alex Certify Mother | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಮ್ಮಗನ ನಮಗೆ ಕೊಡಿ ಎಂದು ಸುಪ್ರೀಂ ಕೋರ್ಟ್ ಮೊರೆ ಹೋದ ಟೆಕ್ಕಿ ಅತುಲ್ ಸುಭಾಷ್ ತಾಯಿ

ನವದೆಹಲಿ: ಪತ್ನಿಯ ಕಾಟ ತಾಳದೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಟೆಕ್ಕಿ ಆತುಲ್ ಸುಭಾಷ್ ಅವರ ತಾಯಿ, ತಮ್ಮ ಮೊಮ್ಮಗನನ್ನು ನಮ್ಮ ಸುಪರ್ದಿಗೆ ಕೊಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. Read more…

BREAKING NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: 2 ತಿಂಗಳ ಹೆಣ್ಣುಮಗುವನ್ನು ಕೆರೆಗೆ ಎಸೆದ ತಾಯಿ!

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಹುಟ್ಟಿದ ಶಿಶುವನ್ನೇ ತಾಯಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹೆತ್ತ ಕಂದಮ್ಮನನ್ನೇ ತಾಯಿಯೊಬ್ಬಳು Read more…

ತಾಯಿ ಬೆನ್ನಿನ ಮೇಲೆ ಸವಾರಿ ಮಾಡಿದ ಪುಟ್ಟ ಜಿರಾಫೆ; ಕ್ಯೂಟ್‌ ‌ʼವಿಡಿಯೋ ವೈರಲ್ʼ

ಪ್ರಾಣಿ ಪ್ರಪಂಚದ ವೀಡಿಯೊಗಳು ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಲೇ ಇರುತ್ತವೆ, ಇದನ್ನು ಜನರು ಸಹ ವೀಕ್ಷಿಸಲು ಇಷ್ಟಪಡುತ್ತಾರೆ. ಅದರಲ್ಲೂ ತಾಯಿ ಮತ್ತು ಮಗುವಿಗೆ ಸಂಬಂಧಿಸಿದ ವಿಡಿಯೋಗಳು ಜನರ Read more…

BIG NEWS: ಬೆಳಗಾವಿಯಲ್ಲಿ ಬಾಣಂತಿ ಹಾಗೂ ಶಿಶುಗಳ ಸಾವು ಪ್ರಕರಣ: ತನಿಖೆಯ ಭರವಸೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬಳ್ಳಾರಿ ಬಳಿಕ ಬೆಳಗಾವಿ ಜಿಲ್ಲೆಯಲ್ಲಿಯೂ ಬಾಣಂತಿಯರು ಹಾಗೂ ಶಿಶುಗಳ ಸಾವು ಘಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪ್ರಕರಣದ ತನಿಖೆಗೆ ಮುಂದಾಗಿದೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು Read more…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರ ಜಿಲ್ಲೆಯಲ್ಲೇ ಪೌಷ್ಠಿಕ ಆಹಾರದ ಸಮಸ್ಯೆ: ಬೆಳಗಾವಿಯಲ್ಲಿ ಬಾಣಂತಿಯರು, ಶಿಶುಗಳ ಸಾವಿನ ಬಗ್ಗೆ ತನಿಖೆಯಾಗಬೇಕು: ಯತ್ನಾಳ್ ಆಗ್ರಹ

ಬೆಳಗಾವಿ: ಬಳ್ಳಾರಿ ಬಳಿಕ ಬೆಳಗಾವಿ ಜಿಲ್ಲೆಯಲ್ಲಿಯೂ ಬಾಣಂತಿಯರು ಹಾಗೂ ಶಿಶುಗಳ ಸರಣಿ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರು ಹಾಗೂ 322 ಶಿಶುಗಳು Read more…

Shocking: ಫೋನ್ ಖರೀದಿಗೆ ಹಣ ನಿರಾಕರಣೆ; ಕತ್ತಿಯಿಂದ ತಾಯಿಗೆ ಬೆದರಿಕೆ ಹಾಕಿದ ಬಾಲಕ

ಫೋನ್ ಖರೀದಿಸಲು 10,000 ರೂಪಾಯಿ ನೀಡಲು ನಿರಾಕರಿಸಿದ ಕಾರಣಕ್ಕೆ 17 ವರ್ಷದ ಬಾಲಕನೊಬ್ಬ ತನ್ನ ತಾಯಿಗೆ ಕತ್ತಿಯಿಂದ ಬೆದರಿಕೆ ಹಾಕಿದ್ದಾನೆ. ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಭಾನುವಾರ ಸಂಜೆ Read more…

15 ಸಾವಿರಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ತಾಯಿ ವಿರುದ್ಧದ ಪ್ರಕರಣ ರದ್ದು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ 15 ಸಾವಿರ ರೂ.ಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ್ದ ತಾಯಿ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಿದೆ. ಆರ್ಥಿಕ ಸಂಕಷ್ಟದಿಂದ Read more…

BIG NEWS: ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಹಾಕಿದ ದುಷ್ಕರ್ಮಿ: ಪ್ರಕರಣ ದಾಖಲು

ಬೆಂಗಳೂರು: ಕನ್ನಡ ಕಿರುತೆರೆ ಖ್ಯಾತ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ದೀಪಿಕಾ ದಾಸ್ ತಾಯಿಗೆ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ದೀಪಿಕಾ ದಾಸ್ ತಾಯಿ ಪದ್ಮಲತಾ Read more…

ತಾಯಿಯಾಗಲು ಸರಿಯಾದ ಸಮಯ ಯಾವುದು ಗೊತ್ತಾ…..?

ತಾಯ್ತನ ಪ್ರತಿ ಮಹಿಳೆಯ ಕನಸು. ಮಹಿಳೆಗೆ ಇದು ಅತ್ಯಂತ ಸುಂದರ ಅನುಭವ. ಕುಟುಂಬಸ್ಥರು ಮನೆಗೆ ಬರುವ ಅತಿಥಿಯನ್ನು ಪ್ರೀತಿಯಿಂದ ಸ್ವಾಗತಿಸುತ್ತಾರೆ. ಮಗು ಮನೆಯ ವಾತಾವರಣವನ್ನು ಬದಲಾಯಿಸುತ್ತದೆ. ಈ ಖುಷಿ, Read more…

‘ಅವರು ಮಹಾರಾಷ್ಟ್ರ ಸಿಎಂ ಆಗ್ತಾರೆ’: ಮಹಾಯುತಿ ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ ತಾಯಿ ಪ್ರತಿಕ್ರಿಯೆ

ಮುಂಬೈ: 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಫುಲ್ಲ ಗುಡಾಧೆ(ಕಾಂಗ್ರೆಸ್) ವಿರುದ್ಧ ದೇವೇಂದ್ರ ಫಡ್ನವಿಸ್(ಬಿಜೆಪಿ) ನಿರ್ಣಾಯಕ ಗೆಲುವು ಸಾಧಿಸುವುದರೊಂದಿಗೆ ನಾಗ್ಪುರ ನೈಋತ್ಯ ಕೇಸರಿ ಭದ್ರಕೋಟೆಯಾಗಿ ಉಳಿದಿದೆ. ಮಹಾಯುತಿ ಮೈತ್ರಿಕೂಟವು ಸರ್ಕಾರ Read more…

ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪುತ್ರನ ಕೊಲೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 14 ವರ್ಷದ ಬಾಲಕ ವಿಠಲನ ಸಾವು ಹೊಸ ತಿರುವು ಪಡೆದುಕೊಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿದ್ದ ಪುತ್ರನನ್ನು ತಾಯಿಯೇ Read more…

ಶಿಕ್ಷಕ – ಪೋಷಕರ ಮಾರಾಮಾರಿ; ಚಪ್ಪಲಿಯಿಂದ ಥಳಿಸಿದ ಮಹಿಳೆಯರು | Video

ಮುಜಾಫರ್‌ನಗರ: ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಖಾಸಗಿ ಶಾಲೆಯೊಂದರ ಪಿಟಿ ಶಿಕ್ಷಕನನ್ನು ವಿದ್ಯಾರ್ಥಿಯ ತಾಯಿ ಮತ್ತು ಸಹೋದರಿ ಶೂಗಳಿಂದ ಥಳಿಸಿರುವ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

ಲಕ್ಷ್ಮಿ ಒಲಿಯಬೇಕೆಂದ್ರೆ ಸಂಜೆ ವೇಳೆ ಅವಶ್ಯವಾಗಿ ಮಾಡಿ ಈ ಕೆಲಸ

ತಾಯಿ ಲಕ್ಷ್ಮಿ ವೈಭವ ಹಾಗೂ ಖ್ಯಾತಿಯ ದೇವತೆ. ತಾಯಿ ಲಕ್ಷ್ಮಿಯನ್ನು ಮೆಚ್ಚಿಸಲು ಭಕ್ತರು ಸಾಕಷ್ಟು ಪ್ರಯತ್ನ ಮಾಡ್ತಾರೆ. ಪೂಜೆ, ಆರಾಧನೆ, ವೃತ ಮಾಡ್ತಾರೆ. ಇಷ್ಟಾದ್ರೂ ತಾಯಿ ಲಕ್ಷ್ಮಿ ಅನೇಕರಿಗೆ Read more…

BREAKING : ಪತಿ ಸಾವಿನಿಂದ ಮನನೊಂದು ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ.!

ಚಿತ್ರದುರ್ಗ: ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಗೀತಾ (45) ಹಾಗೂ Read more…

ರಕ್ತದೊತ್ತಡ ನಿಯಂತ್ರಿಸುತ್ತೆ ಸ್ತನ್ಯ ಪಾನ

ಫಿಗರ್ ಹಾಳಾಗುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ಸ್ತನ್ಯಪಾನ ಮಾಡಿಸಲು ಹಿಂದೇಟು ಹಾಕ್ತಾರೆ. ಆದ್ರೆ ಈ ಸುದ್ದಿ ಓದಿದ ನಂತ್ರ ಯಾವುದೇ ಮುಜುಗರವಿಲ್ಲದೇ ಸ್ತನ್ಯಪಾನ ಮಾಡಿಸ್ತಾರೆ. ಸ್ತನ್ಯಪಾನದ ಬಗ್ಗೆ Read more…

BREAKING NEWS: ನಾಪತ್ತೆಯಾಗಿದ್ದ ತಾಯಿ-ಮಗ ಕೆರೆಯಲ್ಲಿ ಶವವಾಗಿ ಪತ್ತೆ

ತುಮಕೂರು: ಮೂರು ದಿನಗಳಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆಯಲ್ಲಿ ನಡೆದಿದೆ. ಒರೆಗೆರೆಹಳ್ಳಿ ಶಶಿಕಲಾ (30) ಹಾಗೂ 6 ವರ್ಷದ Read more…

BIG NEWS: ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿಯ ಕೆರೆಯಲ್ಲಿ ನಡೆದಿದೆ. ಕವಿತಾ ಬಸಂತ್ Read more…

BIG NEWS: ಮೂರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕಲಬುರಗಿ: ಪತಿ-ಪತ್ನಿ ನಡುವಿನ ವೈಮನಸ್ಯಕ್ಕೆ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ನಡೆದಿದೆ. 30 Read more…

ನಟ ಸುದೀಪ್ ತಾಯಿ ಸರೋಜಾ ಅಂತ್ಯಕ್ರಿಯೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರ ಅಂತ್ಯಕ್ರಿಯೆ ಇಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನೆರವೇರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ Read more…

BREAKING NEWS: ನಟ ಕಿಚ್ಚ ಸುದೀಪ್ ಗೆ ಮಾತೃವಿಯೋಗ

ಬೆಂಗಳೂರು: ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. Read more…

BREAKING NEWS: ಬಟ್ಟೆ ತೊಳೆಯಲು ಹೋದಾಗ ದುರಂತ: ಕಾಲುವೆ ನೀರಿನಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ರಾಯಚೂರು: ಬಟ್ಟೆ ತೊಳೆಯಲು ಹೋದಾಗ ದುರಂತವೊಂದು ಸಂಭವಿಸಿದ್ದು, ತಾಯಿ ಹಾಗೂ ಮಗಳು ನದಿ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಹತ್ಯೆಗೈದ ತಾಯಿ

ರಾಮನಗರ: ಅಕ್ರಮ ಸಂಬಂಧಕ್ಕೆ ಪುಟ್ಟಮಕ್ಕಳು ಅಡ್ಡಿಯಾದರೆಂದು ಪ್ರಿಯಕರನ ಜೊತೆ ಸೇರಿ ತಾಯಿಯೇ ಹೆತ್ತ ಮಕ್ಕಳಿಬ್ಬರನ್ನು ಹತ್ಯೆಗೈದಿರುವ ಅಮಾನುಷ ಘಟನೆ ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ನಡೆದಿದೆ. ಸ್ವೀಟಿ ಹಾಗೂ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಕುಣಿಗಲ್ ತಾಲೂಕು Read more…

GOOD NEWS: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ಯಿಂದಾಗಿ ಹಲವು ಬಡ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮೀ ಹಣದಿಂದ ಫ್ರಿಜ್ಡ್, ವಾಷಿಮ್ಗ್ ಮಷಿನ್, ಒಡವೆ, Read more…

BREAKING: ಅಪರಿಚಿತ ವಾಹನ ಡಿಕ್ಕಿಯಾಗಿ ತಾಯಿ, ಮಗ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48) Read more…

BIG NEWS: ಕ್ರಿಕೆಟಿಗ ಸಲೀಲ್ ಅಂಕೋಲಾ ತಾಯಿಯ ಬರ್ಬರ ಹತ್ಯೆ; ಕತ್ತು ಸೀಳಿದ ರೀತಿಯಲ್ಲಿ ಶವ ಪತ್ತೆ

ಪುಣೆ: ಮಾಜಿ ಕ್ರಿಕೆಟಿಗ, ನಟ ಸಲೀಲ್ ಅಂಕೋಲಾ ಅವರ ತಾಯಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಕತ್ತು ಸೀಳಿದ ರೀತಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಾಲಾ ಅಶೋಕ್ ಅಂಕೋಲಾ Read more…

ತಾಯಿ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ: ಜೀವನ ನಿರ್ವಹಣೆಗೆ ಹಣ ನೀಡಲು ಆದೇಶ

ಬೆಂಗಳೂರು: ಕಾಫಿ ಎಸ್ಟೇಟ್ ದಾನವಾಗಿ ಪಡೆದ ಬಳಿಕ ತಾಯಿಯ ಜೀವನ ನಿರ್ವಹಣೆ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ ಬೀಸಿದ್ದು, ತಾಯಿಯ ಜೀವನ ನಿರ್ವಹಣೆಗೆ ಹಣ ನೀಡುವಂತೆ ಆದೇಶಿಸಿದೆ. 85 Read more…

SHOCKING: ತಾಯಿಯನ್ನೇ ಕೊಂದು ಮೆದುಳು, ಹೃದಯ, ಮೂತ್ರಪಿಂಡ, ಕರುಳು ಬೇಯಿಸಿ ತಿಂದ ನರಭಕ್ಷಕ ಪುತ್ರನಿಗೆ ಗಲ್ಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಮುಂಬೈ: 2017ರಲ್ಲಿ ತನ್ನ ತಾಯಿಯನ್ನು ಕೊಂದು ಆಕೆಯ ದೇಹದ ಕೆಲವು ಭಾಗಗಳನ್ನು ತಿಂದ ಆರೋಪದಲ್ಲಿ ಸುನೀಲ್ ಕುಚ್ಕೊರವಿ ಎಂಬ ವ್ಯಕ್ತಿಗೆ ಕೊಲ್ಹಾಪುರ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಬಾಂಬೆ Read more…

BREAKING: 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: 17 ತಿಂಗಳ ಮಗುವಿನ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ. ಗಾಯತ್ರಿ ವಾಗಮೋರೆ (26) 17 ತಿಂಗಳ ಕಂದಮ್ಮ Read more…

SHOCKING NEWS: ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟು ಹಾಕಿದ ದುರುಳ ಮಕ್ಕಳು

ಅಗರ್ತಲಾ: ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿಹಾಕಿದ ಇಬ್ಬರು ಮಕ್ಕಳು ಆಕೆಯನ್ನು ಸಜೀವವಾಗಿ ದಹಿಸಿರುವ ಹೃದಯವಿದ್ರಾವಕ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. ಕೌಟುಂಬಿಕ ಕಲಹಕ್ಕೆ ಕ್ರೂರ ಮಕ್ಕಳು ಹೆತ್ತ ತಾಯಿಯನ್ನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...