alex Certify Money | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಗಳಿಕೆ ಹೆಚ್ಚಿಸಿದೆ ಈ ಮನಿ ಮಂತ್ರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿವ್ವಳ ಆಸ್ತಿಯಲ್ಲಿ ಈ ವರ್ಷ ಹೆಚ್ಚಳವಾಗಿದೆ. ಸ್ಥಿರಾಸ್ತಿಯಲ್ಲಿ ಯಾವುದೇ ಏರಿಕೆ ಕಂಡು ಬಂದಿಲ್ಲ. ನಿವ್ವಳ ಆಸ್ತಿ ಹೆಚ್ಚಳಕ್ಕೆ ಕಾರಣವಾಗಿದ್ದು ಪಿಎಂ ಮೋದಿ ಹೂಡಿಕೆ Read more…

ತಪ್ಪು ಖಾತೆಗೆ ಹಣ ವರ್ಗಾವಣೆಯಾದ್ರೆ ಏನು ಮಾಡ್ಬೇಕು..? ಇಲ್ಲಿದೆ ಸಂಪೂರ್ಣ ವಿವರ

ಇಂದಿನ ಯುಗ ಸಂಪೂರ್ಣ ಡಿಜಿಟಲ್ ಆಗ್ತಿದೆ. ಹಣ ವರ್ಗಾವಣೆಗೆ ಜನರು ಬ್ಯಾಂಕ್ ಗೆ ಹೋಗ್ಬೇಕಿಲ್ಲ. ಮನೆಯಲ್ಲೇ ಕುಳಿತು ಡಿಜಿಟಲ್ ಮೂಲಕ ಹಣ ವರ್ಗಾವಣೆ ಮಾಡಬಹುದು. ಇದಕ್ಕಾಗಿ ಅನೇಕ ಅಪ್ಲಿಕೇಷನ್ Read more…

ಶಾಲೆಗಳನ್ನು ಮುಚ್ಚಿದ್ದರಿಂದ ಆದ ನಷ್ಟವೆಷ್ಟು ಗೊತ್ತಾ..?

ಕೊರೊನಾದಿಂದಾಗಿ ಇನ್ನೂ ಶಾಲೆಗಳನ್ನು ತೆರೆದಿಲ್ಲ. ಕೇಂದ್ರ ಸರ್ಕಾರ ಸಮ್ಮತಿ ನೀಡಿದರೂ ರಾಜ್ಯ ಸರ್ಕಾರಗಳು ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲೆಗಳನ್ನು ತೆರೆಯೋದಿಕ್ಕೆ ಮುಂದಾಗಿಲ್ಲ. ಜೂನ್‌ನಿಂದ ಆರಂಭವಾಗಬೇಕಿದ್ದ ಶಾಲೆಗಳು ಇನ್ಯಾವಾಗ ತೆರೆಯುತ್ತವೆಯೋ Read more…

ವೃದ್ದಾಪ್ಯದಲ್ಲಿ ತಂದೆ – ತಾಯಿಯನ್ನು ನಿರ್ಲಕ್ಷಿಸುವ ಮಕ್ಕಳು ಇದನ್ನೊಮ್ಮೆ ಓದಿ

ವೃದ್ಧ ತಂದೆಯನ್ನು ಮನೆಯಿಂದ ಹೊರ ಹಾಕಿದ್ದ ಇಬ್ಬರು ಸಹೋದರರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ತಂದೆಯನ್ನು ನೋಡಿಕೊಳ್ಳುವುದು ಮಕ್ಕಳ ಕರ್ತವ್ಯವೆಂದು ಹೇಳಿದೆ. Read more…

ಸಂಕಷ್ಟದಲ್ಲಿದ್ದಾಗ ಸಹಾಯ ಬೇಕಾ..? ಇಲ್ಲಿದೆ ಸುಲಭ ದಾರಿ, ನಿಮ್ಮಲ್ಲೇ ಇದೆ ಉಪಾಯ

ಕೊರೊನಾದಿಂದಾಗಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಕೊರೊನಾಗೂ ಮುನ್ನ ಸಾಕಷ್ಟು ಸೇವಿಂಗ್ ಮಾಡಿದ್ದವರು ಕೂಡ ಈಗ ಒಂದು ಹೊತ್ತಿನ ಊಟಕ್ಕೆ ಪರದಾಡುವ ಸ್ಥಿತಿ ಬಂದಿದೆ. ಯಾವುದೇ ಆಪತ್ತು ಹೇಳಿ ಕೇಳಿ Read more…

ಕೆಲಸ ಕಳೆದುಕೊಂಡ ಸಮಯದಲ್ಲಿ ನೆರವಾಗುತ್ತೆ ಈ ಪ್ಲಾನ್

ಕೊರೊನಾ ಇಡೀ ಜಗತ್ತನ್ನು ಬದಲಿಸಿದೆ. ಕೊರೊನಾದಿಂದಾಗಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಕೊರೊನಾಗೂ ಮುನ್ನ ಸಾಕಷ್ಟು ಸೇವಿಂಗ್ ಮಾಡಿದ್ದವರು ಕೂಡ ಈಗ ಒಂದು ಹೊತ್ತಿನ ಊಟಕ್ಕೆ ಪರದಾಡುವ ಸ್ಥಿತಿ ಬಂದಿದೆ. Read more…

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಶೂನ್ಯ ಬಡ್ಡಿಯಲ್ಲಿ ಕಿರು ಸಾಲ ಯೋಜನೆಗೆ ಚಾಲನೆ

ಕೊರೊನಾದಿಂದಾಗಿ ಕಂಗೆಟ್ಟಿದ್ದ ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಸರ್ಕಾರ ಸಾಲ ನೀಡುವ ಮೂಲಕ ಆರ್ಥಿಕವಾಗಿ ಸಬಲೀಕರಣ ಮಾಡಲು ಸರ್ಕಾರ ಮುಂದಾಗಿದೆ. ಬಡವರ ಬಂಧು ಯೋಜನೆ ಹೆಸರಿನಲ್ಲಿ Read more…

ಕಂಪನಿ ಮುಚ್ಚಿದ್ರೆ ಚಿಂತೆ ಬೇಡ, ಪಿಎಫ್ ಪಡೆಯಲು ಇಲ್ಲಿದೆ ಸುಲಭ ವಿಧಾನ

ಕಂಪನಿ ಬದಲಿಸಿದಾಗ ಪಿಎಫ್ ವಿತ್ ಡ್ರಾ ಬೇಡ ಎನ್ನುವವರು ಇದನ್ನು ವರ್ಗಾವಣೆ ಮಾಡಿಕೊಳ್ಳಬಹುದು. ಯುಎಎನ್ ಸಂಖ್ಯೆಯಿದ್ದರೆ ವರ್ಗಾವಣೆ ಮತ್ತಷ್ಟು ಸುಲಭ. ಆದ್ರೆ ಕಂಪನಿ ಮುಚ್ಚಿದಾಗ ಪಿಎಫ್ ಹಣ ಪಡೆಯುವುದು Read more…

ಹಣಕ್ಕಾಗಿ ಎಟಿಎಂ ಸ್ಫೋಟಿಸಿದ್ರು, ಒಂದು ಪೈಸೆಯೂ ಸಿಗದೇ ಕಾಲ್ಕಿತ್ತರು…!

ಎಟಿಎಂ ಯಂತ್ರವನ್ನು ಸ್ಫೋಟಿಸಿದರೆ ಅದರೊಳಗಿರುವ ಹಣ ಹೊರಗೆ ಬರುತ್ತದೆ. ಅದನ್ನು ದೋಚಿ ಪರಾರಿಯಾಗಬಹುದೆಂಬ ಕಳ್ಳರ ಆಲೋಚನೆ ತಲೆಕೆಳಗಾದ ಪ್ರಸಂಗವೊಂದು ಅಮೆರಿಕದಲ್ಲಿ ನಡೆದಿದೆ. ರಾತ್ರಿ 9 ಗಂಟೆಯ ನಂತರ ಅಮೆರಿಕಾದ Read more…

ಬ್ಯಾಂಕ್ ಖಾತೆಯ ಹಣ ಲಪಟಾಯಿಸುವ ಈ ಆಪ್ ‌ಗಳನ್ನು ಬ್ಯಾನ್ ಮಾಡಿದ ಗೂಗಲ್…!

ಒಂದಿಷ್ಟು ಜನಕ್ಕೆ ಬ್ಯಾಂಕ್ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಗಮನಕ್ಕೇ ಬರೋದಿಲ್ಲ. ಒಂದೊಮ್ಮೆ ಗಮನಕ್ಕೆ ಬಂದರೂ ಯಾಕೆ ಎಂಬ ಪ್ರಶ್ನೆಯಲ್ಲಿಯೇ ಕಳೆದು ಬಿಡುತ್ತಾರೆ. ಎಷ್ಟೋ ಸಮಯದವರೆಗೂ ಹಣ ಕಟ್ Read more…

ಕೊರೊನಾ ಸಂಕಷ್ಟದಲ್ಲೂ ತಿರುಪತಿ ತಿಮ್ಮಪ್ಪನಿಗೆ ದಾಖಲೆಯ ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಒಂದೇ ದಿನ ಬರೋಬ್ಬರಿ 2.14 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದೆ. ಕೊರೊನಾ ಲಾಕ್ಡೌನ್ ಕಾರಣದಿಂದ ದೇವಾಲಯವನ್ನು Read more…

ವೃದ್ಧಾಪ್ಯವನ್ನು ನೆಮ್ಮದಿಯಿಂದ ಕಳೆಯುವಂತೆ ಮಾಡುತ್ತೆ LICಯ ಈ ಯೋಜನೆ

ಜೀವ ವಿಮಾ ನಿಗಮದ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಚಾರವೇ. ಎಲ್‌ಐಸಿಯಲ್ಲಿ ಪಾಲಿಸಿಗಳನ್ನು ಮಾಡುವ ಮೂಲಕ ಜನ ಮುಂದಿನ ಜೀವನ ಸುಖಕರವಾಗಿರೋದಕ್ಕೆ ಪ್ರಯತ್ನ ಪಡುತ್ತಾರೆ. ಇದೀಗ ಮತ್ತೊಂದು ಯೋಜನೆ ನಿಮ್ಮ Read more…

ಬಾಲ್ಯದಲ್ಲಿ ನೆರವಾದ ಶಿಕ್ಷಕಿಗೆ 30 ಲಕ್ಷ ರೂ. ಮೌಲ್ಯದ ಷೇರು ಕೊಡುಗೆ

ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿಯೇ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕೆಲದಿನಗಳ ಹಿಂದೆ ಹಳೆ ವಿದ್ಯಾರ್ಥಿಗಳು Read more…

ನಿರುದ್ಯೋಗಿ ಮಹಿಳೆಯರಿಗೊಂದು ಮಹತ್ವದ ಸುದ್ದಿ…!

ಕೊರೊನಾ ಮಹಾಮಾರಿ ಜೀವ, ಜೀವನವನ್ನು ಕಿತ್ತುಕೊಳ್ಳುತ್ತಿದೆ. ಅದೆಷ್ಟೋ ಜನ ಕೆಲಸವಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಇರುವ ಕೆಲಸವನ್ನೂ ಬಿಟ್ಟು ಮನೆಯಲ್ಲಿ ಕೈಕಟ್ಟಿ ಕುಳಿತುಕೊಳ್ಳುವ ಸ್ಥಿತಿ ಬಂದೊದಗಿದೆ. ಕೊರೊನಾದಿಂದಾಗಿ ಅನೇಕರು ಬೀದಿಗೆ Read more…

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ Read more…

ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಯುವಕ…! ಹೇಗೆ ಗೊತ್ತಾ…?

ಆತ ದೇಗುಲದಲ್ಲಿ ಕೆಲಸ ಮಾಡುವ ಯುವಕ. ಅವನಿಗೆ ಒಂದು ಸಾವಿರ ನೋಡೋದೆ ದೊಡ್ಡ ಕಷ್ಟವಾದಂತಹ ಸಮಯದಲ್ಲಿ ಕೋಟ್ಯಾಧಿಪತಿಯಾದ ಅಂದರೆ ಸುಮ್ಮನೆ ಅಲ್ಲ. ಒಂದು ಲಾಟರಿ ಹೊಡೆಯಬೇಕು ಇಲ್ಲ ದೇವರು Read more…

ಚಿತ್ರರಂಗದಲ್ಲಿ ಸುಶಾಂತ್ ಸಿಂಗ್ ಗಳಿಸಿದ್ದ ಆಸ್ತಿ ಮಾಹಿತಿ ಬಹಿರಂಗ

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದಾದರೂ ಸುಶಾಂತ್ ಕುಟುಂಬ ಸೇರಿದಂತೆ ಕೋಟ್ಯಾಂತರ ಅಭಿಮಾನಿಗಳು ಇದನ್ನು ಒಪ್ಪೋದಿಕ್ಕೆ ತಯಾರಿಲ್ಲ. ಈಗಾಗಲೇ ಸಾವಿನ Read more…

SBI ಎಟಿಎಂ ಬಳಕೆದಾರರಿಗೆ ತಿಳಿದಿರಲಿ ಈ ವಿಷಯ

ಎಸ್‌ಬಿಐ ಖಾತೆದಾರರಿಗೆ ಬ್ಯಾಂಕ್ ಹೊಸ ನಿಯಮ ಜಾರಿಗೆ ತರುತ್ತಿದೆ. ಎಸ್‌ಬಿಐ ಖಾತೆದಾರರು ಎಟಿಎಂ ಮೂಲಕ ಹಣ ತೆಗೆಯಬೇಕು ಎಂದಾದರೆ ಮೊದಲು ಈ ನಿಯಮವನ್ನು ತಿಳಿದುಕೊಂಡರೆ ಉತ್ತಮ. ತನ್ನ ಖಾತೆದಾರರು Read more…

ಇನ್ಮುಂದೆ SBI ನಲ್ಲಿ ಸ್ಥಿರ ಠೇವಣಿಗೆ ಸಿಗಲಿದೆ ಕಡಿಮೆ ಬಡ್ಡಿ ದರ

ನೀವೇನಾದರೂ ಎಸ್‌ಬಿಐ ನಲ್ಲಿ ಸ್ಥಿರ ಠೇವಣಿ ಇಡಬೇಕು ಎಂದುಕೊಂಡಿದ್ದೀರಾ..? ಹಾಗಾದ್ರೆ ಈ ಸ್ಟೋರಿ ನೋಡಲೇಬೇಕು. ಎಸ್‌ಬಿಐ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡಿದೆ. ಹಾಗಾದ್ರೆ ಯಾವುದಕ್ಕೆ ಎಷ್ಟು Read more…

ಮೊಸಳೆ ಇಟ್ಟುಕೊಂಡು ಹಣ ಮಾಡಲು ಹೊರಟಿದ್ದ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು…!

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಸಳೆ ಸಂರಕ್ಷಿತ ಪ್ರಾಣಿ ಎಂಬುದು ಗೊತ್ತಿರುವ ವಿಚಾರವೇ. ಆದರೆ ಒಂದಿಷ್ಟು ಹಳ್ಳಿ ಜನರಿಗೆ ಈ ವಿಚಾರ ಗೊತ್ತಿಲ್ಲ ಅನ್ನೋದಕ್ಕೆ ಲಖನೌನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. Read more…

ನಿವೃತ್ತ ಸೈನಿಕನಿಗೆ ವಿಲನ್ ಆದ ಪತ್ನಿ

ಸೈನ್ಯದಲ್ಲಿ ಸೇರಿ ಅನೇಕ ವರ್ಷಗಳ ಕಾಲ ದೇಶ ಸೇವೆ ಮಾಡಿದ್ದ ನಿವೃತ್ತ ಸೈನಿಕರೊಬ್ಬರಿಗೆ ಅವ್ರ ಪತ್ನಿಯೇ ಈಗ ವಿಲನ್ ಆಗಿದ್ದಾಳೆ. ಕಷ್ಟಪಟ್ಟು ದುಡಿದ ಹಣದಲ್ಲಿ ನಿವೃತ್ತ ಸೈನಿಕರು ಮನೆ Read more…

ಪಿಎಫ್ ಖಾತೆದಾರರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಇಪಿಎಫ್ ತನ್ನ ಖಾತೆದಾರರಿಗೆ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಲಾಭವನ್ನು ಹಲವಾರು ಪಿಎಫ್ ಖಾತೆದಾರರು ಪಡೆದುಕೊಂಡಿದ್ದಾರೆ. ಇದೀಗ ಮೂರು ಮಹತ್ವದ ಯೋಜನೆಗಳ ಬಗ್ಗೆ ಖಾತೆದಾರರು ತಿಳಿಯಬಹುದಾಗಿದೆ. Read more…

ಮನೆಯಲ್ಲಿಯೇ ಕುಳಿತು ಈ ರೀತಿಯಾಗಿ ʼಹಣʼ ಗಳಿಸಿ

ದುಡ್ಡು ಯಾರಿಗೆ ಬೇಡ ಹೇಳಿ, ಎಲ್ಲರಿಗೂ ಹಣದ ಅವಶ್ಯಕತೆ ಇರುತ್ತದೆ. ಆದರೆ ಕೆಲವರು ಮನೆಯಿಂದ ಹೊರಗೆ ಹೋಗಿ ದುಡಿಯುತ್ತಾರೆ. ಇನ್ನು ಕೆಲವರಿಗೆ ಹೊರಗೆ ಹೋಗುವುದಕ್ಕೆ ಆಗುವುದಿಲ್ಲ. ಹೆಚ್ಚಾಗಿ ಮಹಿಳೆಯರು Read more…

ಮಠಗಳಿಗೆ ಅನುದಾನ ನೀಡಲು ಮುಂದಾದ ಬಿಎಸ್‌ವೈ ಸರ್ಕಾರ

ರಾಜ್ಯದಲ್ಲಿರುವ 39 ಮಠಗಳಿಗೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಒಟ್ಟು 60 ಕೋಟಿ ಅನುದಾನ ನೀಡಲು ನಿರ್ಧಾರ ಮಾಡಿದ್ದರು. ಆದರೆ ಇದನ್ನು ಮರು ಹಂಚಿಕೆ ಮಾಡಿರುವ ಬಿಎಸ್‌ವೈ ಸರ್ಕಾರ 39 Read more…

ಭಿಕ್ಷುಕನ ಗಂಟಿನಲ್ಲಿದ್ದ ಹಣ ಕಂಡು ದಂಗಾದ ಜನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಭಿಕ್ಷುಕನೊಬ್ಬನ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ. ವಿಕಲಚೇತನ ಆಗಿರುವ ರಂಗಸ್ವಾಮಯ್ಯ ಪ್ರತಿದಿನ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಾರೆ. Read more…

ರೈತರಿಗೆ 5 ಸಾವಿರ ರೂ. ಆರ್ಥಿಕ ನೆರವು: ಅರ್ಜಿ ಸಲ್ಲಿಕೆಗೆ 3 ದಿನ ಬಾಕಿ – ಇಲ್ಲಿದೆ ಮಾಹಿತಿ

ಶಿವಮೊಗ್ಗ: ಲಾಕ್ಡೌನ್ ಜಾರಿಯಾಗಿದ್ದರಿಂದ ಸಂಕಷ್ಟದಲ್ಲಿದ್ದ ಮುಸುಕಿನ ಜೋಳ ಬೆಳೆದ ರೈತರಿಗೆ 5000 ರೂ. ಆರ್ಥಿಕ ನೆರವು ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕೊನೆಯ ದಿನವಾಗಿದೆ. 2019 -20 Read more…

ಸರ್ಕಾರದ ಹಣ ದೋಚಲು ವೃದ್ದ ಮಹಿಳೆ 18 ತಿಂಗಳಲ್ಲಿ 13 ಮಕ್ಕಳಿಗೆ ಜನ್ಮ ನೀಡಿದ ದಾಖಲೆ ಸೃಷ್ಟಿಸಿದ ಅಧಿಕಾರಿಗಳು

ಬಿಹಾರದ ಮುಜಾಫರ್ಪುರ್ ಜಿಲ್ಲೆಯ ಚೋತಿ ಕೋಥಿಯಾ ಗ್ರಾಮದ ನಿವಾಸಿ ಅರವತ್ತೈದು ವರ್ಷದ ಲೀಲಾದೇವಿಗೆ ಆರು ಮಕ್ಕಳು. ಕಿರಿಯ ಮಗನ ವಯಸ್ಸು 21 ವರ್ಷ. ಆದರೆ, ಮುಷಾರಿ ಬ್ಲಾಕ್ ಸಮುದಾಯ Read more…

ಲೆಕ್ಕ ಕೊಡದ ಹಣವಿದ್ದವರಿಗೆ ಕಂಟಕ ಗ್ಯಾರಂಟಿ…!

ಅನೇಕ ಮಂದಿ ಆದಾಯ ತೆರಿಗೆ ಇಲಾಖೆಗೆ ಗೊತ್ತಿಲ್ಲದಂತೆ ದೊಡ್ಡ ಮೊತ್ತದ ಹಣವನ್ನು ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿರುತ್ತಾರೆ. ಈ ರೀತಿ ನೀವೇನಾದರೂ ದೊಡ್ಡ ಮೊತ್ತದ ಹಣವನ್ನು ಲೆಕ್ಕ ಕೊಡದೇ ಮುಚ್ಚಿಟ್ಟಿದ್ದರೆ Read more…

ಗೋಡೌನ್‌ಗೆ ಹೋಗಿ ನೀವೇ ಸಿಲಿಂಡರ್ ಪಡೆದರೆ ಉಳಿಯಲಿದೆ ಈ ʼಶುಲ್ಕʼ

ಸಾಮಾನ್ಯವಾಗಿ ನಮ್ಮ ಮನೆಗಳಿಗೆ ಗ್ಯಾಸ್ ಏಜನ್ಸಿಗಳೇ ಸಿಲಿಂಡರ್‌ನ ತಂದು ಕೊಡುತ್ತವೆ. ಅದಕ್ಕೆ ಹೆಚ್ಚಿನ ಶುಲ್ಕವನ್ನು ವಿಧಿಸುತ್ತವೆ. ಆದರೆ ನೀವೆ ಗೋಡೌನ್ ಬಳಿ ಹೋಗಿ ಸಿಲಿಂಡರ್ ಪಡೆದರೆ ಶುಲ್ಕ ನೀಡುವ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಅತಿವೃಷ್ಟಿ ಮುಂಗಡ ಹಣ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದು, ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 395.5 ಕೋಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...