alex Certify Morning | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ಬೆಳಗ್ಗೆ ಎದ್ದತಕ್ಷಣ ಈ ಎಲೆಗಳನ್ನು ಜಗಿದು ತಿನ್ನಿ; ಅಪಾಯಕಾರಿ ರೋಗಗಳನ್ನು ಇಡಬಹುದು ದೂರ….!

ಸಾಮಾನ್ಯವಾಗಿ ಭಾರತದ ಪ್ರತಿ ಮನೆಯಲ್ಲೂ ಅಡುಗೆಗೆ ಕರಿಬೇವನ್ನು ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳು ಕರಿಬೇವಿನ ಸೊಪ್ಪಿಲ್ಲದೇ ಇದ್ದರೆ ಅಪೂರ್ಣವಾಗುತ್ತವೆ. ಆಹಾರದ ರುಚಿ ಹೆಚ್ಚಿಸುವ ಕರಿಬೇವಿನ ಎಲೆಗಳಲ್ಲಿ Read more…

ಥಟ್ಟಂತ ರೆಡಿಯಾಗುತ್ತೆ ‘ಓಟ್ಸ್ ದೋಸೆ’

ಬೆಳಿಗ್ಗಿನ ತಿಂಡಿ ಎಷ್ಟು ಬೇಗ ಆಗುತ್ತದೆಯೋ ಅಷ್ಟು ಒಳ್ಳೆಯದು. ಆದಷ್ಟು ಸುಲಭವಾಗಿ ಮಾಡುವಂತಹ ಅಡುಗೆ ಇದ್ದರೆ ಗೃಹಿಣಿಯರಿಗೆ ಖುಷಿಯಾಗುತ್ತದೆ. ಇಲ್ಲಿ ಆರೋಗ್ಯಕರವಾದ ಓಟ್ಸ್ ದೋಸೆ ಮಾಡುವ ವಿಧಾನ ಇದೆ Read more…

ಟಿ.ವಿ. ಆನ್​ ಮಾಡಿ ತಪ್ಪದೇ ನ್ಯೂಸ್​ ನೋಡುವ ನಾಯಿ….!

ನಾಯಿಗಳ ಸ್ವಭಾವವೇ ಕುತೂಹಲವಾದದ್ದು. ಮನುಷ್ಯರನ್ನು ಅವು ಸುಲಭದಲ್ಲಿ ಅನುಸರಿಸುತ್ತವೆ. ಆದರೆ ಇಲ್ಲೊಂದು ನಾಯಿಯ ಹವ್ಯಾಸ ಕುತೂಹಲಕಾರಿಯಾಗಿದ್ದು, ಅದೀಗ ವೈರಲ್​ ಆಗಿದೆ. ಅದೇನೆಂದರೆ ಬಿಂದಿ ಎಂಬ ಹೆಸರಿನ ಈ ನಾಯಿ Read more…

ʼಗೋಡಂಬಿʼಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ಗೋಡಂಬಿ ತಿನ್ನುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಗೋಡಂಬಿಯಲ್ಲಿ ಪ್ರೊಟೀನ್, ವಿಟಮಿನ್, ಖನಿಜಗಳು ಹಾಗೂ ಮಿನರಲ್ಸ್ ಗಳು ಹೇರಳವಾಗಿವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಗೋಡಂಬಿಯ ಪಾತ್ರ ಮಹತ್ವದ್ದು. Read more…

ಬೆಳ್ಳಂಬೆಳಗ್ಗೆ ಓಲಾ ಕಚೇರಿಯ ದೃಶ್ಯ ಶೇರ್​ ಮಾಡಿದ ಸಿಇಒ: ನಕ್ಕೂ ನಕ್ಕೂ ಸುಸ್ತಾದ ನೆಟ್ಟಿಗರು

ಓಲಾ ಸಂಸ್ಥಾಪಕ ಮತ್ತು ಸಿಇಒ ಭವಿಶ್ ಅಗರ್ವಾಲ್ ಅವರು ಬೆಳಿಗ್ಗೆ ತಮ್ಮ ಕಚೇರಿ ಹೇಗೆ ಇರುತ್ತದೆ ಎಂಬ ಬಗ್ಗೆ ಫೋಟೋ ಒಂದನ್ನು ಟ್ವಿಟ್​ರ್​ನಲ್ಲಿ ಶೇರ್​ ಮಾಡಿದ್ದು, ಇದೀಗ ಸಕತ್​ Read more…

ಮಣಿಪಾಲದಲ್ಲಿರುವ ಸರ್ವ ಧರ್ಮ ಸಮನ್ವಯ ಸಾರುವ ವೇಣುಗೋಪಾಲ…!

ಮಣಿಪಾಲದಲ್ಲಿರುವ ವೇಣುಗೋಪಾಲ ದೇವಸ್ಥಾನ ಸರ್ವ ಧರ್ಮ ಸಮನ್ವಯವನ್ನು ಸಾರುವಂತದ್ದು. ಇಲ್ಲಿಗೆ ಭೇಟಿ ನೀಡುವವರು ಅಚ್ಚರಿಯಿಂದ ಕಣ್ಣರಳಿಸಿ ನೋಡುವುದು ದೇವಾಲಯ ಆಕೃತಿಯನ್ನು. ಮೇಲಿನಿಂದ ಕಾಣಲು ಚರ್ಚ್‌ ನಂತೆ, ಹೊರಗಿನಿಂದ ಮಸೀದಿಯಂತೆ Read more…

ರುಚಿಕರವಾದ ಲೆಮನ್ ರೈಸ್ ಮಾಡುವ ವಿಧಾನ

ಬೆಳಗಿನ ತಿಂಡಿಗೆ ಕೆಲವರಿಗೆ ರೈಸ್ ಬಾತ್ ಬೇಕೆ ಬೇಕು. ಅದರಲ್ಲೂ ಲೆಮನ್ ರೈಸ್ ಇದ್ದರೆ ಕೇಳಬೇಕೆ….? ಇಲ್ಲಿ ರುಚಿಕರವಾಗಿ ಲೆಮನ್ ರೈಸ್ ಮಾಡುವ ವಿಧಾನ ಇದೆ ಟ್ರೈ ಮಾಡಿ. Read more…

ದಿನಕ್ಕೆ ಎಷ್ಟು ಬಾರಿ ʼಮುಖʼ ತೊಳೆಯಬೇಕು…? ಇಲ್ಲಿದೆ ಮಾಹಿತಿ

ಸೌಂದರ್ಯ ಪ್ರತಿಫಲಿಸುವುದು ಮುಖದಿಂದಲೇ ತಾನೇ. ನಿಮ್ಮದು ಒಣ ತ್ವಚೆ ಅಥವಾ ಎಣ್ಣೆ ತ್ವಚೆಯಾಗಿರಲಿ, ಎಷ್ಟು ಬಾರಿ ನೀವು ಮುಖ ತೊಳೆಯುತ್ತೀರಿ ಎಂಬುದರ ಅಧಾರದ ಮೇಲೆ ನಿಮ್ಮ ಸೌಂದರ್ಯದ ಗುಟ್ಟು Read more…

ಹೊಟ್ಟೆಯಲ್ಲಿ ಜಂತು ಹುಳುಗಳ ಉಪಟಳವೇ….?

ಮಕ್ಕಳಲ್ಲಿ ಹೊಟ್ಟೆಯ ಜಂತು ಹುಳುಗಳ ಸಮಸ್ಯೆ ಕಾಣಿಸುವುದು ಸಾಮಾನ್ಯ. ಹಸಿವಾಗದೆ ಇರುವುದು, ಯಾವಾಗಲೂ ಹೊಟ್ಟೆ ತುಂಬಿದ ಹಾಗೆ ಇರುವುದು, ಗ್ಯಾಸ್ಟ್ರಿಕ್ ಆಗುವುದು, ವಾಂತಿ ಆಗುವುದು, ವಾಕರಿಕೆ ಬರುವುದು, ಮಲದ್ವಾರ Read more…

ನಿಮ್ಮ ರಕ್ತ ಶುದ್ಧಿಯಾಗಲು ಸೇವಿಸಿ ಈ ಮನೆ ಮದ್ದು

ನಮ್ಮ ದೇಹದಲ್ಲಿನ ರಕ್ತ ಶುದ್ಧಿ ಆಗದಿದ್ದರೆ ಸಾಕಷ್ಟು ರೋಗಗಳು ಬರುವ ಸಾಧ್ಯತೆ ಇರುತ್ತದೆ. ಇದರಿಂದ ಮೊಡವೆ ಸಮಸ್ಯೆ ಕೂಡ ಕಾಡುತ್ತದೆ. ಆಗಾಗ ನಮ್ಮ ರಕ್ತ ಶುದ್ಧಿಕರಣಗೊಳಿಸಿಕೊಂಡರೆ ಕಾಯಿಲೆಗಳಿಂದ ದೂರವಾಗಬಹುದು. Read more…

ʼಆರೋಗ್ಯʼ ಹಾಗೂ ಸಂತೋಷಕ್ಕೆ ಪ್ರತಿ ದಿನ ಬೆಳಿಗ್ಗೆ ಮಾಡಿ ಈ ಕೆಲಸ

ಉತ್ತಮ ಆರೋಗ್ಯ ಹಾಗೂ ಮಾನಸಿಕ ಸಂತೋಷಕ್ಕೆ ವ್ಯಾಯಾಮ ಬಹಳ ಮುಖ್ಯ. ವ್ಯಾಯಾಮವನ್ನು ದಿನದ ಯಾವ ಸಮಯದಲ್ಲಾದ್ರೂ ಮಾಡಬಹುದು. ಆದ್ರೆ ಬೆಳಿಗ್ಗೆ ಮಾಡುವ ವ್ಯಾಯಾಮಕ್ಕೆ ವಿಶೇಷತೆಗಳಿವೆ. ಕೆಲವೊಂದು ವ್ಯಾಯಾಮಗಳನ್ನು ಬೆಳಿಗ್ಗೆ Read more…

ನೀವೂ ರಾತ್ರಿ ಮಲಗುವ ಮುನ್ನ ಸ್ನಾನ ಮಾಡ್ತೀರಾ…?

ನೈರ್ಮಲ್ಯದ ದೃಷ್ಟಿಯಿಂದ ಒಂದೇ ಅಲ್ಲ ಆರೋಗ್ಯದ ದೃಷ್ಟಿಯಿಂದಲೂ ಸ್ನಾನ ಒಳ್ಳೆಯದು. ಪ್ರತಿಯೊಬ್ಬರೂ ಪ್ರತಿ ದಿನ ಸ್ನಾನ ಮಾಡಬೇಕು. ಸ್ನಾನದ ವಿಚಾರದಲ್ಲಿ ಆಲೋಚನೆಗಳು ಬೇರೆ ಬೇರೆಯಾಗಿವೆ. ಕೆಲವರು ಬೆಳಿಗ್ಗೆ ಸ್ನಾನ Read more…

ಬಿಸಿ ಬಿಸಿ ನೀರು ದೋಸೆ ಮಾಡಿ ಸವಿಯಿರಿ

ಬೆಳಿಗ್ಗೆ ತಿಂಡಿ ಏನು ಮಾಡುವುದು ಎಂದು ಯೋಚಿಸುತ್ತಿದ್ದೀರಾ…? ಇಲ್ಲಿ ರುಚಿಯಾದ ನೀರು ದೋಸೆ ಮಾಡುವ ವಿಧಾನ ಇದೆ ನೋಡಿ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: 2 ಲೋಟ -ಅಕ್ಕಿ, Read more…

‘ಬ್ರೇಕ್​ ಫಾಸ್ಟ್’ ಜೊತೆ ಇದನ್ನ ಸೇರಿಸೋಕೆ ಮರೆಯದಿರಿ

ಆರೋಗ್ಯವಂತ ದೇಹ ಬೇಕು ಅನ್ನೋ ಆಸೆ ಯಾರಿಗೆ ಇರೋದಿಲ್ಲ ಹೇಳಿ. ಉತ್ತಮ ದೇಹಕ್ಕಾಗಿ ನೀವು ಎಷ್ಟೇ ವ್ಯಾಯಾಮ ಮಾಡಿದ್ರೂ ಸಹ ಅದರೊಟ್ಟಿಗೆ ಉತ್ತಮ ಆಹಾರ ಶೈಲಿಯೂ ಅತ್ಯಗತ್ಯ. ಅದರಲ್ಲೂ Read more…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ʼಅಂಜೂರʼಸೇವನೆ ಶ್ರೇಷ್ಠ, ಯಾಕೆ ಗೊತ್ತಾ…..?

ಅಂಜೂರ ಹಣ್ಣಿನ ಪ್ರಯೋಜನಗಳ ಬಗ್ಗೆ ತಿಳಿದವರು ಬಹಳ ಕಡಿಮೆ. ವಿಟಮಿನ್‌ಗಳು, ಫೈಬರ್, ಎಂಟಿ ಓಕ್ಸಿಡೆಂಟ್‌ಗಳು ಮುಂತಾದ ಅನೇಕ ಪೌಷ್ಟಿಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಖಾಲಿ ಹೊಟ್ಟೆಯಲ್ಲಿ ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ Read more…

BREAKING NEWS: ಹಾಸನ ಜಿಲ್ಲೆಯ ಹಲವೆಡೆ ಭೂಕಂಪನ

ಹಾಸನ: ಹಾಸನ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕಂಪನವಾಗಿದೆ. ಅರಕಲಗೂಡು ತಾಲೂಕಿನ ಹಣೆಮಾರನಹಳ್ಳಿ, ಕಾರಹಳ್ಳಿ, ಮುದ್ದನಹಳ್ಳಿಯಲ್ಲಿ ಬೆಳಗಿನಜಾವ 4.38ಕ್ಕೆ ಭೂಕಂಪನವಾಗಿದೆ. ಹಾಸನ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ಅರಕಲಗೂಡು ತಾಲೂಕಿನ Read more…

ಬೆಳಗೆದ್ದು ಯಾರ ಮುಖ ನೋಡಿದ್ರೆ ದಿನ ಚೆನ್ನಾಗಿರುತ್ತೆ ಗೊತ್ತಾ…?

ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ Read more…

ಮುಂಜಾನೆ ಸೇವಿಸದಿರಿ ಈ ಪದಾರ್ಥ

ಕೆಲವರು ತಿನ್ನಲು ಟೈಮ್ ನೋಡುವುದಿಲ್ಲ. ಯಾವಾಗ ಮನಸ್ಸು ಬರುತ್ತದೋ ಆಗ ತಿನ್ನಲು ಮುಂದಾಗುತ್ತಾರೆ. ಕೆಲವೊಮ್ಮೆ ಏನು ತಿನ್ನುತ್ತಿದ್ದೇವೆ ಎಂಬುದರತ್ತಲು ಗಮನ ಹರಿಸುವುದಿಲ್ಲ. ಈ ಅಭ್ಯಾಸದಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. Read more…

ಮಲಗುವ ಮುನ್ನ ದಿಂಬಿನ ಕೆಳಗಿರಲಿ ಈ ‘ವಸ್ತು’

ಸುಖ ನಿದ್ರೆ ಎಲ್ಲರಿಗೂ ಒಲಿಯುವಂತಹದ್ದಲ್ಲ. ರಾತ್ರಿ ಪೂರ್ತಿ ಸುಖವಾಗಿ ನಿದ್ದೆ ಮಾಡುವುದು ಒಂದು ವರ ಎಂದ್ರೆ ತಪ್ಪಾಗಲಾರದು. ಕೆಲವರು ನಿದ್ದೆ ಮಾತ್ರೆ ಸೇವಿಸ್ತಾರೆ. ಒಳ್ಳೆಯ ನಿದ್ದೆ ಬಂದಲ್ಲಿ ಮಾತ್ರ Read more…

ನಟಿ ಮಲೈಕಾ ಅರೋರಾ ಬೆಳಗ್ಗೆ ಎದ್ದ ತಕ್ಷಣ ಮಾಡ್ತಾರೆ ಈ ಕೆಲಸ, 48ನೇ ವಯಸ್ಸಿನಲ್ಲೂ ಫಿಟ್‌ ಆಗಿರಲು ಇದೇ ಅಂತೆ ಕಾರಣ……!

ಬಾಲಿವುಡ್ ನಟಿ ಮಲೈಕಾ ಅರೋರಾ ತಮ್ಮ ಫಿಟ್ನೆಸ್ ಕಾರಣಕ್ಕೆ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. 48ನೇ ವಯಸ್ಸಿನಲ್ಲೂ ಸಿಕ್ಕಾಪಟ್ಟೆ ಫಿಟ್‌ ಆಗಿದ್ದಾರೆ ಈ ನಟಿ. ಇದಕ್ಕಾಗಿ ಜಿಮ್‌ನಲ್ಲಿ ಸಾಕಷ್ಟು ಬೆವರು ಹರಿಸ್ತಾರೆ Read more…

ʼಗ್ಯಾಸ್ಟ್ರಿಕ್ʼ ಸಮಸ್ಯೆಗೆ ಇಲ್ಲಿದೆ ಸೂಪರ್ ಮನೆ ಮದ್ದು

ವಿಪರೀತ ಖಾರ ಇರುವ ಆಹಾರವನ್ನು ಸೇವಿಸಿದಾಗ ಅಥವಾ ಮಾಂಸಾಹಾರವನ್ನು ತಿಂದಾಗ ಅದು ಸರಿಯಾಗಿ ಜೀರ್ಣವಾಗದೆ ಹೊಟ್ಟೆಯುಬ್ಬರ ಕಾಣಿಸಿಕೊಳ್ಳುತ್ತದೆ. ಇದನ್ನು ಗ್ಯಾಸ್ಟ್ರಿಕ್ ಎಂದೂ ಕರೆಯುತ್ತೇವೆ. ಮನೆ ಮದ್ದಿನ ಮೂಲಕ ಗ್ಯಾಸ್ಟ್ರಿಕ್ Read more…

ರಾಗಿ ‘ದೋಸೆ’ ಹೀಗೆ ಮಾಡಿ ನೋಡಿ

ಬೆಳಿಗ್ಗೆ ಏನು ತಿಂಡಿ ಮಾಡಲಿ ಎಂದು ತಲೆ ಕೆರೆದುಕೊಳ್ಳುವವರಿಗೆ  ಇಲ್ಲಿದೆ ಒಂದು ಸುಲಭವಾದ ರೆಸಿಪಿ. ಥಟ್ಟಂತ ರೆಡಿಯಾಗುವ ಈ ದೋಸೆ ಮಾಡುವುದಕ್ಕೂ ಸುಲಭ, ದೇಹಕ್ಕೂ ಹಿತಕರ. ಕಡಿಮೆ ಸಾಮಾಗ್ರಿಯಲ್ಲಿ Read more…

ಯಾವ ಸಮಯದಲ್ಲಿ ಹಾಲು ಕುಡಿಯುವುದು ಸೂಕ್ತ ಗೊತ್ತಾ……?

ಹಾಲು ಒಂದು ಸಂಪೂರ್ಣ ಆಹಾರ. ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಹಾಲು ಆರೋಗ್ಯಕರ ಪಾನೀಯ. ಆದ್ರೆ ಯಾವ ಸಮಯದಲ್ಲಿ ಹಾಲು ಕುಡಿದ್ರೆ ಹೆಚ್ಚು ಲಾಭದಾಯಕ ಅನ್ನೋ ಅನುಮಾನ ಎಲ್ಲರಲ್ಲೂ ಇದೆ. Read more…

ತಟ್ಟೆ ಇಡ್ಲಿ ನೀವೂ ಒಮ್ಮೆ ಟ್ರೈ ಮಾಡಿ ನೋಡಿ

ತಟ್ಟೆ ಇಡ್ಲಿ ರುಚಿಯ ಸವಿದವರೆ ಬಲ್ಲ. ರುಚಿಕರವಾದ ತಟ್ಟೆ ಇಡ್ಲಿಯನ್ನು ನೀವು ಮನೆಯಲ್ಲಿಯೇ ಮಾಡಬಹುದು. ಅಕ್ಕಿ, ಉದ್ದಿನ ಬೇಳೆಯ ಸರಿಯಾದ ಮಿಶ್ರಣದಿಂದ ತಟ್ಟೆ ಇಡ್ಲಿಯನ್ನು ಸುಲಭವಾಗಿ ತಯಾರಿಸಬಹುದು. ಇಡ್ಲಿ Read more…

ಬೆಳಗ್ಗೆ ಎದ್ದ ತಕ್ಷಣ ಈ ‘ಕೆಲಸ’ ಮಾಡಬೇಡಿ

ದಿನದ ಆರಂಭ ಶುಭವಾಗಿದ್ದರೆ ದಿನಪೂರ್ತಿ ಸಂತೋಷ, ಉತ್ಸಾಹ ಮನೆ ಮಾಡಿರುತ್ತದೆ. ಮಾಡಿದ ಕೆಲಸಕ್ಕೆ ತಕ್ಕ ಫಲ ಪ್ರಾಪ್ತಿಯಾಗುತ್ತದೆ. ಹಾಗಾಗಿ ದಿನದ ಆರಂಭದಲ್ಲಿ ಶುಭ ಕೆಲಸಗಳನ್ನು ಮಾಡಬೇಕು. ಬೆಳಿಗ್ಗೆ ಮಂಗಳಕರ Read more…

ಬೆಳಗ್ಗೆ ವೈರಸ್ ಅಟ್ಯಾಕ್ ಆದ್ರೆ ಎಷ್ಟು ಅಪಾಯಕಾರಿ ಗೊತ್ತಾ….?

  ಸೋಂಕು ಅನ್ನೋದು ಎಲ್ಲಿ ಹೇಗೆ ತಗುಲುತ್ತೆ ಅನ್ನೋದೇ ಗೊತ್ತಾಗಲ್ಲ. ಅದ್ರಲ್ಲೂ ಬೆಳಗ್ಗೆ ನಿಮ್ಮ ಮೇಲೆ ವೈರಸ್ ಅಟ್ಯಾಕ್ ಮಾಡಿದ್ರೆ ಅಪಾಯ ಇನ್ನೂ ಹೆಚ್ಚು. ಉಳಿದ ಸಮಯಕ್ಕಿಂತ ಬೆಳಗ್ಗೆ Read more…

‘ರೋಗ ನಿರೋಧಕ’ ಶಕ್ತಿ ಹೆಚ್ಚಿಸಲು ಹೀಗೆ ಮಾಡಿ

ಪದೇ ಪದೇ ಕಾಡುವ ಶೀತ, ಕೆಮ್ಮು ನಿಮ್ಮಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾದುದನ್ನು ತೋರಿಸುತ್ತದೆ. ಇದಕ್ಕಾಗಿ ಪ್ರತಿ ಬಾರಿ ಔಷಧದ ಮೊರೆ ಹೋಗಬೇಕಿಲ್ಲ. ಮನೆಯಲ್ಲಿ ಸಿಗುವ ವಸ್ತುಗಳಿಂದ ನಿಮ್ಮ ಅರೋಗ್ಯ Read more…

ತೂಕ ಇಳಿಸಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

ತೂಕ ಜಾಸ್ತಿ ಅಂತ ಚಿಂತೆ ಮಾಡೋ ಬದಲು ತೂಕ ಕಡಿಮೆ ಮಾಡಿಕೊಳ್ಳೋದು ಒಳ್ಳೇದು. ಬೊಜ್ಜು ಕರಗಿಸಲು ಇಲ್ಲಿದೆ ಸರಳ  ವಿಧಾನ. ಕೆಲವೊಮ್ಮೆ ನಾವು  ಮಾಡುವ ಡಯಟ್ ಕೂಡ ಯಾವುದೇ Read more…

ದೀಪಾವಳಿ ಹಬ್ಬದ ದಿನ ಅವಶ್ಯಕವಾಗಿ ಮಾಡಿ ಈ ಕೆಲಸ

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ದೀಪಾವಳಿಯಂದು ತಾಯಿ ಲಕ್ಷ್ಮಿ ಪೂಜೆ ಮಾಡಲಾಗುತ್ತದೆ. ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಭಕ್ತರು ನಿರಂತರ ಪ್ರಯತ್ನ ನಡೆಸುತ್ತಾರೆ. ಸದಾ ಮನೆಯಲ್ಲಿ ಲಕ್ಷ್ಮಿ ನೆಲೆಸಬೇಕೆನ್ನುವವರು Read more…

ಕಾಡುವ ಮುಖದ ರಂಧ್ರದ ಸಮಸ್ಯೆಗೆ ಇಲ್ಲಿದೆ ಪರಿಹಾರ

ಹೆಣ್ಣು ಗಂಡೆಂಬ ಬೇಧವಿಲ್ಲದೆ ಎಲ್ಲರನ್ನೂ ಕಾಡುವ ಸಮಸ್ಯೆ ಎಂದರೆ ಮುಖದ ಮೇಲಿನ ರಂಧ್ರಗಳು. ಇದನ್ನು ಹೋಗಲಾಡಿಸುವ ಸರಳ ಉಪಾಯಗಳನ್ನು ನೋಡೋಣ. ಅರ್ಧ ಸೌತೆಕಾಯಿಯನ್ನು ಸಣ್ಣದಾಗಿ ಕತ್ತರಿಸಿ ರುಬ್ಬಿ. ಇದಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...