alex Certify Money | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏಪ್ರಿಲ್‌ನಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಕೇಂದ್ರ ಅನುದಾನಿತ ಯೋಜನೆಗಳ ಸಂಪೂರ್ಣ ಹಣ

ಭಾರತ್‌ನೆಟ್, ನಮಾಮಿ ಗಂಗೆ-ರಾಷ್ಟ್ರೀಯ ಗಂಗಾ ಯೋಜನೆ, ಮೆಟ್ರೋ ಯೋಜನೆಗಳು, ಬಡ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕ, ಬೆಳೆ ವಿಮೆ, ಕಾರ್ಮಿಕ ಕಲ್ಯಾಣ ಯೋಜನೆಗಳು ಇತ್ಯಾದಿಗಳಂತಹ 500 ಕೋಟಿ ಅಥವಾ ಅದಕ್ಕಿಂತ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ವಾರ್ಷಿಕ 10 ಸಾವಿರ ರೂ.; ಕಿಸಾನ್ ಸಮ್ಮಾನ್ ಯೋಜನೆಯಡಿ 10 ಕಂತು ಜಮೆ

ಶಿವಮೊಗ್ಗ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,51,614 ರೈತರಿಗೆ 22,960.26 ಲಕ್ಷ ರೂ. ಕೇಂದ್ರದಿಂದ ಹಾಗೂ 1,42,770 ರೈತರಿಗೆ 8,239.32 ಲಕ್ಷ ರೂ.ರಾಜ್ಯ ಸರ್ಕಾರದಿಂದ Read more…

ಈ ʼಉಪಾಯʼ ಅನುಸರಿಸಿದ್ರೆ ಕೈ ಹಿಡಿಯುತ್ತೆ ಸೌಭಾಗ್ಯ

ದೌರ್ಭಾಗ್ಯ ಸೌಭಾಗ್ಯದ ಕೈ ಹಿಡಿಯುವುದಿಲ್ಲ. ದೌರ್ಭಾಗ್ಯ ಬೆನ್ನು ಹತ್ತಿದ್ರೆ ಮಾಡಿದ ಕೆಲಸ ಫಲ ನೀಡುವುದಿಲ್ಲ. ಸದಾ ಸಮಸ್ಯೆ, ಸಂಕಷ್ಟ ಕಾಡುತ್ತದೆ. ಶಾಸ್ತ್ರದಲ್ಲಿ ಹೇಳಿದ ಕೆಲವೊಂದು ಉಪಾಯಗಳನ್ನು ಪ್ರತಿ ದಿನ Read more…

ಉದ್ಯಮಿಯ ಅಡ್ಡಗಟ್ಟಿ, ಹಲ್ಲೆ ಮಾಡಿ ಹಣ ಎಗರಿಸಿ ಪರಾರಿಯಾದ ದುಷ್ಕರ್ಮಿಗಳು

ಉಡುಪಿ : ಉದ್ಯಮಿಯ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದ್ದು, ಉದ್ಯಮಿ ಮನ್ಸೂರ್ ಗಂಭೀರವಾಗಿ Read more…

ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 68.65 ಲಕ್ಷ ಹಣ ಎಗರಿಸಿದ ಗುಮಾಸ್ತ…!

ಚಿಕ್ಕಬಳ್ಳಾಪುರ : ಪ್ರಾಂಶುಪಾಲರ ನಕಲಿ ಸಹಿ ಮಾಡಿ ಗುಮಾಸ್ತನೊಬ್ಬ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 68.65 ಲಕ್ಷ ರೂ. ಹಣವನ್ನು ಎಗರಿಸಿರುವ ಘಟನೆ ಬೆಳಕಿಗೆ ಬಂದಿದೆ. ಸರ್ಕಾರವು ಪ್ರಥಮ ದರ್ಜೆ ಕಾಲೇಜಿನ Read more…

3 ನೇ ಅಲೆ ಹೊತ್ತಲ್ಲಿ ಭಾರಿ ಹಣ ಮಾಡಲು ಸಜ್ಜಾಗಿದ್ದ ಕೆಲ ಖಾಸಗಿ ಆಸ್ಪತ್ರೆಗಳಿಗೆ ಬಿಗ್ ಶಾಕ್…! ಹರಿದಾಡ್ತಿದೆ ಹೀಗೊಂದು ಸಂದೇಶ

ಕೊರೋನಾ ಮೊದಲನೇ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಭರ್ಜರಿ ಕಮಾಯಿ ಮಾಡಿಕೊಂಡಿದ್ದ ಬಹುತೇಕ ಖಾಸಗಿ ಆಸ್ಪತ್ರೆಗಳು ಮೂರನೇ ಅಲೆಯಲ್ಲಿ ಭಾರಿ ನಿರಾಸೆ ಅನುಭವಿಸಿವೆ. ಅಂದ ಹಾಗೆ, ಕೊರೋನಾ ರೂಪಾಂತರಿ Read more…

BIG NEWS: ಲಂಚ ಪಡೆಯುತ್ತಿದ್ದ ಬಿಜೆಪಿ ಮುಖಂಡ ಅರೆಸ್ಟ್

ಗದಗ: ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲೇ ಬಿಜೆಪಿ ಮುಖಂಡನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಜೆಪಿ ಜಿಲ್ಲಾ ಮುಖಂಡ ರಮೇಶ್ ಸಜ್ಜಗಾರ ಬಂಧಿತ Read more…

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಶಾಕ್

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಗೆ ನೋಂದಣಿಯಾದ ಒಂದು ಲಕ್ಷಕ್ಕೂ ಹೆಚ್ಚು ಬಾಂಡ್ ಗಳಿಗೆ ಹಣ ಬಾರದೆ ಅಂಚೆ ಇಲಾಖೆ ಅವುಗಳನ್ನು ಸ್ವೀಕರಿಸಿಲ್ಲ. ಇದರಿಂದಾಗಿ ಹೊಸದಾಗಿ ಯೋಜನೆ ಮಾಡಿಸುವವರಿಗೆ ತೊಂದರೆಯಾಗಿದೆ ಎಂದು Read more…

ವಿದ್ಯುತ್ ಸಂಪರ್ಕ ಇಲ್ಲದಿದ್ದರೂ 36 ಸಾವಿರ ರೂ. ಬಿಲ್…!

ಮನೆಗೆ ವಿದ್ಯುತ್ ಸಂಪರ್ಕವೇ ಇಲ್ಲದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 36 ಸಾವಿರ ರೂ. ಬಿಲ್ ನೀಡಿದ್ದು, ಈ ವಿಷಯ ಕೇಳಿದ ವ್ಯಕ್ತಿ ಪ್ರಜ್ಞೆ ತಪ್ಪಿರುವ ಘಟನೆ ನಡೆದಿದೆ. ಈ ಘಟನೆಯು Read more…

ಕಡಿಮೆ ಖರ್ಚಿನಲ್ಲಿ ಈ ಕೃಷಿ ಶುರು ಮಾಡಿ ತಿಂಗಳಿಗೆ ಗಳಿಸಿ ಭರ್ಜರಿ ಆದಾಯ

ಸ್ವಂತ ವ್ಯವಹಾರ ಶುರು ಮಾಡಲು ಬಯಸಿದ್ದರೆ ಉತ್ತಮ ಅವಕಾಶವಿದೆ. ಕಡಿಮೆ ಹೂಡಿಕೆಯಲ್ಲಿ ಹೆಚ್ಚು ಗಳಿಸುವ ವ್ಯವಹಾರದಲ್ಲಿ ಇದೂ ಸೇರಿದೆ. ನಿಂಬೆ ಹುಲ್ಲಿನ ಕೃಷಿ ಮೂಲಕ ನೀವೂ ಆದಾಯ ಗಳಿಸಬಹುದು. Read more…

ಇಪಿಎಫ್‌ಓ ಚಂದಾದಾರಾಗಲು ಬೇಕಾಗುವ UAN ನಂಬರ್‌ ಪಡೆಯಲು ಹೀಗೆ ಮಾಡಿ

ಕಾರ್ಮಿಕರ ಭವಿಷ್ಯ ನಿಧಿ ಚಂದಾದಾರರಾಗಲು ನೀವು ಸಾರ್ವತ್ರಿಕ ಖಾತೆ ಸಂಖ್ಯೆ (ಯುಎಎನ್‌) ಸಂಖ್ಯೆಯನ್ನು ಹೊಂದಿರಬೇಕು. ಉದ್ಯೋಗದಾತರು ಉದ್ಯೋಗಿಗಳಿಗಾಗಿ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಓ) ಪೋರ್ಟಲ್ ಮೂಲಕ ಬಳಸಿಕೊಂಡು ಸಾರ್ವತ್ರಿಕ Read more…

ಎಂದೂ ಈ ವಸ್ತುಗಳನ್ನು ʼದಾನʼ ಮಾಡಬೇಡಿ

ಸನಾತನ ಧರ್ಮದಲ್ಲಿ ದಾನಕ್ಕೆ ಬಹಳ ಮಹತ್ವವಿದೆ. ಸಂಸಾರದಲ್ಲಿ ದಾನಕ್ಕಿಂತ ಶ್ರೇಷ್ಠವಾದ ಕೆಲಸ ಯಾವುದೂ ಇಲ್ಲ. ಹಬ್ಬ, ಸಮಾರಂಭ, ಉಪವಾಸದ ವೇಳೆ ದಾನ ಮಾಡಿದ್ರೆ ದೇವಾನುದೇವತೆಗಳು ಖುಷಿಯಾಗ್ತಾರೆಂಬ ನಂಬಿಕೆಯಿದೆ. ಜ್ಯೋತಿಷ್ಯ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: 7ನೇ ವೇತನ ಆಯೋಗ ವರದಿ ಅನ್ವಯ ಸಿಟಿಜಿ ಮಿತಿ ರದ್ದು

ಕೇಂದ್ರ ಸರ್ಕಾರದ ಲಕ್ಷಾಂತರ ಮಂದಿ ನೌಕರರಿಗೆ ಭಾರೀ ಖುಷಿ ಕೊಡುವ ಸುದ್ದಿಯೊಂದರಲ್ಲಿ, ಕಾಂಪೋಸಿಟ್ ವರ್ಗಾವಣೆ ಗ್ರಾಂಟ್ (ಸಿಟಿಜಿ) ಮೇಲಿದ್ದ ಮಿತಿಯನ್ನು ತೆಗೆದು ಹಾಕಲು ಭಾರತ ಸರ್ಕಾರ ನಿರ್ಧರಿಸಿದೆ. ನಿವೃತ್ತನಾಗಲಿರುವ Read more…

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ರೈತರ ಮಕ್ಕಳ ವಿದ್ಯಾನಿಧಿ ಯೋಜನೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ವ್ಯಾಪ್ತಿಗೆ ಪ್ರೌಢಶಾಲೆ ವಿದ್ಯಾರ್ಥಿನಿಯರನ್ನು ಸೇರ್ಪಡೆ ಮಾಡಲಾಗಿದೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಮುಖ್ಯಮಂತ್ರಿ ರೈತ ವಿದ್ಯಾನಿಧಿ Read more…

ಜೀವಂತವಿದ್ದ ಪತ್ನಿ ಮರಣ ಪ್ರಮಾಣ ಪತ್ರ ನೀಡಿ ವಿಮೆ ಹಣ ಪಡೆದಿದ್ದ ಪತಿಗೆ ಜೈಲು

ಮಂಗಳೂರು: ಪತ್ನಿ ಜೀವಂತವಾಗಿದ್ದರೂ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ವಿಮೆ ಹಣ ಪಡೆದಿರುವ ವಿಷಯ ಬೆಳಕಿಗೆ ಬಂದಿದ್ದು, ಆತನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಪತ್ನಿಯ ಮರಣ ಪತ್ರ Read more…

ವಸೂಲು ಮಾಡಿದ ಸಾಲದ ಎರಡು ಪಟ್ಟಿಗಿಂತ ಹೆಚ್ಚಿನ ಕೆಟ್ಟ ಸಾಲದ ಹೊರೆ ಹೊತ್ತಿವೆ ದೇಶದ ಬ್ಯಾಂಕುಗಳು: ಶಾಕಿಂಗ್‌ ಮಾಹಿತಿ ಬಹಿರಂಗ

ಕಳೆದ ಐದು ವರ್ಷಗಳಲ್ಲಿ 9.54 ಲಕ್ಷ ಕೋಟಿ ರೂಪಾಯಿಗಳಷ್ಟು ಕೆಟ್ಟ ಸಾಲವನ್ನು ಮರಳಿ ಪಡೆಯಲು ದೇಶದ ವಾಣಿಜ್ಯ ಬ್ಯಾಂಕುಗಳು ವಿಫಲವಾಗಿದ್ದು, ಇವುಗಳಲ್ಲಿ 7 ಲಕ್ಷ ಕೋಟಿ ರೂ.ಗಳು ಸಾರ್ವಜನಿಕ Read more…

ಒಂದೂವರೆ ಸಾವಿರ ರೂ.ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣದ ವಿಚಾರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ಬರೋಬ್ಬರಿ 13 ಜನ ಸೇರಿ ಕೇವಲ ಒಂದೂವರೆ ಸಾವಿರ ರೂ. Read more…

ಮನೆಗೆ ಬರುವ ʼಲಕ್ಷ್ಮಿʼಯನ್ನು ತಡೆಯುತ್ತೆ ಈ ದೋಷ

ಆರ್ಥಿಕ ವೃದ್ಧಿಗೆ ವಾಸ್ತು ಶಾಸ್ತ್ರದಲ್ಲಿ ಅನೇಕ ಉಪಾಯಗಳನ್ನು ಹೇಳಲಾಗಿದೆ. ನಾವು ಮಾಡುವ ಕೆಲವೊಂದು ಕೆಲಸಗಳು ನಮಗೆ ತಿಳಿಯದೆ ಸಮಸ್ಯೆ ತಂದೊಡ್ಡುತ್ತವೆ. ವಾಸ್ತು ಶಾಸ್ತ್ರ ತಿಳಿಯದ ವ್ಯಕ್ತಿಗಳಿಗೆ ನಾವು ಮಾಡುವ Read more…

ಹೊಸ ವರ್ಷದಲ್ಲಿ ನಿಮ್ಮನ್ನು ಶ್ರೀಮಂತರನ್ನಾಗಿಸುವ ಪರಿಣಾಮಕಾರಿ ಮಾರ್ಗಗಳ ಬಗ್ಗೆ ತಿಳಿಯಿರಿ

ಶ್ರೀಮಂತರಾಗುವುದು ಹೇಗೆ…? ಶ್ರೀಮಂತರಾಗುವುದು ಹೆಚ್ಚಿನವರ ಕನಸು. ಜನರು ಆದಷ್ಟು ಬೇಗ ಮಿಲಿಯನೇರ್ ಆಗಲು ಬಯಸುತ್ತಾರೆ. ಆದರೆ ಎಲ್ಲರೂ ಯಶಸ್ವಿಯಾಗುವುದಿಲ್ಲ. ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವ ಸಾಮರ್ಥ್ಯವಿರುವವರು ಕೆಲವೇ ಜನರಿದ್ದಾರೆ. ಸುಂದರವಾದ Read more…

BIG NEWS: 10 ಸಾವಿರ ಹಣ ಕೊಡ್ತೀನಿ; ಚುನಾವಣೆಯಲ್ಲಿ ನನಗೆ ವೋಟ್ ಹಾಕಬೇಕು; ಆಣೆ, ಪ್ರಮಾಣ ಮಾಡಿಸಿಕೊಂಡ ಶಾಸಕ ರೇಣುಕಾಚಾರ್ಯ; ವಿಡಿಯೋ ವೈರಲ್

ದಾವಣಗೆರೆ: ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಒಲಿಸಿಕೊಳ್ಳಲು ರಾಜಕೀಯ ನಾಯಕರು ದಿನಕ್ಕೊಂದು ನಾಟಕ ಮಾಡುವುದು ಸಾಮಾನ್ಯ. ಕೋವಿಡ್ ಸಂತ್ರಸ್ತರಿಗೆ 10 ಸಾವಿರ ಹಣ ನೀಡುತ್ತೇನೆ. ಮನೆಯವರೆಲ್ಲರೂ ಚುನಾವಣೆಯಲ್ಲಿ ನನಗೆ ವೋಟ್ Read more…

ಗುಡ್ ನ್ಯೂಸ್: 18 ವರ್ಷದೊಳಗಿನ ಮಕ್ಕಳ ಪೋಷಣೆಗೆ ಮಾಸಿಕ 1 ಸಾವಿರ ರೂ. ಭತ್ಯೆಗೆ ಅರ್ಜಿ ಆಹ್ವಾನ

ಮಡಿಕೇರಿ: ಮಕ್ಕಳನ್ನು ಕುಟುಂಬದ ವಾತಾವರಣದಲ್ಲಿ ಬೆಳೆಸಲು ಹಾಗೂ ಮಕ್ಕಳನ್ನು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣ ಮುಂದುವರಿಕೆಗೆ ಉತ್ತೇಜಿಸಲು ಪೋಷಣಾ ಭತ್ಯೆ ನೀಡಲಾಗುವುದು. ಮಕ್ಕಳ ವೈದ್ಯಕೀಯ, ಪೌಷ್ಠಿಕ ಆಹಾರ, ಶೈಕ್ಷಣಿಕ Read more…

ಮಹಿಳೆಯ ಶವ ಹುಡುಕಲು ಹೋದ ಪೊಲೀಸರಿಗೆ ಸಿಕ್ಕಿದ್ದು ವೃದ್ಧನ ಶವ..!

ತುಮಕೂರು : ಜಿಲ್ಲೆಯಲ್ಲಿ ಕೊಲೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಮಹಿಳೆಯ ಶವ ಹುಡುಕಲು ಹೇಮವಾತಿ ನಾಲೆಗೆ ತೆರಳಿದ್ದರು. ಆದರೆ, ಅಲ್ಲಿ ಮಹಿಳೆಯ ಶವದ ಬದಲಾಗಿ Read more…

ಮಹಿಳೆಯ ಮೂಗು ಕತ್ತರಿಸಿದ ಪ್ರಿಯಕರ: ಕಾರಣ ಗೊತ್ತಾ…?

ಭೋಪಾಲ್: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ಮದ್ಯ ಖರೀದಿಗೆ ಹಣ ನೀಡಲು ನಿರಾಕರಿಸಿದ ಕಾರಣ ತನ್ನ 35 ವರ್ಷದ ಲಿವ್-ಇನ್ ಸಂಗಾತಿ ಮೂಗನ್ನು ಕತ್ತರಿಸಿದ ಘಟನೆ Read more…

BIG NEWS: BPL ಗೆ 1.50 ಲಕ್ಷ ರೂ. ನೀಡಿದಂತೆ ಎಪಿಎಲ್ ಗೂ ಪರಿಹಾರಕ್ಕೆ ಚಿಂತನೆ

ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಮತ್ತು ಎಪಿಎಲ್ ಕುಟುಂಬದವರಿಗೆ ಕೇಂದ್ರ ಸರ್ಕಾರ ತಲಾ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬಕ್ಕೆ 1 Read more…

ರೈತ ಮಹಿಳೆಯರಿಗೆ ಗುಡ್ ನ್ಯೂಸ್

ಧಾರವಾಡ: ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಪ್ರಸಕ್ತ 2021-22ನೇ ಸಾಲಿಗಾಗಿ ವಿಸ್ತರಣಾ ಘಟಕ ಬಲಪಡಿಸುವಿಕೆ ಕಾರ್ಯಕ್ರಮದಡಿಯಲ್ಲಿ, ಹಿತ್ತಲು ಕೋಳಿ ಸಾಕಾಣಿಕೆ ಕೈಗೊಳ್ಳಲು ಆಸಕ್ತ ರೈತ ಮಹಿಳೆಯರಿಂದ ಅರ್ಜಿ Read more…

ಹೊಸ ವರ್ಷದಲ್ಲಿ ಶ್ರೀಮಂತರಾಗಲು ಬಯಸಿದ್ರೆ, 2022 ರ ಮೊದಲು ಮನೆಯಲ್ಲಿ ಈ ವಿಶೇಷ ವಸ್ತು ಇರಿಸಿ

ಹಣವನ್ನು ಗಳಿಸಲು, ಪಡೆಯಲು ಬಹುತೇಕರು ಪ್ರಾರ್ಥಿಸುತ್ತಾರೆ. ಆದರೆ ಅದು ಹೇಗೆ ಎನ್ನುವುದು ಮುಖ್ಯವಾಗಿದೆ. ಈಗ ಹೊಸ ವರ್ಷ 2022 ಆಗಮನಕ್ಕೆ ಕೇವಲ 5 ದಿನಗಳು ಮಾತ್ರ ಉಳಿದಿವೆ. ಪ್ರಸಕ್ತ Read more…

investment in post office: ಸುರಕ್ಷಿತ ಹೂಡಿಕೆ ಬಯಸಿದ್ರೆ ಅಂಚೆ ಕಚೇರಿಯ ಈ ಯೋಜನೆ ಬೆಸ್ಟ್

ಹೂಡಿಕೆಯ ಉತ್ತಮ ಆಯ್ಕೆಗಳಲ್ಲಿ ಅಂಚೆ ಕಚೇರಿ ಯೋಜನೆಗಳು ಸೇರಿವೆ. ಅಂಚೆ ಕಚೇರಿಯಲ್ಲಿ ಹೂಡಿಕೆ ಮಾಡಿದ್ರೆ ಹಣ ಸುರಕ್ಷಿತವಾಗಿರುವ ಜೊತೆಗೆ ಉತ್ತಮ ಲಾಭ ಸಿಗಲಿದೆ. ಅಂಚೆ ಕಚೇರಿ ಗ್ರಾಮ ಸುರಕ್ಷಾ Read more…

ಅಪ್ಪು ಡೈರಿ ಓದಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್ ತೆಗೆದುಕೊಂಡ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ

ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿ ಹಲವು ದಿನಗಳೇ ಕಳೆದರೂ ಕನ್ನಡಿಗರ ಮನಸ್ಸು ಮಾತ್ರ ಇನ್ನೂ ಭಾರವಾಗಿಯೇ ಉಳಿದಿದೆ. ಅವರ ನೆನಪು ಬಂದಾಗಲೆಲ್ಲ ಕನ್ನಡಿಗರ ಕಣ್ಣಾಲಿಗಳು ತುಂಬಿ ಬರುತ್ತವೆ. Read more…

ಹಣ ದ್ವಿಗುಣಗೊಳಿಸುವುದಾಗಿ ವಂಚನೆ – ನಗರಸಭೆ ಜೆಡಿಎಸ್ ಸದಸ್ಯ ಅರೆಸ್ಟ್

ಚಿತ್ರದುರ್ಗ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ನಗರಸಭೆ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರಸಭೆ ಸದಸ್ಯ ಚಂದ್ರಶೇಖರ್ ಹಾಗೂ ಆತನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಈ ನಾಲ್ವರು Read more…

ಧನುರ್ಮಾಸದ ಗುರುವಾರದಂದು ವಿಷ್ಣುವಿನ ಮುಂದೆ ಈ ದೀಪ ಬೆಳಗುವುದರಿಂದ ದೊರೆಯುತ್ತೆ ಲಕ್ಷ್ಮಿ ಅನುಗ್ರಹ

ಧನುರ್ಮಾಸದಲ್ಲಿ ವಿಷ್ಣುವನ್ನು ಪೂಜಿಸಲಾಗುತ್ತದೆ. ವಿಷ್ಣುವಿನ ಮುಂದೆ ದೀಪ ಬೆಳಗುವಾಗ ದೀಪಕ್ಕೆ ಈ ಒಂದು ವಸ್ತುವನ್ನು ಹಾಕಿದರೆ ಲಕ್ಷ್ಮಿದೇವಿಯ ಅನುಗ್ರಹ ದೊರೆಯುತ್ತದೆ. ಇದರಿಂದ ನಿಮ್ಮ ಆರ್ಥಿಕ ಜೀವನ ಉತ್ತಮವಾಗಿರುತ್ತದೆ. ಈಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...