alex Certify Monsoon | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಜೂನ್ ಒಂದರಂದೇ ಕೇರಳಕ್ಕೆ ಮುಂಗಾರು ಪ್ರವೇಶ

ನವದೆಹಲಿ: ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ತಾಪಮಾನ ಇಳಿಕೆಯಾಗಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಮುಂಗಾರು ಮಾರುತಗಳು Read more…

ರಾಜ್ಯದ ಹಲವೆಡೆ ಮಳೆ: ಮುಂಗಾರು ಹಂಗಾಮಿನ ಬಿತ್ತನೆಗೆ ಭೂಮಿ ಹಸನು

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆ ಧಾರಾಕಾರವಾಗಿ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಜಮೀನು ಹಸನು ಮಾಡಿಕೊಳ್ಳತೊಡಗಿದ್ದಾರೆ. ಹತ್ತಿ, Read more…

ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

ನವದೆಹಲಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2024ರ ಮುಂಗಾರು ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಲಾ Read more…

ರಣಬಿಸಿಲ ನಡುವೆ ಸಮಾಧಾನಕರ ಸುದ್ದಿ; ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಆಗಮನ

ಬೆಂಗಳೂರು: ತಾಪಮಾನ ಹೆಚ್ಚಳ, ರಣಬಿಸಿಲ ಹೊಡೆತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಆಗಮನವಾಗಲಿದೆ ಎಂದು ಸ್ಕೈ ಮೆಟ್ ವರದಿ ನೀಡಿದೆ. Read more…

ರಾಜ್ಯದಲ್ಲಿ ಮಳೆ ಬಗ್ಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 20 ರಿಂದ 24ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, Read more…

ರಾಜ್ಯದಲ್ಲಿ ಆಹಾರ ಧಾನ್ಯ ಉತ್ಪಾದನೆ ಕುಂಠಿತ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಗೊತ್ತುಪಡಿಸಲಾಗಿದ್ದ ಗುರಿಗಿಂತ ಆಹಾರ ಧಾನ್ಯ ಉತ್ಪಾದನೆ ಕುಂಠಿತವಾಗಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ಮುಂಗಾರು ಹಂಗಾಮಿನಲ್ಲಿ 111 ಲಕ್ಷ ಟನ್ ಹಾರಧಾನ್ಯಗಳ Read more…

ಬರದಿಂದ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್: ಈ ವರ್ಷ ಉತ್ತಮ ಮುಂಗಾರು, ವಾಡಿಕೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿ ಬರ ಪರಿಸ್ಥಿತಿ ಎದುರಾಗಿದೆ. ಈ ವರ್ಷ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಹೇಳಲಾಗಿದೆ. 2023ರಲ್ಲಿ ಎಲ್ ನೀನೋ(ಸಮುದ್ರದಲ್ಲಿ ತಾಪಮಾನ ಹೆಚ್ಚಳ) Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಗಗನಕ್ಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ತೀವ್ರ ಕೊರತೆಯಿಂದಾಗಿ ಭತ್ತದ ಬಿತ್ತನೆ ಪ್ರದೇಶ ನಿಗದಿತ ಗುರಿಗಿಂತ ಶೇಕಡ 35 ರಷ್ಟು ಕಡಿಮೆಯಾಗಿದೆ. ಇದರ ಪರಿಣಾಮ ಭತ್ತದ ಉತ್ಪಾದನೆ ಭಾರಿ ಕುಂಠಿತವಾಗಿದ್ದು, ಅಕ್ಕಿ Read more…

BIG NEWS: ಮುಂಗಾರು ಬಳಿಕ ಕೈ ಕೊಟ್ಟ ಹಿಂಗಾರು, ಹೆಚ್ಚಿದ ಬರದ ಛಾಯೆ: ರೈತರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಳಿಕ ಹಿಂಗಾರು ಮಳೆಯೂ ಕೈಕೊಟ್ಟಿದ್ದು, ಬರದ ಛಾಯೆ ಹೆಚ್ಚಾಗುತ್ತಿದೆ. ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಅರಬ್ಬಿ ಸಮುದ್ರದಲ್ಲಿ ಉಂಟಾದ ತೇಜ್ ಚಂಡಮಾರುತದಿಂದ ರಾಜ್ಯದಲ್ಲಿ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಿಂಗಾರು ದುರ್ಬಲ, ಹಲವು ಜಿಲ್ಲೆಗಳಲ್ಲಿ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಕೈ ಕೊಟ್ಟಿದ್ದರಿಂದ ಬೆಳೆ ಹಾಳಾಗಿ ಕಂಗಾಲಾದ ರೈತರು ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದಾರೆ. ಆದರೆ, ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್ ಆಗಿದೆ. ರಾಜ್ಯದಲ್ಲಿ ಹಿಂಗಾರು ದುರ್ಬಲವಾಗಿದೆ. Read more…

BIG NEWS: ರಾಜ್ಯದಲ್ಲಿ ಮಳೆ ಇಲ್ಲದೇ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿ: ಬರ ಅಧ್ಯಯನಕ್ಕೆ ಕೇಂದ್ರ ತಂಡ ಭೇಟಿ

ಕೋಲಾರ: ಬರ ಘೋಷಣೆ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಕಳುಹಿಸಲಾಗಿದೆ. ನಾವು ಕೂಡ ಖುದ್ದಾಗಿ ತೆರಳಿ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದು, ಅಕ್ಟೋಬರ್ 10 Read more…

BIG NEWS: 10 ವರ್ಷಗಳಲ್ಲೇ ಭಾರಿ ಮಳೆ ಕೊರತೆಯೊಂದಿಗೆ ಮುಂಗಾರು ಮುಕ್ತಾಯ

ಬೆಂಗಳೂರು: ಶೇಕಡ 25ರಷ್ಟು ಮಳೆ ಕೊರತೆಯೊಂದಿಗೆ ಮುಂಗಾರು ಅಂತ್ಯವಾಗಿದೆ. ವಾಡಿಕೆಯ 85.2 ಸೆ.ಮೀ. ಬದಲಿಗೆ 63.5 ಸೆ.ಮೀ.ನಷ್ಟು ಮುಂಗಾರು ಮಳೆಯಾಗಿದೆ. 10 ವರ್ಷದಲ್ಲೇ ತೀವ್ರ ಮಳೆ ಕೊರತೆಗೆ ರಾಜ್ಯ Read more…

ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕು: ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ದುರ್ಬಲವಾಗಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, 4 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು Read more…

ರೈತರೇ ಗಮನಿಸಿ : ಮುಂಗಾರು ಬೆಳೆ ಸಮೀಕ್ಷೆ ಆರಂಭ

ಸರ್ಕಾರದ ಆದೇಶದ ಅನುಸಾರ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ Read more…

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಸಕ್ಕರೆ ದರ ಏರಿಕೆ ಸಾಧ್ಯತೆ

ನವದೆಹಲಿ: ಸಕ್ಕರೆ ಉತ್ಪಾದನೆ ಇಳಿಕೆಯಾಗಿದ್ದು, ಸಕ್ಕರೆ ದರ ಏರಿಕೆಯಾಗುವ ಸಂಭವ ಇದೆ. ಮಳೆ ಕೊರತೆಯ ಕಾರಣ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆ ಕಡಿಮೆಯಾಗಲಿದೆ ಎಂದು ರಾಷ್ಟ್ರೀಯ ಸಕ್ಕರೆ Read more…

ಮಳೆಗಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಿಳಿಯುವುದು ಸುರಕ್ಷಿತವೇ…..? ನೀರಿಗೆ ಧುಮುಕುವ ಮೊದಲು ನಿಮಗಿದು ತಿಳಿದಿರಲಿ…..!

ಸ್ವಿಮ್ಮಿಂಗ್‌ ಬಗ್ಗೆ ಅನೇಕರಿಗೆ ಆಸಕ್ತಿಯಿದೆ. ಈಜುಕೊಳದ ಹೆಸರು ಕೇಳಿದ್ರೇನೆ ಜನರು ಉತ್ಸುಕರಾಗುತ್ತಾರೆ. ಬೇಸಿಗೆ ಕಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬಿಸಿಲಿನ ತಾಪದಿಂದ ಉಪಶಮನ ಪಡೆಯಲು ಮಾತ್ರವಲ್ಲದೆ ಈಜುಕೊಳ Read more…

ಮಳೆಗಾಲದಲ್ಲೂ ಬೇಸಿಗೆ ಬಿಸಿಲಿಗೆ ಪೈಪೋಟಿ ನೀಡುವಂತಹ ತಾಪಮಾನ ದಾಖಲು, ಬಿಸಿಲ ಬೇಗೆಗೆ ಜನ ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಮಳೆಗಾಲದಲ್ಲಿಯೂ ಬೇಸಿಗೆ ಅವಧಿಯಲ್ಲಿ ದಾಖಲಾಗುವಂತಹ ತಾಪಮಾನ ದಾಖಲಾಗುತ್ತಿದೆ. ಯಾದಗಿರಿಯಲ್ಲಿ ಆಗಸ್ಟ್ 17ರಂದು 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ Read more…

ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ಮುಂಗಾರು ಚುರುಕು: ಕರಾವಳಿ ಸೇರಿ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು ಲಕ್ಷಣಗಳು ಗೋಚರಿಸತೊಡಗಿವೆ. ಆಗಸ್ಟ್ 19 ರಿಂದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ Read more…

ಭಾನುವಾರದಂದು ಹೀಗಿದೆ ವಿವಿಧ ಜಲಾಶಯಗಳ ನೀರಿನ ಮಟ್ಟ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 112.48 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಇಲ್ಲಿದೆ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಬುಧವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.26 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.34 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲ

ಬೆಂಗಳೂರು: ಮಳೆಗಾಗಿ ಕಾಯುತ್ತಿರುವ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲವಾಗಿರುತ್ತದೆ. ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದ್ದು, ಆಗಸ್ಟ್ 7ರಿಂದ Read more…

ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್; ಆಗಸ್ಟ್ ಅಂತ್ಯಕ್ಕೆ ಈರುಳ್ಳಿಯೂ ‘ದುಬಾರಿ’ ಸಾಧ್ಯತೆ

ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಕಂಗೆಟ್ಟು ಹೋಗಿದ್ದಾರೆ. ಬಹುತೇಕ ಎಲ್ಲ ವಸ್ತುಗಳ ಬೆಲೆಯೂ ಮುಗಿಲುಮುಟ್ಟಿದ್ದು, ಟೊಮೆಟೊ ದರ ಈಗಾಗಲೇ ಕೆಜಿಗೆ 150 ರೂಪಾಯಿಗಳನ್ನು ದಾಟಿದೆ. Read more…

ರಾಜ್ಯದ ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶುಕ್ರವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.46 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಹೀಗಿದೆ ರಾಜ್ಯದ ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಗುರುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.46 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಹೀಗಿದೆ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಸೋಮವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.18 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಇಲ್ಲಿದೆ ರಾಜ್ಯದ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶುಕ್ರವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 111.54 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಹೀಗಿದೆ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟ

ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಈಗ ಮತ್ತೆ ಅಬ್ಬರಿಸತೊಡಗಿದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಳ್ಳ ಕೊಳ್ಳಗಳು, ನದಿಗಳು ತುಂಬಿ ಹರಿಯುತ್ತಿವೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ Read more…

BIGG NEWS : ರಾಜ್ಯಾದ್ಯಂತ `ಡೆಂಗ್ಯೂ ಜ್ವರ’ ಹೆಚ್ಚಳ : 24 ದಿನಗಳಲ್ಲಿ 1,813 ಪ್ರಕರಣ ದಾಖಲು!

ಬೆಂಗಳೂರು : ರಾಜ್ಯದಲ್ಲಿ ಮಳೆಗಾಲ ಶುರುವಾದ ಬೆನ್ನಲ್ಲೇ ಡೆಂಘಿ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯಾದ್ಯಂತ 24 ದಿನಗಳಲ್ಲಿ 1,813 ಡೆಂಘಿ ಪ್ರಕರಣಗಳು ಪತ್ತೆಯಾಗಿರುವುದು ವರದಿಯಾಗಿದೆ. ರಾಜ್ಯಾದ್ಯಂತ ಜುಲೈ 1 ರಿಂದ Read more…

ಇಲ್ಲಿವೆ ಮಳೆಗಾಲದಲ್ಲಿ ಆರೋಗ್ಯಕ್ಕೆ ಬೇಕಾದ ಟಿಪ್ಸ್

ಪ್ರತಿಯೊಬ್ಬರೂ ಮಳೆಗಾಲವನ್ನು ಪ್ರೀತಿಸುತ್ತಾರೆ. ಆದರೆ ಈ ಋತುವಿನಲ್ಲಿ ಅನೇಕ ರೋಗಗಳು ನಮ್ಮನ್ನು ಕಾಡುತ್ತವೆ. ಸೋಂಕು ವೇಗವಾಗಿ ಹರಡುತ್ತದೆ. ಆದ್ದರಿಂದ ಈ ಸಮಯದಲ್ಲಿ ಆಹಾರ ಮತ್ತು ಜೀವನಶೈಲಿ ಬಗ್ಗೆ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...