alex Certify Monsoon | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೇ 31 ಕ್ಕೆ ಕೇರಳಕ್ಕೆ ನೈರುತ್ಯ ಮುಂಗಾರು, ಜೂನ್ ಮೊದಲ ವಾರದಿಂದ ರಾಜ್ಯದಲ್ಲಿ ಮಳೆ ಶುರು

ನೈರುತ್ಯ ಮಾನ್ಸೂನ್ ಮಾರುತಗಳು ಮೇ 31 ರಂದು ಕೇರಳ ಪ್ರವೇಶಿಸಲಿದ್ದು, ಜೂನ್ ಮೊದಲ ವಾರ ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಲಿದೆ. ಜೂನ್ 5 ಅಥವಾ 6 ರೊಳಗೆ ರಾಜ್ಯಕ್ಕೆ Read more…

ಮುಂಗಾರುಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಜೂನ್ 1 ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶ

ನವದೆಹಲಿ: ಪ್ರಸಕ್ತ ಸಾಲಿನಲ್ಲಿ ಜೂನ್ 1 ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ವಾಡಿಕೆಯಂತೆ ಸಕಾಲದಲ್ಲಿ ನೈಋತ್ಯ ಮುಂಗಾರು ದೇಶವನ್ನು Read more…

ದೇಶದ ಜನತೆಗೆ ಶುಭ ಸುದ್ದಿ: ಈ ಬಾರಿ ಉತ್ತಮ ಮುಂಗಾರು

ನವದೆಹಲಿ: ಈ ಬಾರಿ ಉತ್ತಮ ಮುಂಗಾರು ನಿರೀಕ್ಷೆ ಇದ್ದು, ಸಾಮಾನ್ಯಕ್ಕಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎರಡು ದಿನಗಳ ಹಿಂದೆ ಸ್ಕೈಮೇಟ್ ವೆದರ್ Read more…

ಕೃಷಿಕರೇ ಗಮನಿಸಿ: ಈ ವರ್ಷದ ಮುಂಗಾರಿನ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ನೈಋತ್ಯ ಮಾನ್ಸೂನ್​​ ಜೂನ್​ ತಿಂಗಳ ಹೊತ್ತಿಗೆ ಸಹಜ ಸ್ಥಿತಿಗೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಮಾಹಿತಿ ನೀಡಿದೆ. ನೈಋತ್ಯ ಮಾನ್ಸೂನ್​​ನ ಕಾಲದಲ್ಲಿ ( ಜೂನ್​ – Read more…

ರೈತ ಸಮುದಾಯಕ್ಕೆ ಸಿಹಿ ಸುದ್ದಿ: ಈ ಬಾರಿಯೂ ಉತ್ತಮ ಮುಂಗಾರು

ನವದೆಹಲಿ: ಖಾಸಗಿ ಹವಾಮಾನ ಮನ್ಸೂಚನೆ ಕಂಪನಿಯಾದ ಸ್ಕೈಮೇಟ್ ವೆದರ್ ಸತತ ಮೂರನೇ ವರ್ಷ ಮಳೆಗಾಲ ಸಾಮಾನ್ಯವಾಗಿರುತ್ತದೆ ಎಂದು ಮುನ್ಸೂಚನೆ ನೀಡಿದೆ. ಸ್ಕೈಮೇಟ್ ಪ್ರಕಾರ ಮಾನ್ಸೂನ್ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. 2021 Read more…

‘ಮಳೆಗಾಲ’ದಲ್ಲಿ ಪಾದದ ರಕ್ಷಣೆ ಹೀಗಿರಲಿ

ಮಳೆಗಾಲ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಮಳೆಗಾಲ ಈಗಾಗಲೆ ಶುರುವಾಗಿದೆ. ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ತೇವಾಂಶದಿಂದಾಗಿ ಪಾದಗಳು ಹಾಗೂ ಬೆರಳುಗಳ ಮಧ್ಯೆ ಕೊಳೆಯುವ ಸಮಸ್ಯೆ ಕೆಲವರನ್ನು ಕಾಡುತ್ತದೆ. Read more…

ಮಳೆಗಾಲದಲ್ಲಿ ಬಟ್ಟೆ ವಾಸನೆ ಬರ್ತಿದ್ದರೆ ಹೀಗೆ ಮಾಡಿ

ಮಳೆಗಾಲದಲ್ಲಿ ಬಟ್ಟೆ ತೇವಗೊಳ್ಳುತ್ತದೆ. ಇದ್ರಿಂದ ವಾಸನೆ ಬರುತ್ತದೆ. ಇದಕ್ಕೆ ಎಷ್ಟು ಸೆಂಟ್ ಹೊಡೆದ್ರೂ ವಾಸನೆ ಹೋಗುವುದಿಲ್ಲ. ಈ ವಾಸನೆಯಿಂದ ಮುಕ್ತಿ ಪಡೆಯಲು ಸುಲಭ ಉಪಾಯ ಇಲ್ಲಿದೆ. ಬಟ್ಟೆಯನ್ನು ಬೀರುವಿನೊಳಗೆ Read more…

ಮಳೆಗಾಲದಲ್ಲಿ ತ್ವಚೆಯ ರಕ್ಷಣೆ ಹೀಗಿರಲಿ

ಮಳೆಗಾಲ ಬಂತೆಂದರೆ ಒಂದು ರೀತಿಯಲ್ಲಿ ಖುಷಿ. ಇನ್ನೊಂದು ರೀತಿಯಲ್ಲಿ ಆರೋಗ್ಯ ಹಾಗೂ ತ್ವಚೆಯ ಬಗ್ಗೆ ಕೊಂಚ ಭಯ ಇದ್ದೇ ಇರುತ್ತದೆ. ಸೀಜನ್ ಗೆ ತಕ್ಕಂತೆ ನಮ್ಮ ತ್ವಚೆಯ ಆರೈಕೆ Read more…

ಪ್ರವಾಹದಲ್ಲೂ ಚಿಂತೆ ಮಾಡದೆ ಆರಾಮಾಗಿ ತೇಲಿಕೊಂಡು ಹೋದ ಭೂಪ

ಪಾಕಿಸ್ತಾನದ ನಗರಗಳಲ್ಲಿ ಮಾನ್ಸೂನ್ ಅಬ್ಬರಕ್ಕೆ ರಸ್ತೆಗಳೆಲ್ಲಾ ನೀರು ತುಂಬಿಕೊಂಡು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗುವುದು ಸಹಜವಾಗಿಬಿಟ್ಟಿದೆ. ಕರಾಚಿಯಲ್ಲಿ ಭಾರೀ ಮಳೆಯಾದ ಬಳಿಕ ಇಂಥದ್ದೇ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇದೇ ವೇಳೆ ನೀರು Read more…

ಮುಂಗಾರು ಹಂಗಾಮು: ರೈತ ಸಮುದಾಯಕ್ಕೆ ಕೃಷಿ ಸಚಿವರಿಂದ ಮತ್ತೊಂದು ಸಿಹಿ ಸುದ್ದಿ

ಕೊಪ್ಪಳ: ಮುಂಗಾರು ಹಂಗಾಮಿಗೆ ಈಗಾಗಲೇ ಬಹುತೇಕ ಕಡೆ ಬಿತ್ತನೆ ಮುಗಿದಿದ್ದು, ಮತ್ತೆ ಕೆಲವೆಡೆ ಬಿತ್ತನೆ ಆರಂಭವಾಗಿದೆ. ಈಗಾಗಲೇ ಅನೇಕ ಕಡೆ ಬಿತ್ತನೆ ಕಾರ್ಯ ಮುಗಿದಿದ್ದು ರೈತರಿಗೆ ಅಗತ್ಯವಾದ ಗೊಬ್ಬರ Read more…

ಮಳೆಗಾಲದಲ್ಲಿ ಕೂದಲಿನ ಆರೈಕೆ ಹೀಗಿರಲಿ…..

ಮಳೆಗಾಲದ ಗಾಳಿ ಕೂದಲನ್ನು ನಿರ್ಜೀವಗೊಳಿಸುತ್ತದೆ. ಈ ಋತುವಿನಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಮಳೆಗಾಲದಲ್ಲಿ ಕೂದಲಿಗೆ ವಿಶೇಷ ಆರೈಕೆ ಅಗತ್ಯವಿದೆ. ಕೂದಲು ಶುಷ್ಕವಾಗುವುದನ್ನು ತಡೆಯಲು ಬಾದಾಮಿ ಎಣ್ಣೆ, ತೆಂಗಿನ Read more…

ಕೊರೊನಾ ಮಧ್ಯೆ ಮಳೆಗಾಲದಲ್ಲಿರಲಿ ಈ ಎಲ್ಲ ಎಚ್ಚರಿಕೆ…!

ಇದು ಕೊರೊನಾ ಕಾಲ. ಸಣ್ಣ ನೆಗಡಿಯಾದ್ರೂ ಭಯ ಸಾಮಾನ್ಯ. ಸರಿಯಾಗಿ ಚಿಕಿತ್ಸೆ ಸಿಗ್ತಿಲ್ಲ ಎಂಬ ಸುದ್ದಿಗಳು ಜ್ವರ ಬಂದವರನ್ನು ಮತ್ತಷ್ಟು ಆತಂಕಕ್ಕೆ ನೂಕುತ್ತವೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಡುವ ರೋಗಗಳಿಂದ Read more…

ಮುಂಗಾರು ಚುರುಕು: ಜುಲೈ 14ರ ವರೆಗೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

 ಬೆಂಗಳೂರು: ರಾಜ್ಯದ ಹಲವೆಡೆ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಜುಲೈ 10 ರಿಂದ 14 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಮುಂಗಾರು ಕೃಷಿ: ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅವಶ್ಯಕವಾಗಿರುವಷ್ಟು ರಸಗೊಬ್ಬರ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ದೇಶದಲ್ಲಿ ರಸಗೊಬ್ಬರದ Read more…

ಮಳೆಗಾಲದಲ್ಲಿ ಕಾಡುವ ಗಂಟಲು ನೋವಿಗೆ ಇಲ್ಲಿದೆ ಪರಿಹಾರ

  ಮಳೆಗಾಲದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಗಂಟಲಿನಲ್ಲಿ ಕೆಲವರಿಗೆ ಸೋಂಕು ಕಾಣಿಸಿಕೊಳ್ಳುತ್ತದೆ. ಗಂಟಲು ಒಣಗಿ ನೀರು ಕುಡಿಯಲೂ ಕಷ್ಟವಾಗುತ್ತದೆ. ನೋವು ಜೀವ ಹಿಂಡುತ್ತದೆ. ಇಂಥ ಸಂದರ್ಭದಲ್ಲಿ ಮನೆ Read more…

BIG NEWS: ನಾಳೆಯಿಂದ 3 ದಿನ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಜೂನ್ 29 ರಿಂದ ಜುಲೈ 1ರ ವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ . Read more…

BIG NEWS: 2013 ರ ಬಳಿಕ ಇದೇ ಮೊದಲ ಬಾರಿ ಮುಂಚಿತವಾಗಿಯೇ ಇಡೀ ದೇಶ ವ್ಯಾಪಿಸಿದ ‘ಮಾನ್ಸೂನ್’

ಪುಣೆ/ನವದೆಹಲಿ: ನೈರುತ್ಯ ಮಾನ್ಸೂನ್ ಯಾವುದೇ ಅಬ್ಬರವಿಲ್ಲದೇ ಈ ಬಾರಿ ನಿಧಾನ ಗತಿಯಲ್ಲಿ ಇಡೀ ದೇಶವನ್ನು ವ್ಯಾಪಿಸಿದೆ. ಸಾಮಾನ್ಯವಾಗಿ ಜುಲೈ 8ರಂದು ದೇಶವನ್ನು ತಲುಪುತ್ತಿತ್ತು. ಈ ವರ್ಷ ಸಾಮಾನ್ಯಕ್ಕಿಂತ 12 Read more…

BIG NEWS: ದೇಶಾದ್ಯಂತ ವ್ಯಾಪಿಸಿದ ಮುಂಗಾರು, ರಾಜ್ಯದಲ್ಲಿ 5 ದಿನ ಭಾರೀ ಮಳೆ – ಆರೆಂಜ್ ಅಲರ್ಟ್ ಎಚ್ಚರಿಕೆ

ಎರಡು ದಿನ ಮೊದಲೇ ನೈಋತ್ಯ ಮುಂಗಾರು ದೇಶಾದ್ಯಂತ ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಸ್ಥಾನ, ಹರಿಯಾಣ, ಪಂಜಾಬ್ ರಾಜ್ಯಗಳಿಗೆ ಮುಂಗಾರು ವ್ಯಾಪಿಸಿ ದೇಶಾದ್ಯಂತ ಮುಂಗಾರು Read more…

ಬಿಗ್ ನ್ಯೂಸ್: ಗುರುವಾರದಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೋಮವಾರದಿಂದ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಿದೆ. ಜೂನ್ 25 ರ ನಂತರ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ Read more…

ಮಳೆಗಾಲದಲ್ಲಿ ಬಟ್ಟೆ ವಾಸನೆ ತಡೆಯಲು ಈ ʼಟಿಪ್ಸ್ʼ ಅನುಸರಿಸಿ

ಮಳೆಗಾಲದಲ್ಲಿ ಬಟ್ಟೆಯಿಂದ ಕೆಟ್ಟ ವಾಸನೆ ಬರೋದು ಮಾಮೂಲಿ. ಮುಗ್ಗಿದಂತೆ ಬರುವ ವಾಸನೆಯಿಂದ ಕಿರಿಕಿರಿಯುಂಟಾಗುತ್ತದೆ. ಮಳೆಗಾಲದಲ್ಲಿ ಕೆಲವೊಂದು ಟಿಪ್ಸ್ ಅನುಸರಿಸಿದ್ರೆ ಬಟ್ಟೆಯಿಂದ ಬರುವ ವಾಸನೆಯನ್ನು ತಡೆಯಬಹುದು. ಡಿಟರ್ಜೆಂಟ್ ಪೌಡರ್ ಗೆ Read more…

ಗಮನಿಸಿ: 4 ತಿಂಗಳು ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾಗಿ 169ಎ ತೀರ್ಥಹಳ್ಳಿ -ಉಡುಪಿ -ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಗಾಲ ಮುಗಿಯುವರೆಗೆ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೂ.15 Read more…

ಬಿಗ್ ನ್ಯೂಸ್: ಮಳೆಗಾಲ ಮುಗಿಯುವವರೆಗೆ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ಬ್ಯಾನ್

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾಗಿ 169ಎ ತೀರ್ಥಹಳ್ಳಿ -ಉಡುಪಿ -ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಗಾಲ ಮುಗಿಯುವರೆಗೆ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೂ.15 Read more…

ಇಂದು, ನಾಳೆ ಗುಡುಗು, ಸಿಡಿಲು ಸಹಿತ ಭಾರೀ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ನೈರುತ್ಯ ಮುಂಗಾರು ಚುರುಕುಗೊಂಡಿದೆ.  ಜೂನ್ 14, 15 ರಂದು ಕರಾವಳಿ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿ: ನಾಳೆಯಿಂದ ಮುಂಗಾರು ಅಬ್ಬರ

ಬೆಂಗಳೂರು: ನಿಸರ್ಗ ಚಂಡಮಾರುತದ ಕಾರಣದಿಂದ ಆರಂಭದಲ್ಲೇ ಕ್ಷೀಣಿಸಿದ್ದ ಮುಂಗಾರು ನಾಳೆಯಿಂದ ಬಿರುಸುಗೊಳ್ಳಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 11 ರಂದು ಯೆಲ್ಲೋ Read more…

ಬಿತ್ತನೆ ಕಾರ್ಯ: ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ರಾಜ್ಯಕ್ಕೆ ಪ್ರವೇಶಿಸಿರುವ ಮುಂಗಾರು ಇನ್ನೆರಡು ದಿನದಲ್ಲಿ ಬಿರುಸುಗೊಳ್ಳಲಿದೆ. ನಿಸರ್ಗ ಚಂಡಮಾರುತದ ಕಾರಣದಿಂದ ಆರಂಭದಲ್ಲೇ ಕ್ಷೀಣಿಸಿದ ಮುಂಗಾರುಮಳೆ ಇನ್ನೆರಡು ದಿನದಲ್ಲಿ ಪ್ರಬಲವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ Read more…

2 ದಿನದಲ್ಲಿ ಮುಂಗಾರು ಪ್ರಬಲ, ಇಂದಿನಿಂದಲೇ ಹಲವೆಡೆ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಎಚ್ಚರಿಕೆ

ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈಗಾಗಲೇ ಕೇರಳ ಪ್ರವೇಶಿಸಿದ ಮುಂಗಾರು ಮಾರುತಗಳು ರಾಜ್ಯದ ದಕ್ಷಿಣ ಒಳನಾಡು ಪ್ರವೇಶಿಸಿದ್ದು, ಇನ್ನೆರಡು ದಿನದಲ್ಲಿ ಮುಂಗಾರು ಚುರುಕುಗೊಳ್ಳಲಿದೆ. ಮಂಗಳವಾರದ ನಂತರ Read more…

ರಾಜ್ಯಕ್ಕೆ ಎಂಟ್ರಿ ಕೊಟ್ಟ ಮುಂಗಾರು, ನಾಳೆಯಿಂದ ಭಾರೀ ಮಳೆ

ನೈರುತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿದ್ದು ಭಾನುವಾರದಿಂದ ರಾಜ್ಯದ ಬಹುತೇಕ ಭಾಗದಲ್ಲಿ ಭಾರೀ ಮಳೆಯಾಗಲಿದೆ. ನಿರೀಕ್ಷೆಯಂತೆ ಜೂನ್ 1 ರಂದು ಕೇರಳ ಪ್ರವೇಶಿಸಿದ ಮುಂಗಾರು ಮಾರುತಗಳು ರಾಜ್ಯಕ್ಕೆ ಎಂಟ್ರಿಕೊಟ್ಟಿದ್ದು Read more…

ಬಿತ್ತನೆಗೆ ರೆಡಿಯಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಸಿಹಿ ಸುದ್ದಿ’

ನಿರೀಕ್ಷೆಯಂತೆ ಜೂನ್ 1 ರಂದು ಕೇರಳ ಪ್ರವೇಶಿಸಿದ್ದ ನೈಋತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಗುರುವಾರ ಪ್ರವೇಶಿಸಿದೆ. ಮುಂಗಾರುಮಳೆಯನ್ನೇ ಕಾಯುತ್ತಿದ್ದ ರೈತರಿಗೆ ಬಿತ್ತನೆ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗಿದೆ. ಗುರುವಾರದಿಂದ ರಾಜ್ಯಕ್ಕೆ Read more…

ಜೂನ್ 1 ರಂದೇ ಕೇರಳಕ್ಕೆ ಬಂದ್ರೂ ರಾಜ್ಯಕ್ಕೆ ಎಂಟ್ರಿಯಾಗದ ಮುಂಗಾರು

ಜೂನ್ 1 ರಂದು ನಿರೀಕ್ಷೆಯಂತೆ ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದು, ರಾಜ್ಯಕ್ಕೆ ಎರಡು ದಿನಗಳಲ್ಲಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಮುಂಗಾರು ಆಗಮನಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ ಎಂದು Read more…

ಮುಂಗಾರು ಆಗಮನದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಇಂದಿನಿಂದ ರಾಜ್ಯದಲ್ಲಿ ‘ಮುಂಗಾರು’ ಮಳೆ

ಬೆಂಗಳೂರು: ನಿರೀಕ್ಷೆಯಂತೆ ಜೂನ್ 1 ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸಿದ್ದು, ಇದಾದ 2 ದಿನಗಳಲ್ಲಿ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಅಂತೆಯೇ ಜೂನ್ 3 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...