alex Certify Monsoon | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯ ವ್ಯಾಪಿಸಿದ ಮುಂಗಾರು

ಬೆಂಗಳೂರು: ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ 1ರಂದು ಶನಿವಾರ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದು, ಇದಾದ Read more…

ಮುಂದುವರೆದ ಮುಂಗಾರು ಆರ್ಭಟ: ಸಿಡಿಲು ಬಡಿದು ಮೂವರಿಗೆ ಗಾಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೋಡಂಬಟ್ಟುವಿನಲ್ಲಿ ತೋಟದಲ್ಲಿ ಹುಲ್ಲು ಕೊಯ್ಯುವ ಸಂದರ್ಭದಲ್ಲೇ ಮೂವರು ಮಹಿಳೆಯರಿಗೆ ಸಿಡಿಲು ಬಡಿದು ಗಾಯಗೊಂಡಿದ್ದು, Read more…

ಆಗಮನದ ಬೆನ್ನಲ್ಲೇ ಅಬ್ಬರಿಸಿದ ಮುಂಗಾರು ಮಳೆಗೆ ಬೆಂಗಳೂರು ಜನ ತತ್ತರ: 13 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಆಗಮನದ ಬೆನ್ನಲ್ಲೇ ಮಳೆಯ ಆರ್ಭಟ ಜೋರಾಗಿದೆ. ಹವಾಮಾನ ಇಲಾಖೆ ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಭಾನುವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, Read more…

ನಾಳೆಯಿಂದ ಮುಂಗಾರು ಮಳೆ ಆರ್ಭಟ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರವೇಶ ಬೆನ್ನಲ್ಲೇ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆ ಇದೆ. ಜೂನ್ 2ರಿಂದ 7ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದ್ದು, ಇದೆ ಅವಧಿಯಲ್ಲಿ ದಕ್ಷಿಣ Read more…

ರಾಜ್ಯದ ಗಡಿ ಜಿಲ್ಲೆಗಳಿಗೆ ಮುಂಗಾರು ಪ್ರವೇಶ

ಬೆಂಗಳೂರು: ನಿರೀಕ್ಷೆಗಿಂತ ಒಂದು ದಿನ ಮೊದಲೇ ಮೇ 30ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮೇ 31ರಂದು ರಾಜ್ಯದ ಗಡಿ ಜಿಲ್ಲೆಗಳಿಗೆ ಪ್ರವೇಶಿಸಿದೆ. ಕೇರಳಕ್ಕೆ ಎಂಟ್ರಿ ಕೊಟ್ಟಿದ್ದ ಮುಂಗಾರು Read more…

48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಎಂಟ್ರಿ; ಜೂನ್ 2ರಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಕೊಡಲಿದೆ. ಮುಂಗಾರು ಮಳೆ ಮುನ್ಸೂಚನೆ ರಾಜ್ಯದ ರೈತರಲ್ಲಿ ಸಂತಸ ತಂದಿದೆ. ಕೃಷಿ ಚಟುವಟಿಕೆಗಳ ಸಿದ್ಧತೆಯಲ್ಲಿ Read more…

ವಾಡಿಕೆಗಿಂತ ಮೊದಲೇ ಕೇರಳ ಪ್ರವೇಶಿಸಿದ ಮುಂಗಾರು ಜೂ. 2ರಂದು ರಾಜ್ಯಕ್ಕೆ ಎಂಟ್ರಿ: ರಾಜ್ಯ ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ವಾಡಿಗೆಗಿಂತ ಎರಡು ದಿನ ಮೊದಲೇ ಕೇರಳಕ್ಕೆ ಪ್ರವೇಶಿಸಿದ ನೈರುತ್ಯ ಮುಂಗಾರು ಜೂನ್ 2ರಂದು ಕರ್ನಾಟಕದ ಕರಾವಳಿ ಭಾಗಕ್ಕೆ ಆಗಮಿಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. Read more…

BIG NEWS: ಮೇ 31 ರಿಂದ ಜೂ. 3 ರವರೆಗೆ ಭಾರಿ ಗಾಳಿ, ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 31 ರಿಂದ ಜೂನ್ 3ರವರೆಗೆ ಭಾರಿ ಗಾಳಿ, ಜೋರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ Read more…

ಕೇರಳಕ್ಕೆ ಎಂಟ್ರಿಕೊಟ್ಟ ಮುಂಗಾರು: ಮೇಘಸ್ಫೋಟ; ಒಂದೇ ಗಂಟೆಯಲ್ಲಿ 103 ಮಿ.ಮೀ ಮಳೆ

ತಿರುವನಂತಪುರಂ: ಕೇರಳಕ್ಕೆ ಮುಂಗಾರು ಆಗಮನವಾಗಿದ್ದು, ಮೊದಲ ದಿನವೇ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೇರಳದ ಕೊಚ್ಚಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೇವಲ ಒಂದುಗಂಟೆ Read more…

ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ಕೇರಳಕ್ಕೆ ಇಂದು ಮುಂಗಾರು ಪ್ರವೇಶ

ನವದೆಹಲಿ: ದೇಶದ ಕೃಷಿ ಚಟುವಟಿಕೆ ಮತ್ತು ಆರ್ಥಿಕತೆಯ ಜೀವನಾಡಿ ಎಂದೇ ಹೇಳಲಾಗುವ ಮುಂಗಾರು ಮಾರುತಗಳು ಮೇ 30ರಂದು ಗುರುವಾರ ದೇಶದ ದಕ್ಷಿಣ ತುತ್ತ ತುದಿ ರಾಜ್ಯವಾಗಿರುವ ಕೇರಳ ಪ್ರವೇಶಿಸಲಿವೆ Read more…

‘ರೆಮಲ್’ ಎಂದರೇನು ? ಇಲ್ಲಿದೆ ಅದರ ಸಂಕ್ಷಿಪ್ತ ಮಾಹಿತಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ‘ರೆಮಲ್’ ಚಂಡಮಾರುತವು ಭಾರತದ ಪಶ್ಚಿಮ ಬಂಗಾಳ ಹಾಗೂ ನೆರೆಯ ಬಾಂಗ್ಲಾದೇಶದಲ್ಲಿ ಅಪಾರ ಪ್ರಮಾಣದ ಹಾನಿ ಉಂಟುಮಾಡಿದೆ. ಲಕ್ಷಾಂತರ ಮಂದಿ ಅತಂತ್ರರಾಗಿದ್ದು, Read more…

ಮುಂಗಾರು ಮಳೆ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ: ಮುಂದಿನ ವಾರ ಮಾನ್ಸೂನ್ ಪ್ರವೇಶ: ರಾಜ್ಯದಲ್ಲಿ ಈ ಬಾರಿ ಹೆಚ್ಚು ಮಳೆ

ಬೆಂಗಳೂರು: ತಿಂಗಳಾಂತ್ಯಕ್ಕೆ ಕೇರಳಕ್ಕೆ ಆಗಮಿಸಲಿರುವ ಮುಂಗಾರು ಜೂನ್ ಮೊದಲ ವಾರ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 31 ರಂದು ಕೇರಳಕ್ಕೆ Read more…

ಸೂಳೆಕೆರೆ ಸೇರಿ ಜಲಾಶಯ, ನದಿ, ಕೆರೆಗಳಲ್ಲಿ ಮೀನು ಹಿಡಿಯುವುದು ಸಂಪೂರ್ಣ ನಿಷೇಧ

ದಾವಣಗೆರೆ: ಮುಂಗಾರು ಮಳೆಗಾಲದ ಅವಧಿಯಲ್ಲಿ ಜೂನ್.1 ರಿಂದ ಜುಲೈ 31 ರವರೆಗೆ ಚನ್ನಗಿರಿ ತಾಲ್ಲೂಕು ಶಾಂತಿಸಾಗರ ಜಲಾಶಯದಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಳೆಗಾಲದ ಅವಧಿಯಲ್ಲಿ ಮೀನುಗಳು ವಂಶಾಭಿವೃದ್ಧಿ Read more…

ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ; ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸುತ್ತಿವೆ. ಈ ನಡುವೆ ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೇ 31ಕ್ಕೆ ರಾಜ್ಯಕ್ಕೆ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಳೆಗೆ ಅಡ್ಡಿ ಇಲ್ಲ: ಜೂ. 3ರ ವೇಳೆಗೆ ರಾಜ್ಯಕ್ಕೆ ಮಾನ್ಸೂನ್

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತ್ಯೇಕ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ಮುಂಗಾರು ಆರಂಭಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ. ಮೇ 31ಕ್ಕೆ ಕೇರಳಕ್ಕೆ Read more…

ಮುಂಗಾರು ಕೃಷಿ ಚಟುವಟಿಕೆ ಕೈಗೊಂಡ ರೈತರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾವೇರಿಯಲ್ಲಿ Read more…

ನೀತಿ ಸಂಹಿತೆ ನಡುವೆಯೂ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮಾರು ಎರಡು ತಿಂಗಳ ನಂತರ ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದರ ನಡುವೆಯೂ ಅನೌಪಚಾರಿಕ Read more…

ವ್ಯಾಪಕ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ; ಚುರುಕುಗೊಂಡ ಕೃಷಿ ಚಟುವಟಿಕೆ

ಕಳೆದ ಬಾರಿ ಮುಂಗಾರುಪೂರ್ವ ಹಾಗೂ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದೆಲ್ಲೆಡೆ ಬರಗಾಲ ಆವರಿಸಿತ್ತು. ಕೆರೆಕಟ್ಟೆಗಳು, ನದಿಗಳು ಬತ್ತಿ ಹೋದ ಪರಿಣಾಮ ತೋಟಗಾರಿಕಾ ಬೆಳೆಗಳನ್ನೂ ಸಹ ಉಳಿಸಿಕೊಳ್ಳುವುದು ಕಷ್ಟವಾಗಿತ್ತು. Read more…

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗಲಿದೆ. ಬುಧವಾರ Read more…

ದೇಶದ ಕೃಷಿ, ಆರ್ಥಿಕತೆಯ ಜೀವನಾಡಿ ‘ಮುಂಗಾರು ಮಳೆ’ ಬಗ್ಗೆ ಹವಾಮಾನ ಇಲಾಖೆ ಸಿಹಿ ಸುದ್ದಿ

ನವದೆಹಲಿ: ದೇಶದ ಕೃಷಿ ಮತ್ತು ಆರ್ಥಿಕತೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ 31ರ ವೇಳೆಗೆ ಕೇರಳಕ್ಕೆ ಪ್ರವೇಶಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಜೂನ್ ಒಂದರಂದೇ ಕೇರಳಕ್ಕೆ ಮುಂಗಾರು ಪ್ರವೇಶ

ನವದೆಹಲಿ: ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ತಾಪಮಾನ ಇಳಿಕೆಯಾಗಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಮುಂಗಾರು ಮಾರುತಗಳು Read more…

ರಾಜ್ಯದ ಹಲವೆಡೆ ಮಳೆ: ಮುಂಗಾರು ಹಂಗಾಮಿನ ಬಿತ್ತನೆಗೆ ಭೂಮಿ ಹಸನು

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆ ಧಾರಾಕಾರವಾಗಿ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಜಮೀನು ಹಸನು ಮಾಡಿಕೊಳ್ಳತೊಡಗಿದ್ದಾರೆ. ಹತ್ತಿ, Read more…

ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

ನವದೆಹಲಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2024ರ ಮುಂಗಾರು ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಲಾ Read more…

ರಣಬಿಸಿಲ ನಡುವೆ ಸಮಾಧಾನಕರ ಸುದ್ದಿ; ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಆಗಮನ

ಬೆಂಗಳೂರು: ತಾಪಮಾನ ಹೆಚ್ಚಳ, ರಣಬಿಸಿಲ ಹೊಡೆತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಆಗಮನವಾಗಲಿದೆ ಎಂದು ಸ್ಕೈ ಮೆಟ್ ವರದಿ ನೀಡಿದೆ. Read more…

ರಾಜ್ಯದಲ್ಲಿ ಮಳೆ ಬಗ್ಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 20 ರಿಂದ 24ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, Read more…

ರಾಜ್ಯದಲ್ಲಿ ಆಹಾರ ಧಾನ್ಯ ಉತ್ಪಾದನೆ ಕುಂಠಿತ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಗೊತ್ತುಪಡಿಸಲಾಗಿದ್ದ ಗುರಿಗಿಂತ ಆಹಾರ ಧಾನ್ಯ ಉತ್ಪಾದನೆ ಕುಂಠಿತವಾಗಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ಮುಂಗಾರು ಹಂಗಾಮಿನಲ್ಲಿ 111 ಲಕ್ಷ ಟನ್ ಹಾರಧಾನ್ಯಗಳ Read more…

ಬರದಿಂದ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್: ಈ ವರ್ಷ ಉತ್ತಮ ಮುಂಗಾರು, ವಾಡಿಕೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿ ಬರ ಪರಿಸ್ಥಿತಿ ಎದುರಾಗಿದೆ. ಈ ವರ್ಷ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಹೇಳಲಾಗಿದೆ. 2023ರಲ್ಲಿ ಎಲ್ ನೀನೋ(ಸಮುದ್ರದಲ್ಲಿ ತಾಪಮಾನ ಹೆಚ್ಚಳ) Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಗಗನಕ್ಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ತೀವ್ರ ಕೊರತೆಯಿಂದಾಗಿ ಭತ್ತದ ಬಿತ್ತನೆ ಪ್ರದೇಶ ನಿಗದಿತ ಗುರಿಗಿಂತ ಶೇಕಡ 35 ರಷ್ಟು ಕಡಿಮೆಯಾಗಿದೆ. ಇದರ ಪರಿಣಾಮ ಭತ್ತದ ಉತ್ಪಾದನೆ ಭಾರಿ ಕುಂಠಿತವಾಗಿದ್ದು, ಅಕ್ಕಿ Read more…

BIG NEWS: ಮುಂಗಾರು ಬಳಿಕ ಕೈ ಕೊಟ್ಟ ಹಿಂಗಾರು, ಹೆಚ್ಚಿದ ಬರದ ಛಾಯೆ: ರೈತರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಳಿಕ ಹಿಂಗಾರು ಮಳೆಯೂ ಕೈಕೊಟ್ಟಿದ್ದು, ಬರದ ಛಾಯೆ ಹೆಚ್ಚಾಗುತ್ತಿದೆ. ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಅರಬ್ಬಿ ಸಮುದ್ರದಲ್ಲಿ ಉಂಟಾದ ತೇಜ್ ಚಂಡಮಾರುತದಿಂದ ರಾಜ್ಯದಲ್ಲಿ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಿಂಗಾರು ದುರ್ಬಲ, ಹಲವು ಜಿಲ್ಲೆಗಳಲ್ಲಿ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಕೈ ಕೊಟ್ಟಿದ್ದರಿಂದ ಬೆಳೆ ಹಾಳಾಗಿ ಕಂಗಾಲಾದ ರೈತರು ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದಾರೆ. ಆದರೆ, ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್ ಆಗಿದೆ. ರಾಜ್ಯದಲ್ಲಿ ಹಿಂಗಾರು ದುರ್ಬಲವಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...