alex Certify Mother | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಅಮ್ಮನೊಂದಿಗೆ ಚಿನ್ನಾಟವಾಡುತ್ತಿರುವ ಮರಿ ಸಿಂಹದ ವಿಡಿಯೋ ವೈರಲ್

ಸಿಂಹದ ಮರಿಯೊಂದು ತನ್ನಮ್ಮನೊಂದಿಗೆ ಚಿನ್ನಾಟವಾಡುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹುಲ್ಲುಗಾವಲಿನ ಮಧ್ಯೆ ಸಿಂಹಿಣಿಯು ಮಲಗಿದ್ದು, ಅದರ ಸುತ್ತಲೂ ಮರಿಗಳು ಆಡುತ್ತಿರುವುದನ್ನು ಚಿತ್ರದಲ್ಲಿ ನೋಡಬಹುದಾಗಿದೆ. ತನ್ನ ತಾಯಿಯ Read more…

ʼಕೊರೊನಾʼ ಸೋಂಕಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟುಬಂದ ಮಗ…!

ಕೊರೊನಾ ಈಗ ವಿಲನ್ ಆಗಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ. ಕೊರೊನಾಗೆ ಚಿಕಿತ್ಸೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. Read more…

ʼಕೊರೊನಾʼ ಸಂಕಷ್ಟದ ಸಂದರ್ಭದಲ್ಲಿ ಹಣ ಗಳಿಕೆಗೆ ಇಲ್ಲಿದೆ ಅವಕಾಶ

ಕೊರೊನಾ ಸಂಕಷ್ಟದಲ್ಲಿ ಹೊಸ ಉದ್ಯೋಗ ಶುರು ಮಾಡುವ ಪ್ಲಾನ್ ನಲ್ಲಿದ್ದರೆ ಮದರ್ ಡೈರಿ ನಿಮಗೆ ಗಳಿಕೆಗೆ ಅವಕಾಶ ಮಾಡಿಕೊಡ್ತಿದೆ. ಮದರ್ ಡೈರಿ ಫ್ರ್ಯಾಂಚೈಸ್ ನೀಡುತ್ತಿದೆ. ಫ್ರ್ಯಾಂಚೈಸ್ ತೆಗೆದುಕೊಳ್ಳುವ ಮೂಲಕ Read more…

ಹೆತ್ತ ತಾಯಿಯನ್ನು ನಿರ್ಲಕ್ಷ ಮಾಡಿದ ಪುತ್ರನಿಗೆ ‘ಬಿಗ್ ಶಾಕ್’

ತನ್ನ ಹೆತ್ತ ತಾಯಿಯನ್ನು ನಿರ್ಲಕ್ಷ್ಯ ಮಾಡಿದ ಪುತ್ರನಿಗೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಇಂತಹುದೊಂದು ವಿಶೇಷ ಘಟನೆ ರಾಯಚೂರಿನಲ್ಲಿ ನಡೆದಿದ್ದು, ಪುತ್ರನಿಗೆ ಬಂದಿದ್ದ ಪಿತ್ರಾರ್ಜಿತ ಆಸ್ತಿಯನ್ನು Read more…

ಮಗನ ಪರಾರಿಗಾಗಿ 35 ಅಡಿ ಸುರಂಗ ತೋಡಿದ ತಾಯಿ

ಕೊಲೆ ಮಾಡಿ ಜೀವಾವಧಿ ಶಿಕ್ಷೆಗೆ ಗುರಿಯಾದ ತನ್ನ ಮಗನನ್ನು ಬಿಡಿಸಲು ತಾಯಿಯೊಬ್ಬಳು ಏಕಾಂಗಿಯಾಗಿ ಜೈಲಿನ ಪಕ್ಕ 35 ಅಡಿ ಸುರಂಗ ತೋಡಿದ ಘಟನೆ ಯುಕ್ರೇನ್ ನಲ್ಲಿ ನಡೆದಿದೆ.‌ ಆದರೆ, Read more…

ಆರೋಪಿ ಸಿಕ್ಕಿಬೀಳುತ್ತಿದ್ದಂತೆ ಪೊಲೀಸರೇ ಬೆಚ್ಚಿಬಿದ್ರು – ತಂಗಿಯನ್ನೇ ಪ್ರೀತಿಸಿದ್ದಕ್ಕೆ ಬುದ್ಧಿ ಮಾತು, ಮಗನಿಂದಲೇ ಘೋರ ಕೃತ್ಯ

ಮಂಡ್ಯದ ವಿದ್ಯಾನಗರ ಬಡಾವಣೆಯಲ್ಲಿ ಹಾಡಹಗಲೇ ಮಹಿಳೆಯೊಬ್ಬರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಮನು ಬಂಧಿತ ಆರೋಪಿ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ Read more…

ಮಳೆಯಲ್ಲಿ ಮುಳುಗುತ್ತಿದ್ದ ಮರಿಗಳನ್ನು ರಕ್ಷಿಸಿದ ಹೆಗ್ಗಣದ ವಿಡಿಯೋ ವೈರಲ್

ತಾಯಿ ಎಂಬ ಜೀವಿಯೇ ಹಾಗೆ. ಅದು ಯಾವುದೇ ಪ್ರಾಣಿಯೇ ಆಗಿರಲಿ, ತನ್ನ ಮರಿಗಳನ್ನು ಉಳಿಸಲು ತಾಯಿಯ ಜೀವ ಬಹಳ ಹವಣಿಸುತ್ತದೆ ಎಂಬುದು ನಮ್ಮೆಲ್ಲರಿಗೂ ತಿಳಿದ ವಿಚಾರ. ಭಾರೀ ಮಳೆ Read more…

ಕಲ್ಲೆದೆಯವರನ್ನೂ ಕರಗಿಸುತ್ತೆ ಈ ಹೃದಯವಿದ್ರಾವಕ ಚಿತ್ರದ ಹಿಂದಿನ ಕಥೆ

ತಾಯಿ – ಮಗನ ಪ್ರೀತಿ ಆಳವನ್ನು ಸಾರುವ ಹೃದಯ ವಿದ್ರಾವಕ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ಯಾಲಿಸ್ತೀನ್‌ನ ಸುವೈತಿ ಹೆಸರಿನ ಈ ಯುವಕ ಆಸ್ಪತ್ರೆಯ ಮರಣ ಶಯ್ಯೆಯಲ್ಲಿದ್ದ Read more…

ಮದುವೆಯಾಗಲಿರುವ ಮಗನಿಗೆ ಅಮ್ಮನಿಂದ ಬೇಳೆಕಾಳುಗಳ ಕ್ಲಾಸ್

ಬೇಳೆ ಕಾಳುಗಳಲ್ಲಿ ಹಲವು ವಿಧಗಳು ಇರುವ ಕಾರಣ ಅವುಗಳ ಹೆಸರನ್ನು ಸರಿಯಾಗಿ ಹೇಳುವುದು ಬಹಳ ಟ್ರಿಕ್ಕಿ ಅನಿಸುವುದು ಸಹಜ. ಇದೇನಿದ್ದರೂ ಪಾಕಪ್ರವೀಣ ಗೃಹಿಣಿಯರಿಗೆ ಅಥವಾ ಮಾಸ್ಟರ್‌ ಶೆಫ್‌ಗಳಿಗೆ ಮಾತ್ರವೇ Read more…

ಕೊರೊನಾ ಕಾರಣಕ್ಕೆ ಒಂದಾದ ತಾಯಿ – ಮಗ…!

ಹಲವರನ್ನು ಬಲಿ ಪಡೆದಿರುವ ಕೊರೊನಾ, ಇಂದಿಗೂ ಅನೇಕರನ್ನು ಕಾಡುತ್ತಿದ್ದು, ಜಗತ್ತಿನ ಹಿಡಿಶಾಪಕ್ಕೆ ಗುರಿಯಾಗಿದೆ. ಆದರೆ, ಅಪವಾದ ಎಂಬಂತೆ ಆಂಧ್ರಪ್ರದೇಶದಲ್ಲಿ 4 ವರ್ಷದ ಹಿಂದೆ ಬೇರ್ಪಟ್ಟಿದ್ದ ತಾಯಿ-ಮಗನನ್ನು ಒಂದುಗೂಡಿಸುವಲ್ಲಿ ಕೊರೊನಾ Read more…

ಸಿಎಂ ಯೋಗಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡ ಮಹಿಳೆಯರು..!

ಉತ್ತರ ಪ್ರದೇಶದ ರಾಜಧಾನಿ ಲಖನೌದ ಲೋಕ ಭವನ ಎದುರು ತಾಯಿ, ಮಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಭೂ ವಿವಾದದಿಂದ ಬೇಸತ್ತ ತಾಯಿ-ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಕರಣದಲ್ಲಿ Read more…

ಮೇಕೆ ಹಾಲು ಕುಡಿದು ಬೆಳೆಯುತ್ತಿದೆ ಅಮ್ಮನಿಗೆ ಬೇಡವಾದ ಚಿರತೆ ಮರಿ

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಅರಣ್ಯ ವಲಯದಲ್ಲಿ  ಕೆಲವು ದಿನಗಳ ಹಿಂದೆ ನಾಲ್ಕು ಚಿರತೆ ಮರಿಗಳು ಬಂದಿದ್ದವು. ಅಮ್ಮನಿಂದ ಬೇರ್ಪಟ್ಟಿದ್ದ ಚಿರತೆ ಮರಿಗಳನ್ನು ರಕ್ಷಿಸುವ ಹೊಣೆ ಅರಣ್ಯ ಇಲಾಖೆ Read more…

ಬಾಲಿವುಡ್ ಕಾಡ್ತಿದೆ ಕೊರೊನಾ ಸೋಂಕು: ಅನುಪಮ್ ಖೇರ್ ಕುಟುಂಬಕ್ಕೆ ವೈರಸ್

ಕೊರೊನಾ ಸದ್ಯ ಯಾರನ್ನೂ ಬಿಡ್ತಿಲ್ಲ. ಬಾಲಿವುಡ್ ಗೆ ಕೊರೊನಾ ಕಾಡ್ತಿದೆ. ಅಮಿತಾಬ್ ಬಚ್ಚನ್ ಮತ್ತು ಅವರ ಮಗ ಅಭಿಷೇಕ್ ಬಚ್ಚನ್ ಗೆ ಪಾಸಿಟಿವ್ ಬಂದ ನಂತ್ರ ನಟ ಅನುಪಮ್ Read more…

ಮದ್ಯ, ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿ ಮೇಲೆ ತಂದೆಯಿಂದಲೇ ಅತ್ಯಾಚಾರ: ಬೆತ್ತಲೆ ಫೋಟೋ ತೆಗೆಸಿಕೊಳ್ಳಲು ಬಲವಂತ – ಕೃತ್ಯಕ್ಕೆ ತಾಯಿಯ ಸಾಥ್..!

ಬೆಂಗಳೂರು: ಆಘಾತಕಾರಿ ಘಟನೆಯಲ್ಲಿ ವಿದ್ಯಾರ್ಥಿನಿ ಮೇಲೆ ಮಲತಂದೆಯೇ ನಿರಂತರ ಅತ್ಯಾಚಾರ ಎಸೆಗಿದ್ದಾನೆ. ಅಲ್ಲದೆ, ಮಾಡೆಲಿಂಗ್ ಮಾಡುವಂತೆ, ಬೆತ್ತಲೆ ಫೋಟೋ ತೆಗೆದುಕೊಳ್ಳುವಂತೆ, ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪೀಡಿಸುತ್ತಿದ್ದು, ಇದರಿಂದ ನೊಂದ Read more…

ಮಗು ಆಟವಾಡುವಾಗಲೇ ಆಘಾತಕಾರಿ ಘಟನೆ, ದಾಳಿ ಮಾಡಿ ಕೊಂದು ಹಾಕಿದ ಚಿರತೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಗ್ರಾಮವೊಂದರಲ್ಲಿ 4 ವರ್ಷದ ಬಾಲಕನನ್ನು ಚಿರತೆ ಕೊಂದು ಹಾಕಿದೆ. ರಾಜೇಂದ್ರಪುರದ ಮುನಿರಾಜು, ದೊಡ್ಡಈರಮ್ಮ ದಂಪತಿಯ ಪುತ್ರ ಚಂದು ಮೃತಪಟ್ಟ ಮಗು Read more…

ತಾಯಿಗೆ ತಗುಲಿದ ಕೊರೋನಾ ಸೋಂಕು, ಪುತ್ರನಿಂದಲೇ ಅಮಾನವೀಯ ಕೃತ್ಯ

ವಿಜಯವಾಡ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮಚರ್ಲಾದಲ್ಲಿ ಅಮಾನವೀಯ ಘಟನೆ ನಡೆದಿದೆ. ಕೊರೋನಾ ಸೋಂಕು ತಗುಲಿದ ತಾಯಿಯನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಪುತ್ರ ಪರಾರಿಯಾಗಿದ್ದಾನೆ. ತಾಯಿಯಿಂದ ಮನೆಮಂದಿಗೆ ಸೋಂಕು ಹರಡುತ್ತದೆ Read more…

ತಾಯಿಯ ಕಾಮದಾಸೆಗೆ ಬಲಿಯಾದ ಪುತ್ರ, ತನಿಖೆಯಲ್ಲಿ ಬಯಲಾಯ್ತು ರಹಸ್ಯ..!

ಧಾರವಾಡ ಹೊರವಲಯದ ನುಗ್ಗಿಕೇರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ, ಸಹೋದರ ಹಾಗೂ ತಾಯಿಯ ಪ್ರಿಯಕರನನ್ನು ಬಂಧಿಸಲಾಗಿದೆ. ಹನುಮಂತ ಪಾಟೀಲ ಕೊಲೆಯಾದ ವ್ಯಕ್ತಿ ಎಂದು Read more…

ಮನಕಲಕುತ್ತೆ ಪುಟ್ಟ ಪೋರ ಕಣ್ಣೀರಿಟ್ಟ ಘಟನೆ

ಮಕ್ಕಳ ಮನಸ್ಸು ತುಂಬಾ ಮೃದು. ಅವುಗಳೊಂದಿಗೆ ವ್ಯವಹರಿಸುವಾಗ ಭಾರೀ ಎಚ್ಚರಿಕೆ ವಹಿಸಬೇಕು. ಎಲ್ಲೋ ಏನೋ ನೋಡಿದ್ದು, ಕೇಳಿದ್ದನ್ನೇ ಇಟ್ಟುಕೊಂಡು ಪ್ರಶ್ನಿಸಿದಾಗ ಸೂಕ್ಷ್ಮವಾಗಿ ಅರ್ಥೈಸಬೇಕು. ಇಲ್ಲದಿದ್ದರೆ, ಮನಸಿನ ಮೇಲೆ ಬಹಳ Read more…

‌ʼತಾಯಿʼ ಪ್ರೀತಿ ಕುರಿತ ಸುಶಾಂತ್‌ ಸಿಂಗ್‌ ಕವಿತೆ ವೈರಲ್

ನಟ ಸುಶಾಂತ್ ಸಿಂಗ್ ರಜಪೂತ್ ಅತ್ಯಂತ ಭಾವಜೀವಿ. ತನ್ನ 16ನೇ ವಯಸ್ಸಿನಲ್ಲಿ ಅಂದರೆ, 2002 ರಲ್ಲಿ ತಾಯಿ ಕಳೆದುಕೊಂಡಿದ್ದ ಸುಶಿ, 2016 ರಲ್ಲಿ ಎರಡು ಕವಿತೆ ರಚಿಸಿದ್ದ. ನೃತ್ಯ Read more…

ಮನಕಲಕುತ್ತೆ ಹುತಾತ್ಮ ಯೋಧ ತನ್ನ ತಾಯಿಯೊಂದಿಗೆ ಆಡಿದ ಕೊನೆಯ ‘ಮಾತು’

ಘರ್ಷಣೆಯಲ್ಲಿ ಪ್ರಾಣತ್ಯಾಗ ಮಾಡಿದ ಸೈನಿಕ ತನ್ನ ನವಜಾತ ಶಿಶುವನ್ನು ನೋಡಲು ಶೀಘ್ರವೇ ಮನೆಗೆ ಹಿಂದಿರುವುದಾಗಿ ಕೆಲ ದಿನಗಳ ಹಿಂದಷ್ಟೆ ತಾಯಿಗೆ ಭರವಸೆ ನೀಡಿದ್ದರು ಎಂಬ ಕರುಳು ಹಿಂಡುವ ಸುದ್ದಿಯೊಂದು Read more…

ತಾಯತ ಕಟ್ಟಿಸಿಕೊಂಡು ಬಂದ ಕುಟುಂಬಕ್ಕೆ ಕೊರೋನಾ ಶಾಕ್

ಬೆಂಗಳೂರು: ಕೊರೋನಾ ಸೋಂಕಿಗೆ ತಾಯಿ ಬಲಿಯಾಗಿದ್ದು, ಮಗನಿಗೆ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ರಾಜಾಜಿನಗರದ ಶಿವನಗರದ ತಾಯಿ, ಮಗ ತಾಯತ ಕಟ್ಟಿಸಿಕೊಳ್ಳಲು ಶಿವಾಜಿನಗರದಲ್ಲಿರುವ ಬಾಬಾ ಬಳಿಗೆ ಹೋಗಿದ್ದರು. Read more…

ಬಟ್ಟೆ ತೊಳೆಯಲು ಹೋದಾಗಲೇ ದುರಂತ: ತಾಯಿ, ಮಕ್ಕಳ ದಾರುಣ ಸಾವು

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ, ಮಕ್ಕಳು ನೀರು ಪಾಲಾಗಿದ್ದಾರೆ. 40 ವರ್ಷದ ಗೀತಾ ಮತ್ತು ಅವರ ಮಕ್ಕಳಾದ ಸವಿತಾ(19) ಹಾಗೂ Read more…

ಮನಕಲಕಿದ ಘಟನೆ: ತಾಯಿ ಮೃತಪಟ್ಟ ಬೆನ್ನಲ್ಲೇ ಪುತ್ರನ ಸಾವು

ಉಡುಪಿ ಜಿಲ್ಲೆ ಕುಂದಾಪುರ ಪಟ್ಟಣದಲ್ಲಿ ತಾಯಿ ನಿಧನರಾದ ದುಃಖ ತಡೆಯಲಾರದೆ ಪುತ್ರನೂ ಮೃತಪಟ್ಟಿದ್ದಾರೆ. ಕುಂದಾಪುರದ 80 ವರ್ಷದ ಶಕುಂತಲಾ ಶೇಟ್ ಶುಕ್ರವಾರ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದು ಅವರು Read more…

ಅಜ್ಜಿಯೊಂದಿಗೆ ಒಡನಾಟ ಹೊಂದಿದ್ದಾನೆಂಬ ಕಾರಣಕ್ಕೆ ಪುಟ್ಟ ಮಗುವನ್ನೇ ಕೊಂದ ತಾಯಿ

ಜಲಂಧರ್: ಕುಪುತ್ರೋ ಜಾಯೇತ್ ನ ಕ್ವಚಿತಪಿಕುಮಾತಾ ನಭವತಿ (ಕೆಟ್ಟ ಪುತ್ರರಿರಬಹುದು. ಆದರೆ, ಕೆಟ್ಟ ತಾಯಿ ಇರಲು ಸಾಧ್ಯವಿಲ್ಲ) ಎಂದು ಸಂಸ್ಕೃತ ಸುಭಾಷಿತ ಹೇಳುತ್ತದೆ. ಆದರೆ, ಪಂಜಾಬ್ ನಲ್ಲಿ ನಡೆದ Read more…

ಹೆರಿಗೆ ದೃಶ್ಯವನ್ನು ಲೈವ್ ಸ್ಟ್ರೀಮ್ ಮಾಡಿದ ಮಹಿಳೆ

ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಲೈವ್ ಸ್ಟ್ರೀಮ್ ಮಾಡುವುದು ಸಾಮಾನ್ಯ, ಹೆರಿಗೆಯನ್ನು live-stream ಮಾಡಿದ್ದನ್ನು ಎಲ್ಲರೂ ಕೇಳಿದ್ದೀರಾ? ಆಸ್ಟ್ರೇಲಿಯಾದಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಐಸಾಕ್ ಎಂಬುವರು Read more…

ರಿಷಭ್ ಪಂತ್ ತಾಯಿ, ಸಹೋದರಿ ವಿರುದ್ಧ ತನಿಖೆ ಆರಂಭ

ಭಾರತೀಯ ಕ್ರಿಕೆಟಿಗ ರಿಷಭ್ ಪಂತ್  ಕುಟುಂಬ ಈ ದಿನಗಳಲ್ಲಿ ಚರ್ಚೆಯಲ್ಲಿದೆ. ಪಂತ್ ಅವರ ತಾಯಿ ಮತ್ತು ಸಹೋದರಿಯ ವಿರುದ್ಧ ಅವರ ಹೋಟೆಲ್‌ನಲ್ಲಿ ಕೆಲಸ ಮಾಡುವ ಅಡುಗೆಯವರು ದೂರು ದಾಖಲಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...