alex Certify Morning | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲು ಕುಡಿಯಲು ಇದು ಸರಿಯಾದ ಸಮಯ

ಹಾಲು ಆರೋಗ್ಯಕ್ಕೆ ಉತ್ತಮ ನಿಜ. ಇದರಲ್ಲಿ ಪ್ರೋಟೀನ್, ವಿಟಮಿನ್ ಗಳು ಅಧಿಕ ಪ್ರಮಾಣದಲ್ಲಿದೆ. ಆದರೆ ಹಾಲನ್ನು ಸರಿಯಾದ ಸಮಯದಲ್ಲಿ ಸೇವಿಸಿದರೆ ಮಾತ್ರ ಅದರಿಂದ ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಇಲ್ಲವಾದರೆ Read more…

ಬೆಳಗ್ಗೆ, ಮಧ್ಯಾಹ್ನ ಅಥವಾ ರಾತ್ರಿ: ಸಿಹಿ ತಿನಿಸುಗಳ ಸೇವನೆಗೆ ಸೂಕ್ತವಾದ ಸಮಯ ಯಾವುದು ಗೊತ್ತಾ….?

ಸಿಹಿ ತಿನಿಸುಗಳು ಬಹುತೇಕ ಎಲ್ಲರ ಫೇವರಿಟ್‌. ಆದರೆ ನಮಗಿಷ್ಟ ಬಂದಾಗಲೆಲ್ಲ ವಿಪರೀತ ಸಕ್ಕರೆಯ ತಿಂಡಿಗಳು ಅಥವಾ ಸಿಹಿ ತಿನ್ನುವುದು ಅಪಾಯಕಾರಿ. ಸಿಹಿ ತಿನ್ನಲು ಕೂಡ ಸೂಕ್ತವಾದ  ಸಮಯವಿದೆ. ತಪ್ಪಾದ Read more…

ಬೆಳಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡಬೇಡಿ

ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ Read more…

ಪ್ರತಿ ದಿನ ರಾತ್ರಿ ಮಲಗುವ ಮುನ್ನ ನೀವು ಸ್ನಾನ ಮಾಡ್ತೀರಾ…?

  ನೈರ್ಮಲ್ಯದ ದೃಷ್ಟಿಯಿಂದ ಒಂದೇ ಅಲ್ಲ ಆರೋಗ್ಯದ ದೃಷ್ಟಿಯಿಂದಲೂ ಸ್ನಾನ ಒಳ್ಳೆಯದು. ಪ್ರತಿಯೊಬ್ಬರೂ ಪ್ರತಿ ದಿನ ಸ್ನಾನ ಮಾಡಬೇಕು. ಸ್ನಾನದ ವಿಚಾರದಲ್ಲಿ ಆಲೋಚನೆಗಳು ಬೇರೆ ಬೇರೆಯಾಗಿವೆ. ಕೆಲವರು ಬೆಳಿಗ್ಗೆ Read more…

ಯೋಗ ಮಾಡಲು ಯಾವ ಸಮಯ ಹೆಚ್ಚು ಸೂಕ್ತ..…? ಇಲ್ಲಿದೆ ಮಾಹಿತಿ

ಯೋಗ ಬೆಳಿಗ್ಗೆಯೇ ಮಾಡಬೇಕೆಂಬುದು ಕಡ್ಡಾಯವಲ್ಲ. ದಿನದ ಯಾವುದೇ ಹೊತ್ತಿನಲ್ಲಿ ಯೋಗ ಮಾಡಬಹುದು. ಆದರೆ ಖಾಲಿ ಹೊಟ್ಟೆಯಲ್ಲಿ ಮಾಡಿದರೆ ಇದರಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯಬಹುದು. ಬೆಳಗೆದ್ದು ಯೋಗ ಮಾಡುವುದರಿಂದ ಶರೀರಕ್ಕೆ Read more…

ಮನೆಯಲ್ಲಿ ಗಟ್ಟಿ ಮೊಸರು ತಯಾರಿಸುವುದು ಹೇಗೆ ಗೊತ್ತಾ….?

ಮೊಸರು ಎಲ್ಲರಿಗೂ ಇಷ್ಟ. ಆದರೆ ಮನೆಯಲ್ಲಿ ತಯಾರಿಸಿದ ಮೊಸರು ಹೆಚ್ಚು ಹುಳಿಯಾಗುತ್ತವೆ ಇಲ್ಲವೇ ಹೆಪ್ಪು ಕಡಿಮೆಯಾಗಿ ಅಡ್ಡ ವಾಸನೆ ಬರುತ್ತಿರುತ್ತದೆ. ಈ ಸಮಸ್ಯೆಗಳಿಗೆ ಗುಡ್ ಬೈ ಹೇಳಿ ಮತ್ತು Read more…

ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ

ನೀರು ನಮ್ಮ ದೇಹಕ್ಕೆ ಬೇಕೇ ಬೇಕು. ದೇಹವನ್ನು ಆರೋಗ್ಯವಾಗಿಡಲು ಸಾಕಷ್ಟು ನೀರು ಕುಡಿಯಬೇಕು. ದೇಹದಲ್ಲಿ ನೀರಿನ ಕೊರತೆ ಉಂಟಾದರೆ ಎಲ್ಲಾ ರೀತಿಯ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಹೈಡ್ರೇಟ್‌ ಆಗಿರುವುದು Read more…

ಇಲ್ಲಿದೆ ತಲೆಗೂದಲು ಸೊಂಪಾಗಿ ಬೆಳೆಯಲು ಟಿಪ್ಸ್

ಕೂದಲಿಗೆ ಎಣ್ಣೆ ಹಚ್ಚುವುದೆಂದರೆ ನಿಮಗೆ ಉದಾಸೀನವೇ, ಎಣ್ಣೆ ಹಾಕಿದರೆ ತಲೆನೋವು, ತಲೆಭಾರ ಎನ್ನುತ್ತೀರೇ…? ಈ ತಪ್ಪು ಕಲ್ಪನೆ ಬಿಟ್ಟು ಅರೋಗ್ಯದ ದೃಷ್ಟಿಯಿಂದ ಯೋಚಿಸಿ. ಉಗುರು ಬೆಚ್ಚಗಿನ ಬಿಸಿಯ ಎಣ್ಣೆಯಲ್ಲಿ Read more…

ಬೆಳಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡದಿದ್ರೆ ಕಾಡಬಹುದು ಬೊಜ್ಜಿನ ಸಮಸ್ಯೆ…..!

ಬೊಜ್ಜು ಸೌಂದರ್ಯವನ್ನು ಹಾಳು ಮಾಡುವುದಲ್ಲದೆ, ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಈ ಬಗ್ಗೆ ಅಸಡ್ಡೆ ತೋರಿದರೆ ಶೀಘ್ರದಲ್ಲೇ ಸ್ಥೂಲಕಾಯತೆಗೆ ಬಲಿಯಾಗಬಹುದು. ರೋಗಗಳು ನಿಮ್ಮನ್ನು ಸುತ್ತುವರಿಯುತ್ತವೆ. ಸರಿಯಾದ ಆಹಾರ Read more…

ಪುದೀನಾ ಬೆಳೆಸಲು ಫಾಲೋ ಮಾಡಿ ಈ ಟಿಪ್ಸ್

ಪುದೀನಾ ಸೊಪ್ಪು ಮನೆಯಲ್ಲಿ ಒಂದಿಲ್ಲೊಂದು ಅಡುಗೆಗೆ ಉಪಯೋಗಿಸುತ್ತೇವೆ. ಹೊರಗಡೆಯಿಂದ ತಂದು ಎರಡೇ ದಿನದಲ್ಲಿ ಈ ಸೊಪ್ಪು ಬಾಡಿ ಹೋಗುತ್ತದೆ. ಹಾಗಂತ ಮನೆಯಲ್ಲಿರುವ ಪಾಟ್ ಗೆ ಇದನ್ನು ಹಾಕಿ ಬೆಳೆಯೋಣವೆಂದರೆ Read more…

ಖಾಲಿ ಹೊಟ್ಟೆಯಲ್ಲಿ ಈ ಎಣ್ಣೆಯಲ್ಲಿ ನೆನೆಸಿದ ಖರ್ಜೂರ ತಿಂದರೆ ಆರೋಗ್ಯ ದುಪ್ಪಟ್ಟು…!

ಖರ್ಜೂರದಲ್ಲಿರೋ ಪೋಷಕಾಂಶಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಸಾಮಾನ್ಯವಾಗಿ ಬಹುತೇಕ ಎಲ್ಲರೂ ಇದನ್ನು ನಿಯಮಿತವಾಗಿ ಸೇವನೆ ಮಾಡುತ್ತಾರೆ. ಅನೇಕ ಬಗೆಯ ತಿನಿಸುಗಳಲ್ಲೂ ಬೆಲ್ಲ ಮತ್ತು ಸಕ್ಕರೆಯ ಬದಲು ಖರ್ಜೂರವನ್ನು ಬಳಸಲಾಗುತ್ತದೆ. Read more…

ಬೆಳಗ್ಗೆ ಬೇಗ ಏಳಲು ಕಷ್ಟವೇ….? ಈ ಟಿಪ್ಸ್ ಗಳನ್ನು ಅನುಸರಿಸಿ

ಬೆಳಿಗ್ಗೆ ಬೇಗ ಏಳಬೇಕು ಎಂದುಕೊಂಡರೂ ಸಾಧ್ಯವಾಗುತ್ತಿಲ್ಲವೇ? ಹಾಗಿದ್ದರೆ ಈ ಟಿಪ್ಸ್ ಗಳನ್ನು ಅನುಸರಿಸಿ. ಅಲರಾಂ ಅನ್ನು ಕೈಗೆ ಸಿಗುವಷ್ಟು ಹತ್ತಿರ ಇಟ್ಟುಕೊಳ್ಳದಿರಿ. ಕೈಗೆ ಸಿಗುವಂತಿದ್ದರೆ ನೀವು ಅದನ್ನು ಆಫ್ Read more…

ಬೆಳಗೆದ್ದು ಖಾಲಿ ಹೊಟ್ಟೆಯಲ್ಲೇ ಇದ್ದೀರಾ……?

ಬೆಳಿಗ್ಗೆ 5 ಗಂಟೆಗೆ ಏಳುವ ಮಹಿಳೆಯ ದಿನಚರಿ ಅಲ್ಲಿಂದಲೇ ಆರಂಭವಾಗುತ್ತದೆ. ಬೆಳಗಿನ ತಿಂಡಿ, ಮಕ್ಕಳ ಲಾಲನೆ, ಪಾಲನೆ ಎಂದು ಸಮಯ ಸರಿದದ್ದೇ ಗೊತ್ತಾಗುವುದಿಲ್ಲ. ಬೆಳಗಿನಿಂದ ಅಷ್ಟು ಹೊತ್ತು ಏನನ್ನು Read more…

ಆರೋಗ್ಯಕ್ಕೆ ಮಾರಕವಾಗಬಹುದು ಪ್ರತಿದಿನ ಬೆಳಗ್ಗೆ ಚಹಾ ಅಥವಾ ಹಾಲಿನೊಂದಿಗೆ ಬ್ರೆಡ್ ಸೇವಿಸುವ ಅಭ್ಯಾಸ…..!

ಬೆಳಗಿನ ಉಪಾಹಾರ ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ತೆರನಾಗಿರುತ್ತದೆ. ಸಾಮಾನ್ಯವಾಗಿ ನಗರಗಳಲ್ಲಿ ವಾಸಿಸುವ ಹೆಚ್ಚಿನ ಜನರು ಪ್ರತಿದಿನ ಬೆಳಗ್ಗೆ ಚಹಾದೊಂದಿಗೆ ಬ್ರೆಡ್ ಅನ್ನು ಸೇವಿಸುವ ಅಭ್ಯಾಸ ಹೊಂದಿರುತ್ತಾರೆ. Read more…

ದಿನವಿಡಿ ಮೂಡ್ ಸರಿಯಿರಲು ಬೆಳಗ್ಗೆ ಹೀಗೆ ಮಾಡಿ

ಬೆಳಗ್ಗೆ ಎದ್ದಾಕ್ಷಣ ಮೂಡ್ ಹಾಳಾಯ್ತು ಎಂದು ಬಹಳ ಮಂದಿ ಹೇಳಿರುವುದನ್ನು ನೀವು ಕೇಳಿರಬಹುದು. ಇಲ್ಲಿ ಕಿರಿಕಿರಿಯಾಗುವ ವಸ್ತುಗಳನ್ನು ನಮ್ಮ ದಿನಚರಿಯಿಂದ ದೂರವಿಟ್ಟರೆ ಸಾಕು, ಸಂತಸ ನೆಮ್ಮದಿ ತನ್ನಷ್ಟಕ್ಕೇ ನಿಮ್ಮ Read more…

ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ಸೇವನೆಗೂ ಇದೆ ಸರಿಯಾದ ಸಮಯ

ಕ್ಯಾಲ್ಷಿಯಂ ನಮ್ಮ ದೇಹಕ್ಕೆ ಬೇಕೇ ಬೇಕು. ಮೂಳೆಗಳು ಮತ್ತು ಹಲ್ಲುಗಳಿಗೆ ಮಾತ್ರವಲ್ಲ, ಇದು ಸ್ನಾಯುವಿನ ಸಂಕೋಚನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನರಮಂಡಲ ಮತ್ತು ಹೃದಯದ ಉತ್ತಮ ಕಾರ್ಯನಿರ್ವಹಣೆಗೆ ಕ್ಯಾಲ್ಷಿಯಂ Read more…

ದಿನವಿಡಿ ಶುಭಕರವಾಗಿರಲು ಬೆಳಿಗ್ಗೆ ಮಾಡಿ ಈ ಕೆಲಸ

ಪ್ರತಿ ದಿನ ಒಂದೇ ರೀತಿ ಇರೋದಿಲ್ಲ. ಒಂದು ದಿನ ಶುಭಕರವಾಗಿದ್ದರೆ ಮತ್ತೊಂದು ದಿನ ನೋವು, ಬೇಸರ, ಗಲಾಟೆ ಇದ್ದೇ ಇರುತ್ತದೆ. ದಿನದ ಆರಂಭ ಚೆನ್ನಾಗಿದ್ದರೆ ದಿನ ಶುಭಕರವಾಗಿರುತ್ತದೆ ಎಂದು Read more…

ಜಂತು ಹುಳು ನಿವಾರಣೆಗೆ ಹೀಗಿವೆ ಕೆಲವು ಮನೆ ಮದ್ದುಗಳು

ಮಕ್ಕಳಲ್ಲಿ ಹೊಟ್ಟೆಯ ಜಂತು ಹುಳುಗಳ ಸಮಸ್ಯೆ ಕಾಣಿಸುವುದು ಸಾಮಾನ್ಯ. ಹಸಿವಾಗದೆ ಇರುವುದು, ಯಾವಾಗಲೂ ಹೊಟ್ಟೆ ತುಂಬಿದ ಹಾಗೆ ಇರುವುದು, ಗ್ಯಾಸ್ಟ್ರಿಕ್ ಆಗುವುದು, ವಾಂತಿ ಆಗುವುದು, ವಾಕರಿಕೆ ಬರುವುದು, ಮಲದ್ವಾರ Read more…

ನಿಮಗೂ ಒಮ್ಮೊಮ್ಮೆ ಆಗುತ್ತಾ ಮೂಡ್ ಆಫ್……?

ಬೆಳಿಗ್ಗೆ ಎದ್ದಾಕ್ಷಣ ಮೂಡ್ ಒಂದು ರೀತಿ ಬೇಜಾರು ಅನಿಸುತ್ತಿರುತ್ತದೆ. ಯಾವ ಕೆಲಸ ಮಾಡಿದರೂ ಮುಗಿಯುವುದಿಲ್ಲ ಎಂದು ಒಂದು ಕಡೆ ಅನಿಸಿದರೆ ಇನ್ನೊಂದು ಕಡೆ ದಿನಾ ಯಾರಪ್ಪಾ ಇದೇ ಕೆಲಸ Read more…

ಪ್ರತಿ ದಿನ ಖಾಲಿ ಹೊಟ್ಟೆಯಲ್ಲಿ ನೀರನ್ನೇಕೆ ಕುಡಿಯಬೇಕು ಗೊತ್ತಾ….?

ಪ್ರತಿ ದಿನ ಮುಂಜಾನೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳು ದೊರೆಯುತ್ತವೆ. ಈ ರೀತಿ ಮಾಡುವುದರಿಂದ ಕಾಯಿಲೆಗಳನ್ನು ದೂರವಿಡಬಹುದಾಗಿದೆ. ದಿನ ನಿತ್ಯ ಬೆಳಿಗ್ಗೆ ಕಡೇ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಕೋ ಬೇಡವೋ….? ಗೊಂದಲಕ್ಕೆ ಇಲ್ಲಿದೆ ಪರಿಹಾರ

ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು Read more…

ಬೆಳಿಗ್ಗೆ ಎದ್ದ ತಕ್ಷಣ ಈ ವಸ್ತುಗಳು ಕಣ್ಣಿಗೆ ಬಿದ್ರೆ ಸಿಗುತ್ತೆ ಶುಭ ಫಲ

ರಾತ್ರಿಯ ಸುಖ ನಿದ್ರೆ ನಂತ್ರ ಮನಸ್ಸು ಶಾಂತ ಮತ್ತು ಸಂತೋಷವಾಗಿರುತ್ತದೆ. ಬೆಳಿಗ್ಗೆ ನಾವು ಹೇಗೆ ಏಳುತ್ತೇವೆ ಎಂಬುದು ನಮ್ಮ ಇಡೀ ದಿನವನ್ನು ಅವಲಂಬಿಸಿರುತ್ತದೆ. ಇಡೀ ದಿನ ಖುಷಿಯಾಗಿರಬೇಕೆಂದ್ರೆ ಮುಂಜಾನೆ Read more…

ಮುಂಜಾನೆ ವೇಳೆ ಸೇವಿಸದಿರಿ ಹುಳಿ ʼಪದಾರ್ಥʼ

ಕೆಲವರು ತಿನ್ನಲು ಟೈಮ್ ನೋಡುವುದಿಲ್ಲ. ಯಾವಾಗ ಮನಸ್ಸು ಬರುತ್ತದೋ ಆಗ ತಿನ್ನಲು ಮುಂದಾಗುತ್ತಾರೆ. ಕೆಲವೊಮ್ಮೆ ಏನು ತಿನ್ನುತ್ತಿದ್ದೇವೆ ಎಂಬುದರತ್ತಲು ಗಮನ ಹರಿಸುವುದಿಲ್ಲ. ಈ ಅಭ್ಯಾಸದಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. Read more…

ಬೆಳಗಿನ ʼಉಪಹಾರʼಕ್ಕೆ ಮೊಸರು ಸೇವಿಸಿ ದಿನವಿಡೀ ಕೂಲ್‌ ಆಗಿರಿ

ಮೊಸರು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬದು ಎಲ್ಲರಿಗೂ ತಿಳಿದೆ ಇದೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ದೂರಮಾಡಬಹುದು. ಆದರೆ ಈ ಮೊಸರನ್ನು ಬೆಳಿಗ್ಗೆ ಉಪಹಾರಕ್ಕೆ ಬಳಸಬಹುದೇ? ಅದರಿಂದ ಏನಾಗುತ್ತದೆ Read more…

ಪ್ರಮುಖ ಐತಿಹಾಸಿಕ ದೇವಾಲಯ ʼಪುರಿ ಜಗನ್ನಾಥʼನ ಕ್ಷೇತ್ರ

ಒರಿಸ್ಸಾ ರಾಜ್ಯದ ಪುರಿಯಲ್ಲಿರುವ ಜಗನ್ನಾಥ ದೇವಾಲಯ, ವಿಷ್ಣುವಿಗೆ ಸಮರ್ಪಿತವಾದ ಪ್ರಮುಖ ಐತಿಹಾಸಿಕ ದೇವಾಲಯ. ಪ್ರಸ್ತುತ ನಾವು ಕಾಣುವ ದೇವಾಲಯವನ್ನು 10ನೇ ಶತಮಾನದಲ್ಲಿ ಪುನರ್ ನಿರ್ಮಿಸಲಾಯಿತು. ಈ ದೇಗುಲದ ವಾರ್ಷಿಕ Read more…

ಇಡೀ ದಿನ ಉತ್ಸಾಹ, ಶಕ್ತಿ ಬೇಕೆಂದ್ರೆ ಬೆಳ್ಳಂಬೆಳಿಗ್ಗೆ ಈ ಕೆಲಸ ಮಾಡಿ

ಯಾವುದೆ ಕೆಲಸದ ಆರಂಭ ಶುಭವಾಗಿದ್ದರೆ ಕೆಲಸ ಪೂರ್ಣಗೊಂಡಂತೆ. ಹಾಗೆ ದಿನದ ಆರಂಭ ಚೆನ್ನಾಗಿದ್ದರೆ ದಿನ ಸಂತೋಷದಿಂದ ಕಳೆಯುತ್ತದೆ. ದಿನವಿಡೀ ಉತ್ಸಾಹ, ಶಕ್ತಿ ಇರಬೇಕೆಂದ್ರೆ ಬೆಳಿಗ್ಗೆ ಚೆನ್ನಾಗಿರಬೇಕು. ದಿನವಿಡೀ ಶಕ್ತಿಯುತವಾಗಿ Read more…

ಹೀಗಿರಲಿ ಬೆಳಗಿನ ʼಉಪಹಾರʼ

ಬೆಳಗ್ಗೆ ನಾವು ಏನು ಸೇವಿಸ್ತೇವೆ ಎನ್ನುವುದರ ಮೇಲೆ ನಮ್ಮ ಆರೋಗ್ಯ ನಿಂತಿದೆ. ಬೆಳಗಿನ ಉಪಹಾರ ಬಹಳ ಮಹತ್ವದ್ದು. ಬೆಳಿಗ್ಗೆ ಹಣ್ಣಿನ ಸೇವನೆ ಉತ್ತಮ ಎನ್ನುವುದು ಅನೇಕರಿಗೆ ಗೊತ್ತು. ಆದ್ರೆ Read more…

ಅಲರ್ಜಿ ಸಮಸ್ಯೆಯೇ….? ಇಲ್ಲಿದೆ ಮನೆ ಮದ್ದು

ಕೆಲವರಿಗೆ ಬೆಳಿಗ್ಗೆ ಎದ್ದಾಕ್ಷಣ ಸೀನುವಿಕೆ ಆರಂಭವಾದರೆ ಕನಿಷ್ಠ 10 ಗಂಟೆಯ ತನಕ ನಿಲ್ಲುವುದೇ ಇಲ್ಲ. ಮತ್ತೆ ಸಂಜೆ ವೇಳೆ ಕಾಣಿಸಿಕೊಂಡರೆ ರಾತ್ರಿಯಾಗುವಾಗ ಹೈರಾಣಾಗಿಸಿ ಬಿಡುತ್ತದೆ. ಇದಕ್ಕೆ ಅಲರ್ಜಿಯೇ ಮುಖ್ಯ Read more…

ನಿಮಗೆ ಬೆಡ್ ಟೀ ಕುಡಿಯುವ ಅಭ್ಯಾಸವಿದೆಯಾ……? ಹಾಗಾದ್ರೆ ಈ ಸಮಸ್ಯೆ ಕಾಡುವುದು ಖಂಡಿತ

ಬೆಳಿಗ್ಗೆ ಎದ್ದ ತಕ್ಷಣ ಕೆಲವರಿಗೆ ಬೆಡ್ ಮೇಲೆಯೇ ಟೀ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಇದು ಆರೋಗ್ಯಕ್ಕೆ ಉತ್ತಮವಲ್ಲ. ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. Read more…

ಇಲ್ಲಿದೆ ರುಚಿಕರ ʼಅಕ್ಕಿ ಕಡುಬು’ ಮಾಡುವ ವಿಧಾನ

ಇಡ್ಲಿ, ದೋಸೆ ಸಾಮಾನ್ಯವಾಗಿ ಮನೆಯಲ್ಲಿ ಮಾಡುತ್ತಾ ಇರುತ್ತೇವೆ. ಒಮ್ಮೆ ಈ ಅಕ್ಕಿ ಕಡುಬನ್ನು ಮಾಡಿ ಸವಿಯಿರಿ. ಇದು ಉಡುಪಿ – ಮಂಗಳೂರು ಕಡೆ ಬೆಳಗ್ಗಿನ ತಿಂಡಿಗೆ ಮಾಡುತ್ತಾರೆ. ಕಡಿಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...