alex Certify Money | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದಿನ ದಿನದ ಅನ್ನ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ Read more…

ದೀಪಾವಳಿ ‘ಬೋನಸ್’ ಸಿಕ್ಕಿದ್ಯಾ…? ಆ ಹಣ ಸದ್ಭಳಕೆಗೆ ಇಲ್ಲಿದೆ ‘ಟಿಪ್ಸ್’

ದೀಪಾವಳಿ ಹಬ್ಬದಲ್ಲಿ ಕಂಪನಿಗಳು ಉದ್ಯೋಗಿಗಳಿಗೆ ಬೋನಸ್ ನೀಡುವುದು ವಾಡಿಕೆ. ಇದೇ ತಿಂಗಳ ಸಂಬಳದಲ್ಲಿ ಅಥವಾ ಮುಂದಿನ ತಿಂಗಳ ಸಂಬಳದ ಜೊತೆಗೆ ಬೋನಸ್ ನೀಡಲಾಗುತ್ತದೆ. ಈ ಬೋನಸ್ ಹಣವನ್ನು ಸುಖಾಸುಮ್ಮನೇ Read more…

ಆರ್ಥಿಕ ಸಮಸ್ಯೆ ಬಗ್ಗೆ ಮುನ್ಸೂಚನೆ ನೀಡುತ್ತೆ ಈ ಘಟನೆ

ಭವಿಷ್ಯ ತಿಳಿಯೋದು ಕಷ್ಟ. ಮುಂದೇನಾಗುತ್ತೆ ಎಂಬ ಬಗ್ಗೆ ಸ್ಪಷ್ಟವಾಗಿ ಯಾರೂ ಹೇಳೋದಿಲ್ಲ. ಆದ್ರೆ ನಮ್ಮ ಸುತ್ತಮುತ್ತ ಸಂಭವಿಸುವ ಕೆಲವು ಘಟನೆಗಳು ಮುನ್ಸೂಚನೆ ನೀಡುತ್ತವೆ. ಸೂಕ್ಷ್ಮವಾಗಿ ಗಮನಿಸಿದಾಗ ಈ ಬಗ್ಗೆ Read more…

ಚರ್ಮ ಗಂಟು ರೋಗದಿಂದ ಹಸು ಮೃತಪಟ್ರೆ 50 ಸಾವಿರ ರೂ. ಪರಿಹಾರ ನೀಡಲು ಸರ್ಕಾರಕ್ಕೆ HDK ಪತ್ರ

ಬೆಂಗಳೂರು: ಚರ್ಮ ಗಂಟು ರೋಗದಿಂದ(Lumpy Skin Disease) ಹಸುಗಳು ಸಾಯುತ್ತಿದ್ದು, ಸರ್ಕಾರ ಹಸುಗಳ ಸಾವಿನ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ Read more…

‘ದೀಪಾವಳಿ’ ಯಲ್ಲಿ ದೀಪ ಬೆಳಗುವ ಮೊದಲು ಈ ವಿಷಯ ತಿಳಿದಿರಿ

ಕಾರ್ತಿಕ ಮಾಸದ ಅಮವಾಸ್ಯೆಯಂದು ದೀಪಾವಳಿ ಆಚರಣೆ ಮಾಡಲಾಗುತ್ತದೆ. ದೀಪಾವಳಿ ಐದು ದಿನಗಳ ಕಾಲ ನಡೆಯುವ ಹಿಂದುಗಳ ದೊಡ್ಡ ಹಬ್ಬ. 14 ವರ್ಷಗಳ ವನವಾಸ ಮುಗಿಸಿ ರಾಮ ಅಯೋಧ್ಯೆಗೆ ಬಂದ Read more…

ವಿದ್ಯಾರ್ಥಿಗಳ ಖಾತೆಗೆ ಪ್ರೋತ್ಸಾಹಧನ ಜಮಾ: ಇಲ್ಲಿದೆ ಮಾಹಿತಿ

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಮಂಜೂರಾದ ವಿದ್ಯಾರ್ಥಿವೇತನ, Read more…

ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ ಸಾಧ್ಯತೆ

ಹಾವೇರಿ: ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ 11 ರಿಂದ ಮೂರು ದಿನಗಳ ಕಾಲ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಆದರೆ, ನಿಗದಿತ Read more…

ರೈತರಿಗೆ ಸಚಿವರಿಂದ ಗುಡ್ ನ್ಯೂಸ್: ಅನುದಾನ ಸದ್ಬಳಕೆಗೆ ಸಲಹೆ

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರ್ಕಾರ ಒಟ್ಟು 8 ಕೋಟಿ ರೂಪಾಯಿಗಳಷ್ಟು ಅನುದಾನ ನಿಗಡಿಮಾಡಿ, Read more…

ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್‌ ಚಾರ್ಜ್‌ ಮಾಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಬಸ್ ನಿಲ್ದಾಣದಲ್ಲಿ ನೀವೇನಾದ್ರೂ ಮೊಬೈಲ್ ಚಾರ್ಜ್ ಹಾಕ್ತೀರಾ..? ಹಾಗಾದ್ರೆ ನೀವು ಈ ಸುದ್ದಿ ಓದಲೇ ಬೇಕು. ಇಲ್ಲೊಬ್ಬ ಆಸಾಮಿ ಬಸ್ ಸ್ಟಾಂಡ್ ನಲ್ಲಿ ಮೊಬೈಲ್ ಚಾರ್ಜ್ ಹಾಕಿ ಹಣ Read more…

ಕಂಕಣ ಭಾಗ್ಯ ಕೂಡಿ ಬರಲು ʼನವರಾತ್ರಿʼಯಲ್ಲಿ ಮಾಡಿ ಈ ಕೆಲಸ

ನವರಾತ್ರಿ ವರ್ಷದಲ್ಲಿ ನಾಲ್ಕು ಬಾರಿ ಬರುತ್ತದೆ. ಮಾಘ, ಚೈತ್ರ, ಆಷಾಢ ಹಾಗೂ ಆಶ್ವಿಜ ಮಾಸದಲ್ಲಿ 9 ದಿನ ನವರಾತ್ರಿ ಆಚರಿಸಲಾಗುತ್ತದೆ. ಒಂದೊಂದು ನವರಾತ್ರಿಗೂ ಒಂದೊಂದು ಹೆಸರಿದೆ. ಆಷಾಢ ನವರಾತ್ರಿ, Read more…

‘ಪಿಎಂ ಕಿಸಾನ್’ ಯೋಜನೆಯ 12 ನೇ ಕಂತು ಪಾವತಿ ಕುರಿತು ಇಲ್ಲಿದೆ ಮಾಹಿತಿ

ಸಣ್ಣ ಮತ್ತು ಅತಿ ಸಣ್ಣ ರೈತರ ನೆರವಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ತಲಾ ಎರಡು ಸಾವಿರ Read more…

ಪ್ರವಾಸಿ ಗೈಡ್ ಗಳಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ

 ಬೆಂಗಳೂರು: ಪ್ರವಾಸಿ ತಾಣಗಳಲ್ಲಿನ ಪ್ರವಾಸಿ ಗೈಡ್ ಗಳಿಗೆ ದಸರಾ ಹಬ್ಬದ ಸಂದರ್ಭದಲ್ಲೇ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಪ್ರವಾಸಿ ಗೈಡ್ ಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸುವ Read more…

ಆರ್ಥಿಕ ವೃದ್ಧಿಗಾಗಿ ನವರಾತ್ರಿಯಂದು ಮನೆಗೆ ತನ್ನಿ ಈ ನಾಲ್ಕು ʼವಸ್ತುʼ

ದೇಶದೆಲ್ಲೆಡೆ ನವರಾತ್ರಿಯ ಸಂಭ್ರಮ ಮನೆ ಮಾಡಿದೆ. ದೇವಿಯ ಆರಾಧನೆಯಲ್ಲಿ ಭಕ್ತರು ನಿರತರಾಗಿದ್ದಾರೆ. ತಾಯಿ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ವಿಧಿ-ವಿಧಾನದ ಮೂಲಕ ಪೂಜೆಗಳನ್ನು ಮಾಡ್ತಿದ್ದಾರೆ. ಎಲ್ಲರ ಮನೆಯಲ್ಲೂ ಲಕ್ಷ್ಮಿ ನೆಲೆಸೋದಿಲ್ಲ. ಆಕೆಯನ್ನು Read more…

ʼಆರ್ಥಿಕʼ ಸಮಸ್ಯೆಯಿಂದ ಮುಕ್ತಿ ಬೇಕೆಂದ್ರೆ ಲವಂಗದ ಈ ಟಿಪ್ಸ್ ಫಾಲೋ ಮಾಡಿ

ನಾಡಿನೆಲ್ಲೆಡೆ ನವರಾತ್ರಿ ಸಂಭ್ರಮ ಮನೆ ಮಾಡಿದೆ. 9 ದಿನಗಳ ಕಾಲ ದುರ್ಗೆಯ 9 ಅವತಾರಗಳನ್ನು ಪೂಜಿಸಲಾಗುತ್ತದೆ. ನವರಾತ್ರಿಯಲ್ಲಿ ಕೆಲ ವಾಸ್ತು ನಿಯಮಗಳನ್ನು ಪಾಲನೆ ಮಾಡಿದ್ರೆ ತಾಯಿಯ ಕೃಪೆಗೆ ಪಾತ್ರರಾಗಬಹುದು. Read more…

ಭಾರತ –ಆಸ್ಟ್ರೇಲಿಯಾ ಟಿ20 ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್; ದಂಧೆಕೋರ ಅರೆಸ್ಟ್

ಬೆಂಗಳೂರು: ಟಿ20 ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ದಂಧೆಕೋರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೀಪಾಂಜಲಿ ನಗರದ ರಾಘವೇಂದ್ರ(35) ಬಂಧಿತ ಆರೋಪಿ. ಆತನಿಂದ 3 ಲಕ್ಷ ರೂ ನಗದು, ಒಂದು Read more…

ಉದ್ಯೋಗದಲ್ಲಿ ʼಯಶಸ್ಸುʼ ಬೇಕೆಂದ್ರೆ ಏಲಕ್ಕಿ ಬಳಸಿ ನೋಡಿ

ಗ್ರಹ – ನಕ್ಷತ್ರಗಳು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಗ್ರಹ ದೋಷದಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಗ್ರಹ ದೋಷದಿಂದ ಎದುರಾಗುವ ಸಮಸ್ಯೆಯನ್ನು ನಾವು ಚಿಕ್ಕ ಏಲಕ್ಕಿಯಿಂದ ಪರಿಹರಿಸಿಕೊಳ್ಳಬಹುದು. Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡಾದ ರಕ್ಷಿತಾ ಬಾಯಿ ಅವರ ಕುಟುಂಬಕ್ಕೆ 8 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಶೇಖರನಾಯ್ಕ ಮತ್ತು Read more…

ಸೆಕ್ಸ್ ಬಳಿಕ ಜೀವವೇ ಹೋಯ್ತು: ಲೈಂಗಿಕ ಕ್ರಿಯೆ ನಂತ್ರ ಹಣಕಾಸಿನ ವಿಚಾರಕ್ಕೆ ಜಗಳ; ಯುವಕನ ಉಸಿರು ನಿಲ್ಲಿಸಿದ ತೃತೀಯಲಿಂಗಿ

ತಿರುಚ್ಚಿ: ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ಕೆ.ಕೆ. ನಗರದಲ್ಲಿ ಸೆ.6 ರಂದು ನಡೆದ ಯುವಕನ ಕೊಲೆಗೆ ಸಂಬಂಧಿಸಿದಂತೆ ತೃತೀಯಲಿಂಗಿಯನ್ನು ಬಂಧಿಸಲಾಗಿದೆ. ಲೈಂಗಿಕ ಕ್ರಿಯೆ ನಂತರ ಹಣದ ವಿಚಾರದಲ್ಲಿ ಜಗಳವಾಗಿ ವ್ಯಕ್ತಿಯನ್ನು Read more…

ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಗೌರವಧನ ನೀಡಲು 175 ಕೋಟಿ ರೂ. ಬಿಡುಗಡೆ

ಬೆಂಗಳೂರು: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಸರ್ಕಾರದ ವತಿಯಿಂದ 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ Read more…

ಅಪ್ಪಿತಪ್ಪಿಯೂ ಈ ವಸ್ತುವನ್ನು ಮನೆ ಹೊರಗೆ ಇಡಬೇಡಿ

ವಾಸ್ತು ಶಾಸ್ತ್ರದ ಪ್ರಕಾರ ಮನೆ ಒಳಗಿನ ಪ್ರದೇಶ ಮಾತ್ರವಲ್ಲ ಮನೆ ಹೊರಗಿನ ಪ್ರದೇಶ ಕೂಡ ಮುಖ್ಯ. ಮನೆಯ ಮುಖ್ಯ ದ್ವಾರದಿಂದಲೇ ಸಕಾರಾತ್ಮಕ ಶಕ್ತಿ ಹಾಗೂ ನಕಾರಾತ್ಮಕ ಶಕ್ತಿಯ ಪ್ರವೇಶವಾಗುತ್ತದೆ. Read more…

ಸಾಲ ಮಾಡಿದವನು ಮಾಡಿರುವ ಕೆಲಸ ಕೇಳಿದ್ರೆ ಶಾಕ್‌ ಆಗ್ತೀರಾ…!

ಆತ ಫೈನಾನ್ಸ್ ಮಾಡಿಕೊಂಡು ಜೀವನ‌ ಮಾಡ್ತಾ ಇದ್ದ. ಜೊತೆಗೆ ಒಂದಿಷ್ಟು ಜನರ ಬಳಿ ಸಾಲವನ್ನೂ ಮಾಡಿಕೊಂಡಿದ್ದ. ಅತ್ತ ಫೈನಾನ್ಸ್ ಕೊಟ್ಟ ಹಣ ವಾಪಸ್ ಬರಲಿಲ್ಲ. ಇತ್ತ ಸಾಲ ಕೊಟ್ಟ Read more…

ರೈತರ ಖಾತೆಗೆ ಬೆಳೆ ಪರಿಹಾರ ಜಮಾ: ಒಣ ಭೂಮಿ 13,500 ರೂ., ನೀರಾವರಿ 25 ಸಾವಿರ ರೂ., ಬಹು ವಾರ್ಷಿಕ ಬೆಳೆಗೆ 28 ಸಾವಿರ ರೂ. ಬೆಳೆ ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿದ್ದು, ಇನ್ನೆರಡು ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, 1.04 ಲಕ್ಷ Read more…

ಬೇರೆಯವರಿಂದ ಇದನ್ನ ಪಡೆದ್ರೆ ಹೆಚ್ಚುತ್ತೆ ಆರ್ಥಿಕ ತೊಂದರೆ

ಹಣ, ಆಸ್ತಿ ಮಾಡಲು ಯಾರು ಬಯಸುವುದಿಲ್ಲ ಹೇಳಿ. ಅದಕ್ಕಾಗಿ ಜೀವ ಇರುವವರೆಗೂ ಶ್ರಮ ಪಡ್ತಾರೆ. ಆದ್ರೆ ನಾವೇ ಮಾಡುವ ಕೆಲವೊಂದು ತಪ್ಪುಗಳಿಂದಾಗಿ ನಮ್ಮ ಕೈನಲ್ಲಿ ಹಣ ನಿಲ್ಲುವುದಿಲ್ಲ. ಶಾಸ್ತ್ರಗಳ Read more…

ಬ್ಯಾಂಕ್ ಸಿಬ್ಬಂದಿಯಿಂದಲೇ ಲೂಟಿ: ಪತ್ನಿ ಖಾತೆಗೆ 2.69 ಕೋಟಿ ರೂ. ವರ್ಗಾವಣೆ

ಕಾರವಾರ: ಬ್ಯಾಂಕ್ ಸಹಾಯಕ ವ್ಯವಸ್ಥಾಪಕನಿಂದಲೇ ಹಣ ಲೂಟಿ ಮಾಡಲಾಗಿದೆ. ಪತ್ನಿಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿ ಘಟನೆ ನಡೆದಿದೆ. Read more…

ಕೆಪಿಟಿಸಿಎಲ್ ನೌಕರರು, ಕುಟುಂಬ ಸದಸ್ಯರಿಗೆ 15 ಲಕ್ಷ ರೂ. ಚಿಕಿತ್ಸಾ ವೆಚ್ಚ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಅಧಿಕಾರಿಗಳು ನೌಕರರು ಅಥವಾ ಕುಟುಂಬದ ಸದಸ್ಯರು ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದರೆ 15 ಲಕ್ಷ ರೂ. ನೀಡಲಾಗುವುದು. ಹೃದಯ ಮತ್ತು ಶ್ವಾಸಕೋಶ Read more…

BIG NEWS: ಉತ್ತರ ಕರ್ನಾಟಕದ ದೇವಾಲಯಗಳಿಗೆ ಹೆಚ್ಚಿನ ಅನುದಾನ ನೀಡಿದ ಶಶಿಕಲಾ ಜೊಲ್ಲೆ

ಬೆಂಗಳೂರು- ಸವದತ್ತಿ ಯಲ್ಲಮ್ಮ ದೇವಸ್ಥಾನ, ದತ್ತಾತ್ರೇಯ ಸ್ವಾಮಿ ದೇವಾಲಯ, ಗಾಣಗಾಪುರಕ್ಕೆ ಮತ್ತು ಮೈಲಾರ ಲಿಂಗೇಶ್ವರಸ್ವಾಮಿ ದೇವಸ್ಥಾನ, ಕೊಲ್ಲಾಪುರದ ಸಿದ್ದಗಿರಿ ಮಠಕ್ಕೆ ತಲಾ 3 ಕೋಟಿ ಅನುದಾನ ಬಿಡುಗಡೆಗೊಳಿಸಲು ಅಧಿಕೃತ Read more…

ಬಡವರಿಗೆ ಗುಡ್ ನ್ಯೂಸ್: ಮನೆ ಖರೀದಿಗೆ 5 ಲಕ್ಷ ರೂ. ಸಹಾಯಧನ

ಬೆಂಗಳೂರು: ಅಪಾರ್ಟ್ಮೆಂಟ್ ಖರೀದಿಸುವ ಬಡವರಿಗೆ 5 ಲಕ್ಷ ರೂಪಾಯಿ ನೆರವು ನೀಡುವ ಯೋಜನೆ ಜಾರಿಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕೊಳಗೇರಿ ಮಂಡಳಿ, ರಾಜೀವ್ ಗಾಂಧಿ Read more…

ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಳೆ ನೀರು ಕೊಯ್ಲು, ಕುಡಿಯುವ ನೀರು, ನೈರ್ಮಲ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ Read more…

BIG NEWS: ಈ ಯೋಜನೆ ಫಲಾನುಭವಿಗಳು ಆಧಾರ್ ಲಿಂಕ್ ಮಾಡದಿದ್ದರೆ ‘ಪಿಂಚಣಿ’ ಸ್ಥಗಿತ

ಸಂಧ್ಯಾ ಸುರಕ್ಷಾ, ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮನಸ್ವಿನಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಅಡಿ ಪಿಂಚಣಿ Read more…

ಎಚ್ಚರ…..! ಕೋಟಿ ಕೋಟಿ ಹಣ ಪಡೆದು ವೈಯಕ್ತಿಕ ಡೇಟಾ ಕದಿಯುತ್ತಿದೆ ಈ ಕಂಪನಿ…..!!

ನಿಮ್ಮ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್‌ನಲ್ಲಿ ಸಂಗ್ರಹವಾಗಿರುವ ವೈಯಕ್ತಿಕ ಮಾಹಿತಿಯು ಸುರಕ್ಷಿತವಾಗಿದೆ ಎಂದು ನೀವು ಭಾವಿಸುವುದು ತಪ್ಪು. ನಿಮ್ಮ ವೈಯಕ್ತಿಕ ಡೇಟಾ ವಂಚಕರ ಕೈಸೇರುವ ಅಪಾಯ ಇದ್ದೇ ಇದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...