ಸೊರಗಿದ್ದ ಜೋಗ ಜಲಪಾತಕ್ಕೆ ಜೀವ ಕಳೆ; ‘ಸೌಂದರ್ಯ’ ಕಣ್ತುಂಬಿಕೊಳ್ಳಲು ಹರಿದು ಬಂದ ಜನಸಾಗರ
ಈ ಬಾರಿ ಮುಂಗಾರು ವಿಳಂಬವಾಗಿ ಆರಂಭವಾದ ಕಾರಣ ಸೊರಗಿದ್ದ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಕಳೆದ…
ರಾಜ್ಯದ ಹಲವೆಡೆ ಮುಂಗಾರು ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾನುವಾರ ಕೂಡ ಭಾರಿ ಮಳೆ ಆಗುವ ಸಾಧ್ಯತೆ…
ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ: ತಿಂಗಳಾಂತ್ಯಕ್ಕೆ ಮೋಡ ಬಿತ್ತನೆ ಬಗ್ಗೆ ಪರಿಶೀಲನೆ
ಕಾರವಾರ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಗೆಲುವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ಜುಲೈ ಕೊನೆಯ…
ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ; ಮೈದುಂಬುತ್ತಿರುವ ಜಲಾಶಯಗಳು…!
ಈ ಬಾರಿ ಮುಂಗಾರು ರಾಜ್ಯಕ್ಕೆ ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ…
ಇನ್ನು 10 ರಿಂದ 15 ದಿನ ಮಳೆ ಕೊರತೆ ಮುಂದುವರೆದರೆ ಬರ ಘೋಷಣೆ; ಸಚಿವ ಶಿವಾನಂದ ಪಾಟೀಲ್ ಮಹತ್ವದ ಹೇಳಿಕೆ
ಈ ಬಾರಿ 'ಮುಂಗಾರು' ರಾಜ್ಯಕ್ಕೆ ವಿಳಂಬವಾಗಿ ಎಂಟ್ರಿ ಕೊಟ್ಟಿದ್ದು, ಜೊತೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ರಾಜ್ಯದ…
ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಖುದ್ದಾಗಿ ತೆರವುಗೊಳಿಸಿದ ಶಾಸಕ….!
ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಕೆಲವೊಂದು ಸಂದರ್ಭದಲ್ಲಿ ರಸ್ತೆಗೆ ಮರಗಳು ಬಿದ್ದು ವಾಹನ ಸಂಚಾರಕ್ಕೆ ಅಡೆತಡೆಯಾಗುತ್ತಿದೆ. ಹೀಗೆ…
‘ಮಾನ್ಸೂನ್’ ಮೂಡ್ ಹಂಚಿಕೊಂಡ ಆನಂದ್ ಮಹಿಂದ್ರಾ
ಮಾನ್ಸೂನ್ ಸಮಯದಲ್ಲಿ ಭಾರೀ ಮಳೆ ಕಾಣುವ ಮುಂಬಯಿಯ ಮಂದಿ ತಂತಮ್ಮ ಮನೆಗಳಲ್ಲಿ ಕುಳಿತು ಮಳೆಯನ್ನು ಎಂಜಾಯ್…
ರೈತರಿಗೆ ಮುಖ್ಯ ಮಾಹಿತಿ: ಮುಂಗಾರು ಹಂಗಾಮು ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ವಿತರಣೆ
ತೀರ್ಥಹಳ್ಳಿ: ರೈತರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ವತಿಯಿಂದ…
ʼಹೋಂಡಾʼ ಕಾರು ಹೊಂದಿದವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ
ನವದೆಹಲಿ: ಹೋಂಡಾ ಕಾರ್ಸ್ ಇಂಡಿಯಾ ಇಂದು ದೇಶಾದ್ಯಂತ ತನ್ನ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಮಾನ್ಸೂನ್ ಸೇವಾ ಶಿಬಿರವನ್ನು…
ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಗಿಲು ಮುಟ್ಟಿದ ಹಣ್ಣು – ತರಕಾರಿ ಬೆಲೆ
ಪೆಟ್ರೋಲ್ - ಡೀಸೆಲ್ ದರ ಮುಗಿಲು ಮುಟ್ಟಿರುವುದರಿಂದ ಈಗಾಗಲೇ ಹಲವು ದೈನಂದಿನ ವಸ್ತುಗಳ ಬೆಲೆಗಳಲ್ಲಿ ಏರಿಕೆಯಾಗಿದೆ.…