alex Certify Monsoon | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಮುಂದಿನ 2-3 ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್

ನವದೆಹಲಿ: ನೈಋತ್ಯ ಮಾನ್ಸೂನ್ ಮುಂದಿನ ಎರಡು ಮೂರು ದಿನಗಳಲ್ಲಿ ಕೇರಳವನ್ನು ತಲುಪುವ ನಿರೀಕ್ಷೆಯಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿಯಾಗಿರುವ ಮಾನ್ಸೂನ್ ಬೇಗನೆ ಆಗಮಿಸುವ ಬಗ್ಗೆ ಹವಾಮಾನ ಇಲಾಖೆ Read more…

BIG NEWS: ಶೈಕ್ಷಣಿಕ ವರ್ಷಾರಂಭ ಜೊತೆಗೆ ಎಡೆಬಿಡದ ಮಳೆಯಿಂದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಈ ಸಲ ಬೇಗನೆ ಶುರುವಾಗಿದೆ. ಇದೇ ವೇಳೆ ಮಳೆಯ ಆಗಮನವೂ ಆಗಿದ್ದು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ‌ ಇತ್ತೀಚೆಗಷ್ಟೇ ದಾಂಡೇಲಿ Read more…

ವಾಡಿಕೆಗೆ ಮೊದಲೇ ಮುಂಗಾರು, ಕೇರಳದಲ್ಲಿ ಭಾರೀ ಮಳೆ, ರಾಜ್ಯದಲ್ಲೂ 5 ದಿನ ಭಾರಿ ವರ್ಷಧಾರೆ ಸಾಧ್ಯತೆ

ಬೆಂಗಳೂರು: ಆಂಧ್ರದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ Read more…

BIG NEWS: ಅವಧಿಗೂ ಮುನ್ನವೇ ಮುಂಗಾರು ಆರಂಭ; ತಿಂಗಳಾಂತ್ಯಕ್ಕೆ ರಾಜ್ಯ ಪ್ರವೇಶಿಸಲಿರುವ ಮಾನ್ಸೂನ್; ಭಾರಿ ಮಳೆ ಸಾಧ್ಯತೆ

ಬೆಂಗಳೂರು: ವಾಡಿಕೆಯಂತೆ ಪ್ರತಿವರ್ಷ ಜೂನ್ ಮೊದಲ ವಾರದಲ್ಲಿ ಆರಂಭವಾಗಬೇಕಿದ್ದ ಮುಂಗಾರು ಈ ಬಾರಿ ಬೇಗನೇ ಆರಂಭವಾಗುತ್ತಿದ್ದು, ಮೇ 27ರಂದೆ ಮುಂಗಾರು ಆಗಮನವಾಗಲಿದೆ. ಜೂನ್ 1 ಅಥವಾ ಬಳಿಕ ಕೇರಳದ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ವಾಡಿಕೆಗೆ ಮೊದಲೇ ಮುಂಗಾರು ಆಗಮನ

ನವದೆಹಲಿ: ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗೆ ಮೊದಲೇ ಕೇರಳ ಪ್ರವೇಶಿಸಲಿದೆ. ಮೇ 27 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. Read more…

ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಹವಾಮಾನ ನಿರಂತರವಾಗಿ ಬದಲಾಗುತ್ತಲೇ ಇದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮೋಡ ಮುಸುಕಿದ ವಾತಾವರಣ ಆವರಿಸಿದೆ. ಕೆಲವು ಕಡೆಗಳಲ್ಲಿ ಭಾರಿ ವರ್ಷಧಾರೆ. ಭಾರತೀಯ ಹವಾಮಾನ ಇಲಾಖೆ Read more…

ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಈ ಬಾರಿ ಬೇಗನೆ ಬರಲಿದೆ ಮಾನ್ಸೂನ್; ಮೇ 15 ರಿಂದಲೇ ಮಳೆ ಶುರು

ನವದೆಹಲಿ: ಈ ಬಾರಿ ನೈರುತ್ಯ ಮಾನ್ಸೂನ್ ಬೇಗನೆ ಆಗಮಿಸಲಿದೆ. ಮೇ 15 ರಂದೇ ನೈರುತ್ಯ ಮಾನ್ಸೂನ್ ಆಗಮನದ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆಯಿಂದ ಈ ಬಗ್ಗೆ Read more…

ರಾಜ್ಯದ ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್

ನವದೆಹಲಿ: ರಾಜ್ಯಕ್ಕೆ ಯೂರಿಯಾ ಮತ್ತು ಡಿಎಪಿ ಕೊರತೆಯಾಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ್ ಮಾಂಡವಿಯ ಅವರು ಆಶ್ವಾಸನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. Read more…

ಮಾರುತಿ ಕಾರುಗಳಿಗೆ ಗ್ರಾಮೀಣ ಪ್ರದೇಶದ ಜನತೆಯಿಂದಲೇ ಹೆಚ್ಚು ಬೇಡಿಕೆ…!

ಭಾರತದ ಅತಿ ದೊಡ್ಡ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿಯು ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲಿಯೇ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಕಳೆದ ವರ್ಷದ ಮಾರಾಟದಲ್ಲಿ ಇದು ಬಿಂಬಿತವಾಗಿದೆ. 2021-22ರಲ್ಲಿ Read more…

ಈ ಪಕ್ಷಿ ಕುಡಿಯೋದು ಸುರಿಯುವ ಮಳೆನೀರನ್ನು ಮಾತ್ರ….!

ಭೂಮಿ ಮೇಲಿರುವ ಅತ್ಯಂತ ವಿಶಿಷ್ಟ ಜೀವಿಗಳಲ್ಲಿ ಒಂದು ಈ ಜಾಕೋಬಿನ್ ಕುಕೂ ಪಕ್ಷಿ. ಪೈಯ್ಡ್ ಕ್ರೆಸ್ಟೆಡ್ ಕುಕೂ ಅಥವಾ ಚಟಕ್ ಎಂದೂ ಕರೆಯಲ್ಪಡುವ ಈ ಪಕ್ಷಿ ಸುರಿಯುತ್ತಿರುವ ಮಳೆ Read more…

ʼಮಾನ್ಸೂನ್ʼ ಮುಗಿದರೂ ಈ ಪ್ರಮಾಣದಲ್ಲಿ ಮಳೆಯಾಗುತ್ತಿರುವುದೇಕೆ…?

ಮೇಘಸ್ಫೋಟದ ಕಾರಣ ಉತ್ತರಾಖಂಡದಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, ರಾಜ್ಯದ ಕುಮಾಂವ್ ಸೇರಿದಂತೆ ಅನೇಕ ಭಾಗಗಳು ಜಲಾವೃತಗೊಂಡಿವೆ. ಮಾನ್ಸೂನ್ ಅದಾಗಲೇ ಕಳೆದುಹೋಗಿದ್ದರೂ ಭಾರೀ ಮಳೆ ಏಕಾಗುತ್ತಿದೆ ಎಂದು ಅನೇಕರಲ್ಲಿ Read more…

ಭಾರೀ ಮಳೆಗೆ ಕಾರು ಸಮೇತ ಕೊಚ್ಚಿ ಹೋದ ಮಹಿಳೆ

ಭಾರೀ ಮಳೆ ಹಾಗೂ ಪ್ರವಾಹದ ಕಾರಣ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಈ ಸಂಬಂಧ ರೆಡ್‌ ಅಲರ್ಟ್ ಘೋಷಿಸಲಾಗಿದೆ. Read more…

ಸೊಂಟದುದ್ದ ನೀರು ನಿಂತ ರಸ್ತೆಗಳಲ್ಲಿ ಮೀನು ಹಿಡಿದ ಕೋಲ್ಕತ್ತಾ ನಿವಾಸಿಗಳು

ಕಳೆದ ಕೆಲ ದಿನಗಳಿಂದ ಭಾರೀ ಹಾಗೂ ಸತತ ಮಳೆಯಿಂದಾಗಿ ಕೋಲ್ಕತ್ತಾದ ಬೀದಿಗಳು ಜಲಾವೃತಗೊಂಡಿವೆ. ನಗರದ ಉತ್ತರ ಮತ್ತು ದಕ್ಷಿಣ 24 ಪರಗಣಗಳು, ಹೌರಾ, ಹೂಗ್ಲಿ ಮತ್ತು ಪೂರ್ವ ಮೆದಿನಿಪುರಗಳ Read more…

ಗಮನಿಸಿ…! 2 ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಇಂದು ಮತ್ತು ನಾಳೆ ರಾಜ್ಯದ Read more…

ಪ್ರಾಣವನ್ನೇ ಪಣಕ್ಕಿಟ್ಟು ಟ್ರಾಲಿಯಲ್ಲಿ ನದಿ ದಾಟುತ್ತಾರೆ ಜನ

ಸ್ವಾತಂತ್ರ‍್ಯದ 75ನೇ ಮಹೋತ್ಸವ ಆಚರಿಸಲು ಒಂದೆಡೆ ಇಡೀ ದೇಶವೇ ಸಜ್ಜಾಗುತ್ತಿದ್ದರೆ ಇತ್ತ ಮೂಲ ಸೌಕರ್ಯವಂಚಿತವಾದ ಊರುಗಳ ಮಂದಿ ಈಗಲೂ ತಮ್ಮ ಅದೇ ಪಾಡಿನಲ್ಲಿ ಮುಂದುವರೆದಿದ್ದಾರೆ. ಮಧ್ಯ ಪ್ರದೇಶದ ದೇವಾಸ್ Read more…

ಆಗಸ್ಟ್ 12 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಾಲ್ಕು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ Read more…

ಬಂಗಾಳ ಪ್ರವಾಹ: ಪಕ್ಕದ ಮನೆಯ ಮೇಲ್ಛಾವಣಿ ಮೇಲೆ ಆಶ್ರಯ ಪಡೆದ 11 ತಿಂಗಳ ಮಗು ಮತ್ತು ಕುಟುಂಬ

ಮಾನ್ಸೂನ್ ಅಬ್ಬರಕ್ಕೆ ಅನೇಕ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಪರೀತ ಮಳೆಯ ಕಾರಣದಿಂದಾಗಿ ಜನಸಾಮಾನ್ಯರ ಪಾಡು ಹೇಳತೀರದಾಗಿದೆ. ತಮ್ಮ 11 ತಿಂಗಳ ಮಗುವಿನೊಂದಿಗೆ ಕುಟುಂಬವೊಂದು ಪಕ್ಕದ ಮನೆಯ ಛಾವಣಿ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕಿಂಗ್ ನ್ಯೂಸ್: ಇನ್ನೂ 2 ತಿಂಗಳು ಭಾರಿ ಮಳೆ

ನವದೆಹಲಿ: ಇತ್ತೀಚೆಗಷ್ಟೇ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ಮಾಹಿತಿ ಇಲ್ಲಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ Read more…

ಎದೆ ನಡುಗಿಸುವಂತಿದೆ ಭೂಕುಸಿತದ ದೃಶ್ಯ

ಭಾರೀ ಭೂಕುಸಿತದಿಂದ ಹಿಮಾಚಲ ಪ್ರದೇಶದ ಸಂಗ್ಲಾ ಕಣಿವೆಯಲ್ಲಿ ಸೇತುವೆಯೊಂದರ ಮೇಲೆ ಭಾರೀ ಬಂಡೆಗಳು ಕುಸಿದು ಬಿದ್ದಿದ್ದು, ಮುರಿದುಬಿದ್ದ ಸೇತುವೆ ನದಿಗೆ ಬಿದ್ದಿದೆ. “ಘಟನೆಯಲ್ಲಿ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದು, ಇಬ್ಬರಿಗೆ Read more…

ಎಡಬಿಡದೆ ಸುರಿದ ಮಳೆಗೆ ಮಾಯಾನಗರಿಯ ರಸ್ತೆಗಳು ಜಲಾವೃತ

ಮಾಯಾನಗರಿ ಮುಂಬಯಿಯ ಹಲವೆಡೆ ಬುಧವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ ಹಾಗೂ ರೈಲು ಸಂಚಾರದ ಮೇಲೆ ಪರಿಣಾಮವಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿರುವ ಕಾರಣ ಸಂಚಾರಕ್ಕೆ ತೀವ್ರ Read more…

ಮುಂಗಾರು ಚುರುಕು: ಭಾರಿ ಮಳೆ ಹಿನ್ನಲೆ ಕರಾವಳಿ, ಒಳನಾಡಿನ 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಜುಲೈ 6 ರಿಂದ Read more…

ವಾಯುಭಾರ ಕುಸಿತ ಪರಿಣಾಮ ಮುಂಗಾರು ಚುರುಕು, ಇಂದಿನಿಂದ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕೆಲವು ದಿನಗಳಿಂದ ಅನೇಕ ಭಾಗದಲ್ಲಿ ಮಳೆ ಕೊರತೆ ಕಂಡು ಬಂದಿದ್ದು, ಜುಲೈ 8 ರಿಂದ ಮುಂಗಾರು ಚುರುಕಾಗಲಿದೆ. ಬಂಗಾಳಕೊಲ್ಲಿಯಲ್ಲಿನ ವಾತಾವರಣ ಗಮನಿಸಿದಾಗ ದೇಶದ ಕರಾವಳಿ ಇತರೆ ಪ್ರದೇಶದಲ್ಲಿ Read more…

GOOD NEWS: ಕೇವಲ 999 ರೂ. ಗಳಿಗೆ ವಿಮಾನ ಪ್ರಯಾಣ ಲಭ್ಯ

ದೇಶೀ ಮಾರ್ಗಗಳ ಮೇಲೆ ಬಂಪರ್‌ ಕೊಡುಗೆಗಳನ್ನು ಘೋಷಿಸಿರುವ ವಿಮಾನಯಾನ ಸೇವಾದಾರ ಸಂಸ್ಥೆಗಳು ಪ್ರಯಾಣಿಕರಿಗೆ ಶುಭಸುದ್ದಿ ಕೊಟ್ಟಿವೆ. ವಿಸ್ತಾರಾ ಏರ್‌ಲೈನ್‌ ಸಕಲ ವೆಚ್ಚವನ್ನೂ ಒಳಗೊಂಡ ಒನ್‌-ವೇ ಟಿಕೆಟ್‌ ದರಗಳನ್ನು 1099 Read more…

ಏಷ್ಯಾಟಿಕ್‌ ಸಿಂಹದ ಹಳೆ ವಿಡಿಯೋ ಮತ್ತೆ ವೈರಲ್

ಗಿರ್‌ ರಾಷ್ಟ್ರೀಯ ಉದ್ಯಾನದಲ್ಲಿರುವ ಸಿಂಹವೊಂದರ ಹಳೆಯ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಪ್ರವೀಣ್ ಕಸ್ವಾನ್ ಶೇರ್‌ ಮಾಡಿಕೊಂಡು 11 ತಿಂಗಳ ಬಳಿಕ ಅದು ಮತ್ತು ವೈರಲ್ ಆಗಿದೆ. Read more…

ಕಣ್ಮನ ಸೆಳೆಯುವ ಪ್ರವಾಸಿ ತಾಣ: ಕೈ ಬೀಸಿ ಕರೆಯುವ ʼಚಾರ್ಮಾಡಿ ಘಾಟ್ʼ

ಮೊದಲ ಮುಂಗಾರು ಮಳೆಗೆ ಪಶ್ಚಿಮಘಟ್ಟ ನಳನಳಿಸುತ್ತಿದೆ. ಚಾರ್ಮಾಡಿ ಘಾಟ್ ಸೌಂದರ್ಯ ಇಮ್ಮಡಿಸಿದೆ. ಮುಗಿಲಲ್ಲಿ ಮಂಜಿನಾಟವಿದ್ದರೆ, ಹಸಿರು ಹೊದ್ದ ಬೆಟ್ಟಗಳಲ್ಲಿ ಜಲಧಾರೆ ಕಣ್ಮನ ಸೆಳೆಯುತ್ತವೆ. ನೋಡುವ ಕಣ್ಣುಗಳಿಗೆ ಪರಮಾನಂದ ವಾಗುತ್ತದೆ. Read more…

ಮಳೆಗಾಲದಲ್ಲಿ ಫಂಗಲ್ ಇನ್ಫೆಕ್ಷನ್ ಗೆ ಕಾರಣವೇನು ಗೊತ್ತಾ…?

ಮಳೆಯಲ್ಲಿ ರೋಗ ಜಾಸ್ತಿ. ಬೇಸಿಗೆಯಲ್ಲಿ ಬರುವ ಬೆವರು ಮಳೆಗಾಲದಲ್ಲಿರುವುದಿಲ್ಲ. ಇದ್ರಿಂದಾಗಿ ಮೊಡವೆ, ಕೂದಲು ಸಮಸ್ಯೆ ಜೊತೆಗೆ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತವೆ. ಮಳೆಗಾಲದಲ್ಲಿ ಬಹುತೇಕರನ್ನು ಕಾಡುವ ಸಮಸ್ಯೆ ಫಂಗಲ್ Read more…

2 -3 ದಿನದಲ್ಲಿ ರಾಜ್ಯದೆಲ್ಲೆಡೆ ಮುಂಗಾರು ಮಳೆ: ಕರಾವಳಿಗೆ ರೆಡ್ ಅಲರ್ಟ್, ಮಲೆನಾಡು ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಗುರುವಾರ ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮರುದಿನವೇ ರಾಜ್ಯದ ಕರಾವಳಿಗೆ ಎಂಟ್ರಿ ಕೊಟ್ಟಿವೆ. ಜುಲೈ 5 ರ ವೇಳೆಗೆ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಬಹುದು ಎಂದು ಹೇಳಲಾಗಿತ್ತು. Read more…

ರೈತ ಸಮುದಾಯಕ್ಕೆ ಭರ್ಜರಿ ಸುದ್ದಿ: ಕೇರಳಕ್ಕೆ ಮುಂಗಾರು ಪ್ರವೇಶ, ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ನೈಋತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದ್ದು, ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆ Read more…

ಮುಂಗಾರು ಮಳೆಗಾಗಿ ಕಾಯುತ್ತಿರುವ ಅನ್ನದಾತರಿಗೆ ಸಿಹಿ ಸುದ್ದಿ

ನವದೆಹಲಿ: ಕೇರಳಕ್ಕೆ ಜೂನ್ 3 ರ ವೇಳೆಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರು ಮಾರುತಗಳು ಎರಡು ದಿನ ವಿಳಂಬವಾಗಿ ಕೇರಳ Read more…

ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಮಾನ್ಸೂನ್ ಒಂದು ವಾರ ವಿಳಂಬ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗುವ ಸಾಧ್ಯತೆಯಿದೆ. ಮುಂಗಾರು ಮಳೆ ತರುವ ನೈರುತ್ಯ ಮಾನ್ಸುನ್ ಮಾರುತಗಳು ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿವೆ. ಜೂನ್ ಮೊದಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...