alex Certify Monsoon | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶನಿವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಹಲವು ಪ್ರದೇಶಗಳಿಗೆ ವಿಸ್ತರಣೆ

ಬೆಂಗಳೂರು: ಗುರುವಾರ ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ರಾಜ್ಯಕ್ಕೆ ಶನಿವಾರ  ಎಂಟ್ರಿ ಕೊಟ್ಟಿದೆ. ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಪ್ರದೇಶಗಳಿಗೆ ವ್ಯಾಪಿಸಲಿದೆ. ಮಡಿಕೇರಿ, ಕಾರವಾರದವರೆಗೆ ಮುಂಗಾರು ಮಳೆ ವ್ಯಾಪಿಸಿದ್ದು ರಾಜ್ಯದ Read more…

BREAKING: ಕೇರಳ ಪ್ರವೇಶಿಸಿದ ‘ಮುಂಗಾರು’ ಮಳೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದೆ. ಕೇರಳ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 4ಕ್ಕೆ ಕೇರಳ ಪ್ರವೇಶಿಸಬೇಕಿದ್ದ ಮುಂಗಾರು ಈ ಬಾರಿ Read more…

ರೈತರಿಗೆ ಮುಖ್ಯ ಮಾಹಿತಿ: ವಿಳಂಬವಾಗಲಿದೆ ಮುಂಗಾರು ಮಳೆ

ನವದೆಹಲಿ: ನಿನ್ನೆಯೇ ಬರಬೇಕಿದ್ದ ಮುಂಗಾರು ಮಳೆ ಇನ್ನು 4 ದಿನಗಳ ಕಾಲ ತಡವಾಗಲಿದೆ. ಮುಂಗಾರು ಮಾರುತಗಳು ಮೂರ್ನಾಲ್ಕು ದಿನಗಳ ಕಾಲ ವಿಳಂಬವಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಬಿತ್ತನೆಗೆ ರೆಡಿಯಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಂದಿನ 8 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ನೈರುತ್ಯ ಮುಂಗಾರು ಮಾರುತಗಳು Read more…

ನಾಳೆಯಿಂದ ಭಾರೀ ಮಳೆ: 10 ಜಿಲ್ಲೆಗೆ ಯೆಲ್ಲೋ ಅಲರ್ಟ್, ಈ ವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಬೆಂಗಳೂರು: ಈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ Read more…

ಗಮನಿಸಿ: ಬಿತ್ತನೆ ಬೀಜ ಖರೀದಿಗೆ ಬಾರ್ ಕೋಡ್ ಸ್ಕ್ಯಾನರ್ ಕಡ್ಡಾಯ

ಪ್ರಸಕ್ತ ವರ್ಷದ ಮುಂಗಾರು ಹಂಗಾಮು ಜೂನ್ ಮೊದಲ ವಾರದಿಂದ ಆರಂಭವಾಗುತ್ತಿದ್ದು, ಇದಕ್ಕೂ ಪೂರ್ವಭಾವಿಯಾಗಿ ಕೃಷಿ ಇಲಾಖೆ ಮೂಲಕ ಬಿತ್ತನೆ ಬೀಜ, ರಸಗೊಬ್ಬರ, ಪರಿಕರ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳನ್ನು Read more…

ಬಿತ್ತನೆಗೆ ರೆಡಿಯಾದ ರೈತರಿಗೆ ಗುಡ್ ನ್ಯೂಸ್: ಈ ಬಾರಿ ವಾಡಿಕೆ ಮುಂಗಾರು ಮಳೆ

ನವದೆಹಲಿ: ರೈತರ ಜೀವನಾಡಿ ಎಂದೇ ಹೇಳಲಾಗುವ ಮುಂಗಾರು ಮಳೆ ಕುರಿತಾಗಿ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಈಗಾಗಲೇ ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, Read more…

ಜೂ. 1 ರಿಂದ 61 ದಿನ ಮುಂಗಾರು ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ: ಜೂನ್ 1 ರಿಂದ ಜುಲೈ 31ರವರೆಗೆ ಮುಂಗಾರು ಯಾಂತ್ರೀಕೃತ ಮೀನುಗಾರಿಕೆ ನಿಷೇಧಿಸಲಾಗಿದೆ. ಸರ್ಕಾರದಿಂದ ಈ ಕುರಿತು ಆದೇಶ ಹೊರಡಿಸಿದ್ದು, ಕರಾವಳಿ ಅರಬ್ಬೀ ಸಮುದ್ರದಲ್ಲಿ 61 ದಿನಗಳ ಕಾಲ Read more…

ರೈತರಿಗೆ ಮುಖ್ಯ ಮಾಹಿತಿ: ಜೀವನಾಡಿಯಾದ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ

ನವದೆಹಲಿ: ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು Read more…

ರೈತರಿಗೆ ಶುಭ ಸುದ್ದಿ: ಜೂನ್ 2ನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು: ಈ ಬಾರಿ ಉತ್ತಮ ಮಳೆ

ಬೆಂಗಳೂರು: ರೈತರಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಈ ಬಾರಿ ವಾಡಿಕೆಯ ಮಳೆಯಾಗಲಿದೆ. ಜೂನ್ ಎರಡನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಮೋಖಾ ಚಂಡಮಾರುತದಿಂದ ಪೂರಕ ವಾತಾವರಣ ಸೃಷ್ಟಿಯಾಗುತ್ತಿದೆ. Read more…

ರೈತರಿಗೆ ಶುಭ ಸುದ್ದಿ: ಈ ಬಾರಿ ಸಾಮಾನ್ಯ ಮುಂಗಾರು; ಹವಾಮಾನ ಇಲಾಖೆ ಮಾಹಿತಿ

ನವದೆಹಲಿ: ಈ ಬಾರಿ ಸಾಮಾನ್ಯ ಮುಂಗಾರು ಇರಲಿದೆ ಎಂದು ರೈತರಿಗೆ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ. ಸ್ಕೈಮೇಟ್ ವೆದರ್ ಮುಂಗಾರು ಕೊರತೆಯಾಗಲಿದೆ ಎಂಬ ಮಾಹಿತಿ ನೀಡಿದ ಬೆನ್ನಲ್ಲೇ Read more…

ಗಮನಿಸಿ…! ರಾಜ್ಯದಲ್ಲಿ ಈ ವಾರ ಭಾರಿ ಮಳೆ, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಈ ವಾರ ಮುಂಗಾರು ಮತ್ತೆ ಚುರುಕಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನ Read more…

ನದಿ ನೀರಿನಲ್ಲಿ ಹುಲಿಗಳ ವಿಶ್ರಾಂತಿ; ವಿಡಿಯೋ ಹಂಚಿಕೊಂಡ ಐಎಫ್‌ಎಸ್‌ ಅಧಿಕಾರಿ

ಹುಲಿಗಳ ಸಂರಕ್ಷಣೆಗೆ ಸರ್ಕಾರ ಸಾಕಷ್ಟು ಕಸರತ್ತು ನಡೆಸಿಕೊಂಡು ಬಂದಿದೆ. ಹುಲಿ ಸಂರಕ್ಷಿತ ಪ್ರದೇಶಗಳು, ಅಲ್ಲಿ‌ ಕಠಿಣ ನಿಯಮಗಳು, ಬಿಗಿಯಾದ ಕಾನೂನು ಜಾರಿಗೊಳಿಸುವ ಮೂಲಕ‌ ಅವುಗಳ‌ ರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ. Read more…

ಕರ್ನಾಟಕದ ʼಭೂಲೋಕ ಸ್ವರ್ಗʼ ಮಾನ್ಸೂನ್‌ ನಲ್ಲಿ ಪಶ್ಚಿಮಘಟ್ಟದ ರಮಣೀಯತೆ‌

ಪಶ್ಚಿ‌ಮಘಟ್ಟಕ್ಕೆ ಪ್ರಪಂಚದಲ್ಲೇ ಮಹತ್ವದ ಸ್ಥಾನವಿದೆ. ಪಶ್ಚಿಮ‌ಘಟ್ಟದ ದಟ್ಟ ಕಾಡಿನ ನಡುವೆ ಡ್ರೈವ್ ಮಾಡುವುದೇ ಒಂದು‌ ಮಜಾ. ಅದರಲ್ಲೂ‌ ಮಳೆಗಾಲದಲ್ಲಿ ಹಸಿರು ಹೊದ್ದ ಕಾಡಿನ‌ ನಡುವೆ ದಾರಿ ಇನ್ನೊಂದಷ್ಟು ಸೊಬಗು Read more…

‘ಮಳೆಗಾಲ’ದಲ್ಲಿ ಪಾದದ ರಕ್ಷಣೆ ಹೀಗಿರಲಿ

ಮಳೆಗಾಲ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಮಳೆಗಾಲ ಈಗಾಗಲೆ ಶುರುವಾಗಿದೆ. ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ತೇವಾಂಶದಿಂದಾಗಿ ಪಾದಗಳು ಹಾಗೂ ಬೆರಳುಗಳ ಮಧ್ಯೆ ಕೊಳೆಯುವ ಸಮಸ್ಯೆ ಕೆಲವರನ್ನು ಕಾಡುತ್ತದೆ. Read more…

ಮೆಕ್ಕೆಜೋಳಕ್ಕೆ ಲದ್ದಿ ಹುಳ ಬಾಧೆ; ಇದರ ನಿಯಂತ್ರಣಕ್ಕೆ ಇಲ್ಲಿದೆ ಸಲಹೆ

ಈ ಬಾರಿ ಮುಂಗಾರು ಮಳೆ ಆರಂಭದಲ್ಲಿ ಕೈಕೊಟ್ಟರೂ ನಂತರ ಉತ್ತಮವಾಗಿ ಆಗಿದೆ. ರೈತರು ಮೆಕ್ಕೆಜೋಳವನ್ನು ಬೆಳೆದಿದ್ದು, ಆದರೆ ಅಲ್ಲಲ್ಲಿ ಇದಕ್ಕೆ ಲದ್ದಿ ಹುಳು ಬಾಧೆ ಕಾಣಿಸಿಕೊಂಡಿದೆ. ಇದರ ನಿಯಂತ್ರಣಕ್ಕೆ Read more…

ಮಳೆಗಾಲದಲ್ಲಿ ಐಸ್‌ಕ್ರೀಂ ತಿನ್ನಲು ಇಷ್ಟಪಡ್ತೀರಾ….? ಅದರಿಂದಾಗುವ ಅಪಾಯಗಳೂ ತಿಳಿದಿರಲಿ

ಮಳೆಗಾಲದಲ್ಲಿ ಐಸ್‌ಕ್ರೀಂ ತಿನ್ನಲು ಬಹಳಷ್ಟು ಮಂದಿ ಇಷ್ಟಪಡ್ತಾರೆ. ಆದರೆ ಮಾನ್ಸೂನ್‌ನಲ್ಲಿ ಐಸ್ ಕ್ರೀಂ ಸೇವಿಸುವುದು ದೇಹಕ್ಕೆ ಹಾನಿಕರ. ನೀವು ಕೂಡ ಮಾನ್ಸೂನ್‌ನಲ್ಲಿ ಐಸ್ ಕ್ರೀಮ್ ತಿನ್ನಲು ಇಷ್ಟಪಡುತ್ತಿದ್ದರೆ ಅದರಿಂದಾಗುವ Read more…

ಮಳೆಯಾದರೇನು ಶಿವ, ಇದು ಮಾನ್ಸೂನ್​ ವೆಡ್ಡಿಂಗ್​ ಮಹಾಕಾವ್ಯ

ಮಳೆಯ ಹೊಡೆತದ ನಡುವೆಯೂ ಮದುವೆ ದಿಬ್ಬಣವೊಂದು ರಸ್ತೆಯಲ್ಲಿ ಸಾಗುವ ವಿಡಿಯೋವೊಂದು ವೈರಲ್​ ಆಗಿದೆ. ಮಳೆ ಎಂದು ತಮ್ಮ ಸಂಪ್ರದಾಯ ಬಿಡಲೊಲ್ಲದ ಜನ ಬ್ಯಾಂಡ್​ಸೆಟ್​ ಆರ್ಕೆಸ್ಟ್ರಾ​ ಜೊತೆಗೆ ದೊಡ್ಡ ಟಾರ್ಪಲಿನ್​ Read more…

‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ಆಗುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಆರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಈ Read more…

ಜಲಪಾತಗಳತ್ತ ಹೋದರೆ ಅಪಾಯ ಗ್ಯಾರಂಟಿ: ಪ್ರವಾಸಿಗರಿಗೆ ಮನವಿ ಮಾಡಿದ ಮುಂಬೈ ಪೊಲೀಸ್

ಮಳೆಗಾಲ ಶುರುವಾಗಿದ್ದಾಗಿದೆ. ಆರಂಭವೇ ಇಷ್ಟು ವೈಲಂಟ್ ಆಗಿರುವಾಗ, ಮುಂದಿನ ದಿನಗಳು ಹೇಗಿರಲಿದೆಯೋ ಏನೋ ಅನ್ನೋ ಆತಂಕ ಕಾಡ್ತಿದೆ. ಅದರಲ್ಲೂ ಒಂದೇ ಸಮನೆ ಸುರಿಯುತ್ತಿರುವ ಮಳೆಗೆ ಕೆರೆ, ಹಳ್ಳ,ಕೊಳ್ಳಗಳು ತುಂಬಿ Read more…

ರೈತರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಮುಂಗಾರು ಮಳೆ ಶೇ. 24 ರಷ್ಟು ಕುಂಠಿತ

ಬೆಂಗಳೂರು: ನೈರುತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿ ತಿಂಗಳು ಕಳೆದರೂ ಮಳೆ ಕುಂಠಿತವಾಗಿದೆ. ವಾಡಿಕೆಯಂತೆ 190 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 145 ಮಿಮೀ ಮಳೆಯಾಗಿ ರಾಜ್ಯದಲ್ಲಿ ಶೇಕಡ 24 Read more…

ಚುರುಕು ಪಡೆದ ಮುಂಗಾರು; ರೈತರ ಮೊಗದಲ್ಲಿ ಮಂದಹಾಸ

‘ಮುಂಗಾರು’ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಸಹ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿರಲಿಲ್ಲ. ಮೋಡ ಮುಸುಕಿದ ವಾತಾವರಣವಿರುತ್ತಿತ್ತಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಇದು ರೈತ ಸಮುದಾಯವನ್ನು Read more…

ರಾಜ್ಯದಲ್ಲಿ ಮುಂಗಾರು ಚುರುಕು: 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ Read more…

ಇನ್ನೂ ಬಾರದ ‘ಮುಂಗಾರು ಮಳೆ’; ಆತಂಕದಲ್ಲಿ ರೈತ ಸಮುದಾಯ

‘ಮುಂಗಾರು’ ರಾಜ್ಯಕ್ಕೆ ಕಾಲಿಟ್ಟು ವಾರಗಳೇ ಕಳೆಯುತ್ತಾ ಬಂದರೂ ಸಹ ಮಳೆ ಸರಿಯಾಗಿ ಆಗುತ್ತಿಲ್ಲ. ಮೋಡ ಕವಿದ ವಾತಾವರಣ ಇರುತ್ತಾದಾದರೂ ಮಳೆ ಸುರಿಯುತ್ತಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಅಣಿಯಾಗಿದ್ದ ರೈತ Read more…

ಮುಂಗಾರುಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಮುಂದಿನ ವಾರದಿಂದ ಮುಂಗಾರು ಚುರುಕು

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ವಾರದಿಂದ ಮುಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13 ರ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಮಾರುತಗಳು Read more…

‘ಮುಂಗಾರು ಮಳೆ’ಯ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿ ಅವಧಿಗಿಂತ ಮೊದಲು ಮುಂಗಾರು ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದರೂ ಸಹ ಮುಂಗಾರು ಆರಂಭವಾಗಿ ವಾರಗಳೇ ಕಳೆದಿದ್ದರೂ ವ್ಯಾಪಕ ಮಳೆ ಆಗುತ್ತಿಲ್ಲ. ಇದರಿಂದಾಗಿ ಬಿತ್ತನೆ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಖುಷಿ ಸುದ್ದಿ

ದೆಹಲಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಮಳೆಯಾಶ್ರಿತ ಕೃಷಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಕೃಷಿ ಕ್ಷೇತ್ರದಲ್ಲಿ Read more…

BIG NEWS: ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ; ಬೆಂಗಳೂರು ಸೇರಿ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯಕ್ಕೆ ಜೂನ್ 2 ರಂದು ಮುಂಗಾರು ಮಳೆ ಪ್ರವೇಶವಾಗಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಉತ್ತರ Read more…

ಮುಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಮುಂದಿನ 2-3 ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್

ನವದೆಹಲಿ: ನೈಋತ್ಯ ಮಾನ್ಸೂನ್ ಮುಂದಿನ ಎರಡು ಮೂರು ದಿನಗಳಲ್ಲಿ ಕೇರಳವನ್ನು ತಲುಪುವ ನಿರೀಕ್ಷೆಯಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿಯಾಗಿರುವ ಮಾನ್ಸೂನ್ ಬೇಗನೆ ಆಗಮಿಸುವ ಬಗ್ಗೆ ಹವಾಮಾನ ಇಲಾಖೆ Read more…

BIG NEWS: ಶೈಕ್ಷಣಿಕ ವರ್ಷಾರಂಭ ಜೊತೆಗೆ ಎಡೆಬಿಡದ ಮಳೆಯಿಂದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಈ ಸಲ ಬೇಗನೆ ಶುರುವಾಗಿದೆ. ಇದೇ ವೇಳೆ ಮಳೆಯ ಆಗಮನವೂ ಆಗಿದ್ದು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ‌ ಇತ್ತೀಚೆಗಷ್ಟೇ ದಾಂಡೇಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...