಿತ ಮಗ್ಗದ ಕೆಲಸಗಾರರಿಗೂ ಸಹ ನೇಕಾರ ಸಮ್ಮಾನ್ ಯೋಜನೆಯಡಿ ವಾರ್ಷಿಕ 5000 ರೂ. ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ Read more…

ಅಪಘಾತಕ್ಕೀಡಾದ ಭಿಕ್ಷುಕನ ಜೇಬಿನಲ್ಲಿತ್ತು ಕಂತೆ ಕಂತೆ ಹಣ…!

ಉತ್ತರ ಪ್ರದೇಶದ ಗೋರಕ್ಪುರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಭಿಕ್ಷುಕನಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಗಾಯಗೊಂಡು ಕೆಳಗೆ ಬಿದ್ದಿದ್ದ ಅವನನ್ನು ಆಸ್ಪತ್ರೆಗೆ ಸಾಗಿಸಿದ ಪೊಲೀಸರು ಗುರುತಿನ ಚೀಟಿಗಾಗಿ ಜೇಬು ಪರಿಶೀಲಿಸಿದ ವೇಳೆ Read more…

ಸುಳ್ಳು ಮಾಹಿತಿ ನೀಡಿ ಖಾತೆಗೆ ಹಣ ಪಡೆದ ರೈತರಿಗೆ ಬಿಗ್ ಶಾಕ್: 95,000 ಅನರ್ಹ ರೈತರಿಗೆ ಪಿಎಂ ಕಿಸಾನ್ ಹಣ ಜಮಾ: ವಸೂಲಿಗೆ ಕೃಷಿ ಇಲಾಖೆ ಕ್ರಮ

ಬೆಂಗಳೂರು: 95,830 ಅನರ್ಹ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಖಾತೆಗೆ ಹಣ ಜಮಾ ಮಾಡಲಾಗಿದೆ. ಆದಾಯ ತೆರಿಗೆದಾರರಾಗಿರುವ ಈ ರೈತರು ಯೋಜನೆಯ ದುರ್ಬಳಕೆ ಮಾಡಿಕೊಂಡು ಹಣ ಪಡೆದಿದ್ದಾರೆ. ಇಂತಹ Read more…

ಪೌರಾಡಳಿತ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ಪೌರಾಡಳಿತ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಪೌರಾಡಳಿತ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 10,600 ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುತ್ತದೆ. ಶುಕ್ರವಾರದಂದು ಬಿಡದಿಯಲ್ಲಿ Read more…

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ: ‘ಬಾಂಬೆ ಡೈರೀಸ್’ ನಲ್ಲಿದೆ ಕುತೂಹಲದ ಮಾಹಿತಿ

ಮೈಸೂರು: ಜೆಡಿಎಸ್ ತೊರೆದು ಬಿಜೆಪಿ ಸೇರಲು ಬಿ.ವೈ. ವಿಜಯೇಂದ್ರ ನನಗೆ ಹಣದ ಆಮಿಷವೊಡ್ಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ Read more…

ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂ. ವರ್ಗಾವಣೆಗೆ ಇಂದು ಸಿಎಂ ಚಾಲನೆ; ನೇಕಾರ ಸಮ್ಮಾನ್ ಯೋಜನೆಯಡಿ ನೆರವು

ಬೆಂಗಳೂರು: ಕೈಮಗ್ಗ ನೇಕಾರರಿಗೆ ತಲಾ 5000 ರೂ. ಖಾತೆಗೆ ಜಮಾ ಮಾಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ ಈ ವರ್ಷದ ಹಣ ವರ್ಗಾವಣೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ Read more…

ಇಷ್ಟಾರ್ಥಗಳು ಈಡೇರಲು ಅರಳಿಮರದ ಬುಡದ ಬಳಿ ಮಾಡಿ ಈ ಕೆಲಸ

ಮನುಷ್ಯನ ಜೀವನದಲ್ಲಿ ಕಷ್ಟಗಳು ಬರುವುದು ಸಹಜ. ಈ ಕಷ್ಟಗಳನ್ನು ದೂರ ಮಾಡಲು ಶಾಸ್ತ್ರದಲ್ಲಿ ಹಲವು ಪರಿಹಾರಗಳಿವೆ. ಹಾಗಾಗಿ ನಿಮ್ಮ ಕಷ್ಟಗಳು ತೊಲಗಿ ನಿಮ್ಮ ಇಷ್ಟಾರ್ಥಗಳು ಈಡೇರಲು ಈ ಒಂದು Read more…

ಆದಾಯ ತೆರಿಗೆ ವಿನಾಯಿತಿ 5 ಲಕ್ಷ ರೂ.ಗೆ ಹೆಚ್ಚಳ: ಬಜೆಟ್ ನಲ್ಲಿ ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಎರಡನೆಯ ಅವಧಿಯ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಫೆಬ್ರವರಿ 10ರಂದು ಮಂಡನೆಯಾಗಲಿದೆ. ಈ ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2.50 ಲಕ್ಷ Read more…

ನಿಮ್ಮ ಖಾತೆಯಿಂದಲೂ 147.5 ರೂ. ಕಡಿತವಾಗಿದೆಯಾ ? SBI ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಗ್ರಾಹಕರೆ ಇತ್ತೀಚೆಗೆ ಎಟಿಎಂ ವಿತ್ ಡ್ರಾ ಮಿತಿ ಮೀರದಿದ್ರೂ ನಿಮ್ಮ ಖಾತೆಯಿಂದ Read more…

ಮಾಲ್ ಬಳಿ ಸಿಗರೇಟು ಸೇದುತ್ತಿದ್ದವರ ಬಳಿ ಹಣ ವಸೂಲಿ; ಇಬ್ಬರು ಪೊಲೀಸರ ಸಸ್ಪೆಂಡ್

ಬೆಂಗಳೂರು: ಇತ್ತೀಚೆಗಷ್ಟೆ ರಾತ್ರಿ 11 ಗಂಟೆ ನಂತರ ಓಡಾಡಿದ್ದರು ಎಂಬ ಕಾರಣಕ್ಕೆ ದಂಪತಿಗೆ ದಂಡ ಹಾಕಿ‌ ಪೊಲೀಸರು ಹಣ ವಸೂಲಿ ಮಾಡಿದ್ದರು. ಇದಾದ ಬಳಿಕ ದಂಪತಿ ಸೋಷಿಯಲ್ ಮೀಡಿಯಾದಲ್ಲಿ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ಪ್ರೋತ್ಸಾಹ ಧನ ಅರ್ಜಿ ಅವಧಿ ವಿಸ್ತರಣೆ

ಬಳ್ಳಾರಿ: ಅಲ್ಪಸಂಖ್ಯಾತ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಪ್ರಸ್ತಕ ಸಾಲಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಆಹ್ವಾನಿಸಲಾದ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. Read more…

ಗ್ರಾಹಕನ ಖಾತೆಯಲ್ಲಿ ಹಣವಿದ್ದರೂ ಚೆಕ್ ಬೌನ್ಸ್; ಬ್ಯಾಂಕ್ ಗೆ ಗ್ರಾಹಕ ನ್ಯಾಯಾಲಯದಿಂದ ದಂಡ

ಗ್ರಾಹಕನ ಖಾತೆಯಲ್ಲಿ ಹಣವಿದ್ದರೂ ಸಹ ಆತ ನೀಡಿದ ಚೆಕ್ ಬೌನ್ಸ್ ಮಾಡಿದ್ದಲ್ಲದೆ, ಹಣವಿಲ್ಲದೆ ಚೆಕ್ ನೀಡಿದ್ದಾರೆಂದು ದಂಡವನ್ನೂ ವಿಧಿಸಿದ್ದ ಬ್ಯಾಂಕಿಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿದೆ. Read more…

ಯುಪಿಐ ಮೂಲಕ ಹಣ ವರ್ಗಾವಣೆ ಮಾಡುವಾಗ ತಪ್ಪಾದ ಖಾತೆಗೆ ಹೋಗಿದೆಯಾ ? ಹಾಗಾದ್ರೆ ಈ ಸುದ್ದಿ ಓದಿ

ಈಗ ಎಲ್ಲರೂ ಹೆಚ್ಚಾಗಿ ಡಿಜಿಟಲ್ ಪಾವತಿಗೆ ಮೊರೆ ಹೋಗಿದ್ದಾರೆ. ಆದರೆ ಕೆಲವೊಮ್ಮೆ ಹಣವನ್ನು ತಪ್ಪಾದ ವ್ಯಕ್ತಿಗೆ ಅಜಾಗರೂಕತೆಯಿಂದ ಪಾವತಿಸುವ ಅಪಾಯವಿದೆ. ತಪ್ಪಾದ ಯುಪಿಐ ಐಡಿಯನ್ನು ನಮೂದಿಸುವ ಮೂಲಕ ತಪ್ಪಾದ Read more…

ಖಾತೆಗೆ ಬಂತು‌ ಲಕ್ಷ ಲಕ್ಷ ಹಣ; ಆದರೆ ದುಡ್ಡೆಲ್ಲಾ ಹೋಗಿದ್ದು ಮಾತ್ರ ಹ್ಯಾಕರ್ ಗೆ..!

ಬೆಂಗಳೂರು- ಇತ್ತೀಚಿನ ದಿನಗಳಲ್ಲಿ ಹ್ಯಾಕರ್ ಗಳಿಂದ ಸ್ಮಾರ್ಟ್ ಫೋನ್ ಬಳಸುವವರಿಗೆ ದೊಡ್ಡ ಸಮಸ್ಯೆ ಉಂಟಾಗ್ತಾ ಇದೆ. ಈ ಹ್ಯಾಕರ್ ಗಳಿಂದ ಹೇಗೆ ಬಚಾವಾಗೋದು ಅನ್ನೋದೆ ದೊಡ್ಡ ಪ್ರಶ್ನೆಯಾಗಿದೆ. ದಿನಕ್ಕೆ Read more…

ಲಂಚ ಪಡೆದ ಅಧಿಕಾರಿಗೆ 4 ವರ್ಷ ಜೈಲು; 4 ಲಕ್ಷ ರೂ. ದಂಡ

ಮಂಗಳೂರು: ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ Read more…

ಮಹಿಳೆಯಿಂದ ಮಾನಗೇಡಿ ಕೃತ್ಯ: ಪತ್ನಿಯ ಕೃತ್ಯಕ್ಕೆ ಪತಿ ಸಾಥ್; ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ಯುವಕನಿಗೆ ಬ್ಲಾಕ್ ಮೇಲ್ ಮಾಡಿ ಐಷಾರಾಮಿ ಜೀವನ

ವಿಜಯಪುರ: ಫೇಸ್ಬುಕ್ ನಲ್ಲಿ ಯುವತಿ ಫೋಟೋ ಹಾಕಿ ಯುವಕನ ಅಶ್ಲೀಲ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದ ಹಾಸನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಆಕೆಯ Read more…

ಕಾಂಗ್ರೆಸ್ ಟಿಕೆಟ್ ಬಿಟ್ಟುಕೊಡಲು 30 ಕೋಟಿ ರೂ. ಆಮಿಷ: ಶಾಸಕ ವಿ. ಮುನಿಯಪ್ಪ ಗಂಭೀರ ಆರೋಪ: ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸ

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಿಟ್ಟು ಕೊಡುವಂತೆ ಉದ್ಯಮಿಯ ಬೆಂಬಲಿಗರು 30 ಕೋಟಿ ರೂ. ಆಮಿಷ ಒಡ್ಡಿದ್ದಾರೆ ಎಂದು ಶಾಸಕ ವಿ. ಮುನಿಯಪ್ಪ ಗಂಭೀರ ಆರೋಪ ಮಾಡಿದ್ದಾರೆ. Read more…

ಮಠ, ಮಂದಿರ, ಸಂಘ –ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು: ಮಠ, ಮಂದಿರಗಳು, ಸಂಘ-ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಸರ್ಕಾರ 23.95 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. 55 ಮಠಗಳು, 81 ದೇವಾಲಯಗಳು, 25 ಸಂಘ Read more…

ಹಣ ದುಪ್ಪಟ್ಟಾಗ್ಬೇಕೆಂದ್ರೆ ಲಾಕರ್ ನಲ್ಲಿ ಈ ವಸ್ತು ಇಡಿ

ಮನೆಯ ಕಪಾಟಿನಲ್ಲಿ ನಾವು ಹಣವನ್ನು ಇಡ್ತೆವೆ. ಇಡೀ ತ್ರಿಜೋರಿ ಹಣದಿಂದ ತುಂಬಿ ಹೋಗಲಿ ಅಂತಾ ನಾವು ಬಯಸ್ತೇವೆ. ಆದ್ರೆ ಎಷ್ಟೇ ಕಷ್ಟಪಟ್ಟರೂ ತ್ರಿಜೋರಿ ತುಂಬೋದಿಲ್ಲ. ಅದ್ರ ಬದಲು ಬರಿದಾಗುತ್ತದೆ. Read more…

ಕಾಡಾನೆ ದಾಳಿಗೆ ಬಲಿಯಾದ ಕುಟುಂಬದವರಿಗೆ 15 ಲಕ್ಷ ರೂ.: ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಚರ್ಚೆ: ಸಿಎಂ ಮಾಹಿತಿ

ಹಾಸನ: ಕಾಡಾನೆ ದಾಳಿಗೆ ಬಲಿಯಾದ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಳೇಬೀಡಿನಲ್ಲಿ ಅವರು Read more…

ಮನೆಯಲ್ಲಿ ಅಪ್ಪಿತಪ್ಪಿಯೂ ಈ ಗಿಡ ಬೆಳೆಸ್ಬೇಡಿ

ವಾಸ್ತು ಶಾಸ್ತ್ರದಲ್ಲಿ, ಸ್ನಾನಗೃಹದ ಬಗ್ಗೆ ಅನೇಕ ವಿಷಯಗಳನ್ನು ಹೇಳಲಾಗಿದೆ. ಸ್ನಾನ ಗೃಹದಲ್ಲಿ ಕೆಲವೊಂದು ವಸ್ತುಗಳನ್ನಿಟ್ಟರೆ ಅದು ವಾಸ್ತು ದೋಷಕ್ಕೆ ಕಾರಣವಾಗುತ್ತದೆ. ಕೆಲವರು ಬಾತ್ ರೂಮಿನಲ್ಲಿ ಗಿಡಗಳನ್ನು ಇಡ್ತಾರೆ. ವಾಸ್ತು Read more…

ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವ ಘಟನೆ: ಸ್ನೇಹಿತನನ್ನು ಕೊಂದ ಆರೋಪಿ ಮೃತದೇಹದೊಂದಿಗೆ ಠಾಣೆಗೆ ಬಂದು ಸರೆಂಡರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಹಣಕಾಸು ವ್ಯವಹಾರದಲ್ಲಿ ಸ್ನೇಹಿತ ವಂಚನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಕೊಂದ ಆರೋಪಿ, ಮೃತ ದೇಹದೊಂದಿಗೆ ಠಾಣೆಗೆ ಬಂದು Read more…

ಲೋಕಾಯುಕ್ತ ದಾಳಿ ವೇಳೆ ಹೆದರಿ 50 ಸಾವಿರ ರೂ. ಸುಟ್ಟು ಹಾಕಿದ ಭೂಪ

ಶಿವಮೊಗ್ಗ: ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ -ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ 50,000 ರೂ.ಗಳನ್ನು ಗ್ಯಾಸ್ ಸ್ಟವ್ Read more…

ಇಂಥಾ ವಸ್ತುಗಳಿದ್ರೆ ಮನೆಯಿಂದ ಈಗ್ಲೇ ಹೊರ ಹಾಕಿ

ಮನೆಯಲ್ಲಿರುವ ಕೆಲ ವಸ್ತುಗಳು ನಮ್ಮ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಅನೇಕ ಬಾರಿ ಮುಂದೊಂದು ದಿನ ಇದು ಉಪಯೋಗಕ್ಕೆ ಬರುತ್ತೆ ಎಂಬ ಕಾರಣ ನೀಡಿ ಹಾಳಾದ, ಹಳೆಯ ವಸ್ತುಗಳನ್ನು ಕೂಡ ನಾವು Read more…

ಹಾಲು ಉತ್ಪಾದಕರಿಗೆ ಶಾಕ್: 7-8 ತಿಂಗಳಿಂದ ಬಾರದ ಪ್ರೋತ್ಸಾಹ ಧನ

ಕಳೆದ ಏಳೆಂಟು ತಿಂಗಳಿನಿಂದ ಹಾಲು ಉತ್ಪಾದಕರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಕಾರಣ ಹಾಲು ಉತ್ಪಾದಕ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಸುಮಾರು 9 ಲಕ್ಷಕ್ಕೂ ಅಧಿಕ Read more…

5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳಾ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 5 ಲಕ್ಷ ರೂ. ಸ್ವೀಕರಿಸುತ್ತಿದ್ದ ವಿಶೇಷ ತಹಶೀಲ್ದಾರ್ ವರ್ಷಾ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಕಂದಾಯ Read more…

ಮನರಂಜನೆ ಮಾತ್ರವಲ್ಲ ಜಾಲತಾಣಗಳಿಂದ ಗಳಿಸಬಹುದು ಆದಾಯ; ಇಲ್ಲಿದೆ ಟಿಪ್ಸ್‌

ಅಂತರ್ಜಾಲದಲ್ಲಿ ಹಣ ಗಳಿಸಲು ವಿವಿಧ ವಿಧಾನಗಳಿವೆ. ಆದರೆ ಅಷ್ಟೇ ಅಪಾಯವೂ ಅವುಗಳಲ್ಲಿದೆ. ಇಂಟರ್ನೆಟ್‌ನಿಂದ ಮನೆಯಿಂದಲೇ ಸಂಪಾದಿಸುವುದು ಎಷ್ಟು ಸುಲಭವೋ ಅಷ್ಟೇ ರಿಸ್ಕಿ ಕೂಡ. ನೀವೂ ಕೂಡ ಸೋಶಿಯಲ್ ಮೀಡಿಯಾದಿಂದ Read more…

ಕಂಟಕವಾಗುತ್ತಾ ಅಕ್ರಮ ಹಣ ವರ್ಗಾವಣೆ…? ಯಂಗ್ ಇಂಡಿಯಾ ದೇಣಿಗೆ ಬಗ್ಗೆ ಇಂದು ಇಡಿ ವಿಚಾರಣೆಗೆ ಡಿ.ಕೆ. ಶಿವಕುಮಾರ್

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ. ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿದ ಕುರಿತಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...